alex Certify Latest News | Kannada Dunia | Kannada News | Karnataka News | India News - Part 1524
ಕನ್ನಡ ದುನಿಯಾ
    Dailyhunt JioNews

Kannada Duniya

Siddaramaiah Biopic : ತೆರೆಮೇಲೆ ‘ಸಿದ್ದರಾಮಯ್ಯ’ ಬಯೋಪಿಕ್ : ಸಿಎಂ ಪಾತ್ರದಲ್ಲಿ ನಿರೂಪ್ ಭಂಡಾರಿ..!

ಬೆಂಗಳೂರು : ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಬಯೋಪಿಕ್ ತೆರೆಗೆ ತರಲು ಸಿದ್ದತೆ ನಡೆಸಲಾಗುತ್ತಿದ್ದು, ಸಿದ್ದರಾಮಯ್ಯ ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ. ಇದೀಗ ಹೊಸ ವಿಷಯ Read more…

ಗುಡ್ ನ್ಯೂಸ್ : ರಾಜ್ಯದಲ್ಲಿ `ಫಾಕ್ಸ್ ಕಾನ್’ ಕಂಪನಿಯಿಂದ 5,000 ಕೋಟಿ ರೂ. ಹೂಡಿಕೆ : 13 ಸಾವಿರ ಹುದ್ದೆಗಳ ಸೃಷ್ಟಿ

ಬೆಂಗಳೂರು: ತೈವಾನ್ ನ ಎಲೆಕ್ಟ್ರಾನಿಕ್ಸ್ ತಯಾರಕ ಕಂಪನಿ ಫಾಕ್ಸ್ ಕಾನ್ 5,000 ಕೋಟಿ ರೂ.ಗಳ ಅಂದಾಜು ಹೂಡಿಕೆಯ ಇನ್ನೂ ಎರಡು ಯೋಜನೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಉದ್ದೇಶ ಪತ್ರ (LOI) Read more…

ಗ್ರಾಹಕರ ಗಮನಕ್ಕೆ : ಫೋನ್ ಪೇ, ಗೂಗಲ್ ಪೇ ಮೂಲಕ ಹಣ ಕಳುಹಿಸುವ ಮುನ್ನ ‘RBI’ ಸೂಚನೆ ತಿಳಿಯಿರಿ

ಯುಪಿಐ ಪಾವತಿಗಳು ಭಾರತದಲ್ಲಿ ಜನರು ಆನ್ ಲೈನ್ ನಲ್ಲಿ ಪಾವತಿಸುವ ವಿಧಾನದಲ್ಲಿ ಕ್ರಾಂತಿಯನ್ನುಂಟು ಮಾಡಿವೆ. ನಿಮ್ಮ ಸ್ಮಾರ್ಟ್ ಫೋನ್ ನಲ್ಲಿ ಕೆಲವೇ ನಿಮಿಷಗಳೊಂದಿಗೆ ನೀವು ತಕ್ಷಣ, ಸುರಕ್ಷಿತವಾಗಿ ಮತ್ತು Read more…

ಖುಲಾಯಿಸಿದ ಅದೃಷ್ಟ: 45 ಕೋಟಿ ರೂ. ಬಂಪರ್ ಲಾಟರಿ ಬಹುಮಾನ ಗೆದ್ದ ಭಾರತೀಯ

ದುಬೈ: ದುಬೈನಲ್ಲಿ ಭಾರತೀಯ ವ್ಯಕ್ತಿಯೊಬ್ಬರು 45 ಕೋಟಿ ರೂಪಾಯಿ ಮೊತ್ತದ ಬಂಪರ್ ಲಾಟರಿ ಬಹುಮಾನ ಗೆದ್ದಿದ್ದಾರೆ. ಮುಂಬೈ ಮೂಲದ ಸಚಿನ್(47) ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಯುಎಇನಲ್ಲಿ ವಾಸಿಸುತ್ತಿದ್ದಾರೆ. Read more…

