alex Certify Latest News | Kannada Dunia | Kannada News | Karnataka News | India News - Part 1520
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಗಾಲದಲ್ಲಿ ಆರೋಗ್ಯವಾಗಿರಲು ಕೈಗಳನ್ನು ಶುದ್ಧವಾಗಿಟ್ಟುಕೊಳ್ಳುವುದು ಎಷ್ಟು ಮುಖ್ಯ ಗೊತ್ತಾ…?

ಮಳೆಗಾಲದಲ್ಲಿ ಸೋಂಕು ವ್ಯಾಧಿಗಳು ಹರಿಸುವ ಸಂಭವ ಅಧಿಕ. ಅದಕ್ಕೆ ಈ ಸೀಸನ್ ನಲ್ಲಿ ಕೈಗಳ ಶುಭ್ರತೆಯ ವಿಷಯದಲ್ಲಿ ಮತ್ತಷ್ಟು ಎಚ್ಚರಿಕೆಯಿಂದ ಇರಬೇಕು. ಮಳೆಗಾಲದಲ್ಲಿ ಆಹಾರ, ಕುಡಿಯುವ ನೀರು ಕಲುಷಿತಗೊಳ್ಳುವ Read more…

ಬೆಂಗಳೂರು : ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಟೆಕ್ಕಿ

ಬೆಂಗಳೂರು : ಟೆಕ್ಕಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಆಂಧ್ರ ಪ್ರದೇಶ ಮೂಲದ Read more…

ಹೀಗಿದೆ ರಾಜ್ಯದ ವಿವಿಧ ‘ಜಲಾಶಯ’ ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಗುರುವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 113.46 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ

ನವದೆಹಲಿ: ಕಳೆದ ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಟೊಮೆಟೊ ದರ ಹೊಸ ದಾಖಲೆ ಬರೆಯುವ ಸಾಧ್ಯತೆ ಇದೆ. ಸದ್ಯದಲ್ಲೇ ಟೊಮೆಟೊ ದರ 300 ರೂ. ತಲುಪುವ ಸಾಧ್ಯತೆ ಇದೆ ಎಂದು Read more…

CET ಬರೆದು ಪ್ರವೇಶಾತಿ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ…!

  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಸಿಇಟಿ ಬರೆದಿದ್ದ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಇದರ ಮಧ್ಯೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) Read more…

Rain alert Karnataka : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕು : ಈ ಜಿಲ್ಲೆಗಳಲ್ಲಿ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, Read more…

ಮತ್ತೊಂದು ಅವಘಡ: ಸೆಲ್ಫಿ ತೆಗೆದುಕೊಳ್ಳಲು ಹೋದ ಪ್ರವಾಸಿಗ ನೀರಿಗೆ ಬಿದ್ದು ‘ನಾಪತ್ತೆ’

ಇತ್ತೀಚೆಗಷ್ಟೇ ಯುವಕನೊಬ್ಬ ಜಲಪಾತದ ಮುಂಭಾಗದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳಲು ಹೋದ ವೇಳೆ ಜಾರಿ ಬಿದ್ದು, ನಾಪತ್ತೆಯಾಗಿದ್ದ ಪ್ರಕರಣ ನಡೆದಿತ್ತು. ನಾಲ್ಕೈದು ದಿನಗಳ ಬಳಿಕ ಈ ಯುವಕನ ಶವ ಪತ್ತೆಯಾಗಿದ್ದು, Read more…

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ‘SSLC’ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ತುಮಕೂರು : ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಭೀಮಾಶಂಕರ್ Read more…

CBSE ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಕನ್ನಡ ಭಾಷೆ ಬೋಧನೆ ಕಡ್ಡಾಯ ನಿಯಮ ಅಸಂವಿಧಾನಿಕವೆಂದು ಘೋಷಿಸಲು ಅರ್ಜಿದಾರರು ಕೋರಿದ್ದಾರೆ. Read more…

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ 4 ಕ್ಕೇರಿಕೆ

ಚಿತ್ರದುರ್ಗ :  ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4 ಕ್ಕೇರಿಕೆಯಾಗಿದೆ.ಮೃತರನ್ನು ರುದ್ರಪ್ಪ (50 ) ಎಂದು ಗುರುತಿಸಲಾಗಿದೆ. ಕವಾಡಿಗರಹಟ್ಟಿ ನಿವಾಸಿಯಾದ ರುದ್ರಪ್ಪ ಕಲುಷಿತ Read more…

ತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ.

