alex Certify Latest News | Kannada Dunia | Kannada News | Karnataka News | India News - Part 1558
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ನೋಡಿ `2023 ಆಗಸ್ಟ್ ತಿಂಗಳ ಬ್ಯಾಂಕ್ ರಜೆ’ ದಿನಗಳ ಪಟ್ಟಿ|Bank Holidays in August 2023

ನವದೆಹಲಿ: ನೀವು ಬ್ಯಾಂಕಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಹೊಂದಿದ್ದರೆ, ನೀವು ಅದನ್ನು ಜುಲೈನಲ್ಲಿಯೇ ಮಾಡಿಕೊಳ್ಳಿ. ಇದಕ್ಕೆ ಕಾರಣವೆಂದರೆ ಆಗಸ್ಟ್ ತಿಂಗಳಲ್ಲಿ ವಿವಿಧ ರಾಜ್ಯಗಳಲ್ಲಿನ ಬ್ಯಾಂಕುಗಳು ಒಟ್ಟು 14 ದಿನಗಳವರೆಗೆ Read more…

BIGG NEWS : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ K-SET ಪರೀಕ್ಷೆ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

`NEET’ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು : ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಜುಲೈ 24 ರಿಂದ ಆಗಸ್ಟ್ Read more…

ಉದ್ಯೋಗ ವಾರ್ತೆ : `ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ’ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಜ್ಯೂನಿಯರ್ Read more…

Grihalakshmi Scheme : ಯಜಮಾನಿಯರೇ ಗಮನಿಸಿ : ಇಂದಿನಿಂದ ಮತ್ತೆ `ಗೃಹಲಕ್ಷ್ಮೀ’ ನೋಂದಣಿ ಶುರು!

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ನೋಂದಣಿ ಭಾನುವಾರವಾದ ನಿನ್ನೆ ರಜೆ ಇತ್ತು. ಇಂದಿನಿಂದ Read more…

Karnataka Rain : ರಾಜ್ಯದಲ್ಲಿ ನಿಲ್ಲದ ಮಳೆಯ ಅಬ್ಬರ : ಇಂದು ಈ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ಥವ್ಯಸ್ಥಗೊಂಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಇಂದು ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ Read more…

ಮನೆಯ ಕಿಟಕಿ, ಬಾಗಿಲಿಗೆ ಈ ಬಣ‍್ಣದ ಪರದೆ ಹಾಕಿದ್ರೆ ನಿಮ್ಮ ಮನೆಯ ಸದಸ್ಯರಿಗೆ ಕಾಡುವುದಿಲ್ಲ ಆರೋಗ್ಯ ಸಮಸ್ಯೆ

ವಾಸ್ತು ಶಾಸ್ತ್ರದ ಪ್ರಕಾರ ಪ್ರತಿಯೊಂದು ದಿಕ್ಕೂ ನಿರ್ದಿಷ್ಟವಾದ ಬಣ್ಣಕ್ಕೆ ಸಂಬಂಧಿಸಿದೆ. ಆದ್ದರಿಂದ ವಾಸ್ತು ದೋಷ ನಿವಾರಿಸಲು ಮನೆಯಲ್ಲಿ ಆಯಾ ದಿಕ್ಕಿನಲ್ಲಿ ಅದಕ್ಕೆ ಸಂಬಂಧಿಸಿದ ಬಣ್ಣದ ವಸ್ತುಗಳನ್ನು ಜೋಡಿಸಿ. ಹಾಗೆ Read more…

ಈ ರಾಶಿಯವರಿಗೆ ಇಂದು ದೊರೆಯಲಿದೆ ಸಾರ್ವಜನಿಕ ಕ್ಷೇತ್ರದಲ್ಲಿ ಖ್ಯಾತಿ ಮತ್ತು ಪ್ರತಿಷ್ಠೆ

ಮೇಷ ರಾಶಿ ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದೀರಿ. ಹಣಕಾಸು ವ್ಯವಹಾರ ಅಥವಾ ಕೊಡು ಕೊಳ್ಳುವಿಕೆ ಮಾಡಬೇಡಿ. ವಿದೇಶದಲ್ಲಿರುವ ಸ್ನೇಹಿತರಿಂದ ಶುಭ ಸಮಾಚಾರ ದೊರೆಯುತ್ತದೆ. ವೃಷಭ ರಾಶಿ Read more…

