alex Certify Latest News | Kannada Dunia | Kannada News | Karnataka News | India News - Part 1538
ಕನ್ನಡ ದುನಿಯಾ
    Dailyhunt JioNews

Kannada Duniya

Mysore Dasara : ಈ ಬಾರಿ ಅದ್ದೂರಿಯಾಗಿ ‘ದಸರಾ ಮಹೋತ್ಸವ’ ಆಚರಿಸಲು ಚಿಂತನೆ : ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು : ಈ ಬಾರಿ ಅದ್ದೂರಿ ‘ಮೈಸೂರು ದಸರಾ’ ಮಹೋತ್ಸವ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ಇಂದು Read more…

BIGG NEWS : ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆ : 13 ನಾಯಕರಿಗೆ `ರಾಷ್ಟ್ರೀಯ ಉಪಾಧ್ಯಕ್ಷ’ರ ಜವಾಬ್ದಾರಿ

ನವದೆಹಲಿ: ಭಾರತೀಯ ಜನತಾ ಪಕ್ಷ (BJP) 2024ರ ಲೋಕಸಭೆ ಚುನಾವಣೆಗಾಗಿ ಭರ್ಜರಿ ಸಿದ್ದತೆ ನಡೆಸಿದ್ದು, ಇದಕ್ಕಾಗಿ ತನ್ನ ರಾಷ್ಟ್ರೀಯ ತಂಡವನ್ನು ಪ್ರಕಟಿಸಿದೆ. ಛತ್ತೀಸ್ ಗಢದ ಡಾ.ರಮಣ್ ಸಿಂಗ್, ರಾಜಸ್ಥಾನದ Read more…

BIG NEWS : ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ , ‘ಗೃಹಲಕ್ಷ್ಮಿ’ ಅರ್ಜಿ ಸಲ್ಲಿಕೆಗೆ ಹಣ ಪಡೆಯುತ್ತಿರುವ ಸಿಬ್ಬಂದಿ

ಬೆಂಗಳೂರು : ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ ಎನ್ನದೇ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಗೆ ಸಿಬ್ಬಂದಿಗಳು ಹಣ ಪಡೆಯುತ್ತಿರುವ ಆರೋಪಗಳು ಕೇಳಿಬರುತ್ತಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹಾಗೂ ವಿಜಯಪುರ Read more…

ನಿಗದಿತ ಅವಧಿಗಿಂತ 90 ನಿಮಿಷ ಮೊದಲೇ ನಿಲ್ದಾಣಕ್ಕೆ ಬಂದ ರೈಲು; 45 ಪ್ರಯಾಣಿಕರನ್ನು ಬಿಟ್ಟು ಹೋದ ಗೋವಾ ಎಕ್ಸ್ ಪ್ರೆಸ್

ಮುಂಬೈ: ಎಕ್ಸ್ ಪ್ರೆಸ್ ರೈಲೊಂದು ನಿಗದಿತ ಅವಧಿಗಿಂತ 90 ನಿಮಿಷ ಮೊದಲೇ ನಿಲ್ದಾಣಕ್ಕೆ ಬಂದು 45 ಪ್ರಯಾಣಿಕರನ್ನು ಬಿಟ್ಟು ಹೊರಟ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮನ್ಮಾಡ್ ರೈಲು Read more…

Watch Video: ಬಡ ಹುಡುಗನ ಅದ್ಭುತ ಕಂಠಸಿರಿಗೆ ನೆಟ್ಟಿಗರ ಚಪ್ಪಾಳೆ….!

