alex Certify Latest News | Kannada Dunia | Kannada News | Karnataka News | India News - Part 1552
ಕನ್ನಡ ದುನಿಯಾ
    Dailyhunt JioNews

Kannada Duniya

Chandrayaan-3 :ಮತ್ತೊಂದು ಮಹತ್ವದ ಹೆಜ್ಜೆ : ಇಂದು ಅಂತಿಮ ಕಕ್ಷೆ ತಲುಪಲಿದೆ ಬಾಹ್ಯಾಕಾಶ ನೌಕೆ

  ನವದೆಹಲಿ: ಭಾರತದ ಮೂರನೇ ಚಂದ್ರನ ಬಾಹ್ಯಾಕಾಶ ನೌಕೆ ಚಂದ್ರಯಾನ -3 ಇಂದು ಭೂಮಿಯ ಕಕ್ಷೆಯನ್ನು ಹೆಚ್ಚಿಸುವ ಐದನೇ ಮತ್ತು ಅಂತಿಮ ಕಾರ್ಯವನ್ನು ನಿರ್ವಹಿಸಲು ಸಜ್ಜಾಗಿದೆ. ಈ ಮೂಲಕ Read more…

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಜು. 27 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟರ್ಸ್ Read more…

BREAKING : ಜುಲೈ 27 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ

ಬೆಂಗಳೂರು : ಜುಲೈ 27 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ Read more…

JDS-BJP ಒಂದಾಗಿರೋದು ಸತ್ಯ; ಒಟ್ಟಾಗಿ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ; ಸಚಿವ ದಿನೇಶ್ ಗುಂಡೂರಾವ್ ಕಿಡಿ

ತುಮಕೂರು; ಜೆಡಿಎಸ್, ಬಿಜೆಪಿ ನಾಯಕರು ಸಿಂಗಾಪುರದಲ್ಲಿ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಡಿಸಿಎಂ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಧ್ವನಿಗೂಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ Read more…

Anna Bhagya Scheme : ಪಡಿತರದಾರರ ಗಮನಕ್ಕೆ : ಈ ಕೆಲಸ ಮಾಡದಿದ್ದರೆ ನಿಮಗೆ ಆಗಸ್ಟ್ ತಿಂಗಳಿಂದ ರೇಷನ್ ಸಿಗಲ್ಲ..!

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ.ಅನ್ನಭಾಗ್ಯ ಯೋಜನೆಯಡಿ Read more…

Rain Breaking : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳ ಸಾವು!

ಹಾವೇರಿ/ದಾವಣಗೆರೆ : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗೋಡೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಿರಂತರ Read more…

BIG NEWS: ಬಿ.ಕೆ.ಹರಿಪ್ರಸಾದ್ ಸಿಎಂ ಇಳಿಸುವ ಮಾತಾಡ್ತಿದ್ದಾರೆ, ಡಿಸಿಎಂ ಸಿಂಗಾಪುರ ಆಪರೇಷನ್ ಅಂತಿದ್ದಾರೆ; ಸಿದ್ದರಾಮಯ್ಯ ಸರ್ಕಾರ 2 ತಿಂಗಳಲ್ಲೇ ಕುಸಿಯುವ ಹಂತ ತಲುಪಿದೆ; ಕೋಟಾ ಶ್ರೀನಿವಾಸ್ ಪೂಜಾರಿ ವ್ಯಂಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರ ಕೇವಲ 2 ತಿಂಗಳಲ್ಲಿ ಕುಸಿಯುವ ಹಂತ ತಲುಪಿದೆ ಎಂದು ಬಿಜೆಪಿ ಎಂ ಎಲ್ ಸಿ ಕೋಟಾ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

OMG : ಕುಡಿದ ಮತ್ತಿನಲ್ಲಿ ನೀರೆಂದು ಆ್ಯಸಿಡ್ ಕುಡಿದ ವ್ಯಕ್ತಿ ಸಾವು

ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರೆಂದು ಭಾವಿಸಿ ಆ್ಯಸಿಡ್ ಕುಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಮೃತನ್ನು ಸಿದ್ದರಾಜು (40) Read more…

