alex Certify Latest News | Kannada Dunia | Kannada News | Karnataka News | India News - Part 156
ಕನ್ನಡ ದುನಿಯಾ
    Dailyhunt JioNews

Kannada Duniya

ʼಕಡತೋಕಾʼದಲ್ಲಿ ನೆಲೆ ನಿಂತ ಶ್ರೀ ಸ್ವಯಂಭೂ ದೇವ

ಕಲಿಯುಗದಲ್ಲಿ ಲೋಕ ಕಲ್ಯಾಣಕ್ಕಾಗಿ ಭೂಮಿಗಿಳಿದು ಬಂದು ದೇವಾನುದೇವತೆಗಳು ನೆಲೆಸಿರುವ ಸ್ಥಳಗಳಿಗೆ ತಮ್ಮದೇ ಆದ ಸ್ಥಳ ಪುರಾಣವಿರುತ್ತದೆ. ಆದಿ ಕಾಲದಲ್ಲಿ ಶಿವನ ಪರಮಭಕ್ತನಾದ ಖರಾಸುರನು ತನ್ನ ತ್ರಿಕಾಲ ಪೂಜೆಗಾಗಿ ಸಮಯಕ್ಕೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಷ್ಟ್ರೀಯ, ನಾಡಹಬ್ಬ ದಿನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆಗಳಲ್ಲಿ ರಾಷ್ಟ್ರೀಯ, ನಾಡ ಹಬ್ಬದ ದಿನ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ವತಿಯಿಂದ ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಜನವರಿ 26 ಗಣರಾಜ್ಯೋತ್ಸವ Read more…

ʼವಾಸ್ತುʼ ಪ್ರಕಾರ ನಿಮ್ಮ ಮನೆಯ ಈ ದಿಕ್ಕಿನಲ್ಲಿಡಿ ಶ್ರೀಕೃಷ್ಣನ ಫೋಟೋ

ವಾಸ್ತು ಪ್ರಕಾರ, ದೇವರ ಚಿತ್ರಗಳನ್ನು ಮನೆಯಲ್ಲಿ ಇಡುವುದು ಶುಭ. ದೇವರ ವಿಭಿನ್ನ ಚಿತ್ರಗಳ ಪ್ರಾಮುಖ್ಯತೆಯೂ ವಿಭಿನ್ನವಾಗಿದೆ. ಶ್ರೀ ಕೃಷ್ಣನ ವಿವಿಧ ರೂಪಗಳು ಸ್ಪೂರ್ತಿದಾಯಕವಾಗಿವೆ. ಮನೆಯ ಈಶಾನ್ಯ ದಿಕ್ಕಿನಲ್ಲಿ ಲಡ್ಡು Read more…

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ರದ್ದು ಕೋರಿದ ಅರ್ಜಿ ವಿಚಾರಣೆ ಜ. 24ಕ್ಕೆ ನಿಗದಿ

ನವದೆಹಲಿ: ನಟ ದರ್ಶನ್ ಮತ್ತು ಸಹಚರರಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಜನವರಿ 24ರಂದು ಸುಪ್ರೀಂಕೋರ್ಟ್ ನಲ್ಲಿ Read more…

ಮುಟ್ಟಿನ ಸಮಯದಲ್ಲಿ ಈ ಕೆಲಸ ಮಾಡಬೇಡಿ‌

ಪ್ರತಿಯೊಬ್ಬ ಮಹಿಳೆಯೂ ಮುಟ್ಟಿನ ದಿನಗಳಲ್ಲಿ ನೋವು ತಿನ್ನುತ್ತಾಳೆ. ಕೆಲವರಿಗೆ ವಿಪರೀತ ನೋವಾದ್ರೆ ಮತ್ತೆ ಕೆಲವರಿಗೆ ಬ್ಲೀಡಿಂಗ್ ಜಾಸ್ತಿ ಇರುತ್ತದೆ. ಮತ್ತೆ ಕೆಲ ಮಹಿಳೆಯರು ಮಾನಸಿಕ ಕಿರಿಕಿರಿ ಅನುಭವಿಸ್ತಾರೆ. ಮುಟ್ಟಿನ Read more…