ಅಜಯ್ ದೇವಗನ್ ಹಾಗೂ ರವೀನಾ ಟಂಡನ್ ಅಭಿನಯದ ʼದಿಲ್ ವಾಲೆʼ ಸಿನಿಮಾದ ಜನಪ್ರಿಯ ಹಾಡು ʼಜೀತಾ ಥಾ ಜಿಸ್ ಕೇ ಲಿಯೆ…ʼ ಹಾಡು ಯಾರಿಗೆ ತಾನೆ ಗೊತ್ತಿಲ್ಲ. ಯುವಕರಿಗಂತು Read more…

ರೈಲು ಪ್ರಯಾಣಿಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

  ನವದೆಹಲಿ : ರೈಲು ನಿಲ್ದಾಣದಿಂದ ಹೊರಟ ನಂತರ ಸೀಟುಗಳ ಹಂಚಿಕೆಯಲ್ಲಿ ರೈಲ್ವೆ ಗಮನಾರ್ಹ ಬದಲಾವಣೆ ಮಾಡಿದೆ ವರದಿಗಳ ಕುರಿತಂತೆ ರೈಲ್ವೆ ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಹೊಸ Read more…

ಎಚ್ಚರ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯ

ಧಾರವಾಡ : ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದು ಯುವಕನಿಗೆ ಗಂಭೀರ ಗಾಯಗಳಾದ ಘಟನೆ ಧಾರವಾಡದ ನವಲಗುಂದ ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ನಡೆದಿದೆ. ಸಮೀರ್ ಎಂಬ ಯುವಕ Read more…

BIGG NEWS : `LPG’ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಕುರಿತು ಕೇಂದ್ರದಿಂದ ಮಹತ್ವದ ಘೋಷಣೆ!

ನವದೆಹಲಿ : ದೇಶೀಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ನಿಯಂತ್ರಣದಲ್ಲಿಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎಲ್ಪಿಜಿಗೆ ನೇರ ಲಾಭ ವರ್ಗಾವಣೆ (ಡಿಬಿಟಿಎಲ್) ಯೋಜನೆಯಡಿ, ಸಬ್ಸಿಡಿಯನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ Read more…

Gruha Lakshmi Scheme : ಮನೆ ಯಜಮಾನಿ ಮೃತಪಟ್ಟಿದ್ರೆ ‘ಗೃಹಲಕ್ಷ್ಮಿ’ ಹಣ ಯಾರಿಗೆ ಸಿಗುತ್ತೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ Read more…

ಕಾರು ಸಾಲ: BOBಯಿಂದ ಗ್ರಾಹಕರಿಗೆ ಮಹತ್ವದ ಮಾಹಿತಿ

ಬೆಂಗಳೂರು: ಕಾರು ಸಾಲ ಪಡೆಯುವ ಗ್ರಾಹಕರಿಗೆ ಬ್ಯಾಂಕ್ ಆಫ್ ಬರೋಡ ಮಹತ್ವದ ಸೂಚನೆ ಪ್ರಕಟಿಸಿದೆ. ಕಾರು ಸಾಲ ಪಡೆಯುವವರು ಸ್ಥಿರ ಬಡ್ಡಿದರದ ಆಯ್ಕೆಯನ್ನೂ ಮಾಡಬಹುದಾಗಿದೆ. ಕಾರು ಸಾಲ ಪಡೆಯುವಾಗ Read more…

ರೈತರೇ ನಿಮ್ಮ ಖಾತೆಗೆ ಇನ್ನೂ `ಪಿಎಂ ಕಿಸಾನ್’ ಹಣ ಬಂದಿಲ್ವಾ ? ಹಾಗಾದ್ರೆ ಈ ರೀತಿ ಚೆಕ್ ಮಾಡಿ !

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Samman Nidhi) ನಿಧಿಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬಿಡುಗಡೆ ಮಾಡಿದರು. Read more…

Mullayanagiri Hill : ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ : ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯ ಮೊದಲ ತಿರುವಿನಲ್ಲಿ ಮತ್ತೆ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸ್ಥಗಿತವಾಗಿದೆ. Read more…

`Whatsapp’ ಬಳಕೆದಾರರೇ ಎಚ್ಚರ! ಈ ಸಂಖ್ಯೆಯ ಕರೆ ಸ್ವೀಕಾರ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ!

