alex Certify Latest News | Kannada Dunia | Kannada News | Karnataka News | India News - Part 157
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರ, ಸಂವಿಧಾನ ಸುಟ್ಟಿತ್ತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ Read more…

ಯಡವಟ್ಟಾಯ್ತು ಜನಪ್ರಿಯತೆ ಗಳಿಸಲು ಈ ಹುಡುಗ ಮಾಡಿದ ಕೆಲಸ | Viral Video

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆ ಗಳಿಸಲು ಹಲವು ರೀತಿಯ ವಿಡಿಯೋಗಳನ್ನು ಮಾಡಲಾಗುತ್ತದೆ. ಇಂತಹುದೇ ಒಂದು ಪ್ರಯತ್ನದಲ್ಲಿ ಫಿಲಿಪೈನ್ಸ್‌ನ ಒಬ್ಬ ಹುಡುಗ ತನ್ನ ತುಟಿಗಳಿಗೆ ಸೂಪರ್‌ಗ್ಲು ಅಂಟಿಸಿಕೊಂಡಿದ್ದಾನೆ. ಆದರೆ ಅವನ ತಮಾಷೆ Read more…

BIG NEWS: ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಗಳ ದಂಧೆ ತಡೆಗೆ ನೂತನ ಕಾಯ್ದೆ ಜಾರಿ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ದಂಧೆ ಹಾಗೂ ಮೀಟರ್‌ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ನೂತನ ಕಾಯ್ದೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವರಾದ ಹೆಚ್‌.ಕೆ.ಪಾಟೀಲ್‌ ಅವರು Read more…

ʼಹಾಟ್ ವಾಟರ್ ಬಾಟಲ್ʼ ಬಳಸ್ತೀರಾ ? ಹಾಗಾದ್ರೆ ಓದಲೇಬೇಕು ಈ ʼಶಾಕಿಂಗ್‌ʼ ಸುದ್ದಿ

ಲೆಸ್ಟರ್‌ಷೈರ್, ಇಂಗ್ಲೆಂಡ್: ಹಾಟ್ ವಾಟರ್ ಬಾಟಲ್ ಅನ್ನು ಬಳಸುವಾಗ ಎಚ್ಚರಿಕೆಯಿಂದಿರಿ ಎಂದು ಒಬ್ಬ ಮಹಿಳೆ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮನೆಯಲ್ಲಿ ಹಾಟ್ ವಾಟರ್ ಬಾಟಲ್ ಸ್ಫೋಟಗೊಂಡು ತೀವ್ರ ಸುಟ್ಟ Read more…

ಮನೆಯೊಳಗೆ ನುಸುಳಿ ಅಕ್ಕಿ ಹೊತ್ತೊಯ್ದ ಆನೆ; ವಿಡಿಯೋ ವೈರಲ್

ಕೊಯಮತ್ತೂರಿನ ಒಂದು ಮನೆಯಲ್ಲಿ ಆನೆಯೊಂದು ನುಸುಳಿದ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಮನೆಯಲ್ಲಿ ವಾಸವಾಗಿದ್ದ ನಾಲ್ವರು ಕಾರ್ಮಿಕರು ಆಘಾತಕ್ಕೊಳಗಾಗಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ Read more…

BIG NEWS: ದೇಶಾದ್ಯಂತ 4 ಕೋಟಿಗೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆ ಓಪನ್: ಶೇ. 8.2ರಷ್ಟು ಬಡ್ಡಿ

ನವದೆಹಲಿ: ದೇಶಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆಯಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಯೋಜನೆಯನ್ನು ಜನವರಿ 22, 2015 ರಂದು ಬೇಟಿ ಬಚಾವೋ, ಬೇಟಿ Read more…

ಫಿಲ್ಡಿಂಗ್‌ ಮಾಡುತ್ತಿದ್ದ ಆಟಗಾರನ ಮೇಲೆ ಹಿಕ್ಕೆ ಹಾಕಿದ ಹಕ್ಕಿ | Viral Video

ವೆಲ್ಲಿಂಗ್ಟನ್, ನ್ಯೂಜಿಲೆಂಡ್: ನ್ಯೂಜಿಲೆಂಡ್‌ನ ಒಂದು ಟಿ20 ಕ್ರಿಕೆಟ್ ಪಂದ್ಯದ ವೇಳೆ ಆಟಗಾರನೊಬ್ಬನ ಮೇಲೆ ಹಕ್ಕಿ ಹಿಕ್ಕೆ ಹಾಕಿದ ಅಪರೂಪದ ಘಟನೆ ನಡೆದಿದೆ. ಸೂಪರ್ ಸ್ಮ್ಯಾಶ್ ಟೂರ್ನಮೆಂಟ್‌ನಲ್ಲಿ ಆಕ್ಲೆಂಡ್ ಮತ್ತು Read more…

