alex Certify Latest News | Kannada Dunia | Kannada News | Karnataka News | India News - Part 154
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಿರಿಯ ನಟಿ ಸುಷ್ಮಾ ಸೇಟ್ ಮೊಮ್ಮಗಳು ‘ಮಿಹಿಕಾ ಶಾ’ ಇನ್ನಿಲ್ಲ |Mihika Shah

ನವದೆಹಲಿ : ಹಿರಿಯ ನಟಿ ಸುಷ್ಮಾ ಸೇಠ್ ಅವರ ಮೊಮ್ಮಗಳು, ನಟಿ ದಿವ್ಯಾ ಸೇಠ್ ಶಾ ಅವರ ಪುತ್ರಿ ಮಿಹಿಕಾ ಶಾ ನಿಧನರಾಗಿದ್ದಾರೆ. ಆಕೆಯ ಸಾವಿಗೆ ನಿಖರವಾದ ಕಾರಣ Read more…

ಸಾರ್ವಜನಿಕರ ಗಮನಕ್ಕೆ : ಆ.16 ರಂದು ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ

ಬಳ್ಳಾರಿ : ಜಿಲ್ಲಾ ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ Read more…

ಈ ಕಾರಣಕ್ಕೆ ಕುಡಿಯಬೇಕು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್‌ ನೀರು

ಜೀವ ನೀಡುವ ಜಲ ನೀರು. ಶರೀರಕ್ಕೆ ನೀರು ಬೇಕೇ ಬೇಕು. ವ್ಯಕ್ತಿಯ ದೇಹದಲ್ಲಿ ಶೇಕಡಾ 70ರಷ್ಟು ನೀರಿನಂಶವಿರಬೇಕು. ಇದು ಅನೇಕ ರೀತಿಯ ರೋಗಗಳನ್ನು ಹೊಡೆದೋಡಿಸುತ್ತದೆ. ದಿನದಲ್ಲಿ ಎಷ್ಟು ಬೇಕಾದ್ರೂ Read more…

ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಸಮೀಪ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಗ್ರಾಮದ Read more…

ಡಿಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಸದ್ಯಕ್ಕೆ ಸ್ಥಗಿತ: ಅಭ್ಯರ್ಥಿಗಳ ಮನವಿ ಮೇರೆಗೆ ಇಚ್ಛೆ ದಾಖಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಡಿಸಿಇಟಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಿದ್ದು, ಮೊದಲ ಸುತ್ತಿನಲ್ಲಿ ಇಂಜಿನಿಯರಿಂಗ್ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಇಚ್ಛೆ ದಾಖಲಿಸಲು ಆಗಸ್ಟ್ Read more…

ಮನು ಭಾಕರ್, ಸ್ವಪ್ನಿಲ್ ಸೇರಿ ಭಾರತೀಯ ಆಟಗಾರರ ಸಾಧನೆಯನ್ನು ಸಂಭ್ರಮಿಸಿದ ನೀತಾ ಅಂಬಾನಿ

ಪ್ಯಾರಿಸ್: ಒಲಿಂಪಿಕ್ಸ್‌ನಲ್ಲಿ ಭಾರತಕ್ಕಾಗಿ ಪದಕ ಗೆದ್ದ ಸ್ಟಾರ್ ಮಹಿಳಾ ಶೂಟರ್‌ಗಳಾದ ಮನು ಭಾಕರ್ ಮತ್ತು ಸ್ವಪ್ನಿಲ್ ಕುಸಾಲೆ ಸೇರಿ ಅನೇಕ ಭಾರತೀಯ ಕ್ರೀಡಾಪಟುಗಳು ಇಂಡಿಯಾ ಹೌಸ್ ನಲ್ಲಿ ಭಾರತೀಯತೆಯನ್ನು Read more…

ಮಹಿಳೆ ಮೇಲೆ ಹಲ್ಲೆ: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ಮಹಿಳೆಯೊಬ್ಬರಿಗೆ ಪೊಲೀಸ್ ಸಿಬ್ಬಂದಿ ಮೂಲಕ ಹಲ್ಲೆ ನಡೆಸಿದ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

