alex Certify Latest News | Kannada Dunia | Kannada News | Karnataka News | India News - Part 1556
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಮಾಜಿ ಸೈನಿಕರ ಮಕ್ಕಳಿಗೆ ಅನುದಾನ, ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಕರ್ನಾಟಕ ಸರ್ಕಾರದಿಂದ Read more…

ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ; ಬಗ್ನಾನ್ ನಿಲ್ದಾಣದಲ್ಲಿಯೇ ಗಂಟೆಗಟ್ಟಲೇ ನಿಂತ ಮುಂಬೈ-ಹೌರಾ ಟ್ರೇನ್

ಕೋಲ್ಕತ್ತಾ: ಮಹಿಳೆಯೊಬ್ಬರು ರೈಲಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಮುಂಬೈ-ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ. ಬಾಂಗ್ಲಾ ಮೂಲದ ಮಹಿಳೆಯೊಬ್ಬರು ಮುಂಬೈ-ಹೌರಾ ರೈಲಿನಲ್ಲಿಯೇ ಹೆರಿಗೆಯಾಗಿದ್ದು, ಹೆಣ್ಣು ಮಗುವಿಗೆ ಜನ್ಮ Read more…

ಸಾರ್ವಜನಿಕರೇ ಗಮನಿಸಿ : `ಇ-ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ :  ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೀಡುವ ಆಧಾರ್ ಕಾರ್ಡ್ ಅನೇಕ ವಿಷಯಗಳಿಗೆ ಅವಶ್ಯಕವಾಗಿದೆ. ಅದು ಸರ್ಕಾರಿ ಕೆಲಸವಾಗಿರಲಿ ಅಥವಾ ಸರ್ಕಾರೇತರ ಕೆಲಸವಾಗಿರಲಿ. ಮಕ್ಕಳಿಂದ ವೃದ್ಧರವರೆಗೆ ಆಧಾರ್ Read more…

ಸಾರ್ವಜನಿಕರ ಗಮನಕ್ಕೆ : ಆಧಾರ್-ರೇಷನ್ ಕಾರ್ಡ್ ಲಿಂಕ್ ಮಾಡಲು ಸೆ.30 ಕೊನೆಯ ದಿನಾಂಕ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

Anna Bhagya Scheme : ಹೆಚ್ಚುವರಿ ಅಕ್ಕಿ ಬದಲು ಹಣ : 78 ಲಕ್ಷ ‘BPL’ ಕಾರ್ಡ್ ದಾರರಿಗೆ 456 ಕೋಟಿ ರೂ.ಜಮಾ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಕೆಲವು ಜಿಲ್ಲೆಗಳಲ್ಲಿ ಪಡಿತರರ ಖಾತೆಗೆ ಹಣ ವರ್ಗಾವಣೆಯಾಗಿದೆ.ಅನ್ನಭಾಗ್ಯ ಯೋಜನೆಗೆ Read more…

BREAKING : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ Read more…

ಅಕ್ರಮ ಸಂಬಂಧ ಆರೋಪ : ಜೆಡಿಎಸ್ ಮುಖಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಕಲಬುರಗಿ : ಅಕ್ರಮ ಸಂಬಂಧ ಆರೋಪದ ಹಿನ್ನೆಲೆ ಜೆಡಿಎಸ್ ಮುಖಂಡನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದಲ್ಲಿ ನಡೆದಿದೆ. ಜೆಡಿಎಸ್ ಮುಖಂಡ Read more…

BREAKING : ತೀವ್ರ ಕುತೂಹಲ ಮೂಡಿಸಿದ್ದ `ಮನ್ಮುಲ್’ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ!

ಮಂಡ್ಯ : ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಮನ್ಮುಲ್) ಅಧ್ಯಕ್ಷ ಸ್ಥಾನದ ಚುನಾವಣೆ ಕಾಂಗ್ರೆಸ್ ತನ್ನ ತೆಕ್ಕೆಗೆ ಹಾಕಿಕೊಂಡಿದ್ದು, ಬೋರೇಗೌಡ Read more…

ಜಲಾವೃತಗೊಂಡಿರುವ ಸೇತುವೆ ಮೇಲೆ ಯುವಕರ ಹುಚ್ಚಾಟ; ಅಪಾಯ ಲೆಕ್ಕಿಸದೇ ಸೆಲ್ಫೀಗಾಗಿ ಪೋಸ್

ಬಾಗಲಕೋಟೆ: ರಾಜ್ಯದಲ್ಲಿ ವರುಣಾರ್ಭಟಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸೇತುವೆಗಳೇ ಮುಳುಗಡೆಯಾಗಿವೆ. ಇಂತಹ ಸೇತುವೆ ಮೇಲೆ ಹೋಗದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ, ಪೊಲೀಸರು ಎಷ್ಟೇ ಎಚ್ಚರಿಕೆ Read more…

