alex Certify Latest News | Kannada Dunia | Kannada News | Karnataka News | India News - Part 1539
ಕನ್ನಡ ದುನಿಯಾ
    Dailyhunt JioNews

Kannada Duniya

Good News: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ `ಸಾರಿಗೆ ಸಿಬ್ಬಂದಿ’ ನೇಮಕ

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13 ಸಾವಿರ ಸಾರಿಗೆ ಸಿಬ್ಬಂದಿಗಳನ್ನು ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಶಾಂತಿನಗರದ ಬಿಎಂಟಿಸಿ Read more…

ನಿಂಬೆ ಹಣ್ಣಿನ ಸಿಪ್ಪೆ ಕೀಲು ನೋವಿಗೆ ʼರಾಮಬಾಣʼ

ಕೈ ನೋವು, ಕಾಲು ನೋವು, ಸೊಂಟ ನೋವು, ಬೆನ್ನು ನೋವು..ಎಲ್ಲರ ಬಾಯಲ್ಲೂ ಇದು ಮಾಮೂಲಿ. ವಿಶ್ರಾಂತಿ ಇಲ್ಲದೆ ಒಂದೇ ಸಮನೆ ಕೆಲಸ ಮಾಡುವ ಈಗಿನ ಜನರಿಗೆ ವ್ಯಾಯಾಮ ಮಾಡಲು Read more…

ಕುತ್ತಿಗೆ ನೋವಿನಿಂದ ಮುಕ್ತಿ ನೀಡಲಿದೆ ಈ ʼಮನೆ ಮದ್ದುʼ

ಕುತ್ತಿಗೆ ನೋವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಕುಳಿತುಕೊಳ್ಳುವ ಭಂಗಿ, ಸ್ನಾಯುವಿನ ಒತ್ತಡ, ಕೆಲಸದ ಒತ್ತಡ ಸೇರಿದಂತೆ ಅನೇಕ ಕಾರಣಗಳಿಗೆ ಕುತ್ತಿಗೆ ನೋವು ಕಾಣಿಸಿಕೊಳ್ಳುತ್ತದೆ. ಇಡೀ ದಿನ ಕಂಪ್ಯೂಟರ್ Read more…

BIG NEWS: ತಡವಾಗಿ ಮಳೆ ಆರಂಭ ಹಿನ್ನೆಲೆ; ಕೃಷಿ ಇಲಾಖೆಯಿಂದ ಅಲ್ಪಾವಧಿ ಬೆಳೆ ಬಿತ್ತನೆ ಬೀಜ ಪೂರೈಕೆ

ರಾಜ್ಯಕ್ಕೆ ಈ ಬಾರಿ ಮುಂಗಾರು ವಿಳಂಬವಾಗಿ ಕಾಲಿಟ್ಟಿದ್ದು, ಅಲ್ಲದೆ ಆರಂಭದಲ್ಲಿ ಮಳೆ ಸಹ ಕುಂಠಿತಗೊಂಡಿತ್ತು. ಇದೀಗ ತಡವಾಗಿಯಾದರೂ ಮಳೆ ಅಬ್ಬರಿಸುತ್ತಿದ್ದು, ಆದರೆ ಕೆಲವು ಭಾಗಗಳಲ್ಲಿ ದ್ವಿದಳ ಧಾನ್ಯದ ಬಿತ್ತನೆ Read more…

ಮೊಹರಂ ಮೆರವಣಿಗೆ : ಇಂದು ಬೆಂಗಳೂರಿನ ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ!

ಬೆಂಗಳೂರು : ಜುಲೈ 29 ರ ಇಂದು ಮುಸ್ಲಿಂ ಭಾಂದವರ ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ,ಮಧ್ಯಾಹ್ನ 01-00 ಗಂಟೆಯಿಂದ ಸಂಜೆ 04-30 ಗಂಟೆಯವರೆಗೆ ಬೆಂಗಳೂರಿನ ಈ ಕೆಳಕಂಡಂತೆ ಸಂಚಾರ Read more…

