alex Certify Latest News | Kannada Dunia | Kannada News | Karnataka News | India News - Part 1513
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಹೋಟೆಲ್ ಗೆ ನುಗ್ಗಿ ಇಡ್ಲಿ ಬಾಕ್ಸನ್ನೇ ಕದ್ದೊಯ್ದ ಕಳ್ಳ…!

ಕೋಲಾರ: ಎಂತೆಂತಹ ಕಳ್ಳರಿರ್ತಾರೆ ನೋಡಿ… ಚಿನ್ನಾಭರಣ, ವಾಹನ, ಬೆಲೆ ಬಾಳುವ ವಸ್ತುಗಳು, ಟೊಮೆಟೊ, ದಾಳಿಂಬೆ ಕಳ್ಳತನವಾಯ್ತು ಈಗ ಇಡ್ಲಿ ಬಾಕ್ಸ್ ಸರದಿ… ಹೋಟೆಲ್ ಗೆ ನುಗ್ಗಿದ ಕಳ್ಳನೊಬ್ಬ ಹಾಡಹಗಲೇ Read more…

SSC Recruitment 2023 : 1,342 `ಜೂನಿಯರ್ ಇಂಜಿನಿಯರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಜೂನಿಯರ್ ಎಂಜಿನಿಯರ್ (JE) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 16 ಕೊನೆಯ ದಿನವಾಗಿದೆ. Read more…

ಆನ್ ಲೈನ್ ನಲ್ಲಿ ಶಾಪಿಂಗ್ ಮಾಡುವವರೇ ಎಚ್ಚರ: ಈ ತಪ್ಪು ಮಾಡಿದ್ರೆ ನಿಮ್ಮ `ಖಾತೆ’ ಖಾಲಿಯಾಗೋದು `ಗ್ಯಾರಂಟಿ’!

ಇತ್ತೀಚಿನ ದಿನಗಳಲ್ಲಿ ಜನರು ಆನ್ ಲೈನ್ ಶಾಪಿಂಗ್ ಕಡೆಗೆ ಹೆಚ್ಚು ಒಲವು ತೋರುತ್ತಿದ್ದಾರೆ. ವಿಶೇಷವಾಗಿ ಯುವಕರು ಇದನ್ನು ಹೆಚ್ಚು ಬಳಸುತ್ತಾರೆ. ನಿಮ್ಮ ಮೊಬೈಲ್ನಲ್ಲಿ ವಸ್ತುವಿನ ಫೋಟೋ ಅಥವಾ ವೀಡಿಯೊವನ್ನು Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಟೊಮೆಟೊ ಬೆಲೆಯಲ್ಲಿ ತುಸು ಇಳಿಕೆ!

ಕೋಲಾರ : ಟೊಮೆಟೊ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಟೊಮೆಟೊ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ.15 ಕೆಜಿ ಟೊಮೆಟೊ ಬಾಕ್ಸ್ ಇಂದು 1,500 ರೂ.ನಿಂದ 1,700 ರೂ.ವರೆಗೆ Read more…

ಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ; ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ವಿಜಯನಗರ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಯಲಾಗಿದೆ. ವಿಜಯನಗರ ಸಂಚಾರಿ ಠಾಣೆ Read more…

ಗಮನಿಸಿ : `ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ’ಯ ಲಾಭ ಒಂದೇ ಕುಟುಂಬದ ಎಷ್ಟು ಜನರಿಗೆ ಸಿಗಲಿದೆ? ಇಲ್ಲಿದೆ ಮಾಹಿತಿ

ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಭಾರತ ಸರ್ಕಾರವು ಬಹಳ ಅದ್ಭುತವಾದ ಯೋಜನೆಯನ್ನು ನಿರ್ವಹಿಸುತ್ತಿದೆ. ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ, Read more…

`ಅಮೃತ ಭಾರತ್ ಸ್ಟೇಷನ್’ ಯೋಜನೆಯಡಿ ಪ್ರಧಾನಿ ಮೋದಿಯಿಂದ ಬಳ್ಳಾರಿ ರೈಲ್ವೆ ನಿಲ್ದಾಣ ಅಭಿವೃದ್ಧಿಗೆ ಚಾಲನೆ

ಬಳ್ಳಾರಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ 508 ರೈಲು Read more…

ಮೋದಿ ಕೇಳಿ `ಅನ್ನಭಾಗ್ಯ’ ಘೋಷಣೆ ಮಾಡಿದ್ರಾ? ಬಿಜೆಪಿ ಶಾಸಕರ ಹೇಳಿಕೆಗೆ ವೇದಿಕೆಯಲ್ಲಿಯೇ ಸಿದ್ದು ಫ್ಯಾನ್ಸ್ ಗರಂ!

