alex Certify Latest News | Kannada Dunia | Kannada News | Karnataka News | India News - Part 151
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿಗ್ಗಾಂವಿ ಉಪಚುನಾವಣೆ: ಹಿನ್ನಡೆಯಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಿಂದಲೇ ಹೊರ ನಡೆದ ಭರತ್ ಬೊಮ್ಮಾಯಿ

ಹಾವೇರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಗೆಲುವಿನತ್ತ ದಾಪುಗಾಲಿಟ್ಟಿದೆ. ಈಗಾಗಲೇ ಸಂಡೂರು Read more…

ಸಂಡೂರಿನಲ್ಲಿ ಹಣದ ಬಲ ಕೆಲಸ ಮಾಡಿದೆ, ಸೋಲಿನ ಹೊಣೆ ನಾನೇ ಹೊರುವೆ : ಬಂಗಾರು ಹನುಮಂತು

ಬಳ್ಳಾರಿ : ಸಂಡೂರಿನಲ್ಲಿ ಹಣದ ಬಲ ಕೆಲಸ ಮಾಡಿದೆ, ಸೋಲಿನ ಹೊಣೆ ನಾನೇ ಹೊರುವೆ ಎಂದು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹೇಳಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ನಾಯಕರು ಮತದಾರರಿಗೆ Read more…

BREAKING: ಚನ್ನಪಟ್ಟಣ ಉಪಚುನಾವಣೆ: ಗೆಲುವಿನತ್ತ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್: ಸಿಹಿ ಹಂಚಿ ಸಂಭ್ರಮಿಸಿದ ಪತ್ನಿ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಭಾರಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ಹೆಚ್ಚೆ ಹಾಕಿದ್ದಾರೆ. Read more…

BREAKING : ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ ಗೆಲುವು |Karnataka Bye- election

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣ ತುಕಾರಾಂ ಅವರು Read more…

ಮೈಸೂರು ನಗರದಲ್ಲಿ ಕನಕದಾಸರ ಪ್ರತಿಮೆ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು : ಕುವೆಂಪು ಹೇಳುತ್ತಾರೆ ‘ಹುಟ್ಟುವಾಗ ಎಲ್ಲರೂ ವಿಶ್ವಮಾನವರು, ಬೆಳೆಯುತ್ತಾ ಬೆಳೆಯುತ್ತಾ ಜಾತಿ ಇತ್ಯಾದಿಗಳನ್ನು ರೂಢಿಸಿಕೊಂಡು ಅಲ್ಪಮಾನವರಾಗಿ ಬಿಡುತ್ತಾರೆ. ನಾವು ವಿಶ್ವಮಾನವರಾಗಲು ಪ್ರಯತ್ನಿಸೋಣ. ಅಲ್ಪ ಮಾನವರಾಗುವುದು ಬೇಡ ಎಂದು Read more…

BIG NEWS: ಭೀಕರ ಸರಣಿ ಅಪಘಾತ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಂಭೀರ ಗಾಯ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಮೊತ್ತ 1,500 ರೂ.ಗೆ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ವಿದ್ಯಾಸಿರಿ ವಿದ್ಯಾರ್ಥಿವೇತನ ಮೊತ್ತ 1,500 ರೂ.ಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನ 1,500 ರೂ.ಗಳಿಂದ ಮುಂದಿನ Read more…

BREAKING : ವಿಧಾನಸಭೆ ಉಪಚುನಾವಣೆ : ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಬಿಗ್ ಶಾಕ್.!

ಬೆಂಗಳೂರು : ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಬಿಗ್ ಶಾಕ್ ಎದುರಾಗಿದ್ದು, ಇಬ್ಬರಿಗೂ ಭಾರಿ ಹಿನ್ನಡೆಯಾಗಿದೆ. ಹೌದು, ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ Read more…

BREAKING : ಮಹಾರಾಷ್ಟ್ರ ಉಪಚುನಾವಣೆ ಫಲಿತಾಂಶ : 221 ಕ್ಷೇತ್ರಗಳಲ್ಲಿ ‘ಮಹಾಯುತಿ’ಗೆ ಭರ್ಜರಿ ಮುನ್ನಡೆ

