alex Certify Latest News | Kannada Dunia | Kannada News | Karnataka News | India News - Part 1576
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಡ್ನಿ ʼಆರೋಗ್ಯʼ ಕಾಪಾಡಿಕೊಳ್ಳಲು ಇಲ್ಲಿದೆ ಸಲಹೆ

ದೇಹದಲ್ಲಿ ಮೂತ್ರಪಿಂಡಗಳು ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಅವುಗಳು ಸರಿಯಾಗಿ ಕಾರ್ಯ ನಿರ್ವಹಿಸಿದರೆ ಮಾತ್ರ ಉಳಿದವು ಆರೋಗ್ಯವಾಗಿರುತ್ತದೆ. ಶರೀರದಲ್ಲಿ ಸೇರ್ಪಡೆಯಾದ ತ್ಯಾಜ್ಯ ಹಾಗೂ ನೀರನ್ನು ಹೊರಗೆ ಕಳುಹಿಸುವುದು, ರಕ್ತಕಣಗಳ ಉತ್ಪತ್ತಿಯನ್ನು Read more…

BIG NEWS: ವಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಹೆಸರು ಕಾನೂನು ಉಲ್ಲಂಘನೆ: ಸುರೇಶ್ ಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿಪಕ್ಷಗಳ ನಾಯಕರ ಸಭೆಯಲ್ಲಿ ಯುಪಿಎ ಮೈತ್ರಿಕೂಟಕ್ಕೆ INDIA ಎಂದು ಹೆಸರಿಡಲಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ Read more…

1977ರಲ್ಲಿ ಕಾಡಿಗೆ ತೆರಳಿ ಕಟ್ಟಿಗೆ ತಂದಿದ್ದ ಮಹಿಳೆಯರಿಗೆ 2023 ರಲ್ಲಿ ಬಂಧನ ಶಿಕ್ಷೆ..!

1977ರಲ್ಲಿ ಅಡುಗೆ ಕೆಲಸಕ್ಕೆ ಕಟ್ಟಿಗೆ ಕಡಿಯಲೆಂದು ಕಾಡಿಗೆ ತೆರಳಿದ್ದ ಮಹಿಳೆಯರು 2023ರಲ್ಲಿ ಅಂದರೆ ಬರೋಬ್ಬರಿ ಐದು ದಶಕಗಳ ಬಳಿಕ ತಾವು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಬೇಕಾಗಿ ಬರಲಿದೆ ಎಂಬ Read more…

ಸೆಂಟರ್ ಕೋರ್ಟ್‌ನಲ್ಲಿ ರಾಕೆಟ್​ ಹೊಡೆದಿದ್ದ ನೊವಾಕ್ ಜೊಕೊವಿಕ್‌ಗೆ 6.56 ಲಕ್ಷ ರೂ. ದಂಡ…!

ಸೆಂಟರ್ ಕೋರ್ಟ್‌ನಲ್ಲಿ ರ್ಯಾಕೆಟ್ ಒಡೆದಿದಿದಕ್ಕೆ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್‌ಗೆ 6.56 ಲಕ್ಷ ದಂಡ ವಿಧಿಸಲಾಗಿದೆ. 2023ರ ವಿಂಬಲ್ಡನ್ ಫೈನಲ್‌ನಲ್ಲಿ ಕಾರ್ಲೋಸ್ ಅಲ್ಕಾರಾಜ್ ವಿರುದ್ಧ ಸೆಂಟರ್ ಕೋರ್ಟ್‌ನಲ್ಲಿ ಸಿಡಿದೆದ್ದಿದ್ದಕ್ಕಾಗಿ Read more…

ವಾಹನ ಸವಾರರೇ ಗಮನಿಸಿ : ಯಾವ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ರೆ ಎಷ್ಟು ದಂಡ? ಇಲ್ಲಿದೆ ಪಟ್ಟಿ

ಬೆಂಗಳೂರು : ಸಂಚಾರಿ ನಿಯಮ ಉಲ್ಲಂಘಿಸಿ ದಂಡದಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಬೆಂಗಳೂರಿನಲ್ಲಿ ಸಂಚಾರಿ ಪೋಲೀಸರು ನಗರದ ವಾಹನ ಚಾಲಕರು ಸಂಚಾರಿ ನಿಯಮ ಉಲ್ಲಂಘನೆ ಮಾಡುವುದನ್ನು ತಪ್ಪಿಸಲು ಹೆಚ್ಚು Read more…

