alex Certify Latest News | Kannada Dunia | Kannada News | Karnataka News | India News - Part 1550
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ‘ಬ್ರಾ’ ಧರಿಸಿ ಮಲಗುವ ಮಹಿಳೆಯರೇ ಇದನ್ನೊಮ್ಮೆ ಓದಿ

ಸೌಂದರ್ಯಕ್ಕೆ ಕೊಟ್ಟಷ್ಟು ಮಹತ್ವವನ್ನು ಆರೋಗ್ಯಕ್ಕೆ ಮಹಿಳೆಯರು ನೀಡುವ ಅಗತ್ಯವಿದೆ. ದಿನವಿಡಿ ಕೆಲಸ ಮಾಡುವ ಮಹಿಳೆಯರಿಗೆ ರಾತ್ರಿ ವಿಶ್ರಾಂತಿ ಅತ್ಯಗತ್ಯ. ಸರಿಯಾದ ಆಹಾರ-ನಿದ್ರೆ ಜೊತೆಗೆ ರಾತ್ರಿ ಮಲಗುವ ವೇಳೆ ಧರಿಸುವ Read more…

ಮುಕ್ತ ನಗುವಿನಿಂದ ಇದೆ ಇಷ್ಟೆಲ್ಲಾ ಲಾಭ

ಎಲ್ಲರಿಗೂ ಆರೋಗ್ಯ ಬಹಳ ಮುಖ್ಯ. ಉತ್ತಮ ಆಹಾರ, ವ್ಯಾಯಾಮದ ಜೊತೆ ಮನಸ್ಸು ಖುಷಿಯಾಗಿದ್ದಲ್ಲಿ ಮಾತ್ರ ಆರೋಗ್ಯಕರ ಜೀವನ ಸಾಧ್ಯ. ಆರೋಗ್ಯಕರ ಜೀವನಕ್ಕೆ ನಗು ಬಹಳ ಮುಖ್ಯ. ಒತ್ತಡದಲ್ಲಿದ್ದಾಗ ದೇಹವು Read more…

Karnataka Rain : ರಾಜ್ಯದಲ್ಲಿ `ಮಹಾಮಳೆ’ ಗೆ ಮತ್ತೆ ಐವರು ಬಲಿ : 9 ಜಿಲ್ಲೆಗಳಲ್ಲಿ ಪ್ರವಾಹ, 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಮಳೆಯ ಅಬ್ಬರ ಮುಂದುವರೆದಿದ್ದು, 9 ಜಿಲ್ಲೆಗಳಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು Read more…

ಕೃಷಿ ಬೆಲೆ ಆಯೋಗ ಅವಧಿ ಮೂರು ವರ್ಷ ವಿಸ್ತರಣೆ

ಬೆಂಗಳೂರು: ಕೃಷಿ ಬೆಲೆ ಆಯೋಗದ ಅವಧಿಯನ್ನು ಮುಂದಿನ ಮೂರು ವರ್ಷಗಳವರೆಗೆ ವಿಸ್ತರಿಸಿ ಕೃಷಿ ಇಲಾಖೆ ಆದೇಶಿಸಿದೆ. ಕಳೆದ ಜೂನ್ 25ಕ್ಕೆ ಮುಕ್ತಾಯವಾಗಿದ್ದ ಕೃಷಿ ಬೆಲೆ ಆಯೋಗದ ಅವಧಿಯನ್ನು 2026 Read more…

ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ : ಇನ್ಮುಂದೆ ಗ್ರಾ.ಪಂ ನಲ್ಲೇ ಸಿಗಲಿವೆ `ಜನನ-ಮರಣ’ ಪ್ರಮಾಣ ಪತ್ರ!

  ಬೆಂಗಳೂರು : ಜನನ ಮರಣ ಪ್ರಮಾಣ ಪತ್ರಕ್ಕೆ ಅಲೆಯುವುದು, ಕಾಯವುದಕ್ಕೆ ಇನ್ನುಂದೆ ಕಡಿವಾಣ ಬೀಳಲಿದೆ. ಗ್ರಾಮಪಂಚಾಯಿತಿಯಲ್ಲೇ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯುವ ವ್ಯವಸ್ಥೆ ಜಾರಿಗೆ Read more…

