alex Certify Latest News | Kannada Dunia | Kannada News | Karnataka News | India News - Part 1503
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಪ್ತ `ಕೃಷ್ಣಗೌಡ’ ಬರ್ಬರ ಹತ್ಯೆ!

ಹಾಸನ : ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅತ್ಯಾಪ್ತ ಕೃಷ್ಣಗೌಡರನ್ನು ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಗ್ರಾನೈಡ್ ಫ್ಯಾಕ್ಟರಿ Read more…

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಸೆ.15 ರೊಳಗೆ `ಆರೋಗ್ಯ ಸಂಜೀವಿನಿ ಯೋಜನೆ’ ಜಾರಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸೆಪ್ಟೆಂಬರ್ 15ರೊಳಗೆ ರಾಜ್ಯಾದ್ಯಂತ ನಗದು ರಹಿತ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ. ಇಂದು ರಾಜ್ಯ Read more…

‘ಬಡತನ’ ವನ್ನೇ ನಿವಾರಿಸಬಲ್ಲದು ಮೊಸರು; ಹಣದಿಂದ ಭರ್ತಿಯಾಗುತ್ತದೆ ತಿಜೋರಿ…!

ಮೊಸರು ಅತ್ಯಂತ ಆರೋಗ್ಯಕರ ಆಹಾರ ಪದಾರ್ಥಗಳಲ್ಲೊಂದು. ಜ್ಯೋತಿಷ್ಯ ಶಾಸ್ತ್ರದಲ್ಲೂ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ದೇವರಿಗೆ ಅರ್ಪಿಸುವ ಪಂಚಾಮೃತದಲ್ಲಿ ಸಹ ಮೊಸರನ್ನು ಬಳಸಲಾಗುತ್ತದೆ. ದೇವರಿಗೆ ಮೊಸರಿನಿಂದ ಅಭಿಷೇಕ ಮಾಡುವುದು Read more…

BIG NEWS: ಜುಲೈ 2023 ಭೂಮಿ ಮೇಲಿನ ‘ಅತ್ಯಂತ ಶಾಖದ ತಿಂಗಳು’ ಎಂದು ಘೋಷಣೆ

ಜುಲೈ 2023 ಅನ್ನು ಇದುವರೆಗೆ ದಾಖಲಾದ ಅತ್ಯಂತ ಶಾಖದ ತಿಂಗಳು ಎಂದು ಯುರೋಪಿಯನ್ ಒಕ್ಕೂಟದ ಕೋಪರ್ನಿಕಸ್ ದೃಢಪಡಿಸಿದೆ. ಇದು ಜಾಗತಿಕ ತಾಪಮಾನ ಹೆಚ್ಚಳದಲ್ಲಿ ಆತಂಕಕಾರಿ ಬೆಳವಣಿಗೆಯಾಗಿದೆ. 2023 ಪ್ರಸ್ತುತ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು

ಮಹೇಶ್ ಬಾಬು ಇಂದು 49ನೇ ವಸಂತಕ್ಕೆ ಕಾಲಿಟ್ಟಿದ್ದು ದೇಶದಲ್ಲೆಡೆ ಅವರ ಅಭಿಮಾನಿಗಳು ಹಬ್ಬವನ್ನೇ ಮಾಡಿದ್ದಾರೆ. ಬಾಲ ನಟನಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದಿದ್ದ ಮಹೇಶ್ ಬಾಬು ಇಂದು Read more…

Shocking | ಕೋರ್ಟ್ ಆವರಣದಲ್ಲೇ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

ಫತೇಹಾಬಾದ್‌: ನ್ಯಾಯಾಲಯದ ಆವರಣದಲ್ಲಿ ಮತ್ತೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಹರಿಯಾಣ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಫತೇಹಾಬಾದ್ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವು ಪ್ರಕರಣ : ನೀರಿನಲ್ಲಿ ಕಾಲರಾ ಮಾದರಿ ಬ್ಯಾಕ್ಟೀರಿಯ ಪತ್ತೆಯಾಗಿರುವುದು ದೃಢ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 6 ಜನ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಪ್ರಾಯೋಗಾಲಾಯದ ವರದಿ Read more…

ಗಮನಿಸಿ : ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋನ್ ನಂಬರ್ ಈ ರೀತಿ ಬದಲಾಯಿಸಬಹುದು!