ನಿವೃತ್ತ ಯೋಧನಿಗೆ ಹನಿಟ್ರ್ಯಾಪ್; ಕಿರುತೆರೆ ನಟಿ ಅರೆಸ್ಟ್

ನಿವೃತ್ತ ಯೋಧರೊಬ್ಬರಿಗೆ ಹನಿಟ್ರ್ಯಾಪ್ ಮಾಡುವ ಮೂಲಕ ಅವರಿಂದ 11 ಲಕ್ಷ ರೂಪಾಯಿ ಸುಲಿಗೆ ಮಾಡಿದ್ದ ಕೇರಳದ ಕಿರುತೆರೆ ನಟಿ ಹಾಗೂ ಆಕೆಯ ಗೆಳೆಯನನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಕಿರುತೆರೆ Read more…

ಡ್ರೋನ್ ಮೂಲಕ ಭಾರತಕ್ಕೆ ‘ಡ್ರಗ್ಸ್’ ರವಾನೆ; ಪಾಕ್ ಅಧಿಕಾರಿಯಿಂದ ಸ್ಪೋಟಕ ಹೇಳಿಕೆ

ನೆರೆ ರಾಷ್ಟ್ರ ಪಾಕಿಸ್ತಾನ, ಭಾರತದ ಜೊತೆ ಪದೇ ಪದೇ ಕ್ಯಾತೆ ತೆಗೆಯಲು ಯತ್ನಿಸುವುದು ಹೊಸ ವಿಷಯವೇನಲ್ಲ. ಜೊತೆಗೆ ಭಾರತದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಲು ಕುಟಿಲೋಪಾಯ ಮಾಡುತ್ತಿರುತ್ತದೆ. ಇದಕ್ಕಾಗಿ ಹಲವು ವಾಮ Read more…

BIGG NEWS : ಸೌಜನ್ಯ ಕೇಸ್ ಮರು ತನಿಖೆ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು :ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದು, ಮರು ತನಿಖೆಗೆ ಎಸ್ ಐಟಿ ರಚನೆ ಮಡುವ ಬಗ್ಗೆ Read more…

ಮನೆಯನ್ನು ವೈರಾಣುಗಳಿಂದ ಮುಕ್ತಗೊಳಿಸಲು ಈ ಎಸೆನ್ಷಿಯಲ್ ಆಯಿಲ್ ಬಳಸಿ

ಎಸೆನ್ಷಿಯಲ್ ಆಯಿಲ್ ಅನ್ನು ಹೆಚ್ಚಾಗಿ ಸೌಂದರ್ಯ ವರ್ಧಕವಾಗಿ ಬಳಸುತ್ತಾರೆ. ಇದು ಚರ್ಮಕ್ಕೆ ತುಂಬಾ ಉತ್ತಮ. ಆದರೆ ಈ ಎಸೆನ್ಷಿಯಲ್ ಆಯಿಲ್ ಅನ್ನು ಬಳಸಿ ಮನೆಯನ್ನು ಕೂಡ ಸ್ವಚ್ಛಗೊಳಿಸಬಹುದು. * Read more…

ಶಾಂತವಾದ ನಿದ್ರೆಗೆ ಮಲಗುವ ಮುನ್ನ ಸೇವಿಸಿ ಈ ಪದಾರ್ಥ

  ರಾತ್ರಿ ಮಲಗುವ ಮುನ್ನ ನಾವು ಸೇವಿಸುವ ಆಹಾರ ನಮ್ಮ ನಿದ್ರೆ ಸೇರಿದಂತೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಮಲಗುವ ಮುನ್ನ ಕೆಲವೊಂದು ಪದಾರ್ಥ ಸೇವನೆ ಮಾಡುವುದ್ರಿಂದ ದುಪ್ಪಟ್ಟು Read more…

ʼಗ್ರೀನ್ ಟೀʼ ದೂರ ಮಾಡುತ್ತೆ ಕಣ್ಣುಗಳ ಸುತ್ತಲಿನ ಕಪ್ಪು

ಕಣ್ಣುಗಳು ದೇಹದ ಪ್ರಮುಖ ಭಾಗಗಳಲ್ಲಿ ಒಂದು. ಮಿತಿ ಮೀರಿದ ಮೊಬೈಲ್, ಟಿವಿ ಬಳಕೆ ಕಣ್ಣಿನ ಸೌಂದರ್ಯವನ್ನು ಹಾಳು ಮಾಡುತ್ತದೆ. ಕಣ್ಣಿನ ಸುತ್ತ ಕಪ್ಪು ಕಲೆಗಳು ಕಾಣಿಸಿಕೊಳ್ಳಲು ಶುರುವಾಗುತ್ತದೆ. ಒಮ್ಮೆ Read more…