ತೂಕ ಇಳಿಸಿಕೊಳ್ಳಲು ಮಾಡಿ ಈ ಅಭ್ಯಾಸ

ಒಮ್ಮೆ ತೂಕ ಹೆಚ್ಚಾದ್ರೆ ಕಡಿಮೆ ಮಾಡಿಕೊಳ್ಳೋದು ಸುಲಭದ ಮಾತಲ್ಲ. ಬೊಜ್ಜು ಕಡಿಮೆ ಮಾಡಲು ಜನರು ಸಾಕಷ್ಟು ಕಸರತ್ತುಗಳನ್ನು ಮಾಡ್ತಾರೆ. ವ್ಯಾಯಾಮ, ಜಿಮ್, ವಾಕಿಂಗ್, ಜಾಗಿಂಗ್ ಹೀಗೆ ಅನೇಕ ವಿಧಾನಗಳನ್ನು Read more…

ಪೊಲೀಸರಿಗೆ ಸಿಹಿ ಸುದ್ದಿ, ಹುಟ್ಟುಹಬ್ಬದ ದಿನ ರಜೆ

ಬೆಂಗಳೂರು: ಹುಟ್ಟುಹಬ್ಬದ ದಿನ ಪೊಲೀಸರಿಗೆ ರಜೆ ನೀಡಲಾಗುವುದು. ರಾಜಧಾನಿ ಬೆಂಗಳೂರಿನ ಪೊಲೀಸರಿಗೆ ಪೋಲಿಸ್ ಆಯುಕ್ತ ಬಿ. ದಯಾನಂದ್ ಶುಭ ಸುದ್ದಿ ನೀಡಿದ್ದಾರೆ. ತಮ್ಮ ಹುಟ್ಟಿದ ಹಬ್ಬದ ದಿನವೂ ಕುಟುಂಬದವರೊಂದಿಗೆ Read more…

BREAKING : ರಾಜ್ಯದ ಕರಾವಳಿ, ಒಳನಾಡಿನಲ್ಲಿ ಭಾರೀ ಮಳೆಯಿಂದ ಪ್ರವಾಹ ಸಾಧ್ಯತೆ : ಎಚ್ಚರಿಕೆ ವಹಿಸುವಂತೆ ಸಿಎಂ ಮನವಿ

ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್‌ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಎಂದು Read more…

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ Read more…

`SSLC,PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಎರಡು ಬಾರಿ `ಪೂರಕ ಪರೀಕ್ಷೆ’

ಬೆಂಗಳೂರು : ಎಸ್ಎಸ್ಎಲ್ ಸಿ (SSLC), ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ Read more…

ರಾಜ್ಯದಲ್ಲಿ ಮುಂದುವರೆದ ಮಳೆ ಆರ್ಭಟ: ಇಂದೂ ಕೆಲ ಜಿಲ್ಲೆಗಳಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರವೂ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ Read more…

ಆತ್ಮಹತ್ಯೆಗೀಡಾದ ರೈತರ ಪತ್ನಿಯರಿಗೆ 2,000 ರೂ. ಪಿಂಚಣಿ ಮರು ಜಾರಿ

ಹಾವೇರಿ: ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ 2000 ರೂ. ಪಿಂಚಣಿ ಸಹಾಯಧನ ನೀಡುವ ಯೋಜನೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿಯಲ್ಲಿ ಕೆಡಿಪಿ ಸಭೆ ನಡೆಸಿದ ನಂತರ Read more…

ಸಂಗಾತಿ ಮುಂದೆ ಈ ವಿಷಯದ ಬಗ್ಗೆ ಮಾತನಾಡಲೇಬೇಡಿ

ಮಾತು ಆಡಿದ್ರೆ ಹೋಯ್ತು, ಮುತ್ತು ಒಡೆದ್ರೆ ಹೋಯ್ತು ಎನ್ನುವ ಗಾದೆ ಇದೆ. ಇದು ಎಲ್ಲ ಸಂದರ್ಭಗಳಲ್ಲಿ ಎಲ್ಲರಿಗೂ ಅನ್ವಯವಾಗುತ್ತದೆ. ಸಂಗಾತಿ ಎಷ್ಟೇ ಆಪ್ತವಾಗಿರಲಿ ಆದ್ರೆ ಅವರ ಜೊತೆ ಮಾತನಾಡುವಾಗ Read more…