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂಬ ಹರಿಹರ ಬಿಜೆಪಿ ಶಾಸಕ ಬಿ.ಹರೀಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು Read more…

ಗೃಹಜ್ಯೋತಿ ಯೋಜನೆ ಚಾಲನೆ ವೇಳೆ ಗಲಾಟೆ; ಬಿಜೆಪಿ ಶಾಸಕರ ಹೇಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರ ಆಕ್ಷೇಪ; ವೇದಿಕೆಯಲ್ಲಿಯೇ ಗದ್ದಲ-ಕೋಲಾಹಲ

ದಾವಣಗೆರೆ: ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆ ಉದ್ಘಾಟನೆ ವೇಳೆ ಗದ್ದಲ-ಕೋಲಾಹಲ ನಡೆದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಯೋಜನೆ ಉದ್ಘಾಟನೆ ವೇಳೆ ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್, ಪ್ರಧಾನಿ ಮೋದಿಯವರನ್ನು Read more…

BIGG NEWS : ವಿಶ್ವದ ಅತಿ ಎತ್ತರದ `ಪ್ರಧಾನಿ ಮೋದಿ ಪ್ರತಿಮೆ’ ಸ್ಥಾಪನೆಗೆ ಸಿದ್ಧತೆ! ಎಲ್ಲಿ ಗೊತ್ತಾ?

ಪುಣೆ : ವಿಶ್ವದ ಅತಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದ್ದು, ಶೀಘ್ರವೇ ನಿರ್ಮಾಣ ಕಾರ್ಯ ಶುರುವಾಗಲಿದೆ ಎಂದು ತಿಳಿದುಬಂದಿದೆ. ಮೋದಿಯವರ ಮೇಲಿನ Read more…

BIG BREAKING : ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ : 15 ಮಂದಿ ಸಾವು, 50 ಕ್ಕೂ ಹೆಚ್ಚು ಜನರಿಗೆ ಗಾಯ

ಕರಾಚಿ : ಪಾಕಿಸ್ತಾನದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಎಕ್ಸ್ ಪ್ರೆಸ್ ರೈಲಿನ 10 ಬೋಗಿಗಳು ಹಳಿ ತಪ್ಪಿದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು Read more…

ಕೇಂದ್ರ ಸರ್ಕಾರದಿಂದ `ಗ್ರಾಮೀಣ ಜನತೆಗೆ ಗುಡ್ ನ್ಯೂಸ್’ : `Bharat Net 5G’ ವಿಸ್ತರಣೆಗೆ 1.3 ಲಕ್ಷ ಕೋಟಿ ಬಿಡುಗಡೆ

ನವದೆಹಲಿ : ಕೇಂದ್ರ ಸರ್ಕಾರವು ದೇಶದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಭಾಗದಲ್ಲಿ ಭಾರತ್ ನೆಟ್ 5G ವಿಸ್ತರಿಸಲು ಬರೋಬ್ಬರಿ 1,39,579 ರೂ. ಹಣ ಬಿಡುಗಡೆ Read more…

BIGG NEWS : `ನೈಸ್ ಹಗರಣ’ ವಿಚಾರ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ

ಧಾರವಾಡ : ನೈಸ್ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ದಾಖಲೆಗಳನ್ನು ಕೊಟ್ರೆ Read more…

ಮತ್ತೊಂದು ಪೈಶಾಚಿಕ ಕೃತ್ಯ: ಬಲವಂತವಾಗಿ ಮೂತ್ರ ಕುಡಿಸಿ ಖಾಸಗಿ ಭಾಗಕ್ಕೆ ಮೆಣಸಿಕಾಯಿ ಉಜ್ಜಿ ವಿಕೃತಿ

ಸಿದ್ಧಾರ್ಥನಗರ: ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ, ಅವರ ಗುದದ್ವಾರದಲ್ಲಿ ಹಸಿಮೆಣಸಿನಕಾಯಿಯನ್ನು ಉಜ್ಜಿದ ಘಟನೆ ನಡೆದಿದೆ. ಕಳ್ಳತನದ ಶಂಕೆಯ ಮೇಲೆ 10 ಮತ್ತು Read more…

6 ಪ್ರಯಾಣಿಕರನ್ನು ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ ವಿಮಾನ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ 6 ಪ್ರಯಾಣಿಕರನ್ನು ಬಿಟ್ಟು ಇಂಡಿಗೋ ವಿಮಾನ ಮಂಗಳೂರಿಗೆ ಹಾರಿದ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಇಂಡಿಗೋ 6E Read more…

ಗಡಿ ದಾಟಿದ ಪ್ರೀತಿ: ಆನ್ ಲೈನ್ ನಲ್ಲೇ ಮದುವೆಯಾದ ಪಾಕ್ ವಧು, ಭಾರತೀಯ ವರ

ಪ್ರೀತಿಗೆ ಯಾವುದೇ ಗಡಿ ಅಡ್ಡಿಯಾಗಲ್ಲ..! ಈ ಹೇಳಿಕೆ ಹಿಂದೆಂದಿಗಿಂತಲೂ ಇಂದು ಹೆಚ್ಚು ಪ್ರಸ್ತುತವಾಗಿದೆ ಎಂದು ತೋರುತ್ತದೆ. ಇದನ್ನು ಸಮರ್ಥಿಸುವ ಮತ್ತೊಂದು ಘಟನೆಯಲ್ಲಿ, ಪಾಕಿಸ್ತಾನಿ ವಧು ಮತ್ತು ಭಾರತೀಯ ವರ Read more…

`I will marry Rahul Gandhi’ : ನಾನು ರಾಹುಲ್ ಗಾಂಧಿಯನ್ನು ಮದುವೆಯಾಗುತ್ತೇನೆ..!ಬಾಲಿವುಡ್ ನಟಿಯಿಂದ ಬಿಗ್ ಆಫರ್

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನಾನು ಮದುವೆಯಾಗಲು ಸಿದ್ದಳಿದ್ದೇನೆ. ಆದರೆ ಮದುವೆಯಾದ್ರೆ ನಾನು ನನ್ನ ಉಪನಾಮೆಯನ್ನು ಬದಲಾಯಿಸುವುದಿಲ್ಲ ಎಂದು ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ Read more…

BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ!

  ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿಯೊಂದು ನೀಡಿದ್ದು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ Read more…

ನಕಾರಾತ್ಮಕ ರಾಜಕೀಯದಿಂದ ಕೆಲಸ ಮಾಡಲು ಬಿಡ್ತಿಲ್ಲ: ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ

ನವದೆಹಲಿ: ‘ನಕಾರಾತ್ಮಕ ರಾಜಕೀಯ’ದ ಭಾಗವಾಗಿ ಸರ್ಕಾರಕ್ಕೆ ಕೆಲಸ ಮಾಡಲು ಬಿಡುವುದಿಲ್ಲ ಎಂಬ ಹಳೆಯ ಮಾದರಿಯನ್ನೇ ಪ್ರತಿಪಕ್ಷಗಳ ಒಂದು ಗುಂಪು ಈಗಲೂ ಅನುಸರಿಸುತ್ತಿದೆ. ಸರ್ಕಾರದ ಕೆಲಸಗಳಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿದೆ ಎಂದು Read more…

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ : ನಳೀನ್ ಕುಮಾರ್ ಕಟೀಲ್ ವಾಗ್ದಾಲಿ

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, Read more…

ಟೊಮೆಟೊ ಬಳಿಕ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ; ಲಕ್ಷಾಂತರ ರೂಪಾಯಿ ದಾಳಿಂಬೆ ಕದ್ದೊಯ್ದ ಖದೀಮರು

ಚಿಕ್ಕಬಳ್ಳಾಪುರ: ಟೊಮೆಟೊ ಬೆಳೆಗೆ ಬಂಗಾರದ ಬೆಲೆ ಬಂದು ಕೆಲ ದಿನಗಳಿಂದ ಕೊಂಚ ಕುಸಿತ ಕಾಣುತ್ತಿದೆ. ಇದೀಗ ದಾಳಿಂಬೆ ಬೆಲೆ ಗಗನಕ್ಕೇರುತ್ತಿದೆ. ಟೊಮೆಟೊ ಕಳ್ಳತನ ಪ್ರಕರಣದ ಬಳಿಕ ಈಗ ದಾಳೆಂಬೆ Read more…

ಗಂಡು ಮಗು ಸ್ವಾಗತಿಸಿ ಹೆಸರು ಬಹಿರಂಗಪಡಿಸಿದ ನಟಿ ಇಲಿಯಾನಾ

ಮುಂಬೈ: ನಟಿ ಇಲಿಯಾನಾ ಡಿ ಕ್ರೂಜ್ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗನಿಗೆ ಕೋವಾ ಫೀನಿಕ್ಸ್ ಡೋಲನ್ ಎಂದು ಹೆಸರಿಸಿದ್ದಾರೆ. ಅಂದರೆ ಯೋಧ ಅಥವಾ ಧೀರ. ಆಗಸ್ಟ್ 1 Read more…

