alex Certify Latest News | Kannada Dunia | Kannada News | Karnataka News | India News - Part 150
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಂಡ್ಯದಲ್ಲಿ ಮಾಜಿ ಶಾಸಕ ‘ಪ್ರೀತಂಗೌಡ’ ಫ್ಲೆಕ್ಸ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು..!

ಬೆಂಗಳೂರು : ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಫ್ಲೆಕ್ಸ್ಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್ನಲ್ಲಿ Read more…

BREAKING : ರಾಯಚೂರಿನಲ್ಲಿ ‘ಮಟನ್ ಊಟ’ ಸೇವನೆ ಕೇಸ್ : ಮತ್ತೋರ್ವ ಮಹಿಳೆ ಸಾವು, ಮೃತರ ಸಂಖ್ಯೆ 5 ಕ್ಕೇರಿಕೆ..!

ರಾಯಚೂರು: ರಾಯಚೂರಿನಲ್ಲಿ ಮಟನ್ ಊಟ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ. ಮಟನ್ ಊಟ ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ Read more…

GOOD NEWS : ರಾಜ್ಯದ ಶಾಲೆ, ಕಾಲೇಜುಗಳಲ್ಲಿ ‘ಬೋಧಕ’ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..

ಬೆಂಗಳೂರು : ದಿನಾಂಕ 1-1-2016 ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. Read more…

ಯುಜಿ ನೀಟ್ ಅರ್ಜಿ ಸಲ್ಲಿಕೆಗೆ ಮತ್ತೊಂದು ಅವಕಾಶ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಈವರೆಗೆ ಅರ್ಜಿ ಸಲ್ಲಿಸದ ಮತ್ತು ಯುಜಿ ನೀಟ್ -24ರಲ್ಲಿ ಅರ್ಹತೆ ಪಡೆದುಕೊಂಡವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು Read more…

BREAKING : ನಟ ದರ್ಶನ್ ಗೆ ಜೈಲೂಟವೇ ಗತಿ ; ಮನೆಯೂಟ ನಿರಾಕರಿಸಿದ ಜೈಲಾಧಿಕಾರಿಗಳು..!

ಬೆಂಗಳೂರು : ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಶಾಕ್ ಎದುರಾಗಿದ್ದು ಜೈಲಾಧಿಕಾರಿಗಳು ದರ್ಶನ್ ಗೆ ಮನೆಯೂಟ ನಿರಾಕರಿಸಿದ್ದಾರೆ. ನಟ ದರ್ಶನ್ ಗೆ ಆರೋಗ್ಯ ಸರಿ ಇದೆ, ಮನೆಯೂಟದ Read more…

ಆ. 15 ಸ್ವಾತಂತ್ರ್ಯ ದಿನಾಚರಣೆಯಂದು ಇಸ್ರೋದಿಂದ ಉಪಗ್ರಹ ಉಡಾವಣೆ

ನವದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಉಪಗ್ರಹ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಭೂ ಪರಿವೀಕ್ಷಣಾ ಮೈಕ್ರೋ Read more…

ನನಗೆ ಮುತ್ತು ಕೊಟ್ಟರೆ ನಿನಗೆ ಕೆಲಸ; ಉದ್ಯೋಗಕಾಂಕ್ಷಿ ಯುವತಿ ಮುಂದೆ ಬೇಡಿಕೆಯಿಟ್ಟ ಪ್ರಾಂಶುಪಾಲನ ವಿಡಿಯೋ ವೈರಲ್….!

ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ ಉದ್ಯೋಗ ಕೋರಿ ಬಂದಿದ್ದ ಯುವತಿಯೊಬ್ಬರಿಗೆ ತನ್ನ ಶಾಲೆಯಲ್ಲಿ ಶಿಕ್ಷಕಿ ಹುದ್ದೆ ನೀಡಲು ಮುತ್ತು ನೀಡುವಂತೆ ಕೋರಿರುವ ಆಘಾತಕಾರಿ ಘಟನೆ ನಡೆದಿದ್ದು, ಇದರ ವಿಡಿಯೋ ಈಗ Read more…

ನಕಲಿ ದಾಖಲೆ ನೀಡಿ ಕಾರ್ಮಿಕ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನಕಲಿ ದಾಖಲೆ ನೀಡಿ ಕಾರ್ಮಿಕ ಕಾರ್ಡ್ ಪಡೆದವರನ್ನು ಪತ್ತೆ ಮಾಡಲು ಅಂಬೇಡ್ಕರ್ ಸೇವಾ ಕೇಂದ್ರ ಆರಂಭಿಸಲು ಕಾರ್ಮಿಕ Read more…

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಕುರಿತು ನಿಖರ ಭವಿಷ್ಯ; ಭಾರತೀಯ ಜ್ಯೋತಿಷಿಯ ಪೋಸ್ಟ್ ವೈರಲ್…!

