alex Certify Latest News | Kannada Dunia | Kannada News | Karnataka News | India News - Part 1514
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಸಾವು

ಮಡಿಕೇರಿ : ಮರದಿಂದ ಕೆಳಗೆ ಬಿದ್ದು ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ  ಕಾನ್ ಬೈಲ್ ಗ್ರಾಮದಲ್ಲಿ  ನಡೆದಿದೆ. ಮೃತರನ್ನು Read more…

BIG NEWS: ಅಪಾರ್ಟ್ ಮೆಂಟ್ ನಿಂದ ಜಿಗಿದು ಖ್ಯಾತ ಬಿಲ್ಡರ್ ಆತ್ಮಹತ್ಯೆ

ಮಂಗಳೂರು: ಅಪಾರ್ಟ್ ಮೆಂಟ್ ಕಟ್ಟಡದ ಮೇಲಿನಿಂದ ಹಾರಿ ಬಿಲ್ಡರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮೋಹನ್ ಅಮೀನ್ ಆತ್ಮಹತ್ಯೆ ಮಾಡಿಕೊಂಡಿರುವ ಬಿಲ್ಡರ್. Read more…

BIG NEWS : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ‘ಅಲೋಕ್ ಮೋಹನ್’ ಮುಂದುವರಿಕೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ಹೊಂದಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಮೋಹನ್ ಅವರನ್ನು ಅದೇ ಹುದ್ದೆಗೆ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ Read more…

ಎಸಿ ಇಲ್ಲದೇ ಪರದಾಡಿದ ಪ್ರಯಾಣಿಕರಿಗೆ ಬೆವರು ಒರೆಸಲು ಟಿಶ್ಯೂ ಕೊಟ್ಟ ಇಂಡಿಗೋ ವಿಮಾನ ಸಿಬ್ಬಂದಿ

ನವದೆಹಲಿ: ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಶನಿವಾರ ಇಂಡಿಗೋ ವಿಮಾನ 6E7261 ನಲ್ಲಿ ಚಂಡೀಗಢದಿಂದ ಜೈಪುರಕ್ಕೆ ಪ್ರಯಾಣಿಸುವಾಗ ಅತ್ಯಂತ ಭಯಾನಕ ಅನುಭವ ಆಗಿದೆ Read more…

BIG NEWS: ಅಮೃತ್ ಭಾರತ್ ಸ್ಟೇಷನ್ ಯೋಜನೆಗೆ ಪ್ರಧಾನಿ ಚಾಲನೆ; ರಾಜ್ಯದ 13 ರೈಲು ನಿಲ್ದಾಣ ಸೇರಿದಂತೆ 508 ನಿಲ್ದಾಣಗಳು ಮೇಲ್ದರ್ಜೆಗೆ

ನವದೆಹಲಿ: ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ ಸ್ಟೇಷನ್ ಯೋಜನೆಗೆ ಚಾಲನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ Read more…

ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ 5 ಬೈಕ್ ಗಳಿಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ಮನೆ ಮುಂದೆ ನಿಲ್ಲಿಸಿದ್ದ 5 ಬೈಕ್ ಗಳಿಗೆ     ದುಷ್ಕರ್ಮಿಗಳು ಬೆಂಕಿಯಿಟ್ಟಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ 5  Read more…

ಇಂದು ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ಕುಲದೀಪ್ ಯಾದವ್

ಭಾರತ ಕ್ರಿಕೆಟ್ ತಂಡದ ಅನುಭವಿ ಸ್ಪಿನ್ನರ್ ಕುಲದೀಪ್ ಯಾದವ್ ಅಂತರಾಷ್ಟ್ರೀಯ ಟಿ 20 ಕ್ರಿಕೆಟ್ ನಲ್ಲಿ ಇದುವರೆಗೂ 47 ವಿಕೆಟ್ಗಳನ್ನು  ಕಬಳಿಸಿದ್ದಾರೆ. ಇಂದು ನಡೆಯಲಿರುವ ಭಾರತ ಹಾಗೂ ವೆಸ್ಟ್ Read more…

