alex Certify Latest News | Kannada Dunia | Kannada News | Karnataka News | India News - Part 1566
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು ‘KSRTC’ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಕೋಲಾರ :   ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು  ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ನೇಣು ಬಿಗಿದುಕೊಂಡು   ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ Read more…

Gruha Lakshmi Scheme : ಈ ಮೊಬೈಲ್ ಸಂಖ್ಯೆಯಿಂದ ಮೆಸೇಜ್ ಮಾಡಿದ್ರೆ ಮಾತ್ರ ನಿಮಗೆ ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸೋಕೆ ಸಾಧ್ಯ

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಒಂದೇ ದಿನದಲ್ಲಿ ಬರೋಬ್ಬರಿ 60 ಸಾವಿರಕ್ಕೂ ಹೆಚ್ಚು ಜನ ನೋಂದಣಿ Read more…

BIG NEWS : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಶಿವಮೊಗ್ಗದಲ್ಲಿ ಪಾದ್ರಿ, ಪ್ರಾಂಶುಪಾಲ ಅರೆಸ್ಟ್

ಶಿವಮೊಗ್ಗ : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಚರ್ಚ್ ವೊಂದರ ಪಾದ್ರಿ ಹಾಗೂ ಕಾಲೇಜಿನ ಪ್ರಾಂಶುಪಾಲ ಫ್ರಾನ್ಸಿನ್ ಫರ್ನಾಂಡಿಸ್ ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳು   ನಮ್ಮ Read more…

ನೈಗ್ಲೇರಿಯಾ ಫೌಲೆರಿ: ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಮತ್ತೊಂದು ಮಗು ಬಲಿ; ಏನಿದು ವಿಚಿತ್ರ ಕಾಯಿಲೆ?

ಇತ್ತೀಚಿನ ದಿನಗಳಲ್ಲಿ ಮೆದುಳಿನ ಸೋಂಕಿನಿಂದ ಹಲವರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಮೆದುಳು ತಿನ್ನಿವ ಅಮೀಬಾ ಸೋಂಕಿಗೆ ಮಕ್ಕಳು ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ Read more…

‘DL’ ಇಲ್ಲದಿದ್ದರೂ ಮಗನಿಗೆ ಬೈಕ್ ಓಡಿಸಲು ಕೊಟ್ಟ ತಂದೆ : 25 ಸಾವಿರ ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ : ಮಕ್ಕಳಿಗೆ ಬೈಕ್ ಕೊಡುವ ಮುನ್ನ ಪೋಷಕರು ಹುಷಾರಾಗಿರಬೇಕು. ಅದರಲ್ಲೂ ಅಪ್ತಾಪ್ತರಿಗಂತೂ ಬೈಕ್ ಕೊಡಲೇಬಾರದು. ಡಿಎಲ್ ಇಲ್ಲದಿದ್ದರೂ ಬೈಕ್ ಓಡಿಸಲು ಕೊಟ್ಟ ಅಪ್ಪನಿಗೆ ಕೋರ್ಟ್ 25 ಸಾವಿರ Read more…

Rahul gandhi Defamation Case : ರಾಹುಲ್ ಗಾಂಧಿ ಮೇಲ್ಮನವಿ  ಅರ್ಜಿ ವಿಚಾರಣೆ ಆ.4 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ Read more…

ಪತಿ ಜೊತೆಯಲ್ಲಿ ಆತನ ತಂದೆಯನ್ನೂ ಮದುವೆಯಾದ ಮಹಿಳೆ…..! ಇದರ ಹಿಂದಿತ್ತು ಒಂದು ಕಾರಣ

ಮದುವೆ ಅನ್ನೋದು ಸ್ವರ್ಗದಲ್ಲಿ ನಿಶ್ಚಯವಾಗುತ್ತೆ ಎಂದು ಹೇಳುತ್ತಾರೆ. ಗುರು – ಹಿರಿಯರೆಲ್ಲ ಸೇರಿ ನಿಶ್ಚಯಿಸಿ, ಮುಹೂರ್ತ ನೋಡಿ ಮದುವೆ ಮಾಡಿದ ಬಳಿಕವೂ ಕೆಲವೊಂದು ವೈವಾಹಿಕ ಸಂಬಂಧಗಳು ಮುರಿದು ಬೀಳುತ್ತದೆ. Read more…

ಮಾಜಿ ಪ್ರಿಯಕರನಿಗೆ ಗಾರ್ಬೇಜ್ ಬ್ಯಾಗ್ ಪಾರ್ಸೆಲ್ ಕಳಿಸಿ ಸೇಡು ತೀರಿಸಿಕೊಂಡ ಯುವತಿ…!