ಊಟದ ನಂತರ ನಾವು ಮಾಡುವ ಕೆಲವು ತಪ್ಪುಗಳಿಂದ ಹಾಳಾಗುತ್ತೆ ಆರೋಗ್ಯ

ಊಟದ ನಂತರ ನಾವು ಕೆಲವು ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವುದರಿಂದ ನಮ್ಮ ಆರೋಗ್ಯವನ್ನು ನಾವೇ ಹಾಳು ಮಾಡಿಕೊಳ್ಳುತ್ತೇವೆ. ಮಧ್ಯಾಹ್ನ ಅಥವಾ ರಾತ್ರಿ ಆಹಾರ ಸೇವಿಸಿದ ತಕ್ಷಣ ನಿದ್ದೆ ಮಾಡುವ ಅಭ್ಯಾಸ Read more…

ಈ ರಾಶಿಯವರಿಗೆ ದೊರೆಯಲಿದೆ ಇಂದು ಶ್ರಮಕ್ಕೆ ತಕ್ಕ ಪ್ರತಿಫಲ

ಮೇಷ ರಾಶಿ ಇವತ್ತು ಮನಸ್ಸಿನಲ್ಲಿ ಗೊಂದಲ ಉಂಟಾಗುವುದರಿಂದ ದೃಢ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಣ ಕೊಡು ಕೊಳ್ಳುವಿಕೆ ವ್ಯವಹಾರ ಮಾಡಬೇಡಿ. ಶರೀರ ಮತ್ತು ಮನಸ್ಸಿನಲ್ಲಿ ಒಂದು ರೀತಿಯ ಅಸ್ವಸ್ಥತೆ Read more…

ಆರ್ಥಿಕ ಸಮಸ್ಯೆ ನಿವಾರಣೆಯಾಗಲು ಈ ವಸ್ತುಗಳನ್ನು ಅಪ್ಪಿತಪ್ಪಿಯೂ ಪರ್ಸ್ ನಲ್ಲಿ ಇಡಬೇಡಿ

ಪರ್ಸ್ ನಲ್ಲಿ ಸದಾ ಹಣವಿರಬೇಕೆಂದು ಎಲ್ಲರೂ ಬಯಸ್ತಾರೆ. ಆದ್ರೆ ಕೆಲವರು ಎಷ್ಟು ಕಷ್ಟಪಟ್ಟರೂ ಪರ್ಸ್ ನಲ್ಲಿ ಹಣವಿರೋದಿಲ್ಲ. ಪರ್ಸ್ ನಲ್ಲಿರುವ ಕೆಲ ವಸ್ತುಗಳೇ ಇದಕ್ಕೆ ಕಾರಣವಾಗುತ್ತವೆ. ಜ್ಯೋತಿಷ್ಯ ಶಾಸ್ತ್ರದ Read more…

ಮಣಿಪುರದ ಅಂಗಡಿಯಲ್ಲಿ ಯೋಧನಿಂದಲೇ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಅಮಾನತು

ನವದೆಹಲಿ: ಜನಾಂಗೀಯ ಕಲಹ ಪೀಡಿತ ಮಣಿಪುರದ ದಿನಸಿ ಅಂಗಡಿಯೊಂದರಲ್ಲಿ ಮಹಿಳೆಯೊಬ್ಬರ ಮೇಲೆ ಗಡಿ ಭದ್ರತಾ ಪಡೆಯ(ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್‌ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ದೃಶ್ಯ ಕ್ಯಾಮರಾ ಕಣ್ಣಿಗೆ ಸೆರೆಸಿಕ್ಕಿದ್ದು, Read more…

ಮುಂದುವರೆದ ಮಳೆ ಆರ್ಭಟ: ಬುಧವಾರವೂ ಕೆಲ ಜಿಲ್ಲೆಗಳಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ Read more…

ರೈತರಿಗೆ 6 ಸಾವಿರ ರೂ. ನೀಡುವ ಪಿಎಂ-ಕಿಸಾನ್ ಯೋಜನೆ ಫಲಾನುಭವಿಗಳ ಸಂಖ್ಯೆ 8.11 ಕೋಟಿಗೆ ಹೆಚ್ಚಳ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯು ಕಳೆದ ಹಣಕಾಸು ವರ್ಷದ ಡಿಸೆಂಬರ್-ಮಾರ್ಚ್ 13 ನೇ ಕಂತಿನ ಅವಧಿಯಲ್ಲಿ ಮೊದಲ ಕಂತಿನಲ್ಲಿ 3.16 ಕೋಟಿಯಿಂದ 8.11 Read more…

ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬವೂ ಭ್ರಷ್ಟಾಚಾರವೇ: ಸಿಎಂ ಸಿದ್ಧರಾಮಯ್ಯ

