alex Certify Latest News | Kannada Dunia | Kannada News | Karnataka News | India News - Part 1480
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಜಾರೋಹಣದ ವೇಳೆ ಅವಘಡ; ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು

ಯಾದಗಿರಿ: 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ದೇಶದಾದ್ಯಂತ ಮನೆ ಮಾಡಿದೆ. ಕರ್ನಾಟಕದ ಜಿಲ್ಲಾ ಕೇಂದ್ರಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಈ ವೇಳೆ ಯಾದಗಿರಿ ಜಿಲ್ಲಾ Read more…

11.81 ಇಂಚು ಉದ್ದದ ಗಡ್ಡ ಬಿಟ್ಟ ಮಹಿಳೆ..! ಗಿನ್ನಿಸ್ ದಾಖಲೆ

ಅಮೆರಿಕಾದ ಮಹಿಳೆಯೊಬ್ಬಳು ತನ್ನ ಅಸಾಧಾರಣ ಮುಖದ ಕೂದಲಿನ ಬೆಳವಣಿಗೆಯಿಂದ ಗಮನ ಸೆಳೆದಿದ್ದು, ವಿಶ್ವದ ಮಹಿಳೆಯೊಬ್ಬಳ ಅತಿ ಉದ್ದದ ಗಡ್ಡ ಹೊಂದಿರುವ ದಾಖಲೆಯನ್ನು ಮುರಿದಿದ್ದಾಳೆ. ಹಾರ್ಮೋನುಗಳ ಸಮತೋಲನವನ್ನು ಭಂಗಗೊಳಿಸುವ ಮತ್ತು Read more…

ಭಾರತೀಯ ಪೌರತ್ವ ಪಡೆದ ನಟ ಅಕ್ಷಯ್ ಕುಮಾರ್…! `ದಿಲ್ ಔರ್ ಪೌರತ್ವ ದೋನೋ ಹಿಂದೂಸ್ತಾನಿ’

ನವದೆಹಲಿ : ಅಕ್ಷಯ್ ಕುಮಾರ್ ಈಗ ಭಾರತೀಯ ಪ್ರಜೆಯಾಗಿದ್ದಾರೆ. ಅವರು ತಮ್ಮ ಅಧಿಕೃತ ಸರ್ಕಾರಿ ದಾಖಲೆಗಳ ಚಿತ್ರದೊಂದಿಗೆ ಟ್ವಿಟರ್ ನಲ್ಲಿ ಅದರ ಪುರಾವೆಗಳನ್ನು ಹಂಚಿಕೊಂಡಿದ್ದಾರೆ. ಅಕ್ಷಯ್ ಈ ಹಿಂದೆ Read more…

ಶುಭಸುದ್ದಿ : ‘HAL’ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ : ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ನಂತರ ಅವರು ಸುದ್ದಿಗಾರರ Read more…

ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಯೋಜನೆಗಳಿಗೆ ಉತ್ತಮ ಸ್ಪಂದನೆ : ಸಚಿವ ಸಂತೋಷ್ ಲಾಡ್

ಧಾರವಾಡ :  ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ Read more…

Gruha Lakshmi Scheme : ರೇಷನ್ ಕಾರ್ಡ್ ನಲ್ಲಿ `ಯಜಮಾನಿ’ ಹೆಸರು ಬದಲಿಸುವುದು ಹೇಗೆ..? ಇಲ್ಲಿದೆ ಮಾಹಿತಿ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ಸರ್ಕಾರ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು. ಈಗಾಗಲೇ ಗೃಹಲಕ್ಷ್ಮಿ Read more…

ಗ್ರಾಮಸ್ಥರ ಪ್ರಶ್ನೆಗಳ ಸುರಿಮಳೆಗೆ ಒತ್ತಡಕ್ಕೊಳಗಾದ ಮಹಿಳಾ ವೈದ್ಯಾಧಿಕಾರಿ; ಏಕಾಏಕಿ ಕುಸಿದು ಬಿದ್ದ ಡಾಕ್ಟರ್ ಗೆ ಗರ್ಭಪಾತ…!

ಮಂಗಳೂರು: ವಿದ್ಯಾರ್ಥಿನಿ ಮಮತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ವೈದ್ಯಾಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಗ್ರಾಮಸ್ಥರ ಪ್ರಶ್ನೆಗೆ ಭಯಗೊಂಡ ಮಹಿಳಾ ವೈದ್ಯಾಧಿಕಾರಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾದ ಘಟನೆ Read more…

ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನೇ ಕೊಲೆಗೈದ ತಾಯಿಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಹೆತ್ತ ಮಗನನ್ನೇ ತಾಯಿ ಕೊಲೆ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ತಾಯಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ Read more…

Alert : ಮೊಬೈಲ್ ಬಳಕೆದಾರರೇ ಎಚ್ಚರ…! ನಿಮ್ಮ ಸಣ್ಣ ತಪ್ಪು ಬ್ಯಾಂಕ್ ಖಾತೆಯೇ ಖಾಲಿ ಮಾಡಬಹುದು!

