alex Certify Latest News | Kannada Dunia | Kannada News | Karnataka News | India News - Part 1485
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಶಾಲೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ

ರೋಹ್ಟಕ್‌ ನಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ಹೇಳಿದ್ದಾರೆ. ಆರೋಪಿಗಳು ಬಾಲಕಿಯನ್ನು ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ Read more…

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: 7 ಮಂದಿ ಸಾವು, ಮೂವರು ನಾಪತ್ತೆ; ಮತ್ತೆ ಉಕ್ಕಿ ಹರಿದ ಬಿಯಾಸ್ ನದಿ

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಪ್ರಮುಖ ಶಿಮ್ಲಾ-ಚಂಡೀಗಢ ರಸ್ತೆ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದ್ದು, ಬಸ್‌ಗಳು ಮತ್ತು ಟ್ರಕ್‌ಗಳಿಗೆ Read more…

BREAKING : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ : 19 ವರ್ಷದ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ : ಹೃದಯಾಘಾತಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, 19 ವರ್ಷದ ನರ್ಸಿಂಗ್ ಹೋಮ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲಿ ಚಿಕಿತ್ಸೆ Read more…

BIG NEWS: ಸಾಲಬಾಧೆ: ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಮೈಸೂರು: ಸಾಲಬಾಧೆಗೆ ಮನನೊಂದ ರೈತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, 40 ವರ್ಷದ ಅಶೋಕ್ ಮೃತ Read more…

ದಾರಿ ತಪ್ಪಿದ ಪತ್ನಿಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿ ಕೊಲೆ ಮಾಡಿದ್ದಾಳೆ. ನವೀನ್ ಮೃತಪಟ್ಟ ವ್ಯಕ್ತಿ: ಚಿಕ್ಕಮಗಳೂರು ಜಿಲ್ಲೆ ಹನುಮನಹಳ್ಳಿ Read more…

BIG NEWS : ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವು : ‘ಕರಾಳ ಶನಿವಾರ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ ಶನಿವಾರ  ವಿವಿಧ ಅಪಘಾತದಲ್ಲಿ ಒಂದೇ ದಿನ 37 ಮಂದಿ ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್ Read more…

ರಾಜ್ಯದ ಹಲವೆಡೆ ಆ. 20 ರವರೆಗೆ ಧಾರಾಕಾರ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿ ಹಲವಡೆ ಮಳೆಯಾಗಿದೆ. ಆಗಸ್ಟ್ 20ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ Read more…

BREAKING : ನಟ ಉಪೇಂದ್ರಗೆ ಸಂಕಷ್ಟ : ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಪೊಲೀಸರು

ಬೆಂಗಳೂರು : ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಲೈವ್ ವಿಡಿಯೋದಲ್ಲಿ ಮಾತನಾಡುವ ವೇಳೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಆಡಿರುವ ಮಾತೊಂದು ಅವರಿಗೆ ಸಂಕಷ್ಟ ತಂದೊಡ್ಡಿದೆ. Read more…

BIG NEWS : ‘KPCC’ ವೆಬ್ ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್

ಬೆಂಗಳೂರು : ಕೆಪಿಸಿಸಿ  (KPCC)   ವೆಬ್ಸೈಟ್ ಹ್ಯಾಕ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಿಡಿಗೇಡಿಗಳು ಕೆಪಿಸಿಸಿ ವೆಬ್ಸೈಟ್ ಹ್ಯಾಕ್ ಮಾಡಿ Read more…

ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಕಟ್ಟಡ ನಿರ್ಮಾಣ: ಪರಿಸರವಾದಿಗಳ ಆಕ್ಷೇಪ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದಲ್ಲಿ ನಟ ಗಣೇಶ್ ಬೃಹತ್ ಕಟ್ಟಡ ನಿರ್ಮಿಸುತ್ತಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿದೆ. ವಾಸ ಮತ್ತು Read more…