ಮಹಾರಾಷ್ಟ್ರದಲ್ಲಿ 221 ಕ್ಷೇತ್ರಗಳಲ್ಲಿ ಮಹಾಯುತಿಗೆ ಮುನ್ನಡೆಯಾಗಿದ್ದು, ಭರ್ಜರಿ ಮುನ್ನಡೆ ಸಾಧಿಸಿದೆ. ತೀವ್ರ ರಾಜಕೀಯ ಪ್ರಚಾರದ ನಂತರ, ರಾಜ್ಯವು ತನ್ನ 288 ಶಾಸಕರನ್ನು ಆಯ್ಕೆ ಮಾಡಲು ನವೆಂಬರ್ 8 ರಂದು Read more…

ಕೇವಲ 7.5 ಲಕ್ಷ ಪಾವತಿಸಿದರೆ ಮನೆಗೆ ಬರಲಿದೆ 50 ಲಕ್ಷ ರೂ. ಮೌಲ್ಯದ ಈ ಕಾರು; ʼಡೌನ್ ಪೇಮೆಂಟ್ʼ ಕೂಡ ಶೂನ್ಯ…!

ಐಷಾರಾಮಿ ದುಬಾರಿ ಕಾರುಗಳನ್ನು ಹೊಂದಲು ಎಲ್ಲರೂ ಬಯಸುತ್ತಾರೆ. ಆದರೆ ಅಂತಿಮವಾಗಿ ತಮ್ಮ ಬಜೆಟ್‌ ಕಾರಣಕ್ಕಾಗಿ ಅದಕ್ಕೆ ತಕ್ಕಂತೆ ವಾಹನ ಖರೀದಿಸುತ್ತಾರೆ. ನಿಮ್ಮ ಜೇಬಿನಿಂದ ಒಮ್ಮೆಲೆ ಹೆಚ್ಚು ಹಣ ಖರ್ಚು Read more…

10 ಲಕ್ಷ ರೂ. ಲಂಚ ಪಡೆಯುತ್ತಿದ್ದಾಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

ಬೀದರ್: ಕೃಷಿಯೇತರ ಜಮೀನಿನ ನಿವೇಶನಗಳ ಮಾರಾಟದ ಅನುಮತಿಗೆ 10 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೇರಿದಂತೆ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. Read more…

Rain alert Karnataka : ರಾಜ್ಯಾದ್ಯಂತ ನ.27 ರಿಂದ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ನ.27 ರಿಂದ ರಾಜ್ಯಾದ್ಯಂತ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ನ.27 ರಿಂದ 3 ದಿನ ಬೆಂಗಳೂರು ಸೇರಿದಂತೆ Read more…

ಭಕ್ತರಿಗೆ ಗುಡ್ ನ್ಯೂಸ್: ಅಂಚೆ ಮೂಲಕ ಅಯ್ಯಪ್ಪ ಸ್ವಾಮಿ ಪ್ರಸಾದ ಪಡೆಯಲು ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ದೇಶದಲ್ಲಿ ಎಲ್ಲಿ ಬೇಕಾದರೂ ಪಡೆಯಲು ಅಂಚೆ ಇಲಾಖೆ ವ್ಯವಸ್ಥೆ ಕಲ್ಪಿಸಿದೆ. ಪ್ರಸಾದ ಚೀಲದಲ್ಲಿ ಅರವಣ, ತುಪ್ಪ, ವಿಭೂತಿ, ಅರ್ಚನೆ ಪ್ರಸಾದ, ಮಾಳಿಕಪ್ಪುರಂ ಭಗವತಿ Read more…

BREAKING: ಉಪಚುನಾವಣೆ ಫಲಿತಾಂಶ: ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಗೆ ಆಘಾತ: ಕಾಂಗ್ರೆಸ್ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಮೂರು ಕ್ಷೇತ್ರಗಳಲ್ಲಿಯೂ ಹಾವುಏಣಿ ಆಟ ಆರಂಭವಾಗಿದೆ. ನ.13ರಂದು ಚನ್ನಪಟ್ಟಣ, Read more…