ನವದೆಹಲಿ : ವಾಟ್ಸಪ್ ಬಳಕೆದಾರರೇ ಎಚ್ಚರ, ಅಪರಿಚಿತ ನಂಬರ್ ಗಳಿಂದ ಬರುವ ಕರೆಗಳನ್ನು ಸ್ವೀಕರಿಸಿದ್ರೆ ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣವೇ ಖಾಲಿಯಾಗಬಹುದು. ಹೌದು, ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ Read more…

BIG NEWS: ಪತ್ರ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಪಕ್ಷದ ಸಚಿವರುಗಳ ವಿರುದ್ಧವೇ ಸಿಡಿದೆದ್ದ ಕಾಂಗ್ರೆಸ್ ಶಾಸಕರು ಪತ್ರ ಬರೆದು ಸಿಎಂ ಸಿದ್ದರಾಮಯ್ಯನವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಶಾಸಕಾಂಗ Read more…

BREAKING : ಬಿಜೆಪಿಯ ರಾಷ್ಟ್ರೀಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ತೆಲಂಗಾಣದ ‘ಸಂಜಯ್ ಬಂಡಿ’ ನೇಮಕ

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ನೂತನ ಪ್ರಧಾನ ಕಾರ್ಯದರ್ಶಿ’ಯಾಗಿ ತೆಲಂಗಾಣದ ಸಂಜಯ್ ಬಂಡಿ ಅವರನ್ನು ನೇಮಕ ಮಾಡಲಾಗಿದ್ದು, ಸಿಟಿ ರವಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ Read more…

ಬರೋಬ್ಬರಿ 10 ಕೋಟಿ ರೂಪಾಯಿ ಲಾಟರಿ ಗೆದ್ದ ಮಹಿಳಾ ಪೌರಕಾರ್ಮಿಕರು

ತಿರುವನಂತಪುರಂ: ಬಂಪರ್ ಲಾಟರಿ ಅಂದ್ರೆ ಇದೇ ನೋಡಿ. 11 ಜನ ಮಹಿಳಾ ಪೌರ ಕಾರ್ಮಿಕರು ಬರೋಬ್ಬರಿ 10 ಕೋಟಿ ರೂಪಾಯಿ ಬಹುಮಾನ ಗೆದ್ದಿರುವ ಘಟನೆ ಕೇರಳದಲ್ಲಿ ನಡೆದಿದೆ. 11 Read more…

BREAKING : `UPSC CMS 2023’ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

ನವದೆಹಲಿ : ಬಹುನಿರೀಕ್ಷಿತ ಕೇಂದ್ರ ಲೋಕಸೇವಾ ಆಯೋಗ (UPSC) ಸಂಯೋಜಿತ ವೈದ್ಯಕೀಯ ಸೇವೆಗಳ (CMS) ಫಲಿತಾಂಶ 2023 ಅನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು upsc.gov.in ವೆಬ್ ಸೈಟ್ Read more…

BREAKING : ಬಿಜೆಪಿ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ಹೌದು. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ Read more…

BIG NEWS : ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ

ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ಈ ವೇಳೆ ಸೀಟಿನ Read more…

Gruha Lakshmi Scheme : ‘ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಹಣ ಜಮಾ ಆಗಲ್ಲ, ತಪ್ಪದೇ ಈ ಕೆಲಸ ಮಾಡಬೇಕು

ಬೆಂಗಳೂರು : ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ Read more…

ಏಕಲವ್ಯ ಮಾದರಿ ಶಾಲೆ’ಯಲ್ಲಿ 4,062 ಶಿಕ್ಷಕರ ನೇಮಕಾತಿ : ಅರ್ಜಿ ಸಲ್ಲಿಸಲು ಇನ್ನು 3 ದಿನ ಮಾತ್ರ ಬಾಕಿ!