ಕಾರುಗಳಿಗೆ ಫ್ಯಾನ್ಸಿ ನಂಬರ್​ ಪ್ಲೇಟ್ ಪಡೆಯುವುದು ಹೇಗೆ..? ಇಲ್ಲಿದೆ ಮಾಹಿತಿ

ಫ್ಯಾನ್ಸಿ ಹಾಗೂ ವಿಐಪಿ ಸಂಖ್ಯೆಗಳು ಇದ್ದ ಕಾರುಗಳು ಎಲ್ಲೇ ಇದ್ದರೂ ಎಲ್ಲರ ಗಮನ ಸೆಳೆಯುತ್ತೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಅಲ್ಲದೇ ಇದರಿಂದ ನಿಮ್ಮ ಕಾರಿಗೂ ಜನಪ್ರಿಯತೆ ಬೇಡವೆಂದರೂ ಹರಿದು Read more…

ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ ತನಿಖೆ

ಬೆಂಗಳೂರು: ಕೋವಿಡ್ ಉಪಕರಣ ಖರೀದಿಯಲ್ಲಿ ಮೇಲ್ನೋಟಕ್ಕೆ ಅವ್ಯವಹಾರ ನಡೆದ ಸುಳಿವು ದೊರೆತಿದ್ದು, ತನಿಖೆ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರದೀಪ್ Read more…

ರೈತರೇ ಗಮನಿಸಿ : ಜು. 28 ಕ್ಕೆ `ಪಿಎಂ ಕಿಸಾನ್ ಸಮ್ಮಾನ್’ 14 ನೇ ಕಂತು ಬಿಡುಗಡೆ

ನವದೆಹಲಿ : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 14 ನೇ ಕಂತು ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ. ಪಿಎಂ-ಕಿಸಾನ್ Read more…

ಹಾಲುಣಿಸು ತಾಯಂದಿರ ಊಟದ ಮೆನುವಿನಲ್ಲಿರಲಿ ಸಮತೋಲನ ಆಹಾರ

ಹಾಲುಣಿಸುವ ತಾಯಂದಿರು ಬಹುಬೇಗ ಕ್ಯಾಲ್ಸಿಯಂ ಕೊರತೆಯ ಸಮಸ್ಯೆಗೆ ಒಳಗಾಗುತ್ತಾರೆ. ಇದನ್ನು ಸಮತೋಲನದಲ್ಲಿಟ್ಟು ಹಾಲು ಹೆಚ್ಚಿಸಿಕೊಳ್ಳಲು ಈ ಕೆಳಗಿನ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ನಿತ್ಯ ತಾಜಾ ತರಕಾರಿ ಮತ್ತು Read more…

ಅರೆಕಾಲಿಕ ಉಪನ್ಯಾಸಕರಿಗೆ ಬಿಗ್ ಶಾಕ್ : 4 ತಿಂಗಳಿಂದ ವೇತನವೇ ಇಲ್ಲ!

ಬೆಂಗಳೂರು : ರಾಜ್ಯದ ಸರ್ಕಾರಿ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಕಳೆದ 4 ತಿಂಗಳಿಂದ ವೇತನವಿಲ್ಲದೆ ಕಂಗೆಟ್ಟಿದ್ದಾರೆ. ರಾಜ್ಯದ ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 1,250 ಅರೆಕಾಲಿಕ ಉಪನ್ಯಾಸಕರಿಗೆ Read more…

ಸುಂದರವಾದ ಚರ್ಮ ಪಡೆಯಲು ರಾತ್ರಿ ವೇಳೆ ʼಅಲೋವೆರಾʼ ಜೆಲ್ ಹೀಗೆ ಬಳಸಿ

ಸುಂದರವಾದ ಚರ್ಮವನ್ನು ಪಡೆಯಲು ಹುಡುಗಿಯರು ಶ್ರಮಿಸುತ್ತಾರೆ. ದುಬಾರಿ ಹಣ ನೀಡಿ ಕೆಮಿಕಲ್ ಯುಕ್ತ ಸೌಂದರ್ಯ ಉತ್ಪನ್ನಗಳನ್ನು ಮುಖಕ್ಕೆ ಹಚ್ಚುತ್ತಾರೆ. ಅದರ ಬದಲು ಚರ್ಮದ ಕಾಂತಿಯನ್ನು ಹೆಚ್ಚಿಸಲು ಈ ನೈಸರ್ಗಿಕ Read more…

