alex Certify Latest News | Kannada Dunia | Kannada News | Karnataka News | India News - Part 153
ಕನ್ನಡ ದುನಿಯಾ
    Dailyhunt JioNews

Kannada Duniya

ರಿಯಾಕ್ಟರ್ ಸ್ಪೋಟ: ಗ್ಯಾಸ್ ಸೋರಿಕೆಯಾಗಿ ಮೂವರು ಸಾವು: 9 ಮಂದಿ ಆಸ್ಪತ್ರೆಗೆ ದಾಖಲು

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ರಸಗೊಬ್ಬರ ಸ್ಥಾವರದಲ್ಲಿ ರಿಯಾಕ್ಟರ್ ಸ್ಫೋಟದಿಂದ ಉಂಟಾದ ಅನಿಲ ಸೋರಿಕೆಯ ನಂತರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಒಂಬತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಟೋಬರ್ 21 Read more…

BREAKING : ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ |Prajwal Revanna

ಬೆಂಗಳೂರು : ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ Read more…

‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘ಬ್ಯಾಂಕ್ ಆಫ್ ಬರೋಡ’ದಲ್ಲಿ 592 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ (ಸರ್ಕಾರಿ ನೌಕರಿ 2024) ಇದೆ. ಬ್ಯಾಂಕ್ ಆಫ್ ಇಂಡಿಯಾ ಮ್ಯಾನೇಜರ್, ರಿಲೇಶನ್ಶಿಪ್ ಮ್ಯಾನೇಜರ್, ಹೆಡ್, ಪ್ರಾಜೆಕ್ಟ್ ಮ್ಯಾನೇಜರ್, ಡಾಟಾ ಇಂಜಿನಿಯರ್ Read more…

ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ : ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ Read more…

ಬೆಂಗಳೂರಲ್ಲಿ ಖಾಸಗಿ ಫೋಟೋ ಕಳುಹಿಸಿ ಸರ್ಕಾರಿ ನೌಕರನಿಗೆ ಹನಿಟ್ರ್ಯಾಪ್ : ನಾಲ್ವರು ಅರೆಸ್ಟ್.!

ಬೆಂಗಳೂರು : ಖಾಸಗಿ ಫೋಟೋ ಕಳುಹಿಸಿ   ಸರ್ಕಾರಿ  ನೌಕರನಿಗೆ  ಹನಿಟ್ರ್ಯಾಪ್ ಮಾಡಿದ ನಾಲ್ವರನ್ನು ಸಿಸಿಬಿ ಬಂಧಿಸಿದೆ. ಕೇಂದ್ರ ಸರ್ಕಾರದ ಸಂಸ್ಥೆಯೊಂದರ ನೌಕರನಿಗೆ ಖಾಸಗಿ ಫೋಟೋ ಕಳುಹಿಸಿ ಬ್ಲ್ಯಾಕ್ ಮೇಲ್ Read more…

BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ಮಕ್ಕಳ ಬರ್ಬರ ಕೊಲೆಯಾಗಿದೆ. ಹೌದು. ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಬ್ರಹ್ಮಣ್ಯಪುರ Read more…

‘ಅರೆಸ್ಟ್ ವಾರೆಂಟ್’ ಬಂದಿದ್ರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ತಕ್ಷಣ ಅದಾನಿಯನ್ನು ಬಂಧಿಸಬೇಕು, Read more…

ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ‘ರಾಜ್ಯ ಸರ್ಕಾರ’ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ನಲ್ಲಿ ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಕರ್ನಾಟಕದ ಇತಿಹಾಸದಲ್ಲಿ ಇಂತಹ ಮತಿಗೆಟ್ಟ Read more…

‘ಯುವನಿಧಿ’ ಯೋಜನೆಗೆ ನೋಂದಾಯಿಸಿಕೊಳ್ಳಲು ಮನವಿ, ಈ ದಾಖಲೆಗಳು ಕಡ್ಡಾಯ.!

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ಈ ಯೋಜನೆಯಡಿ Read more…

SHOCKING : ಶಿವಲಿಂಗಕ್ಕೆ ಅಭಿಷೇಕ ಮಾಡುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು : ಶಾಕಿಂಗ್ ವಿಡಿಯೋ ವೈರಲ್.!

ಶಿವಲಿಂಗಕ್ಕೆ ಅಭಿಷೇಕ ಮಾಡುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.ಶಿವನ ದೇವಾಲಯದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಡುತ್ತಿದ್ದ ವ್ಯಕ್ತಿಯೋರ್ವ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಶಿವನ Read more…

BREAKING : ಬೆಂಗಳೂರಿನಲ್ಲಿ 3 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ಮೂವರು ಡ್ರಗ್ ಪೆಡ್ಲರ್ ಗಳು ಅರೆಸ್ಟ್.!

