alex Certify Latest News | Kannada Dunia | Kannada News | Karnataka News | India News - Part 1517
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು HDK ಹೊಸ ಬಾಂಬ್..? ಪೆನ್ ಡ್ರೈವ್ ಬಿಡುಗಡೆ ಸಾಧ್ಯತೆ: ಭಾರಿ ಕುತೂಹಲ ಮೂಡಿಸಿದ ಸುದ್ದಿಗೋಷ್ಠಿ

ಬೆಂಗಳೂರು: ವರ್ಗಾವಣೆ ದಂಧೆಯ ರೇಟ್ ಕಾರ್ಡ್ ಬಿಡುಗಡೆ ಮಾಡಿ ಸರ್ಕಾರಕ್ಕೆ ಮುಜುಗರ ತಂದಿಟ್ಟಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ಬಾಂಬ್ ಸಿಡಿಸುವ ಸಾಧ್ಯತೆ ಇದೆ. ಯುರೋಪ್ Read more…

ರಾಗಿಗೆ 5 ಸಾವಿರ, ಜೋಳಕ್ಕೆ 4500 ರೂ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ರಾಗಿ, ಜೋಳದ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡುವಂತೆ ಮಾಡಿದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. Read more…

ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

CET ಬರೆದಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9000 ಸೀಟುಗಳು ಸೇರ್ಪಡೆ

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಸಿಇಟಿ ಬರೆದಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ ಕೆಲವು ದಾಖಲೆಗಳನ್ನು ಸಲ್ಲಿಸಿಲ್ಲ Read more…

ಅಂಗಡಿ ಬಾಗಿಲು ಮುರಿದು ಬಾಳೆಹಣ್ಣು ತಿಂದ ಕಾಡಾನೆ….!

ಕಾಡಂಚಿನ ರಸ್ತೆಯಲ್ಲಿ ಸಾಗುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಅದರಲ್ಲಿದ್ದ ಕಬ್ಬನ್ನು ಸವಿದ ಕಾಡಾನೆಯೊಂದರ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಕಾಡಾನೆಯೊಂದು ಬಾಳೆಹಣ್ಣು ತಿಂದಿರುವ ಮತ್ತೊಂದು ದೃಶ್ಯ Read more…

ಪ್ರವಾಹ, ಭಾರಿ ಮಳೆಯಿಂದ ಮನೆ ಹಾನಿಯಾದವರಿಗೆ 5 ಲಕ್ಷ ರೂ.: ನೆರೆ ಪರಿಹಾರ ಮೊತ್ತ ಹೆಚ್ಚಿಸಿ ಸರ್ಕಾರದ ಆದೇಶ

ಬೆಂಗಳೂರು: ಪ್ರವಾಹ, ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಪಡಿಸಲಾದ ದರಕ್ಕಿಂತ ಹೆಚ್ಚುವರಿಯಾಗಿ ಪರಿಷ್ಕೃತ ದರದಲ್ಲಿ ಪರಿಹಾರ ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 1 Read more…

ಸತ್ಯಾಸತ್ಯತೆ ಅರಿಯದೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುತ್ತೀರಾ ? ಹಾಗಾದ್ರೆ ಈ ಸುದ್ದಿ ಓದಿ

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯದ್ದೇ ಅಬ್ಬರ ಜಾಸ್ತಿಯಾಗಿದೆ. ಎಲ್ಲೋ ನಡೆದಿರುವ ಘಟನೆಗಳ ವಿಡಿಯೋವನ್ನು ತಿರುಚಿ ಇಲ್ಲಿಯೇ ನಡೆದಿದೆ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ವಿಡಿಯೋಗಳ ಪೂರ್ವಾಪರ ಅರಿಯದೆ Read more…

ಆಯಾಸ ದೂರಗೊಳಿಸಲು ನಿಮ್ಮ ಪಾದಗಳನ್ನು ಈ ಎಣ್ಣೆಯಿಂದ ಮಸಾಜ್ ಮಾಡಿ…..!