ಗರ್ಭಿಣಿಯರಿಗೆ ಗುಡ್ ನ್ಯೂಸ್: ‘ಮಾತೃತ್ವ ಸುರಕ್ಷತಾ ಅಭಿಯಾನ’ದಡಿ ಉಚಿತ ತಪಾಸಣೆ

ಬೆಂಗಳೂರು: ಗರ್ಭಿಣಿಯರ ಆರೋಗ್ಯ ಸುರಕ್ಷತೆಗಾಗಿ “ಮಾತೃತ್ವ ಸುರಕ್ಷತಾ ಅಭಿಯಾನ”ಕ್ಕೆ ಚಾಲನೆ ನೀಡಲಾಗುತ್ತಿದೆ. ತಿಂಗಳಿಗೆ ಎರಡು ಬಾರಿ ಅಂದರೆ ಪ್ರತಿ ತಿಂಗಳ 9 ಮತ್ತು 24ರಂದು ಗರ್ಭಿಣಿಯರಿಗೆ ಉಚಿತವಾಗಿ ಆರೋಗ್ಯ Read more…

ತಲೆಹೊಟ್ಟು ಸಮಸ್ಯೆ ನಿವಾರಣೆಗೆ ಬಳಸಿ ಈ ‘ನೈಸರ್ಗಿಕ ಶ್ಯಾಂಪೂ’

ಬಹುತೇಕರನ್ನು ಕಾಡುವ ಸಾಮಾನ್ಯ ಸಮಸ್ಯೆ ಹೊಟ್ಟು. ತಲೆಯನ್ನು ಎಷ್ಟು ಸ್ವಚ್ಚಗೊಳಿಸಿದ್ರೂ ಪದೇ ಪದೇ ಬರುವ ತಲೆಹೊಟ್ಟು ಮುಜುಗರವನ್ನುಂಟು ಮಾಡುತ್ತದೆ. ತಲೆ ಹೊಟ್ಟು ನಿವಾರಣೆಗೆ ಮಾರುಕಟ್ಟೆಯಲ್ಲಿ ಹಲವಾರು ಶಾಂಪೂಗಳು ಲಭ್ಯವಿದೆ. Read more…

ನಿಮಗೂ ತಿಳಿದಿರಲಿ ʼಹಳದಿʼ ಬಣ್ಣದ ಮಹತ್ವ

ಜನರು ಸಾಮಾನ್ಯವಾಗಿ ಶುಭ ಕಾರ್ಯಗಳಲ್ಲಿ ಹಳದಿ ಬಟ್ಟೆಯನ್ನು ಧರಿಸುತ್ತಾರೆ. ಜ್ಯೋತಿಷ್ಯ ಶಾಸ್ತ್ರದಲ್ಲೂ ಹಳದಿ ಬಣ್ಣಕ್ಕೆ ಮಹತ್ವದ ಸ್ಥಾನವಿದೆ. ಹಳದಿ ಬಣ್ಣವನ್ನು ಗುರು ಗ್ರಹಕ್ಕೆ ಹೋಲಿಕೆ ಮಾಡಲಾಗುತ್ತದೆ. ಹಳದಿ ಬಣ್ಣದಿಂದ Read more…

ವಾಯುಸೇನೆ ಸೇರ ಬಯಸುವವರಿಗೆ ಗುಡ್ ನ್ಯೂಸ್: ಅಗ್ನಿವೀರ್ ಹುದ್ದೆಗೆ ಅರ್ಜಿ

ಭಾರತೀಯ ವಾಯುಪಡೆಯು ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ಹುದ್ದೆಗಳ ಭರ್ತಿಗಾಗಿ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಯಲ್ಲಿ ಶೇ. 50 Read more…

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ: ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಮಂಗಳವಾರ ಪ್ರಕಟಿಸಲಾಗಿದೆ. ಜನವರಿ 2ರಂದು ನಡೆದ Read more…

ಚಳಿಗಾಲದಲ್ಲಿ ಫಿಟ್ ನೆಸ್ ಕಾಪಾಡಿಕೊಳ್ಳಲು ಡಯಟ್ ನಲ್ಲಿ ಇದನ್ನು ಅಳವಡಿಸಿಕೊಳ್ಳಿ

ಚಳಿಗಾಲ ಶುರುವಾಗಿದೆ. ಚಳಿಗಾಲದಲ್ಲಿ ಚರ್ಮದ ಸಂರಕ್ಷಣೆಯ ಜೊತೆಗೆ ಆರೋಗ್ಯದ ಕಡೆಗೂ ಲಕ್ಷ್ಯವಹಿಸಬೇಕು. ಅದರಲ್ಲೂ ಫಿಟ್ ನೆಸ್ ಕಾಪಾಡಿಕೊಳ್ಳಲು ಡಯಟ್ ಮೊರೆ ಹೋದವರಿಗಂತೂ ಯಾವ ರೀತಿಯ ಆಹಾರವನ್ನು ಯಾವ ಪ್ರಮಾಣದಲ್ಲಿ Read more…