ನಾಸಾ ವಿಜ್ಞಾನಿ ಎಂದು ನಂಬಿಸಿ 111 ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಕೊಲೆ ಆರೋಪಿ

ನಾಗ್ಪುರ: ನಾಸಾ ವಿಜ್ಞಾನಿ ಎಂದು ಹೆಳಿಕೊಂಡು, ಮಹಾರಾಷ್ಟ್ರದ ನಾಗ್ಪುರ ಪ್ರಾದೇಶಿಕ ದೂರ ಸಂವೇದಿ ಕೇಂದ್ರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 111 ಉದ್ಯೋಗಾಕಾಂಕ್ಷಿಗಳಿಗೆ ಕೊಲೆ ಆರೋಪಿಯೊಬ್ಬ ವಂಚಿಸಿರುವ ಘಟನೆ ಬೆಳಕಿಗೆ Read more…

BIG NEWS : ಉಡುಪಿ ವಿಡಿಯೋ ಪ್ರಕರಣ : ವಿಚಾರಣೆ ವೇಳೆ ವಿದ್ಯಾರ್ಥಿನಿಯರಿಂದ ಸ್ಪೋಟಕ ಹೇಳಿಕೆ

ಉಡುಪಿ  : ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿ ಬಯಲಾಗಿದ್ದು, ತನಿಖೆ  ವೇಳೆ ಮೂವರು ವಿದ್ಯಾರ್ಥಿನಿಯರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾವು ತಮಾಷೆಗಾಗಿ ವಿಡಿಯೋ ಮಾಡಿದ್ದೇವೆ, Read more…

ಮಹಿಳೆಯರ ಖಾತೆಗೆ 2,000 ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆಗೆ 15 ದಿನದಲ್ಲೇ ಒಂದು ಕೋಟಿಗೂ ಅಧಿಕ ನೋಂದಣಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರ ಪಾಲು; ಓರ್ವ ಯುವತಿ ರಕ್ಷಣೆ

ಮಂಗಳೂರು: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಉಡುಪಿ ಜಿಲ್ಲೆಯ ಮಲ್ಪೆ ಬಳಿ ನೀರು ಪಾಲಾಗಿದ್ದು, ಓರ್ವ ಯುವತಿಯನ್ನು ರಕ್ಷಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿಯಿಂದ ಇಬ್ಬರು ಯುವತಿಯರು ನಾಪತ್ತೆಯಾಗಿದ್ದರು, ಇದೀಗ Read more…

‘ಪಂಜುರ್ಲಿ’ ಎಂದು ಪೂಜಿಸುತ್ತಿದ್ದ ಕಾಡುಹಂದಿಗೆ ನಾಡಬಾಂಬ್ ಇಟ್ಟು ಹತ್ಯೆ

ಕಾರವಾರ: ‘ಪಂಜುರ್ಲಿ’ ಎಂದು ಪೂಜೆ ಮಾಡುತ್ತಿದ್ದ ಕಾಡುಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ Read more…

Traffic fine : ವಾಹನ ಸವಾರರೇ ಗಮನಿಸಿ : ರಿಯಾಯಿತಿ ದರದಲ್ಲಿ ದಂಡ ಪಾವತಿ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಲಾಗಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ Read more…

ಕಳಪೆ ಊಟ ಕೊಟ್ಟರೆ ವಾರ್ಡನ್ ಗೆ ಬಾರಿಸಿ ಎಂದ ಶಾಸಕ

ಚಿತ್ರದುರ್ಗ: ಕಳಪೆ ಗುಣಮಟ್ಟದ ಆಹಾರ ನೀಡಿದಲ್ಲಿ ವಾರ್ಡನ್ ಗೆ ಕೊಠಡಿಯಲ್ಲಿ ಕೂಡಿ ಹಾಕಿ ಬಾರಿಸಿ. ನಾನೂ ಇರುತ್ತೇನೆ, ಯೋಚನೆ ಮಾಡಬೇಡಿ ಎಂದು ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ Read more…

