alex Certify Latest News | Kannada Dunia | Kannada News | Karnataka News | India News - Part 155
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಚೆನ್ನಾಗಿ ನಿದ್ರೆ ಬರಲು ಅನುಸರಿಸಿ ಈ ಮಾರ್ಗ

ನಿದ್ರೆ ಆರೋಗ್ಯಕ್ಕೆ ತುಂಬಾ ಉತ್ತಮ. ಕೆಲಸದ ಒತ್ತಡ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಂದ ಕೆಲವರಿಗೆ ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ. ಅಂತವರಿಗೆ ರಾತ್ರಿ ಚೆನ್ನಾಗಿ, ಬಹಳ ಬೇಗ ನಿದ್ರೆ ಬರಬೇಕೆಂದರೆ Read more…

ʼಶ್ರಾವಣʼ ಮಾಸದೊಂದಿಗೆ ಶುರುವಾಗುತ್ತೆ ಹಬ್ಬಗಳ ಸಾಲು

ಆಷಾಢಮಾಸ ಮುಗಿದು ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ಮಾಸ ಆರಂಭವಾಯಿತೆಂದರೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಹೆಣ್ಣು ಮಕ್ಕಳು ತವರಿನ ದಾರಿ ಕಾಯುತ್ತಾರೆ. ಶ್ರಾವಣ ಮಾಸ ಹಿಂದೂಗಳ ಸಂಪ್ರದಾಯದಲ್ಲಿ ವಿಶೇಷವಾದ Read more…

ಆಗಸ್ಟ್ ನಲ್ಲಿ ಜನಿಸುವವರು ಪಡೆಯುತ್ತಾರೆ ಕೆಲಸಗಳಲ್ಲಿ ಶೀಘ್ರ ಯಶಸ್ಸು

ಆಗಸ್ಟ್ ತಿಂಗಳು ಕ್ಯಾಲೆಂಡರ್‌ನ ಎಂಟನೇ ತಿಂಗಳು. ಇದು ಮಳೆಗಾಲ. ಜ್ಯೋತಿಷ್ಯದ ಪ್ರಕಾರ, ಕೆಲವು ವಿಶೇಷ ಗ್ರಹಗಳ ಪರಿಣಾಮವು ಆಗಸ್ಟ್ ತಿಂಗಳಲ್ಲಿ ಜನಿಸಿದ ಜನರ ಸ್ವಭಾವದಲ್ಲಿ ಕಂಡುಬರುತ್ತದೆ. ಆಗಸ್ಟ್ ತಿಂಗಳಲ್ಲಿ Read more…

ʼಅದೃಷ್ಟʼಕ್ಕಾಗಿ ಶ್ರಾವಣ ಮಾಸದಲ್ಲಿ ಈ ವಸ್ತುಗಳನ್ನು ಮನೆಗೆ ತನ್ನಿ

ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಲಾಗುತ್ತದೆ ಅದ್ರಲ್ಲೂ ವಿಶೇಷವಾಗಿ ಸೋಮವಾರ ದೇವಸ್ಥಾನದಲ್ಲಿ ಶಿವನ ಪೂಜೆ, ಅಭಿಷೇಕ ಜೋರಾಗಿರುತ್ತದೆ. ಶ್ರಾವಣ ಮಾಸದಲ್ಲಿ ಶಿವನ ಆರಾಧನೆ ಮಾಡಿದರೆ ವಿಶೇಷ ಫಲ ಸಿಗುತ್ತದೆ Read more…

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ: ಎಲ್ಲಾ ಆರೋಪಿಗಳು ದೋಷ ಮುಕ್ತ

ಮಂಗಳೂರು: ಮಂಗಳೂರಿನಲ್ಲಿ ಹೋಂ ಸ್ಟೇ ಮೇಲೆ ದಾಳಿ ಪ್ರಕರಣದ ಆರೋಪಿಗಳನ್ನು ದೋಷ ಮುಕ್ತಗೊಳಿಸಿ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 44 Read more…

ಔಟ್ ಲುಕ್ ಮ್ಯಾಗಜೀನ್ ರ್ಯಾಂಕಿಗ್: ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯಲ್ಲಿ ಕುವೆಂಪು ವಿವಿಗೆ 30ನೇ ಸ್ಥಾನ

ಶಿವಮೊಗ್ಗ: ಔಟ್ ಲುಕ್ ಮ್ಯಾಗಜೀನ್‌ ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಸ್ಥಾನ ಪಡೆದಿದೆ. ದೇಶದ ಮುದ್ರಣ Read more…

BREAKING: ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುತ್ತಿಗೆ ಬಿಗಿದು ಬಾಲಕಿ ಹತ್ಯೆ

ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ Read more…

BIG BREAKING: ಬೆಂಗಳೂರಲ್ಲಿ ರಾತ್ರಿ 1 ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ವಾಣಿಜ್ಯ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ Read more…

ಶಾಲಾ ಮಕ್ಕಳ ತಲೆ ಕೂದಲು ಕತ್ತರಿಸಿದ ಶಿಕ್ಷಕನಿಗೆ ಥಳಿತ

ಗದಗ: ವಿದ್ಯಾರ್ಥಿಗಳ ತಲೆ ಕೂದಲು ಕಟ್ ಮಾಡಿದ್ದ ಶಿಕ್ಷಕನಿಗೆ ಧರ್ಮದೇಟು ನೀಡಿದ ಘಟನೆ ಗದಗ -ಬೆಟಗೇರಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಂಪ್ಯೂಟರ್ ಶಿಕ್ಷಕ ಬಿನೋಯ್ Read more…

BREAKING: ಇಂಗ್ಲೆಂಡ್ ಬಳಿಕ ಅಮೆರಿಕದಿಂದಲೂ ಶೇಖ್ ಹಸೀನಾಗೆ ಬಿಗ್ ಶಾಕ್: ಬಾಂಗ್ಲಾ ಮಾಜಿ ಪ್ರಧಾನಿ ವೀಸಾ ರದ್ದು

ಇಂಗ್ಲೆಂಡ್ ನಂತರ ಅಮೆರಿಕದಿಂದಲೂ ಶೇಕ್ ಹಸೀನಾಗೆ ಬಿಗ್ ಶಾಕ್ ನೀಡಲಾಗಿದೆ. ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ ವೀಸಾವನ್ನು ಅಮೆರಿಕ ರದ್ದುಪಡಿಸಿದೆ. ಸೋಮವಾರ ನಡೆದ ವಿದ್ಯಾರ್ಥಿ ಮತ್ತು ಸಾರ್ವಜನಿಕ ಪ್ರತಿಭಟನೆಗಳ Read more…

ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಶಾಸಕ, ಪುತ್ರನನ್ನು ಬಂಧಿಸಿ ಮನೆಗೆ ಬನ್ನಿ: ಗೃಹ ಸಚಿವರಿಗೆ ಕುಟುಂಬಸ್ಥರ ಒತ್ತಾಯ

ಕೊಪ್ಪಳ: ಯಾದಗಿರಿ ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಮತ್ತು ಅವರ ಪುತ್ರನನ್ನು ಮೊದಲು ಬಂಧಿಸಿ ಬಳಿಕ ಗೃಹ ಸಚಿವರು ನಮ್ಮ ಮನೆಗೆ ಬರಲಿ ಎಂದು ಪರಶುರಾಮ್ Read more…

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಗ್ರಾಮವೊಂದರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಅತ್ಯಾಚಾರ Read more…

ಆ.14, 15 ರಂದು ಎಲ್ಲಾ ದೇವಸ್ಥಾನಗಳಲ್ಲಿ ವಿದ್ಯುತ್ ದೀಪಾಲಂಕಾರ

ಬಳ್ಳಾರಿ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14, 15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಿಂದೂ ಧಾರ್ಮಿಕ Read more…

ಬಾಂಗ್ಲಾದೇಶದಲ್ಲಿ ಸಿಲುಕಿರುವ 19,000 ಭಾರತೀಯರ ಪೈಕಿ 9,000 ವಿದ್ಯಾರ್ಥಿಗಳು : ವಿದೇಶಾಂಗ ಸಚಿವ ಜೈಶಂಕರ್ ಮಾಹಿತಿ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಶಾಂತಿ ಮತ್ತು ಭಾರತದ ಮೇಲೆ ಅದರ ಪರಿಣಾಮಗಳ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಪ್ರಸ್ತುತ ಬಾಂಗ್ಲಾದೇಶದಲ್ಲಿ ಸುಮಾರು 19,000 ಭಾರತೀಯ Read more…

SHOCKING VIDEO : ಇಸ್ರೇಲ್’ ಮೇಲೆ ಹಿಜ್ಬುಲ್ಲಾ ಆತ್ಮಾಹುತಿ ಡ್ರೋನ್ ದಾಳಿ ; 7 ಮಂದಿ ಸಾವು

ಬೈರುತ್ : ಲೆಬನಾನ್ ನ ಸಶಸ್ತ್ರ ಗುಂಪು ಹಿಜ್ಬುಲ್ಲಾ ಮಂಗಳವಾರ ಉತ್ತರ ಇಸ್ರೇಲ್ ನ ಮಿಲಿಟರಿ ನೆಲೆಗಳ ಮೇಲೆ ಡ್ರೋನ್ ಗಳನ್ನು ಉಡಾಯಿಸಿರುವುದಾಗಿ ಘೋಷಿಸಿದೆ. ಆಕ್ರಮಿತ ಎಕರೆಯ ಉತ್ತರದ Read more…

