alex Certify Latest News | Kannada Dunia | Kannada News | Karnataka News | India News - Part 1578
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಮತ್ತೊಂದು `ಡಬಲ್ ಮರ್ಡರ್’ : ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದ್ದು,, ಕುಡಿದ ಮತ್ತಿನಲ್ಲಿ ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. Read more…

‘ಶಕ್ತಿ ಯೋಜನೆ’ ಎಫೆಕ್ಟ್ : ಬಸ್ ನಿಲ್ಲಿಸದ ಚಾಲಕರ ವಿರುದ್ಧ ವಿದ್ಯಾರ್ಥಿನಿಯರ ಆಕ್ರೋಶ

ತುಮಕೂರು : ‘ಶಕ್ತಿ ಯೋಜನೆ’ ಪರಿಣಾಮದ ಹಿನ್ನೆಲೆ ಬಸ್ ಗಳು ತುಂಬಿ ತುಳುಕುತ್ತಿದ್ದು, ಶಾಲೆ-ಕಾಲೇಜಿಗೆ ಹೋಗಲು ಬಹಳ ತೊಂದರೆಯಾಗುತ್ತಿದೆ. ಚಾಲಕರು ಬಸ್ ನಿಲ್ಲಿಸದೇ ಹೋಗುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆಕ್ರೋಶ Read more…

BIG NEWS: ಮೇಕೆದಾಟು ಹೋರಾಟ ಕಾಂಗ್ರೆಸ್ ನ ಮಹಾನಾಟಕ; ಯೋಜನೆಗೆ ವಿರೋಧಿಸಿದ್ದ ತಮಿಳುನಾಡು ಸಿಎಂ ಗೆ ಬೊಕೆ ಹಿಡಿದು ಸ್ವಾಗತಿಸಿದ ಕೈ ನಾಯಕರು; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸಿದ್ದ ಪಾದಯಾತ್ರೆ ಹೋರಾಟ ಒಂದು ಮಹಾ ನಾಟಕ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್. Read more…

Chandrayaan-3 : ಬಾಹ್ಯಕಾಶ ನೌಕೆಗೆ ಚಂದ್ರನನ್ನು ತಲುಪಲು 40 ದಿನಗಳು ಏಕೆ ಬೇಕು? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಜುಲೈ 14 ರಂದು ಚಂದ್ರಯಾನ -3 ಅನ್ನು ಚಂದ್ರನ ಮೇಲ್ಮೈಗೆ ಇಳಿಯಲು ಪ್ರಯತ್ನಿಸುವ ಉದ್ದೇಶದಿಂದ ಉಡಾವಣೆ ಮಾಡಿತು. ಬಾಹ್ಯಾಕಾಶ Read more…

Gruha Lakshmi Scheme : ರಾಜ್ಯದ ಮಹಿಳೆಯರೇ ಗಮನಿಸಿ : ‘ಗೃಹಲಕ್ಷ್ಮಿ’ ಗೆ ಅರ್ಜಿ ಸಲ್ಲಿಸುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ

ಬೆಂಗಳೂರು : ‘ ಗೃಹಲಕ್ಷ್ಮೀ’ ಯೋಜನೆಗೆ ಇದೇ ಜುಲೈ 19 ರಂದು ಚಾಲನೆ ಸಿಗಲಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೇ ಉಚಿತವಾಗಿ ನೋಂದಣಿ ಮಾಡಿಕೊಳ್ಳಿರಿ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ಸ್ವಂತ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಗ ಶರತ್ Read more…

ತಂದೆ-ತಾಯಿ ಜಗಳಕ್ಕೆ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಹಾಸನ: ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಮಾತಿದೆ. ಇಲ್ಲೊಂದು ಇಂತದ್ದೇ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಘಟನೆ ನಡೆದಿದೆ. ಹಾಸನ Read more…

BREAKING : ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಸಂಯೋಜಿತ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುವಲ್ ಮೂಲಕ Read more…