ಉತ್ತರ ಪ್ರದೇಶದಲ್ಲಿ ಭೀಕರ ಕಾರು ಅಪಘಾತ : ಇಬ್ಬರು ಮಕ್ಕಳು ಸೇರಿ 6 ಮಂದಿ ದುರ್ಮರಣ

ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಎಕೋನಾ ಪ್ರದೇಶದಲ್ಲಿ ಶನಿವಾರ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ಆರು ನೇಪಾಳಿ ಪ್ರಜೆಗಳು ಸಾವನ್ನಪ್ಪಿದ್ದಾರೆ. Read more…

BIG NEWS: ಬಿಜೆಪಿ ಶಾಸಕನ ಹೆಸರು ಬರೆದಿಟ್ಟು SDA ಆತ್ಮಹತ್ಯೆ

ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪ ಮಾಡಿ ಎಸ್.ಡಿ.ಎ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಜಾನಕಲ್ ಗ್ರಾಮದಲ್ಲಿ ನಡೆದಿದೆ. ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವ ಎಸ್.ಡಿ.ಎ. ಉಪ್ಪರಿಗೇನಹಳ್ಳಿ Read more…

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ : ಅಶ್ವತ್ಥ್ ನಾರಾಯಣ ವಾಗ್ದಾಳಿ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ದಿವಾಳಿಕರಣ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ Read more…

ಬಾಲಿವುಡ್ ನಟಿ ಬಿಪಾಶಾ ಬಸು ಮಗಳ ಹಾರ್ಟ್ ನಲ್ಲಿ ರಂಧ್ರ; ಲೈವ್ ನಲ್ಲಿ ಕಣ್ಣೀರಿಟ್ಟ ನಟಿ ಹೇಳಿದ್ದೇನು?

ಮುಂಬೈ: ಬಾಲಿವುಡ್ ಖ್ಯಾತ ನಟಿ ಬಿಪಾಶಾ ಬಸು ಕಳೆದ ವರ್ಷ ನವೆಂಬರ್ ನಲ್ಲಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು. ಆಗಾಗ ಪತಿ ಹಾಗೂ ಮಗಳೊಂದಿಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. Read more…

6.40 ಲಕ್ಷ ಗ್ರಾಮಗಳಲ್ಲಿ ಭಾರತ್ ನೆಟ್ ವಿಸ್ತರಣೆಗೆ ಕೇಂದ್ರದಿಂದ 1,39,500 ಕೋಟಿ ರೂ.

ನವದೆಹಲಿ: ದೇಶಾದ್ಯಂತ 6.40 ಗ್ರಾಮಗಳಲ್ಲಿ ಭಾರತ್ ನೆಟ್ ವಿಸ್ತರಿಸಲು ಸರ್ಕಾರ 1,39,579 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಭಾರತ್ ನೆಟ್‌ನ ವಿಸ್ತರಣೆ ಯೋಜನೆಯನ್ನು ಸುಮಾರು ಎರಡು ವರ್ಷಗಳಲ್ಲಿ ಸಾಧಿಸಲಾಗುವುದು Read more…

ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ ಪತಿ, ಜೈಪುರ ಮೇಯರ್ ಸ್ಥಾನದಿಂದ ವಜಾಗೊಂಡ ಪತ್ನಿ

ರಾಜಸ್ಥಾನ ಸರ್ಕಾರ ಜೈಪುರ ಹೆರಿಟೇಜ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ವಜಾಗೊಳಿಸಿದೆ, ಅವರ ಪತಿ ಸುಶೀಲ್ ಗುರ್ಜಾರ್ ಅವರನ್ನು ನಿನ್ನೆ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ Read more…

ಕ್ರಿಕೆಟ್ ಪಂದ್ಯಾವಳಿಗೆ ತೆರಳಿದ್ದಾಗ ಅವಘಡ; ಚಿಕನ್ ಫುಡ್ ತಿಂದ ರಾಜ್ಯದ ನವೋದಯ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ

ಬೆಂಗಳೂರು: ಚಿಕನ್ ಆಹಾರ ಸೇವಿಸಿದ್ದ ರಾಜ್ಯದ ವಿವಿಧ ಜಿಲ್ಲೆಯ ನವೋದಯ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಫುಡ್ ಪಾಯಿಸನ್ ನಿಂದ ಬಳಲುತ್ತಿದ್ದಾರೆ. ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾವಳಿ Read more…

ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ರಾಜ್ಯದಲ್ಲಿ ಗ್ರಾಮ ನ್ಯಾಯಾಲಯ ಪುನಾರಂಭ

ಉಡುಪಿ:  ವ್ಯಾಜ್ಯ ಮುಕ್ತ ಗ್ರಾಮದ ಗುರಿಯೊಂದಿಗೆ ರಾಜ್ಯದಲ್ಲಿ ಮತ್ತೆ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಉಡುಪಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...