alex Certify Latest News | Kannada Dunia | Kannada News | Karnataka News | India News - Part 1562
ಕನ್ನಡ ದುನಿಯಾ
    Dailyhunt JioNews

Kannada Duniya

Milk Price Hike : ಆ.1 ರಿಂದ ನಂದಿನಿ ಹಾಲಿನ ದರ 3 ರೂ. ಹೆಚ್ಚಳ : ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. Read more…

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಉಚಿತ ಸೈಕಲ್ ವಿತರಣೆ’ ಯೋಜನೆ ಪುನಾರಂಭ-ಸಿಎಂ ಸುಳಿವು

ಬೆಂಗಳೂರು : ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಸೈಕಲ್ ವಿತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ 2006-07ರಲ್ಲಿ ಆರಂಭಗೊಂಡ ಉಚಿತ Read more…

BIG NEWS : ಸೋಶಿಯಲ್ ಮೀಡಿಯಾಗಳಲ್ಲಿ ನಕಲಿ ಸುದ್ದಿ ಹರಡುವವರ ವಿರುದ್ಧ ಕ್ರಮ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ Read more…

‘ಅತ್ಯಾಚಾರದಲ್ಲಿ ರಾಜಸ್ಥಾನ ನಂಬರ್ 1’ : ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ ವಜಾ

ನವದೆಹಲಿ: ಮಹಿಳಾ ದೌರ್ಜನ್ಯಗಳಲ್ಲಿ ರಾಜಸ್ಥಾನ ನಂಬರ್ ಒನ್ ಆಗಿದೆ ಎಂಬುದನ್ನು ಎಲ್ಲಾ ದಾಖಲೆಗಳು ಹೇಳುತ್ತವೆ ಎಂದು ರಾಜೇಂದ್ರ ಸಿಂಗ್ ಗುಢಾ ಪುನರುಚ್ಚರಿಸಿದ್ದಾರೆ. ರಾಜಸ್ಥಾನದ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ Read more…

BIG NEWS : ಅವಧಿಗೂ ಮುನ್ನವೇ ಮತ್ತೆ ‘ವಿಧಾನಸಭೆ ಚುನಾವಣೆ’ ಬರಬಹುದು : ಮಾಜಿ ಸಚಿವ K.S ಈಶ್ವರಪ್ಪ ಅಚ್ಚರಿ ಹೇಳಿಕೆ

ಶಿವಮೊಗ್ಗ : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಬುಸುಗುಡುತ್ತಿರುವ ಹೊತ್ತಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವಧಿಗೂ ಮುನ್ನವೇ ಮತ್ತೆ ವಿಧಾನಸಭೆ ಚುನಾವಣೆ ಬರಬಹುದು Read more…

`CET’ ಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2022ನೇ ಸಾಲಿನ CETಯಲ್ಲಿ ಅತಿ ಹೆಚ್ಚು ಅಂಕಗಳಿಸಿ 2022-23ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶು ವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ Read more…

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಸ್ಪೆಂಡ್ ಆದ ಅಧಿಕಾರಿ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕ : ಅಚ್ಚರಿ ಮೂಡಿಸಿದ ಸಚಿವರ ನಡೆ

ತುಮಕೂರು: ಒಂದು ಇಲಾಖೆಯಲ್ಲಿ ಸಸ್ಪೆಂಡ್ ಆದ ಅಧಿಕಾರಿ ಮತ್ತೊಂದು ಇಲಾಖೆಗೆ ನೇಮಕಗೊಂಡಿದ್ದು, ಸರ್ಕರದ ಕಾರ್ಯವೈಖರಿ ಆಕ್ರೋಶಕ್ಕೆ ಕಾರಣವಾಗಿದೆ. ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಯಿಂದ ಅಮಾನತುಗೊಂಡಿದ್ದ Read more…

Anna Bhagya Scheme : ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿದ್ಯಾ, ಇಲ್ವೋ ಅಂತ ಹೀಗೆ ಚೆಕ್ ಮಾಡಿ

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಕೆಲವು ಜಿಲ್ಲೆಗಳಲ್ಲಿ ಪಡಿತರರ ಖಾತೆಗೆ ಹಣ ವರ್ಗಾವಣೆಯಾಗಿದೆ. ಇನ್ನೂ Read more…