ಸದಾ ಈ ಹತ್ತು ಧನಾತ್ಮಕ ಹೇಳಿಕೆಗಳಿಂದ ನಿಮ್ಮದಾಗಲಿದೆ ʼಅದೃಷ್ಟʼ

ಶಬ್ಧಗಳಲ್ಲೂ ಶಕ್ತಿಯಿದೆ. ಪ್ರತಿಯೊಬ್ಬರ ನಾಲಿಗೆಯ ಮೇಲೂ ಸರಸ್ವತಿ ನಲಿದಾಡುತ್ತಾಳಂತೆ. ಆಕೆ ಮನಸ್ಸು ಮಾಡಿದಾಗಲೆಲ್ಲ ನೀವು ಆಡಿದ್ದು ನಿಜವಾಗುತ್ತದೆ. ಧನಾತ್ಮಕ ಸ್ವಯಂ ಚರ್ಚೆ ನಮ್ಮ ಮೆದುಳಿನಲ್ಲೂ ಬದಲಾವಣೆ ತರುತ್ತದೆ ಅನ್ನೋದನ್ನು Read more…

BIGG NEWS : ಇನ್ಮುಂದೆ ‘KEA’ ಮೂಲಕ ‘K-SET’ ಪರೀಕ್ಷೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET) ಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಮೂಲಕ ನಡೆಸುವ ಕುರಿತು ರಾಜ್ಯ ಸರ್ಕಾರವು ಅಧಿಕೃತ Read more…

ಭಾರಿ ಮಳೆ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ Read more…

ಕಾಲೇಜ್ ನಲ್ಲೇ ವಿದ್ಯಾರ್ಥಿನಿ –ವಿದ್ಯಾರ್ಥಿ ರೊಮ್ಯಾನ್ಸ್: ಅಶ್ಲೀಲ ಕೃತ್ಯದ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲ ಕೃತ್ಯ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈದ್ಯಕೀಯ ಕಾಲೇಜು Read more…

ಮಿತಿಮೀರಿದ ಎಣ್ಣೆ ಚಟ: ಮದ್ಯ ಖರೀದಿಸಲು ಮಗುವನ್ನೇ ಮಾರಾಟ ಮಾಡಿದ ದಂಪತಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಂಪತಿಗಳು ಮದ್ಯ ಖರೀದಿಸಲು ಮಗುವನ್ನು ಮಾರಾಟ ಮಾಡಿದ್ದಾರೆ. ಭಾನುವಾರ ಉತ್ತರ 24 ಪರಗಣ ಜಿಲ್ಲೆಯ ಪಾನಿಹತಿ ಮೂಲದ ದಂಪತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಮದ್ಯ Read more…

ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ನಿಂತಿದ್ದ ಮಹಿಳೆ ಸರ ದೋಚಿದ ಕಳ್ಳಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ದೋಚಿದ್ದ ಕಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಜು. 19 ರಂದು ಮಧ್ಯಾಹ್ನ ಶಿವಮೊಗ್ಗ ಟೌನ್ ನ ವಾಸಿ 27  ವರ್ಷದ Read more…

ಪತಿ ವಿರುದ್ಧ ಕ್ರೌರ್ಯ ಪ್ರಕರಣ ದಾಖಲಿಸಲು 2ನೇ ಪತ್ನಿಗೆ ಅರ್ಹತೆ ಇಲ್ಲ: ಹೈಕೋರ್ಟ್ ಮಹತ್ವದ ಹೇಳಿಕೆ

ಬೆಂಗಳೂರು: ಪತಿಯ ವಿರುದ್ಧ ಕ್ರೌರ್ಯ ಪ್ರಕರಣ ದಾಖಲಿಸಲು ಎರಡನೇ ಪತ್ನಿಗೆ ಅರ್ಹತೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕ್ರೌರ್ಯ ಅಥವಾ ದುರುಪಯೋಗಕ್ಕಾಗಿ ಎರಡನೇ ಪತ್ನಿ ತನ್ನ ಪತಿ Read more…

ಯುವತಿಯರನ್ನು ಚುಡಾಯಿಸುತ್ತಿದ್ದ ಮೂವರು ಯುವಕರು; ಟ್ವಿಟರ್ ನಲ್ಲಿ ವಿಡಿಯೋ ಶೇರ್ ಮಾಡಿ BEFORE, AFTER ಎಫೆಕ್ಟ್ ಎಂದು ಫೋಸ್ಟ್ ಮಾಡಿ ಬುದ್ಧಿ ಕಲಿಸಿದ ಪೊಲೀಸರು

ಧಾರವಾಡ: ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕರ ಗುಂಪಿಗೆ ಪೊಲೀಸರು ತಮ್ಮದೇ ರೀತಿಯಲ್ಲಿ ಬುದ್ಧಿ ಕಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಕಾಲೇಜೊಂದರ ಬಳಿ ಮೂವರು ಯುವಕರು, ಯುವತಿಯರನ್ನು ಚುಡಾಯಿಸುತ್ತಿದ್ದರು. ಸೋಷಿಯಲ್ Read more…