ಉದ್ಯೋಗಿಗಳ ಗಮನಕ್ಕೆ : ಬ್ಯಾಂಕ್ ಖಾತೆಯೊಂದಿಗೆ `PF’ ಲಿಂಕ್’ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಉದ್ಯೋಗಿಗಳ ಪಿಎಫ್ ಖಾತೆಗಳನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆ ಅಂದರೆ ಇಪಿಎಫ್ಒ ತೆರೆಯುತ್ತದೆ ಮತ್ತು ನಂತರ ಪ್ರತಿ ತಿಂಗಳು ಉದ್ಯೋಗಿಯ ಸಂಬಳದಿಂದ ನಿರ್ದಿಷ್ಟ ಮೊತ್ತವನ್ನು ಕಡಿತಗೊಳಿಸುವ Read more…

BREAKING NEWS: ವಾಷಿಂಗ್ಟನ್ ಡಿಸಿಯಲ್ಲಿ ಸಾಮೂಹಿಕ ಗುಂಡಿನ ದಾಳಿ: ಮೂವರು ಸಾವು

ಯುನೈಟೆಡ್ ಸ್ಟೇಟ್ಸ್‌ನ ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸಾಮೂಹಿಕ ಶೂಟೌಟ್‌ನಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಭಾನುವಾರ(ಆಗಸ್ಟ್ 6) ಆಗ್ನೇಯ ಭಾಗದಲ್ಲಿ ನಡೆದ ಗುಂಡಿನ Read more…

BIGG NEWS : ಅಸುರಕ್ಷಿತ ಪ್ರೋಟೀನ್, ಆಹಾರ ಪೌಡರ್ ಗಳ ಮೇಲೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ : 40 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು

ನವದೆಹಲಿ : ಅಸುರಕ್ಷಿತ ಪ್ರೋಟೀನ್, ಆಹಾರ ಪೌಡರ್ ಗಳ ಮೇಲೆ ಕೇಂದ್ರ ಸರ್ಕಾರದಿಂದ ಮಹತ್ವದ  ಕ್ರಮ ಕೈಗೊಂಡಿದ್ದು,  40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಿಸಲಾಗಿದೆ ಎಂದು ಕೇಂದ್ರ ಆರೋಗ್ಯ Read more…

BREAKING : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಓರ್ವ ‘ಉಗ್ರ’ ಮಟಾಶ್

ಜಮ್ಮುಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ  ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ  ಓರ್ವ ಉಗ್ರ ಮಟಾಶ್ ಆಗಿದ್ದಾನೆ. ಜಮ್ಮು ಕಾಶ್ಮೀರದ ರಜೌರಿಯಲ್ಲಿ ಎನ್ ಕೌಂಟರ್ ನಡೆದಿದ್ದು,  ಗಡಿನುಸುಳುತ್ತಿದ್ದ Read more…

BREAKING : ಬೆಳ್ಳಂ ಬೆಳಗ್ಗೆ ಚೀನಾದಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ : 21 ಮಂದಿಗೆ ಗಂಭೀರ ಗಾಯ

ಭಾನುವಾರ ಬೆಳ್ಳಂ ಬೆಳಗ್ಗೆ ಚೀನಾದಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪವಾಗಿದ್ದು, 21 ಮಂದಿಗೆ ಗಂಭೀರ ಗಾಯಗಳಾಗಿದೆ. ಪೂರ್ವ ಚೀನಾದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 21 ಜನರು Read more…

