alex Certify Latest News | Kannada Dunia | Kannada News | Karnataka News | India News - Part 1553
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇನ್ಮುಂದೆ `SSLC,PUC’ ಗೆ ಎರಡು ಪೂರಕ ಪರೀಕ್ಷೆ : ಶಿಕ್ಷಣ ಇಲಾಖೆ ಚಿಂತನೆ

ಬೆಂಗಳೂರು : ಎಸ್ಎಸ್ಎಲ್ ಸಿ (SSLC), ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ Read more…

ನೈಜೀರಿಯಾದಲ್ಲಿ ಘೋರ ದುರಂತ : ತೈಲ ಟ್ಯಾಂಕರ್ ಸ್ಪೋಟಗೊಂಡು 20 ಮಂದಿ ಸಜೀವ ದಹನ

ನೈಜೀರಿಯಾ : ನೈಜೀರಿಯಾದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತೈಲ ಟ್ಯಾಂಕರ್ ಸ್ಪೋಟಗೊಂಡ ಪರಿಣಾಮ ಮೂವರು ಮಕ್ಕಳು ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ನೈಜೀರಿಯಾದ ದಕ್ಷಿಣ ಒಂಡೋ Read more…

ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಜಂಗಲ್ ಲಾಡ್ಜ್ ನಲ್ಲಿ ರಿಯಾಯಿತಿ ಘೋಷಣೆ

ಮೈಸೂರು: ಪ್ರವಾಸೋದ್ಯಮ ಇಲಾಖೆಯ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ ಬಳಕೆ ಹೆಚ್ಚಿಸುವ ಉದ್ದೇಶದಿಂದ ರಿಯಾಯಿತಿ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮೈಸೂರಿನಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಹೆಚ್.ಕೆ. Read more…

BREAKING : ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ : ಪ್ರಕರಣದ 7 ನೇ ಆರೋಪಿ ಅರೆಸ್ಟ್

ಮಣಿಪುರ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಇದೀಗ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 7 ಕ್ಕೆ Read more…

BIGG NEWS : ರಾಜ್ಯದಲ್ಲಿ ಈಗ ಮಳೆ ಕೊರತೆ ಶೇ.14ಕ್ಕೆ ಇಳಿದಿದೆ : ಸಚಿವ ಕೃಷ್ಣಬೈರೇಗೌಡ ಮಾಹಿತಿ

ಬೆಂಗಳೂರು : ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದ್ದರಿಂದ, ಮಳೆಯ ಕೊರತೆ ಈಗ ಶೇಕಡಾ 14 ಕ್ಕೆ ಇಳಿದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರೊಂದಿಗೆ ಮಾತನಾಡಿ, Read more…

ಆಗಸ್ಟ್ ಮೊದಲ ವಾರ ಕಲಬುರಗಿಯಲ್ಲಿ ಗೃಹಜ್ಯೋತಿ, ಆ. 14 ರಿಂದ ಯಜಮಾನಿ ಖಾತೆಗೆ ಹಣ, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಹಂತ ಹಂತವಾಗಿ ಈಡೇರಿಸುತ್ತಿದೆ. ಆಗಸ್ಟ್ ಮೊದಲ ವಾರ ಗೃಹಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ವೈದ್ಯಕೀಯ ಶಿಕ್ಷಣ ಮತ್ತು Read more…

Rain News : ಉತ್ತರ ಕರ್ನಾಟಕ ಭಾರಿ ಮಳೆ : 4 ಜಿಲ್ಲೆಗಳಲ್ಲಿ `ಹೈ ಅಲರ್ಟ್’ ಘೋಷಣೆ

ಬೆಂಗಳೂರು : ಕಳೆದ ಒಂದು ವಾರದಿಂದ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಕಲಬುರಗಿ, ಬೀದರ್, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಹೈ ಅಲರ್ಟ್ Read more…

BIGG NEWS : ರಾಜ್ಯಾದ್ಯಂತ `ಡೆಂಗ್ಯೂ ಜ್ವರ’ ಹೆಚ್ಚಳ : 24 ದಿನಗಳಲ್ಲಿ 1,813 ಪ್ರಕರಣ ದಾಖಲು!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲ ಶುರುವಾದ ಬೆನ್ನಲ್ಲೇ ಡೆಂಘಿ ಪ್ರಕರಣಗಳು ಹೆಚ್ಚಾಗಿದ್ದು, ರಾಜ್ಯಾದ್ಯಂತ 24 ದಿನಗಳಲ್ಲಿ 1,813 ಡೆಂಘಿ ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ರಾಜ್ಯಾದ್ಯಂತ ಜುಲೈ 1 ರಿಂದ Read more…