ಪತ್ನಿಯನ್ನು ಮೆಚ್ಚಿಸಲು ಸ್ವತಃ ಶಸ್ತ್ರಚಿಕಿತ್ಸೆ ಮಾಡಿಕೊಂಡ ವೈದ್ಯ | Video

ತೈಪೇ ಸಿಟಿ: ತೈವಾನಿನ ಒಬ್ಬ ವೈದ್ಯರು ತಮ್ಮ ಪತ್ನಿಯನ್ನು ಮೆಚ್ಚಿಸಲು ಅತ್ಯಂತ ಅಸಾಮಾನ್ಯ ಕೆಲಸವನ್ನು ಮಾಡಿದ್ದಾರೆ. ತಮ್ಮದೇ ಶಸ್ತ್ರಚಿಕಿತ್ಸೆಯ ಮೂಲಕ ವ್ಯಾಸೆಕ್ಟಮಿ ಮಾಡಿಕೊಂಡಿದ್ದಾರೆ. ಡಾ. ಚೆನ್ ವೇ-ನಾಂಗ್ ಅವರು Read more…

ಭಾರತದ ಈ ನಗರದಲ್ಲಿ ಮಾಂಸಾಹಾರ ನಿಷೇಧ; ಇದರ ಹಿಂದಿದೆ ಒಂದು ಕಾರಣ….!

ಮಾಂಸಾಹಾರವನ್ನು ಸೇವಿಸುವುದು ಮತ್ತು ಮಾರಾಟ ಮಾಡುವುದನ್ನು ಕಾನೂನುಬದ್ಧವಾಗಿ ನಿಷೇಧಿಸಿರುವ ವಿಶ್ವದ ಮೊದಲ ನಗರ ಪಾಲಿತಾನಾ. ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯಲ್ಲಿರುವ ಈ ನಗರವು ಜೈನ ಧರ್ಮೀಯರ ಪ್ರಮುಖ ಯಾತ್ರಾ Read more…

BREAKING NEWS: ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಗಳೂರಿನ ಉಳ್ಳಾಲ ಬಳಿಯ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ ಸಂಬಂಧ Read more…

BIG NEWS: ಹಾಡ ಹಗಲೇ ಮೈಸೂರಿನಲ್ಲಿ ಉದ್ಯಮಿ ದರೋಡೆ ಪ್ರಕರಣ: ಎರಡು ಕಾರುಗಳು ಪತ್ತೆ

ಮೈಸೂರು: ಹಾಡ ಹಗಲೇ ಮೈಸೂರಿನಲ್ಲಿ ಕೇರಳ ಮೂಲದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಮಾಡಿದ್ದ ಪ್ರಕರಣ ಸಂಬಂಧ ಎರಡು ಕಾರುಗಳು ಪತ್ತೆಯಾಗಿವೆ. ದರೋಡೆ ಪ್ರಕರಣ ಸಂಬಂಧ ಪೊಲೀಸರು ತನಿಖೆ Read more…

BREAKING NEWS: ದರೋಡೆ ಮಾಡಿ ಕೊಲೆ ಪ್ರಕರಣ: 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ದರೋಡೆ ಮಾಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದ Read more…

BIG NEWS: ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ; ಇರುವ ಹುದ್ದೆಯನ್ನೇ ನಿಭಾಯಿಸಲು ಆಗುತ್ತಿಲ್ಲ ಎಂದ ಬಿಜೆಪಿ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನೇ ನಿಭಾಯಿಸಲಾಗದೇ ಬಿಡುಗಡೆಗೊಳಿಸಿ ಎಂದು ಹೇಳುತ್ತಿದ್ದೇನೆ. ಇನ್ನು ರಾಜ್ಯಾಧ್ಯಕ್ಷ ಸ್ಥಾನ ಹೇಗೆ ನಿಭಾಯಿಸಲಿ? ಎಂದು Read more…

BIG NEWS: ಹಸು ಕಡಿದ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

ಹೊನ್ನಾವರ: ಗರ್ಭ ಧರಿಸಿದ್ದ ಹಸುವನ್ನು ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸರು ಐವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನಾವರ ತಾಲುಕಿನ Read more…

