alex Certify Latest News | Kannada Dunia | Kannada News | Karnataka News | India News - Part 1523
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ : ಲ್ಯಾಪ್ ಟಾಪ್, ಟ್ಯಾಬ್ಲೆಟ್, ಕಂಪ್ಯೂಟರ್ ಆಮದು ನಿಷೇಧ

ನವದೆಹಲಿ : ಎಲೆಕ್ಟ್ರಾನಿಕ್ಸ್ ಗೆ ಸಂಬಂಧಿಸಿದ ವಸ್ತುಗಳ ಬಗ್ಗೆ ಕೇಂದ್ರ ಸರ್ಕಾರ ದೊಡ್ಡ ನಿರ್ಧಾರ ತೆಗೆದುಕೊಂಡಿದೆ. ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (ಡಿಜಿಎಫ್ಟಿ) ಪ್ರಕಾರ, ಲ್ಯಾಪ್ಟಾಪ್ಗಳು, ಟ್ಯಾಬ್ಲೆಟ್ಗಳು, ಕಂಪ್ಯೂಟರ್ಗಳ ಆಮದನ್ನು Read more…

ನಾಳೆಯಿಂದ ಸಸ್ಯಕಾಶಿಯಲ್ಲಿ ಫ್ಲವರ್ ಶೋ ಆರಂಭ; ಈ ಬಾರಿಯ ವಿಶೇಷತೆಗಳೇನು?

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ನಾಳೆಯಿಂದ ಫ್ಲವರ್ ಶೋ ಆರಂಭವಾಗಲಿದ್ದು, ಆಗಸ್ಟ್ 15ರವರೆಗೆ ನಡೆಯಲಿದೆ. ಈ ಬಾರಿ ಫ್ಲವರ್ ಶೋನಲ್ಲಿರುವ ವಿಶೇಷತೆಗಳೇನು? ಇಲ್ಲಿದೆ Read more…

ಆಭರಣಗಳೊಂದಿಗೆ ಗಂಡನ ಮನೆ ತೊರೆದ ಹೆಂಡತಿಯ ವಿರುದ್ಧ `ವಂಚನೆ ಪ್ರಕರಣ’ ದಾಖಲಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ಕೊಲ್ಕತ್ತಾ : ಸಾಂಪ್ರಾದಾಯಿಕವಾಗಿ ಮದುವೆಯಾಗಿ ಬಳಿಕ ಗಂಡನ ಮನೆ ತೊರೆದ ಮಹಿಳೆ ವಿರುದ್ಧ ವಂಚನೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಲೆಬಾಳುವ Read more…

‘ದ್ವಿತೀಯ PUC’ ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ : `ಪೂರಕ ಪರೀಕ್ಷೆ-2′ ನೋಂದಣಿಗೆ ಆ.10 ಕೊನೆಯ ದಿನ

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. Read more…

ಬೆಲೆ ಏರಿಕೆ ಬಿಸಿ ನಡುವೆ ಗ್ರಾಹಕರಿಗೆ ಮತ್ತಷ್ಟು ಶಾಕ್; 300ರ ಗಡಿ ತಲುಪಲಿದೆ ಟೊಮೆಟೊ ದರ…!

ನವದೆಹಲಿ: ಕೆಂಪುಸುಂದರಿ ಟೊಮೆಟೊಗೆ ಬಂಗಾರದ ಬೆಲೆ ಬಂದಿದ್ದು, ಕೆಲವೇ ದಿನಗಳಲ್ಲಿ ಟೊಮೆಟೊ ಬೆಲೆ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಸಗಟು ವ್ಯಾಪಾರಿಗಳು ಮಾಹಿತಿ ನೀಡಿದ್ದಾರೆ. ಈಗಾಗಲೇ ಕೆಜಿ ಟೊಮೆಟೊ ದರ Read more…

ಮೀನುಗಾರರಿಗೆ ಶುಭಸುದ್ದಿ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ Read more…

‘ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ’ : ಆರಗ ಜ್ಞಾನೇಂದ್ರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು : ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು. ಸುಟ್ಟು ಕರಕಲಾಗಿದ್ದು ನಿಮ್ಮ Read more…

ಬ್ಯಾಂಕ್ ಗ್ರಾಹಕರ ಗಮನಕ್ಕೆ : ಆಗಸ್ಟ್ 31 ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಯೇ ಬಂದ್!