ಮೊಬೈಲ್ ಬಳಕೆದಾರರಿಗೆ ಭರ್ಜರಿ ಸುದ್ದಿ: ನೆಟ್ ಇಲ್ಲದೆ ಟಿವಿ ಚಾನೆಲ್ ವೀಕ್ಷಣೆ ಅವಕಾಶ

ನವದೆಹಲಿ: ಇಂಟರ್ ನೆಟ್ ಸಂಪರ್ಕವಿಲ್ಲದೇ ಮೊಬೈಲ್ ನಲ್ಲಿ ಟಿವಿ ಚಾನೆಲ್ ವೀಕ್ಷಿಸುವ ಸಾಧ್ಯತೆ ಕುರಿತು ಕೇಂದ್ರ ಸರ್ಕಾರ ಪರಾಮರ್ಶೆ ನಡೆಸಿದೆ. ಡೈರೆಕ್ಟ್ ಟು ಮೊಬೈಲ್(ಡಿ2ಎಂ) ತಂತ್ರಜ್ಞಾನದ ಸಾಮರ್ಥ್ಯವನ್ನು ಕೇಂದ್ರ Read more…

BIG NEWS : ಆಗಸ್ಟ್ 24 ರಂದು ‘ಗೃಹ ಲಕ್ಷ್ಮಿ’ , ಡಿಸೆಂಬರ್ ನಲ್ಲಿ ‘ಯುವನಿಧಿ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಕಲಬುರಗಿ : ಶಕ್ತಿ ಯೋಜನೆಯಿಂದ ಮಹಿಳೆಯರು ಸಂತುಷ್ಟಗೊಂಡಿದ್ದಾರೆ, ಆಗಸ್ಟ್ 24ಕ್ಕೆ ಗೃಹ ಲಕ್ಷ್ಮೀಗೆ ಚಾಲನೆ ನೀಡಲಾಗುತ್ತದೆ. ಡಿಸೆಂಬರ್ ನಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶನಿವಾರ Read more…

BIG NEWS : ರಾಜ್ಯದಲ್ಲಿ ಮತ್ತೊಂದು ಹೀನಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಶಿಕ್ಷಕನಿಂದ ನಿರಂತರ ಅತ್ಯಾಚಾರ

ಕೋಲಾರ : 8 ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನೋರ್ವ ನಿರಂತರವಾಗಿ ಅತ್ಯಾಚಾರ ನಡೆಸಿದ ಘಟನೆ  ಕೋಲಾರ ಜಿಲ್ಲೆಯ ಶ್ರೀನಿವಾಸ ಪುರದ ಬಳಿ ನಡೆದಿದೆ. 8 ನೇ ತರಗತಿ Read more…

24,470 ಕೋಟಿ ರೂ. ವೆಚ್ಚದಲ್ಲಿ ಅರಸೀಕೆರೆ, ಮಂಗಳೂರು, ಬಳ್ಳಾರಿ, ಹರಿಹರ ಸೇರಿ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಚಾಲನೆ

ನವದೆಹಲಿ: ರಾಜ್ಯದ ಅರಸೀಕೆರೆ, ಮಂಗಳೂರು, ಬಳ್ಳಾರಿ, ಹರಿಹರ ಸೇರಿ ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು Read more…

13 ವರ್ಷದ ಹಿಂದಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದನಿಗೆ 2 ವರ್ಷ ಜೈಲು ಶಿಕ್ಷೆ: ಲೋಕಸಭೆಯಿಂದ ಅನರ್ಹ ಸಾಧ್ಯತೆ

ನವದೆಹಲಿ: 2011ರ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ಸಂಸದ ರಾಮ್ ಶಂಕರ್ ಕಥೇರಿಯಾ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಲೋಕಸಭೆಯಿಂದ ಅನರ್ಹಗೊಳಿಸುವ ಸಾಧ್ಯತೆ ಇದೆ. ಸಂಸದ ರಾಮ್ Read more…

BIG NEWS : ಹೊಸ ರೂಪಾಂತರದಲ್ಲಿ ಮತ್ತೆ ‘ಕೊರೊನಾ’ ಎಂಟ್ರಿ : EC 5.1 ಬಗ್ಗೆ ‘WHO’ ಎಚ್ಚರಿಕೆ

ಜನರ ನೆಮ್ಮದಿ ಕಸಿದ ಮಹಾಮಾರಿ ಕೊರೊನಾ ಹೊಸ ವೇಷದಲ್ಲಿ ಎಂಟ್ರಿ ಕೊಟ್ಟಿದ್ದು, ಜನರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಹೌದು, ಕೊರೊನಾ ಮಹಾಮಾರಿ ಹೊಸ ರೂಪಾಂತರದಲ್ಲಿ ಮತ್ತೆ ಎಂಟ್ರಿ Read more…

ಕಾಳುಗಳ ಮೊಳಕೆ ಬರಿಸುವುದು ಹೇಗೆ ಗೊತ್ತೇ…..?