ಕೇಂದ್ರ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 1,800 ಔಷಧಿಗಳು, 285 ಶಸ್ತ್ರಚಿಕಿತ್ಸಾ ಸಲಕರಣೆಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 1,800 ಔಷಧಿಗಳು ಮತ್ತು 285 ಶಸ್ತ್ರಚಿಕಿತ್ಸಾ ಉಪಕರಣಗಳ ಬೆಲೆ ಇಳಿಕೆ ಮಾಡಲಾಗಿದ್ದು, ಇನ್ಮುಂದೆ ಪ್ರಧಾನ ಮಂತ್ರಿ  ಭಾರತೀಯ ಜನೌಷಧಿ Read more…

ಶೀಘ್ರವೇ `ರಾಜ್ಯ ಶಿಕ್ಷಣ ನೀತಿ’ ಜಾರಿ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್|State Education Policy

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯದ್ದೇ ಹೊಸ ಶಿಕ್ಷಣ ನೀತಿ ರೂಪಿಸಿಕೊಳ್ಳಲು ಅಗತ್ಯ ರೂಪುರೇಷೆಗಳ ಪ್ರಸ್ತಾವನೆ ಸಿದ್ದಪಡಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಸಚಿವ ಡಾ.ಎಂ.ಸಿ. Read more…

ಪೆಟ್ರೋಲ್‌ – ಡೀಸೆಲ್‌ ಗೊಡವೆಯೇ ಬೇಡ; ಭಾರತದಲ್ಲಿ ಲಭ್ಯವಿವೆ ಅಗ್ಗದ ಈ ಎಲೆಕ್ಟ್ರಿಕ್‌ ಕಾರುಗಳು !

ಪೆಟ್ರೋಲ್-ಡೀಸೆಲ್ ದರ ಗಗನಕ್ಕೇರಿರುವುದರಿಂದ ಸ್ವಂತ ವಾಹನದಲ್ಲಿ ಓಡಾಡುವವರ ಜೇಬಿಗೆ ಕತ್ತರಿ ಬೀಳ್ತಿದೆ. ಹಾಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವುದು ಉತ್ತಮ. ಮಧ್ಯಮವರ್ಗದವರೂ ಕೊಂಡುಕೊಳ್ಳುವಂತಹ ಬಜೆಟ್‌ ಫ್ರೆಂಡ್ಲಿ ಎಲೆಕ್ಟ್ರಿಕ್‌ ಕಾರುಗಳು ಭಾರತದಲ್ಲಿವೆ. Read more…

ರಾಯಲ್ ಎನ್‌ಫೀಲ್ಡ್ ಅನ್ನೇ ಹೋಲುವ ಎಲೆಕ್ಟ್ರಿಕ್ ‘ಬುಲೆಟ್’; ದಂಗಾಗಿಸುವಂತಿದೆ ಇದರ ಫೀಚರ್ಸ್‌…!

ರಾಯಲ್ ಎನ್‌ಫೀಲ್ಡ್, ಬೈಕ್‌ ಪ್ರಿಯರ ಫೇವರಿಟ್‌. ಹೈ ಸ್ಪೀಡ್ ಬುಲೆಟ್‌ನ ಮೈನಸ್‌ ಪಾಯಿಂಟ್‌ ಅಂದ್ರೆ ಭಾರೀ ಶಬ್ಧ. ಆದರೆ  ಸ್ವಲ್ಪವೂ ಶಬ್ಧವಿಲ್ಲದ ಬುಲೆಟ್‌ ಈಗ ಮಾರುಕಟ್ಟೆಗೆ ಬಂದಿದೆ. ಇದು Read more…

BIGG NEWS : ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಶೀಘ್ರವೇ `ಸುಳ್ಳುಸುದ್ದಿ ನಿಯಂತ್ರಣಕ್ಕೆ ಕಾನೂನು’