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್ ಪ್ರವಾಸ ಮುಗಿಸಿ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

‘ಮಲ್ಲಿಕಾರ್ಜುನ ಖರ್ಗೆ’ ವಿರುದ್ಧ ಅವಹೇಳನಕಾರಿ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ ‘FIR’ ದಾಖಲು

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

ಬಾಣಂತಿಯರ ಎದೆ ಹಾಲು ಹೆಚ್ಚಿಸುತ್ತೆ ಮೆಂತೆ ಕಾಳು ಸೇವನೆ

ಹಾಲುಣಿಸುವ ತಾಯಂದಿರು ಮೆಂತೆ ಕಾಳನ್ನು ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಾಳು, ಮೆಂತ್ಯೆ ಸೊಪ್ಪು ಬಳಸುವುದರಿಂದ ಆರೋಗ್ಯಕ್ಕೆ ಸಂಬಂಧಪಟ್ಟ ಸಾಕಷ್ಟು ತೊಂದರೆಗಳನ್ನು ನಿವಾರಿಸಿಕೊಳ್ಳಬಹುದು. ಇದರಲ್ಲಿ ವಿಟಮಿನ್ ಎ, Read more…

KSRTC ಗೆ ಶಕ್ತಿ ತುಂಬಿದ ಮಹಿಳೆಯರು: 27 ಕೋಟಿ ರೂ. ಭರ್ಜರಿ ಲಾಭ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳೆಯರ ಓಡಾಟ ಹೆಚ್ಚಾಗಿದೆ. ಇದರಿಂದಾಗಿ ನಷ್ಟದ ಹಾದಿಯಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಭರ್ಜರಿ ಲಾಭ ಗಳಿಸಿದೆ. ಆರಂಭದಲ್ಲಿ Read more…

‘ದ್ವಿತೀಯ ಪಿಯುಸಿ’ ಫೇಲ್ ಆದ ವಿದ್ಯಾರ್ಥಿಗಳೇ ಗಮನಿಸಿ : ಪೂರಕ ಪರೀಕ್ಷೆ-2 ನೋಂದಣಿಗೆ ಆ.10 ಕೊನೆಯ ದಿನಾಂಕ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. Read more…

ಬಾಳೆಹೂವಿನಲ್ಲಡಗಿದೆ ಈ ʼಔಷಧೀಯʼ ಗುಣ

ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ Read more…

ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಭಾರತ: ವಿಂಡೀಸ್ ವಿರುದ್ಧದ ಟಿ20ಯಲ್ಲಿ ಸೋಲು

ತರುಬಾ: ವೆಸ್ಟ್‌ ಇಂಡೀಸ್ ವಿರುದ್ಧ ಗುರುವಾರ ಇಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ ನಾಲ್ಕು ರನ್‌ಗಳಿಂದ ಸೋತಿದೆ. ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ Read more…

Gruha Jyoti Scheme : ‘ಗೃಹಜ್ಯೋತಿ’ ಯೋಜನೆಗೆ ನಾಳೆ ಕಲಬುರಗಿಯಲ್ಲಿ ಸಿಎಂ ಅಧಿಕೃತ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಜ್ಯೋತಿ ಯೋಜನೆಯಡಿ ಅರ್ಹರಿಗೆ ಶೂನ್ಯ ಬಿಲ್ ವಿತರಣೆ ಆಗಸ್ಟ್ 1ರಿಂದಲೇ ಆರಂಭವಾಗಿದ್ದು, ಆಗಸ್ಟ್ 5 ರಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಜ್ಯೋತಿ ಯೋಜನೆಗೆ Read more…

ಕಾಡುಪ್ರಾಣಿಗಳ ಹಾವಳಿ ತಡೆಗೆ ತಂದಿದ್ದ ನಾಡ ಬಾಂಬ್ ಸಿಡಿದು ಛಿದ್ರವಾಯ್ತು ಕೈ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ತಂದಿದ್ದ ನಾಡಬಾಂಬ್ ಸಿಡಿದು ವ್ಯಕ್ತಿಯೊಬ್ಬನ ಕೈ ಛಿದ್ರವಾಗಿದೆ. ಡಿಕೆ ನಗರದ ನಿವಾಸಿ ಸಚಿನ್ ಕುಮಾರ್(27) Read more…

ಪೋಷಕಾಂಶಗಳು ಹೇರಳವಾದ ʼಹಾಲುʼ ಯಾವುದು ಗೊತ್ತಾ…..?

ಮೇಕೆ ಹಾಲು ಕುಡಿದರೆ ಜಾಣರಾಗುತ್ತೀರಿ, ಎಮ್ಮೆ ಹಾಲು ಕುಡಿದರೆ ಮಂದ ಬುದ್ದಿ ಪಡೆಯುತ್ತೀರಿ ಎಂದು ಹಿರಿಯರು ಹೇಳುತ್ತಿರುವುದನ್ನು ನೀವು ಕೇಳಿರಬಹುದು. ಆದರೆ ಸತ್ಯ ಏನು ಗೊತ್ತೇ…? ಹಾಲಿನಲ್ಲಿ ಕೊಬ್ಬಿನಾಂಶ Read more…

ಹುಟ್ಟುಹಬ್ಬದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸ್ತೀರಾ….? ಕಾದಿದೆ ಈ ಅಪಾಯ

ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಬೇಳೆಕಾಳು, ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ಟೊಮೆಟೊ, ಹಾಲು ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಶಾಕ್, ದೇಶದಲ್ಲಿ ಇದೀಗ ಬೇಳೆಕಾಳು, ಅಕ್ಕಿ ಬೆಲೆಯೂ ಹೆಚ್ಚಳವಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, Read more…

