alex Certify Latest News | Kannada Dunia | Kannada News | Karnataka News | India News - Part 1555
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅಕ್ರಮ ಪ್ರಕರಣ: ಸಿಎಂ ಮಧ್ಯಪ್ರವೇಶ; ತನಿಖೆಗೆ ಆದೇಶ

ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಟಾಪಟಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದು, ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಸ್ ಗೆ ಸೂಚಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ Read more…

ಬೇಡಿಕೆ ಈಡೇರಿಸಲು ಸಚಿವರ ಭರವಸೆ ಹಿನ್ನಲೆ ಜು. 27 ರ ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಾಪಸ್

ಬೆಂಗಳೂರು: ಜುಲೈ 27ರ ಖಾಸಗಿ ಸಾರಿಗೆ ಒಕ್ಕೂಟದ ಬಂದ್ ವಾಪಸ್ ಪಡೆಯಲಾಗಿದೆ. ಜು. 27ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಬಹುದಾಗಿ ಒಕ್ಕೂಟ ಎಚ್ಚರಿಕೆ ನೀಡಿತ್ತು. ಸಾರಿಗೆ ಸಚಿವರ ಭರವಸೆ ಹಿನ್ನೆಲೆಯಲ್ಲಿ Read more…

ಶಿಕ್ಷಕನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಮಾಡಿ ಜಾಲತಾಣದಲ್ಲಿ ಪೋಸ್ಟ್

ಧನಬಾದ್: ಜಾರ್ಖಂಡ್ ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ 9 ನೇ ತರಗತಿಯ ವಿದ್ಯಾರ್ಥಿನಿ ಅಶ್ಲೀಲ ವಿಡಿಯೋಗಳನ್ನು ಕ್ಲಿಕ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು Read more…

BREAKING : ‘ರ್ಯಾಪಿಡೋ ಬೈಕ್’ ಟ್ಯಾಕ್ಸಿಗೆ ಖಂಡಿತ ನಿಷೇಧ ಹೇರುತ್ತೇನೆ : ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಂಗಳೂರು : ರ್ಯಾಪಿಡೋ ಬೈಕ್ ಟ್ಯಾಕ್ಸಿಗೆ ನಿರ್ಬಂಧ ಹೇರುವುದು ನನ್ನ ಜವಾಬ್ದಾರಿ, ಖಂಡಿತ ನಿಷೇಧ ಹೇರುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ Read more…

BIG NEWS: ಹಣ ಪಡೆದು ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ : 3 ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ದಾಳಿ

ರಾಯಚೂರು: ಗೃಹಲಕ್ಷ್ಮೀ ಯೋಜನೆಗೆ ಅಕ್ರಮವಾಗಿ ಜನರಿಂದ ಹಣ ಪಡೆದು ಅರ್ಜಿ ಸಲ್ಲಿಕೆ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ಮೇಲೆ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿರುವ ಘಟನೆ Read more…

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಜುಲೈ 27 ರಂದು ಕಲಬುರಗಿಯಲ್ಲಿ ನೇರ ಸಂದರ್ಶನ

ಕಲಬುರಗಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು Read more…

‘ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ : ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್

ಬೆಂಗಳೂರು: ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ನಮ್ಮ ಸರ್ಕಾರದ ವಿರುದ್ಧ ಕೆಲವರು Read more…

SHOCKING NEWS: ಪತ್ನಿ ಹಾಗೂ ಸೋದರಳಿಯನನ್ನು ಗುಂಡಿಟ್ಟು ಕೊಂದು ಆತ್ಮಹತ್ಯೆಗೆ ಶರಣಾದ ಕಮಿಷ್ನರ್

ಪುಣೆ: ಎಸಿಪಿಯೊಬ್ಬರು ಪತ್ನಿ ಹಾಗೂ ಸೋದರಳಿಯನಿಗೆ ಗುಂಡಿಟ್ಟು ಹತ್ಯೆಗೈದು ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಮೋನಿ ಗಾಯಕ್ವಾಡ್ (44) ಹಾಗೂ ದೀಪಕ್ (35) Read more…

BIG NEWS : ಬಳ್ಳಾರಿ ಜಿಲ್ಲೆಯ ವಿವಿಧೆಡೆ ಮೊಹರಂ ಹಬ್ಬ ನಿಷೇಧ : ಜಿಲ್ಲಾಡಳಿತ ಆದೇಶ

ಬಳ್ಳಾರಿ : ಜಿಲ್ಲೆಯಾದ್ಯಾಂತ ಜುಲೈ 20 ರಿಂದ ಜುಲೈ 29 ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ Read more…