`Whats App’ ಬಳಕೆದಾರರಿಗೆ ಮತ್ತೊಂದು ಗುಡ್ ನ್ಯೂಸ್: ಹೊಸ ಫೀಚರ್ ನಲ್ಲಿ ಈ ಸೌಲಭ್ಯಗಳು ಲಭ್ಯ…..!

ವಿಶ್ವದಾದ್ಯಂತ ಬಳಕೆದಾರರು ಬಳಸುವ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸಾಪ್ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಫೀಚರ್ ಗಳನ್ನು ಪರಿಚಯಿಸಲು ಮುಂದಾಗಿದ್ದು, ಈ ಫೀಚರ್ ನಲ್ಲಿ ಹಲವಾರು Read more…

BIG NEWS : ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ : ನೈಜೀರಿಯನ್ ಪ್ರಜೆ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ ಪೊಲೀಸರು ನೈಜೀರಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಆರ್ ಟಿ ನಗರ  ವ್ಯಾಪ್ತಿಯ  ಬಾಡಿಗೆ ಮನೆಯಲ್ಲಿದ್ದುಕೊಂಡೇ Read more…

ಅಚ್ಚರಿಯಾದ್ರೂ ಸತ್ಯ : ಹೆಣ್ಣು ಮಗುವಿಗೆ ಜನ್ಮ ನೀಡಿದ ತಂದೆ!

ಪ್ರಕೃತಿಯು ಪುರುಷ ಮತ್ತು ಮಹಿಳೆಯನ್ನು ಅನೇಕ ರೀತಿಯಲ್ಲಿ ವಿಭಿನ್ನಗೊಳಿಸಿದೆ. ದೊಡ್ಡ ವ್ಯತ್ಯಾಸವೆಂದರೆ ಮಕ್ಕಳಿಗೆ ಜನ್ಮ ನೀಡುವ ಸಂದರ್ಭದಲ್ಲಿ. ಇಬ್ಬರೂ ಒಟ್ಟಿಗೆ ಸೇರಿದಾಗ, ಒಂದು ಮಗು ಜನಿಸುತ್ತದೆ, ಮಹಿಳೆ ತನ್ನ Read more…

Gruha Lakshmi Scheme : ಯಜಮಾನಿಯರೇ ಗಮನಿಸಿ : ‘ಗೃಹಲಕ್ಷ್ಮಿ’ಗೆ ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು, ‘SMS’ ಗಾಗಿ ಕಾಯುವ ಅವಶ್ಯಕತೆಯಿಲ್ಲ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದು ದಿನಕ್ಕೆ ಒಂದು ಸೇವಾ ಕೇಂದ್ರದಲ್ಲಿ 60 ಜನರಿಗೆ ಮಾತ್ರ Read more…

ಭಾರಿ ಮಳೆಗೆ ಪ್ರವಾಹದ ನೀರಲ್ಲಿ ಕೊಚ್ಚಿಕೊಂಡು ಹೋದ ರಸ್ತೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ನದಿ, ಹಳ್ಳ ಕೊಳ್ಳಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮಳೆ ಅಬ್ಬರಕ್ಕೆ ರಸ್ತೆಗಳೇ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ Read more…

Udupi : ರೀಲ್ಸ್ ಹುಚ್ಚಾಟದಿಂದ ದಾರುಣ ಘಟನೆ : ಜಲಪಾತದಲ್ಲಿ ಜಾರಿಬಿದ್ದು ಯುವಕ ಕಣ್ಮರೆ

ಉಡುಪಿ : ರೀಲ್ಸ್ ಹುಚ್ಚಾಟಕ್ಕೆ ಯುವಕ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಯುವಕ ಜಾರಿಬಿದ್ದು ಇದ್ದಕ್ಕಿದ್ದಂತೆ ಕಣ್ಮರೆಯಾದ ಘಟನೆ ಉಡುಪಿ Read more…

