alex Certify Latest News | Kannada Dunia | Kannada News | Karnataka News | India News - Part 1535
ಕನ್ನಡ ದುನಿಯಾ
    Dailyhunt JioNews

Kannada Duniya

Gruha Lakshmi Scheme : ಗೃಹಲಕ್ಷ್ಮೀ ಯೋಜನೆಗೆ ಈವರೆಗೆ 80 ಲಕ್ಷಕ್ಕೂ ಹೆಚ್ಚು ಮಹಿಳೆಯರಿಂದ ನೋಂದಣಿ!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ಭಾನುವಾರ ರಜಾ ದಿನವಾಗಿದ್ದರೂ ನೋಂದಣಿಗೆ ಅವಕಾಶ Read more…

ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ಮರಣದಂಡನೆಗೆ ಆಗ್ರಹ: ಶಾಲೆ ಬಳಿ ಜನರಿಂದ ಶ್ರದ್ಧಾಂಜಲಿ

ಕೇರಳದ ಕೊಚ್ಚಿ ಬಳಿ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕತ್ತು ಹಿಸುಕಿ ಕೊಂದ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೂರಾರು ಜನ ಭಾನುವಾರ ಶಾಲೆಯ ಬಳಿಗೆ ಬಂದು ಗೌರವ Read more…

Mann Ki Baat : ಪ್ರಧಾನಿ ಮೋದಿ ಇಂದಿನ `ಮನ್ ಕೀ ಬಾತ್’ ಭಾಷಣದ ಮುಖ್ಯಾಂಶಗಳು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನಪ್ರಿಯ ರೇಡಿಯೋ ಕಾರ್ಯಕ್ರಮ 103 ನೇ ಆವೃತ್ತಿಯ ಮನ್ ಕಿ ಬಾತ್ ನಲ್ಲಿ ಕಳೆದ ಕೆಲವು ದಿನಗಳು ನೈಸರ್ಗಿಕ Read more…

ಜನಸಾಮಾನ್ಯರಿಗೆ ಮತ್ತೆ ಶಾಕ್ ಕೊಟ್ಟ `ಕೆಂಪುಸುಂದರಿ’ : ಕೆಜಿಗೆ 135 ರೂ. ತಲುಪಿದ ಟೊಮೆಟೊ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆಯೇ ಟೊಮೆಟೊ ಬೆಲೆ ರಾಕೆಟ್ ವೇಗದಲ್ಲಿ ಏರಿಕೆಯಾಗಿ ಗ್ರಾಹಕರಿಗೆ ಆಘಾತ ತಂದಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. Read more…

ಪ್ರವಾಸಿಗರಿಗೆ ಬಿಗ್ ಶಾಕ್; ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ

ಶಿವಮೊಗ್ಗ: ಪ್ರವಾಸಿಗರು ಹಾಗೂ ಚಾರಣಕ್ಕೆ ತೆರಳುವವರಿಗೆ ರಾಜ್ಯ ವನ್ಯಜೀವಿ ಸಂರಕ್ಷಣಾ ವಿಭಾಗ ಬಿಗ್ ಶಾಕ್ ನೀಡಿದೆ. ಪ್ರಸಿದ್ಧ ಪ್ರವಾಸಿ ತಾಣ, ಚಾರಣಿಗರಿಗೆ ಇಷ್ಟವಾದ ಸ್ಥಳ ಕೊಡಚಾದ್ರಿ ಬೆಟ್ಟಕ್ಕೆ ಇಂದಿನಿಂದ Read more…

ಮಂಡ್ಯದಲ್ಲಿ ವಿಸಿ ನಾಲೆಗೆ ಕಾರು ಬಿದ್ದು ನಾಲ್ವರು ಸಾವು : ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಘೋಷಣೆ

ಮಂಡ್ಯ : ಮಂಡ್ಯ ಜಿಲ್ಲೆಯಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಲಾ ನಾಲೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. Read more…

BIGG NEWS : 4 ಸಾವಿರಕ್ಕೂ ಹೆಚ್ಚು ಶಾಲಾ ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ!