ಸಾಲ ಸೌಲಭ್ಯ ಪಡೆಯಲು ಕಾಡುಗೊಲ್ಲ ಸಮುದಾಯದಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024- 25 ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು – ಶೈಕ್ಷಣಿಕ ನೇರ ಸಾಲ Read more…

ಗಮನಿಸಿ: ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿ ಮಾರಾಟ ಮಾಡಿದ್ರೆ 10 ಸಾವಿರ ರೂ. ದಂಡ

ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಜು. 23ಕ್ಕೆ ಮೊದಲು ಖರೀದಿಸಿದ ಆಸ್ತಿಗೆ ಇಂಡೆಕ್ಸೇಷನ್ ಸೌಲಭ್ಯ: ಕ್ಯಾಪಿಟಲ್ ಗೇನ್ ತೆರಿಗೆಗೆ ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಿಯಲ್ ಎಸ್ಟೇಟ್ ಕ್ಷೇತ್ರದ ಲಾಂಗ್ ಟರ್ಮ್ ಕ್ಯಾಪಿಟಲ್ ಗೇನ್ ತೆರಿಗೆಗೆ ಸಿಗುತ್ತಿದ್ದ ಇಂಡೆಕ್ಸೇಷನ್ ರದ್ದುಪಡಿಸಲಾಗಿದ್ದು, ಇದೀಗ ತಿದ್ದುಪಡಿ ಮಾಡಲಾಗಿದೆ. ಜುಲೈ 23ಕ್ಕೆ Read more…

ಬೆಳಗಾವಿ ಅಗ್ನಿ ದುರಂತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಬೆಳಗಾವಿ: ಕೈಗಾರಿಕಾ ಪ್ರದೇಶದ ಇನ್ಸುಲೆನ್ ಟೇಪ್ ಉತ್ಪಾದನೆಯ ಸ್ನೇಹಂ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಂ Read more…

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿಂದು ಭಾರತಕ್ಕೆ ಪದಕಗಳ ನಿರೀಕ್ಷೆ: ಇಲ್ಲಿದೆ ಸ್ಪರ್ಧಿಗಳ ಮಾಹಿತಿ

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಇಂದು ಭಾರತ ಹಲವು ಪದಕಗಳ ನಿರೀಕ್ಷೆಯಲ್ಲಿದೆ. ಭಾರತದ ಪರ ಹಲವಾರು ಸ್ಪರ್ಧಿಗಳು ವಿವಿಧ ಸ್ಪರ್ಧೆಗಳಲ್ಲಿ ಸೆಣಸಾಡಲಿದ್ದಾರೆ. ಮಹಿಳೆಯರ 49 ಕೆಜಿ ಫ್ರೀಸ್ಟೈಲ್ ಈವೆಂಟ್‌ನ ಫೈನಲ್‌ಗೆ Read more…

ಸಾರ್ವಜನಿಕರೇ ಎಚ್ಚರ: ONLINE ಮೂಲಕ ಹಣ ದೋಚಲು ಹೊಸ ದಾರಿ ಹಿಡಿದಿದ್ದಾರೆ ‘ವಂಚಕರು’

ಹೈದರಾಬಾದ್‌ನ 30 ವರ್ಷದ ಖಾಸಗಿ ವಲಯದ ಉದ್ಯೋಗಿಯೊಬ್ಬರು ಇತ್ತೀಚೆಗೆ ಹೊಸ ಆನ್‌ಲೈನ್ ವಂಚನೆಗೆ ಬಲಿಯಾಗಿದ್ದಾರೆ. ಅವರು 1 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಜನರನ್ನು ವಂಚಿಸಲು ಸೈಬರ್ ಅಪರಾಧಿಗಳು Read more…

ಕೈತುಂಬ ಹಣವಿದ್ರೂ ‘ವೀಕೆಂಡ್’ ನಲ್ಲಿ ಆಟೋ ಓಡಿಸುತ್ತಾರೆ ಈ ಇಂಜಿನಿಯರ್…! ಕಾರಣವೇನು ಗೊತ್ತಾ ?

ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ತಂತ್ರಜ್ಞಾನದ ವಿಷಯದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಐಟಿ ಸಿಟಿ ಮತ್ತು ಸಿಲಿಕಾನ್ ಸಿಟಿ ಎಂದು ಕರೆಯಲ್ಪಡುವ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಎಂಜಿನಿಯರ್‌ಗಳು ಕೆಲಸ ಮಾಡುತ್ತಿದ್ದಾರೆ. Read more…

ಬಾಲಿವುಡ್‌ ನ ಈ ಚಿತ್ರದಲ್ಲಿತ್ತು ಅತಿ ಹೆಚ್ಚು ʼಕಿಸ್‌ʼ ದೃಶ್ಯಾವಳಿ….! ಇಷ್ಟೆಲ್ಲಾ ಗಿಮಿಕ್‌ ಮಾಡಿದರೂ ಬಾಕ್ಸಾಫೀಸ್‌ ನಲ್ಲಿ ʼಫ್ಲಾಪ್ʼ

ಅತಿ ಹೆಚ್ಚು ಕಿಸ್ಸಿಂಗ್‌ ದೃಶ್ಯ ಇರುವ ಸಿನಿಮಾ ಯಾವ್ದು ಅಂತ ಕೇಳಿದ್ರೆ ಬಹುತೇಕರ ಬಾಯಲ್ಲಿ ಬರೋದು ಮರ್ಡರ್.‌ ಇಮ್ರಾನ್‌ ಹಶ್ಮಿ ಹಾಗೂ ಮಲಿಕಾ ಶೆರಾವತ್‌ʼ ಮರ್ಡರ್ ಚಿತ್ರದಲ್ಲಿ ಸಿಗ್ಗು Read more…

FasTag ಹೊಂದಿರುವವರಿಗೆ ತಿಳಿದಿರಲಿ ಈ 5 ಪ್ರಮುಖ ನಿಯಮ

2014 ರಲ್ಲಿ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆಯ ಸೌಲಭ್ಯ ಅಂದರೆ ಫಾಸ್ಟ್ಯಾಗ್ ಅನ್ನು ಭಾರತದಲ್ಲಿ ಪ್ರಾರಂಭಿಸಲಾಯಿತು. ಆಗ ಭಾರತದಲ್ಲಿ ಕೆಲವೇ ಕೆಲವು ಸ್ಥಳಗಳಲ್ಲಿ ಫಾಸ್ಟ್ಯಾಗ್ ಬಳಸಲಾಗಿತ್ತು. ಆದರೆ ನಿಧಾನವಾಗಿ ಇದನ್ನು Read more…

ಚರ್ಮ ಮೃದುಗೊಳಿಸಿ ಸೌಂದರ್ಯ ವರ್ಧಿಸುತ್ತೆ ಕಾಫಿ ಪುಡಿ

ಅನೇಕರಿಗೆ ಕಪ್ ಕಾಫಿ ಇಲ್ಲದೆ ದಿನ ಆರಂಭವಾಗೋದಿಲ್ಲ. ಕಾಫಿ ಹುಚ್ಚು ಹತ್ತಿದ್ರೆ ಬಿಡೋದು ಕಷ್ಟ. ಈ ಕಾಫಿ ಕುಡಿಯಲೊಂದೇ ಅಲ್ಲ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಚರ್ಮ, ಕೂದಲಿನ ಸೌಂದರ್ಯವನ್ನು Read more…

ಬೇಡಿಕೆ ಈಡೇರಿಸಲಿದ್ದರೆ ಸೆ. 5 ರಿಂದ ಕೆಲಸ ಸ್ಥಗಿತಗೊಳಿಸಲು ಪಾಲಿಕೆಗಳ ನೌಕರರ ಸಂಘ ನಿರ್ಧಾರ

ಬೆಂಗಳೂರು: 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಸೆಪ್ಟೆಂಬರ್ 5 ರಿಂದ ಕೆಲಸ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಿರ್ಧಾರ Read more…

ಪ್ರಯಾಣಿಕರಿಗೆ ಗುಡ್‌ ನ್ಯೂಸ್: ರೈಲುಗಳಲ್ಲಿ ಸೀಟ್ ಖಚಿತಪಡಿಸಿಕೊಳ್ಳಲು ಬರಲಿದೆ ‘ಸೂಪರ್ ಅಪ್ಲಿಕೇಷನ್ʼ