ನವದೆಹಲಿ : ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಪ್ರಮುಖ ಘೋಷಣೆ ಮಾಡಿದೆ. ಕೆವೈಸಿ ಪೂರ್ಣಗೊಳಿಸಲು ಬ್ಯಾಂಕ್ ಗ್ರಾಹಕರಿಗೆ ಮಾಹಿತಿ ನೀಡಿದೆ. ಆದ್ದರಿಂದ, Read more…

‘NEET Ranking’ ಪಡೆದ ಅಭ್ಯರ್ಥಿಗಳ ಗಮನಕ್ಕೆ : ನಾಳೆಯಿಂದ ದಾಖಲಾತಿ ಪರಿಶೀಲನೆ ಆರಂಭ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಪಿಜಿಇಟಿ 2023ರ (PGET) ಡ್ಯಾಕ್ಯುಮೆಂಟ್ ಪರಿಶೀಲನೆಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶ Read more…

ಪ್ರಧಾನಿ ಮೋದಿಗೆ `ಅಂಬಾರಿ’ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ!

ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು,  ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ ಸಂಸತ್ Read more…

‘ಮೈಸೂರು ದಸರಾ’ ಉತ್ಸವದಲ್ಲಿ ‘ಏರ್ ಶೋ’ ಆಯೋಜಿಸಲು ರಾಜನಾಥ್ ಸಿಂಗ್ ಗೆ ಸಿಎಂ ಮನವಿ

ನವದೆಹಲಿ : ಮೈಸೂರು ದಸರಾ ಉತ್ಸವದಲ್ಲಿ ಏರ್ ಶೋ ಆಯೋಜಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಸಿಎಂ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ಇಂದು ದೆಹಲಿಯಲ್ಲಿ ರಕ್ಷಣಾ Read more…

BREAKING : ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ : ಮಹತ್ವದ ಚರ್ಚೆ

ನವದೆಹಲಿ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು,  ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ ಸಂಸತ್ Read more…

ALERT : ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಹಾಕಲು ಹಣ ವಸೂಲಿ : ‘ಕಂಪ್ಯೂಟರ್ ಆಪರೇಟರ್’ ವಿರುದ್ಧ ಕೇಸ್

ಬಳ್ಳಾರಿ :ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವುದಕ್ಕೆ, ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಂಡೂರು ತಾಲೂಕಿನ ಅಂಕಮನಾಳು Read more…

Vande Bharat Express : ಶೀಘ್ರದಲ್ಲೇ ರಾಜ್ಯಕ್ಕೆ ಮತ್ತೊಂದು ‘ವಂದೇ ಭಾರತ್’ ರೈಲು : ಬೆಂಗಳೂರು-ಹೈದರಾಬಾದ್ ನಡುವೆ ಸಂಚಾರ

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರ ನಡೆಸಲಿದೆ. ಹೈದರಾಬಾದ್ ಹಾಗೂ ಬೆಂಗಳೂರು ನಡುವೆ Read more…

BIG BREAKING : ಖರ್ಗೆ, ಖಂಡ್ರೆ ಕುರಿತು ಅವಹೇಳನಕಾರಿ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ `ಜಾತಿ ನಿಂದನೆ’ ಅಡಿ ದೂರು ದಾಖಲು

ಶಿವಮೊಗ್ಗ : : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಅವಹೇಳನಕಾರಿ ಹೇಳಿಕೆ ಸಂಬಂಧ ಮಾಜಿ ಸಚಿವ ಆರಗ ಜ್ಞಾನೇಂದ್ರ Read more…

`ದೇವರ ಅನುಗ್ರಹ ಸದಾ ಇರಲಿ’ : ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ `ಬಿಎಸ್ ವೈ’

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ 76 ನೇ ಹುಟ್ಟುಹಬ್ಬದ ಸಂಭ್ರಮ, ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಟ್ವೀಟರ್ ನಲ್ಲಿ Read more…

ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ಗಮನಿಸಿ : ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೋ, ಇಲ್ವೋ ಎಂದು ಚೆಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು : ಸರ್ಕಾರದ ಎಲ್ಲಾ ಸೌಲಭ್ಯ ಪಡೆಯಲು , ನೇರವಾಗಿ ಹಣ ನಿಮ್ಮ ಖಾತೆಗೆ ವರ್ಗಾವಣೆ ಆಗಲು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ Read more…

Lalbagh Flower Show 2023 : ನಾಳೆಯಿಂದ ಲಾಲ್ ಬಾಗ್​’ನಲ್ಲಿ ‘ಫ್ಲವರ್ ಶೋ’ ಆರಂಭ..ಈ ಬಾರಿಯ ವಿಶೇಷತೆ ಏನು ಗೊತ್ತಾ..?