ಬಾಂಗ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗಿದ್ದ ಮೀಸಲಾತಿಯನ್ನು ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿದ್ದ ಹೋರಾಟ ಈಗ ಹಿಂಸಾರೂಪ ತಳೆದಿದ್ದು, ಪ್ರಧಾನಿಯಾಗಿದ್ದ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೀವ ಭಯದಿಂದ Read more…

ಪತಿಯೊಂದಿಗೆ ‘ಲೈಂಗಿಕ ಕ್ರಿಯೆ’ ನಡೆಸಲು ಶುಲ್ಕ ವಿಧಿಸುತ್ತಿದ್ದ ಪತ್ನಿ; ನ್ಯಾಯಾಲಯದಿಂದ ವಿಚ್ಛೇದನ ಮಂಜೂರು…!

ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದೆ. ತೈವಾನ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ ಈ ನಡೆಯಿಂದ ಬೇಸತ್ತ Read more…

ಮದುವೆಯಾದ ಬಳಿಕ ಮಚ್ಚಿನಲ್ಲಿ ಹೊಡೆದಾಡಿಕೊಂಡಿದ್ದ ವರನೂ ಸಾವು

ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ ಬೆಳಗ್ಗೆ ಮದುವೆಯಾಗಿದ್ದ ನವ ವಧು-ವರರು ಸಂಜೆ ಮಚ್ಚಿನಿಂದ ಹೊಡೆದಾಡಿಕೊಂಡು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಧು ನಿನ್ನೆ ಸಂಜೆ Read more…

BREAKING NEWS: ಬಾಂಗ್ಲಾ ಹಂಗಾಮಿ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಇಂದು ಪ್ರಮಾಣ ವಚನ

ಢಾಕಾ: ಅಶಾಂತಿ, ಅರಾಜಕತೆ, ಹಿಂಸಾಚಾರ ಮುಂದುವರೆದಿರುವ ಬಾಂಗ್ಲಾದೇಶದಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಇಂದು ಅಧಿಕಾರಕ್ಕೇರಲಿದೆ. ಯೂನಸ್ ಸೇರಿ ನೂತನ ಹಂಗಾಮಿ ಸರ್ಕಾರದ Read more…

ರಾಜ್ಯದ ಕೆರೆಗಳನ್ನು ತುಂಬಿಸಲು ಮಹತ್ವದ ಕ್ರಮ: ಡ್ಯಾಂಗಳಿಂದ ಏತ ನೀರಾವರಿ ಮೂಲಕ ನೀರು

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಅಣೆಕಟ್ಟುಗಳು ಭರ್ತಿಯಾಗಿವೆ. ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯ ಏತ ನೀರಾವರಿ ಯೋಜನೆಗಳ ಮೂಲಕ ಕೆರೆಗಳನ್ನು ತುಂಬಿಸಬೇಕು ಎಂದು ಸಣ್ಣ ನೀರಾವರಿ ಸಚಿವ Read more…

ಸೂಪರ್ ಸ್ಟಾರ್ ಗಳ ಜೊತೆ ನಟಿಸಿದ್ದ ಟಾಪ್ ನಟ ಇಂದು ಕೆಲಸವಿಲ್ಲದೇ ಖಾಲಿ….!

ತೆರೆಮೇಲಿನ ನಾಯಕ ಪಾತ್ರಧಾರಿಗಳಂತೆ ಅನೇಕ ಬಾರಿ ಸಹ ಕಲಾವಿದರು ಕೂಡ ಚಿತ್ರದ ಮೇಲೆ ಪ್ರಭಾವ ಬೀರುತ್ತಾರೆ. ಅಂಥವರು ದೀರ್ಘಕಾಲ ಸಿನಿರಸಿಕರ ನೆನಪಿನಲ್ಲಿ ಉಳಿಯುತ್ತಾರೆ. 90 ರ ದಶಕದಲ್ಲಿ ಜನಪ್ರಿಯ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ನಿಂದ ವಿನೇಶ್ ಪೋಗಟ್ ಹೊರಬಿದ್ದ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ: ಶಿಸ್ತು ಉಲ್ಲಂಘಿಸಿದ ಕುಸ್ತಿಪಟು ಆಂಟಿಮ್ ಪಂಗಲ್, ಸಹಾಯಕ ಸಿಬ್ಬಂದಿ ವಾಪಸ್