`ನರೇಗಾ ಜಾಬ್ ಕಾರ್ಡ್’ ಪಡೆಯುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

ಭಾರತ ಸರ್ಕಾರವು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ನಿರುದ್ಯೋಗಿ ಉದ್ಯೋಗಿಗಳಿಗೆ ವರ್ಷದಲ್ಲಿ 100 ದಿನಗಳ ಉದ್ಯೋಗ ನೀಡುವ ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದು, ನರೇಗಾ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಪ್ರತಿ Read more…

BIG BREAKING : ಹಿರೇಕಲ್ಮಠದ `ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ’ ಲಿಂಗೈಕ್ಯ

ದಾವಣಗೆರೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸುಕ್ಷೇತ್ರ ಹೊಟ್ಯಾಫುರ ಹಿರೇಮಠದ ಪೀಠಾಧ್ಯಕ್ಷ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಇಂದು ಲಿಂಗೈಕ್ಯರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ Read more…

ಪಡಿತರದಾರರ ಗಮನಕ್ಕೆ : ‘ಅನ್ನಭಾಗ್ಯ’ದ ಹಣ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಆದರೆ Read more…

ಗಮನಿಸಿ :ಈ ಯೋಜನೆಯಡಿ ಪ್ರತಿ ತಿಂಗಳು 210 ರೂ. ಹೂಡಿಕೆ ಮಾಡಿದ್ರೆ ಮಾಸಿಕ 5,000 ರೂ. ಪಿಂಚಣಿ ಸಿಗಲಿದೆ!

ನಿವೃತ್ತಿಯ ಮೇಲೆ ಖಾತರಿಯ ಆದಾಯವನ್ನು ಖಾತ್ರಿಪಡಿಸುವ ನೀತಿಗಳಲ್ಲಿ ಒಂದಾದ ಅಟಲ್ ಪಿಂಚಣಿ ಯೋಜನೆ, ಅಸಂಘಟಿತ ವಲಯದ ಉದ್ಯೋಗಿಗಳಿಗೆ ಅವರ ಭವಿಷ್ಯವನ್ನು ಸುರಕ್ಷಿತಗೊಳಿಸುವ ಅವಕಾಶವನ್ನು ಒದಗಿಸಲು ಕೇಂದ್ರ ಸರ್ಕಾರವು ಪ್ರಾರಂಭಿಸಿರುವ Read more…

ಕರಾವಳಿ ಭಾಗದ ರೈಲುಗಳಿಗೆ ಐತಿಹಾಸಿಕ, ಜನಪ್ರಿಯ ಗಣ್ಯರ ಹೆಸರಿಡಲು ಸಲಹೆ; ರೈಲ್ವೆ ಸಚಿವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚಿಸಿದ ಹೊಸ ಹೆಸರುಗಳೇನು?

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರೈಲುಗಳಿಗೆ ಸ್ಥಳೀಯ ಜನಪ್ರಿಯ ವ್ಯಕ್ತಿಗಳ ಹೆಸರಿಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಮನವಿ ಮಾಡಿದ್ದಾರೆ. ಕರಾವಳಿ ರೈಲುಗಳಿಗೆ ಐತಿಹಾಸಿಕ Read more…

ALERT : ಬೆಂಗಳೂರಿಗರೇ ಹುಷಾರ್ : ಅಪರಿಚಿತರಿಗೆ ಮನೆ ಬಾಡಿಗೆಗೆ ಕೊಡುವ ಮುನ್ನ ಈ ಸುದ್ದಿ ಓದಿ

ಬೆಂಗಳೂರು : ಅಪರಿಚಿತರಿಗೆ ಬಾಡಿಗೆ ಮನೆ ಕೊಡುವ ಮುನ್ನ ಎಚ್ಚರವಾಗಿರಬೇಕು. ಬಾಡಿಗೆಗೆ ಮನೆ ಕೊಡುವ ಮುನ್ನ ಅವರ ಹಿನ್ನೆಲೆ ಬಗ್ಗೆ ತಿಳಿದಿರಬೇಕು. ನೈಜೀರಿಯನ್ ಪ್ರಜೆಯೊಬ್ಬ ಬಾಡಿಗೆಗೆ ಮನೆ ಪಡೆದು Read more…

BIG NEWS: ವರುಣಾರ್ಭಟಕ್ಕೆ ಭೀಕರ ಅಪಘಾತ; ಹೇಮಾವತಿ ನದಿಗೆ ಉರುಳಿಬಿದ್ದ ಎರಡು ಕಾರು

ಚಿಕ್ಕಮಗಳೂರು: ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಭೀಕರ ಅಪಘಾತದಲ್ಲಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದ ಘಟನೆ ನಡೆದಿದೆ. ಚಾಲಕರ ನಿಯಂತ್ರಣ ತಪ್ಪಿದ Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ಅರೆಸ್ಟ್