India Post GDS Recruitment 2023 : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : 30,000 `ಗ್ರಾಮೀಣ ಡಾಕ್ ಸೇವಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ

  ನವದೆಹಲಿ : ಭಾರತ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆಯ ಸಂವಹನ ಸಚಿವಾಲಯವು ಇತ್ತೀಚೆಗೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಮತ್ತು ಸಹಾಯಕ Read more…

ದಂಪತಿ ಜಗಳದ ವೇಳೆ ಆಘಾತಕಾರಿ ಕೃತ್ಯ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಗಲಾಟೆ ವೇಳೆಯಲ್ಲಿ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದಾನೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪತ್ನಿ ಪುಷ್ಪಾ ಎಡಗೈ ಬೆರಳನ್ನೇ ಪತಿ ವಿಜಯಕುಮಾರ್ Read more…

SBI ಗ್ರಾಹಕರಿಗೆ ಗುಡ್ ನ್ಯೂಸ್ : `ಅಮೃತ್ ಕಲಶ್’ ವಿಶೇಷ ಎಫ್ ಡಿ ಯೋಜನೆ ಜಾರಿ!

ನವದೆಹಲಿ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು, ಅಮೃತ್ ಕಲಶ್ ಎಂಬ ವಿಶೇಷ ಎಫ್ ಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಆಫರ್ Read more…

BIG NEWS:‌ ಅಪ್ರಾಪ್ತರ ಲಿವ್ ಇನ್ ರಿಲೇಶನ್ ಶಿಪ್ ಅಕ್ರಮ, ಅನೈತಿಕ, ಕಾನೂನುಬಾಹಿರ; ಹೈಕೋರ್ಟ್ ಮಹತ್ವದ ಹೇಳಿಕೆ

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿ ಲಿವ್-ಇನ್ ಸಂಬಂಧದಲ್ಲಿ ಇರುವಂತಿಲ್ಲ. ಇದು ಅನೈತಿಕ ಮಾತ್ರವಲ್ಲದೆ ಕಾನೂನುಬಾಹಿರ ಕೃತ್ಯವಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಗಮನಿಸಿದೆ. ನ್ಯಾಯಮೂರ್ತಿ ವಿವೇಕ್ ಕುಮಾರ್ ಬಿರ್ಲಾ Read more…

ಮನೆಯಲ್ಲೇ ಕುಳಿತು ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

ʼಕುಕ್ಕರ್ ಗ್ಯಾಸ್ಕೆಟ್ʼ ದೀರ್ಘ ಕಾಲ ಬಾಳಿಕೆ ಬರಬೇಕೆಂದರೆ ಹೀಗೆ ಮಾಡಿ

ಮನೆಯಲ್ಲಿ ಕುಕ್ಕರ್ ಇಲ್ಲದೆ ಹೋದರೆ ಅಡುಗೆ ಮಾಡುವುದೇ ಅಸಾಧ್ಯ ಎನ್ನುವಷ್ಟು ಈಗ ಮಹಿಳೆಯರು ಕುಕ್ಕರ್ ಅನ್ನು ನಂಬಿದ್ದಾರೆ. ಬೆಳಗಿನ ಧಾವಂತಕ್ಕೆ ಸರಿಯಾದ ಸಮಯದಲ್ಲಿ ಅಡುಗೆ ತಯಾರಾಗಬೇಕು ಅಂದರೆ ಅದರಲ್ಲಿ Read more…

ʼಮತದಾರರ ಪಟ್ಟಿʼ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಇಲ್ಲಿದೆ ಬಹುಮುಖ್ಯ ಮಾಹಿತಿ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಸಂಬಂಧ ಪೂರ್ವ ಸಿದ್ದತಾ ಚಟುವಟಿಕೆಗಳು ಕೈಗೊಳ್ಳುತ್ತಿದ್ದು, ಸದರಿ ಚಟುವಟಿಕೆಯ ಮುಖ್ಯ ಭಾಗವಾದ ಮನೆ ಮನೆ ಭೇಟಿ Read more…