ಇವತ್ತಿನ ದಿನಮಾನದಲ್ಲಿ ಬಹುಮುಖ್ಯವಾದ ದಾಖಲೆ ಎಂದರೆ ಆಧಾರ್‌ ಕಾರ್ಡ್‌. ಮೊಬೈಲ್‌ ಸಿಮ್‌ ಖರೀದಿ, ಅಂಚೆ ಕಚೇರಿಯಲ್ಲಿ ಖಾತೆ ತೆರೆಯುವುದು, ಸರಕಾರಿ ಯೋಜನೆಗಳ ಫಲಾನುಭವಿ ಆಗಲು ಆಧಾರ್‌ ಕಾರ್ಡ್‌ ಕಡ್ಡಾಯ Read more…

Anna Bhagya Scheme : ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿರೋದು ಚೆಕ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ Read more…

BIGG NEWS : ಇನ್ ಸ್ಟಾಗ್ರಾಮ್ ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಪೋಸ್ಟ್ : ಆರೋಪಿ ಅರೆಸ್ಟ್

ಹುಬ್ಬಳ್ಳಿ : ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ನಲ್ಲಿ ವಿದ್ಯಾರ್ಥಿನಿಯರ ಅಶ್ಲೀಲ ಫೋಟೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ರಜನಿಕಾಂತ್ ಖಾಸಗಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, Read more…

ಅಪಘಾತಕ್ಕೀಡಾದ ವ್ಯಕ್ತಿ ಬಳಿ ಧಾವಿಸಿ ಕ್ಷೇಮ ವಿಚಾರಿಸಿದ ರಾಹುಲ್ ಗಾಂಧಿ: ವಿಡಿಯೋ ವೈರಲ್

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನಪಥ್‌ನಿಂದ ನಿರ್ಗಮಿಸುವಾಗ ಸ್ಕೂಟರ್‌ನಿಂದ ಬಿದ್ದ ವ್ಯಕ್ತಿಯನ್ನು ಪರಿಶೀಲಿಸಲು ತಮ್ಮ ಕಾರನ್ನು ನಿಲ್ಲಿಸಿರುವ ಘಟನೆ ನಡೆದಿದೆ. ಈ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ Read more…

BREAKING : `ಸ್ಪಂದನಾ’ ಅಂತಿಮ ದರ್ಶನ ಪಡೆದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರ ಅಂತ್ಯಕ್ರಿಯೆ ಈಡಿಗ ಸಮುದಾಯದ ಸಂಪ್ರದಾಯದಂತೆ ಇಂದು  ಸಂಜೆ 4 ಗಂಟೆಗೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿದೆ. ಮಲ್ಲೇಶ್ವರಂನಲ್ಲಿರುವ Read more…

ಶಿಕ್ಷಕರ ಬೇಕಾಬಿಟ್ಟಿ ವರ್ಗಾವಣೆಯಿಂದ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಶಿಕ್ಷಕರ ಬೇಕಾಬಿಟ್ಟಿ ವರ್ಗಾವಣೆಯಿಂದ ಗ್ರಾಮೀಣ ಪ್ರದೇಶದ ಹಲವಾರು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ Read more…

ʼಕಿಡ್ನಿʼ ದಾನ ಮಾಡುವ ಮೂಲಕ ಸೊಸೆಗೆ ಮರು ಜೀವ ನೀಡಿದ 70 ವರ್ಷದ ಮಹಿಳೆ….!

ಅತ್ತೆ-ಸೊಸೆ ಅಂದ್ರೆ ಸಾಮಾನ್ಯವಾಗಿ ನಾನೊಂದು ತೀರ, ನೀನೊಂದು ತೀರಾ ಅಂತಿರುತ್ತಾರೆ. ಒಳಗೊಳಗೆ ಸಿಡಿಮಿಡಿ ಅಂತಿರುತ್ತಾರೆ. ಆದರೆ, ಇಲ್ಲೊಬ್ಬಾಕೆ ಅತ್ತೆ, ತನ್ನ ಸೊಸೆಗೆ ಕಿಡ್ನಿ ದಾನ ಮಾಡುವ ಮೂಲಕ ಆಕೆಗೆ Read more…

BREAKING : ಮಾಜಿ ಸಿಎಂ ಬಿಎಸ್ ವೈ ಭೇಟಿಯಾದ ಬಿಬಿಎಂಪಿ ಗುತ್ತಿಗೆದಾರರು : ಮಹತ್ವದ ಚರ್ಚೆ

ಬೆಂಗಳೂರು : ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಇಂದು ಡಾಲರ್ಸ್ Read more…

BREAKING : ಸಂಸತ್ ನಲ್ಲಿ ಅವಿಶ್ವಾಸ ಗೊತ್ತುವಳಿ : ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಈ ವಿಷಯದ ಬಗ್ಗೆ ಚರ್ಚೆ ಮಂಗಳವಾರ ಪ್ರಾರಂಭವಾಯಿತು.ಇಂದು ಲೋಕಸಭೆಯಲ್ಲಿ ಸಂಸದ ರಾಹುಲ್ ಗಾಂಧಿ ಮಾತನಾಡುತ್ತಿದ್ದಾರೆ. ಸ್ಪೀಕರ್ Read more…

BIGG NEWS : ಮುಂದಿನ ಸಲ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗೋದು ಶತಃಸಿದ್ದ : ಡಾ.ಯಶವಂತ ಗುರೂಜಿ ಸ್ಪೋಟಕ ಭವಿಷ್ಯ!