ರೈಲು ಪ್ರಯಾಣಕ್ಕಾಗಿ ನಿಮ್ಮ ಟಿಕೆಟ್ ದೃಢೀಕರಣ ಬಗ್ಗೆ ಇದ್ದ ಕಳವಳವನ್ನು ಭಾರತೀಯ ರೈಲ್ವೇ ಮುಂಬರುವ ದಿನಗಳಲ್ಲಿ ಶಮನಗೊಳಿಸಲಿದೆ. ಪ್ರಯಾಣಿಕರ ಬೇಡಿಕೆ ಮತ್ತು ಪೂರೈಕೆ ನಡುವಿನ ಸ್ಪಷ್ಟವಾದ ಅಂತರವನ್ನು ಕಡಿಮೆ Read more…

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಶಾಕ್: ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ಎಡವಟ್ಟು

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅಂತಿಮ ವರ್ಷದ ಇ- ಕಾಮರ್ಸ್ ವಿಷಯದ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿದ ಘಟನೆ ನಡೆದಿದೆ. ಮಂಗಳವಾರ ಪರೀಕ್ಷೆ ಬರೆಯಲು Read more…

ಕಾರವಾರ ಸಮೀಪ ಮಧ್ಯರಾತ್ರಿ ಏಕಾಏಕಿ ಕುಸಿದು ಬಿದ್ದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸುಮಾರು 60 ವರ್ಷ ಹಳೆಯ ಸೇತುವೆ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ Read more…

BIG NEWS: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಜಾ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕೆಗಳು, ಕಾರ್ಖಾನೆಗಳು, ಇತರೆ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಬಿಳೇಕಹಳ್ಳಿಯ ಸೋಮೇಶ್ವರ Read more…

ಇವುಗಳನ್ನು ಅಪ್ಪಿತಪ್ಪಿಯೂ ಫ್ರಿಜ್ ನಲ್ಲಿಡಲೇಬೇಡಿ

ಫ್ರಿಜ್ ಮಹಿಳೆಯರಿಗೆ ಅಚ್ಚುಮೆಚ್ಚು. ಆಹಾರ ಪದಾರ್ಥಗಳನ್ನು ರಕ್ಷಿಸುವ ಕಾರಣ ನೀಡಿ ಎಲ್ಲ ಆಹಾರಗಳನ್ನು ಫ್ರಿಜ್ ನಲ್ಲಿಡುತ್ತಾರೆ. ಆದ್ರೆ ಕೆಲವೊಂದು ಆಹಾರ ಫ್ರಿಜ್ ನಲ್ಲಿಟ್ಟರೆ ಹಾಳಾಗುತ್ತೆ. ಈ ವಿಷಯ ಕೆಲವರಿಗೆ Read more…

ಡ್ರೈ ಸ್ಕಿನ್ ನಿಂದ ಮುಕ್ತಿ ಪಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

ಬೆಳ್ಳಗಿನ ಹೊಳೆಯವ ಚರ್ಮ ಇರಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಬೇಸಿಗೆಯಲ್ಲಿ ತ್ವಚೆಯ ರಕ್ಷಣೆ ಕಷ್ಟ. ಮುಖ ಒಣಗಿ ಕಾಂತಿ ಕಳೆದುಕೊಳ್ಳುತ್ತೆ . ಚರ್ಮ ಒಣಗುವ ಮುನ್ನ ಕಾಳಜಿ ತೆಗೆದುಕೊಳ್ಳುವುದು Read more…

ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವ ಮುನ್ನ ತಿಳಿದುಕೊಳ್ಳಿ ಈ ವಿಷಯ

  ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ Read more…

ಪ್ಯಾರಿಸ್ ಒಲಿಂಪಿಕ್ಸ್: ಹಾಕಿಯಲ್ಲಿ ಚಿನ್ನದ ಕನಸು ಭಗ್ನ: ಸೆಮಿಫೈನಲ್ ನಲ್ಲಿ ಜರ್ಮನಿ ವಿರುದ್ಧ ಭಾರತಕ್ಕೆ ಸೋಲು