BIGG NEWS : ಹೈದರಾಬಾದ್ ನಲ್ಲಿ 700 ಕೋಟಿ ರೂ.ಗೂ ಹೆಚ್ಚು ವಂಚನೆ ಪ್ರಕರಣ : 9 ಜನರ ಬಂಧನ

ಹೈದರಾಬಾದ್: ಬೃಹತ್ ವಂಚನೆ ಪ್ರಕರಣವನ್ನು ಹೈದರಾಬಾದ್ ಪೊಲೀಸರು ಪತ್ತೆ ಹಚ್ಚಿದ್ದು, ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ 15,000 ಭಾರತೀಯರಿಗೆ 700 ಕೋಟಿ ರೂ.ಗಿಂತ ಹೆಚ್ಚು ವಂಚಿಸಿರುವ 9 ಆರೋಪಿಗಳನ್ನು Read more…

SHOCKING NEWS: ರಾಜ್ಯದಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಪ್ರಕರಣ; ಕಳೆದೊಂದು ವರ್ಷದಲ್ಲಿ 90,000ಕ್ಕೂ ಹೆಚ್ಚು ಕೇಸ್ ದಾಖಲು

ಬೆಂಗಳೂರು: ರಾಜ್ಯದ ಜನರು ಬೆಚ್ಚಿ ಬೀಳುವಂತಹ ಸುದ್ದಿ ಹೊರಬಿದ್ದಿದೆ. ಕರ್ನಾಟಕದಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದೆ. ವರ್ಷದಿಂದ ವರ್ಷಕ್ಕೆ ದಾಖಲಾಗುತ್ತಿರುವ ಕ್ಯಾನ್ಸರ್ ಪೀಡಿತರ ಸಂಖ್ಯೆ ಆಘಾತವನ್ನುಂಟು ಮಾಡುವಂತಿದೆ. ಕರ್ನಾಟಕದಲ್ಲಿ ಕ್ಯಾನ್ಸರ್ Read more…

BIG NEWS : ವಿದ್ಯುತ್ ದರ ಏರಿಕೆ : ಇಂದು ‘KERC’ ಅಧಿಕಾರಿಗಳ ಜೊತೆ ಸಚಿವ ಕೆ.ಜೆ ಜಾರ್ಜ್ ಮಹತ್ವದ ಸಭೆ

ಬೆಂಗಳೂರು : ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆದಿತ್ತು. ಇದೀಗ ವಿದ್ಯುತ್ ದರ ಏರಿಕೆ ಸಂಬಂಧ ಇಂದು ಸಚಿವ ಕೆಜೆ ಜಾರ್ಜ್ ಕೆಇಆರ್ಸಿ ( KERC) Read more…

BIGG NEWS : 14 ಜನಪರ ಯೋಜನೆಗಳನ್ನು ಕೈಬಿಟ್ಟ ಸಿಎಂ ಸಿದ್ದರಾಮಯ್ಯ : ಬಿಜೆಪಿ MLC ಚಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರು, ರೈತರು ಮತ್ತು ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ 14 ಜನಪರ ಯೋಜನೆಗಳನ್ನು ಕೈಬಿಟ್ಟಿದ್ದಾರೆ ಎಂದು ಎಂಎಲ್ ಸಿ Read more…

BIG NEWS : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ‘ಲೈಸೆನ್ಸ್’ ರದ್ದು : ಸಚಿವ ಸಂತೋಷ್ ಲಾಡ್ ಎಚ್ಚರಿಕೆ

ಹುಬ್ಬಳ್ಳಿ : ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ತೆಗೆದುಕೊಂಡರೆ ಸೇವಾ ಕೇಂದ್ರಗಳ ಲೈಸೆನ್ಸ್ ರದ್ದು ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

BIG BREAKING : `IRCTC’ ವೆಬ್ ಸೈಟ್ ಸರ್ವರ್ ಡೌನ್ : ರೈಲು ಟಿಕೆಟ್ ಬುಕ್ ಮಾಡಲು ಪ್ರಯಾಣಿಕರ ಪರದಾಟ

ನವದೆಹಲಿ : ರೈಲ್ವೆ ಟಿಕೆಟಿಂಗ್ ಸೇವೆಗಳನ್ನು ನೀಡುವ ಆನ್ಲೈನ್ ಪ್ಲಾಟ್ಫಾರ್ಮ್ ಐಆರ್ ಸಿಟಿಸಿ (IRCTC) ತಾಂತ್ರಿಕ ಕಾರಣಗಳಿಂದಾಗಿ ವೆಬ್ ಸೈಟ್ ಡೌನ್ ಆಗಿದ್ದು, ಟಿಕೆಟ್ ಬುಕ್ ಮಾಡಲು ಪ್ರಯಾಣಿಕರು Read more…