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ತನ್ನ ಸಹೋದರಿಗೆ ಒಲಿಂಪಿಕ್ ವಿಲೇಜ್ ಮಾನ್ಯತೆ ಕಾರ್ಡ್ ನೀಡಿ ಶಿಸ್ತು ಉಲ್ಲಂಘಿಸಿದ ಕಾರಣ ಕುಸ್ತಿಪಟು ಆಂಟಿಮ್ ಪಂಗಲ್ ಮತ್ತು ಅವರ ಸಹಾಯಕ ಸಿಬ್ಬಂದಿಯನ್ನು Read more…

́ನಾಗರಪಂಚಮಿʼ ಆಚರಣೆ: ದಿನಾಂಕ, ಮುಹೂರ್ತ ಮತ್ತು ಮಹತ್ವದ ಬಗ್ಗೆ ತಿಳಿಯಿರಿ

 ಶ್ರಾವಣ ಮಾಸ ಆರಂಭವಾಗ್ತಿದ್ದಂತೆ ಸಾಲು ಸಾಲು ಹಬ್ಬಗಳ ಆಚರಣೆ. ಈ ಬಾರಿ ಶ್ರಾವಣ ಆಗಸ್ಟ್ 5ನೇ ತಾರೀಖಿನಿಂದ ಆರಂಭವಾಗಿದ್ದು ಸಾಕಷ್ಟು ಹಬ್ಬಗಳು ಮುಂದೆ ನಿಂತಿವೆ. ಶ್ರಾವಣ ಮಾಸದ ಐದನೇ Read more…

ಫೋನ್‌ ಚಾರ್ಜ್ ಮಾಡುವಾಗ ನೀವೂ ಈ ತಪ್ಪುಗಳನ್ನು ಮಾಡ್ತೀರಾ ? ಬ್ಯಾಟರಿ ಸುರಕ್ಷಿತವಾಗಿಟ್ಟುಕೊಳ್ಳಲು ಇಲ್ಲಿದೆ ʼಟಿಪ್ಸ್ʼ

ಮೊಬೈಲ್ ಫೋನ್ ಹೊಂದಿರುವವರೆಲ್ಲಾ ಅದನ್ನು ಚಾರ್ಜ್ ಮಾಡುವುದನ್ನ ದಿನಚರಿಯನ್ನಾಗಿಸಿಕೊಂಡಿರುತ್ತಾರೆ. ಚಾರ್ಜಿಂಗ್ ಹಾಕಿದಾಗಲೂ , ಫೋನ್ ಬಳಕೆ ವೇಳೆಯೂ ಫೋನ್‌ಗಳ ಬ್ಯಾಟರಿ ಅವಧಿಯನ್ನು ಮೇಲ್ವಿಚಾರಣೆ ಮಾಡುತ್ತಿರುತ್ತಾರೆ. ಆದರೆ ಮೊಬೈಲ್ ಚಾರ್ಜಿಂಗ್ Read more…

ಎಚ್ಚರ: ನಿಮ್ಮ ಫೋನ್‌ ನಲ್ಲಿ ಈ ಸಂಕೇತ ಬಂದರೆ ಕರೆ ʼರೆಕಾರ್ಡ್‌ʼ ಮಾಡಲಾಗುತ್ತಿದೆ ಎಂದರ್ಥ…!

ನಿಮ್ಮ ಫೋನ್ ಕರೆಯನ್ನು ರೆಕಾರ್ಡ್ ಮಾಡರಾಗುತ್ತಿದೆಯಾ ಎಂಬ ಅನುಮಾನ ನಿಮ್ಮಲ್ಲಿದೆಯಾ? ಅದನ್ನು ಪ್ರಶ್ನಿಸದೇ ನೀವು ಸುಲಭವಾಗಿ ತಿಳಿಯಬಹುದು. ಫೋನ್ ಕರೆ ಮಾಡಿದವರಿಗೆ ಅಥವಾ ಸ್ವೀಕರಿಸುವವರಿಗೆ ತಿಳಿಸದೆ ವ್ಯಕ್ತಿಯ ಕರೆಯನ್ನು Read more…

ಶೈಕ್ಷಣಿಕ ಸಾಲ ಬಿಡುಗಡೆ ಮಾಡದ ಬ್ಯಾಂಕ್; ವಿದ್ಯಾರ್ಥಿಗೆ 1.7 ಲಕ್ಷ ರೂ. ಪಾವತಿಸುವಂತೆ ಮಹತ್ವದ ಆದೇಶ