  ಅತಿಯಾದ ಕೆಲಸ, ಒತ್ತಡದಿಂದ ಕೆಲವರು ದಣಿವು, ಆಯಾಸ, ಹೀಗೆ ಹಲವು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಪ್ರತಿದಿನ ರಾತ್ರಿ ಮಲಗುವಾಗ ನಿಮ್ಮ ಪಾದಗಳಿಗೆ ಎಳ್ಳೆಣ್ಣೆಯಿಂದ ಮಸಾಜ್ Read more…

Shocking: ಪರಿಚಿತರಿಂದಲೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಪರಿಚಿತ ವ್ಯಕ್ತಿಗಳೇ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಡುಂಗರ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರದಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ Read more…

ಯುವಕರಿಗೆ ಸಿಹಿ ಸುದ್ದಿ: ಚುನಾವಣೆ ಸ್ಪರ್ಧೆ ವಯೋಮಿತಿ 25 ರಿಂದ 18ಕ್ಕೆ ಇಳಿಕೆಗೆ ಸಲಹೆ

ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ ವಯಸ್ಸಿನ ಮಿತಿ ಕಡಿಮೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದೆ. ಇದರಿಂದಾಗಿ ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ Read more…

22 ಅಧಿಕೃತ ಭಾಷೆಗಳಿದ್ದರೂ ಹಿಂದಿಯೆ ರಾಷ್ಟ್ರ ಭಾಷೆ; ಸುಪ್ರೀಂ ನ್ಯಾಯಮೂರ್ತಿ ದೀಪಂಕರ್ ದತ್ತ ಹೇಳಿಕೆ

ಪ್ರಕರಣ ಒಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತ, ಭಾರತದಲ್ಲಿ 22 ಅಧಿಕೃತ ಭಾಷೆಗಳಿದ್ದರೂ ಸಹ ಹಿಂದಿಯನ್ನು ರಾಷ್ಟ್ರ ಭಾಷೆ ಎಂದು ಪರಿಗಣಿಸಲಾಗಿದೆ. ಹೀಗಾಗಿ ಸಾಕ್ಷಿದಾರರು Read more…

ಈ ಪದಾರ್ಥ ಬಳಸಿ ತಲೆ ಹೊಟ್ಟಿನ ಸಮಸ್ಯೆಗೆ ಹೇಳಿ ಗುಡ್​ ಬೈ

ಕೂದಲಿನ ಸೌಂದರ್ಯವನ್ನ ಹಾಳು ಮಾಡೋದ್ರಲ್ಲಿ ತಲೆ ಹೊಟ್ಟಿನ ಪಾತ್ರ ತುಂಬಾನೇ ಇದೆ. ಹಾರ್ಮೋನ್​ ಸಮಸ್ಯೆ, ತಪ್ಪಾದ ಆಹಾರ ಪದ್ಧತಿ , ಹವಾಮಾನ ವೈಪರಿತ್ಯ ಹೀಗೆ ಹಲವಾರು ಕಾರಣದಿಂದ ನಿಮಗೆ Read more…

ಈ ಮನೆ ಮದ್ದು ನೀಡುತ್ತೆ ಅಲರ್ಜಿ ಸಮಸ್ಯೆಗಳಿಗೆ ಪರಿಹಾರ

ಅಲರ್ಜಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಈಗ ದೊಡ್ಡ ಸಮಸ್ಯೆಯೇ ಅಲ್ಲ. ಏಕೆಂದರೆ ಅವುಗಳನ್ನು ಬಗೆಹರಿಸುವ ಹಲವು ಔಷಧಗಳು ನಮ್ಮ ಅಡುಗೆ ಮನೆಯಲ್ಲೇ ಇರುತ್ತವೆ. ಅಲರ್ಜಿ ಇರುವವರು ನಿತ್ಯ ಬೆಳಗೆದ್ದು Read more…

BREAKING: ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 3 ಸೇನಾ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ Read more…

BPL ಕಾರ್ಡ್ ತಪ್ಪುವ ಆತಂಕದಲ್ಲಿದ್ದ ‘ಯಲ್ಲೋ’ ಬೋರ್ಡ್ ಕಾರು ಹೊಂದಿದ್ದವರಿಗೆ ಇಲ್ಲಿದೆ ‘ನೆಮ್ಮದಿ’ ಸುದ್ದಿ

ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಒಂದನ್ನು ಕೈಗೊಂಡಿದ್ದು, ಸ್ವಂತ ಕಾರು ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ದಿನಸಿ, ತರಕಾರಿ ದರ ಗಗನಕ್ಕೇರತೊಡಗಿದೆ. ಟೊಮೆಟೊ ದರ ಹೊಸ ದಾಖಲೆ ಬರೆದಿದೆ. ಆಲೂಗಡ್ಡೆ Read more…

ಜೈಲು ಶಿಕ್ಷೆಗೆ ಸುಪ್ರೀಂ ತಡೆ ಬಳಿಕ ರಾಹುಲ್ ಗೆ ಬಿಗ್ ರಿಲೀಫ್; ಸಂಸತ್ ಸದಸ್ಯತ್ವ ಮರಳುವುದರ ಜೊತೆಗೆ ಚುನಾವಣೆಯಲ್ಲಿ ಸ್ಪರ್ಧೆಗೂ ಅವಕಾಶ

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶುಕ್ರವಾರದಂದು ಬಿಗ್ ರಿಲೀಫ್ ಸಿಕ್ಕಿದ್ದು, ಎರಡು ವರ್ಷಗಳ ಜೈಲು Read more…

ಬೀದಿಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ಹಾಸ್ಯ ನಟ ಮೋಹನ್: ಭಿಕ್ಷೆ ಬೇಡಿ ಜೀವನ, ಸಾವಿಗೆ ಕಾರಣ ನಿಗೂಢ

ಚೆನ್ನೈ: ಹಾಸ್ಯ ಪೋಷಕ ಪಾತ್ರಗಳಿಗೆ ಹೆಸರುವಾಸಿಯಾದ ತಮಿಳು ನಟ ಮೋಹನ್ ಅವರು 60 ನೇ ವಯಸ್ಸಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಮಧುರೈನ ತಿರುಪರಂಕುಂದ್ರಂ ಪ್ರದೇಶದ ಬೀದಿಯಲ್ಲಿ ಅವರು ಶವವಾಗಿ Read more…

‘ಗೃಹಲಕ್ಷ್ಮಿ’ ಯೋಜನೆಯಡಿ 2000 ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಚುನಾವಣಾ ಪೂರ್ವದಲ್ಲಿ ತಾನು ನೀಡಿದ್ದ ‘ಗ್ಯಾರಂಟಿ’ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ‘ಶಕ್ತಿ’ ಯೋಜನೆ Read more…

ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರ ಬ್ಯಾಂಕ್ ಖಾತೆಗೆ ನೇರವಾಗಿ ತಸ್ತಿಕ್ ಹಣ ಪಾವತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ Read more…

ʼವಿಟಮಿನ್ ಸಿʼ ಕೊರತೆ ನಿವಾರಣೆಗೆ ಸೇವಿಸಿ ಈ ಹಣ್ಣು

ದೇಹದ ಆರೋಗ್ಯಕ್ಕೆ ವಿಟಮಿನ್ ಸಿ ತುಂಬಾ ಅವಶ್ಯಕವಾದದ್ದು. ವಿಟಮಿನ್ ಸಿ ಹೆಚ್ಚಿರುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಶೀತ, ಕೆಮ್ಮು ಕೂಡ ಕಡಿಮೆಯಾಗುತ್ತದೆ. ಜತೆಗೆ ಇದು ರೋಗ ನಿರೋಧಕ ಶಕ್ತಿಯನ್ನು Read more…

ದೇವರನ್ನೇ ಯಾಮಾರಿಸಲು ಹೊರಟ ಭಕ್ತ: ಹುಂಡಿಗೆ ನಕಲಿ ನೋಟು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸದ ಕಳಸೇಶ್ವರ ದೇವಾಲಯದ ಕಾಣಿಕೆ ಹುಂಡಿಯಲ್ಲಿ 2,000 ರೂ. ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆಯಾಗಿವೆ. ದೇವಾಲಯಕ್ಕೆ ಬಂದ ಭಕ್ತ ದೇವರಿಗೆ ಪೂಜೆ, ಪ್ರಾರ್ಥನೆ ಸಲ್ಲಿಸಿ Read more…