ಬೀದರ್: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿರುವ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ನೀಟ್, ಸಿಇಟಿಗೆ ಒಂದೇ ಬಾರಿ ಸಂಯೋಜಿತ ಕೌನ್ಸೆಲಿಂಗ್

ಬೆಂಗಳೂರು: ಸಿಇಟಿ ಮತ್ತು ನೀಟ್ ಅಭ್ಯರ್ಥಿಗಳ ಸೀಟು ಹಂಚಿಕೆ ಕೌನ್ಸೆಲಿಂಗ್ ಈ ಬಾರಿ ಸಂಯೋಜಿತವಾಗಿ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತ್ಯೇಕವಾಗಿ ನಡೆಸುತ್ತಿದ್ದ ಸಿಇಟಿ ಮತ್ತು ನೀಟ್ ಅಭ್ಯರ್ಥಿಗಳ Read more…

BREAKING : ಬೆಂಗಳೂರಿನಲ್ಲಿ ಪ್ರೇಮವೈಫಲ್ಯಕ್ಕೆ ಮತ್ತೊಂದು ಬಲಿ : ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು : ಪ್ರೇಮವೈಫಲ್ಯದಿಂದ ಮನನೊಂದ ಯುವಕನೊಬ್ಬ ರೂಮಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಪ್ರೇಮ ವೈಫಲ್ಯದಿಂದಾಗಿ ಮನನೊಂದ ಯುವಕನೊಬ್ಬ Read more…

ಕೇವಲ 9 ನಿಮಿಷದಲ್ಲಿ ಎಟಿಎಂನಿಂದ 14 ಲಕ್ಷ ರೂ. ದೋಚಿ ಪರಾರಿ

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದ ಎಟಿಎಂ ಒಂದರಲ್ಲಿ ಭಾನುವಾರ ಬೆಳಗಿನ ಜಾವ ಕೇವಲ 9 ನಿಮಿಷದಲ್ಲಿ 14 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಅಫಜಲಪುರ ಪಟ್ಟಣದ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಿಕ್ಷಕರೇ ಗಮನಿಸಿ : ನಾಳೆಯಿಂದ `ಕೌನ್ಸಿಲಿಂಗ್’ ಆರಂಭ

ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದ ಶಿಕ್ಷಕರ ಅಂತರ್ ವಿಭಾಗ ಮಟ್ಟದ Read more…

ಜಾಹೀರಾತಿಗಾಗಿ 3000 ಕೋಟಿ ರೂ.ಗಿಂತ ಹೆಚ್ಚು ಖರ್ಚು ಮಾಡಿದ ಮೋದಿ ಸರ್ಕಾರ

ನವದೆಹಲಿ: 2018 ರಿಂದ ಮೋದಿ ಸರ್ಕಾರ ಜಾಹೀರಾತಿಗಾಗಿ 3000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಒಟ್ಟಾರೆ ಜಾಹೀರಾತು ಬಜೆಟ್ ಕಡಿಮೆಯಾದರೂ, ನರೇಂದ್ರ ಮೋದಿ ಸರ್ಕಾರವು 2018-19 ರಿಂದ Read more…

ಅಲ್ಪಸಂಖ್ಯಾತರಿಗೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ

ಹೈದರಾಬಾದ್: ಅಲ್ಪಸಂಖ್ಯಾತ ಸಮುದಾಯದ ಅರ್ಹ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ. ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮುಖ್ಯಮಂತ್ರಿ ಕೆ. Read more…

ಗ್ರಾಹಕರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ ಈ ನಿಯಮಗಳು| Rules Changes From 1st August

ನವದೆಹಲಿ : ಪ್ರತಿ ತಿಂಗಳ ಮೊದಲ ದಿನದಂದು ದೇಶಾದ್ಯಂತ ಸರ್ಕಾರವು ಅನೇಕ ನಿಯಮಗಳನ್ನು ಬದಲಾಯಿಸುತ್ತದೆ. ಪೆಟ್ರೋಲ್ ,ಡೀಸೆಲ್, ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳು ಮತ್ತು ಬ್ಯಾಂಕ್ ಸಂಬಂಧಿತ ಕೆಲಸಗಳಲ್ಲಿ ಬದಲಾವಣೆಗಳನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...