ವಿದ್ಯಾರ್ಥಿಗೆ ಶೈಕ್ಷಣಿಕ ಸಾಲದ ಎರಡನೇ ಕಂತನ್ನು ಬಿಡುಗಡೆ ಮಾಡದ ಕಾರಣ ಬ್ಯಾಂಕ್ ಆಫ್ ಬರೋಡಾಗೆ 1.70 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಆದೇಶಿಸಲಾಗಿದೆ. ಜರ್ಮನಿಯ ಹ್ಯಾಂಬರ್ಗ್ ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್ Read more…

ಕೆಎಸ್ಆರ್ಟಿಸಿ ನೌಕರರಿಗೆ ಗುಡ್ ನ್ಯೂಸ್: ಇನ್ನು ಸ್ಯಾಲರಿ ಸ್ಲಿಪ್ ಆನ್ಲೈನ್ ನಲ್ಲಿ ಲಭ್ಯ

ಬೆಂಗಳೂರು: ಕೆಎಸ್ಆರ್‌ಟಿಸಿ ನೌಕರರ ವೇತನ ಪಾವತಿಗೆ ಸಂಬಂಧಿಸಿದ ಬಿಲ್ ಗಳನ್ನು ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಸಿದ್ದಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಆದೇಶಿಸಿದ್ದಾರೆ. ಇದುವರೆಗೆ ನೌಕರರು ತಮ್ಮ Read more…

BIG NEWS: ರಾಜ್ಯದಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ 25 ಮಿನಿ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ Read more…

ಬೆಂಗಳೂರಿಗೆ ಮೆಟ್ರೋ ನಗರ ಸ್ಥಾನಮಾನ ನೀಡಲ್ಲ: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ದೇಶದ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ ಮೆಟ್ರೋ ನಗರದ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ 1962ರ Read more…

ಮದುವೆ ನಂತರ ತೂಕ ಹೆಚ್ಚಾಗಿದೆಯಾ…..? ಹೀಗೆ ಮಾಡಿ ವೆಯ್ಟ್ ಲಾಸ್

ಮದುವೆ ನಂತರ ಸಾಮಾನ್ಯವಾಗಿ ಎಲ್ಲರಲ್ಲೂ ತೂಕ ಹೆಚ್ಚಾಗುತ್ತದೆ. ಮನೆ ಸಂಭಾಳಿಸುವುದರ ಜೊತೆಗೆ ಕಚೇರಿ ಕೆಲಸವೂ ಸೇರಿಕೊಂಡು ಆರೋಗ್ಯದ ಕಡೆಗೆ ಗಮನ ಹರಿಸಲು ಸಮಯವೇ ಸಿಗದಂತಾಗುತ್ತದೆ. ನಿಮ್ಮ ದೇಹದ ಕಡೆಗೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿ ಎಲ್ಲಾ ಬಸ್ ಗಳಲ್ಲಿ ಆನ್ಲೈನ್ ಪೇಮೆಂಟ್ ವಿಸ್ತರಣೆ

ಬೆಂಗಳೂರು: ಈಗಾಗಲೇ ಪ್ರಾಯೋಗಿಕವಾಗಿ ಚಾಲ್ತಿಯಲ್ಲಿರುವ ಆನ್ಲೈನ್ ಪೇಮೆಂಟ್ ಆ್ಯಪ್ ಮೂಲಕ ಬಿಎಂಟಿಸಿ ಬಸ್ ಪ್ರಯಾಣದರ ಪಡೆಯುವ ವ್ಯವಸ್ಥೆಯನ್ನು ಎಲ್ಲಾ ಬಸ್ ಗಳಿಗೂ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ ಬಿಎಂಟಿಸಿ Read more…

ಗರ್ಭಿಣಿಗೆ ನೆಗಡಿಯಾದ್ರೆ ಹೊಟ್ಟೆಯಲ್ಲಿರೋ ಮಗುವಿನ ಮೇಲಾಗೊ ಪರಿಣಾಮವೇನು…..? ಇಲ್ಲಿದೆ ಉತ್ತರ

  ಗರ್ಭಿಣಿಯರು ಯಾವಾಗ್ಲೂ ಬೆಚ್ಚಗಿರಬೇಕು ಅಂತಾ ಹಿರಿಯರು ಹೇಳೋದುಂಟು. ಆದ್ರೆ ಅದನ್ನು ಅಲಕ್ಷಿಸುವವರೇ ಹೆಚ್ಚು. ಅಧ್ಯಯನ ವರದಿಯೊಂದು ಹಿರಿಯರ ಕಿವಿ ಮಾತನ್ನು ಪುಷ್ಠೀಕರಿಸುತ್ತದೆ. ಗರ್ಭಿಣಿಯರು ಆ ಮಾತನ್ನು ತಪ್ಪದೇ Read more…