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು Read more…

ಪಶ್ಚಿಮ ಘಟ್ಟ, ಜೀವ ವೈವಿಧ್ಯ ರಕ್ಷಣೆಗೆ ಕಸ್ತೂರಿರಂಗನ್ ವರದಿ ಜಾರಿ

ಬೆಂಗಳೂರು: ಪಶ್ಚಿಮ ಘಟ್ಟ ಮತ್ತು ಅದರ ಜೀವವೈವಿಧ್ಯಗಳ ಸಂರಕ್ಷಣೆಗೆ ಡಾ.ಕೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಅಹಮದಾಬಾದ್ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ, 100 ಕ್ಕೂ ಹೆಚ್ಚು ರೋಗಿಗಳ ಸ್ಥಳಾಂತರ

ಗುಜರಾತ್‌ ನ ಅಹಮದಾಬಾದ್‌ ನ ಸಾಹಿಬಾಗ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಗ್ನಿ ಜ್ವಾಲೆಯನ್ನು ನಂದಿಸಲು ಸುಮಾರು 20-25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿವೆ. 100 ಕ್ಕೂ Read more…

ಜೈಲಿನಲ್ಲಿಯೇ ಕೈದಿಗಳ ಮಾರಾಮಾರಿ; ಸ್ಕ್ರೂಡ್ರೈವರ್ ನಿಂದ ಕೊಲೆಗೆ ಯತ್ನ

ಬೆಳಗಾವಿ: ಕೈದಿಗಳ ನಡುವೆ ಜೈಲಿನಲ್ಲಿಯೇ ಮಾರಾಮಾರಿ ನಡೆದಿದ್ದು, ಕೊಲೆಯತ್ನ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಇಬ್ಬರು ಕೈದಿಗಳ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿದ್ದು, Read more…

ವೇತನ, ಸೌಲಭ್ಯಕ್ಕೆ ಒತ್ತಾಯಿಸಿ ಆ. 1 ರಿಂದ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ

ಬೆಂಗಳೂರು: ಆಗಸ್ಟ್ 1 ರಿಂದ ಅನಿರ್ದಿಷ್ಟಾವಧಿ ಕಾಲ ಮುಷ್ಕರ ನಡೆಸಲು ಡಯಾಲಿಸಿಸ್ ಸಿಬ್ಬಂದಿ ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಕಾಲಕ್ಕೆ ವೇತನ ಮತ್ತು ಅಗತ್ಯ ಸೌಲಭ್ಯ ನೀಡದ ಕಾರಣ Read more…

ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ದಾರೆ. ಮಾಜಿ ಕೇಂದ್ರ ಮಾನವ ಸಂಪನ್ಮೂಲ ಮತ್ತು Read more…

ಕೇಸರಿ ವಸ್ತ್ರ ಹಿಡಿದು ವಿಚಿತ್ರ ಭವಿಷ್ಯ ನುಡಿದ ಹೆಬ್ಬಳ್ಳಿ ಲಾಲಸಾಬ್ ಅಜ್ಜ

ಬಾಗಲಕೋಟೆ: ಬಾಗಲಕೋಟೆ ಬಾದಾಮಿ ಇತ್ತೀಚಿನ ದಿನಗಳಲ್ಲಿ ಹಲವು ಅಚ್ಚರಿಗಳಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಕಲ್ಲಿನ ನಂದಿ ಹಾಲು ಕುಡಿಯುತ್ತಿರುವ ಘಟನೆ ಬೆನ್ನಲ್ಲೇ ಇದೀಗ ಹೆಬ್ಬಳ್ಳಿ ಲಾಲಸಾಬ್ ಅಜ್ಜ ನುಡಿದ ಭವಿಷ್ಯ Read more…

BIGG NEWS : ರಾಷ್ಟ್ರೀಯ ಹೆದ್ದಾರಿಗಳಲ್ಲಿ ದಿನಕ್ಕೆ 150 ಕೋಟಿ ರೂ.ದಾಟಿದ `ಟೋಲ್ ಸಂಗ್ರಹ’ : ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ : ಈ ಹಣಕಾಸು ವರ್ಷದ ಮೊದಲ ಮೂರು ತಿಂಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವು ದಿನಕ್ಕೆ 150 ಕೋಟಿ ರೂ.ದಾಟಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ Read more…

`ಗೃಹಲಕ್ಷ್ಮೀ ಯೋಜನೆ’ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ : ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