ಜೋಡಿಗಳು ಬ್ರೇಕಪ್ ಆದ ಬಳಿಕ ಅವರ ನಡುವಿನ ಕೋಪ ತಾರಕಕ್ಕೇರಿರುತ್ತೆ. ಪ್ರತೀಕಾರದ ಮನೋಭಾವ ಅವರ ನಡುವೆ ಬೆಳೆದಿರುತ್ತೆ. ಹಾಗೆ ಇಲ್ಲೊಬ್ಬಳು ಯುವತಿ ತನ್ನ ಮಾಜಿ ಗೆಳೆಯನಿಗೆ ವಿಶೇಷವಾದ ಪಾರ್ಸೆಲ್ Read more…

BIG NEWS: ಮೈತ್ರಿಯಿಂದ ಹಿಂದೆ ಸರಿದ ಜೆಡಿಎಸ್; ಮುಂದಿನ ನಡೆ ಏನು ?

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿಗೆ ಮುಂದಾಗಿದ್ದ ಜೆಡಿಎಸ್ ಹಿಂದೆ ಸರಿದಿದೆ. ಬಿಜೆಪಿ ಜೊತೆ ಮೈತ್ರಿಗೆ ಜೆಡಿಎಸ್ ನ ಹಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. Read more…

ಶ್ರೀಮಂತಿಕೆಯಲ್ಲಿ 60ರ ದಶಕದ ಈ ಪ್ರಸಿದ್ಧ ನಟಿಗೆ ಯಾರೂ ಸಾಟಿಯಿಲ್ಲ; ಇವರ ಬಳಿಯಿತ್ತು 28 ಕೆಜಿ ಚಿನ್ನ, 1250 ಕೆಜಿ ಬೆಳ್ಳಿ…!

ಭಾರತೀಯ ಚಿತ್ರರಂಗದಲ್ಲಿ ಅನೇಕ ಪ್ರಸಿದ್ಧ ನಟಿಯರಿದ್ದಾರೆ. ತಮ್ಮ ಪ್ರತಿಭೆ ಮತ್ತು ಕಠಿಣ ಪರಿಶ್ರಮದಿಂದಲೇ ಛಾಪು ಮೂಡಿಸಿದ್ದಾರೆ. ಆದರೆ ಹೆಸರಿನ ಜೊತೆಗೆ ಅಪಾರ ಸಂಪತ್ತನ್ನೂ ಗಳಿಸಿದವರು ಅಪರೂಪ. ಅವರಲ್ಲೊಬ್ಬರು 60ರ Read more…

ಮೈಸೂರಲ್ಲಿ ‘ವ್ಹೀಲಿಂಗ್’ ಮಾಡಿ ಅಟ್ಟಹಾಸ ಮೆರೆದ ಪುಂಡರು : ಶಿಕ್ಷಕಿಗೆ ಗಂಭೀರ ಗಾಯ

ಮೈಸೂರು : ಮೈಸೂರಿನಲ್ಲಿ ವ್ಹೀಲಿಂಗ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದು, ಶಿಕ್ಷಕಿಗೆ ಗಂಭೀರ ಗಾಯಗಳಾಗಿದೆ. ಮೈಸೂರಿನಲ್ಲಿ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಹಿಡಿದು ಕೇಸ್ ಹಾಕಿದ್ರೂ ಬುದ್ದಿ ಕಲಿಯದ ಪುಂಡರು Read more…

ಘಟಪ್ರಭಾ ಅಬ್ಬರಕ್ಕೆ ಗೋಕಾಕ್ ನಲ್ಲಿ ಪ್ರವಾಹ; ಮುಳುಗಿದ ಸೇತುವೆ ಮೇಲೆ ಬೈಕ್ ಸವಾರರ ಹುಚ್ಚಾಟ…!

ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ Read more…

Rain alert : ಕಲಬುರ್ಗಿ, ಬೀದರ್ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಇನ್ನೂ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಕಲಬುರ್ಗಿ, Read more…

ಈ ದೇಶದಲ್ಲಿ ರೈಲು ಓಡುವುದಿಲ್ಲ, ದೋಣಿ-ಹೆಲಿಕಾಪ್ಟರ್‌ನಲ್ಲೇ ಪ್ರಯಾಣಿಸುತ್ತಾರೆ ಜನ…..!

ಪ್ರಪಂಚದ ಪ್ರತಿಯೊಂದು ದೇಶವೂ ವಿಭಿನ್ನವಾಗಿದೆ. ಸಂಸ್ಕೃತಿ, ಆಚಾರ-ವಿಚಾರ, ವೇಷಭೂಷಣ, ಭಾಷೆ ಮತ್ತು ಹವಾಮಾನ ಬೇರೆ ಬೇರೆ ತೆರನಾಗಿದೆ. ಆದರೆ ಇದೊಂದು ದೇಶ ಪ್ರಪಂಚದ ಇತರ ಎಲ್ಲಾ ದೇಶಗಳಿಗಿಂತ ಸಂಪೂರ್ಣ Read more…

BIG NEWS : ದೇವಸ್ಥಾನಗಳಿಗೆ ‘ಶಕ್ತಿ’ ತುಂಬಿದ ಮಹಿಳೆಯರು : ಒಂದೇ ತಿಂಗಳಲ್ಲಿ 25 ಕೋಟಿ ಕಾಣಿಕೆ ಸಂಗ್ರಹ

ಬೆಂಗಳೂರು : ರಾಜ್ಯ ಸರ್ಕಾರ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡಿದ ಹಿನ್ನೆಲೆ ದೇವಸ್ಥಾನಗಳಿಗೆ ಭರ್ಜರಿ Read more…

BIG NEWS : ಉಗ್ರರಿಗಾಗಿ ‘ಸಿಸಿಬಿ’ ತೀವ್ರ ಶೋಧ : ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರ ವಶಕ್ಕೆ

ದಾವಣಗೆರೆ : ಐವರು ಶಂಕಿತ ಉಗ್ರರ ಬಂಧನ ಬೆನ್ನಲ್ಲೇ ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ದಂಧೆಯಲ್ಲಿ ತೊಡಗಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾಸ್ Read more…

ಜಗತ್ತಿನ ಅತ್ಯಂತ ಅಪಾಯಕಾರಿ ಮಹಿಳಾ ಸ್ಪೈ…..! 50 ಸಾವಿರ ಸೈನಿಕರನ್ನು ಕೊಂದಳಾ ಈಕೆ…..?

ಎರಡು ದೇಶಗಳ ಸೇನೆಗಳ ಮಧ್ಯೆ ಮಾತ್ರ ಯುದ್ಧ ನಡೆಯುವುದಿಲ್ಲ, ಸಾಮಾನ್ಯ ಜನರಿಗೆ ಗೊತ್ತಿಲ್ಲದ ಸಮರ ಅಲ್ಲಿ ನಡೆಯುತ್ತದೆ. ಈ ಯುದ್ಧ ಇರುವುದು ಬೇಹುಗಾರಿಕೆ ಕ್ಷೇತ್ರದಲ್ಲಿ. ಇಲ್ಲಿ ಗುಪ್ತಚರ ಮಾಹಿತಿಯೇ Read more…

2023-24 ಕ್ಕೆ ದೇಶದಲ್ಲಿ 13,800 ಕಿ.ಮೀ. ಹೆದ್ದಾರಿ ನಿರ್ಮಾಣ; ನಿತಿನ್ ಗಡ್ಕರಿ ಮಹತ್ವದ ಹೇಳಿಕೆ

ಕೇಂದ್ರ ಸರ್ಕಾರವು 2023-24ರಲ್ಲಿ ಸುಮಾರು 13,800 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. Read more…