ʼಮಲಬದ್ಧತೆʼ ಸಮಸ್ಯೆ ನಿವಾರಿಸಲು ಬೆಸ್ಟ್ ಈ ಹಣ್ಣು

ಕರುಳಿನ ಅನಿಯಮಿತವಾದ ಚಲನೆಯಿಂದ ಉಂಟಾಗುವ ಸಮಸ್ಯೆ ಎಂದರೆ ಮಲಬದ್ಧತೆ. ಸಾಮಾನ್ಯವಾಗಿ 30 ವರ್ಷ ವಯೋಮಿತಿಯ ನಂತರ ಬಹುತೇಕ ಜನರು ಮಲಬದ್ಧತೆ ಸಮಸ್ಯೆಯಿಂದ ನರಳುತ್ತಿರುತ್ತಾರೆ. ಕೆಲವು ಹಣ್ಣುಗಳನ್ನು ಸೇವಿಸಿದರೆ ಮಲಬದ್ಧತೆ Read more…

‘ಕೊಬ್ಬರಿ ಎಣ್ಣೆ’ಯಿಂದ ಸೌಂದರ್ಯಕ್ಕಷ್ಟೆ ಅಲ್ಲ ಆರೋಗ್ಯಕ್ಕೂ ಇದೆ ಸಾಕಷ್ಟು ಲಾಭ

ಕೊಬ್ಬರಿ ಎಣ್ಣೆ(ತೆಂಗಿನ ಎಣ್ಣೆ)ಯನ್ನು ಸಾಮಾನ್ಯವಾಗಿ ಎಲ್ಲರೂ ಬಳಸುತ್ತಾರೆ. ತೆಂಗಿನ ಎಣ್ಣೆ ದೇಹದ ಸೌಂದರ್ಯಕ್ಕೆ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು. ಮಾಯಿಶ್ವರೈಸರ್ ಗಳಿಗಿಂತಲೂ ಪರಿಣಾಮಕಾರಿಯಾಗಿ ಕೊಬ್ಬರಿ ಎಣ್ಣೆ ಕೆಲಸ ಮಾಡುತ್ತದೆ. ಪ್ರತಿದಿನ Read more…

ಮಳೆಗಾಲದಲ್ಲಿ ಹೀಗಿರಲಿ ‘ಕೂದಲು-ಚರ್ಮ’ದ ಆರೈಕೆ

ಆರೋಗ್ಯದ ಜೊತೆಗೆ ಕೂದಲು ಹಾಗೂ ಚರ್ಮದ ಕೆಲ ಸಮಸ್ಯೆಗಳು ಮಳೆಗಾಲದಲ್ಲಿ ಕಾಡುತ್ತವೆ.  ಹಾಗಾಗಿ ಮಳೆಗಾಲದಲ್ಲಿ ಚರ್ಮ ಹಾಗೂ ಕೂದಲಿಗೆ ವಿಶೇಷ ಆರೈಕೆ ಬೇಕು. ವಾರದಲ್ಲಿ ಎರಡರಿಂದ ಮೂರು ದಿನ Read more…

BIG BREAKING: ಪ್ಯಾರಿಸ್ ಒಲಿಂಪಿಕ್ಸ್ ಅನರ್ಹತೆ ಬೆನ್ನಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ

ನವದೆಹಲಿ: ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ನಂತರ ಗುರುವಾರ ಕುಸ್ತಿಯಿಂದ ನಿವೃತ್ತಿ ಘೋಷಿಸಿದರು. ವಿನೇಶ್ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ಚಿನ್ನದ Read more…

ಈ ಮನೆ ಮದ್ದು ಉಪಯೋಗಿಸಿ ಕೆಮ್ಮಿಗೆ ಗುಡ್ ಬೈ ಹೇಳಿ

  ಕೆಮ್ಮು ಸಾಮಾನ್ಯ ಸಮಸ್ಯೆ. ಆದ್ರೆ ಒಮ್ಮೆ ಅಂಟಿಕೊಂಡ್ರೆ ಹೋಗೋದು ನಿಧಾನ. ಕೆಮ್ಮು ಎರಡು ವಾರಕ್ಕಿಂತ ಹೆಚ್ಚು ಕಾಲ ಕಾಡಿದ್ರೆ ಚಿಂತೆ ಶುರುವಾಗುತ್ತದೆ. ನಿಮಗೂ ಎರಡು ವಾರಕ್ಕಿಂತ ಹೆಚ್ಚು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...