ಕಾಮಿಡಿ ದಂತಕಥೆ `ಚಾರ್ಲಿ ಚಾಪ್ಲಿನ್’ ಪುತ್ರಿ ನಟಿ `ಜೋಸೆಫೀನ್ ಚಾಪ್ಲಿನ್’ ನಿಧನ

ಹಾಸ್ಯ ದಿಗ್ಗಜ, ದಂತಕಥೆ ಚಾರ್ಲಿ ಚಾಪ್ಲಿನ್  ಪುತ್ರಿ, ನಟಿ ಜೋಸೆಫಿನ್ ಚಾಪ್ಲಿನ್ (74)  ಪ್ಯಾರಿಸ್ ನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಕುಟುಂಬದ ಪ್ರಕಟಣೆಯ ಪ್ರಕಾರ, Read more…

ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಸಿದುಕೊಳ್ತಿರೋದೆ ‘ಕೈ’ ಕರಾಮತ್ತು : ಕಾಂಗ್ರೆಸ್ ವಿರುದ್ಧ HDK ಕಿಡಿ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಹಾಲಿನ ದರವನ್ನೂ 3 ರೂಪಾಯಿ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಲ್ಕೋಹಾಲಿನ Read more…

ಗ್ರಾಹಕರೇ ಎಚ್ಚರ! ಹಣ ಡಬಲ್ ಮಾಡಿ ಕೊಡುವುದಾಗಿ ಹೇಳಿ ವಂಚನೆ : 30 ಚಿಟ್ ಫಂಡ್ ಕಂಪನಿಗಳಿಂದ ಕೋಟ್ಯಾಂತರ ರೂ. ಲೂಟಿ

ಗದಗ: ಹಣ ಡಬಲ್ ಮಾಡಿಕೊಡುವುದಾಗಿ ಹೇಳಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ದೊಡ್ಡ ದೊಡ್ಡ ಚಿಟ್ ಫಂಡ್ ಕಂಪನಿಗಳೇ ಮಾಯವಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಕಷ್ಟ ಪಟ್ಟು Read more…

BIG NEWS: ಕ್ಯಾಮರಾ ಇದ್ದಿದ್ದರೆ ಹಾಗೇ ಹೇಳುತ್ತಲೇ ಇರಲಿಲ್ಲ; ಕಾದು ನೋಡಿ ಮುಂದೆ ಏನಾಗಲಿದೆ ಎಂದು… ಮಾರ್ಮಿಕವಾಗಿ ನುಡಿದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ’ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತ’ ಎಂಬ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ Read more…

SCHOLARSHIP : ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನ ಕುರಿತಂತೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಶಿವಮೊಗ್ಗ : ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕಾಗಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕೇಂದ್ರ Read more…

Railway Jobs 2023 : 10 ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ನವದೆಹಲಿ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭಾರತೀಯ ರೈಲ್ವೆ ಇಲಾಖೆ ಸಿಹಿಸುದ್ದಿ ನೀಡಿದ್ದು, ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 1000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. Read more…

Rozgar Mela: ವಿಡಿಯೋ ಕಾನ್ಫರೆನ್ಸ್ ಮೂಲಕ 70 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಂದರೆ ಜುಲೈ 22 ರಂದು ಸುಮಾರು 70,000 ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಯುವಕರಿಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ Read more…

`ATM’ನಲ್ಲಿ ಹರಿದ ನೋಟು ಬಂದ್ರೆ ಏನು ಮಾಡಬೇಕು? ಇಲ್ಲಿದೆ ಪರಿಹಾರ

ಮನೆಯಲ್ಲಿ ಹಣವಿಲ್ಲವೆಂದಾಗ ಜನರು ಎಟಿಎಂನಿಂದ ಹಣ ವಿತ್ ಡ್ರಾ ಮಾಡುತ್ತಾರೆ. ಕೆಲವೊಮ್ಮೆ ಎಟಿಎಂನಿಂದ ಹರಿದ ಹಣ ಬರುತ್ತದೆ. ಇದ್ರಿಂದ ಚಿಂತೆಗೊಳ್ಳುವ ಜನರು ಆ ನೋಟುಗಳನ್ನು ಮನೆಯಲ್ಲಿ ಇಟ್ಟುಕೊಳ್ತಾರೆ. ಇನ್ಮುಂದೆ Read more…

BIGG NEWS : ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗೆ ಇಳಿಸಲು ಸಾಧ್ಯವಿಲ್ಲ : ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸಾಧ್ಯವಿಲ್ಲ. ಪಕ್ಷದಲ್ಲಿ ಯಾರ ಅಸಮಾಧನವಿಲ್ಲ ಎಂದು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು Read more…

BIGG NEWS : ಸಿದ್ದರಾಮಯ್ಯ-ಡಿಕೆಶಿ ಜೋಡಿ ಈ ರಾಜ್ಯಕ್ಕೆ ಶಾಪ : ಬಿಜೆಪಿ MLC ಎನ್. ರವಿಕುಮಾರ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ರಾಜ್ಯಕ್ಕೆ ಶಾಪ ಎಂದು ಬಿಜೆಪಿ ಎಂಎಲ್ ಸಿ ರವಿಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ Read more…

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಊಟ, ತಿಂಡಿ ಬೆಲೆಯೂ ಹೆಚ್ಚಳ!