ನಮ್ಮದು ಎಂದೆಂದಿಗೂ ಗಾಂಧಿ ಮಂತ್ರ: ಹೆಗಲ ಮೇಲೆ ಕೇಸರಿ, ಬಿಳಿ, ಹಸಿರಿನ ಕಾಂಗ್ರೆಸ್ ಶಾಲು; ಎದೆಯ ಒಳಗೆ ಪವಿತ್ರ ಸಂವಿಧಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. Read more…

ಮೈಸೂರು ‘ಕಿಸಾನ್ ಮಾಲ್’ ಸ್ಥಾಪಿಸಲು ರೈತ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನಲ್ಲಿ ತರಕಾರಿ ಬೆಳೆಗಳ ಉತ್ಕøಷ್ಟ ಕೇಂದ್ರ, ಕುಂಭಾಪೂರ ಫಾರ್ಮ ಆವರಣದಲ್ಲಿ ಮೈಸೂರು ಕಿಸಾನ್ ಮಾಲ್ ಸ್ಥಾಪಿಸಲು ಅರ್ಹ ರೈತ ಉತ್ಪಾದಕರ ಸಂಸ್ಥೆಯಿಂದ ಆಸಕ್ತಿ Read more…

BREAKING : ಬೆಂಗಳೂರಿನ R.R ನಗರ ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್ |Actor Darshan

ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರ ಪೊಲೀಸ್ ಠಾಣೆಗೆ ನಟ ದರ್ಶನ್ ಗನ್ ಸರೆಂಡರ್ ಮಾಡಿದ್ದಾರೆ. ಪೊಲೀಸರು ತಾತ್ಕಾಲಿಕವಾಗಿ ಗನ್ ಲೈಸೆನ್ಸ್ ರದ್ದು ಮಾಡಿದ ಹಿನ್ನೆಲೆ ಬೆಂಗಳೂರಿನ Read more…

BIG NEWS : ಬೆಳಗಾವಿಯಲ್ಲಿ ‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕ ಬಿಡುಗಡೆ ಮಾಡಿದ ಸಿಎಂ , ಖರ್ಗೆ

ಬೆಳಗಾವಿ : 1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು Read more…

ಏಕಾಏಕಿ ಓಡಿ ಬಂದು ಬಸ್ ಚಕ್ರದಡಿ ಮಲಗಿ ವ್ಯಕ್ತಿ ಆತ್ಮಹತ್ಯೆ

ಧಾರವಾಡ: ಏಕಾಏಕಿ ಓಡಿಬಂದು ಬಸ್ ಚಕ್ರದಡಿ ಮಲಗಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ ವೊಂದು ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ Read more…

BREAKING : ‘ಟೀಂ ಇಂಡಿಯಾ’ ಜರ್ಸಿಯಲ್ಲಿ ಪಾಕ್ ಹೆಸರು ಮುದ್ರಿಸಲು ‘BCCI’ ನಿರಾಕರಣೆ |Champions Trophy 2025

ನವದೆಹಲಿ: ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾದ ಜರ್ಸಿಗಳ ಮೇಲೆ ‘ಪಾಕಿಸ್ತಾನ’ ಹೆಸರನ್ನು ಮುದ್ರಿಸಲು ನಿರಾಕರಿಸುವ ಮೂಲಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿವಾದಕ್ಕೆ ಸಿಲುಕಿದೆ. Read more…

BIG NEWS: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ: ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕರುನಾಡು ದರೋಡೆ ನಾಡಾಗಿ ಬದಲಾಗಿದೆ : ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ

ಬೆಂಗಳೂರು : ಕರುನಾಡು ದರೋಡೆ ನಾಡಾಗಿ ಬದಲಾಗಿದೆ. ಹಲ್ಲೆ, ಕೊಲೆ, ಅತ್ಯಾಚಾರ, ಗೋ ಮಾತೆ ಮೇಲಿನ ಕ್ರೌರ್ಯ ದಿನ ದಿನಕ್ಕೂ ಬಿಗಡಾಯಿಸುತ್ತಿದೆ. ಅರಾಜಕತೆಯ ಪರಮಾವಧಿ ಎಲ್ಲೇ ಮೀರಿದೆ ಎಂದು Read more…

ನೀಲಿ ಕಂಗಳ ಚೆಲುವೆ, ಮಹಾಕುಂಭಮೇಳದ ಸುಂದರಿ ‘ಮೋನಾಲಿಸಾ’ಗೆ ಬಾಲಿವುಡ್’ನಿಂದ ಬಿಗ್ ಆಫರ್..!

