alex Certify Latest News | Kannada Dunia | Kannada News | Karnataka News | India News - Part 1471
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್: ಫೋನ್ ಕವರ್ ನಲ್ಲಿ ನೋಟು ಇಟ್ಟರೆ ಸ್ಪೋಟ ಸಾಧ್ಯತೆ !

ನಿಮ್ಮ ಫೋನ್‌ ನ ಕವರ್‌ ನಲ್ಲಿ ನೀವು 10 ರೂಪಾಯಿಯ ನೋಟು ಅಥವಾ ಇನ್ನಾವುದೇ ನೋಟನ್ನು ಇಟ್ಟುಕೊಂಡರೆ, ಅದು ನಿಮಗೆ ದೊಡ್ಡ ಹಾನಿ ಉಂಟುಮಾಡಬಹುದು. ಇದರಿಂದ ನಿಮಗೆ ಸಾವಿರಾರು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: 2 ವರ್ಷ ವರ್ಗಾವಣೆ ಸ್ಥಗಿತಕ್ಕೆ ಮಹತ್ವದ ತೀರ್ಮಾನಕ್ಕೆ ಚಿಂತನೆ

ಬೆಂಗಳೂರು: ಮುಂದಿನ ಎರಡು ವರ್ಷ ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಬಂದ್ ಮಾಡುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತಾಗಿ ಸರ್ಕಾರದ ಮಟ್ಟದಲ್ಲಿ Read more…

`ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಈ ದಿನ ಖಾತೆಗೆ ಹಣ ಜಮಾ!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್‌ನಲ್ಲಿ  5 ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ Read more…

ಅಂಚೆ ಇಲಾಖೆಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ 5 ಲಕ್ಷ ರೂ.ವರೆಗೆ ಲಾಭ!

ಯಾವುದೇ ಅಪಾಯವಿಲ್ಲದೆ ಲಾಭ ಗಳಿಸಲು ಬಯಸುವವರಿಗೆ ಪೋಸ್ಟ್ ಆಫೀಸ್ ಯೋಜನೆಗಳು ಅತ್ಯುತ್ತಮವಾಗಿವೆ. ಕಡಿಮೆ ಹೂಡಿಕೆಯೊಂದಿಗೆ ನೀವು ಹೆಚ್ಚಿನ ಲಾಭವನ್ನು ಪಡೆಯಬಹುದು. ಅಂಚೆ ಕಚೇರಿಯಲ್ಲಿ ವಿವಿಧ ಯೋಜನೆಗಳು ಲಭ್ಯವಿದೆ. ನಾವೀಗ Read more…

ತಿರುಪತಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ: ತಿರುಪತಿ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆಹಿಡಿಯಲಾಗಿದೆ. ಲಕ್ಷ್ಮಿ ನರಸಿಂಹ ದೇವಾಲಯದ ಬಳಿ ಚಿರತೆ ಸೆರೆ ಹಿಡಿದಿದ್ದು, ತಿರುಪತಿ ತಿಮ್ಮಪ್ಪನ ಭಕ್ತರು ಕೊಂಚ ನಿರಾಳರಾಗಿದ್ದಾರೆ. ಕೆಲವು Read more…

ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್: ಬುರ್ಖಾ ಧರಿಸಿ ಮೊಬೈಲ್ ನಲ್ಲಿ ದೃಶ್ಯ ಸೆರೆ

ಕೊಚ್ಚಿ: ಕೇರಳದಲ್ಲೂ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಘಟನೆ ನಡೆದಿದೆ. ಟಿಕ್ಕಿಯೊಬ್ಬ ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ್ದಾನೆ. ಕೊಚ್ಚಿಯಲ್ಲಿರುವ ಲುಲು ಮಾಲ್ ನಲ್ಲಿ ಘಟನೆ ನಡೆದಿದೆ. Read more…

BIGG NEWS : ರಾಜ್ಯದಲ್ಲಿ ಶೇ. 22 ರಷ್ಟು ಮಳೆ ಕೊರತೆ : ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ಶೇ. 22 ರಷ್ಟು ಮಳೆ ಕೊರತೆ ಕಂಡು ಬಂದಿದ್ದು, ಶೀಘ್ರವೇ ಬರಪೀಡಿತ ಪ್ರದೇಶಗಳ ಘೋಷಣೆ ಮಾಡಲಾಗುವುದು ಎಂದು ಕೃಷಿ ಸಚಿವ Read more…