ಬೆಂಗಳೂರು : ಸತತ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಹಾಲಿನ ದರ ಬೆಲೆ ಹೆಚ್ಚಳದ ಬೆನ್ನಲ್ಲೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳಕ್ಕೆ ಹೋಟೆಲ್ ಮಾಲೀಕರು Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿದ ಶಾಲಾ ಶಿಕ್ಷಕರೇ ಗಮನಿಸಿ : ಇಲ್ಲಿದೆ `ಕೌನ್ಸಲಿಂಗ್’ ವೇಳಾಪಟ್ಟಿ

ಬೆಂಗಳೂರು : 2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದ ಶಿಕ್ಷಕರ ಅಂತರ್ ವಿಭಾಗ ಮಟ್ಟದ Read more…

BIGG NEWS : ಬೆಂಗಳೂರಿನಲ್ಲಿ 3 ಲಕ್ಷ ಮೌಲ್ಯದ ಟೊಮೆಟೊ ಸಹಿತ ವಾಹನ ಕದ್ದಿದ್ದ ಕಳ್ಳರು ಅರೆಸ್ಟ್

ಬೆಂಗಳೂರು: ಟೊಮೆಟೊಗೆ ಬಂಗಾರದ ಬೆಲೆ ಬಂದ ಬಳಿಕ ಟೊಮೆಟೊ ಕಳ್ಳರ ವಾಹಳಿ ಹೆಚ್ಚಾಗಿದ್ದು, ಲಕ್ಷಾಂತರ ಮೌಲ್ಯದ ಟೊಮೆಟೊಗಳನ್ನು ವಾಹನ ಸಮೇತ ಕಳ್ಳರು ಕದ್ದು ಪರಾರಿಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. Read more…

BIGG NEWS : ರಾಜ್ಯ ಸರ್ಕಾರ `ಆಲ್ಕೋ ಹಾಲಿನ’ ಬಳಿಕ ಹಾಲಿನ ದರವನ್ನೂ ಹೆಚ್ಚಿಸಿದೆ : ಟ್ವಿಟರ್ ನಲ್ಲಿ ಮಾಜಿ ಸಿಎಂ HDK ಕಿಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಆಲ್ಕೋ ಹಾಲಿನ ಬೆಲೆ ಏರಿಸಿದ ನಂತರ ಹಾಲಿನ ಬೆಲೆಯನ್ನೂ ಲೀಟರ್ ಗೆ 3 ರೂ. ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ Read more…

ಉಚಿತ ಪ್ರಯಾಣದಿಂದ ಮುಂದೆ ಸಾರಿಗೆ ಸಿಬ್ಬಂದಿಗಳಿಗೆ ಸಂಬಳ ಕೊಡಲು ಕಷ್ಟ ಆಗಲಿದೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹುಬ್ಬಳ್ಳಿ : ರಾಜ್ಯ ಸರ್ಕಾರದ ಉಚಿತ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ಮುಂದೆ ಸಂಬಳ ಕೊಡಲೂ ಕಷ್ಟವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. Read more…

ಶಕ್ತಿ ಯೋಜನೆ ಎಫೆಕ್ಟ್; ರೈಲ್ವೆ ಇಲಾಖೆಗೂ ನಿಶ್ಯಕ್ತಿ; ಆಟೋಗಳಿಗೂ ಭಾರಿ ಹೊಡೆತ; ಖಾಸಗಿ ವಾಹನ ಕೇಳುವವರೇ ಇಲ್ಲ

ಹುಬ್ಬಳ್ಳಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಆಟೋ ಚಾಲಕರಿಗೆ ಭಾರಿ ಹೊಡೆತ ಬಿದ್ದಿದೆ. Read more…

BREAKING : ಗೃಹಲಕ್ಷ್ಮೀ ಯೋಜನೆಗೆ ಇಂದೂ ಸರ್ವರ್ ಸಮಸ್ಯೆ : ಅರ್ಜಿ ಸಲ್ಲಿಕೆಗೆ ಮಹಿಳೆಯರ ಪರದಾಟ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ.ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದೂ ಸರ್ವರ್ ಸಮಸ್ಯೆ ಶುರುವಾಗಿದ್ದು, ಅರ್ಜಿ ಸಲ್ಲಿಸಲು ಬಂದಿದ್ದ ಮಹಿಳೆಯರು Read more…