Heavy Rain : ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಬೆಂಗಳೂರು : ರಾಜ್ಯದ ಹಲವಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲಿ Read more…

BIG NEWS: ರಾಜ್ಯ ಹೆದ್ದಾರಿ ಮೇಲೆ ಕುಸಿದ ಗುಡ್ಡ : ಸುಬ್ರಹ್ಮಣ್ಯ ರಸ್ತೆ ಸಂಪೂರ್ಣ ಬಂದ್; ಪ್ರಯಾಣಿಕರ ಪರದಾಟ

ಹಾಸನ: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಸರಣಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ರಾಜ್ಯ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ರಸ್ತೆ ಮಾರ್ಗವೇ ಸಂಪೂರ್ಣ ಬಂದ್ ಆಗಿರುವ ಘಟನೆ ಸಕಲೇಶಪುರದ Read more…

ದತ್ತ ಮಂದಿರ ಜಲಾವೃತ : ಕುತ್ತಿಗೆವರೆಗಿನ ನೀರಿನಲ್ಲೇ ತೆರಳಿ ದೇವರ ದರ್ಶನ ಪಡೆಯುತ್ತಿರುವ ಭಕ್ತರು

ಕೊಲ್ಲಾಪುರ: ಪಶ್ಚಿಮ ಘಟ್ಟ, ಮಹಾರಾಷ್ಟ್ರ ಭಾಗದಲ್ಲಿ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕೊಲ್ಲಾಪುರದ ನರಸಿಂಹವಾಡಿ ಶ್ರೀಕ್ಷೇತ್ರದ ದತ್ತ ಮಂದಿರ ಸಂಪೂರ್ಣ ಜಲಾವೃತಗೊಂಡಿದ್ದು, ನೀರಿನಲ್ಲಿಯೇ ತೆರಳಿ Read more…

ಎಚ್ಚರ : ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರದ ಪೋಸ್ಟ್ ಹಾಕಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರದ ಪೋಸ್ಟ್ ಹಾಗೂ ಸುಳ್ಳು ಸುದ್ದಿಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಸಮಾಜದಲ್ಲಿ ದ್ವೇಷ ಹರಡುವವರ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ Read more…

PM kisan Yojana : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಜುಲೈ 27 ಕ್ಕೆ 14 ನೇ ಕಂತು ಬಿಡುಗಡೆ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 27, 2023 ರಂದು 8.5 ಕೋಟಿಗೂ ಹೆಚ್ಚು ರೈತರಿಗೆ Read more…

BREAKING NEWS : ‘ಕರ್ನಾಟಕ ಹೈಕೋರ್ಟ್’ ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ : ಪಾಕ್ ಕೈವಾಡ ಶಂಕೆ

ಬೆಂಗಳೂರು : ಹೈಕೋರ್ಟ್ ನ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಬಂದಿದ್ದು, ಹಣಕ್ಕಾಗಿ ಡಿಮ್ಯಾಂಡ್ ಮಾಡಲಾಗಿದೆ. ಹೈಕೋರ್ಟ್ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ ಮುರಳೀದರ್ ಗೆ ಈ ಸಂದೇಶ Read more…

Rain Alert Karnataka : ರಾಜ್ಯಾದ್ಯಂತ ವರುಣನ ಆರ್ಭಟ : ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗೂ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read more…

BIG NEWS : ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ ? : ಮಹತ್ವದ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ Read more…

Gruha Lakshmi Scheme : ‘ಗೃಹಲಕ್ಷ್ಮಿ’ ಗೆ ಅರ್ಜಿ ಹಾಕಲು ಯಜಮಾನಿಯೇ ಹೋಗಬೇಕಿಲ್ಲ , ಪತಿ ಅಥವಾ ಮಕ್ಕಳು ಅರ್ಜಿ ಸಲ್ಲಿಸಬಹುದು

ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. Read more…

‘ಗೃಹಲಕ್ಷ್ಮಿ’ ಯೋಜನೆ : ಸಹಾಯವಾಣಿ ಆರಂಭ

‘ಉಡುಪಿ : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾಕೇಂದ್ರ, ನಗರ ಪ್ರದೇಶಗಳಿಗೆ ಸಂಬಂಧಿಸಿದಂತೆ ವಾರ್ಡ್ ಕಚೇರಿ ನೋಂದಣಿ ಕೇಂದ್ರದಲ್ಲಿ Read more…

BIG NEWS: ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಕಂದಾಯ ಶಿರಸ್ತೇದಾರ್

  ಶಿವಮೊಗ್ಗ: ನಿವೇಶನ ಖಾತೆ ಬದಲಾವಣೆಗೆ ಲಂಚಕ್ಕೆ ಕೈಯೊಡ್ಡಿದ್ದ ಕಂದಾಯ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು Read more…

BIG NEWS : ಪರಾರಿಯಾಗಿರುವ ಶಂಕಿತ ಉಗ್ರ ಜುನೈದ್ ಪತ್ತೆಗಾಗಿ ‘ಔಟ್ ಲುಕ್’ ನೋಟಿಸ್ ಜಾರಿ

ಬೆಂಗಳೂರು : ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದ್ದು, ವಿಚಾರಣೆ ನಡೆಸಿದ ಎನ್ ಐ ಎ Read more…

Grihalakshmi Scheme : `ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸುವ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್!

ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಅನರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಅನರ್ಹ ಫಲಾನುಭವಿಗಳು ನೋಂದಣಿ ಮಾಡಿ Read more…

BIG NEWS: ಫೇಸ್ ಬುಕ್ ಫ್ರೆಂಡ್ ಗಾಗಿ ಗಡಿ ದಾಟಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ ಮಹಿಳೆ

ಜೈಪುರ: ಫೇಸ್ ಬುಕ್ ನಲ್ಲಿ ಪರಿಚಯವಾದ ಗೆಳೆಯನ ಭೇಟಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಬಗ್ಗೆ ತನಿಖೆ ನಡೆಯುತ್ತಿರುವಾಗಲೇ ಮಹಿಳೆಯೊಬ್ಬಳು ತನ್ನ ಸ್ನೇಹಿತನ ಭೇಟಿಗೆಂದು ಭಾರತದಿಂದ ಪಾಕಿಸ್ತಾನಕ್ಕೆ Read more…

Shakti Yojane : ದುಡಿಯುವ ವರ್ಗಕ್ಕೆ ವರದಾನವಾದ ‘ಶಕ್ತಿ’ : ಟ್ವಿಟರ್ ನಲ್ಲಿ ಸಂತಸ ಹಂಚಿಕೊಂಡ ಸಿಎಂ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆಯಿಂದ ಸರ್ಕಾರದ ಆದಾಯ ಹೆಚ್ಚಳವಾಗಿದೆ  ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯದಲ್ಲಿ ಹೆಚ್ಚಳವಾಗಿದೆ. ಹಾಗೂ ಮುಜರಾಯಿ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ Read more…

ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ-2022 : ಭಾರತದಲ್ಲಿ `ಯುಪಿ’ ರಾಜ್ಯ ಫಸ್ಟ್, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ನವದೆಹಲಿ : ಭಾರತದಾದ್ಯಂತ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚುತ್ತಿವೆ ಮತ್ತು ಇದು 2022 ರಲ್ಲಿ ದಾಖಲಾದ ಸಂಬಂಧಿತ ದೂರುಗಳ ವರದಿಯಿಂದ ಸ್ಪಷ್ಟವಾಗಿದೆ. ಕಳೆದ ವರ್ಷ ಮಹಿಳೆಯರ ವಿರುದ್ಧ 30,957 Read more…

BIG NEWS: ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡ್ತಿದ್ದಾರೆ; ಮಾಜಿ ಸಿಎಂ HDK ವಿರುದ್ಧ DCM ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸದ ಬಗ್ಗೆ ಕಿಡಿ ಕಾರಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ Read more…

BREAKING : ವಾರಣಾಸಿ ‘ಜ್ಞಾನವ್ಯಾಪಿ ಮಸೀದಿ’ ಸರ್ವೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂಕೋರ್ಟ್

ನವದೆಹಲಿ: ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ತಡೆಹಿಡಿದಿರುವ ಸುಪ್ರೀಂ ಕೋರ್ಟ್, ಈ ಪ್ರಕರಣದ ಅರ್ಜಿದಾರರಿಗೆ ಅಲಹಾಬಾದ್ ಹೈಕೋರ್ಟ್ ಗೆ ಹೋಗಲು ಸೋಮವಾರ ಅನುಮತಿ ನೀಡಿದೆ. ಅಂಜುಮನ್ ಇಂಟೆಝಾಮಿಯಾ ಮಸೀದಿಯ Read more…

ಕುಸಿದು ಬಿದ್ದ ಸರ್ಕಾರಿ ಶಾಲೆಯ ಗೋಡೆ; ಮಕ್ಕಳು ಜಸ್ಟ್ ಮಿಸ್; ರಜೆ ನೀಡಿದ್ದಕ್ಕೆ ತಪ್ಪಿದ ಭಾರಿ ಅನಾಹುತ…!

ಕಾರವಾರ: ವರುಣಾರ್ಭಟಕ್ಕೆ ಸರ್ಕಾರಿ ಶಾಲೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...