BREAKING: ಜವರಾಯನ ಗೆದ್ದು ಬಂದ ‘ಶಿವಂ’: ಬೋರ್ ವೆಲ್ ಗೆ ಬಿದ್ದಿದ್ದ ಮಗು ರಕ್ಷಣೆ

ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ ಬೋರ್‌ ವೆಲ್‌ ಗೆ ಬಿದ್ದ ಮಗುವನ್ನು ರಕ್ಷಿಸಲಾಗಿದೆ. ಮಗು ಚೆನ್ನಾಗಿದ್ದು, ರಕ್ಷಿಸಿದ ಬಳಿಕ ಆಸ್ಪತ್ರೆಗೆ ಕಳುಹಿಸಲಾಗಿದೆ. ಮಗುವನ್ನು ರಕ್ಷಿಸಲು ನಮಗೆ ಸುಮಾರು 5 Read more…

ಹಾಸ್ಟೆಲ್ ನಲ್ಲಿ ವಿಷಪೂರಿತ ಹಾವು ಕಚ್ಚಿ ಮೂವರು ವಿದ್ಯಾರ್ಥಿಗಳ ಸಾವು

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹಾಸ್ಟೆಲ್ ನಲ್ಲಿ ಮಲಗಿದ್ದ ಮಕ್ಕಳಿಗೆ ಹಾವು ಕಚ್ಚಿದೆ. ಇಬ್ಬರು ಬಾಲಕಿಯರು ಸೇರಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

ನದಿಯಲ್ಲಿ ತೇಲಿ ಬಂದ ಮೃತದೇಹ; ಆತಂಕದಲ್ಲಿ ಸ್ಥಳೀಯರು

ದಾವಣಗೆರೆ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ. ಹರಿಹರ Read more…

ಎಲ್ಲ ಶಾಲೆ, ಅಂಗನವಾಡಿ ಕಟ್ಟಡಗಳ ಪರಿಶೀಲನೆ, ದುರಸ್ತಿಗೆ ಕ್ರಮ: ಸಚಿವ ಸಂತೋಷ್ ಲಾಡ್

ಧಾರವಾಡ: ಪ್ರತಿ ವರ್ಷ ಮಳೆಗಾಲದಲ್ಲಿ ಅಳ್ನಾವರ ತಾಲೂಕಿನ ಕಂಬಾರಗಣವಿ ಸಂಪರ್ಕದ ಸೇತುವೆ ಮುಚ್ಚಿ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ. ಇದರ ಪರಿಹಾರಕ್ಕಾಗಿ 1.5 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಚಿತ್ರದುರ್ಗ: ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ Read more…

BIG NEWS: ಮುಳುಗಡೆಯಾದ ಸೇತುವೆ ಮಧ್ಯೆ ಸಿಲುಕಿದ ಪಿಕಪ್ ವಾಹನ; ಹಗ್ಗದ ಸಹಾಯದಿಂದ ಪ್ರವಾಸಿಗರ ರಕ್ಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಈ ನಡುವೆ ಪಿಕಪ್ ವಾಹನವೊಂದು ಮುಳುಗಡೆಯಾಗಿರುವ ಸೇತುವೆ ಮಧ್ಯೆ ಸಿಲುಕಿರುವ ಘಟನೆ ನಡೆದಿದೆ. ದಕ್ಷಿಣ Read more…

BIG NEWS: ವರುಣಾರ್ಭಟಕ್ಕೆ ಅಪಾಯದ ಮಟ್ಟದಲ್ಲಿ ಉಕ್ಕಿಹರಿದ ನದಿಗಳು; ಪ್ರವಾಸಿಗರ ವಾಹನಗಳು ಮುಳುಗಡೆ; ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಭೂಕುಸಿತ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ವರುಣಾರ್ಭಟಕ್ಕೆ ಹಲವು ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಲವೆಡೆ ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಕರಾವಳಿ ಜಿಲ್ಲೆಯಲ್ಲಿ Read more…

ವಿಮಾನದ ಫ್ಲೋರ್ ನಲ್ಲೇ ಮಹಿಳೆ ಮೂತ್ರ ವಿಸರ್ಜನೆ: ವಾಶ್ ರೂಂ ಬಳಸಲು ಬಿಡಲಿಲ್ಲವೆಂದು ಆರೋಪ

ಏರ್‌ ಲೈನ್ ಫ್ಲೋರ್ ನಲ್ಲಿ ಮಹಿಳೆ ಮೂತ್ರ ವಿಸರ್ಜಿಸಿದ್ದು, ಸಿಬ್ಬಂದಿ ತನಗೆ ವಾಶ್‌ರೂಮ್ ಬಳಸಲು ಬಿಡಲಿಲ್ಲ ಎಂದು ಆರೋಪಿಸಿದ್ದಾಳೆ. ಈ ವಿಲಕ್ಷಣ ಘಟನೆಯು ಯುಎಸ್ ಮೂಲದ ಸ್ಪಿರಿಟ್ ಏರ್‌ Read more…

ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ; ಸಾಂಚಾರಿ ಪೊಲೀಸ್ ಕಾಶಿನಾಥ್ ಕಾರ್ಯಕ್ಕೆ ಭಾರಿ ಮೆಚ್ಚುಗೆ; ಏನಿದು ಘಟನೆ…..?