‘ಗೃಹಲಕ್ಷ್ಮಿ’ಗೆ ಅರ್ಜಿ ಹಾಕಲು ಹಣ ವಸೂಲಿ: ಗ್ರಾಮ ಒನ್ ಲಾಗಿನ್ ಐಡಿ ಕ್ಯಾನ್ಸಲ್

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಚಿಂಚಲಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿಯನ್ನು ರದ್ದು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ Read more…

ಬೆಳೆಹಾನಿ : ರೈತ ಸಮುದಾಯಕ್ಕೆ ಇಲ್ಲಿದೆ ಉಪಯುಕ್ತ ಮಾಹಿತಿ

ಕಲಬುರಗಿ : ಪ್ರಸಕ್ತ 2023 24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕಳೆದ ಮೂರು ದಿನದಲ್ಲಿ ಅಂದರೆ (ಜುಲೈ 26 ರಿಂದ 28 ವರೆಗೆ) ಜಿಲ್ಲೆಯಲ್ಲಿ ಅತಿ ಹೆಚ್ಚು Read more…

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ Read more…

BREAKING : ಕೆನಡಾದ ಆಲ್ಬರ್ಟಾದಲ್ಲಿ ವಿಮಾನ ಪತನ : 6 ಮಂದಿ ಸಾವು

ಕೆನಡಾದ ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮಕ್ಕೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಹೊತ್ತ Read more…

ಗುಡ್ ನ್ಯೂಸ್: ಮರಣದ ಸಾಧ್ಯತೆ ತಡೆಯುವಲ್ಲಿ ಪ್ರಮುಖ ಪಾತ್ರ: ಹೃದಯ ರೋಗ ತಡೆಗೆ ಒಂದೇ ಮಾತ್ರೆ

ಬೆಂಗಳೂರು: ಹೃದಯ ಸಂಬಂಧಿತ ತೊಂದರೆಗಳ ನಿಯಂತ್ರಣಕ್ಕೆ ಒಂದೇ ಮಾತ್ರೆಯನ್ನು ಬಳಸಬಹುದಾಗಿದೆ. ನಾಲ್ಕು ಮಾತ್ರೆಗಳ ಬದಲು ಎಲ್ಲಾ ಸತ್ವ ಒಳಗೊಂಡಿರುವ ಪಾಲಿಪಿಲ್ ಎಂಬ ಒಂದೇ ಮಾತ್ರೆಯನ್ನು ಬಳಸಬಹುದಾಗಿದೆ. ಬೆಂಗಳೂರಿನ ಸೇಂಟ್ Read more…

ಅನ್ನಭಾಗ್ಯ ಯೋಜನೆ : ಆಗಸ್ಟ್ ನಲ್ಲಿ ಇವರ ಖಾತೆಗೆ ಜಮಾ ಆಗಲ್ಲ `ಅಕ್ಕಿ ಹಣ’!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ Read more…

ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ…?

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕೆ ಭಾರಿ ಪೈಪೋಟಿ ಶುರುವಾಗಿದೆ. ಕೇಂದ್ರ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆ ಮತ್ತು 5 ರಾಜ್ಯಗಳ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಪದಾಧಿಕಾರಿಗಳ Read more…

SSLC, ITI ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ : 1,016 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆ ಸಹಾಯಕ, ತಂತ್ರಜ್ಞ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು Read more…

ಮೂತ್ರಪಿಂಡ ಆರೋಗ್ಯದಿಂದಿರಲು ಫಾಲೋ ಮಾಡಿ ಈ ಟಿಪ್ಸ್

ಮೂತ್ರಪಿಂಡ ದೇಹದ ಪ್ರಮುಖ ಭಾಗವಾಗಿದೆ. ಇದು ನಮ್ಮ ಆರೋಗ್ಯವನ್ನು ಕಾಪಾಡಲು ಅತಿ ಅವಶ್ಯಕ. ಒಂದು ವೇಳೆ ಮೂತ್ರಪಿಂಡ ಸಮಸ್ಯೆಗೆ ಒಳಗಾದರೆ ವ್ಯಕ್ತಿ ಕಾಯಿಲೆಗೆ ತುತ್ತಾಗಿ ಸಾವನ್ನಪ್ಪಬಹುದು. ಹಾಗಾಗಿ ಮೂತ್ರಪಿಂಡವನ್ನು Read more…