ಹಾಕಿ ಸೆಮಿ ಫೈನಲ್ ನಲ್ಲಿ ಜರ್ಮನಿ ವಿರುದ್ಧ ಭಾರತ ಸೋಲು ಕಂಡಿದೆ. ಕಂಚಿನ ಪದಕಾಗಿ ಭಾರತ ಸ್ಪೇನ್ ಜೊತೆಗೆ ಸೆಣೆಸಾಡಲಿದೆ. 2024 ರ ಪ್ಯಾರಿಸ್ ಒಲಿಂಪಿಕ್ಸ್‌ನ ಯೆವ್ಸ್ ಡು Read more…

ಮಹಿಳೆಯ ‘ಸಂತಾನೋತ್ಪತ್ತಿ’ ಮೇಲೆ ಪ್ರಭಾವ ಬೀರುತ್ತೆ ನಿದ್ರೆ ಸಮಯ

ಬೇಗ ಮಲಗಿ, ಬೇಗ ಏಳು ಎಂದು ತಾಯಿ ಮಕ್ಕಳಿಗೆ ಸಲಹೆ ನೀಡ್ತಾಳೆ. ಈ ಪಾಲಿಸಿ ಬುದ್ಧಿವಾದ ಹೇಳುವ ತಾಯಿಯೂ ಅನುಸರಿಸಬೇಕು. ಮುಖ್ಯವಾಗಿ ಮಕ್ಕಳನ್ನು ಬಯಸುವ ಮಹಿಳೆಯರು ಬೇಗ ಮಲಗಿ, Read more…

ಮನೆ ಬದಲಿಸಿದರೂ ಗೃಹಜ್ಯೋತಿ ಯೋಜನೆ ಲಾಭ: ಇಂಧನ ಇಲಾಖೆಯಿಂದ RR ಸಂಖ್ಯೆ ಡಿ -ಲಿಂಕ್ ಸೌಲಭ್ಯ

ಬೆಂಗಳೂರು: ಮನೆ ಬದಲಾವಣೆ ಮಾಡಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ –ಲಿಂಕ್ ಮಾಡುವ ಸೌಲಭ್ಯವನ್ನು ಇಂಧನ ಇಲಾಖೆ ವತಿಯಿಂದ ಕಲ್ಪಿಸಲಾಗಿದೆ. Read more…

ಮೊಡವೆ ನಿವಾರಿಸುತ್ತೆ ಬಹುಪಯೋಗಿ ಪುದೀನಾ

ಪುದೀನಾ ಎಲೆ ನೆನೆಸಿದ ನೀರು ಕುಡಿಯುವುದರಿಂದ ಬೇಸಿಗೆಯಲ್ಲಿ ದೇಹಾರೋಗ್ಯವನ್ನು ಕಾಪಾಡಬಹುದು. ಇದರಿಂದ ಇನ್ನೂ ಹೆಚ್ಚಿನ ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ…? ಪುದೀನಾ ಸೊಪ್ಪಿನಲ್ಲಿ ಸೌಂದರ್ಯದ ಗುಟ್ಟು ಅಡಗಿದೆ. ಮೊಡವೆ, Read more…

50 ಸಾವಿರ ಉದ್ಯೋಗಿಗಳಿಗೆ 10 ದಿನ ರಜೆ ಘೋಷಿಸಿದ ವಿಶ್ವದ ಅತಿ ದೊಡ್ಡ ವಜ್ರದ ಕಂಪನಿ: ಕಾರಣ ಗೊತ್ತಾ…?

ಸೂರತ್: ವಿಶ್ವದ ಅತಿ ದೊಡ್ಡ ನೈಸರ್ಗಿಕ ವಜ್ರ ತಯಾರಿಕಾ ಸಂಸ್ಥೆ ಸೂರತ್ ನ ಕಿರಣ್ ಜೆಮ್ಸ್ ಕಂಪನಿ ಸಂಸ್ಥೆಯ 50,000 ಉದ್ಯೋಗಿಗಳಿಗೆ 10 ದಿನ ರಜೆ ಘೋಷಿಸಿದೆ. ವಜ್ರೋದ್ಯಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...