ಇತ್ತೀಚಿನ ದಿನಗಳಲ್ಲಿ ಬಹುತೇಕ ಪ್ರತಿಯೊಂದು ಕೆಲಸವನ್ನು ಮಾಡುವ ವಿಧಾನವು ಬದಲಾಗಿದೆ ಮತ್ತು ಬದಲಾಗುತ್ತಿರುವ ತಂತ್ರಜ್ಞಾನದಿಂದಾಗಿ ಇದೆಲ್ಲವೂ ಸಂಭವಿಸಿದೆ. ಉದಾಹರಣೆಗೆ, ಮೊದಲಿನಂತೆ, ಜನರು ಪ್ರತಿ ಚಲನಚಿತ್ರವನ್ನು ನೋಡಲು ಚಿತ್ರಮಂದಿರಕ್ಕೆ ಹೋಗುವುದಿಲ್ಲ Read more…

BREAKING : ಹಿಮಾಚಲಪ್ರದೇಶದಲ್ಲಿ `ರಣಮಳೆ’ಗೆ ಜನರು ತತ್ತರ : ಸಾವಿನ ಸಂಖ್ಯೆ 51 ಕ್ಕೆ ಏರಿಕೆ

ಶಿಮ್ಲಾ : ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ ಈವರೆಗೆ 51 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಹಿಮಾಚಲ Read more…

Independence Day : ಸ್ವಾತಂತ್ರ್ಯದ ನಂತರ ಭಾರತದ ಅಭಿವೃದ್ಧಿಗೆ ವೇಗ ಹೆಚ್ಚಿಸಿದ 5 ಪ್ರಮುಖ ನಿರ್ಧಾರಗಳು…!

ಆಗಸ್ಟ್ 15, 2023 ರಂದು ದೇಶವು 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದೆ. ಈ 77 ವರ್ಷಗಳ ಪ್ರಯಾಣದಲ್ಲಿ, ಭಾರತವು ಅನೇಕ ಏರಿಳಿತಗಳನ್ನು ಕಂಡಿದೆ. ಸ್ವಾತಂತ್ರ್ಯದ ಸಮಯದಲ್ಲಿ ಭಾರತವನ್ನು Read more…

ಸ್ವಾತಂತ್ರ್ಯ ದಿನಾಚರಣೆ : ಗಾಂಧಿ ಟೋಪಿ, ಬಿಳಿ ಬಟ್ಟೆ ಧರಿಸಿ ಮಿಂಚಿದ ‘ಸಿಎಂ ಸಿದ್ದರಾಮಯ್ಯ’

ಬೆಂಗಳೂರು : ಇಂದು ದೇಶದೆಲ್ಲೆಡೆ ಸ್ವಾತಂತ್ರ್ಯ  ದಿನಾಚರಣೆಯ ಸಂಭ್ರಮ. ಎಲ್ಲೆಡೆ ರಾಷ್ಟ್ರದ ತ್ರಿವಣ ಧ್ವಜ ಹಾರಾಡುತ್ತಿದೆ. ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ Read more…

ಫ್ಲವರ್ ಶೋಗೆ ತೆರಳುವವರಿಗೆ ಇಂದು ನಮ್ಮ ಮೆಟ್ರೋದಿಂದ ಸ್ಪೆಷಲ್ ಆಫರ್…!

ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆರಂಭವಾಗಿರುವ ಫ್ಲವರ್ ಶೋ ಗೆ ಇಂದು ಕೊನೇ ದಿನ. 77ನೇ ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿರುವ ಫ್ಲವರ್ ಶೋಗೆ ಇಂದು ತೆರೆ Read more…

BIGG NEWS : `ವಿಪಕ್ಷ ನಾಯಕ’ನ ಆಯ್ಕೆ ಗುಟ್ಟು ಬಿಚ್ಚಿಟ್ಟ ಶಾಸಕ ಯತ್ನಾಳ್!