ಮೊಳಕೆ ಕಾಳುಗಳ ಪ್ರಯೋಜನಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ. ಆದರೆ ಬಹುತೇಕರಿಗೆ ಅದನ್ನು ಮೊಳಕೆ ಬರಿಸುವುದು ಹೇಗೆ ಎಂಬುದು ಸರಿಯಾಗಿ ತಿಳಿದಿರುವುದಿಲ್ಲ. ಅದು ಹೇಗೆಂದು ತಿಳಿಯೋಣ ಬನ್ನಿ..… ಮೊಳಕೆ Read more…

ಮೀನು ಹಿಡಿಯಲು ಹೋದಾಗಲೇ ದುರಂತ: ಇಬ್ಬರು ನೀರು ಪಾಲು

ಚಿಕ್ಕಮಗಳೂರು: ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಹೊರವಲಯದ ಹ್ಯಾಂಡ್ ಪೋಸ್ಟ್ ಸಮೀಪ ಘಟನೆ ನಡೆದಿದೆ. ತನ್ಮಯ್(20), ಕಿಶೋರ್(12) ಮೃತಪಟ್ಟವರು ಎಂದು Read more…

BIG NEWS : ಟ್ರ್ಯಾಕ್ ನಲ್ಲೇ ಅಪಘಾತ : ಬೆಂಗಳೂರಿನ ಕಿರಿಯ ರೈಡರ್ ‘ಶ್ರೇಯಸ್ ಹರೀಶ್’ ದುರ್ಮರಣ

ಬೆಂಗಳೂರು : ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ಆಯೋಜಿಸಿದ್ದ ಇಂಡಿಯನ್ ನ್ಯಾಷನಲ್ ಮೋಟಾರ್ಸೈಕಲ್ ರೇಸಿಂಗ್  ಚಾಂಪಿಯನ್ ಶಿಪ್ ನಲ್ಲಿ ಕಿರಿಯ ರೈಡರ್ ಶ್ರೇಯಸ್ ಹರೀಶ್ ದುರ್ಮರಣಕ್ಕೀಡಾಗಿದ್ದಾರೆ. ಶ್ರೇಯಸ್ ಹರೀಶ್ ಎಂಬ Read more…

ಗ್ರಾಮೀಣ ರೈತರು, ಯುವಕರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯ, ಪ್ರಮೋಟರ್ಸ್ ಆಗಿ ನೇಮಕ

ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ರೀತಿಯಲ್ಲಿ ಸಹಕಾರಿ ಇಲಾಖೆಗಳು ಕೆಲಸ ಮಾಡಬೇಕು. ಹಾಗೂ ಸಂಘಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ Read more…

ಕಣ್ಣಿನ ಅಂದ ಹೆಚ್ಚಿಸುತ್ತೆ ನೈಸರ್ಗಿಕ ಕಾಡಿಗೆ

ಕಣ್ಣಿಗೆ ಎಲ್ಲವನ್ನೂ ಹೇಳುವ ಶಕ್ತಿಯಿದೆ. ಮುಖದ ಸೌಂದರ್ಯ ಹೆಚ್ಚಿಸುವ ಕೆಲಸವನ್ನು ಕಣ್ಣು ಮಾಡುತ್ತದೆ. ಕಣ್ಣುಗಳ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಕಾಜಲ್(ಕಾಡಿಗೆ) ಪ್ರಮುಖ ಪಾತ್ರ ವಹಿಸುತ್ತದೆ. ಇದರಿಂದ ಕಣ್ಣುಗಳು ದೊಡ್ಡದಾಗಿ ಮತ್ತು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...