ಕಸಾಪದಿಂದ ಪ್ರತಿ ತಿಂಗಳು ‘ಕನ್ನಡ ಧ್ರುವತಾರೆ’ ಕಾರ್ಯಕ್ರಮ: ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಸಂವಾದ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರತಿ ತಿಂಗಳು ಕನ್ನಡ ಧ್ರುವತಾರೆ ಕಾರ್ಯಕ್ರಮ ಆಯೋಜಿಸಲಾಗುವುದು. ಕನ್ನಡ ನಾಡಿನ ವಿಶೇಷ ಮತ್ತು ಅಜ್ಞಾತ ಸಾಧಕರೊಂದಿಗೆ ಸಂವಾದ ನಡೆಸುವ ವಿಶಿಷ್ಟ ಕಾರ್ಯಕ್ರಮ Read more…

ಚಂದ್ರಯಾನ-3 ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳವಾಗಿಲ್ವಾ ? ಇಲ್ಲಿದೆ ವೈರಲ್‌ ಆಗಿರೋ ಸುದ್ದಿ ಹಿಂದಿನ ಅಸಲಿ ಸತ್ಯ

ಜನಪ್ರಿಯ ಪಾಡ್‌ಕ್ಯಾಸ್ಟರ್ ಮತ್ತು ಯೂಟ್ಯೂಬರ್ ಬೀರ್‌ಬಿಸೆಪ್ಸ್ ಆಯೋಜಿಸಿದ್ದ ದಿ ರಣವೀರ್ ಶೋ ಪಾಡ್‌ಕ್ಯಾಸ್ಟ್‌ನ ಇತ್ತೀಚಿನ ಸ್ವಾತಂತ್ರ್ಯ ದಿನದ ಸಂಚಿಕೆಯಲ್ಲಿ ಪಾಲ್ಗೊಂಡಿದ್ದ ತೆಹ್ಸೀನ್ ಪೂನವಾಲಾ ಅವರು ಇಸ್ರೋ ವಿಜ್ಞಾನಿಗಳಿಗೆ ಮೂರು Read more…

ಗುಡ್ ನ್ಯೂಸ್ : ಇಂದಿನಿಂದ ಸರ್ಕಾರಿ ಶಾಲೆ ಮಕ್ಕಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಬಾಳೆಹಣ್ಣು ಭಾಗ್ಯ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು Read more…

ವೋಲ್ವೋ XC60 SUV ಬ್ಲಾಕ್‌ ಎಡಿಶನ್‌ ಬಿಡುಗಡೆ; ಇಲ್ಲಿದೆ ಬೆಲೆ ಹಾಗೂ ಫೀಚರ್‌ ಗಳ ವಿಶೇಷತೆ

ವೋಲ್ವೋ ಇಂಡಿಯಾ ತನ್ನ 2024 XC60 ಕಾರಿನ ಬ್ಲಾಕ್‌ ಮಾಡೆಲ್‌ ಅನ್ನು ಪರಿಚಯಿಸಿದೆ. ಹೊಳೆಯುವ ಕಪ್ಪು ಲೋಗೋ ಮತ್ತು ವರ್ಡ್‌ಮಾರ್ಕ್ ಈ ಕಾರಿನ ವಿನ್ಯಾಸಕ್ಕೆ ಕಳಸವಿಟ್ಟಂತಿದೆ. ಹೊಳಪುಳ್ಳ ಕಪ್ಪನೆಯ Read more…

ಚಹಾ ಮತ್ತು ಕಾಫಿ ಇವೆರಡರಲ್ಲಿ ʼಆರೋಗ್ಯʼ ಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ ? ಇಲ್ಲಿದೆ ಉಪಯುಕ್ತ ಮಾಹಿತಿ

ಸುಮಾರು 95 ಪ್ರತಿಶತ ಭಾರತೀಯರು ತಮ್ಮ ಬೆಳಗನ್ನು ಚಹಾ ಮತ್ತು ಕಾಫಿಯೊಂದಿಗೆ ಪ್ರಾರಂಭ ಮಾಡುತ್ತಾರೆ. ಬೆಳಗ್ಗೆ ಎದ್ದ ತಕ್ಷಣ ಬಹುತೇಕರಿಗೆ ಚಹಾ ಅಥವಾ ಕಾಫಿ ಬೇಕು. ಸಂಜೆಯ ಆಯಾಸವನ್ನು Read more…

ರಸ್ತೆಗಿಳಿಯಲಿದೆ ಟಿವಿಎಸ್‌ನ ಹೊಸ ಎಲೆಕ್ಟ್ರಿಕ್‌ ಸ್ಕೂಟರ್‌; ಗ್ರಾಹಕರನ್ನು ದಂಗುಬಡಿಸುವಂತಿದೆ ಇದರ ಫೀಚರ್ಸ್‌….!