ಟ್ರ್ಯಾಕ್ಟರ್ ಹರಿದು ಬಾಲಕಿ ಸಾವು

ಕೊಪ್ಪಳ: ಟ್ರ್ಯಾಕ್ಟರ್ ಹರಿದು ಬಾಲಕಿ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ಬೆಣಕಲ್ ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. 13 ವರ್ಷದ ಗೀತಾ ಮೃತಪಟ್ಟ ಬಾಲಕಿ. ತಂದೆಯ Read more…

Lalbagh Flower Show : ಸಾರ್ವಜನಿಕರ ಗಮನಕ್ಕೆ : ಲಾಲ್ ಬಾಗ್ ‘ಫ್ಲವರ್ ಶೋ’ ಇನ್ನೆರಡು ದಿನ ಮಾತ್ರ

ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ನಡೆಯುತ್ತಿರುವ ಫ್ಲವರ್ ಶೋಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಕಡೆಗಳಿಂದ ಬಂದ ಜನರು, ವಿದ್ಯಾರ್ಥಿಗಳು ವಿವಿಧ ರೀತಿಯ ಹೂಗಳನ್ನು Read more…

BIG NEWS : ವಿದೇಶ ಪ್ರವಾಸ ಹೋಗಲು ನಮಗೇನು ಯೋಗ್ಯತೆ ಇಲ್ವಾ? ಬೆಂಗಳೂರಿಗೆ ವಾಪಸ್ ಆಗ್ತಿದ್ದಂತೆ ‘HDK’ ಗರಂ

ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿನ್ನೆ ರಾತ್ರಿ ವಿದೇಶದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಂಗಳೂರಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರದ ವಿರುದ್ಧ ಗರಂ ಆದರು. ಕೆಂಪೇಗೌಡ ಏರ್ Read more…

ಭಾನುವಾರದಂದು ಹೀಗಿದೆ ವಿವಿಧ ಜಲಾಶಯಗಳ ನೀರಿನ ಮಟ್ಟ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಭಾನುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 112.48 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಪ್ರವಾಸಿಗರಿಗೆ ಗುಡ್ ನ್ಯೂಸ್: ಕೊಡಚಾದ್ರಿ ಪ್ರವೇಶಕ್ಕಿದ್ದ ‘ನಿರ್ಬಂಧ’ ತೆರವು

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಗಿರಿಗೆ ತೆರಳಲು ಬಯಸುವ ಪ್ರವಾಸಿಗರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಭಾರಿ ಮಳೆಯ ಕಾರಣಕ್ಕೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಈ ಹಿಂದೆ Read more…

ಅಪಘಾತದ ರಸ್ತೆಯಾಗಿದ್ದ ಎಕ್ಸ್ ಪ್ರೆಸ್ ವೇ ನಲ್ಲೀಗ ದರೋಡೆಕೋರರ ಹಾವಳಿ

ಮಂಡ್ಯ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ನಂತರ ಈಗ ದರೋಡೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ. ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ತೀವ್ರ ಏರಿಕೆ ಕಂಡ Read more…

BIG NEWS : ವೈಟ್ ಬೋರ್ಡ್ ಕಾರು ಇದ್ದವರ ‘BPL ಕಾರ್ಡ್’ ರದ್ದು ಪ್ರಕ್ರಿಯೆ ಆರಂಭ.!

ಬೆಂಗಳೂರು : ವೈಟ್ ಬೋರ್ಡ್ ಕಾರು ಇದ್ದವರ ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಲಾಗಿದ್ದು, ಆಹಾರ ಇಲಾಖೆಯಿಂದ ನಾಲ್ಕು ಚಕ್ರ ವಾಹನಗಳ ಸರ್ವೆ ನಡೆಯುತ್ತಿದೆ. ಈ Read more…

ವ್ಯಾಜ್ಯ ಬಗೆಹರಿಸಿಕೊಳ್ಳಲು ಬಂಪರ್ ಅವಕಾಶ; ಸೆ.9 ರಂದು ರಾಜ್ಯದಾದ್ಯಂತ ‘ಲೋಕ ಅದಾಲತ್’