ತುಮಕೂರು : ರಾಷ್ಟ್ರರಾಜಕಾರಣದ ಕುರಿತಂತೆ ಕಾಲಜ್ಞಾನಿ ಡಾ.ಯಶವಂತ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದು, ಮುಂದಿನ ಬಾರಿ ಭಾರತ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. Read more…

BIG NEWS: ʼಮಿಸ್‌ ಯೂನಿವರ್ಸ್ ಇಂಡೋನೇಷ್ಯಾ‌ʼ ಸ್ಪರ್ಧೆಯಲ್ಲಿ ಲೈಂಗಿಕ ದೌರ್ಜನ್ಯ; ಸ್ಪರ್ಧಿಗಳಿಂದ ಗಂಭೀರ ಆರೋಪ

ಹಲವಾರು ಮಿಸ್ ಯೂನಿವರ್ಸ್ ಇಂಡೋನೇಷ್ಯಾ ಸ್ಪರ್ಧಿಗಳು, ಸಂಘಟಕರ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ. ಆಗಸ್ಟ್ 3 ರಂದು ಫೈನಲ್‌ಗೆ ಎರಡು ದಿನಗಳ ಮೊದಲು Read more…

BIG NEWS: ಮಾರ್ಬಲ್ ಪುಡಿಯನ್ನು ಆಲಂ ಪೌಡರ್ ಎಂದು ಹೇಳಿ ಸಾಗಾಟ; ರೈಲ್ವೇ ಇಲಾಖೆಗೆ 5.13 ಕೋಟಿ ರೂ. ವಂಚನೆ

ನವದೆಹಲಿ: ಅಮೃತಶಿಲೆಯ ಪುಡಿಯನ್ನು ಆಲಂ ಪುಡಿಯೆಂದು ಹೇಳಿ ದೇಶದ ವಿವಿಧೆಡೆ ಸಾಗಿಸಿದಲ್ಲದೆ, 5.13 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ರೈಲ್ವೆ ಅಧಿಕಾರಿಗಳು ನೀಡಿದ ದೂರಿನ ಅನ್ವಯ, ಜೈಪುರ Read more…

ಆಟೋ ಚಾಲಕನಿಗೆ ಬರೋಬ್ಬರಿ 23,400 ರೂ. ವಂಚಿಸಿದ ಖತರ್ನಾಕ್ ಲೇಡಿ…!

ಭಾರತದ ಸಿಲಿಕಾನ್ ವ್ಯಾಲಿ ಎಂದು ಜಗತ್ತಿನಾದ್ಯಂತ ಪ್ರಸಿದ್ಧವಾಗಿರುವ ಐಟಿ ಸಿಟಿ, ರಾಜ್ಯ ರಾಜಧಾನಿ ಬೆಂಗಳೂರು ವಿವಿಧ ಕಾರಣಗಳಿಂದಾಗಿ ಸುದ್ದಿಯಲ್ಲಿದೆ. ಇಲ್ಲಿ ಯಾರು ಯಾರನ್ನು ನಂಬಬೇಕೋ, ನಂಬಬಾರದು ಅನ್ನೋದು ತಿಳಿಯುವುದಿಲ್ಲ. Read more…

BIGG NEWS : ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಕುರಿತು ಇಂದು ರಾಹುಲ್ ಗಾಂಧಿ ಭಾಷಣ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದೆ. ಈ ವಿಷಯದ ಬಗ್ಗೆ ಚರ್ಚೆ ಮಂಗಳವಾರ ಪ್ರಾರಂಭವಾಯಿತು. ಬಿಜೆಪಿ-ಭಾರತ ಮೈತ್ರಿ ಪರಸ್ಪರ ಟೀಕಿಸುತ್ತಿದೆ. ಆದಾಗ್ಯೂ, ಚರ್ಚೆ Read more…