ವಿವಾಹ ನೋಂದಣಿ ಇನ್ನಷ್ಟು ಸರಳ: ಕುಳಿತಲ್ಲೇ ಆನ್ ಲೈನ್ ಮೂಲಕ ಎಲ್ಲಾ ಪ್ರಕ್ರಿಯೆ ಶೀಘ್ರ

ಬೆಂಗಳೂರು: ವಿವಾಹ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಿ ಆನ್ಲೈನ್ ಮೂಲಕವೂ ಪಡೆದುಕೊಳ್ಳುವ ಸುಧಾರಿತ ವ್ಯವಸ್ಥೆ ಶೀಘ್ರವೇ ಜಾರಿಯಾಗಲಿದೆ. ಎಲ್ಲಾ ಪ್ರಕ್ರಿಯೆ ಆನ್ಲೈನ್ ಮೂಲಕ ನಡೆಯಲಿದ್ದು, ಕಚೇರಿ ಅಲೆದಾಟಕ್ಕೆ ಬ್ರೇಕ್ Read more…

ಜೀವ ಬೆದರಿಕೆ ಹಿನ್ನಲೆ ‘ಟಿಪ್ಪುಸುಲ್ತಾನ್’ ಸಿನಿಮಾ ಕೈಬಿಡುವುದಾಗಿ ನಿರ್ಮಾಪಕ ಸಂದೀಪ್ ಸಿಂಗ್ ಘೋಷಣೆ

ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಿರ್ಮಾಪಕ ಸಂದೀಪ್ ಸಿಂಗ್ ‘ಟಿಪ್ಪು ಸುಲ್ತಾನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಬಾಲಿವುಡ್ ನಿರ್ಮಾಪಕ ಸಂದೀಪ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ‘ಟಿಪ್ಪು ಸುಲ್ತಾನ್’ Read more…

Gruha Jyoti Scheme : ನೀವಿನ್ನೂ `ಗೃಹಜ್ಯೋತಿ’ಗೆ ಅರ್ಜಿ ಸಲ್ಲಿಸಿಲ್ವಾ? ಹಾಗಾದ್ರೆ ಆಗಸ್ಟ್ ನಲ್ಲಿ `ಕರೆಂಟ್ ಬಿಲ್’ ಕಟ್ಟಲು ರೆಡಿಯಾಗಿ!

ಬೆಂಗಳೂರು : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಆದರೆ ಅರ್ಜಿ ಸಲ್ಲಿಸುವುದ ಕಡ್ಡಾಯವಾಗಿದೆ ಜುಲೈ 27 ರೊಳಗೆ ನೀವು ಅರ್ಜಿ ಸಲ್ಲಿಸಿಲ್ಲ ಅಂದ್ರೆ Read more…

ತಮಿಳುನಾಡು ಕೋರ್ಟ್ ಗಳಲ್ಲಿ ತಿರುವಳ್ಳುವರ್, ಗಾಂಧಿ ಭಾವಚಿತ್ರಕ್ಕೆ ಮಾತ್ರ ಅವಕಾಶ : ಮದ್ರಾಸ್ ಹೈಕೋರ್ಟ್ ಸುತ್ತೋಲೆ

ಚೆನ್ನೈ : ಮಹಾತ್ಮ ಗಾಂಧಿ ಮತ್ತು ತಮಿಳು ತತ್ವಜ್ಞಾನಿ ತಿರುವಳ್ಳುವರ್ ಅವರ ಪ್ರತಿಮೆಗಳು ಮತ್ತು ಭಾವಚಿತ್ರಗಳನ್ನು ಹೊರತುಪಡಿಸಿ, ತಮಿಳುನಾಡಿನ ನ್ಯಾಯಾಲಯದ ಆವರಣದಲ್ಲಿ ಬೇರೆ ಯಾವುದೇ ಭಾವಚಿತ್ರಗಳನ್ನು ಅಳವಡಿಸುವಂತಿಲ್ಲ ಎಂದು Read more…

‘ಗರ್ಲ್ ಫ್ರೆಂಡ್’ ಇಲ್ಲ ಅಂದ್ರೆ ಏನೆಲ್ಲಾ ಲಾಭವಿದೆ ಗೊತ್ತಾ…?