ಬೆಂಗಳೂರು : ಬೆಂಗಳೂರಿನಲ್ಲಿ 3 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ಮೂವರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಗೋವಿಂದಾಪುರ ಠಾಣೆ ಪೊಲೀಸರು ಎಚ್ ಬಿ Read more…

‘ಪರಿಶಿಷ್ಟ ಪಂಗಡ’ದ ಸಂಶೋಧನಾ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ Read more…

SHOCKING : ಹುಟ್ಟುಹಬ್ಬದ ದಿನವೇ ಬಂದೂಕಿನಿಂದ ಗುಂಡು ಮಿಸ್ ಫೈರ್ ಆಗಿ ವಿದ್ಯಾರ್ಥಿ ಸಾವು.!

ಹೈದರಾಬಾದ್ : ಹುಟ್ಟುಹಬ್ಬದ ದಿನವೇ ಬಂದೂಕಿನಿಂದ ಗುಂಡು ಮಿಸ್ ಫೈರ್ ಆಗಿ 23 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಅಮೆರಿಕದಲ್ಲಿ ನಡೆದಿದೆ. ತೆಲಂಗಾಣದ 23 ವರ್ಷದ ವಿದ್ಯಾರ್ಥಿಯೊಬ್ಬ ತನ್ನ Read more…

SHOCKING : ರಿವರ್ಸ್ ತೆಗೆಯುವಾಗ ಇನೋವಾ ಕಾರಿಗೆ ಟ್ರಕ್ ಡಿಕ್ಕಿ : ಭಯಾನಕ ವಿಡಿಯೋ ವೈರಲ್ .!

ರಿವರ್ಸ್ ತೆಗೆಯುವಾಗ ಇನೋವಾ ಕಾರಿಗೆ ಟ್ರಕ್ ಡಿಕ್ಕಿಯಾಗಿದ್ದು, ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ಪಟ್ಟಣದ ಕುಂಭಾಶಿ ಬಳಿಯ ರಾಷ್ಟ್ರೀಯ ಹೆದ್ದಾರಿ Read more…

BREAKING : ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿ’ದಾರರಿಗೆ ಗುಡ್ ನ್ಯೂಸ್ : ‘BPL ಕಾರ್ಡ್’ ಪರಿಷ್ಕರಣೆ ಸ್ಥಗಿತ.!

ಬೆಂಗಳೂರು : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ. ಹೌದು. ಸರ್ಕಾರ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿತ್ತು, ಸರ್ಕಾರದ Read more…

ಕಾಡು ಪ್ರಾಣಿಗಳಿಗೆ ತೊಂದರೆ ಕೊಡ್ತೀರಾ ? ಹಾಗಾದ್ರೆ ದಂಡ ತೆರಲು ಸಿದ್ದರಾಗಿ | Video

ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ (ಎಂಟಿಆರ್) ಒಳಗೆ ಮಸಿನಗುಡಿ-ತೆಪ್ಪಕಾಡು ರಸ್ತೆಯಲ್ಲಿ ಚುಕ್ಕೆ ಜಿಂಕೆಗಳ ಹಿಂಡಿಗೆ ಅಡ್ಡಿಪಡಿಸಿದ ಆಂಧ್ರಪ್ರದೇಶದ ಮೂವರು ಪ್ರವಾಸಿಗರಿಗೆ ಶನಿವಾರ ಮಸಿನಗುಡಿ ಅರಣ್ಯಾಧಿಕಾರಿಗಳು 15,000 ರೂ. ದಂಡ Read more…

ಮದುವೆಯಾದ 4 ವರ್ಷಗಳ ಬಳಿಕ ಬಯಲಾಯ್ತು ಪತಿ ಅಸಲಿಯತ್ತು; ಹೊಸ ಅವತಾರ ನೋಡಿ ಪತ್ನಿಗೆ ʼಶಾಕ್ʼ

ಮಧ್ಯಪ್ರದೇಶದ ಗ್ವಾಲಿಯರ್‌‌ ನಲ್ಲಿ ಊಹಿಸಲಾಗದ ಪ್ರಕರಣವೊಂದು ವರದಿಯಾಗಿದ್ದು, ಮಹಿಳೆಯೊಬ್ಬರು ಮದುವೆಯಾದ 4 ವರ್ಷಗಳ ಬಳಿಕ ತನ್ನ ಪತಿಯ ಅಸಲಿಯತ್ತನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ. ತನ್ನ ಗಂಡ ಪುರುಷನಲ್ಲ, ನಪುಂಸಕ ಎಂದು Read more…