8ನೇ ವೇತನ ಆಯೋಗ ರಚನೆ, ವೇತನ ಭರ್ಜರಿ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು 8ನೇ ವೇತನ ಆಯೋಗ ರಚನೆಯ ನಿರೀಕ್ಷೆಯಲ್ಲಿದ್ದಾರೆ. 8ನೇ ವೇತನ ಆಯೋಗ ರಚನೆಯಾದಲ್ಲಿ ವೇತನ ಭರ್ಜರಿ ಏರಿಕೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಕೇಂದ್ರ ಸರ್ಕಾರಿ Read more…

ಜಿಯೋ, ಏರ್ಟೆಲ್ ಗೆ ಬಿಗ್ ಶಾಕ್: ದರ ಏರಿಕೆ ಕಾರಣ ಒಂದು ಕೋಟಿಗೂ ಅಧಿಕ ಚಂದಾದಾರರು ವಲಸೆ

ನವದೆಹಲಿ: ಕೆಲವು ತಿಂಗಳ ಹಿಂದೆ ಶೇಕಡ 20ಕ್ಕೂ ಅಧಿಕ ಪ್ರಮಾಣದಲ್ಲಿ ಮೊಬೈಲ್ ರೀಚಾರ್ಜ್ ದರಗಳ ಏರಿಕೆ ಮಾಡಿದ್ದ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಸಂಸ್ಥೆಗಳು Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1100 ರೂ. ಏರಿಕೆಯಾಗಿ 80400 ರೂ. ಗೆ ತಲುಪಿದ ಚಿನ್ನದ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಅಪರಂಜಿ ಚಿನ್ನದ ದರ 10 ಗ್ರಾಂಗೆ 1100 ರೂ. ಹೆಚ್ಚಳವಾಗಿದ್ದು, 80,400 ರೂಪಾಯಿಗೆ ತಲುಪಿದೆ. Read more…

ಕಾಲೇಜಿನಲ್ಲಿ ರಾಜಕೀಯ ಭಾಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಉಡುಪಿ ಜಿಲ್ಲೆ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. Read more…

BREAKING : ವಯನಾಡ್ ಉಪಚುನಾವಣೆ ಫಲಿತಾಂಶ : ಪ್ರಿಯಾಂಕಾ ಗಾಂಧಿಗೆ 1 ಲಕ್ಷ ಮತಗಳ ಭರ್ಜರಿ ಮುನ್ನಡೆ.!

ಕೇರಳ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸುತ್ತಿದೆ. ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ Read more…

ನಕಲಿ ವಸ್ತು ಹಿಂತಿರುಗಿಸಿ ಅಮೆಜಾನ್ ಗೆ ವಂಚನೆ: ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

ಬೆಂಗಳೂರು: ಇ- ಕಾಮರ್ಸ್ ಕಂಪನಿ ಅಮೆಜಾನ್ ನಿಂದ ಅಸಲಿ ಉತ್ಪನ್ನಗಳನ್ನು ಖರೀದಿಸಿ ಬಳಿಕ ನಕಲಿ ವಸ್ತುಗಳನ್ನು ಹಿಂತಿರುಗಿಸುವ ಮೂಲಕ ಒಟ್ಟು 69 ಲಕ್ಷ ರೂಪಾಯಿ ಮರುಪಾವತಿ ಪಡೆದು ವಂಚಿಸಿದ Read more…

ನ್ಯಾಯಾಂಗ ನಿಂದನೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಲು ಅನುಮತಿ ಕೋರಿ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ನಿಂದನೆ ದೂರು ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯದ ಅಡ್ವೊಕೇಟ್ ಜನರಲ್ ಗೆ Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಕೇಂದ್ರದಿಂದ ಅನುದಾನ ಬಿಡುಗಡೆ

ನವದೆಹಲಿ: ಕೇಂದ್ರ ಸರ್ಕಾರವು 2024 -25ನೇ ಆರ್ಥಿಕ ವರ್ಷದಲ್ಲಿ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದಲ್ಲಿ 448.29 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ರಾಜ್ಯದ Read more…

ತನ್ನ ಮದುವೆಯಲ್ಲಿ ಭಾಗವಹಿಸಿದ ಸಹೋದರಿಗೆ ಶುಲ್ಕ ವಿಧಿಸಿದ ಸಹೋದರ…!