ದಿನದಿಂದ ದಿನಕ್ಕೆ ಏರುತ್ತಲೇ ಇದೆ ಟೊಮೆಟೊ ಬೆಲೆ; ಕರ್ನಾಟಕದಲ್ಲಿ ದರ ಏರಿಕೆಯಾಗಿದ್ದರ ಹಿಂದಿದೆ ಈ ಕಾರಣ…!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಬೆಲೆ ಏರಿಕೆಯಾಗುತ್ತಲೇ ಇದೆ. ಈಗಾಗಲೇ ಟೊಮೆಟೊ ಶತಕ ಬಾರಿಸಿ ಮುನ್ನುಗಿ ಹಲವು ದಿನಗಳೇ ಕಳೆಯುತ್ತಿದೆ. ಸದ್ಯಕ್ಕೆ ಬೆಲೆ ಕಡಿಮೆಯಾಗುವ ಲಕ್ಷಣಗಳೂ ಕಾಣುತ್ತಿಲ್ಲ. Read more…

Manipur Violence : ಮಣಿಪುರ ಸ್ತ್ರೀಯರ ‘ನಗ್ನ ಮೆರವಣಿಗೆ’ ಕೇಸ್ : ಪ್ರಮುಖ ಆರೋಪಿ ಮನೆಗೆ ಬೆಂಕಿ ಇಟ್ಟು ಆಕ್ರೋಶ

ಮಣಿಪುರದಲ್ಲಿ ಸ್ತ್ರೀಯರ ನಗ್ನ ಮೆರವಣಿಗೆ ಪ್ರಕರಣಕ್ಕೆ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಕೃತ್ಯದ ಮಾಸ್ಟರ್ ಮೈಂಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಘಟನೆಗೆ ಮಣಿಪುರದಲ್ಲಿ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು, ಆರೋಪಿ ಮನೆಗೆ Read more…

ಕಡಲನಗರಿಯಲ್ಲಿ ಚಾಕೋಲೆಟ್ ಗಳಲ್ಲಿಯೂ ಮಾದಕ ವಸ್ತು; ಬಾಂಗ್ ಮಿಶ್ರಿತ ಚಾಕೋಲೆಟ್ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಡಲನಗರಿ ಮಂಗಳೂರಿನಲ್ಲಿ ನಾನಾ ವಿಧಗಳ ಡ್ರಗ್ಸ್ ಜಾಲಗಳು ಪತ್ತೆಯಾಗುತ್ತಿವೆ. ಇದೀಗ ಚಾಕೋಲೆಟ್ ಮೂಲಕ ಡ್ರಗ್ಸ್ ಪೂರೈಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾದಕ ವಸ್ತುಮಿಶ್ರಿತ ಚಾಕೋಲೆಟ್ Read more…

BIG NEWS : ಶಿವಮೊಗ್ಗದಲ್ಲಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ : ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ರೌಡಿಶೀಟರ್ನನ್ನು ಮುಜಾಯಿದ್ದೀನ್ (32) ಎಂದು Read more…

ಸಕಾಲಕ್ಕೆ ಚಿಕಿತ್ಸೆ ಕೊಡಿಸಿ ಪ್ರಯಾಣಿಕನನ್ನು ಪ್ರಾಣಾಪಾಯದಿಂದ ಪಾರು ಮಾಡಿದ ಸಾರಿಗೆ ಸಿಬ್ಬಂದಿ ಮಾನವೀಯ ಕಾರ್ಯ

ತಿಪಟೂರು: ಕೆಎಸ್ಆರ್ಟಿಸಿ ಬಸ್ ನಲ್ಲಿ ಮೂರ್ಛೆ ಹೋಗಿ ರಕ್ತಸ್ರಾವದ ಪ್ರಯಾಣಿಕನನ್ನು ಬಸ್ ನಲ್ಲೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಮೂಲಕ ಚಾಲಕ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ Read more…