ನವದೆಹಲಿ : ನ್ಯಾಷನಲ್ ಎಜುಕೇಶನ್ ಸೊಸೈಟಿ ಫಾರ್ ಟ್ರೈಬಲ್ ಅಡಿಯಲ್ಲಿ ಬರುವ ಏಕಲವ್ಯ ಮಾದರಿ ವಸತಿ ಶಾಲೆಯು ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು Read more…

BIG NEWS: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ Read more…

Gruha Jyoti Scheme : ನೀವು `ಗೃಹಜ್ಯೋತಿ’ಗೆ ಅರ್ಜಿ ಸಲ್ಲಿಸಿಲ್ವಾ? ಹಾಗಾದ್ರೆ ಆಗಸ್ಟ್ ನಲ್ಲಿ `ಕರೆಂಟ್ ಬಿಲ್’ ಕಟ್ಟಲೇಬೇಕು!

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಜುಲೈ ತಿಂಗಳ ನೋಂದಣಿಗೆ ಗಡುವು ಮುಕ್ತಾಯವಾಗಿದ್ದು, Read more…

SHOCKING NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಬರೋಬ್ಬರಿ 595 ಅಪಘಾತ; 158 ಜನರು ಬಲಿ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಎಐ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ವಾಹನಗಳ ವೇಗಕ್ಕೂ Read more…

ಪಡಿತರ ಚೀಟಿದಾರರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ಆಗಸ್ಟ್ ನಲ್ಲಿ ನಿಮ್ಮ ಖಾತೆಗೆ ಬರಲ್ಲ ಅಕ್ಕಿ ಹಣ!

ಬೆಂಗಳೂರು : ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಆಹಾರ ಧಾನ್ಯದ ಬದಲಿಗೆ ಪ್ರತಿ ಕೆ.ಜಿ. ಗೆ Read more…

ಆಗಸ್ಟ್ 1 ರಿಂದ ಈ `ಸ್ಮಾರ್ಟ್ ಪೋನ್’ ಗಳು ಕಾರ್ಯನಿರ್ವಹಿಸಲ್ಲ : ಈ ಲೀಸ್ಟ್ ನಲ್ಲಿ ನಿಮ್ಮ ಫೋನ್ ಇದೆಯಾ? ಚೆಕ್ ಮಾಡಿ

ನವದೆಹಲಿ : ಮೊಬೈಲ್ ಫೋನ್ ಬಳಕೆದಾರರಿಗೆ ಗೂಗಲ್ ಬಿಗ್ ಶಾಕ್ ನೀಡಿದ್ದು, ಆಗಸ್ಟ್ 1 ರಿಂದ ಕೆಲವು ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಗಳು ಕಾರ್ಯನಿರ್ವಹಿಸಲ್ಲ ಎಂದು ಗೂಗಲ್ ತಿಳಿಸಿದೆ. Read more…

BREAKING : ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 6 ರಷ್ಟು ತೀವ್ರತೆ ದಾಖಲು

ನವದೆಹಲಿ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಬೆಳಗ್ಗೆ 10 ಕಿಲೋಮೀಟರ್ ಆಳದಲ್ಲಿ 6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ Read more…

ಜನಸಾಮಾನ್ಯರಿಗೆ ಶಾಕ್ : ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆ!

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಿಸಿ ನಡುವೆಯೇ ಟೊಮೆಟೊ ಬೆಲೆ ರಾಕೆಟ್ ವೇಗದಲ್ಲಿ ಏರಿಕೆಯಾಗಿ ಗ್ರಾಹಕರಿಗೆ ಆಘಾತ ತಂದಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ Read more…

ಇಲ್ಲಿದೆ ರಾಜ್ಯದ ವಿವಿಧ ‘ಜಲಾಶಯ’ಗಳ ನೀರಿನ ಮಟ್ಟದ ವಿವರ

ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟ ಶುಕ್ರವಾರದಂದು ಇಂತಿದ್ದು, ಇದರ ವಿವರ ಇಲ್ಲಿದೆ. ಕೆ.ಆರ್.ಎಸ್. ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಈಗಿನ ಮಟ್ಟ 111.54 ಅಡಿಗಳಾಗಿದೆ. ಭದ್ರಾ ಜಲಾಶಯದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...