ಗರ್ಲ್ ಫ್ರೆಂಡ್ ಇಲ್ಲ ಅಂತಾ ಬೇಜಾರಾಗ್ತಿದೆಯಾ? ನಮ್ಮ ಸ್ನೇಹಿತರೆಲ್ಲ ಪ್ರೀತಿಯಲ್ಲಿ ಬಿದ್ದಿದ್ದಾರೆ. ಆದ್ರೆ ನನಗೆ ಮಾತ್ರ ಗೆಳತಿ ಇಲ್ಲ ಅಂತಾ ಅನೇಕ ಹುಡುಗರು ಜಲಸ್ ಆಗ್ತಾರೆ. ನೀವೂ ಬೇಜಾರು Read more…

ಭಾರತದ ಅತ್ಯಂತ ಅಗ್ಗದ ಟಾಪ್ 5 ಸ್ಮಾರ್ಟ್‌ಫೋನ್‌ಗಳು….!

ಈಗ ಸ್ಮಾರ್ಟ್‌ಫೋನ್‌ ಸಾಮಾನ್ಯವಾಗಿಬಿಟ್ಟಿದೆ. ಭಾರತದಲ್ಲಿ ಕೂಡ ಅತ್ಯಂತ ಅಗ್ಗದ ಬೆಲೆಗೆ ಉತ್ತಮ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಚೆಂದದ ವಿನ್ಯಾಸ ಮತ್ತು ಬಲವಾದ ಬ್ಯಾಟರಿ ಹೊಂದಿರುವ ಅಗ್ಗದ ಸ್ಮಾರ್ಟ್‌ಫೋನ್ ಕೊಳ್ಳಲು ಬಯಸಿದ್ರೆ Read more…

ಫೋನ್ ಅನ್ನು ಟಾಯ್ಲೆಟ್‌ಗೆ ತೆಗೆದುಕೊಂಡು ಹೋಗುವ ಅಭ್ಯಾಸವಿದ್ದರೆ ಬಿಟ್ಟುಬಿಡಿ….! ಶಾಕಿಂಗ್‌ ಆಗಿದೆ ಅದರ ದುಷ್ಪರಿಣಾಮ…..!

ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಮೊಬೈಲ್‌ ಅನ್ನು ನಾವು ಬಹುತೇಕ ಎಲ್ಲದಕ್ಕೂ ಬಳಸುತ್ತೇವೆ. ಕೆಲವರು ಟಾಯ್ಲೆಟ್‌ಗೆ ಹೋಗುವಾಗಲೂ ಕೈಯ್ಯಲ್ಲಿ ಮೊಬೈಲ್‌ ಹಿಡಿದುಕೊಂಡೇ ಹೋಗುತ್ತಾರೆ. Read more…

BIGG NEWS : ರಾಜ್ಯ ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಾಕಿದ್ರೆ ಬೀಳುತ್ತೆ ಕೇಸ್!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರದ ಪೋಸ್ಟ್ ಹಾಗೂ ಸುಳ್ಳು ಸುದ್ದಿಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಸಮಾಜದಲ್ಲಿ ದ್ವೇಷ ಹರಡುವವರ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ Read more…

ಗುಡ್ ನ್ಯೂಸ್: ಬೆಂಗಳೂರು ಸುತ್ತಮುತ್ತಲಿನ ನಗರ, ಜಿಲ್ಲೆಗಳಿಗೂ ಸಬರ್ಬನ್ ರೈಲು ಸೇವೆ

ಬೆಂಗಳೂರು: ಬೆಂಗಳೂರಿನ ಸುತ್ತಮುತ್ತಲ ನಗರಗಳಿಗೆ ಉಪನಗರ ರೈಲು ಯೋಜನೆ ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಯ ಸಾಧ್ಯತಾ ವರದಿ ಕೈಗೆತ್ತಿಕೊಳ್ಳಲು ಅನುಮತಿ ಕೋರಿ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ಬೃಹತ್ ಕೈಗಾರಿಕೆ Read more…

ಇಷ್ಟೆಲ್ಲಾ ಸಮಸ್ಯೆಗೆ ಕಾರಣವಾಗಬಹುದು ರಾತ್ರಿ ಐಸ್ ಕ್ರೀಮ್ ತಿನ್ನುವ ಅಭ್ಯಾಸ…..!