ಹೊಲದಲ್ಲೇ ಸಿನಿಮೀಯ ರೀತಿಯಲ್ಲಿ ಗ್ರಾಪಂ ಸದಸ್ಯೆ ಅಪಹರಣ ಯತ್ನ

ಕಲಬುರಗಿ: ಸಿನಿಮೀಯ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಅಪಹರಣಕ್ಕೆ ಯತ್ನ ನಡೆದಿದೆ. ಪೊಲೀಸರು ಎಂದು ಹೇಳಿಕೊಂಡು ಬಂದಿದ್ದ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ. ಕಲಬುರ್ಗಿ ತಾಲೂಕಿನ Read more…

Power cut : ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 3 ರ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ Read more…

‘ಲಗಾನ್’ ಖ್ಯಾತಿಯ ಕಲಾ ನಿರ್ದೇಶಕ ನಿತಿನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

‘ಲಗಾನ್’ ಮತ್ತು ‘ಜೋಧಾ ಅಕ್ಬರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಕಲಾ ನಿರ್ದೇಶಕರಾಗಿ ಕೆಲಸ ಮಾಡಿದ್ದ 57 ವರ್ಷದ ನಿತಿನ್ ದೇಸಾಯಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ Read more…

14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಶಾಸಕ ಸುರೇಶ್ ಕುಮಾರ್ ಒತ್ತಾಯ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ವೇತನ ಬಿಡುಗಡೆ ಮಾಡುವಂತೆ ಶಾಸಕ ಎಸ್. ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ರಾಜ್ಯದ 436 ಸರ್ಕಾರಿ ಪ್ರಥಮ Read more…

ಖರ್ಗೆ, ಖಂಡ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಆರಗ ಜ್ಞಾನೇಂದ್ರ ವಿರುದ್ಧ ಭಾರಿ ಆಕ್ರೋಶ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಮಾಜಿ ಸಚಿವ ಆರಗ ಜ್ಞಾನೇಂದ್ರ ಅವಹೇಳನಕಾರಿ ಹೇಳಿಕೆ ನೀಡಿದ್ದು, ಭಾರಿ ಆಕ್ರೋಶ Read more…

ಪ್ರಿಯಕರನಿಗಾಗಿ ಪಾಕ್ ನಿಂದ ಭಾರತಕ್ಕೆ ಬಂದಿದ್ದ ಮಹಿಳೆಗೆ ಬಂಪರ್ ‘ಆಫರ್’

PUBG ಗೇಮ್ ಆಡುವ ವೇಳೆ ಆನ್ಲೈನ್ ಮೂಲಕ ಪರಿಚಿತನಾಗಿದ್ದ ಭಾರತೀಯ ಪ್ರಿಯಕರನಿಗಾಗಿ ತನ್ನ ಇಬ್ಬರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಸೀಮಾ ಹೈದರ್ ಗೆ ಬಾಲಿವುಡ್ ನಿರ್ದೇಶಕರೊಬ್ಬರು Read more…

Karnataka Rain : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಭಾಗಗಳಾದ, ದಕ್ಷಿಣ Read more…

ಈ ವಿಷಯ ತಿಳಿಸುತ್ತೆ ಪುರುಷರಿಗೆ ಯಾವುದು ಅದೃಷ್ಟ….? ಯಾವುದು ದುರಾದೃಷ್ಟ…..?

