alex Certify Latest News | Kannada Dunia | Kannada News | Karnataka News | India News - Part 1508
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : `ಗೋವು ರಾಷ್ಟ್ರೀಯ ಪ್ರಾಣಿ’ ಘೋಷಣೆ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಹೇಳಿಕೆ

ನವದೆಹಲಿ : ಕೇಂದ್ರ ಸರ್ಕಾರವು ಹಸುವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಹೊರಟಿದೆಯೇ ಎಂಬ ಪ್ರಶ್ನೆ ಸೋಮವಾರ ಸಂಸತ್ತಿನಲ್ಲಿ ಉದ್ಭವಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ Read more…

ಆರೋಗ್ಯ ಸುಧಾರಣೆಗೆ ಹೊಸ ಯೋಜನೆ ಜಾರಿ, ಗುತ್ತಿಗೆ ವೈದ್ಯರ ನೇಮಕ

ರಾಯಚೂರು: ಮುಖ್ಯಮಂತ್ರಿಗಳ ಭವಿಷ್ಯ ನಿಧಿಯಡಿ ಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ ಮಾಡಿಕೊಳ್ಳಲಾಗುವುದು. ಜತೆಗೆ ಆರೋಗ್ಯ ಸುಧಾರಣೆಗೆ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ Read more…

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ: ಸಿಎಂ ವಿರುದ್ಧ HDK ಆಕ್ರೋಶ

ಬೆಂಗಳೂರು: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ Read more…

KSRTC ಯಿಂದ ವಿವಿಧೆಡೆ ಪ್ಯಾಕೇಜ್ ಟೂರ್; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಾರಾಂತ್ಯದಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಆಯೋಜಿಸಲಾಗಿದ್ದು, ಇದರ ವಿವರ ಇಂತಿದೆ. ಜೋಗ ಜಲಪಾತ ಪ್ರವಾಸ: Read more…

BIG NEWS: ಜೆಡಿಎಸ್ ಬಲಪಡಿಸಲು ಸಿದ್ಧತೆ; 20 ನಾಯಕರ ಸಮಿತಿ ರಚನೆ

ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು ಸಿಗದ ಕಾರಣ ಮಂಕಾಗಿದ್ದ ಜೆಡಿಎಸ್ ಪಾಳೆಯದಲ್ಲಿ ಈಗ ಮತ್ತೆ ಹೊಸ ಹುರುಪು ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಸಜ್ಜುಗೊಳಿಸುವ ಸಲುವಾಗಿ Read more…

Civil Procedure Code : ಶೀಘ್ರ ನ್ಯಾಯದಾನ ವ್ಯವಸ್ಥೆಗಾಗಿ ರಾಜ್ಯದ `ಸಿವಿಲ್ ಪ್ರೊಸೀಜರ್ ಕೋಡ್’ ತಿದ್ದುಪಡಿ

ಉಡುಪಿ : ರಾಜ್ಯದಲ್ಲಿ ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲು ವಿಧಾನಸಭೆಯ 2 ಸದನಗಳಲ್ಲಿ ಅನುಮೋದನೆ ಪಡೆದಿದ್ದು, ಇದನ್ನು Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ʼತೊಂಡೆಕಾಯಿʼ

ಬಹುತೇಕರು ಇಷ್ಟಪಟ್ಟು ತಿನ್ನುವ ತೊಂಡೆಕಾಯಿ ಸೇವನೆಯಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ..? ತೊಂಡೆಕಾಯಿಯಲ್ಲಿ ಹೆಚ್ಚು ಫೈಬರ್ ಅಂಶವಿದ್ದು, ಇದರಲ್ಲಿ ಎ, ಬಿ1, ಸಿ, ಮತ್ತು ಕ್ಯಾಲ್ಸಿಯಂ ಇದೆ. ತೊಂಡೆಕಾಯಿ ಹೆಚ್ಚಾಗಿ Read more…

BIGG NEWS : ಇಂದು ರಾತ್ರಿ ಥೈಲ್ಯಾಂಡ್ ನಿಂದ ಬೆಂಗಳೂರಿಗೆ ಸ್ಪಂದನಾ ಮೃತದೇಹ ಆಗಮನ : ನಾಳೆ ಅಂತ್ಯಕ್ರಿಯೆ

ಬೆಂಗಳೂರು : ಹೃದಯಾಘಾತದಿಂದ ಮೃತಪಟ್ಟಂತಹ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಮೃತದೇಹ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು, ಬುಧವಾರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿದು Read more…