ರೈತ ಸಮುದಾಯಕ್ಕೆ ಗುಡ್ ನ್ಯೂಸ್ : `ಕೃಷಿ ಭಾಗ್ಯ’ ಯೋಜನೆಗೆ ಮರು ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹಿಂದಿನ ಸರ್ಕಾರದ  ಅವಧಿಯಲ್ಲಿ ಸ್ಥಗಿತಗೊಳಿಸಲಾಗಿದ್ದ ಕೃಷಿ ಭಾಗ್ಯ ಯೋಜನೆಗೆ ಮರು ಚಾಲನೆ ನೀಡಲಾಗಿದೆ ಎಂದು ಸಿಎಂ Read more…

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಇಂದು 4 ನೇ ಗ್ಯಾರಂಟಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. Read more…

ಕುಟೀರ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಗೃಹಜ್ಯೋತಿ ಯೋಜನೆಯಡಿ ಹೆಚ್ಚುವರಿ ವಿದ್ಯುತ್ ಬಳಕೆಗೆ ಅವಕಾಶ

ಬೆಂಗಳೂರು: ಕುಟೀರ ಜ್ಯೋತಿ, ಭಾಗ್ಯಜ್ಯೋತಿ, ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯಡಿ ವಿಲೀನಗೊಳಿಸಲಾಗಿದೆ. ಮೂರು ಯೋಜನೆಗಳ 50 ಲಕ್ಷ ಫಲಾನುಭವಿಗಳಿಗೆ ಉಚಿತ ವಿದ್ಯುತ್ ಮಿತಿ ಹೆಚ್ಚಾಗಿದೆ. ರಾಜ್ಯದಲ್ಲಿ ಗೃಹಜ್ಯೋತಿ Read more…

Karnataka Rain : ಇಂದು ರಾಜ್ಯದ ಹಲವಡೆ ಭಾರಿ ಮಳೆ : 9 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ಉತ್ತರ ಕನ್ನಡ, Read more…

ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತೆ ಪ್ರತಿದಿನ ಸೇವಿಸುವ ಬಾಳೆಹಣ್ಣು

ಪ್ರತಿದಿನ ಬೆಳಗ್ಗೆ ಒಂದು ಬಾಳೆಹಣ್ಣು ತಿಂದರೆ ವೈದ್ಯರನ್ನು ದೂರವಿಡಬಹುದು. ಯಾಕೆಂದರೆ ಬಾಳೆಹಣ್ಣು ಪೋಷಕಾಂಶಗಳ ಆಗರ. ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್ ಬಿ 6, ಡಯೆಟರಿ ಫೈಬರ್ ಮತ್ತು ಮೆಗ್ನೀಸಿಯಮ್‌ನಂತಹ Read more…

ಕೃಷಿ ಸಂಬಂಧಿ ಉದ್ದೇಶದ ಭೂ ಪರಿವರ್ತನೆ ಸರಳ: ಭೂಕಂದಾಯ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ಕೃಷಿ ಸಂಬಂಧಿ ಉದ್ದೇಶಕ್ಕೆ ಕೃಷಿ ಭೂಮಿಯನ್ನು ಸ್ವಯಂ ಘೋಷಣೆ ಮೂಲಕ ಪರಿವರ್ತಿಸಿಕೊಳ್ಳಲು ಅವಕಾಶ ಕಲ್ಪಿಸುವ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಹಸು, ಕುರಿ, ಕೋಳಿ Read more…

ಮಹಿಳೆಯರಿಗೆ ಗುಡ್ ನ್ಯೂಸ್: ‘ಯಜಮಾನಿ’ ಖಾತೆಗೆ 2 ಸಾವಿರ ರೂ. ಪಾವತಿಸುವ ‘ಗೃಹಲಕ್ಷ್ಮಿ’ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಇಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ‘ಗೃಹಲಕ್ಷ್ಮಿ’ ಯೋಜನೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಯೋಜನೆ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ಡಾರ್ಕ್ ಸರ್ಕಲ್ ಸಮಸ್ಯೆ ದೂರವಾಗಿಸುತ್ತೆ ಈ ಉಪಾಯ