ಬೆಂಗಳೂರು : ನಾಳೆಯಿಂದ ಸಸ್ಯಕಾಶಿ ಲಾಲ್ ಬಾಗ್​’ನಲ್ಲಿ  ಫ್ಲವರ್ ಶೋ ಆರಂಭವಾಗಲಿದ್ದು,  ನಾಳೆ  ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಆ.4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆ

ನವದೆಹಲಿ : ಟೊಮೆಟೊ, ಹಾಲು ಸೇರಿದಂತೆ ಹಲವು ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಶಾಕ್, ದೇಶದಲ್ಲಿ ಇದೀಗ ಬೇಳೆಕಾಳುಗಳ ಬೆಲೆಯೂ ಹೆಚ್ಚಳವಾಗಿದೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, ಸಾಮಾನ್ಯ Read more…

Ettina Bhuja Peak : ಪ್ರವಾಸಿಗರ ಗಮನಕ್ಕೆ : ಪ್ರಸಿದ್ದ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕವಾಗಿ ನಿರ್ಬಂಧ ಹೇರಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹಲವು ಕಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ Read more…

BIGG NEWS : ಕೇಂದ್ರ ಸರ್ಕಾರದಿಂದ ಮಹತ್ವದ ಬದಲಾವಣೆ : ಶೀಘ್ರವೇ ತಡೆರಹಿತ `ಟೋಲಿಂಗ್’ ವ್ಯವಸ್ಥೆ ಜಾರಿ!

ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ವಾಹನ ಚಾಲಕರು ನಿಲ್ಲಬೇಕಾಗಿಲ್ಲ ಎಂದು ಸರ್ಕಾರ ಶೀಘ್ರದಲ್ಲೇ ಹೊಸ ಟೋಲ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ ಎಂದು ಸಾರಿಗೆ ಮತ್ತು ರಾಷ್ಟ್ರೀಯ Read more…

BREAKING : ರಂಗಭೂಮಿ ಕಲಾವಿದೆ, ಹಿರಿಯ ನಟಿ ‘ಮಮತಾ ಗುಡೂರ’ ಇನ್ನಿಲ್ಲ

ಬಾಗಲಕೋಟೆ : ಖ್ಯಾತ ರಂಗಭೂಮಿ ಕಲಾವಿದೆ ‘ಮಮತಾ ಗುಡೂರ’ (75) ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ Read more…

ಗಮನಿಸಿ : ನಿಮ್ಮ `ಪ್ಯಾನ್ ಕಾರ್ಡ್’ ಅನ್ನು ತಪ್ಪಾದ ಆಧಾರ್ ಗೆ ಲಿಂಕ್ ಮಾಡಿದ್ದೀರಾ? ತಪ್ಪದೇ ಈ ಸುದ್ದಿ ಓದಿ

ಆಧಾರ್ ಸಂಖ್ಯೆಯೊಂದಿಗೆ ಪ್ಯಾನ್ ನಂಬರ್ ಅನ್ನು ಲಿಂಕ್ ಮಾಡುವ ಗಡುವು ಮುಕ್ತಾಯಗೊಂಡಿದೆ. ಗಡುವಿನೊಳಗೆ ತಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ವಿಫಲರಾದವರು ಬ್ಯಾಂಕ್ ವಹಿವಾಟುಗಳು ಸೇರಿದಂತೆ ವಿವಿಧ Read more…

BIG NEWS : ಮಂಗಳೂರಿನಲ್ಲಿ ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಮಂಗಳೂರು : ಮಂಗಳೂರಿನ ಉಳ್ಳಾಲ ಬಳಿ ಕಾರ್ಯಾಚರಣೆ ನಡೆಸಿದ ಪೊಲೀಸರು ‘MDMA’ ಸಮೇತ ಮೂವರು ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ. ತಲಪಾಡಿ ಬಳಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದಾಗ ದಾಳಿ Read more…

ಕರಾಮುವಿವಿಯಲ್ಲಿ  ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ :  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಶೈಕ್ಷಣಿಕ ಜುಲೈ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ ದಿ: 01-07-2023 ರಿಂದ 31-08-2023 Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ‘ಗೃಹಲಕ್ಷ್ಮಿ’ಯ ಹಣ ಖಾತೆಗೆ ಜಮಾ ಆಗಲ್ಲ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ Read more…

BIG BREAKING : ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ʼಗ್ರೀನ್‌ ಸಿಗ್ನಲ್‌ʼ

ಜ್ಞಾನವ್ಯಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.  ಸರ್ವೆ ನಡೆಸಲು ಪುರಾತತ್ವ ಇಲಾಖೆಗೆ ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. Read more…

SHOCKING NEWS: ಶಾಲೆಯಲ್ಲಿ ಇಂಗ್ಲಿಷ್ ಮಾತನಾಡದ ವಿದ್ಯಾರ್ಥಿ ಕುತ್ತಿಗೆಗೆ ಚಪ್ಪಲಿ ಹಾರ; ಮೇಘಾಲಯದಲ್ಲೊಂದು ಅಮಾನವೀಯ ಕೃತ್ಯ

ಮೇಘಾಲಯದಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಶಾಲೆಯಲ್ಲಿ ಇಂಗ್ಲಿಷ್ ಮಾತನಾಡಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಇತರೆ ಶಿಕ್ಷಕರು, ಸಹಪಾಠಿಗಳ ಎದುರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...