ಟೊಮೆಟೊ ಬಳಿಕ ರೈತರಿಗೆ ಅದೃಷ್ಟ ತಂದ ಅರಿಶಿಣ: ದಾಖಲೆ ಬೆಲೆಗೆ ಮಾರಾಟ

ಚಾಮರಾಜನಗರ: ಟೊಮೆಟೊ ಬೆಲೆ ಗಗನಕ್ಕೇರಿ ದಿನಬೆಳಗಾಗುವಷ್ಟರಲ್ಲಿ ಕೆಲವು ರೈತರು ಕೋಟ್ಯಧಿಪತಿಗಳಾಗಿದ್ದಾರೆ. ಟೊಮೆಟೊ ರೀತಿಯಲ್ಲಿ ಅರಿಶಿಣಕ್ಕೂ ದಾಖಲೆ ಬೆಲೆ ಬಂದಿದ್ದು, ಅರಿಶಿಣ ಬೆಳೆಗಾರರ ಅದೃಷ್ಟ ಖುಲಾಯಿಸಿದೆ. ಬೆಲೆ ಕುಸಿತ, ಕನಿಷ್ಠ Read more…

`UPI’ ಬಳಕೆದಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ಯುಪಿಐ ಬಂದ ನಂತರ, ದೇಶದಲ್ಲಿ ಡಿಜಿಟಲ್ ವಹಿವಾಟು ಕ್ಷೇತ್ರದಲ್ಲಿ ಅಭೂತಪೂರ್ವ ಕ್ರಾಂತಿಯಾಗಿದೆ. ಯುಪಿಐ ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಸುಲಭಗೊಳಿಸಿದೆ. ಡಿಜಿಟಲ್ ಪಾವತಿ ವ್ಯವಸ್ಥೆಗೆ ಜನರನ್ನು ಸಂಪರ್ಕಿಸುವಲ್ಲಿ ಇದು ದೊಡ್ಡ Read more…

ತಿಳಿಯಿರಿ ದೊಡ್ಡ ಪತ್ರೆ ಸೊಪ್ಪಿನ ಉಪಯೋಗ

ಮಳೆಗಾಲ ಬಂದಾಯ್ತು. ಜೊತೆಗೆ ಶೀತ, ಕೆಮ್ಮು, ಜ್ವರದ ಸಮಸ್ಯೆಗಳು ಅಂಟಿಕೊಳ್ಳುತ್ತವೆ. ದೊಡ್ಡಪತ್ರೆ ಸೊಪ್ಪು ಸೇವಿಸಿದರೆ ಇದರಿಂದ ಪಾರಾಗಬಹುದು. ಒಂದು ವಾರದ ಕಾಲ ದೊಡ್ಡಪತ್ರೆಯ ಎಲೆಗಳನ್ನು ಸೇವಿಸುತ್ತಾ ಬಂದರೆ ಕಾಮಾಲೆ Read more…

ಆಹಾರ ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶ ನಿರಾಕರಣೆ; ಉಪನ್ಯಾಸಕರ ಜೊತೆ ವಿದ್ಯಾರ್ಥಿನಿ ವಾಗ್ವಾದ

ಕಾಲೇಜು ವತಿಯಿಂದ ಏರ್ಪಡಿಸಲಾಗಿದ್ದ ಆಹಾರ ಮೇಳದಲ್ಲಿ ಭಾಗವಹಿಸಲು ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಲು ನಿರಾಕರಿಸಿದ ವೇಳೆ ಉಪನ್ಯಾಸಕರ ಜೊತೆ ವಾಗ್ವಾದ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ Read more…

ಥೈಲ್ಯಾಂಡ್ ನಲ್ಲಿ ಸ್ಪಂದನಾ ಮರಣೋತ್ತರ ಪರೀಕ್ಷೆ ಮುಕ್ತಾಯ: ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಬೆಂಗಳೂರಿಗೆ ಮೃತದೇಹ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಹೃದಯಾಘಾತದಿಂದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಬ್ಯಾಂಕಾಕ್ ನಲ್ಲಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದೆ. ಮಧ್ಯಾಹ್ನದ ವೇಳೆಗೆ ಕುಟುಂಬದವರಿಗೆ ಮೃತದೇಹ ಹಸ್ತಾಂತರಿಸಲಾಗುವುದು. ಥೈಲ್ಯಾಂಡ್ ನಲ್ಲಿ Read more…

Aadhaar Card Alert : `ಆಧಾರ್ ಕಾರ್ಡ್’ ಕಳೆದು ಹೋಗಿದೆಯಾ? ಹಾಗಾದ್ರೆ ತಪ್ಪದೇ ಈ ಕೆಲಸ ಮಾಡಿ

  ಸರ್ಕಾರಿ ಯೋಜನೆ ಅಥವಾ ಸರ್ಕಾರೇತರ ಯೋಜನೆಯ ಲಾಭ ಪಡೆಯುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅಥವಾ ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು, ಸಿಮ್ ಕಾರ್ಡ್ ಪಡೆಯುವುದು ಸೇರಿದಂತೆ Read more…