ಮದುವೆ ಸಮಾರಂಭಗಳಲ್ಲಿ ಬಂಧು – ಬಾಂಧವರು ಸಂಭ್ರಮದಿಂದ ಪಾಲ್ಗೊಳ್ಳುತ್ತಾರೆ. ಆದರೆ ಇಲ್ಲೊಂದು ವಿಚಿತ್ರ ಮದುವೆ ಕುರಿತು ತಿಳಿದರೆ ನೀವು ಅಚ್ಚರಿಪಡುತ್ತೀರಿ. ತನ್ನ ಮದುವೆಗೆ ಬಂದ ಸಹೋದರಿಗೆ ಸಹೋದರ ಶುಲ್ಕ Read more…

ನಾಳೆ ಕೆ -ಸೆಟ್ ಪರೀಕ್ಷೆ: 1.05 ಲಕ್ಷ ಅಭ್ಯರ್ಥಿಗಳ ನೋಂದಣಿ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳ ಉಪನ್ಯಾಸಕರ ನೇಮಕಾತಿ ಅರ್ಹತಾ ಪರೀಕ್ಷೆ(ಕೆ-ಸೆಟ್) ನವೆಂಬರ್ 24ರ ಭಾನುವಾರ ನಡೆಯಲಿದೆ. 1.05 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಒಟ್ಟು 41 Read more…

BREAKING : ಚನ್ನಪಟ್ಟಣದಲ್ಲಿ 11,178 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಭರ್ಜರಿ ಮುನ್ನಡೆ.!

ಬೆಂಗಳೂರು : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಚನ್ನಪಟ್ಟಣದಲ್ಲಿ 11,178 ಮತಗಳಿಂದ ಸಿ.ಪಿ ಯೋಗೇಶ್ವರ್ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಬೆಂಬಲಿಗರ ಸಂಭ್ರಮ Read more…

BIG NEWS: ಕಾಪರ್ ಏಜ್ ಗ್ರೂಪ್ ಇನ್ಸ್ ಸಿಟ್ಯೂಟ್ ಮಾಲೀಕ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ಕಾಪರ್ ಏಜ್ ಗ್ರೂಪ್ ಇನ್ಸ್ ಟಿಟ್ಯೂಟ್ ಮಾಲೀಕ ತಮ್ಮ ನಿವಾಸದಲ್ಲಿಯೇ ಆತ್ಮಹಯೆಗೆ ಶರಣಾಗಿರುವ ಘಟನೆ ನಡೆದಿದೆ. ಶರಟ್ ಜಿ.ಎಸ್. (23) ಆತ್ಮಹತ್ಯೆ Read more…

BREAKING : ಮಹಾರಾಷ್ಟ್ರದಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ‘ಮಹಾಯುತಿ’ : 157 ಕ್ಷೇತ್ರಗಳಲ್ಲಿ ಮುನ್ನಡೆ.!

ಮಹಾರಾಷ್ಟ್ರ : ಮಹಾರಾಷ್ಟ್ರವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಮ್ಯಾಜಿಕ್ ಸಂಖ್ಯೆ ದಾಟಿದೆ. ಮಹಾಯುತಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ Read more…

BREAKING : ಸಂಡೂರು ವಿಧಾನಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ‘ಬಂಗಾರು ಹನುಮಂತು’ ಮುನ್ನಡೆ.!

ಬಳ್ಳಾರಿ : ಸಂಡೂರಿನಲ್ಲಿ 6 ನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು,, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗೆ ಹಿನ್ನಡೆಯಾಗಿದೆ. ರಾಜ್ಯದ ಮೂರು Read more…

BREAKING NEWS: ಚನ್ನಪಟ್ಟಣ ಉಪಚುನಾವಣೆ: 5ನೇ ಸುತ್ತಿನಲ್ಲಿ ನಿಖಿಲ್ ಕುಮಾರಸ್ವಾಮಿ ಮುನ್ನಡೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿಲಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಫಲಿತಾಂಶ ಬಹುತೇಕ ನಿಚ್ಚಳವಾಗಿ ಹೊರಬೀಳಲಿದೆ. ನ.13ರಂದು ಚನ್ನಪಟ್ಟಣ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...