ಶ್ರಾವಣ ಬಂತು ; ಮದುವೆ, ಶುಭ ಸಮಾರಂಭಕ್ಕೆ ಯಾವ್ಯಾವ ದಿನ ಒಳ್ಳೆ ‘ಮುಹೂರ್ತ’ ಇದೆ ತಿಳಿಯಿರಿ.!

ಈಗ ಶ್ರಾವಣ ಪ್ರಾರಂಭವಾಗಿದ್ದು, ಮದುವೆ ಮತ್ತಿತರರ ಶುಭ ಕಾರ್ಯ ಮಾಡುವವರು ಸಿದ್ದರಾಗಬಹುದು. ಶ್ರಾವಣ ಮಾಸವು ಆಗಸ್ಟ್ 5 ರ ಸೋಮವಾರದಿಂದ ಪ್ರಾರಂಭವಾಗಿದ್ದು, ಇದು ಸೆಪ್ಟೆಂಬರ್ 3 ರಂದು ಕೊನೆಗೊಳ್ಳುತ್ತದೆ. Read more…

ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ Read more…

ಬೆಂಗಳೂರಿನಲ್ಲಿ ಆ. 12 ರಂದು ಆನೆ- ಮಾನವ ಸಂಘರ್ಷ ಸಮ್ಮೇಳನ ; ವಿವಿಧ ರಾಜ್ಯಗಳ 660 ಪ್ರತಿನಿಧಿಗಳು ಭಾಗಿ.!

ಬೆಂಗಳೂರು : ವಿಶ್ವ ಆನೆ ದಿನವಾದ ಆಗಸ್ಟ್ 12 ರಂದು ʼಮಾನವ – ಆನೆ ಸಂಘರ್ಷʼ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಅಮೆರಿಕ, ಜರ್ಮನಿ, ಜಪಾನ್, ಇಂಗ್ಲೆಂಡ್ ಸೇರಿ 11 Read more…

GOOD NEWS : ಮರಾಠ ಸಮುದಾಯದ ಅಭಿವೃದ್ಧಿ ನಿಗಮದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲಾ ಮತ್ತು ಸಹಾಯಧನ), ಜೀಜಾವುಜಲಭಾಗ್ಯ ಯೋಜನೆ (ಗಂಗಾಕಲ್ಯಾಣ ನೀರಾವರಿ Read more…

ಒಕ್ಕಲಿಗ ಸಮುದಾಯಕ್ಕೆ ಗುಡ್ ನ್ಯೂಸ್ ; ಶೈಕ್ಷಣಿಕ ಸಾಲ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), Read more…

BIG NEWS: ಮುಡಾ ಹಗರಣ: ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿ.ಜೆ ಅಬ್ರಾಹಂ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಇಂದು ಮತ್ತೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ Read more…

JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ&ಸಿ ವಿಭಾಗ, ಆಟೋಮೊಬೈಲ್ ವಿಭಾಗ ಮತ್ತು ಇ&ಇ ವಿಭಾಗಗಳಿಗೆ ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ. ಇ&ಸಿ Read more…

BREAKING : ಗೃಹ ಸಚಿವ ಜಿ.ಪರಮೇಶ್ವರ್ ಬರ್ತ್’ಡೇ ಆಚರಣೆ ವೇಳೆ ಉರುಳಿ ಬಿದ್ದ ತೆಂಗಿನ ಮರ ; ತಪ್ಪಿದ ಭಾರಿ ಅನಾಹುತ..!

ಬೆಂಗಳೂರು : ಗೃಹ ಸಚಿವ ಡಾ.ಪರಮೇಶ್ವರ್ ಹುಟ್ಟು ಹಬ್ಬದ ಆಚರಣೆ ವೇಳೆ ತೆಂಗಿನಮರವೊಂದು ಉರುಳಿ ಬಿದಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಡಾ.ಪರಮೇಶ್ವರ್ ಬರ್ತ್ Read more…

ಮನೆಯಲ್ಲೇ ನೀವು ‘ಮಿನರಲ್ ವಾಟರ್’ ತಯಾರಿಸ್ಬಹುದು, ಹೇಗೆ ತಿಳಿಯಿರಿ..!