ರಕ್ತದೊತ್ತಡ ನಿಯಂತ್ರಿಸಲು ಈ 5 ಜ್ಯೂಸ್ ಬೆಸ್ಟ್

ನಮ್ಮನ್ನು ಕಾಡುವ ಅನೇಕ ಕಾಯಿಲೆಗಳಿಗೆ ಹೈಬಿಪಿ ಮುಖ್ಯ ಕಾರಣವಾಗಿದೆ. ಅಧಿಕ ರಕ್ತದೊತ್ತಡದಿಂದ ಮಧುಮೇಹ, ಪಾರ್ಶ್ವವಾಯು, ಹೃದ್ರೋಗ, ಮೂತ್ರಪಿಂಡದ ಸಮಸ್ಯೆ ಕಾಡುತ್ತದೆ. ಆದಕಾರಣ ರಕ್ತದೊತ್ತಡವನ್ನು ನಿಯಂತ್ರಿಸಲು ಈ 5 ಜ್ಯೂಸ್ Read more…

ರಮೇಶ ಜಾರಕಿಹೊಳಿಗೆ ಶಾಕ್: ಬಿಜೆಪಿ ಶಾಸಕರಿಂದಲೇ ದೂರು…?

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ವಿರುದ್ಧ ಬೆಳಗಾವಿಯ ಬಿಜೆಪಿ ಶಾಸಕರು ಮತ್ತು ಮುಖಂಡರು ಪಕ್ಷದ ವರಿಷ್ಠರಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರ ಗೃಹ ಸಚಿವ Read more…

`ಪಿಎಂ ಕಿಸಾನ್ ಸಮ್ಮಾನ್’ ಯೋಜನೆ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತು ಜುಲೈ 27 ರಂದು ಬಿಡುಗಡೆ ಮಾಡಲಾಗಿದ್ದು, ಹಲವು ರೈತರಿಗೆ ಇನ್ನೂ 14 ನೇ Read more…

ಈ ಹಣ್ಣಿನಲ್ಲಿದೆ ಕಣ್ಣಿನ ಆರೋಗ್ಯದ ಗುಟ್ಟು….!

ಬಾಳೆಹಣ್ಣು ಪೋಷಕಾಂಶಗಳ ಆಗರ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರೆ   ಸಂಶೋಧನೆಯೊಂದು ಬಾಳೆಹಣ್ಣು ಸೇವನೆಯಿಂದ ಕಣ್ಣಿನ ಆರೋಗ್ಯವನ್ನು ಕಾಪಾಡಬಹುದು ಎಂಬುದನ್ನು ದೃಢಪಡಿಸಿದೆ. ಬಾಳೆಹಣ್ಣಿನಲ್ಲಿರುವ ಕೆರೊಟೆನಾಯ್ಡ್ ಕಣ್ಣಿನ ದೃಷ್ಟಿಯನ್ನು ಮತ್ತಷ್ಟು Read more…

`ಸ್ಮಾರ್ಟ್ ಫೋನ್’ ಹ್ಯಾಕ್ ಆಗಿದೆಯೋ ಇಲ್ಲವೋ?ಈ ರೀತಿ ಚೆಕ್ ಮಾಡಿ!

ಇಂದು ಸ್ಮಾರ್ಟ್ ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಈ ಸ್ಮಾರ್ಟ್ ಫೋನ್ ದೈನಂದಿನ ದಿನಚರಿಯ ಅನೇಕ ಕಾರ್ಯಗಳನ್ನು ಸುಲಭಗೊಳಿಸಿದೆ. ಆದರೆ ಸ್ಮಾರ್ಟ್ ಫೋನ್ ಗಳಿಂದ ಸೈಬರ್ ಅಪರಾಧದಂತಹ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಡಳಿತ, ಕಂದಾಯ ಆಯುಕ್ತಾಲಯ ಸ್ಥಾಪನೆ

ಬೆಂಗಳೂರು: ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಕಂದಾಯ ಆಯುಕ್ತಾಲಯ ಸ್ಥಾಪನೆ ಮಾಡಲಾಗಿದೆ. ಆರ್. ಅಶೋಕ್ ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲೇ ರಾಜ್ಯ ಸರ್ಕಾರ ಕಂದಾಯ ಆಯುಕ್ತಾಲಯ ಸ್ಥಾಪನೆಗೆ ಮುಂದಾಗಿತ್ತು. Read more…

BIGG NEWS : `PSI’ ನೇಮಕಾತಿ ಮರುಪರೀಕ್ಷೆಗೆ ತಡೆಯಾಜ್ಞೆ ಮುಂದುವರೆಸಿದ ಹೈಕೋರ್ಟ್

ಬೆಂಗಳೂರು: 541 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ ನೇಮಕಾತಿಗೆ ಮರು ಪರೀಕ್ಷೆ ನಡೆಸುವುದಕ್ಕೆ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಮುಂದುವರಿಸಿದೆ. ನ್ಯಾಯಮೂರ್ತಿ ಪಿ.ದಿನೇಶ್ ಕುಮಾರ್ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ಈ Read more…

ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ ಪುಂಡಿ ಪಲ್ಯೆ

ಸೊಪ್ಪುಗಳು ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಪುಂಡಿ ಪಲ್ಯ ನಮ್ಮ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ. ಈ ಗಿಡಗಳಲ್ಲಿ ಬಹಳಷ್ಟು ನಾರಿನ ಅಂಶ ಇರುವುದರಿಂದ ಅರೋಗ್ಯದ ದೃಷ್ಟಿಯಿಂದ Read more…

BIG BREAKING : ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟ : 7 ಮಂದಿ ಸಾವು, ಹಲವರಿಗೆ ಗಾಯ

ಕರಾಚಿ : ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟವಾಗಿದ್ದು, ರಾಜಕಾರಣಿ ಸೇರಿದಂತೆ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೈಋತ್ಯ ಪಾಕಿಸ್ತಾನದಲ್ಲಿ ನಡೆದಿದೆ. ನೈಋತ್ಯ ಪಾಕಿಸ್ತಾನದಲ್ಲಿ ಸ್ಥಳೀಯ ರಾಜಕಾರಣಿ ಮತ್ತು Read more…

ಜ್ವರ ಬಿಟ್ಟ ನಂತರ ಸುಸ್ತು ಕಾಡುತ್ತಿದ್ದರೆ ನಿವಾರಣೆಗೆ ಸೇವಿಸಿ ಈ ‘ಜ್ಯೂಸ್’

ಜ್ವರ ಬಂದಾಗ ಸುಸ್ತು, ಆಯಾಸ ಆಗುವುದು ಸಹಜ. ಈ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರಗಳನ್ನು ಸೇವಿಸುವುದು ಉತ್ತಮ. ಆದ್ದರಿಂದ ಜ್ವರದಿಂದ ಉಂಟಾದ ಸುಸ್ತನ್ನು ನಿವಾರಿಸಲು ಈ Read more…

ಉದ್ಯೋಗ ವಾರ್ತೆ : ಅಂಚೆ ಇಲಾಖೆಯಿಂದ ಎಸ್ ಎಸ್ ಸಿ ವರೆಗೆ, ಇಲ್ಲಿದೆ ಈ ವಾರ ಅರ್ಜಿ ಸಲ್ಲಿಸಬೇಕಾದ ನೇಮಕಾತಿ ಪಟ್ಟಿ!

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಕೆಲವು ಉದ್ಯೋಗ Read more…

ರಾಜ್ಯಕ್ಕೆ ಕೇಂದ್ರದಿಂದ ಶಾಕ್: ಭದ್ರಾ ರಾಷ್ಟ್ರೀಯ ಯೋಜನೆ ಕೈಬಿಟ್ಟ ಕೇಂದ್ರ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ಈಗ ರಾಷ್ಟ್ರೀಯ ಯೋಜನೆ ಮಾಡುವುದಿಲ್ಲ ಎಂದು ಹೇಳುತ್ತಿರುವುದಾಗಿ ಜಲ ಸಂಪನ್ಮೂಲ ಸಚಿವರಾದ ಉಪಮುಖ್ಯಮಂತ್ರಿ Read more…

BIGG NEWS : ಕೇಂದ್ರ ಸರ್ಕಾರದಿಂದ `ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್’!

ನವದೆಹಲಿ : ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ Read more…

ಗಮನಿಸಿ : `TET’ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ರ ನಾಳೆಯವರೆಗೆ ಅವಕಾಶ ನೀಡಲಾಗಿದ್ದು, ಅಭ್ಯರ್ಥಿಗಳುಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ www.schooleducation.kar.nic.in Read more…

ಅನುಕಂಪದ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್

ಬೆಂಗಳೂರು: ಜಿಲ್ಲಾ ಪಂಚಾಯಿತಿಗಳಲ್ಲಿ ಅನುಕಂಪದ ನೌಕರಿಗೆ ಬ್ರೇಕ್ ಹಾಕಲಾಗಿದೆ. ಮುಂದಿನ ನಿರ್ದೇಶನದವರೆಗೆ ಅನುಕಂಪದ ನೌಕರಿ ಕೈಗೊಳ್ಳದಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸರ್ಕಾರದಿಂದ ಸೂಚನೆ Read more…

ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ

ಶಿವಮೊಗ್ಗ : ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಹಕಾರ ಸಂಘಗಳನ್ನು ವಿಲೀನಗೊಳಿಸಿ, ಪಂಚಾಯಿತಿಗೊಂದರಂತೆ ಸಂಘಗಳನ್ನು ಸ್ಥಾಪಿಸಿ, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗುವುದು  Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...