ರೆಸ್ಟಾರೆಂಟ್​ನಲ್ಲಿ ಭರ್ಜರಿ ಊಟ ಮಾಡಿದ ಬಳಿಕ ನಿದ್ರೆ ಮಾಡಬೇಕೆಂದೆನಿಸುತ್ತದೆಯೇ…..? ಇಲ್ಲಿದೆ ಇದಕ್ಕೆ ಅವಕಾಶ

ರೆಸ್ಟಾರೆಂಟ್​ನಲ್ಲಿ ನಿಮ್ಮಿಷ್ಟದ ಖಾದ್ಯಗಳನ್ನೆಲ್ಲ ತಿಂದ ಬಳಿಕ ಸಣ್ಣ ನಿದ್ರೆ ಮಾಡೋಣ ಎಂದೆನಿಸುವುದು ಸಹಜ. ಆದರೆ ಹೋಟೆಲ್​ಗಳಲ್ಲಿ ಇಂತಹ ಸೌಕರ್ಯಗಳೆಲ್ಲ ಇರೋದಿಲ್ಲ. ಆದರೆ ಜೋರ್ಡಾನ್​​ನ ರೆಸ್ಟಾರೆಂಟ್​​​​ವೊಂದರಲ್ಲಿ ನೀವು ಚೆನ್ನಾಗಿ ಊಟ Read more…

ಶಿಕ್ಷಣ ಸಾಲ ಪಡೆದು ಕಂತು ತೀರಿಸುತ್ತಿಲ್ಲವೇ……? ಹಾಗಿದ್ದಲ್ಲಿ ನಿಮಗೆ ಕಾದಿದೆ ದೊಡ್ಡ ಸಂಕಷ್ಟ

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಉಜ್ವಲ ಭವಿಷ್ಯವನ್ನು ರೂಪಿಸಬೇಕು ಎಂಬ ಆಶಯ ಸಾಮಾನ್ಯವಾಗಿ ಎಲ್ಲಾ ಪೋಷಕರಿಗೂ ಇರುತ್ತದೆ. ಮಕ್ಕಳ ಈ ಆಶಯವನ್ನು ಪೂರೈಸಲು ಪೋಷಕರು ಶಿಕ್ಷಣ Read more…

BIGG NEWS : `ಓಪನ್ ಹೈಮರ್’ ಸಿನಿಮಾದಲ್ಲಿ ಭಗವದ್ಗೀತೆಗೆ ಅಗೌರವ : ದೇವದತ್ ಪಟ್ನಾಯಕ್ ಆರೋಪ

ನವದೆಹಲಿ : ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ಚಿತ್ರ ‘ಓಪನ್ಹೈಮರ್’ ಶುಕ್ರವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚಲನಚಿತ್ರದಲ್ಲಿ ಭಗವದ್ಗಿತೆಗೆ ಅಗೌರವ ತೋರಿದ್ದಾರೆ ಆರೋಪ ಕೇಳಿಬರುತ್ತಿದೆ. ಓಪನ್ಹೈಮರ್ ಚಿತ್ರದಲ್ಲಿ ಅನೇಕ Read more…

Watch Video | ಕುಡಿತದ ಅಮಲಿನಲ್ಲಿ ರೈಲ್ವೆ ಹಳಿಯ ಮೇಲೆ ಕಾರು ಓಡಿಸಿದ ಭೂಪ……!

ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಕಾರನ್ನು ರೈಲ್ವೆ ಹಳಿಗಳ ಮೇಲೆ ಓಡಿಸಿದಂತ ವಿಚಿತ್ರ ಘಟನೆಯೊಂದು ಕೇರಳದಲ್ಲಿ ಸಂಭವಿಸಿದೆ. ಈ ರೀತಿ ವಿಚಿತ್ರವಾಗಿ ವರ್ತಿಸಿದ ಘಟನೆಯು ಅಂಜರಕಂಡಿ ನಿವಾಸಿ ಜಯಪ್ರಕಾಶ್​ Read more…

Watch Video | ಚಲಿಸುವ ಬಸ್ಸಿನಡಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಮೈ ಜುಮ್ಮೆನಿಸುವ ವಿಡಿಯೋ ವೈರಲ್

ತೆಲಂಗಾಣ: ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ತಾಯಿಯೊಬ್ಬರು ತನ್ನ ಮಗನ ಕಾಲೇಜು ಫೀಸ್ ಕಟ್ಟಲು ಹಣ ಬೇಕಾಗಿರುವುದರಿಂದ ಚಲಿಸುತ್ತಿದ್ದ ಸರ್ಕಾರಿ ಬಸ್ ನಡಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಆಕೆಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...