BIGG NEWS : `ಭ್ರಷ್ಟಾಚಾರದ ಅಂಗಡಿ’ ತೆರೆಯಲು `ಮಹಾಮೈತ್ರಿಕೂಟ’ದ ಸಭೆ : ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಸ್ವಾರ್ಥ ರಾಜಕಾರಣದಲ್ಲಿ ತೊಡಗಿರುವ ಮೈತ್ರಿಕೂಟದ ರಾಜಕೀಯ ಪಕ್ಷಗಳಿಗೆ ಕುಟುಂಬಗಳಿಗೆ ಮುಖ್ಯವಾಗಿದ್ದು, ದೇಶ ಏನೂ ಅಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. Read more…

Anna Bhagya Scheme : ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ 4.24 ಕೋಟಿ ರೂ ನಗದು ವರ್ಗಾವಣೆ

ಮಡಿಕೇರಿ : ಸರ್ಕಾರದ ಆದೇಶದಂತೆ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ Read more…

ಏಷ್ಯಾಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಟೂರ್ನಿಯಿಂದ ಕೆ.ಎಲ್. ರಾಹುಲ್ ಔಟ್!

ಮುಂಬೈ : ಏಷ್ಯಾಕಪ್ -2023 ಟೂರ್ನಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್.  2023ರ ಏಷ್ಯಾಕಪ್ ಟೂರ್ನಿಯಿಂದ ಬ್ಯಾಟರ್ ಕೆ.ಎಲ್ ರಾಹುಲ್ ಹೊರಗುಳಿಯುವ ಸಾಧ್ಯತೆ ಇದೆ. ಭಾರತದ Read more…

BIG NEWS : ‘KAS’ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು : ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಕೆಎಎಸ್ ಹುದ್ದೆಗಳಿಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದಿಂದ ಸುಮಾರು Read more…

BIGG NEWS : ಫ್ರಾನ್ಸ್ ಬಳಿಕ ಈ ದೇಶಗಳಲ್ಲೂ ಇನ್ಮುಂದೆ ಭಾರತದ `UPI’ ಬಳಕೆಗೆ ಅವಕಾಶ

ನವದೆಹಲಿ : ಯಪಿಐ ಬಳಕೆದಾರರಿಗೆ ಮತ್ತೊಂದು ಸಿಹಿಸುದ್ದಿ, ಫ್ರಾನ್ಸ್ ಬಳಿಕ ಇನ್ನೂ ಹಲವು ದೇಶಗಳಲ್ಲಿ ಭಾರತದ ಯುಪಿಐ ಬಳಕೆಗೆ ಅವಕಾಶ ನೀಡಲಾಗುತ್ತದೆ ಎಂದು ಇಂಟರ್ನ್ಯಾಷನಲ್ ಪೇಮೆಂಟ್ಸ್ ಲಿಮಿಟೆಡ್ (ಎನ್ಐಪಿಎಲ್) Read more…

BREAKING : ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆ: ಜು.21 ರಂದು ಸುಪ್ರೀಂಕೋರ್ಟ್ ನಲ್ಲಿ ರಾಹುಲ್ ಗಾಂಧಿ ಅರ್ಜಿ ವಿಚಾರಣೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರ್ನೇಮ್ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಾನೂನು ಸಮರ ನಡೆಸುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆ Read more…

BIG NEWS: ಸರ್ಕಾರದ ತಪ್ಪನ್ನು ಎತ್ತಿ ಹಿಡಿದರೆ ಅದನ್ನು ಪ್ರಚಾರಕ್ಕೆ ಅಂದ್ರೆ ಏನು ಹೇಳೋದು…..? ಡಿ.ಕೆ.ಶಿಗೆ ಖಾರವಾಗಿ ಉತ್ತರಿಸಿದ HDK

ಬೆಂಗಳೂರು: ವಿಪಕ್ಷಗಳ ಮಹಾ ಮೈತ್ರಿ ಕೂಟ ಸಭೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಕುಮರಸ್ವಾಮಿ ಆರೋಪಕ್ಕೆ, Read more…

BREAKING : 26/11 ಮಾದರಿಯಲ್ಲಿ ಮತ್ತೊಂದು ದಾಳಿ : ಮುಂಬೈ ಪೊಲೀಸರಿಗೆ ಬೆದರಿಕೆ ಕರೆ!

