alex Certify Latest News | Kannada Dunia | Kannada News | Karnataka News | India News - Part 1532
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಮೀನುಗಾರರಿಗೆ ಗುಡ್ ನ್ಯೂಸ್ : ಮೋಟಾರ್ ಬೋಟ್ ಗಳಿಗೆ ಸಬ್ಸಿಡಿ ದರದಲ್ಲಿ ಪೆಟ್ರೋಲ್ ನೀಡಲು ಚಿಂತನೆ

ಬೆಂಗಳೂರು : ರಾಜ್ಯದ ಮೀನುಗಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮೋಟಾರ್ ಮೋಟಾರ್ ಬೋಟ್ ಗಳಿಗೆ   ಸಬ್ಸಿಡಿ ದರದಲ್ಲಿ ಪೆಟ್ರೋಲ್ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. Read more…

ಉದ್ಯೋಗ ವಾರ್ತೆ : ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ವಾಯುಪಡೆ (IAF) ಭರ್ಜರಿ ಸಿಹಿಸುದ್ದಿ ನೀಡಿದ್ದು,  ಅಡ್ವಾನ್ಸ್ ಪಾಥ್ ಸ್ಕೀಮ್ ಅಡಿಯಲ್ಲಿ ಫಾರ್ವರ್ಡ್ ಏರ್ ಫೋರ್ಸ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ Read more…

BIG NEWS : ಬಹಳ ಮೋಸ ಆದಾವು, ಹೆಣನೂ ಹೋದಾವು, ಕುರ್ಚಿ ಮಾತ್ರ ಅದೇ ಗಟ್ಟಿ : ಭವಿಷ್ಯ ನುಡಿದ ಲಾಲಸಾಬ್ ಅಜ್ಜ

ಬಾಗಲಕೋಟೆ : ಬಹಳ ಮೋಸ ಆದಾವು, ಹೆಣನೂ ಹೋದಾವು …ಕುರ್ಚಿ ಮಾತ್ರ ಅದೇ ಗಟ್ಟಿ…ಹೀಗಂತ ಬಾಗಲಕೋಟೆಯ ಲಾಲಸಾಬ್ ಅಜ್ಜ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹೆಬ್ಬಳ್ಳಿ ಗ್ರಾಮದ ಲಾಲಸಾಬವಲಿ Read more…

ನಾಳೆಯಿಂದ `ಆಗಸ್ಟ್’ ತಿಂಗಳು ಆರಂಭ : ಇಲ್ಲಿದೆ `ಬ್ಯಾಂಕ್ ರಜೆ’ ದಿನಗಳ ಸಂಪೂರ್ಣ ಪಟ್ಟಿ

ನವದೆಹಲಿ: ಜುಲೈ ತಿಂಗಳು ಇಂದು ಮುಕ್ತಾಯವಾಗಿದ್ದು, ನಾಳೆಯಿಂದ ಆಗಸ್ಟ್ ತಿಂಗಳು ಆರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ ಕಾರ್ಯನಿರ್ವಹಿಸುವುದಿಲ್ಲ. ಇವುಗಳಲ್ಲಿ ಎರಡನೇ ಮತ್ತು Read more…

BIG BREAKING : ಏಕದಿನ ವಿಶ್ವಕಪ್ ನಲ್ಲಿ `ಭಾರತ –ಪಾಕ್’ ಕ್ರಿಕೆಟ್ ಪಂದ್ಯದ ದಿನಾಂಕ ಬದಲು

ಮುಂಬೈ : ಮುಂಬರುವ ಏಕದಿನ ವಿಶ್ವಕಪ್ ನಲ್ಲಿ  ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯವನ್ನು ಮರು ನಿಗದಿಪಡಿಸುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, Read more…

BIG NEWS : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ನೆಲಮಂಗಲ : ನಿಂತಿದ್ದ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟ ಘಟನೆ ನೆಲಮಂಗಲ ಬಳಿ ನಡೆದಿದೆ. ಮೃತರನ್ನು ಶ್ರೀನಿವಾಸಪುರ ಮತ್ತು ಮುತ್ತಳ್ಳಿ ಗ್ರಾಮದ Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ Read more…