ಕಣ್ಣಿನ ಕಪ್ಪು ವರ್ತುಲಗಳಿಂದ ಮುಕ್ತಿ ಪಡೆಯಲು ಹಲವು ಪ್ರಯೋಗಗಳನ್ನು ಮಾಡಿ ಸೋತಿದ್ದೀರಾ, ಹಾಗಾದರೆ ಇಲ್ಲಿ ಕೇಳಿ. ಇವುಗಳನ್ನು ದೂರ ಮಾಡುವ ಸುಲಭ ಉಪಾಯಗಳು ಇಲ್ಲಿವೆ. ಟೊಮೆಟೊ ಹಾಗು ನಿಂಬೆ Read more…

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಇಬ್ಬರ ಸಾವು

ಹಾವೇರಿ: ರಸ್ತೆ ಬದಿ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದಲ್ಲಿ ನಡೆದಿದೆ. ಜಯಂತಿ(50), ಕಾರ್ ಚಾಲಕ ವಿಠ್ಠಲ್(47) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ವಸಡಿನಲ್ಲಿ ಆಗುವ ರಕ್ತಸ್ರಾವಕ್ಕೆ ಕಾರಣವೇನು….? ಇಲ್ಲಿದೆ ಪರಿಹಾರ

ಪೈರಿಯಾ ಇದು ಹಲ್ಲಿಗೆ ಸಂಬಂಧಿಸಿದ ಕಾಯಿಲೆ. ದೇಹದಲ್ಲಿ ನ್ಯೂಟ್ರಿಷನ್ ಕಡಿಮೆ ಆದಾಗ ಈ ಸಮಸ್ಯೆ ಕಾಡುತ್ತದೆ. ಸುಲಭವಾಗಿ ಇದನ್ನು ನಿವಾರಿಸಿಕೊಳ್ಳುವುದಕ್ಕೆ ಹೀಗೆ ಮಾಡಿ. ಒಂದು ವೀಳ್ಯದೆಲೆಗೆ ಚಿಕ್ಕ ಕರ್ಪೂರ Read more…

ಹೊಸ ವಾಹನ ಖರೀದಿಸಿದ ನಂತರ ಮೊದಲು ಮಾಡಿ ಈ ಕೆಲಸ

ಪ್ರತಿಯೊಬ್ಬರ ಮನೆಯಲ್ಲೂ ಒಂದಾದ್ರೂ ವಾಹನ ಇದ್ದೇ ಇರುತ್ತೆ. ಬೈಕ್, ಕಾರು ಹೀಗೆ ಮನೆಯ ಮುಂದೆ ವಾಹನಗಳ ಸಾಲು ಕಾಣುತ್ತೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ವಾಹನ ಮಾರುಕಟ್ಟೆಗೆ ಬರ್ತಿದ್ದಂತೆ Read more…

ಈ ರಾಶಿಯ ಕಲಾವಿದರಿಗೆ ಸಿಗಲಿದೆ ಇಂದು ಉತ್ತಮ ಅವಕಾಶ

ಮೇಷ : ಮೊದಲ ಭೇಟಿಯಲ್ಲೇ ಅವರ ಬಗ್ಗೆ ಯಾವುದೇ ಅಭಿಪ್ರಾಯ ಹೊಂದಬೇಡಿ. ಅವರ ಗುಣ ಬೇರೆಯದ್ದೇ ಇರಬಹುದು. ಕೋರ್ಟ್ ಕಚೇರಿ ವಿಚಾರದಲ್ಲಿ ನಿಮಗೆ ಮುನ್ನಡೆ ಕಾದಿದೆ. ಸಾಲಗಾರರು ನಿಮ್ಮನ್ನು Read more…

ನಮ್ಮ ಮೇಲೆ ಜನರ ವಿಶ್ವಾಸ ಹೆಚ್ಚಾಗುತ್ತಿದೆ, ಈ ಬಾರಿಯೂ NDAಗೆ ಹೆಚ್ಚು ಸ್ಥಾನ: ಪ್ರಧಾನಿ ಮೋದಿ

ನವದೆಹಲಿ: ನಾವು ಸ್ಥಿರ ಸರ್ಕಾರ ನೀಡುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿ ಅಶೋಕ ಹೋಟೆಲ್ ನಲ್ಲಿ ನಡೆದ ಎನ್.ಡಿ.ಎ. ಮೈತ್ರಿಕೂಟದ ಸಭೆಯ ನಂತರ ಮಾತನಾಡಿದ ಅವರು, Read more…