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ಗಳನ್ನು ನಿಲ್ಲಿಸುವುದಿಲ್ಲ : DCM ಡಿಕೆ ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ‘ಗ್ಯಾರಂಟಿ ಯೋಜನೆ’ಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಮುಂದಿನ ಮೂರುವರೆ Read more…

BREAKING : ಛತ್ತೀಸ್’ಗಢದಲ್ಲಿ ‘CRPF’ ಯೋಧರಿಂದ ಎನ್’ಕೌಂಟರ್ : 10 ನಕ್ಸಲರ ಹತ್ಯೆ |10 Maoists Killed

ನವದೆಹಲಿ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 10 ನಕ್ಸಲರು ಸಾವನ್ನಪ್ಪಿದ್ದಾರೆ. ಎಕೆ -47 ರೈಫಲ್ ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ಪಡೆಗಳು ವಶಪಡಿಸಿಕೊಂಡಿವೆ. Read more…

‘RRB’ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ : ಈ ಮಾರ್ಗಗಳಲ್ಲಿ ವಿಶೇಷ ರೈಲು ಸಂಚಾರ.!

ಬೆಂಗಳೂರು : RRB  ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಆರ್ಆರ್ಬಿ (ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ Read more…

SHOCKING : ವಾಟ್ಸಾಪ್ ಗ್ರೂಪ್’ ನಲ್ಲಿ ಬಂದ ವಿಡಿಯೋ ನೋಡ್ಕೊಂಡು ಪತ್ನಿಗೆ ಹೆರಿಗೆ ಮಾಡಿಸಿದ ಪತಿ.!

ಪತಿಯೋರ್ವ ವಾಟ್ಸಾಪ್ ಗ್ರೂಪ್ ನೋಡಿ ಪತ್ನಿಗೆ ಹೆರಿಗೆ ಮಾಡಿಸಿದ ಶಾಕಿಂಗ್ ಘಟನೆ ಚೆನ್ನೈನಲ್ಲಿ ನಡೆದಿದೆ. ಪತಿ ಮನೋಹರ್ ಹಾಗೂ ಪತ್ನಿ ಸುಕನ್ಯಾ ದಂಪತಿಗಳಿರುವ ವಾಟ್ಸಾಪ್ ಗ್ರೂಪ್ ನಲ್ಲಿ ಗ್ರೂಪ್ Read more…

SHOCKING : ಫ್ಯಾಶನ್ ಜೀನ್ಸ್ ಪ್ಯಾಂಟ್’ಗೆ ಹೊಲಿಗೆ ಹಾಕಿದ ಪುಂಡರು : ನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಬೆಳ್ತಂಗಡಿ : ಸ್ಟೈಲಿಶ್ ಜೀನ್ಸ್ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಿದ್ದ ಯುವಕನನ್ನು ಹಿಡಿದ ಪುಂಡರ ಗುಂಪೊಂದು ಆತನ ಜೀನ್ಸ್ ಪ್ಯಾಂಟ್ ಗೆ ದಬ್ಬಳದಿಂದ ಹೊಲಿಗೆ ಹಾಕಿದ್ದಾರೆ. ಇದರಿಂದ ಮನನೊಂದ Read more…

ಯುವಕನ ಜೊತೆ ದೈಹಿಕ ಸಂಬಂಧ; ಹಾಸ್ಟೆಲ್ ವಾರ್ಡನ್ ಸಸ್ಪೆಂಡ್

ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಸತಿ ಶಾಲೆಯ ವಾರ್ಡನ್‌ ಒಬ್ಬ, ವಿದ್ಯಾರ್ಥಿನಿಯರ ಹಾಸ್ಟೆಲ್‌ ನಲ್ಲೇ ಯುವಕನೊಬ್ಬನ ಜೊತೆ ದೈಹಿಕ ಸಂಬಂಧ ಹೊಂದಿದ್ದು, ಇದೀಗ ಆತನನ್ನು ಅಮಾನತುಗೊಳಿಸಲಾಗಿದೆ. Read more…

2025 ರಲ್ಲಿ ನಂಬಲಾಗದಷ್ಟು ಸಿರಿವಂತರಾಗುತ್ತಾರಂತೆ ಈ 5 ರಾಶಿಚಕ್ರದ ಜನರು…!