ಐಸ್ ಕ್ರೀಮ್ ಯಾರಿಗೆ ಇಷ್ಟವಿಲ್ಲ ಹೇಳಿ? ಬೇಸಿಗೆಯ ದಿನಗಳಲ್ಲಿ ತಣ್ಣನೆಯ ಐಸ್ ಕ್ರೀಂನ ಮಜವೇ ಬೇರೆ. ಆದರೆ ದಿನದ ಕೊನೆಯಲ್ಲಿ ಐಸ್ ಕ್ರೀಮ್ ತಿನ್ನುವುದು ಆರೋಗ್ಯದ ಮೇಲೆ ಪರಿಣಾಮ Read more…

BIGG NEWS : `ಕಾವೇರಿ 2.0’ ತಂತ್ರಾಂಶದಲ್ಲಿ `ಆಸ್ತಿ ನೋಂದಣಿ’ ಸುಲಭ : ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇಲ್ಲಿದೆ ಮಾಹಿತಿ

  ಬೆಂಗಳೂರು : ಆಸ್ತಿ ಖರೀದಿ, ಮಾರಾಟದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರವು ‘ಕಾವೇರಿ-2.0’ ತಂತ್ರಾಂಶವನ್ನು (Kaveri 2.0 software ) ಪರಿಚಯಿಸಿದೆ. ಈ ಮೂಲಕ ಕರ್ನಾಟಕದಲ್ಲಿ Read more…

ನಿರ್ದಾಕ್ಷಿಣ್ಯ ವರ್ತನೆ ತೋರದೆ ಮಾನವೀಯ ರೀತಿಯಲ್ಲಿ ಸಾಲ ವಸೂಲಿಗೆ ಬ್ಯಾಂಕ್ ಗಳಿಗೆ ಸರ್ಕಾರ ಸೂಚನೆ

ನವದೆಹಲಿ: ಸಾಲ ಮರುಪಾವತಿಯನ್ನು ಮಾನವೀಯ ರೀತಿಯಲ್ಲಿ ನಿಭಾಯಿಸುವಂತೆ ಬ್ಯಾಂಕ್‌ ಗಳಿಗೆ ಸರ್ಕಾರ ಸೂಚಿಸಿದೆ. ಸಾಲ ಮರುಪಾವತಿ ಸಮಸ್ಯೆಗಳನ್ನು ಸೂಕ್ಷ್ಮತೆ ಮತ್ತು ಮಾನವೀಯ ಧೋರಣೆಯೊಂದಿಗೆ ನಿಭಾಯಿಸಲು ಸರ್ಕಾರ ಎಲ್ಲಾ ಬ್ಯಾಂಕ್‌ಗಳಿಗೆ Read more…

BIGG NEWS : ರಾಜ್ಯದಲ್ಲಿ ಮಳೆ ಅವಾಂತರ : ನಾಳೆ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಹಾನಿ ಹಿನ್ನೆಲೆಯಲ್ಲಿ ಜುಲೈ 26 ರ ನಾಳೆ ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. Read more…

BIGG NEWS : 2000 ರೂ. ನೋಟು ಬದಲಾವಣೆಗೆ ಗಡುವು ವಿಸ್ತರಣೆ ಇಲ್ಲ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಈ ವರ್ಷ ಸೆಪ್ಟೆಂಬರ್ 30 ರ ನಂತರ 2000 ರೂಪಾಯಿ ನೋಟುಗಳ ವಿನಿಮಯದ ಗಡುವಿನ ವಿಸ್ತರಣೆಯು ಪ್ರಸ್ತುತ ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ  ಹೇಳಿದೆ. ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ಸಹಕಾರ ಸಂಘ ಆರಂಭ

ತುಮಕೂರು: ಡಿಸೆಂಬರ್ ಅಂತ್ಯದೊಳಗೆ ಪ್ರತಿ ಗ್ರಾಮ ಪಂಚಾಯಿತಿಗೆ ಒಂದರಂತೆ ಪತ್ತಿನ ಸಹಕಾರ ಸಂಘ ಪ್ರಾರಂಭಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಚಿಕ್ಕನಾಯಕನಹಳ್ಳಿ ಕನ್ನಡ ಸಂಘದ ವೇದಿಕೆಯಲ್ಲಿ Read more…

ಫ್ರಿಡ್ಜ್ ನಲ್ಲಿ ಈ ‘ವಸ್ತು’ಗಳನ್ನು ಅಪ್ಪಿತಪ್ಪಿಯೂ ಇಡಲೇಬೇಡಿ…!