ಹಾವೇರಿ: ಸರ್ಕಾರಿ ಕಚೇರಿಗಳಿಗೆ ಜನ ಬಂದಾಗ ಕೂರಿಸಿ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲಂಚ ಸ್ವೀಕರಿಸುವುದು ಮಾತ್ರ ಭ್ರಷ್ಟಾಚಾರ ಅಲ್ಲ, ವಿಳಂಬ ಮಾಡಿದರೂ ಕೂಡ ಭ್ರಷ್ಟಾಚಾರವೇ ಎಂದು Read more…

BIG NEWS: ಮೋದಿ ಹೇಳಿಕೆಗೆ ಪಟ್ಟು ಹಿಡಿದ ಬೆನ್ನಲ್ಲೇ ಮಣಿಪುರ ಚರ್ಚೆಗೆ ಸಿದ್ಧವೆಂದು ವಿಪಕ್ಷ ನಾಯಕರಿಗೆ ಪತ್ರ ಬರೆದ ಅಮಿತ್ ಶಾ

ನವದೆಹಲಿ: ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಉಭಯ ಸದನಗಳ ವಿರೋಧ ಪಕ್ಷದ ನಾಯಕರಿಗೆ ಸರ್ಕಾರವು Read more…

ಮೆಡಿಕಲ್ ಕಾಲೇಜ್ ನಿರ್ಮಾಣ ಅಂದಾಜು ವೆಚ್ಚ 365 ಕೋಟಿಯಿಂದ 499 ಕೋಟಿಗೆ ಏರಿಕೆ: ಸಂಪುಟ ಒಪ್ಪಿಗೆ ಇಲ್ಲದೇ 129 ಕೋಟಿ ರೂ. ರಿಲೀಸ್: ಸಿಎಂ ತರಾಟೆ

ಹಾವೇರಿ: ಹಾವೇರಿ ಮೆಡಿಕಲ್ ಕಾಲೇಜು ನಿರ್ಮಾಣ ಅಂದಾಜು ವೆಚ್ಚ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ ಬಳ್ಳಾರಿ ಮೂಲದ ಗುತ್ತಿಗೆದಾರ ಶ್ರೀನಿವಾಸ್ ನನ್ನು ಕಪ್ಪು Read more…

ಈ ಆಹಾರಗಳನ್ನು ಮೈಕ್ರೋವೇವ್‌ನಲ್ಲಿ ಬಿಸಿ ಮಾಡಬೇಡಿ, ಅದು ವಿಷವಾಗುತ್ತದೆ…..!

ಸಾಮಾನ್ಯವಾಗಿ ಎಲ್ಲರೂ ಎರಡು ಹೊತ್ತಿಗಾಗುವಷ್ಟು ಊಟವನ್ನು ಒಮ್ಮೆಲೇ ತಯಾರಿಸುತ್ತಾರೆ. ರಾತ್ರಿ ಅದನ್ನೇ ಬಿಸಿ ಮಾಡಿಕೊಂಡು ತಿನ್ನುತ್ತಾರೆ. ಕೆಲವರು ತಿನಿಸುಗಳನ್ನು ಗ್ಯಾಸ್‌ನಲ್ಲಿ ಮತ್ತು ಕೆಲವರು ಮೈಕ್ರೋವೇವ್‌ನಲ್ಲಿ ಬಿಸಿ ಮಾಡುತ್ತಾರೆ. ಮೈಕ್ರೊವೇವ್ Read more…

ಚಂದ್ರಯಾನ-3: ಬಾಹ್ಯಾಕಾಶ ನೌಕೆ 5 ನೇ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದ ಇಸ್ರೋ

ಬೆಂಗಳೂರು: ಮಂಗಳವಾರ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್(ಐಎಸ್‌ಆರ್‌ಎಸಿ) ನಿಂದ ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಐದನೇ ಕಕ್ಷೆ ಏರಿಸುವ ಕುಶಲತೆಯನ್ನು(ಭೂಮಿಗೆ ಬೌಂಡ್ ಪೆರಿಜಿ ಫೈರಿಂಗ್) ಯಶಸ್ವಿಯಾಗಿ ನಿರ್ವಹಿಸಿದೆ. Read more…

ಈ ಕಾಯಿಲೆಗಳಿಗೆ ಅಲೋಪತಿಗಿಂತಲೂ ಹೆಚ್ಚು ಪರಿಣಾಮಕಾರಿ ಹೋಮಿಯೋಪತಿ ಔಷಧ…..!