ತಾಯಿ ಚಿತಾಭಸ್ಮ ಬಿಡಲು ಹೋದಾಗಲೇ ದುರಂತ: ಪುತ್ರ ನೀರು ಪಾಲು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಇಟ್ಟಿಗೆ ಹೊರವಲಯದ ಮಳೆಹಳ್ಳದಲ್ಲಿ ತಾಯಿಯ ಚಿತಾಭಸ್ಮ ಬಿಡಲು ಹೋಗಿದ್ದ ಪುತ್ರ ನೀರು ಪಾಲಾಗಿದ್ದಾರೆ. 40 ವರ್ಷದ ಕೊಟ್ರೇಶ್ ನೀರು ಪಾಲಾದ Read more…

ಆಗಸ್ಟ್ 30 ರಂದು ಬಹುನಿರೀಕ್ಷಿತ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬಿಡುಗಡೆ; ಇದರ ವೈಶಿಷ್ಟ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದ ರಾಯಲ್ ಎನ್‌ಫೀಲ್ಡ್ ಪ್ರೇಮಿಗಳಿಗೆ ಅಂತೂ ಶುಭ ಸಿಕ್ಕಿದೆ. ಬಹು ನಿರೀಕ್ಷಿತ 2023 ರಾಯಲ್ ಎನ್‌ಫೀಲ್ಡ್ ಬುಲೆಟ್ 350, ಆಗಸ್ಟ್ 30 ರಂದು ಭಾರತದಲ್ಲಿ Read more…

ಮಾನಹಾನಿ ಪ್ರಕರಣ : ಇಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆ, ಎಲ್ಲರ ಚಿತ್ತ ಕೋರ್ಟ್ ನತ್ತ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ Read more…

ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಪ್ರಮುಖ ಆರೋಪಿಯ ಮೊದಲ ಫೋಟೋ ರಿಲೀಸ್

ಇಂಫಾಲ್: ಮಣಿಪುರದಲ್ಲಿ ಇಬ್ಬರು ಕುಕಿ ಮಹಿಳೆಯರನ್ನು ರಸ್ತೆಯಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿಸಿದ್ದ ಆಘಾತಕಾರಿ ಘಟನೆ ಬಳಿಕ ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಚಿತ್ರ ಬಿಡುಗಡೆ ಮಾಡಲಾಗಿದೆ. ನಾಗರಿಕ Read more…

BIG NEWS : ಕೇಂದ್ರ ಮಾಹಿತಿ ಸಚಿವಾಲಯದಿಂದ 635 ‘ವೆಬ್ ಲಿಂಕ್’ ಗಳ ನಿರ್ಬಂಧ

ನವದೆಹಲಿ : ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಡಿಸೆಂಬರ್ 2021 ರಿಂದ 10 ವೆಬ್ ಸೈಟ್ ಗಳು ಮತ್ತು 5 ಅಪ್ಲಿಕೇಶನ್ ಗಳು ಸೇರಿದಂತೆ 635 ಯುಆರ್ Read more…

ಬಾಲಿವುಡ್ ನ ಈ ಸ್ಟಾರ್ ನಟರ ಬಳಿ ಇದೆ ರೋಲ್ಸ್ ರಾಯ್ಸ್ ಕಾರ್…..!

ರೋಲ್ಸ್ ರಾಯ್ಸ್ ಕಾರ್ ಹೊಂದುವುದು ಪ್ರತಿಷ್ಠೆಯ ವಿಷಯವಾಗಿದೆ. ಉದ್ಯಮಿಗಳು, ಸೆಲಬ್ರಿಟಿಗಳು ಸೇರಿದಂತೆ ಕೋಟ್ಯಧಿಪತಿಗಳು ದುಬಾರಿ ಬೆಲೆಯ ರೋಲ್ಸ್ ರಾಯ್ಸ್ ಕಾರ್ ಹೊಂದಿರುತ್ತಾರೆ. ಅದರಲ್ಲೂ ಬಾಲಿವುಡ್ ಕಲಾವಿದರಲ್ಲಿ ಯಾರ ಬಳಿ Read more…

ಕಾರ್ಮಿಕರ ನೋಂದಣಿಗೆ ವೇತನ ಚೀಟಿ, ಹಾಜರಾತಿ ಪಟ್ಟಿ ಕಡ್ಡಾಯ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಲು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವೇತನ ಚೀಟಿ ಅಥವಾ ಹಾಜರಾತಿ ಪಟ್ಟಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...