Video | ರಾತ್ರಿಯೆಲ್ಲಾ ಕ್ಯಾಬ್ ನಲ್ಲಿ ಸುತ್ತಾಡಿ ಚಾಲಕನಿಗೆ ಹಣ ಕೊಡದೆ ಕ್ಯಾತೆ ತೆಗೆದ ಮಹಿಳೆ: ಪೊಲೀಸರೊಂದಿಗೂ ಜಗಳ

ಮಹಿಳೆಯೊಬ್ಬಳು ಕ್ಯಾಬ್ ಬುಕ್ ಮಾಡಿ ರಸ್ತೆಯಲ್ಲೆಲ್ಲಾ ಕಾರಿನಲ್ಲಿ ಸುತ್ತಾಡಿ ಕೊನೆಗೆ ಚಾಲಕನಿಗೆ 2,000 ರೂ. ಹಣ ನೀಡದೆ ಗಲಾಟೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಹರಿಯಾಣದ ಗುರುಗ್ರಾಮದಲ್ಲಿ Read more…

Udupi : ಇನ್ನೂ ಪತ್ತೆಯಾಗಿಲ್ಲ ಜಲಪಾತದಲ್ಲಿ ಜಾರಿ ಬಿದ್ದಿದ್ದ ಯುವಕನ ಶವ : ಹುಡುಕಲು ಹೋಗಿ ಅಪಾಯಕ್ಕೆ ಸಿಲುಕಿದ ‘ಮುಳುಗುತಜ್ಞ’

ಉಡುಪಿ : ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಅರಿಶಿನಗುಂಡಿ ಜಲಪಾತದಲ್ಲಿ ನಡೆದಿದೆ. Read more…

ಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ ಕಂದಮ್ಮ ಸಾವು

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಹಾವೇರಿಯಲ್ಲಿ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ನಿರಂತರ Read more…

ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ : ಮಲಗಿದ್ದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕ

ಲಕ್ನೋ: ಗಾಯಗೊಂಡು ನೆಲದ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಮತ್ತೊಂದು ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ Read more…

ಉಡುಪಿ : ಮೆಡಿಕಲ್ ವಿದ್ಯಾರ್ಥಿನಿಯರ ಸ್ನಾನದ ಚಿತ್ರೀಕರಣ ಮಾಡಿದ್ದ ಮೂವರು ವಿದ್ಯಾರ್ಥಿನಿಯರು ಸಸ್ಪೆಂಡ್

ಉಡುಪಿ : ಉಡುಪಿಯ ಖಾಸಗಿ ನರ್ಸಿಂಗ್ ಹೋಂ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಮೂವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ Read more…

ಕಾರ್ಮಿಕರೇ ಗಮನಿಸಿ : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ

ಭಾರತದಲ್ಲಿ ಆರ್ಥಿಕವಾಗಿ ದುರ್ಬಲ ಜನರ ಸಂಖ್ಯೆ ತುಂಬಾ ಹೆಚ್ಚಾಗಿದೆ. ಬಡತನದಿಂದಾಗಿ ಈ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು ಸಿಗುವುದಿಲ್ಲ. ಈ ಜನರು ಯಾವುದೇ ರೀತಿಯ ಗಂಭೀರ ಕಾಯಿಲೆಯನ್ನು ಹೊಂದಿದ್ದರೆ. Read more…

ವೈರಲ್ ವಿಡಿಯೋ: ಆಗಸದಲ್ಲಿ ಬೆಳಕಿನ ನಡುವೆ ಕಾಣಿಸಿಕೊಂಡ ನಿಗೂಢ ಬಾಗಿಲು; ಏನಿದು ಅಚ್ಚರಿ ದೃಶ್ಯ ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಮಳೆ, ಮೋಡಕವಿದ ವಾತಾವರಣದಿಂದಾಗಿ ಸಿಲಿಕಾನ್ ಸಿಟಿ ಮಂಜಿನ ಹೊದಿಕೆಯಲ್ಲಿರುವಂತೆ ಭಾಸವಾಗುತ್ತಿದೆ. ಊಟಿ, ಮುನಾರ್ ನಂತ ವಾತಾವರಣ ಬೆಂಗಳೂರಿನಲ್ಲಿ ಸೃಷ್ಟಿಯಾಗಿದೆ. ಈ ನಡುವೆ ಜುಲೈ Read more…