ಪ್ರತಿಯೊಬ್ಬರಿಗೂ ಮಿನರಲ್ ವಾಟರ್ ಬೇಕೇ ಬೇಕು. ಅವರು ಈ ನೀರಿಗೆ ಸಂಪೂರ್ಣವಾಗಿ ಒಗ್ಗಿಕೊಂಡಿದ್ದಾರೆ. ಆ ರುಚಿಯನ್ನು ಹೊರತುಪಡಿಸಿ ನೀರಿನ ರುಚಿಯು ಬಾಯಿಯನ್ನು ಸ್ಪರ್ಶಿಸಿದರೆ ಔಷಧಿಯಂತೆ ಭಾಸವಾಗುತ್ತದೆ. ಆದರೆ ಈ Read more…

ಬೆಂಗಳೂರಿನ ಲಾಲ್’ಬಾಗ್ ನಲ್ಲಿ ಆ.8 ರಿಂದ 19 ರವರೆಗೆ ಫ್ಲವರ್ ಶೋ, ಈ ಬಾರಿಯ ಥೀಮ್ ಏನು..?

ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆ.8 ರಿಂದ 19 ರವರೆಗೆ ಫ್ಲವರ್ ಶೋ ನಡೆಯಲಿದ್ದು, ಆ.8 ರಿಂದ ಬೆಂಗಳೂರಿಗರು ವಿವಿಧ ಹೂವಿನ ಸೊಬಗನ್ನು ಸವಿಯಬಹುದಾಗಿದೆ. ತೋಟಗಾರಿಕೆ Read more…

BIG NEWS: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಮೋಸ: ಶಿವಮೊಗ್ಗದ ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಬಂಧಿತ Read more…

SHOCKING : ಬೆಂಗಳೂರಲ್ಲಿ ‘ಪೈಶಾಚಿಕ ಕೃತ್ಯ’ ; 15 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಯುವಕ

ಬೆಂಗಳೂರಲ್ಲಿ : ಬೆಂಗಳೂರಲ್ಲಿ ಕಾಮುಕರ ಅಟ್ಟಹಾಸ ಮಿತಿ ಮೀರುತ್ತಿದ್ದು, ಯುವಕನೋರ್ವ 15 ವರ್ಷದ ಶಾಲಾ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸೋಶಿಯಲ್ Read more…

‘ಬಾಂಗ್ಲಾದೇಶದ ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯಿಂದ ಮಾತ್ರ ಸಾಧ್ಯ’ : ಬಿಜೆಪಿ ಸಂಸದ

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಅಪಾಯದಲ್ಲಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತ್ರ ಅವರ ಜೀವ ಮತ್ತು ಆಸ್ತಿಯನ್ನು ಉಳಿಸಬಹುದು ಎಂದು ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಹೇಳಿದರು. ಬಾಂಗ್ಲಾದೇಶದ ಅಲ್ಪಸಂಖ್ಯಾತರ Read more…

SHOCKING : ರಾಜ್ಯದಲ್ಲಿ ಕಾಮುಕರ ‘ಕೀಚಕ ಕೃತ್ಯ’ ; ಪಬ್ ನಲ್ಲೇ ಯುವತಿಯ ಮೇಲೆ ‘ಮಾನಭಂಗ’ಕ್ಕೆ ಯತ್ನ..!

ಮಂಗಳೂರು : ರಾಜ್ಯದಲ್ಲಿ ಕಾಮುಕರು ಕೀಚಕ ಕೃತ್ಯ ಎಸಗಿದ್ದು, ಪಬ್ ನಲ್ಲೇ ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಶೆರ್ ಲಾಕ್ ಪಬ್ ನಲ್ಲಿ ಈ ಘಟನೆ Read more…

ಓರ್ವ ಹುಡುಗನಿಗಾಗಿ ಇಬ್ಬರು ಯುವತಿಯರ ಕಿತ್ತಾಟ: ಕ್ಲಾಸ್ ರೂಂ ನಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿನಿಯರು

ನೊಯ್ದಾ: ತಂದೆ-ತಾಯಿ ತಮ್ಮ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ಉದ್ಯೋಗದಲ್ಲಿರಲಿ ಎಂದು ಕಷ್ಟಪಟ್ಟು ಶಾಲಾ-ಕಾಲೇಜಿಗೆ ಕಳುಹಿಸಿದರೆ ಕೆಲ ಮಕ್ಕಳು ಓದುವುದನ್ನು ಬಿಟ್ಟು ಬೇರೆಲ್ಲಾ ಕೆಲಸ ಮಾಡಿ ರಂಪ-ರಾದ್ಧಾಂತಗಳನ್ನೇ ಮೊಡಿಕೊಳ್ಳುತ್ತಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...