BREAKING NEWS: ಸೋನಿಯಾ, ರಾಹುಲ್ ಗಾಂಧಿ ತೆರಳುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ವಿಮಾನ ತುರ್ತು Read more…

ಜಪಾನ್ ಕಂಪನಿಯಿಂದ ಕೋಲಾರದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿ: 40,000 ಉದ್ಯೋಗ ಸೃಷ್ಟಿ

ಬೆಂಗಳೂರು: ಕೋಲಾರ ಜಿಲ್ಲೆಯ ವೇಮಗಲ್ ಬಾವನಹಳ್ಳಿ ಸಮೀಪ 720 ಎಕರೆ ಪ್ರದೇಶದಲ್ಲಿ ಹೈಟೆಕ್ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಜಪಾನ್ ಮೂಲದ ಮಾರುಬೇನಿ ಕಾರ್ಪೊರೇಷನ್ ಮುಂದಾಗಿದೆ. ಸುಮಾರು 10000 ಕೋಟಿ Read more…

ಜು. 20 ರಿಂದ ಸಂಸತ್ ಮುಂಗಾರು ಅಧಿವೇಶನ: ನಾಳೆ ಸರ್ವಪಕ್ಷ ಸಭೆ ಕರೆದ ಸರ್ಕಾರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಸರ್ಕಾರ ಬುಧವಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸತ್ತಿನ ಅಧಿವೇಶನ ಆರಂಭಕ್ಕೂ ಮುನ್ನ ರೂಢಿಯಲ್ಲಿರುವ ಈ ಸಭೆಯಲ್ಲಿ ಮುಂಗಾರು Read more…

ರಾಜ್ಯದ ರೈತರಿಗೆ ಶಾಕಿಂಗ್ ನ್ಯೂಸ್: ಕೃಷಿ ಸಮ್ಮಾನ್ ಯೋಜನೆಯ 4 ಸಾವಿರ ರೂ. ಸ್ಥಗಿತ…?

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ನೀಡಲಾಗುತ್ತದೆ. ರಾಜ್ಯದಲ್ಲಿ ಈ ರೈತರಿಗೆ ರಾಜ್ಯ ಸರ್ಕಾರ ಕೃಷಿ ಸಮ್ಮಾನ್ ಯೋಜನೆ ಅಡಿ  ವಾರ್ಷಿಕ Read more…

ಪ್ರೀತಿಸಿದ್ದಕ್ಕೆ ಯುವತಿ ಮನೆಯವರಿಂದ ಬೆಂಕಿ ಹಚ್ಚಿದ ಪ್ರಕರಣ: ಚಿಕಿತ್ಸೆ ಫಲಿಸದೆ ಯುವಕ ಸಾವು

ಬೆಂಗಳೂರು: ಸೋದರ ಸಂಬಂಧಿ ಪ್ರೀತಿಸಿದ ಕಾರಣಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಶಾಂಕ್ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. Read more…

ಪೆಂಟಗನ್ ಹಿಂದಿಕ್ಕಿದ ಭಾರತದ ಈ ಬಿಲ್ಡಿಂಗ್ ವಿಶ್ವದ ಅತಿದೊಡ್ಡ ಕಚೇರಿ ಕಟ್ಟಡ

ನವದೆಹಲಿ: ಗುಜರಾತ್‌ ನ ಸೂರತ್‌ ನಲ್ಲಿರುವ ಕಟ್ಟಡವೊಂದು ವಿಶ್ವದ ಅತಿದೊಡ್ಡ ಕಚೇರಿ ಕಟ್ಟಡವಾಗಿದೆ. 80 ವರ್ಷಗಳಿಂದ ಯುಎಸ್ ಡಿಪಾರ್ಟ್‌ಮೆಂಟ್ ಆಫ್ ಡಿಫೆನ್ಸ್‌ನ ಪ್ರಧಾನ ಕಚೇರಿ ಹೊಂದಿರುವ ಪೆಂಟಗನ್ ಕಟ್ಟಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...