ಟಿವಿಎಸ್ ಮೋಟಾರ್ ಕಂಪನಿಯ ಹೊಸ ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದೆ. ಸ್ಕೂಟರ್‌ನ ಟೀಸರ್‌ ಈಗಾಗ್ಲೇ ಬಿಡುಗಡೆಯಾಗಿದೆ. ಇದು TVS Creon ಸ್ಕೂಟರ್‌ ಆಗಿರಬಹುದು ಅನ್ನೋದು ಎಲ್ಲರ Read more…

ಯಜಮಾನಿಯರೇ ಗಮನಿಸಿ : `ಗೃಹಲಕ್ಷ್ಮೀ’ ಗೆ ನಿಮ್ಮ ಅರ್ಜಿ ಅಪ್ರೂವ್ ಆಗಿದ್ಯೋ..ಇಲ್ವೋ ಅಂತ ಈ ರೀತಿ ಚೆಕ್ ಮಾಡಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ  ಒಂದಾದ ಮನೆಯ ಯಜಮಾನಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27 ರಂದು ಚಾಲನೆ  ನೀಡಲಾಗುತ್ತಿದೆ. ‘ಗೃಹ Read more…

ಓಲಾ ಕಂಪನಿಯ Ola S1 Pro Gen 2: ನೀವು ತಿಳಿದುಕೊಳ್ಳಲೇಬೇಕು ಈ 5 ಪ್ರಮುಖ ವಿಷಯ

ಓಲಾ ಎಲೆಕ್ಟ್ರಿಕ್ ಇತ್ತೀಚೆಗೆ ಓಲಾ ಎಸ್1 ಪ್ರೋ ಜನ್2 (Ola S1 Pro Gen 2) ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಕೂಟರ್ ಅನ್ನು Read more…

ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ವೇತನ ಹೆಚ್ಚಳ

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿದ್ದು, ಅರಿವು ಕೇಂದ್ರಗಳ ಮೇಲ್ವಿಚಾರಕರ ಕನಿಷ್ಠ ಮಾಸಿಕ ವೇತನ ಹೆಚ್ಚಳ ಮಾಡಲಾಗಿದೆ. ಅರಿವು ಕೇಂದ್ರಗಳಲ್ಲಿ ಡಿಜಿಟಲ್ Read more…

ರಾಜ್ಯ ಸರ್ಕಾರದಿಂದ `PSI’ ಗಳಿಗೆ ಗುಡ್ ನ್ಯೂಸ್ : ತಾತ್ಕಾಲಿಕ ಮುಂಬಡ್ತಿಗೆ ಅನುಮತಿ

ಬೆಂಗಳೂರು : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಾತ್ಕಾಲಿಕ ಮುಂಬಡ್ತಿಗೆ ಪೊಲೀಸ್ ಇಲಾಖೆಗೆ ಅನುಮತಿ ನೀಡಿದೆ. ಪೊಲೀಸ್ ಸಬ್ Read more…

ನಿಮ್ಮ ಸ್ಮಾರ್ಟ್‌ ಫೋನ್‌ ಗೂ ಬಂದಿದೆಯಾ ʼಎಮರ್ಜೆನ್ಸಿ ಅಲರ್ಟ್‌ʼ ಮೆಸೇಜ್‌ ? ಇಲ್ಲಿದೆ ಇದರ ಸಂಪೂರ್ಣ ವಿವರ

ಕೇಂದ್ರ ಸರ್ಕಾರ ಸ್ಮಾರ್ಟ್‌ಫೋನ್‌ಗಳ ಎಮೆರ್ಜೆನ್ಸಿ ಅಲರ್ಟ್‌ ಸಿಸ್ಟಮ್‌ ಅನ್ನು ಪರೀಕ್ಷಿಸಿದೆ. ಇದಕ್ಕಾಗಿ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ಮಾದರಿ ಸಂದೇಶವನ್ನು ಕಳುಹಿದೆ. ದೇಶಾದ್ಯಂತ ಅನೇಕ ಮೊಬೈಲ್‌ ಬಳಕೆದಾರರಿಗೆ ಜೋರಾದ ಬೀಪ್‌ ಮತ್ತು Read more…

BIGG NEWS : ಶಾಲೆಗಳಲ್ಲಿ ನ.11 ಕ್ಕೆ `ರಾಷ್ಟ್ರೀಯ ಶಿಕ್ಷಣ’ ದಿನಾಚರಣೆ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜನ್ಮ ದಿನವಾದ ನವೆಂಬರ್ 11 ರಂದು ರಾಷ್ಟ್ರೀಯ ಶಿಕ್ಷಣ ದಿನ ಎಂದು ಆಚರಿಸುವಂತೆ Read more…

ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪರಿಗೆ ದೇವರಾಜ ಅರಸು ಪ್ರಶಸ್ತಿ

ಬೆಂಗಳೂರು: ಮಾಜಿ ಸಚಿವ, ವಿಧಾನಸಭೆ ಮಾಜಿ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಸಾಲಿನ ಪ್ರತಿಷ್ಠಿತ Read more…

BIGG NEWS : ರಾಜ್ಯದ `ಶಾಲಾ-ಕಾಲೇಜು’ಗಳಲ್ಲಿ ಈ ನಿಯಮ ಪಾಲನೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ

  ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೆಲ ನಿಯಮಗಳನ್ನು ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553

ಬೆಂಗಳೂರು: ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ. ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು Read more…

BIGG NEWS : ಇನ್ನೊಂದು ವಾರದಲ್ಲಿ `ಬರ ಘೋಷಣೆ’ : ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಬರಗಾಲಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿ ಸಡಿಲಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ ಒಪ್ಪಿದರೆ ಇನ್ನೊಂದು ವಾರದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದು ಕೃಷಿ Read more…

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..!