ಪಿಯುಸಿ, ಪದವಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ Read more…

ಕೆ -ಸೆಟ್ ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜ. 31ರಂದು ಮೂಲ ದಾಖಲಾತಿ ಪರಿಶೀಲನೆ

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಪರೀಕ್ಷೆ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜ. 31ರಂದು ಮೂಲ ದಾಖಲಾತಿ ಪರಿಶೀಲನೆ ನಡೆಯಲಿದೆ. ಕರ್ನಾಟಕ Read more…

ʼಜೀವ ವೈವಿಧ್ಯದ ಸ್ವರ್ಗʼ ಬಂಡೀಪುರ ರಾಷ್ಟ್ರೀಯ ಉದ್ಯಾನ

ಮೈಸೂರಿನಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನ ಜೀವವೈವಿಧ್ಯದ ಸ್ವರ್ಗವೆಂದೇ ಖ್ಯಾತವಾಗಿದೆ. ದೇಶದಲ್ಲಿರುವ ಪ್ರಮಖ ರಾಷ್ಟ್ರೀಯ ಉದ್ಯಾನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನ ಒಂದಾಗಿದೆ. ಚಾಮರಾಜನಗರ Read more…

ದೇಹದ ಉಷ್ಣತೆ ಹೆಚ್ಚಲು ಬಳಸಿ ಗರಂ ಮಸಾಲ; ಇದರಲ್ಲಿದೆ ಹತ್ತಾರು ʼಪ್ರಯೋಜನʼ

ವಾತಾವರಣ ತಂಪಾಗಿದೆ. ಈ ಸಮಯದಲ್ಲಿ ದೈನಂದಿನ ಆಹಾರದಲ್ಲಿ ನಾವು ದೇಹಕ್ಕೆ ಉಷ್ಣತೆ ನೀಡುವಂತಹ ವಸ್ತುಗಳನ್ನು ಸೇರಿಸಿಕೊಳ್ಳಬೇಕು. ಗರಂ ಮಸಾಲ ಕೂಡ ಇವುಗಳಲ್ಲೊಂದು. ದೇಶದ ಪ್ರತಿ ಮನೆಯಲ್ಲೂ ಇದನ್ನು ಬಳಸಲಾಗುತ್ತದೆ. Read more…

ಮನೆಯ ರಕ್ಷಣೆಗೆ ʼಮುಖ್ಯದ್ವಾರʼಕ್ಕೆ ಹಾಕಿ ಈ ವಸ್ತು

ಮನುಷ್ಯರಿಗೆ ಮಾತ್ರವಲ್ಲ, ಮನೆಗೆ, ಅಂಗಡಿಗೆ, ವ್ಯವಹಾರಕ್ಕೆ ದುಷ್ಟರ ಕಣ್ಣು ಬೀಳುತ್ತದೆ. ನಕಾರಾತ್ಮಕ ಶಕ್ತಿ ಪ್ರಭಾವಕ್ಕೆ ಇವು ಒಳಗಾಗುತ್ತವೆ. ನಕಾರಾತ್ಮಕ ಶಕ್ತಿ ಪ್ರಭಾವದಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಅದ್ರಿಂದ ತಪ್ಪಿಸಿಕೊಳ್ಳಲು Read more…

ಕೌಟುಂಬಿಕ ಸುಖ ಪ್ರಾಪ್ತಿಗೆ ಪ್ರತಿದಿನ ಹನುಮಂತನ ಈ ಹೆಸರುಗಳನ್ನು ಜಪಿಸಿ

ಹನುಮಂತನ ಹೆಸರು ಹೇಳಿದ್ರೆ ಭೂತ- ಪ್ರೇತ, ದುಷ್ಟ ಶಕ್ತಿಗಳು ಓಡಿ ಹೋಗುತ್ತವೆ. ಹನುಮಂತನ ಜಪ ಮಾಡುವವರಿಗೆ ಶಕ್ತಿ, ಬುದ್ದಿವಂತಿಕೆ, ಜ್ಞಾನ ಸುಲಭವಾಗಿ ಒಲಿಯುತ್ತದೆ. ಭೂತ- ದೆವ್ವಗಳು ಭಕ್ತನ ಬಳಿ Read more…