ಬಲ್ಗೇರಿಯನ್ ಮೂಲದ ಬಾಬಾ ವಂಗಾ ಅವರ ಕೆಲ ಭವಿಷ್ಯವಾಣಿಗಳು ನಿಜವಾದ ನಂತರ ಬಲು ಪ್ರಸಿದ್ದಿಯಾಗಿದ್ದಾರೆ. ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೂ ಕರೆಯಲ್ಪಡುವ ಬಾಬಾ ವಂಗಾ 9/11 ಭಯೋತ್ಪಾದಕ ದಾಳಿ, ರಾಜಕುಮಾರಿ Read more…

BREAKING : ಮಣಿಪುರದ ಬಿಷ್ಣುಪುರದಲ್ಲಿ 3.6 ತೀವ್ರತೆಯ ಭೂಕಂಪ |Earthquake

ಬಿಷ್ಣುಪುರ: ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮುಂಜಾನೆ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಭೂಕಂಪನ ಚಟುವಟಿಕೆಯು ಸುಮಾರು Read more…

SHOCKING : ಮದುವೆ ಮಂಟಪದಲ್ಲೇ ಹೃದಯಾಘಾತದಿಂದ ಬೆಂಗಳೂರಿನ ಯುವಕ ಸಾವು : ಶಾಕಿಂಗ್ ವಿಡಿಯೋ ವೈರಲ್.!

ಕರ್ನೂಲ್ (ಆಂಧ್ರಪ್ರದೇಶ): ವಧು-ವರರನ್ನು ಸ್ವಾಗತಿಸುವಾಗ ಯುವಕನೊಬ್ಬ ಮಾರಣಾಂತಿಕ ಹೃದಯಾಘಾತಕ್ಕೆ ಒಳಗಾದ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಅಮೆಜಾನ್ ಉದ್ಯೋಗಿಯಾಗಿರುವ ವಂಶಿ ತನ್ನ ಸ್ನೇಹಿತನ ಮದುವೆಯಲ್ಲಿ Read more…

ಶಿಕ್ಷಕ – ಪೋಷಕರ ಮಾರಾಮಾರಿ; ಚಪ್ಪಲಿಯಿಂದ ಥಳಿಸಿದ ಮಹಿಳೆಯರು | Video

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಖಾಸಗಿ ಶಾಲೆಯೊಂದರ ಪಿಟಿ ಶಿಕ್ಷಕನನ್ನು ವಿದ್ಯಾರ್ಥಿಯ ತಾಯಿ ಮತ್ತು ಸಹೋದರಿ ಶೂಗಳಿಂದ ಥಳಿಸಿರುವ ಆಘಾತಕಾರಿ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

BREAKING : ಮಾ. 14ರಿಂದ 2025ರ IPL ಟೂರ್ನಿ ಆರಂಭ, ಮುಂದಿನ 3 ಆವೃತ್ತಿಗಳ ವೇಳಾಪಟ್ಟಿ ಬಿಡುಗಡೆ.!

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಂದಿನ ಮೂರು ಋತುಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಮೂಲಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಹತ್ವದ ಹೆಜ್ಜೆ ಇಟ್ಟಿದೆ. 2025ರ ಐಪಿಎಲ್ Read more…

ಇಲ್ಲಿದೆ ಪತಿಯನ್ನು ತೊರೆದು ಮತ್ತೊಬ್ಬನೊಂದಿಗೆ ಓಡಿ ಹೋಗಿದ್ದ ಮಹಿಳೆಯ ದಾರುಣ ಕತೆ

ಬಾರ್ಮರ್: ಈ ವರ್ಷದ ಆರಂಭದಲ್ಲಿ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತನ್ನ ಪತಿ ಮತ್ತು ಮಗುವನ್ನು ತೊರೆದು ವ್ಯಕ್ತಿಯೊಂದಿಗೆ ಓಡಿಹೋಗಿದ್ದ ಮಹಿಳೆಯನ್ನು 3.5 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿದ ನಂತರ ರಾಜಸ್ಥಾನದ Read more…

ಚಳಿಗಾಲದಲ್ಲಿ ಸ್ನಾನ ಮಾಡಲು ಹಿಂಜರಿಯವುದು ಈ ರೋಗದ ಲಕ್ಷಣವಂತೆ, ನಿಮಗೂ ಹೀಗೆ ಆಗುತ್ತಾ.?

ಸ್ನಾನವನ್ನು ನಮ್ಮ ಜೀವನದ ಒಂದು ಪ್ರಮುಖ ಭಾಗವೆಂದು ಪರಿಗಣಿಸಲಾಗುತ್ತದೆ, ಏಕೆಂದರೆ ಇದು ದೇಹದ ಸ್ವಚ್ಛತೆಯ ಮೇಲೆ ಕೇಂದ್ರೀಕರಿಸುತ್ತದೆ. ದೇಹವನ್ನು ಸ್ವಚ್ಛವಾಗಿ ಮತ್ತು ತಾಜಾತನದಿಂದ ಇರಿಸಲು ಸ್ನಾನ ಬಹಳ ಮುಖ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...