ಮನೆಗೆ ತಂದ ವಸ್ತುಗಳನ್ನು ಹಾಳಾಗದಂತೆ ಸಂರಕ್ಷಿಸಿಡಲು ಬಳಸುವ ಯಂತ್ರವೆಂದರೆ ಫ್ರಿಡ್ಜ್. ಆದರೆ ಎಲ್ಲಾ ವಸ್ತುಗಳನ್ನು ಫ್ರಿಡ್ಜ್ ನಲ್ಲಿಡುವುದೂ ಒಳ್ಳೆಯದಲ್ಲ. ಅವು ಯಾವುವು ನೋಡೋಣ. ಕಾಫಿ ಕಾಫಿ ಪೌಡರ್ ತಂದಿದ್ದು Read more…

BIGG NEWS: ರಾಜ್ಯದಲ್ಲಿ `RAPIDO ಬೈಕ್’ ನಿಷೇಧ : ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಬೆಂಗಳೂರು : ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ, ಖಂಡಿತ ನಿಷೇಧ ಹೇರುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ Read more…

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು `ಕನ್ನಡ’ದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

ಅಶಿಸ್ತು ತೋರಿದ ಆರೋಗ್ಯ ಇಲಾಖೆ ಉಪನಿರ್ದೇಶಕ ಸಸ್ಪೆಂಡ್

ಬೆಂಗಳೂರು: ಅಶಿಸ್ತು ಪ್ರದರ್ಶಿಸಿದ ಆರೋಪದ ಮೇಲೆ ಆರೋಗ್ಯ ಇಲಾಖೆ ಉಪ ನಿರ್ದೇಶಕ ಡಾ.ಆರ್. ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ನಾರಾಯಣ್ ಅವರಿಗೆ ಎರಡು ಬಾರಿ Read more…

ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಆ.1 ರಿಂದ 3 ರೂ. ಹೆಚ್ಚುವರಿ ಹಣ ಪಾವತಿ

ಬೆಂಗಳೂರು : ಹಾಲು ಉತ್ಪಾದಕರಿಗೆ ಬಮೂಲ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 1 ರಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ 3 ರೂ. ನೀಡಲಾಗುವುದು ಎಂದು ತಿಳಿಸಿದೆ. ಪ್ರತಿ Read more…

ಉದ್ಯೋಗಿಗಳಿಗೆ ಮುಖ್ಯಮಾಹಿತಿ: ಭವಿಷ್ಯನಿಧಿ ಯೋಜನೆ ಠೇವಣಿ ಬಡ್ಡಿದರ 8.15%

ನವದೆಹಲಿ: 2022-23ರ ಆರ್ಥಿಕ ವರ್ಷಕ್ಕೆ ನೌಕರರ ಭವಿಷ್ಯ ನಿಧಿ ಯೋಜನೆಯಡಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 8.15 ರ ದರದಲ್ಲಿ ಸರ್ಕಾರ ಅನುಮೋದಿಸಿದೆ. ನಿವೃತ್ತಿ ನಿಧಿ ಸಂಸ್ಥೆ Read more…

ಬೆಳಗಿನ ಉಪಹಾರಕ್ಕೆ ಬೇಡ ಈ ಅನಾರೋಗ್ಯಕರ ಆಹಾರ

ಆರೋಗ್ಯವಾಗಿರಲು ಬೆಳಗಿನ ಉಪಹಾರ ಬಹಳ ಪ್ರಯೋಜನಕಾರಿ. ಬೆಳಗಿನ ಉಪಹಾರಕ್ಕೆ ಅದರದೆ ಮಹತ್ವವಿದೆ. ಬೆಳಗಿನ ಉಪಹಾರ ಆರೋಗ್ಯಕರವಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತದೆ. ಆರೋಗ್ಯ ವೃದ್ಧಿಸುತ್ತದೆ. ಬೆಳಗಿನ ಉಪಹಾರದಲ್ಲಿ ಎಂದೂ ಸಿಹಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...