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಸುಳ್ಳು ಸುದ್ದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನು ತರಲಾಗುವುದು ಎಂದು ಗೃಹ Read more…

BIGG NEWS : ಇಂದು ಸಿಎಂ ಸಿದ್ದರಾಮಯ್ಯರಿಂದ `ಬೆಂಗಳೂರು-ಮೈಸೂರು’ ಹೆದ್ದಾರಿ ಪರಿಶೀಲನೆ

    ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಸಂಖ್ಯೆ ಹೆಚ್ಚಾಗಿರುವುದು ಹಾಗೂ ಅವೈಜ್ಞಾನಿಕ ಕಾಮಗಾರಿಯ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹೆದ್ದಾರಿ Read more…

BIGG NEWS : `ಹಿರೋಷಿಮಾ ಜಿ-7 ಶೃಂಗಸಭೆ’ ಯಶಸ್ವಿಯಾಗಲು ಪ್ರಧಾನಿ ಮೋದಿ ಕಾರಣ : ಜಪಾನ್ ವಿದೇಶಾಂಗ ಸಚಿವ

ನವದೆಹಲಿ : ಹಿರೋಷಿಮಾದಲ್ಲಿ ನಡೆದ ಜಿ 7 ಶೃಂಗಸಭೆಯ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ  ಕಾರಣ ಎಂದು ಜಪಾನ್ ವಿದೇಶಾಂಗ ಸಚಿವ ಯೋಶಿಮಾಸಾ ಹಯಾಶಿ ಶ್ಲಾಘಿಸಿದ್ದಾರೆ. ಭಾರತ ಮತ್ತು Read more…

ಕಣ್ಣಿನ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ ಮತ್ತು Read more…

Bank Holidays in August 2023 : ಬ್ಯಾಂಕ್ ಗ್ರಾಹಕರ ಗಮನಕ್ಕೆ : ಇಲ್ಲಿದೆ ಆಗಸ್ಟ್ ತಿಂಗಳ` ಬ್ಯಾಂಕ್ ರಜೆ’ ದಿನಗಳ ಪಟ್ಟಿ

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

Grihalakshmi Scheme : ಮನೆಯ ಯಜಮಾನಿಯರ ಖಾತೆಗೆ ಈ ದಿನ ಬರಲಿದೆ 2,000 ರೂ.ಹಣ!

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 16 ಆಗಸ್ಟ್ 2023 ರಿಂದ ಅರ್ಹ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 Read more…

IT Return Filing: ಆದಾಯ ತೆರಿಗೆದಾರರೇ ಗಮನಿಸಿ : ತೆರಿಗೆ ರಿಟರ್ನ್ಸ್ ತುಂಬಲು ಇನ್ನು 3 ದಿನ ಮಾತ್ರ ಬಾಕಿ!

ನವದೆಹಲಿ : ಹಣಕಾಸು ಸಚಿವಾಲಯವು  ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2023 ಏಪ್ರಿಲ್-ಜುಲೈ ವರೆಗಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ. ನಾಲ್ಕು Read more…

BIGG NEWS : ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ `ಪ್ರತ್ಯೇಕ ಆಯೋಗ’ ರಚನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಆಯೋಗ ರಚಿಸುವ ಸಂಬಂಧ ಕಾನೂನು ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. Read more…

ಎಡಬದಿ ತಿರುಗಿ ಮಲಗುವುದರಿಂದ ಇದೆ ಈ ಉಪಯೋಗ

ಮಲಗುವಾಗ ನಾವು ಯಾವ ಬದಿ ತಿರುಗಿ ಮಲಗಬೇಕು? ಯಾವ ಬದಿಗೆ ಹೊರಳಿ ಮಲಗಿದರೆ ಉತ್ತಮ ಅನ್ನುವ ಪ್ರಶ್ನೆ ಕಾಡುತ್ತದೆ. ನಿಜಕ್ಕೂ ಎಡಬದಿಗೆ ಹೊರಳಿ ಮಲಗುವುದರಿಂದ ಎಷ್ಟೆಲ್ಲಾ ಉಪಯೋಗಗಳಿವೆ ನೋಡಿ. Read more…