ನ್ಯಾಯಾಲಯದಲ್ಲಿ ಬಾಕಿ ಇರುವ ವಿವಿಧ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಬಂಪರ್ ಅವಕಾಶವೊಂದು ಸಿಗುತ್ತಿದೆ. ಸೆಪ್ಟೆಂಬರ್ 9ರಂದು ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, Read more…

Har ghar tiranga : ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವಂತೆ ಜಿಲ್ಲಾಧಿಕಾರಿ ಮನವಿ

ಕಲಬುರಗಿ : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ “ನನ್ನ ಮಣ್ಣು ನನ್ನ ದೇಶ” ಕಾರ್ಯಕ್ರಮದ ಭಾಗವಾಗಿ ಇದೇ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ Read more…

ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ : ‘BBMP’ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು ನಗರ ಜಿಲ್ಲೆ : ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ Read more…

ತ್ವಚೆ ಮೃದುವಾಗಲು ಬೆಳಗ್ಗೆ – ರಾತ್ರಿ ಅನುಸರಿಸಿ ಟಿಪ್ಸ್

ನಿಮ್ಮದು ಒಣ ತ್ವಚೆಯೇ, ತುಟಿ ಮುಖದ ಚರ್ಮ ಸದಾ ಒಣಗಿರುತ್ತದೆಯೇ, ಅದನ್ನು ತೆಂಗಿನ ಎಣ್ಣೆಯಿಂದ ಹೇಗೆ ಸರಿಪಡಿಸಿಕೊಳ್ಳಬಹುದು ಎಂಬುದನ್ನು ತಿಳಿಯೋಣ. ರಾತ್ರಿ ಮಲಗುವ ವೇಳೆ ಪಾದಗಳಿಗೆ ಚೆನ್ನಾಗಿ ತೆಂಗಿನ Read more…

ಪುಣ್ಯಕ್ಷೇತ್ರ ಪ್ರವಾಸ ಕೈಗೊಳ್ಳುವವರಿಗೆ ಸಿಹಿ ಸುದ್ದಿ: 7,500 ರೂ. ಸಹಾಯಧನದೊಂದಿಗೆ ಕಾಶಿ ಯಾತ್ರೆ ನೋಂದಣಿ ಆರಂಭ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಐದನೇ ಟ್ರಿಪ್ ಕಾಶಿ ಯಾತ್ರೆಗೆ ಯಾತ್ರಾರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿ -ಗಯಾ ದರ್ಶನದ ರೈಲು ಆಗಸ್ಟ್ Read more…

ವಿಐಪಿ ವಾಹನಗಳಲ್ಲಿ ಸೈರನ್ ಬದಲು ಮೊಳಗಲಿದೆ ಕೊಳಲ ವಾದನ; ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ

ಪ್ರಸ್ತುತ ವಿಐಪಿ ವಾಹನಗಳು ರಸ್ತೆಯಲ್ಲಿ ಸಂಚರಿಸುವ ವೇಳೆ ಸೈರನ್ ಹಾಕಲಾಗುತ್ತಿದ್ದು, ಇನ್ನು ಮುಂದೆ ಇದಕ್ಕೆ ಮುಕ್ತಿ ದೊರೆಯಲಿದೆ. ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು Read more…

ಗ್ರಾಹಕರಿಗೆ ನೆಮ್ಮದಿ ಸುದ್ದಿ : ಕೆಂಪು ಸುಂದರಿ ‘ಟೊಮೆಟೋ’ ಬೆಲೆಯಲ್ಲಿ ಭಾರಿ ಕುಸಿತ

ಬೆಂಗಳೂರು : ಗ್ರಾಹಕರಿಗೆ ನೆಮ್ಮದಿ ಸುದ್ದಿ ಸಿಕ್ಕಿದ್ದು, ಕೆಂಪು ಸುಂದರಿ ಟೊಮೆಟೋ ಬೆಲೆಯಲ್ಲಿ ಭಾರಿ ಕುಸಿತ ಕಂಡಿದೆ. ಏರಿದಷ್ಟೇ ವೇಗವಾಗಿ ಟೊಮೆಟೊ ಬೆಲೆ ದಿನೇ ದಿನೆ ಕುಸಿಯಲು ಆರಂಭಿಸಿದೆ. Read more…