ಅದೃಷ್ಟ ಮತ್ತು ದುರಾದೃಷ್ಟ ಇವೆರಡೂ ನಮ್ಮ ಕೈಯಲ್ಲಿಲ್ಲ. ಯಾವುದೇ ಸಂದರ್ಭವನ್ನು ಒಳ್ಳೆಯದು ಅಥವಾ ಕೆಟ್ಟದ್ದೆಂದು ಕರೆಯುವ ಮೊದಲು ತಾಳ್ಮೆ ಇರಬೇಕು. ಆರಂಭದಲ್ಲಿ ನಮಗೆ ಕೆಟ್ಟದ್ದು ಎನಿಸಿದ್ದು ಮುಂದೆ ಅದೃಷ್ಟ Read more…

ಕುಟುಂಬ ಸದಸ್ಯರೊಂದಿಗೆ ತೆಲಂಗಾಣ ಜ್ಯೋತಿಷಿಯನ್ನು ಭೇಟಿಯಾದ H.D. ರೇವಣ್ಣ…! ವಿಡಿಯೋ ‘ವೈರಲ್’

ಮಾಜಿ ಸಚಿವ ಎಚ್.ಡಿ. ರೇವಣ್ಣನವರಿಗೆ ದೇವರು ಹಾಗೂ ಜ್ಯೋತಿಷ್ಯ ಕುರಿತಂತೆ ಅಪಾರ ನಂಬಿಕೆ. ಸದಾ ಕಾಲ ತಮ್ಮೊಂದಿಗೆ ನಿಂಬೆಹಣ್ಣು ತೆಗೆದುಕೊಂಡು ಹೋಗುವ ರೇವಣ್ಣ ಈ ಕಾರಣಕ್ಕಾಗಿಯೇ ಸದನದಲ್ಲಿ ತಮಾಷೆಗೂ Read more…

ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ ಯೋಜನೆ ಹಣ ಬಂದಿಲ್ವಾ? ತಪ್ಪದೇ ಈ ಕೆಲಸ ಮಾಡಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಬಿಡುಗಡೆ ಮಾಡಿದರು. ಈ ಅವಧಿಯಲ್ಲಿ, Read more…

ʼಕಾಫಿ ಪುಡಿʼ ಯಿಂದ ಮುಖದ ಸೌಂದರ್ಯ, ಕೂದಲ ಹೊಳಪು ಹೇಗೆ ಹೆಚ್ಚಿಸಿಕೊಳ್ಳಬಹುದು ಗೊತ್ತಾ…..?

ಬೆಳಿಗ್ಗೆ ಎದ್ದಾಕ್ಷಣ ಕೆಲವರಿಗೆ ಕಾಫಿ ಕುಡಿಯಲೇಬೇಕು. ಕಾಫಿ ಕುಡಿಯದಿದ್ದರೆ ದಿನವೇ ಶುರುವಾಗುವುದಿಲ್ಲ ಎನ್ನುವವರು ಇದ್ದಾರೆ. ಇದೇ ಕಾಫಿ ಮುಖ ಹಾಗೂ ಕೂದಲಿನ ಸೌಂದರ್ಯವನ್ನು ಹೆಚ್ಚಿಸುತ್ತದೆಯಂತೆ. ಡಾರ್ಕ್ ಸರ್ಕಲ್, ಬ್ಲ್ಯಾಕ್ Read more…

ಚಿಕ್ಕ ವಯಸ್ಸಿನವರಲ್ಲೂ ಕಾಣಿಸಿಕೊಳ್ಳುತ್ತಿರುವ ಹೃದಯಾಘಾತ……! ರಕ್ಷಣೆಗೆ ಬಳಸಿ ಈ ಆರೋಗ್ಯ ಸೂತ್ರ

  ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನವರಿಗೆ ಹೃದಯಾಘಾತವಾಗ್ತಿದೆ. ಹಿಂದೆ, ಹೃದಯಾಘಾತಕ್ಕೆ ಹೆಚ್ಚುತ್ತಿರುವ ವಯಸ್ಸು ಕಾರಣವಾಗ್ತಿತ್ತು. ಆದ್ರೆ ಈಗ ಹೃದಯಾಘಾತಕ್ಕೆ ಜೀವನ ಶೈಲಿ ಪ್ರಮುಖ ಕಾರಣವಾಗಿದೆ. ಹೃದಯಾಘಾತದಿಂದ ರಕ್ಷಣೆ ಪಡೆಯಲು Read more…