ಹೃದಯ ಸಂಬಂಧಿ ಕಾಯಿಲೆಗಳನ್ನ ದೂರ ಮಾಡಲು ಸೇವಿಸಿ ಈ 5 ಪದಾರ್ಥ

ವಿಶ್ವದಲ್ಲಿ ಹೃದಯ ಸಂಬಂಧಿ ಕಾಯಿಲೆಯಿಂದ ಸಾವಿಗೀಡಾವುವವರ ಸಂಖ್ಯೆ ಅಧಿಕವಾಗಿದೆ. ಆದರೆ ಹೃದಯ ಸಂಬಂಧಿ ಕಾಯಿಲೆಗಳನ್ನ ಉತ್ತಮ ಆಹಾರ ಸೂತ್ರದ ಮೂಲಕ ದೂರವಿಡಬಹುದಾಗಿದೆ. ನಾವು ಈಗ ಹೇಳುವ ಈ ಐದು Read more…

ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ಬಿಪಿಎಲ್ ಕಾರ್ಡ್ ಮಾನದಂಡ ಉಲ್ಲಂಘಿಸಿ ಅನೇಕರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು, ಇಂತಹ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ Read more…

ಶುಭ ಸುದ್ದಿ: ಕಡಿಮೆ ಬೆಲೆಯಲ್ಲಿ ಉತ್ತಮ ಸಾರಿಗೆ ಸೇವೆ ಕಲ್ಪಿಸಲು ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್

ಬೆಂಗಳೂರು: ಸರ್ಕಾರದಿಂದಲೇ ಓಲಾ, ಉಬರ್ ರೀತಿ ಆಪ್ ರಚಿಸಿ ವರ್ಷಾಂತ್ಯದೊಳಗೆ ಸೇವೆ ಆರಂಭಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಆಪ್ ಆಧಾರಿತ ಸಾರಿಗೆ ಸೇವೆ ನೀಡುವ ಸಂಸ್ಥೆಗಳಿಂದ ಆಟೋ, Read more…

ದೇಹದಲ್ಲಿ ಹಾರ್ಮೋನ್ ಸಮತೋಲನಕ್ಕಾಗಿ ಈ ‌ʼಆಹಾರʼ ಸೇವಿಸಿ

ದೇಹದ ಕಾರ್ಯಗಳು ಸರಾಗವಾಗಿ ನಡೆಯಲು ಹಾರ್ಮೋನುಗಳು ಪ್ರಮುಖ ಪಾತ್ರ ವಹಿಸುತ್ತವೆ. ಹಾರ್ಮೋನ್ ಅಸಮತೋಲನದಿಂದ ಹಲವು ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ದೇಹದ ಹಾರ್ಮೋನುಗಳು ಸಮತೋಲವಾಗಿರಿಸಿಕೊಳ್ಳಬೇಕು. ಅದಕ್ಕಾಗಿ ಈ ಆಹಾರಗಳನ್ನು ಸೇವಿಸಿ. Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ’10 ಕೆಜಿ ಅಕ್ಕಿ’ ವಿತರಣೆ

ಬೆಂಗಳೂರು : ಪಡಿತರದಾರರಿಗೆ ಸೆಪ್ಟೆಂಬರ್ ತಿಂಗಳಿನಿಂದ 10 ಕೆಜಿ ಅಕ್ಕಿ ವಿತರಣೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು. ಸುದ್ದಿಗಾರರ ಜೊತೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ‘ಗೃಹಜ್ಯೋತಿ’ ಉಚಿತ ವಿದ್ಯುತ್ ಶೂನ್ಯ ಬಿಲ್ ನೀಡಿಕೆಗೆ ಇಂದು ಸಿಎಂ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆ ಉಚಿತ ವಿದ್ಯುತ್ ಬಿಲ್ ನೀಡಿಕೆ ಆ. 1 ರಿಂದ ಆರಂಭವಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯ ನೂತನ ವಿದ್ಯಾಲಯ ಮೈದಾನದಲ್ಲಿ ನಡೆಯುವ Read more…

BIGG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು,ಪರಿಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಧಿಕಾರಿ/ನೌಕರರಿಗೆ ಪ್ರೋತ್ಸಾಹ ಧನ ಪಾವತಿಸುವಂತೆ ಆದೇಶಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ Read more…

ಮುಪ್ಪು ಮುಂದೂಡಿ ಯೌವನದ ಹುಮ್ಮಸ್ಸನ್ನು ತುಂಬುತ್ತೆ ಕಮಲದ ಕಾಳುಗಳ ನಿಯಮಿತ ಸೇವನೆ

ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...