ವಿಜಯಪುರ : ವಿಪಕ್ಷ ನಾಯಕನ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದು, ಹೊಂದಾಣಿಕೆ ರಾಜಕಾರಣದ ಬಗ್ಗೆ ಹೈಕಮಾಂಡ್ ಗೆ ಗೊತ್ತಾಗಿದ್ದು, ಇದನೆಲ್ಲಾ ಗಮನದಲ್ಲಿಟ್ಟುಕೊಂಡು ವಿಪಕ್ಷ Read more…

BREAKING : ಅಮೆರಿಕ ಮಾಜಿ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್’ ಗೆ ಬಂಧನ ಭೀತಿ : ವಾರಂಟ್ ಜಾರಿ

ಚುನಾವಣಾ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಬಂಧನ ಭೀತಿ  ಎದುರಾಗಿದ್ದು, ವಾರಂಟ್ ಜಾರಿಗೊಳಿಸಲಾಗಿದೆ. ಚುನಾವಣಾ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಆ.25 ರೊಳಗೆ Read more…

ಡೆಡ್ಲಿ ವ್ಹೀಲಿಂಗ್…2 ಬೈಕ್ ಗಳು ಮುಖಾಮುಖಿ ಡಿಕ್ಕಿ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಇಂದು ರಜೆಯದಿನವಾದ್ದರಿಂದ ಏರ್ ಪೋರ್ಟ್ ರಸ್ತೆ, ನಂದಿ ಬೆಟ್ಟದ ಮಾರ್ಗದಲ್ಲಿ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ವ್ಹೀಲಿಂಗ್ ಮಾಡಲು ಹೋಗಿ ಅಪಘಾತಕ್ಕೀಡಾದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ Read more…

BREAKING : ಕೇದಾರನಾಥ ದರ್ಶನಕ್ಕೆ ತೆರಳಿದ್ದ 40 ಕನ್ನಡಿಗರು ಪರದಾಟ!

ನವದೆಹಲಿ : ಕೇದಾರನಾಥ ದರ್ಶನಕ್ಕೆ ತೆರಳಿದ್ದ ಕರ್ನಾಟಕದ 40 ಮಹಿಳೆಯರು ರಾಜ್ಯಕ್ಕೆ ಮರಳಲು ಪರದಾಡುವಂತಾ ಪರಿಸ್ಥಿತಿ ಉಂಟಾಗಿದ್ದು, ಸಹಾಯಕ್ಕಾಗಿ ಮಹಿಳೆಯರು ಮನವಿ ಮಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, Read more…

Independence day : ಕೆಂಪುಕೋಟೆಯಲ್ಲಿ ಅತೀ ಹೆಚ್ಚು ಬಾರಿ `ಧ್ವಜಾರೋಹಣ’ ಮಾಡಿದ ಪ್ರಧಾನ ಮಂತ್ರಿಗಳು ಯಾರು? ಇಲ್ಲಿದೆ ಮಾಹಿತಿ

ನವದೆಹಲಿ : ಇಂದು ದೇಶಾದ್ಯಂತ ಸಂಭ್ರಮದಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ 10ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. Read more…

Independence day : 11 ಶೌರ್ಯ ಚಕ್ರಗಳು ಸೇರಿ 76 ಶೌರ್ಯ ಪ್ರಶಸ್ತಿಗಳಿಗೆ ರಾಷ್ಟ್ರಪತಿ ಅನುಮೋದನೆ

ನವದೆಹಲಿ: 77 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76 ಶೌರ್ಯ ಪ್ರಶಸ್ತಿಗಳಿಗೆ ಅನುಮೋದನೆ ನೀಡಿದ್ದಾರೆ. ಪ್ರಶಸ್ತಿಗಳಲ್ಲಿ ನಾಲ್ಕು ಕೀರ್ತಿ ಚಕ್ರಗಳು (ಮರಣೋತ್ತರ), 11 Read more…

BIG NEWS: ಸುರ್ಜೇವಾಲಾ ಹೇಳಿಕೆ ಮತದಾರರಿಗೆ ಮಾಡಿದ ಅವಮಾನ; ಕಾಂಗ್ರೆಸ್ ನವರೇನು ತೊಳೆದ ಮುತ್ತಾ? ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಬಿಜೆಪಿಗೆ ಮತಹಾಕಿದವರು ರಾಕ್ಷಸರು ಎಂಬ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿಕೆಗೆ ಕಿಡಿಕಾರಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುರ್ಜೇವಾಲಾ ಹೇಳಿಕೆ ಖಂಡನೀಯ. ಇದು ಮತದಾರರಿಗೆ Read more…

Alert : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಸರ್ಕಾರದಿಂದ ಮಹತ್ವದ ಎಚ್ಚರಿಕೆ!