ಧಾವಂತದ ಜೀವನಶೈಲಿ ಮತ್ತು ಕೆಟ್ಟ ಆಹಾರದಿಂದಾಗಿ ಈಗ ಕಾಯಿಲೆಗಳ ಅಪಾಯ ಹೆಚ್ಚು. ಬೇಗನೆ ಅವುಗಳಿಂದ ಗುಣಮುಖರಾಗಲು ನಾವು ಅಲೋಪತಿ ಔಷಧವನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಅಲೋಪತಿ ಔಷಧದಿಂದ ತಕ್ಷಣ ಪರಿಹಾರ Read more…

‘ತಾಂತ್ರಿಕ ಕಾರಣಗಳಿಂದ’ ಗಂಟೆಗಳ ಕಾಲ ಸ್ಥಗಿತಗೊಂಡಿದ್ದ IRCTC ವೆಬ್‌ಸೈಟ್, ಮೊಬೈಲ್ ಆಪ್ ರಿಸ್ಟೋರ್ಡ್

ಮುಂಬೈ: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್(IRCTC) ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮಂಗಳವಾರ ಕೆಲವು ಗಂಟೆಗಳ ಕಾಲ ‘ತಾಂತ್ರಿಕ ಕಾರಣಗಳಿಂದ’ ಟಿಕೆಟ್ ಸೇವೆ ಲಭ್ಯವಿರಲಿಲ್ಲ. ನಂತರ Read more…

BIG NEWS: ಅಮರನಾಥ ಯಾತ್ರೆಗೆ ತೆರಳಿದ್ದ ಕುಟುಂಬ ವಾಪಸ್ ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನಾಭರಣ ದರೋಡೆ : ಕುಖ್ಯಾತ ಕಳ್ಳ ಅರೆಸ್ಟ್

ಬೆಂಗಳೂರು: ಕುಟುಂಬ ಸಮೇತ ಅಮರನಾಥ ಯಾತ್ರೆಗೆ ತೆರಳಿ ವಾಪಸ್ ಬಂದು ನೋಡಿದರೆ ಮನೆಯಲ್ಲಿದ್ದ ಚಿನ್ನಾಭರಣಗಳೇ ಮಾಯವಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಟುಂಬವೊಂದು ಇತ್ತೀಚೆಗೆ ಅಮರನಾಥ Read more…

ಟೊಮೆಟೊ ಬೆಲೆ ಏರಿಕೆ ಒತ್ತಡದಿಂದ ತತ್ತರಿಸಿದ ಗ್ರಾಹಕರಿಗೆ ಮತ್ತೊಂದು ಶಾಕ್: ಹಾಲಿನ ದರ ಶೇ.5 ರಷ್ಟು ಏರಿಕೆ ಸಾಧ್ಯತೆ

ನವದೆಹಲಿ: ಟೊಮೆಟೊ ದರ ಏರಿಕೆಯ ಒತ್ತಡದಲ್ಲಿ ಗ್ರಾಹಕರು ತತ್ತರಿಸುತ್ತಿರುವ ಬೆನ್ನಲ್ಲೇ ಇದೀಗ ಹಾಲಿನ ದರ ಏರಿಕೆ ಬಿಸಿ ತಟ್ಟಲಿದೆ. ಮುಂಬರುವ ದಿನಗಳಲ್ಲಿ ಶೇ.5ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. 1 Read more…

Bengaluru : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆ.4ರಿಂದ 15ರವರೆಗೆ ‘ಫಲಪುಷ್ಪ’ ಪ್ರದರ್ಶನ

ಬೆಂಗಳೂರು : ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಆ.4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಿವಿಧ ರೀತಿಯ ಫಲಪುಷ್ಪಗಳು ಪುಷ್ಪ ಪ್ರಿಯರ ಗಮನ ಸೆಳೆಯಲಿದೆ. ತೋಟಗಾರಿಕೆ ಇಲಾಖೆ, ನಗರದ Read more…

BIG NEWS : ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ : ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ವರುಣಾರ್ಭಟಕ್ಕೆ ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ಸಾಂಕ್ರಾಮಿಕ ರೋಗ ಭೀತಿ ಶುರುವಾಗಿದೆ. ಈ ಮಧ್ಯೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಕುಸಿತ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...