Gruha Jyoti Scheme : ಯಾರಿಗೆಲ್ಲಾ ಸಿಗಲಿದೆ ಜುಲೈ ತಿಂಗಳ `ಶೂನ್ಯ ವಿದ್ಯುತ್’ ವಿಲ್? ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಪ್ರತಿಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆಗಸ್ಟ್ 5 ರಂದು ಚಾಲನೆ ನೀಡಲಾಗುವುದು, ಜುಲೈ ತಿಂಗಳ Read more…

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಖಾತೆಗೆ ಜಮಾ ಆಗಬೇಕಿದ್ರೆ ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ Read more…

IIT ಬಾಂಬೆ ಹಾಸ್ಟೇಲ್ ಕ್ಯಾಂಟೀನ್ ನಲ್ಲಿ ‘ಸಸ್ಯಹಾರಿಗಳಿಗೆ ಮಾತ್ರ’ ಬೋರ್ಡ್; ವಿವಾದಕ್ಕೆ ಕಾರಣವಾಯ್ತು ಪೋಸ್ಟರ್

ಮುಂಬೈ: ಐಐಟಿ ಬಾಂಬೆ ಹಾಸ್ಟೇಲ್ ನ ಕ್ಯಾಂಟೀನ್ ನಲ್ಲಿ ಹಾಕಿರುವ ಪೋಸ್ಟ್ ವೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಕ್ಯಾಂಟೀನ್ ಗೋಡೆಯಲ್ಲಿ ‘ಇಲ್ಲಿ ಸಸ್ಯಹಾರಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ’ ಎಂಬ Read more…

BIGG NEWS : ಕರ್ನಾಟಕ ರಾಜ್ಯ `ಭಯೋತ್ಪಾದಕ’ರ ಅಡಗುತಾಣವಾಗುತ್ತಿದೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ

ನವದೆಹಲಿ : ಕರ್ನಾಟಕ ರಾಜ್ಯವು ಭಯೋತ್ಪಾದಕರ ಅಡಗುತಾಣವಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ Read more…

ALERT : ಮಕ್ಕಳನ್ನು ಮತ್ತೆ ಕಾಡುತ್ತಿದೆ ಈ ವಿಚಿತ್ರ ಚರ್ಮರೋಗ : ಪೋಷಕರಲ್ಲಿ ಆತಂಕ

ಚಾಮರಾಜನಗರ : ಮದ್ರಾಸ್ ಐ ರೋಗದ ಭೀತಿ ನಡುವೆಯೇ ಮಕ್ಕಳಲ್ಲಿ ವಿಚಿತ್ರ ಚರ್ಮರೋಗ ಕಾಣಿಸಿಕೊಂಡಿದ್ದು, ಪೋಷಕರು ಆತಂಕಗೊಂಡಿದ್ದಾರೆ. ಕೈ ಕಾಲು, ಮುಖದ ಮೇಲೆ ಕಪ್ಪು ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವ Read more…

Madras Eye : ರಾಜ್ಯದಲ್ಲಿ ‘ಮದ್ರಾಸ್ ಐ’ ಪ್ರಕರಣ ಹೆಚ್ಚಳ : ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಟಿವೈಟಿಸ್ ಪ್ರಕರಣ ಹೆಚ್ಚುತ್ತಿದ್ದು, ಮುಂಜಾಗೃತಾ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.ಹಾಗೂ ರಾಜ್ಯದಲ್ಲಿ ‘ಮದ್ರಾಸ್ ಐ’ ಹೆಚ್ಚಳವಾದ ಹಿನ್ನೆಲೆ Read more…

BIGG NEWS : ಭಾರತದ ರಾಷ್ಟ್ರೀಯ ಹೆದ್ದಾರಿ `ಟೋಲ್’ಗಳಲ್ಲಿ ಪ್ರತಿ ದಿನ ಸಂಗ್ರಹವಾಗುವ ಹಣ ಎಷ್ಟು ಗೊತ್ತಾ?

  ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು Read more…

SHOCKING NEWS: ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ

ಬೀದರ್: ಮಗಳ ರಕ್ಷಕನಾಗಬೇಕಿದ್ದ ಅಪ್ಪನೇ ಪೈಶಾಚಿಕ ಕೃತ್ಯವೆಸಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ನಾಗರಿಕ ಸಮಾಜವೇ ತಲೆ Read more…

BIG NEWS : ನಾಳೆಯಿಂದ ದುನಿಯಾ ತುಂಬಾ ಕಾಸ್ಟ್ಲಿ ! ಏನೆಲ್ಲಾ ದುಬಾರಿಯಾಗಲಿದೆ .? ಇಲ್ಲಿದೆ ಮಾಹಿತಿ

ಬೆಂಗಳೂರು : ನಾಳೆಯಿಂದ ದುನಿಯಾ ತುಂಬಾ ದುಬಾರಿಯಾಗಲಿದ್ದು, ಹಲವು ವಸ್ತು, ಪದಾರ್ಥಗಳ ಬೆಲೆ ಏರಿಕೆಯಾಗಲಿದೆ. ಈ ಮೂಲಕ ಮತ್ತೆ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳಲಿದೆ. ವಿದ್ಯುತ್ ದರ ಹಾಗೂ Read more…

Chandrayaan-3 : `ISRO’ ಐತಿಹಾಸಿಕ ಹೆಜ್ಜೆ : ಭೂಮಿಯ ಕಕ್ಷೆಯಿಂದ ಚಂದ್ರನ ಕಡೆಗೆ ಪ್ರಯಾಣ ಆರಂಭ!

ಬೆಂಗಳೂರು : ಭಾರತದ ಮೂರನೇ ಚಂದ್ರಯಾನ -3 ಈಗ ಚಂದ್ರನ ಕಕ್ಷೆಯನ್ನು ತಲುಪಲು ಕೇವಲ 6 ದಿನಗಳ ದೂರದಲ್ಲಿದೆ. ಆಗಸ್ಟ್ 1 ರಂದು ಮಧ್ಯಾಹ್ನ 12 ರಿಂದ 1 Read more…

ಕಾಫಿ ನಾಡಲ್ಲಿ ಇತಿಹಾಸ ಬರೆದ ಕೆಂಪುಸುಂದರಿ; 200ರ ಗಡಿ ತಲುಪಿದ ಟೊಮೆಟೊ ಬೆಲೆ

ಚಿಕ್ಕಮಗಳೂರು: ಕೆಂಪುಸುಂದರಿ ಟೊಮೆಟೊ ಮತ್ತೆ ತನ್ನ ಬೆಲೆ ಏರಿಸಿಕೊಂಡಿದ್ದಾಳೆ. ಟೊಮೆಟೊ ದರದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಕಾಫಿ ನಾಡಲ್ಲಿ ಹೊಸ ಇತಿಹಾಸವೇ ಸೃಷ್ಟಿಯಾಗಿದೆ. ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಟೊಮೆಟೊ ದರ Read more…

Dearness Allowance : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

ನವದೆಹಲಿ : ಕೇಂದ್ರ ಸರ್ಕಾರವು ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು, ಶೀಘ್ರವೇ  ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ. ಮೋದಿ ಸರ್ಕಾರ Read more…

BMTC ಎಂ.ಡಿ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ; 6 ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ಬಿ.ಎಂ.ಟಿ.ಸಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬಯಲಾಗಿದೆ. ಬಿ.ಎಂ.ಟಿ.ಸಿ ಎಂ.ಡಿ, ನಿರ್ದೇಶಕರ ಹೆಸರಲ್ಲಿ ನಕಲಿ ಸಹಿ ಮಾಡಿ ಅಧಿಕಾರಿಗಳೇ ಬರೋಬ್ಬರಿ 79 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ನವವಿವಾಹಿತ ದಂಪತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು ಗ್ರಾಮಾಂತರ : ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತ ದಂಪತಿಗಳು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಬೆಂಗಳೂರು Read more…

T20 World Cup 2024: ಟಿ20 ವಿಶ್ವಕಪ್ ಟೂರ್ನಿಗೆ ಮುಹೂರ್ತ ಫಿಕ್ಸ್..!

2024ರ ಟಿ20 ವಿಶ್ವಕಪ್ ಆತಿಥ್ಯ ವಹಿಸುವ ಜವಾಬ್ದಾರಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಎರಡು ದೊಡ್ಡ ದೇಶಗಳಿಗೆ ನೀಡಿದೆ. 2024ರ ಟಿ20 ವಿಶ್ವಕಪ್ ಟೂರ್ನಿಯು ಅಮೆರಿಕ ಮತ್ತು ವೆಸ್ಟ್ Read more…