ಬೆಳಗಾವಿ: ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರನ್ನು ಸಂಚಾರಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ರಕ್ಷಿಸಿದ್ದು, ಪೊಲೀಸ್ ಸಿಬ್ಬಂದಿ ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. 44 ವರ್ಷದ ಮಹಿಳೆಯೊಬ್ಬರು Read more…

ತಾಯಿಯೊಂದಿಗೆ ಹೊಲಕ್ಕೆ ಹೋದಾಗಲೇ ಅವಘಡ: ತೆರೆದ ಬೋರ್ ವೆಲ್ ಗೆ ಬಿದ್ದ 3 ವರ್ಷದ ಮಗು

ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ ಭಾನುವಾರ 3 ವರ್ಷದ ಬಾಲಕ ಬೋರ್‌ ವೆಲ್‌ ಗೆ ಬಿದ್ದಿದ್ದಾನೆ. ಮಗು 100 ಅಡಿ ಆಳ ತೆರೆದ ಬೋರ್‌ ವೆಲ್‌ ಗೆ ಬಿದ್ದು Read more…

ಪತಿ ಇಲ್ಲದ ವೇಳೆ ಪರಿಚಯಸ್ಥನಿಂದಲೇ ವಿವಾಹಿತೆ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಪದೇ ಪದೇ ನೀಚ ಕೃತ್ಯ

ಭೋಪಾಲ್: ಮಧ್ಯಪ್ರದೇಶದ ಕೊಲಾರದಲ್ಲಿ 29 ವರ್ಷದ ವಿವಾಹಿತೆ ಮೇಲೆ ಪರಿಚಯಸ್ಥನೊಬ್ಬ ಅತ್ಯಾಚಾರವೆಸಗಿದ್ದಾನೆ ಕೃತ್ಯವನ್ನು ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿ ಆಕೆಯ ಆತ್ಮೀಯ Read more…

BIG NEWS: ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆ; ಕೆರೆಯಲ್ಲಿ ಮುಳುಗಿರುವ ಶಂಕೆ…!

ತುಮಕೂರು: ಮಳೆ ಅಬ್ಬರದ ನಡುವೆಯೇ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. ಆಡುಗೊಂಡನಹಳ್ಳಿ ನಿವಾಸಿಗಳಾದ ಹರೀಶ್ Read more…

ಈ ವರ್ಷಜೂನ್ ವರೆಗೆ 87,000 ಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ: ವಿದೇಶಾಂಗ ಸಚಿವ ಜೈಶಂಕರ್ ಮಾಹಿತಿ

ನವದೆಹಲಿ : ಈ ವರ್ಷದ ಜೂನ್ ವರೆಗೆ ಒಟ್ಟು 87,026 ಭಾರತೀಯರು ಭಾರತಕ್ಕೆ ಸೇರಿದ ತಮ್ಮ ಪೌರತ್ವವನ್ನು ಸ್ವಯಂಪ್ರೇರಿತವಾಗಿ ತ್ಯಜಿಸಿದ್ದಾರೆ ಮತ್ತು ವಿದೇಶದಲ್ಲಿ ಪೌರತ್ವವನ್ನು ಪಡೆದಿದ್ದಾರೆ ಎಂದು ವಿದೇಶಾಂಗ Read more…

ಸೋರುತಿಹುದು ಸರ್ಕಾರಿ ಶಾಲಾ ಕೊಠಡಿ; ಮಳೆ ನೀರಿನಲ್ಲಿಯೇ ನಿಂತು ಬಿಸಿಯೂಟ ತಯಾರಿ; ಶಿಥಿಲಗೊಂಡ ಶಾಲೆಯಲ್ಲಿ ಪ್ರಾಣದ ಹಂಗು ತೊರೆದು ಓದಬೇಕಾದ ಸ್ಥಿತಿ

ರಾಯಚೂರು: ಸರ್ಕಾರಿ ಶಾಲೆಗಳ ದುರಾವಸ್ಥೆ ಒಂದೆರೆಡಲ್ಲ, ಅದರಲ್ಲಿಯೂ ಮಳೆಗಾಲ ಬಂತೆಂದರೆ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆ, ಶಾಲೆಯ ಮಕ್ಕಳ ಸ್ಥಿತಿಯಂತೂ ಶೋಚನೀಯವಾಗಿರುತ್ತದೆ. ಶಾಲಾ ಕೊಠಡಿಗಳ ಮೇಲ್ಛಾವಣಿಯಿಂದಲೇ ಮಳೆ ನೀರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...