ನವದೆಹಲಿ: ಕೇಂದ್ರ ಸೈಬರ್ ಸೆಕ್ಯುರಿಟಿ ಏಜೆನ್ಸಿ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಆಫ್ ಇಂಡಿಯಾ (CERT-IN) ಆಂಡ್ರಾಯ್ಡ್ ಫೋನ್ಗಳನ್ನು ಬಳಸುವವರಿಗೆ ಪ್ರಮುಖ ಎಚ್ಚರಿಕೆ ನೀಡಿದೆ. ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ Read more…

Independence day : ಭಾಷಣದ ವೇಳೆ ‘ಬುಲೆಟ್ ಪ್ರೂಫ್ ಗ್ಲಾಸ್’ ತೆಗೆಸಿದ CM ಸಿದ್ದರಾಮಯ್ಯ

ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ Read more…

ಪ್ರಯಾಣಿಕರ ಗಮನಕ್ಕೆ…. 5 ದಿನ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ 5 ದಿನಗಳ ಕಾಲ ಕೆಲ ಸಮಯ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿ.ಎಂ.ಆರ್.ಸಿ.ಎಲ್ ತಿಳಿಸಿದೆ. ಸಿಗ್ನಲ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್ Read more…

77ನೇ ಸ್ವಾತಂತ್ರ್ಯ ದಿನ : ಪ್ರಧಾನಿ, ರಾಹುಲ್ ಸೇರಿ ಹಲವು ಗಣ್ಯರಿಂದ ದೇಶದ ಜನತೆಗೆ ಶುಭಾಶಯ

ನವದೆಹಲಿ : ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದ್ದು, ಪ್ರಧಾನಿ, ರಾಹುಲ್ ಸೇರಿ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ನಿಮ್ಮೆಲ್ಲರಿಗೂ Read more…

ಗಮನಿಸಿ : ಕ.ಕ.ರ.ಸಾ. ನಿಗಮದ ಸಿಬ್ಬಂದಿಗಳ ವರ್ಗಾವಣೆಗೆ ಆನ್ ಲೈನ್ ಅರ್ಜಿ ಆಹ್ವಾನ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯೊಳಗೆ ದರ್ಜೆ-3 ಮೇಲ್ವಿಚಾರಕೇತರ ಹಾಗೂ ದರ್ಜೆ-4 ರ ಸಿಬ್ಬಂದಿಗಳ ವರ್ಗಾವಣೆಗಾಗಿ 2023 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ Read more…

ಶಕ್ತಿಧಾಮ ಮಕ್ಕಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವಣ್ಣ

ಮೈಸೂರು: ಹ್ಯಾಟ್ರಿಕ್ ಹೀರೋ ನಟ ಶಿವರಾಜ್ ಕುಮಾರ್ ಶಕ್ತಿಧಾಮದ ಮಕ್ಕಳೊಂದಿಗೆ 77ನೇ ಸ್ವಾತಂತ್ರ್ಯ ದಿನಾಚರನೆ ಆಚರಿಸಿದ್ದಾರೆ. ಡಾ.ರಾಜ್ ಕುಮಾರ್ ಆರಂಭಿಸಿದ್ದ ಮೈಸೂರಿನ ಶಕ್ತಿಧಾಮದ ಉಸ್ತುವಾರಿ ಜವಾಬ್ದಾರಿ ಶಿವರಾಜ್ ಕುಮಾರ್ Read more…

ರಾಜ್ಯ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ರಾಜ್ಯ ಸರ್ಕಾರದ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಕ್ಕಳ ದಿನಾಚರಣೆ-2023ರ ಪ್ರಯುಕ್ತ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ನೀಡುವ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ Read more…

Independence Day : ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ : CM ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ Read more…

600 ಅಡಿ ಎತ್ತರದ ಬೆಟ್ಟದ ಮೇಲೆ ಬೃಹತ್ 60 ಅಡಿ ತ್ರಿವರ್ಣ ಧ್ವಜ ಹಾರಿಸಿ ದೇಶಭಕ್ತಿ ಸಾರಿದ ಯುವಕರು

ರಾಮನಗರ: ಇಂದು ದೇಶದಾದ್ಯಂತ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ಎಲ್ಲೆಡೆ ವಿಜೃಂಭಣೆಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ. ರಾಮನಗರದಲ್ಲಿ ಯುವಕರು ವಿಶಿಷ್ಠ ರೀತಿಯಲ್ಲಿ ತ್ರಿವರ್ಣಧ್ವಜ ಹಾರಿಸುವ ಮೂಲಕ ದೇಶಭಕ್ತಿ ಸಾರಿದ್ದಾರೆ. ರಾಮನಗರದ ಕೆಲ Read more…

ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ : `ಯುವನಿಧಿ’ ಯೋಜನೆ ಜಾರಿ ಬಗ್ಗೆ ಸಿಎಂ ಮಹತ್ವದ ಘೋಷಣೆ

ಬೆಂಗಳೂರು ; ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಅದ್ಧೂರಿಯಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಧ್ವಜಾರೋಹಣದ ಬಳಿಕ ರಾಜ್ಯದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...