ಹರ್ ಘರ್ ತಿರಂಗಾ ಅಭಿಯಾನ: ಅಂಚೆ ಕಚೇರಿಯಲ್ಲಿ ರಾಷ್ಟ್ರಧ್ವಜ ಮಾರಾಟ

ಲಖ್ನೋ: ಹರ್ ಘರ್ ತಿರಂಗಾ 2.0 ಅಭಿಯಾನದ ಭಾಗವಾಗಿ ಉತ್ತರ ಪ್ರದೇಶ ಅಂಚೆ ವಿಭಾಗದ ಪ್ರತಿ ಅಂಚೆ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಮಾರಾಟ ಮಾಡಲು ತೀರ್ಮಾನಿಸಲಾಗಿದೆ. ಉತ್ತರ ಪ್ರದೇಶದ Read more…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ಇಂದಿನಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ Read more…

Lalbagh Flower Show : ವಾಹನ ಸವಾರರ ಗಮನಕ್ಕೆ: ಲಾಲ್ ಬಾಗ್ ಸುತ್ತಾಮುತ್ತಾ ಸಂಚಾರ ಬದಲಾವಣೆ, ವಾಹನ ನಿಲುಗಡೆ ನಿಷೇಧ

ಬೆಂಗಳೂರು : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್’ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.ಆ.4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, Read more…

ಈ ನೀರಿಗೆ ನಿಂಬೆ ರಸ ಬೆರೆಸಿ ಒಮ್ಮೆ ಕುಡಿದು ನೋಡಿ…..!

ನಿಮಗೆ ಪದೇ ಪದೇ ಅಜೀರ್ಣ, ಹೊಟ್ಟೆ ಉಬ್ಬರ ಇತ್ಯಾದಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆಯೇ. ಇದಕ್ಕೆ ಮುಖ್ಯ ಕಾರಣ ಆಹಾರ ಪದ್ಧತಿ. ವೈದ್ಯರ ಬಳಿಗೆ ಮತ್ತೆ ಮತ್ತೆ ತೆರಳುವ ಬದಲು ಮನೆಮದ್ದುಗಳ Read more…

ರಾಜ್ಯದ ಬಹುತೇಕ ಭಾಗದಲ್ಲಿ ಮದ್ರಾಸ್ ಐ ಹಾವಳಿಗೆ ಜನ ಕಂಗಾಲು

ಬೆಂಗಳೂರು: ಹವಾಮಾನದಲ್ಲಿನ ವ್ಯತ್ಯಾಸದಿಂದ ಮದ್ರಾಸ್ ಐ – ಕಂಜಕ್ಟಿವೈಟಿಸ್ ಕಣ್ಣಿನ ಉರಿಯೂತ ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದ್ದು, ಸಾವಿರಾರು ಜನರಲ್ಲಿ ಸೋಂಕು ಉಂಟಾಗಿದೆ. ಕಣ್ಣಿನ ಆಸ್ಪತ್ರೆಗಳಿಗೆ ರೋಗಿಗಳು ಹೆಚ್ಚಿನ Read more…

‘ಜೀವಾವಧಿ ಶಿಕ್ಷೆ’ ಬಗ್ಗೆ ಕರ್ನಾಟಕ ಹೈಕೋರ್ಟ್ ನಿಂದ ಮಹತ್ವದ ಅಭಿಪ್ರಾಯ

ಬೆಂಗಳೂರು : ಕೊನೆಯ ಉಸಿರು ಇರುವವರೆಗೂ ಜೈಲುವಾಸವನ್ನು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಮಾತ್ರ ವಿಧಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಯೂನಿಯನ್ ಆಫ್ ಇಂಡಿಯಾ ವರ್ಸಸ್ ವಿ Read more…

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಆಗಸ್ಟ್ 31 ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಯೇ ಬಂದ್!

ನವದೆಹಲಿ : ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಪ್ರಮುಖ ಘೋಷಣೆ ಮಾಡಿದೆ. ಕೆವೈಸಿ ಪೂರ್ಣಗೊಳಿಸಲು ಬ್ಯಾಂಕ್ ಗ್ರಾಹಕರಿಗೆ ಮಾಹಿತಿ ನೀಡಿದೆ. ಆದ್ದರಿಂದ, Read more…

ಶುಭಸುದ್ದಿ : ರಾಜ್ಯದಲ್ಲಿ `ಫಾಕ್ಸ್ ಕಾನ್’ ಕಂಪನಿಯಿಂದ 5,000 ಕೋಟಿ ರೂ. ಹೂಡಿಕೆ : 13 ಸಾವಿರ ಹುದ್ದೆಗಳ ಸೃಷ್ಟಿ

ಬೆಂಗಳೂರು: ತೈವಾನ್ ನ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿ ಫಾಕ್ಸ್ ಕಾನ್ 5,000 ಕೋಟಿ ರೂ.ಗಳ ಅಂದಾಜು ಹೂಡಿಕೆಯ ಇನ್ನೂ ಎರಡು ಯೋಜನೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಉದ್ದೇಶ ಪತ್ರ (LOI) Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...