BREAKING: ಕಲಬುರಗಿಯಲ್ಲಿ ಮೊಳಗಿದ ಗುಂಡಿನ ಸದ್ದು: ಕುಖ್ಯಾತ ದರೋಡೆಕೋರನ ಮೇಲೆ ಫೈರಿಂಗ್

ಕಲಬುರಗಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿ ಹೊರವಲಯದ ಝಾಪುರ ಗುಡ್ಡದ ಬಳಿ ಫೈರಿಂಗ್ ಮಾಡಲಾಗಿದೆ. ಇಮ್ತಿಯಾಜ್ ಗಿಣಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಪನಗರ Read more…

ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶಾಕಿಂಗ್ ನ್ಯೂಸ್: ಆಸ್ತಿ ಹರಾಜಿಗೆ ಮುಂದಾದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ಶಾಕ್ ನೀಡಿದೆ. ತೆರಿಗೆ ಬಾಕಿದಾರರ ಆಸ್ತಿ ಹರಾಜಿಗೆ ಬಿಬಿಎಂಪಿ ಮುಂದಾಗಿದೆ. ಸ್ಥಿರಾಸ್ತಿಗಳನ್ನು ಮಾರಾಟ ಮಾಡಿ ತೆರಿಗೆ ಬಾಕಿ ಜಮಾ ಮಾಡಿಕೊಳ್ಳಲು Read more…

BREAKING: ನೆಲಮಂಗಲದಲ್ಲಿಯೂ ದರೋಡೆ ಗ್ಯಾಂಗ್ ಪ್ರತ್ಯಕ್ಷ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಪಟ್ಟಣದಲ್ಲಿಯೂ ದರೋಡೆ ಗ್ಯಾಂಗ್ ಪ್ರತ್ಯಕ್ಷವಾಗಿದೆ. ದರೋಡೆಕೋರರು ಬ್ಯಾಂಕ್ ನಿಂದ ಡ್ರಾ ಮಾಡಿ ತರುತ್ತಿದ್ದ ಎರಡು ಲಕ್ಷ ರೂಪಾಯಿ ಹಣ ದೋಚಿದ್ದಾರೆ. ಬೈಕ್ Read more…

‌ʼವ್ಯಾಗನ್‌ ಆರ್‌ʼ ಆಗಿ ಬದಲಾಯ್ತು ಆಟೋ….! ವಿಡಿಯೋ ವೈರಲ್

ಸಾಮಾಜಿಕ ಮಾಧ್ಯಮದಲ್ಲಿ ಒಂದು ವಾಹನದ ವೀಡಿಯೋ ವೈರಲ್ ಆಗಿದ್ದು, ಇದು ಅನೇಕರನ್ನು ಆಶ್ಚರ್ಯಚಕಿತಗೊಳಿಸಿದೆ. ಈ ವಾಹನವು ಹಳೆಯ ವ್ಯಾಗನ್‌ ಆರ್‌ ಕಾರಿನ ರಚನೆಯನ್ನು ಆಟೋರಿಕ್ಷಾದ ಮೇಲೆ ಅಳವಡಿಸಿ ಮಾಡಲಾಗಿದೆ. Read more…

ನಿಮ್ಮ ʼವ್ಯಕ್ತಿತ್ವʼ ಹೇಳುತ್ತಂತೆ ಮೊಬೈಲ್ ಹಿಡಿಯುವ ರೀತಿ……!

ನೀವು ನಿಮ್ಮ ಮೊಬೈಲ್ ಅನ್ನು ಹೇಗೆ ಹಿಡಿಯುತ್ತೀರಿ ಎಂದು ಯೋಚಿಸಿದ್ದೀರಾ ? ನಿಮ್ಮ ಮೊಬೈಲ್ ಹಿಡಿಯುವ ಶೈಲಿಯು ನಿಮ್ಮ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂದು ತಿಳಿಯಲು ಇಷ್ಟವಾಗುತ್ತದೆಯೇ Read more…

ʼಜೀವನ್ ಜ್ಯೋತಿʼ ಬಿಮಾ ಯೋಜನೆ ಅಡಿ ಕಡಿತವಾಗುತ್ತಿದೆಯಾ ಹಣ ? ಅದನ್ನು ನಿಲ್ಲಿಸಲು ಇಲ್ಲಿದೆ ಟಿಪ್ಸ್