ರೈತನಾಯಕ ಟಿಕಾಯತ್ ಜೊತೆ ಸಿಎಂ ಮಾತುಕತೆ; ಕುತೂಹಲ ಕೆರಳಿಸಿದ ಭೇಟಿ

ಬುಧವಾರದಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕರ್ನಾಟಕದ ನಾಯಕರೊಂದಿಗೆ ಕಾಂಗ್ರೆಸ್ ವರಿಷ್ಠರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಯುಕ್ತ ಕಿಸಾನ್ ಮೋರ್ಚಾ ನಾಯಕ Read more…

`ಪಿಂಚಣಿ’ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್!

ನವದೆಹಲಿ: ಪಿಂಚಣಿ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕನಿಷ್ಠ ಪಿಂಚಣಿ / ಕುಟುಂಬ ಪಿಂಚಣಿ ಮೊತ್ತವನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸಿಬ್ಬಂದಿ Read more…

ಅನುತ್ತೀರ್ಣ ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ : `ಪೂರಕ ಪರೀಕ್ಷೆ-2′ ನೋಂದಣಿಗೆ ಆ.10 ಕೊನೆಯ ದಿನ

  ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು Read more…

ಅಂಗಡಿ ಹೆಸರು ಬದಲಿಸಲು ಲಂಚ; ವಾಣಿಜ್ಯ ತೆರಿಗೆ ಅಧಿಕಾರಿಗೆ ಮೂರು ವರ್ಷ ಜೈಲು…!

ಅಂಗಡಿ ಹೆಸರು ಬದಲಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡುವ ಸಲುವಾಗಿ ಲಂಚ ಪಡೆದಿದ್ದ ವಾಣಿಜ್ಯ ತೆರಿಗೆ ನಿವೃತ್ತ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 40,000 ರೂಪಾಯಿ ದಂಡ Read more…

BIGG NEWS : `ಪಾಸ್ ಪೋರ್ಟ್’ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ : ಆಗಸ್ಟ್ 5 ರಿಂದಲೇ ಜಾರಿ

ನವದೆಹಲಿ : ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಪಾಸ್ಪೋರ್ಟ್ ಅರ್ಜಿ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದೆ, ಇದು ಆಗಸ್ಟ್ 5, 2023 ರಿಂದ ಜಾರಿಗೆ ಬರಲಿದೆ. ಅಂತರರಾಷ್ಟ್ರೀಯ ಪ್ರಯಾಣಕ್ಕಾಗಿ Read more…

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ಒಂದು ವಾರ ಮುಂಗಾರು ದುರ್ಬಲ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದ ಕರಾವಳಿ ಪ್ರದೇಶ ಹೊರತುಪಡಿಸಿ ಉಳಿದೆಡೆ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 3ರಿಂದ 5ರವರೆಗೆ ಕರಾವಳಿಯ ಉಡುಪಿ, Read more…

BIG NEWS:‌ 6 ತಿಂಗಳಲ್ಲಿ ಕೆಲಸ ಕಳೆದುಕೊಂಡಿದ್ದಾರೆ 17 ಸಾವಿರ ಮಂದಿ; ಸ್ಟಾರ್ಟ್‌ಅಪ್ ಗಳಲ್ಲಿ ಇನ್ನೂ ನಿಲ್ಲದ ವಜಾ ಪ್ರಕ್ರಿಯೆ….!

ಕಳೆದ ಒಂದು ವರ್ಷದಿಂದಲೂ ಸ್ಟಾರ್ಟಪ್ ಜಗತ್ತಿನಲ್ಲಿ ಅಲ್ಲೋಲಕಲ್ಲೋಲವಾಗುತ್ತಲೇ ಇದೆ. ಇದರಿಂದಾಗಿ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. 2023ರಲ್ಲಿ ಕೂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...