ನೋವು ನಿವಾರಕವಾಗಿ ಕೆಲಸ ಮಾಡುತ್ತೆ ಅಡುಗೆ ಮನೆಯ ಈ ಪದಾರ್ಥ

ಪ್ರತಿ ದಿನದ ಪರಿಶ್ರಮದಿಂದ, ವಿಶ್ರಾಂತಿ ಇಲ್ಲದ ಕೆಲಸಗಳಿಂದ ಕೆಲವು ನೋವುಗಳು ಕಾಣಿಸಿಕೊಳ್ಳುತ್ತವೆ. ಆದರೆ ಚಿಕ್ಕ ಪುಟ್ಟ ನೋವುಗಳಿಗೆ ನೋವು ನಿವಾರಕ ಮಾತ್ರೆ ಸೇವಿಸುವುದು ಅಪಾಯಕಾರಿ. ಅದರಿಂದ ದೇಹಕ್ಕೆ ಸೈಡ್ Read more…

BIGG NEWS : 146 ತಹಸೀಲ್ದಾರ್ ವರ್ಗಾವಣೆ ಮಾಡಿ `ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು : ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ 146 ತಹಸೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ಇಂದು ಎರಡನೇ ಏಕದಿನ ಪಂದ್ಯ: ಭಾರತಕ್ಕೆ ವಿಂಡೀಸ್ ವಿರುದ್ಧ ಸತತ 13ನೇ ಸರಣಿ ಗೆಲುವಿನ ಗುರಿ

ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಜಯಿಸಿದ ಭಾರತ ಇಂದು ಎರಡನೇ ಪಂದ್ಯ ಎದುರು ನೋಡುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಸತತ 12 ಏಕದಿನ ಸರಣಿ Read more…

Karnataka Rain : ರಾಜ್ಯದ ಹಲವಡೆ ಇಂದು ಭಾರೀ ಮಳೆ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG NEWS :ಇಂಡೋನೇಷ್ಯಾದಲ್ಲಿ ಪತ್ತೆಯಾಗಿದೆ ಹೊಸ ಬಗೆಯ ಕೊರೊನಾ ಸೋಂಕು, ಅತಿ ಹೆಚ್ಚು ಬಾರಿ ರೂಪಾಂತರವಾಗಿರೋ ವೈರಸ್‌ ಇದು…..!

ಇಂಡೋನೇಷ್ಯಾದಲ್ಲಿ ಹೊಸದೊಂದು ಕೋವಿಡ್‌ ರೂಪಾಂತರ ಪತ್ತೆಯಾಗಿದೆ. ಇದು ಇದುವರೆಗೆ ದಾಖಲಾದ ವೈರಸ್‌ನ ಅತ್ಯಂತ ರೂಪಾಂತರಿತ ಆವೃತ್ತಿಯಾಗಿರಬಹುದು ಎಂದು ವಿಜ್ಞಾನಿಗಳು ಭಾವಿಸಿದ್ದಾರೆ. ಡೆಲ್ಟಾದ ಮಾರ್ಫ್ಡ್ ಆವೃತ್ತಿ ಇದಾಗಿದ್ದು, ಜಕಾರ್ತದಲ್ಲಿ ರೋಗಿಯ Read more…

ಟೆಕ್ ದೈತ್ಯ `AMD’ಯಿಂದ ಭರ್ಜರಿ ಗುಡ್ ನ್ಯೂಸ್ : ಬೆಂಗಳೂರಲ್ಲಿ 400 ಮಿ. ಡಾಲರ್ ಹೂಡಿಕೆ, 3 ಸಾವಿರ ಎಂಜಿನಿಯರ್ ಗಳ ನೇಮಕ

ಬೆಂಗಳೂರು : ಟೆಕ್ ದೈತ್ಯ ಎಎಂಡಿ ಮುಂದಿನ ಐದು ವರ್ಷಗಳಲ್ಲಿ ತನ್ನ ಬೆಂಗಳೂರು ಘಟಕದಲ್ಲಿ 400 ಮಿಲಿಯನ್ ಡಾಲರ್ ಹೂಡಿಕೆ ಮತ್ತು 3,000 ಎಂಜಿನಿಯರ್ ಗಳನ್ನು ನೇಮಿಸಿಕೊಳ್ಳುವುದಾಗಿ ಘೋಷಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...