ಕಾಶಿಯಾತ್ರೆ ಕೈಗೊಳ್ಳುವ ಸಾಮಾನ್ಯ ಭಕ್ತರಿಗೆ ಗುಡ್ ನ್ಯೂಸ್: ಸಹಾಯಧನ 7500 ರೂ.ಗೆ ಹೆಚ್ಚಳ

ಬೆಂಗಳೂರು: ಕಾಶಿಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ನೀಡುವ ಸಹಾಯಧನದ ಮೊತ್ತವನ್ನು 5,000 ರೂ.ನಿಂದ 7500 ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ಬಳಕೆದಾರರಿಗೆ ಬಿಗ್ ಶಾಕ್ : ಆಗಸ್ಟ್ 1 ರಿಂದ ಕಾರ್ಯ ನಿರ್ವಹಿಸಲ್ಲ ಈ `ಸ್ಮಾರ್ಟ್ ಫೋನ್’ಗಳು!

ನವದೆಹಲಿ : ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ ಎಂದು ಗೂಗಲ್ ತಿಳಿಸಿದೆ. Read more…

BIGG NEWS : ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಇನ್ಮುಂದೆ ಹಾಸ್ಟೆಲ್, ಪಿಜಿಗಳಿಗೆ ಶೇ.12ರಷ್ಟು `GST’!

ಬೆಂಗಳೂರು : ಹಾಸ್ಟೆಲ್ ವಸತಿ ಸೌಕರ್ಯಗಳು ಇನ್ನು ಮುಂದೆ 12% ಜಿಎಸ್ಟಿಗೆ ಒಳಪಟ್ಟಿರುತ್ತವೆ. ಹಾಸ್ಟೆಲ್ ಗಳನ್ನ ವಸತಿ ವಸತಿ ಘಟಕಗಳಾಗಿ ಪರಿಗಣಿಸಲಾಗುವುದಿಲ್ಲ ಮತ್ತು ಆದ್ದರಿಂದ ಜಿಎಸ್ಟಿ ವಿನಾಯಿತಿಗೆ ಅರ್ಹವಲ್ಲ Read more…

ಕಣ್ತುಂಬಿಕೊಳ್ಳಿ ಡಾರ್ಜಲಿಂಗ್ ನ ಸೌಂದರ್ಯದ ಸೊಬಗು

ಡಾರ್ಜಲಿಂಗ್ ಬಹುಜನರ ನೆಚ್ಚಿನ ಪ್ರವಾಸಿ ತಾಣ. ಅದರಲ್ಲೂ ನವ ವಧು-ವರರಿಗೆ ಹೇಳಿಮಾಡಿಸಿದ ಹನಿಮೂನ್ ಜಾಗ. ಇಲ್ಲಿನ ಹಿಮಾಚ್ಛಾದಿತ ಗಿರಿಶೃಂಗಗಳು, ಬೌದ್ಧಾಲಯಗಳು ಅದ್ಭುತ ಪ್ರವಾಸದ ಅನುಭೂತಿ ಕೊಡುತ್ತವೆ. ಇದು ಸಿಕ್ಕಿಂನ Read more…

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಿರಾಸೆ : ಬಿಸಿಯೂಟಕ್ಕೆ `ರಾಗಿಮುದ್ದೆ, ಜೋಳದರೊಟ್ಟಿ’ಯ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ!

ಬೆಂಗಳೂರು : ಬಿಸಿಯೂಟದ ಜೊತೆಗೆ ರಾಗಿಮುದ್ದೆ, ಜೋಳದ ರೊಟ್ಟಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನಿರಾಸೆ ಮೂಡಿಸಿದ್ದು, ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಜ್ಯದ 1 Read more…

BIG NEWS: ಈಡೇರದ ಬೇಡಿಕೆ; ಆ.1 ರಿಂದ ಡಯಾಲಿಸಿಸ್ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ

ಸಕಾಲಕ್ಕೆ ವೇತನ ಪಾವತಿಸುವುದೂ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿಲ್ಲವೆಂದು ಆರೋಪಿಸಿ ಡಯಾಲಿಸಿಸ್ ಸಿಬ್ಬಂದಿ ಆಗಸ್ಟ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಎಸ್ಐ, ಪಿಎಫ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...