ಎಸ್‌ಬಿಐ, ಪೋಸ್ಟ್ ಆಫೀಸ್ ಅಥವಾ ಇತರ ಬ್ಯಾಂಕುಗಳಲ್ಲಿ ಖಾತೆ ಹೊಂದಿರುವ ಮತ್ತು ಆಟೋ-ಡೆಬಿಟ್‌ಗೆ ಒಪ್ಪಿಗೆ ನೀಡಿರುವ 18 ರಿಂದ 50 ವರ್ಷದೊಳಗಿನ ವಯಸ್ಸಿನವರು ‌ʼಪ್ರಧಾನ ಮಂತ್ರಿ ಜೀವನ್ ಜ್ಯೋತಿ Read more…

BREAKING: ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಸಂಚುಕೋರ ಅತೀಕ್ ಅಹಮ್ಮದ್ ಅರೆಸ್ಟ್

ನವದೆಹಲಿ: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯ ಅತೀಕ್ ಅಹಮದ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ Read more…

ʼಊಟʼ ಮಾಡಿದರೂ ʼಹಸಿವುʼ ಎನಿಸುತ್ತದೆಯೇ ? ಇದರ ಹಿಂದಿದೆ ಕುತೂಹಲಕಾರಿ ಕಾರಣ

ಊಟ ಮಾಡಿದ ತಕ್ಷಣವೇ ಮತ್ತೆ ಹಸಿವು ಎನಿಸುವ ಅನುಭವ ನಿಮಗಾಗಿದೆ ಎಂದಾದರೂ ? ಒಂದು ಊಟ ಮಾಡಿದರೂ ಸಹ ಮತ್ತೆ ಹಸಿವು ಎನಿಸುವುದು ಏಕೆ ಎಂದು ಆಶ್ಚರ್ಯವಾಗುತ್ತದೆಯೇ ? Read more…

ಬಿಪಿಎಲ್ ಕುಟುಂಬದವರಿಗೆ ಗುಡ್ ನ್ಯೂಸ್: ಬಲು ದುಬಾರಿ ವೆಚ್ಚದ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬೆಂಗಳೂರು: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ(Bone marrow) ಕಸಿ ಸೇರ್ಪಡೆ ಮಾಡಲಾಗಿದೆ. ಇದರಿಂದ ಬಿಪಿಎಲ್ ಕುಟುಂಬ ಸದಸ್ಯರು ಬಲು ದುಬಾರಿ ವೆಚ್ಚದ ಅಸ್ಥಿಮಜ್ಜೆ ಚಿಕಿತ್ಸೆ ಉಚಿತವಾಗಿ Read more…

ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್: ವಾಯುಪಡೆಯಲ್ಲಿ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯಲ್ಲಿನ ಏರ್ ಮ್ಯಾನ್ ಗ್ರೂಪ್ ವೈ ತಾಂತ್ರಿಕವಲ್ಲದ ಹಾಗೂ ವೈದ್ಯಕೀಯ ಸಹಾಯಕ ವೃತ್ತಿಗೆ ನೇಮಕಾತಿ ರ್ಯಾಲಿಯನ್ನು ಕೇರಳದ ಕೊಚ್ಚಿಯ ಎರ್ನಾಕುಲಂನಲ್ಲಿನ ಶೆಣೈಸ್, ಪಿ.ಟಿ. ಉಷಾ ರಸ್ತೆಯಲ್ಲಿನ ಮಹಾರಾಜ Read more…

BIG NEWS: ಕಾಂಗ್ರೆಸ್ ನಲ್ಲಿ ಸದ್ದಿಲ್ಲದೇ ಮಹತ್ವದ ಬೆಳವಣಿಗೆ: ಸಿದ್ದರಾಮಯ್ಯ ಸೈಡ್ ಲೈನ್: ಡಿಕೆಗೆ ಖುಲಾಯಿಸ್ತಾ ಅದೃಷ್ಟ…?

ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ. ಎಐಸಿಸಿ Read more…

BREAKING NEWS: ಟರ್ಕಿಯಲ್ಲಿ ಘೋರ ದುರಂತ: ಹೋಟೆಲ್ ಗೆ ಭಾರೀ ಬೆಂಕಿ ತಗುಲಿ 66 ಜನ ಸಾವು | VIDEO

ಅಂಕಾರ(ಟರ್ಕಿ): ವಾಯುವ್ಯ ಟರ್ಕಿಯೆಯಲ್ಲಿರುವ ಸ್ಕೀ ರೆಸಾರ್ಟ್‌ನ ಹೋಟೆಲ್‌ನಲ್ಲಿ ಮಂಗಳವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 66 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 32 ಜನರು ಗಾಯಗೊಂಡಿದ್ದಾರೆ. ಬೋಲು Read more…

ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರ, ಸಂವಿಧಾನ ಸುಟ್ಟಿತ್ತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...