ʼಗೇ ಡೇಟಿಂಗ್ʼ ಆಪ್ ಮೂಲಕ ಸೆಕ್ಸ್‌ಟಾರ್ಶನ್ ದಂಧೆ: ಆರು ಮಂದಿ ಅರೆಸ್ಟ್

ಕಾನ್ಪುರ: ಗೇ ಡೇಟಿಂಗ್ ಆಪ್ ಮೂಲಕ ಸೆಕ್ಸ್‌ಟಾರ್ಶನ್ ದಂಧೆ ನಡೆಸುತ್ತಿದ್ದ ಆರು ಮಂದಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಕಾನ್ಪುರದಲ್ಲಿ ಸಲಿಂಗಕಾಮಿ ಡೇಟಿಂಗ್ ಆಪ್ ಮೂಲಕ ನಡೆಸಲಾಗುತ್ತಿದ್ದ ಸೆಕ್ಸ್‌ಟಾರ್ಶನ್ Read more…

32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ

ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಇಂದು ತಮ್ಮ 32ನೇ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ. 2003 ರಲ್ಲಿ ತೆರೆಕಂಡ ‘ಹವಾ’ ಹಾಗೂ ‘ಕೊಯಿ ಮಿಲ್ ಗಯಾ’ Read more…

ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯಾ ಅಂತ ಈ ರೀತಿ ಚೆಕ್ ಮಾಡಿ!

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ Read more…

BREAKING : ಈಡಿಗ ಸಂಪ್ರದಾಯದಂತೆ ಸಂಜೆ 4 ಗಂಟೆಗೆ `ಸ್ಪಂದನಾ’ ಅಂತ್ಯಕ್ರಿಯೆ : ಹರಿಶ್ಚಂದ್ರ ಘಾಟ್ ನಲ್ಲಿ ಸಕಲ ಸಿದ್ಧತೆ

ಬೆಂಗಳೂರು : ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ಅವರ ಅಂತ್ಯಕ್ರಿಯೆ ಈಡಿಗ ಸಮುದಾಯದ ಸಂಪ್ರದಾಯದಂತೆ ಇಂದು  ಸಂಜೆ 4 ಗಂಟೆಗೆ ಶ್ರೀರಾಂಪುರದ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿದೆ. ಮಲ್ಲೇಶ್ವರಂನಲ್ಲಿರುವ Read more…

ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ. ಯೋಜನೆ : ಸಚಿವ ಈಶ್ವರ್ ಖಂಡ್ರೆ

ಉಡುಪಿ : ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ Read more…

Onion Price : ಟೊಮೆಟೊ ಬಳಿಕ ಜನಸಾಮಾನ್ಯರಿಗೆ `ಕಣ್ಣೀರು’ ತರಿಸಲಿದೆ `ಈರುಳ್ಳಿ’!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. Read more…

BIGG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್!

  ಬೆಂಗಳೂರು : ಬಡವರಿಗೆ ಅನುಕೂಲವಾಗಲೆಂದು ನೀಡಲಾದ ಬಿಪಿಎಲ್ ಕಾರ್ಡ್ ಗಳನ್ನು ಉಳ್ಳವರು ಕೂಡ ಪಡೆದುಕೊಂಡಿದ್ದಾರೆ. ಹೀಗೆ ಸುಳ್ಳು ಮಾಹಿತಿ ನೀಡಿ ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಹಿಂತಿರುಗಿಸುವಂತೆ Read more…

BREAKING : ಇಂದು ಮಧ್ಯಾಹ್ನ 3,30 ಕ್ಕೆ `ಸ್ಪಂದನಾ’ ಅಂತ್ಯಕ್ರಿಯೆ : ಅಂತಿಮ ದರ್ಶನ ಪಡೆಯಲಿದ್ದಾರೆ ಸಿಎಂ

ಬೆಂಗಳೂರು : ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ಮಧ್ಯ ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆಯೇ ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅವರ Read more…

`ಮಿನಿಮಮ್ ಬ್ಯಾಲೆನ್ಸ್’ ಕಾಯ್ದುಕೊಳ್ಳದವರಿಗೆ `RBI’ ಬಿಗ್ ಶಾಕ್ : ಬರೋಬ್ಬರಿ 21 ಸಾವಿರ ಕೋಟಿ ರೂ. ದಂಡ…!

ಬ್ಯಾಂಕ್ ಖಾತೆದಾರರಿಗೆ ಕೆಲವೊಂದು ನಿಯಮಾವಳಿಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಾರಿಗೊಳಿಸಿದ್ದು, ಈ ಪೈಕಿ ಖಾತೆಯಲ್ಲಿ ಮಿನಿಮಮ್ ಬ್ಯಾಲೆನ್ಸ್ ಕಾಯ್ದುಕೊಳ್ಳುವುದು, ನಿಗದಿತ ಸಂಖ್ಯೆಯ ಎಟಿಎಂ ವಹಿವಾಟು, ಎಸ್ಎಂಎಸ್ ಸೇವಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...