Milk Price Hike : ನಾಳೆಯಿಂದ ಹಾಲಿನ ದರ 3 ರೂ. ಹೆಚ್ಚಳ : ಗ್ರಾಹಕರ ಜೇಬು ಸುಡಲಿದೆ ಕಾಫಿ, ಟೀ

ಬೆಂಗಳೂರು: ನಾಳೆಯಿಂದ ( ಆಗಸ್ಟ್ 1) ಹಾಲಿನ ದರ 3 ರೂ. ಹೆಚ್ಚಳವಾಗಲಿದ್ದು, ಕಾಫಿ, ಟೀ ಗ್ರಾಹಕರ ಜೇಬು ಸುಡಲಿದೆ. ಹೌದು. ಹಾಲಿನ ದರ ಏರಿಕೆಯಿಂದ ಹೋಟೆಲ್ ಗಳಲ್ಲಿ Read more…

ಮೊಹರಂ ಮೆರವಣಿಗೆ ವೇಳೆ ನಡುರಸ್ತೆಯಲ್ಲೇ ಮಾನಭಂಗಕ್ಕೆ ಯತ್ನ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಲಾಗಿದೆ. ಮಂಜುನಾಥ ಹಾಬಲಕಟ್ಟೆ ಮತ್ತು ಮಲ್ಲಿಕಾರ್ಜುನ ಬೂದಿಹಾಳ Read more…

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, Read more…

BIGG NEWS : `ಸದಾಶಿವ ವರದಿ ಜಾರಿ’ ಬಗ್ಗೆ ಸಚಿವ ಕೆ.ಹೆಚ್. ಮುನಿಯಪ್ಪ ಮಹತ್ವದ ಹೇಳಿಕೆ

  ಹಿರಿಯೂರು : ಕಾನೂನು ಸಲಹೆ ಪಡೆದುಶೀಘ್ರವೇ ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಭರವಸೆ Read more…

ಪ್ರವಾಸಿಗರ ಗಮನಕ್ಕೆ : ಮೈಸೂರು ಕಡೆ ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಈ ಸುದ್ದಿ ಓದಿ

ಮೈಸೂರು : ಮೈಸೂರು ಕಡೆ ಏನಾದರೂ ನೀವು ಟ್ರಿಪ್ ಪ್ಲ್ಯಾನ್ ಮಾಡಿದ್ದೀರಾ..? ಹಾಗಾದ್ರೆ ಈಗಲೇ ಕ್ಯಾನ್ಸಲ್ ಮಾಡಿಬಿಡಿ.ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2ರಂದು ಜಿ 20 ಶೃಂಗಸಭೆ ನಡೆಯಲಿದ್ದು, Read more…

BREAKING NEWS: ಜೈಪುರ-ಮುಂಬೈ ಎಕ್ಸ್ ಪ್ರೆಸ್ ರೈಲಿನಲ್ಲಿ ಯೋಧನಿಂದ ಗುಂಡಿನ ದಾಳಿ: ನಾಲ್ವರು ಸಾವು

ಜೈಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ರಕ್ಷಣಾ ಪಡೆ(ಆರ್‌ಪಿಎಫ್) ಯೋಧ ನಾಲ್ವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಬಲಿಯಾದವರಲ್ಲಿ ಮೂವರು ಪ್ರಯಾಣಿಕರು ಮತ್ತು ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಸೇರಿದ್ದಾರೆ. ರೈಲ್ವೆ Read more…

BIG NEWS: ನಾಪತ್ತೆಯಾಗಿದ್ದ ಕೋಲಾರದ ಟೊಮೆಟೊ ಲಾರಿ ಗುಜರಾತ್ ನಲ್ಲಿ ಪತ್ತೆ

ಕೋಲಾರ: ಕೋಲಾರದಿಂದ ರಾಜಸ್ಥಾನದ ಜೈಪುರ್ ಗೆ ಟೊಮೆಟೊ ತುಂಬಿಕೊಂಡು ಸಾಗಿದ್ದ ಲಾರಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. 21 ಲಕ್ಷ ಮೌಲ್ಯದ ಟೊಮೆಟೊ ಇದ್ದ ಲಾರಿ ಕೋಲಾರ Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು : ನಾಳೆಯಿಂದ ‘ಡಯಾಲಿಸಿಸ್ ಸಿಬ್ಬಂದಿ’ ಮುಷ್ಕರ

ಬೆಂಗಳೂರು:  ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆನೋವು  ಶುರುವಾಗಿದ್ದು,   (ಆಗಸ್ಟ್ 1)  ನಾಳೆಯಿಂದ ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...