BIG NEWS : ಬೀದರ್ ನಲ್ಲೂ ಮಹಾಮಳೆ ಆರ್ಭಟ : ಹಳ್ಳದಲ್ಲಿ ಕೊಚ್ಚಿಹೋದ ಯುವಕ

ಬೀದರ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಯುವಕನೋರ್ವ ನೀರು ಪಾಲಾಗಿದ್ದಾನೆ. ಮಲ್ಲಪ್ಪ ಶರಣಪ್ಪ ಕರೆಪನೂರ್ Read more…

BIG NEWS : ಬಗೆದಷ್ಟು ಬಯಲಾಗ್ತಿದೆ ‘ನಿಶಾ’ ಮಹಾಮೋಸ : ಫೈನಾನ್ಶಿಯರುಗಳಿಗೂ ಲಕ್ಷಾಂತರ ರೂ. ‘ದೋಖಾ’

ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ನಿಶಾ ನರಸಪ್ಪ ಮಾಡಿರುವ ವಂಚನೆ ಬಗೆದಷ್ಟು ಬಯಲಾಗುತ್ತಿದೆ.ಮಕ್ಕಳ ಟ್ಯಾಲೆಂಟ್ ಶೋನಲ್ಲಿ Read more…

ITR Filing : ಆದಾಯ ತೆರಿಗೆದಾರರೇ ಗಮನಿಸಿ : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರಲಿದೆ ನೋಟಿಸ್!

ನವದೆಹಲಿ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಪ್ರಕ್ರಿಯೆ ನಡೆಯುತ್ತಿದೆ. ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2023. ನಿಗದಿತ ದಿನಾಂಕದೊಳಗೆ ಯಾರಾದರೂ Read more…

BIG NEWS : ಭಾರಿ ಮಳೆಗೆ ಮನೆ ಕುಸಿದು 3 ವರ್ಷದ ಮಗು ಬಲಿ

ಹಾವೇರಿ : ಭಾರಿ ಮಳೆಗೆ ಮನೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಗು ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಮಾಳಪುರ ಗ್ರಾಮದಲ್ಲಿ ನಡೆದಿದೆ. 2 ದಿನಗಳ ಹಿಂದೆ ಮನೆ ಕುಸಿದು Read more…

BIG NEWS: ಗೃಹಲಕ್ಷ್ಮಿ ಯೋಜನೆ; ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳ ವಿರುದ್ಧ FIR ದಾಖಲು

ರಾಯಚೂರು: ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರು Read more…

ರೇಷನ್ ಕಾರ್ಡ್ ನಲ್ಲಿ `ಯಜಮಾನಿ’ ಹೆಸರು ಬದಲಿಸಬೇಕೆ? ಈ ರೀತಿ ಮಾಡಿ ಸಾಕು!

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡಲಿದ್ದು, ಇದಕ್ಕಾಗಿ ಪಡಿತರ ಚೀಟಿಯಲ್ಲಿ ಮಹಿಳೆಯರು ಮನೆಯ ಯಜಮಾನಿ ಎಂದಿರಬೇಕು. ಪಡಿತರ ಚೀಟಿಯಲ್ಲಿ ಮನೆ ಯಜಮಾನಿ ಬದಲಾವಣೆಗೆ Read more…

BIG NEWS: ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಸ್ಫೋಟ; ಸಚಿವರ ವಿರುದ್ಧವೇ ಶಾಸಕರ ದೂರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳೊಳಗೇ ಸಚಿವರು, ಶಾಸಕರ ನಡುವೆ ಅಸಮಾಧಾನಗಳು ಭುಗಿಲೆದ್ದಿದೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು Read more…

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ : 100 ಅಡಿ ತಲುಪಿದ `KRS’ ಡ್ಯಾಂನ ನೀರಿನ ಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ, ಕೆಆರ್ ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕೆ.ಆರ್. ಎಸ್ ಡ್ಯಾಂನ ನೀರಿನ ಮಟ್ಟ 100 ಅಡಿ ತಲುಪಿದೆ. Read more…

ಜಮೀನಿನಲ್ಲಿ ಜೋತು ಬಿದ್ದ ವಿದ್ಯುತ್ ತಂತಿಯಿಂದ ಅವಘಡ: ವಿದ್ಯುತ್ ಪ್ರವಹಿಸಿ ರೈತ, ಎತ್ತು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ರೈತ ಹಾಗೂ ಎತ್ತು ಮೃತಪಟ್ಟನೆ ನಡೆದಿದೆ. 24 ವರ್ಷದ ಯುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...