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು,  ಅರ್ಜಿದಾರರಿಗೆ ಬಿಪಿಎಲ್​​ ಕಾರ್ಡ್​ ಕೊಡಲು ನಿರ್ಧಾರ ಮಾಡಿದ್ದೇವೆ. ಅರ್ಜಿಗಳ ವಿಲೇವಾರಿಗೆ Read more…

ಜನರನ್ನು ಬೆತ್ತಲೆಯಾಗಿ ನೋಡಲು ‘ಮ್ಯಾಜಿಕ್ ಮಿರರ್’ ಖರೀದಿಸಿದ ವ್ಯಕ್ತಿಗೆ ಬಿಗ್ ಶಾಕ್

ವಿಚಿತ್ರ ಘಟನೆಯೊಂದರಲ್ಲಿ ಉತ್ತರ ಪ್ರದೇಶದ ಕಾನ್ಪುರದ 72 ವರ್ಷದ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಮೂವರು ವಂಚಿಸಿದ್ದಾರೆ. ಮೂವರನ್ನು ಈಗ ಬಂಧಿಸಲಾಗಿದೆ. ಅವಿನಾಶ್ ಕುಮಾರ್ ಶುಕ್ಲಾ ವಂಚನೆಗೊಳಗಾದ ವ್ಯಕ್ತಿ ಎಂದು Read more…

BIG NEWS: ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮೊದಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣಾ ದಿನಾಂಕ ಘೋಷಣೆಗೆ ಮೊದಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಂಚಿಕೊಂಡಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಅಭ್ಯರ್ಥಿಗಳ Read more…

BREAKING NEWS: ಹೆದ್ದಾರಿ ಬಳಿಯೇ ಅಪ್ಪಳಿಸಿದ ವಿಮಾನ: ಕನಿಷ್ಟ 10 ಮಂದಿ ಸಾವು: ಭಯಾನಕ ದೃಶ್ಯ ಸೆರೆ

ಕೌಲಾಲಂಪುರ್: ಮಲೇಷಿಯಾದ ಚಾರ್ಟರ್ ಪ್ಲೇನ್ ಕೌಲಾಲಂಪುರ್ ಹೆದ್ದಾರಿ ಬಳಿ ಅಪಘಾತಕ್ಕೀಡಾಗಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ ಮಲೇಷ್ಯಾದ ಕೌಲಾಲಂಪುರ್‌ ನ ಉತ್ತರಕ್ಕೆ ಎಕ್ಸ್‌ ಪ್ರೆಸ್‌ ವೇಗೆ ಚಾರ್ಟರ್ Read more…

ಉತ್ತಮ ನಡತೆಗಾಗಿ ಜೈಲಿಂದ ಬಿಡುಗಡೆಯಾದ ಅತ್ಯಾಚಾರ ಆರೋಪಿಯಿಂದ ಮತ್ತೆ ರೇಪ್

ಸತ್ನಾ(ಮಧ್ಯಪ್ರದೇಶ): ಜೈಲು ಶಿಕ್ಷೆಯಿಂದ ಮುಕ್ತಿ ಪಡೆದು ಬಿಡುಗಡೆಗೊಂಡ 35 ವರ್ಷದ ಅತ್ಯಾಚಾರ ಆರೋಪಿಯೊಬ್ಬ ಬುಧವಾರ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಸಾತ್ನಾದ ಕೃಷ್ಣ Read more…

271 ಪ್ರಯಾಣಿಕರಿದ್ದ ವಿಮಾನ ಟೇಕ್-ಆಫ್ ನಂತರ ಸಾವನ್ನಪ್ಪಿದ ಪೈಲಟ್

271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹಾರಾಟ ನಡೆಸುತ್ತಿದ್ದ ವಿಮಾನದ ಪೈಲಟ್ ಬಾತ್ ರೂಂನಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ. ಫ್ಲೋರಿಡಾದಿಂದ ಸ್ಯಾಂಟಿಯಾಗೊಗೆ LATAM ಏರ್‌ಲೈನ್ಸ್ ವಿಮಾನ ಮೂರು ಗಂಟೆಗಳ ಕಾಲ ಹಾರಾಟ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...