ನೀಲಿ ಕಂಗಳ ಚೆಲುವೆ, ಮಹಾಕುಂಭಮೇಳದ ಸುಂದರಿ ‘ಮೊನಾಲಿಸಾ’ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಆಕೆಯ ಆಕರ್ಷಕ ಕಣ್ಣುಗಳು , ಸೌಂದರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಮಹಾಕುಂಭಮೇಳದ ಸುಂದರಿ Read more…

BIG NEWS: ನಕಲಿ ಚಿನ್ನ ಅಡವಿಟ್ಟು 49 ಲಕ್ಷ ದೋಚಿದ ಬ್ಯಾಂಕ್ ಮ್ಯಾನೇಜರ್

ದಾವಣಗೆರೆ: ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್ ಮ್ಯಾನೇಜರ್ ಓರ್ವ 49 ಲಕ್ಷ ಹಣ ದೋಚಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ನಡೆದಿದೆ. ಜಗಳೂರು ಪಟ್ಟಣದ ಕೆ Read more…

BIG NEWS : ಫೆಬ್ರವರಿಯಲ್ಲಿ ದಸರಾ ಆನೆ ‘ಅರ್ಜುನನ ಸ್ಮಾರಕ’ ಉದ್ಘಾಟನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಹಾಸನ ಜಿಲ್ಲೆಯ ಯಸಳೂರು ಅರಣ್ಯದಲ್ಲಿ 2023ರ ಡಿಸೆಂಬರ್ 4 ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ, ದಸರಾ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನನ ಸ್ಮಾರಕವನ್ನು Read more…

BIG NEWS: ಮಾಜಿ ಶಾಸಕರನ್ನು ಬಿಟ್ಟು ಸಭೆ ಮಾಡ್ತಿರೋದು ನಮಗೆ ಅವಮಾನ: ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ನಡೆಗೆ ಬಿ.ಸಿ. ಪಾಟೀಲ್ ಅಸಮಾಧಾನ

ಬೆಂಗಳೂರು: ಬಿಜೆಪಿಯಲ್ಲಿ ಒಂದೆಡೆ ಬಣ ಬಡಿದಾಟ ಜೋರಾಗಿದ್ದರೆ ಮತ್ತೊಂದೆಡೆ ಯತ್ನಾಳ್ ಬಣ ಹಾಗೂ ವಿಜಯೇಂದ್ರ ಬಣಗಳ ಪ್ರತ್ಯೇಕ ಸಭೆಗಳು ಭಾರಿ ಸದ್ದು ಮಾಡುತ್ತಿವೆ. ಈ ನಡುವೆ ರಾಜ್ಯಕ್ಕೆ ಆಗಮಿಸಿರುವ Read more…

BIG NEWS : ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ : CM ಸಿದ್ದರಾಮಯ್ಯ ಕಿಡಿ.!

ಬೆಳಗಾವಿ : ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಮಹಾತ್ಮ Read more…

BIG NEWS: ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಐಟಿ ಅಧಿಕಾರಿ ವಿರುದ್ಧ FIR ದಾಖಲು

ಬೆಂಗಳೂರು: ವಕೀಲೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಐಟಿ ಅಧಿಕಾರಿ ವರುಣ್ ಮಲ್ಲಿಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. Read more…

BREAKING : ಬೆಳಗಾವಿಯ ಸುವರ್ಣಸೌಧದ ಬಳಿ ಸಚಿವ ‘ಭೈರತಿ ಸುರೇಶ್’ ಕಾರು ಅಪಘಾತ.!

ಬೆಳಗಾವಿ : ಸಚಿವ ಭೈರತಿ ಸುರೇಶ್ ಕಾರು ಅಪಘಾತಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ಧ್ವಾರದ ಬಳಿ ಈ ಘಟನೆ ನಡೆದಿದೆ. ಎಸ್ಕಾರ್ಟ್ ವಾಹನ ಸಚಿವ Read more…

BREAKING : ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿಖಾನ್’ ಡಿಸ್ಚಾರ್ಜ್ : ಫೋಟೋ ವೈರಲ್.!

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಮಂಗಳವಾರ ಡಿಸ್ಚಾರ್ಜ್ ಆಗಿದ್ದಾರೆ. ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲ್ಪಟ್ಟ ದರೋಡೆಕೋರನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...