ಇದೇ ಮೊದಲ ಬಾರಿಗೆ 30,000 ಶಿಕ್ಷಕರ ವರ್ಗಾವಣೆ

ಬೆಂಗಳೂರು: ಅನೇಕ ಕಾರಣಗಳಿಂದ ವಿಳಂಬವಾಗಿದ್ದ ಶಿಕ್ಷಕರ ವರ್ಗಾವಣೆ ಸುಖಾಂತ್ಯಗೊಂಡಿದೆ. 30,000 ಶಿಕ್ಷಕರು ಈ ಬಾರಿ ವರ್ಗಾವಣೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಕಳೆದ 3-4 ವರ್ಷಗಳಿಗೆ ಹೋಲಿಸಿದರೆ ಇದೇ ಮೊದಲ ಬಾರಿಗೆ Read more…

ಒಂದು ವರ್ಷದೊಳಗಿನ ಮಕ್ಕಳಿಗೆ ಮರೆತೂ ʼಸಕ್ಕರೆ-ಉಪ್ಪುʼ ತಿನ್ನಿಸಬೇಡಿ

ಮಕ್ಕಳ ಲಾಲನೆ-ಪಾಲನೆ ಮಾಡುವಾಗ ಅನೇಕ ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. 0-1 ವರ್ಷದವರೆಗಿನ ಮಕ್ಕಳಿಗೆ ಹೆಚ್ಚಿನ ಆರೈಕೆ ಬೇಕು. ಶರೀರದಲ್ಲಿ ಯಾವ ಸಮಸ್ಯೆಯಾಗ್ತಾ ಇದೆ ಎಂಬುದನ್ನು ಮಕ್ಕಳಿಗೆ ಹೇಳಲು Read more…

ಗೃಹಲಕ್ಷ್ಮಿ ಯೋಜನೆ ಅರ್ಜಿ ಶುಲ್ಕ ಪರಿಷ್ಕರಣೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಅರ್ಜಿ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ. ಯೋಜನೆ ನೋಂದಣಿ ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರ್ಥಿಕ ಹೊರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದಿನ ಸುತ್ತೋಲೆ ಹಿಂಪಡೆದು Read more…

BIG NEWS: ‘ರಿಯಲ್ ಸ್ಟಾರ್’ ಉಪೇಂದ್ರಗೆ ಮತ್ತೊಂದು ಸಂಕಷ್ಟ; ಕನ್ನಡ ಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ಅವರಿಂದಲೂ ಕೇಸ್ ದಾಖಲು

ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಲೈವ್ ವಿಡಿಯೋದಲ್ಲಿ ಮಾತನಾಡುವ ವೇಳೆ ಖ್ಯಾತ ನಟ ರಿಯಲ್ ಸ್ಟಾರ್ ಉಪೇಂದ್ರ ಆಡಿರುವ ಮಾತೊಂದು ಅವರಿಗೆ ಸಂಕಷ್ಟ ತಂದೊಡ್ಡಿದೆ. ಅವರ ಈ Read more…

Aroodha Bharathi Swamiji : ಹಿಂದೂ ಹುಡುಗರಿಗೂ ಗಂಡಸ್ತನವಿದೆ, ಲವ್ ಮಾಡಿ ಮತಾಂತರ ಮಾಡ್ತಾರೆ : ಆರೂಢ ಭಾರತಿ ಶ್ರೀ ಎಚ್ಚರಿಕೆ

ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆ ಸಿದ್ದರೂಢ ಇಂಟರ್ನ್ಯಾಷನಲ್ ಗುರುಕುಲಮ್ನ ಆರೂಢ ಭಾರತೀ ಸ್ವಾಮೀಜಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗಷ್ಟೇ ಗಂಡಸ್ತನವಿಲ್ಲ, ಹೆಚ್ಚಾಗಿ ಮೀಸೆ ಇರೋದಲ್ಲ.   ಹಿಂದೂ Read more…

ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮನವಿ

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೆಪ್ಟೆಂಬರ್ 15 ರಿಂದ ಜಾರಿ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಈ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಕುಟುಂಬ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...