ಮುಂಬೈ : 26/11 ರ ಮಾದರಿಯಲ್ಲಿ ಮತ್ತೊಂದು ದಾಳಿ ಮಾಡಲಾಗುವುದು ಎಂದು ಮಹಾರಾಷ್ಟ್ರದ ಪೊಲೀಸರಿಗೆ ಅಪರಿಚಿತನೊಬ್ಬ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ವರ್ಲಿ Read more…

ಬೆಳಗಿನ ಉಪಹಾರಕ್ಕೆ ಸರಿಯಾದ ಸಮಯ ಯಾವುದು ಗೊತ್ತಾ…..? ಇದನ್ನು ಪಾಲಿಸದಿದ್ರೆ ಆಗಬಹುದು ಇಷ್ಟೆಲ್ಲಾ ಸಮಸ್ಯೆ…!

ಬೆಳಗಿನ ಉಪಾಹಾರ ಸೇವನೆಗೆ ಸರಿಯಾದ ಸಮಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಆ ಸಮಯದಲ್ಲಿ ನಾವು ಉಪಾಹಾರ ಸೇವಿಸದಿದ್ದರೆ ದೇಹದ ಮೇಲೆ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು. ಸಮಯಕ್ಕೆ ಸರಿಯಾಗಿ ಬೆಳಗಿನ Read more…

BIG NEWS : ರಾಜ್ಯ ಸರ್ಕಾರದ ಸಚಿವರ ಜೊತೆ ನಾಳೆ ನಿಗದಿಯಾಗಿದ್ದ ರಾಹುಲ್ ಗಾಂಧಿ ಸಭೆ ರದ್ದು

ಬೆಂಗಳೂರು : ರಾಜ್ಯ ಸರ್ಕಾರದ ಸಚಿವರ ಜೊತೆಗಿನ ನಾಳೆ ನಿಗದಿಯಾಗಿದ್ದ ರಾಹುಲ್ ಗಾಂಧಿ ಸಭೆ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯದ ಸಚಿವರನ್ನು ಕರೆಯಿಸಿ ಎರಡು ತಿಂಗಳಲ್ಲಿ ಅವರು Read more…

ಕೇರಳದ ಮಾಜಿ ಸಿಎಂ ‘ಉಮ್ಮನ್ ಚಾಂಡಿ’ ನಿಧನಕ್ಕೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸಂತಾಪ

ಬೆಂಗಳೂರು : ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಸಾರ್ವಜನಿಕ ಸೇವೆಗೆ Read more…

H1-B ವೀಸಾ ಹೊಂದಿರುವ ಭಾರತೀಯರಿಗೆ ಗುಡ್ ನ್ಯೂಸ್ : ಇನ್ಮುಂದೆ ಕೆನಡಾದಲ್ಲೂ ಕೆಲಸ ಮಾಡಬಹುದು!

ವಾಷಿಂಗ್ಟನ್: ಅಮೆರಿಕದಲ್ಲಿ ಎಚ್ 1-ಬಿ ವೀಸಾ ಹೊಂದಿರುವವರಲ್ಲಿ ಸುಮಾರು 75% ರಷ್ಟಿರುವ ಭಾರತೀಯರು, ದೇಶಕ್ಕೆ ಟೆಕ್ ಪ್ರತಿಭೆಗಳನ್ನು ಆಕರ್ಷಿಸಲು ಕೆನಡಾ ಪ್ರಾರಂಭಿಸಿದ ಹೊಸ ಯೋಜನೆಯ ಪ್ರಮುಖ ಫಲಾನುಭವಿಗಳಾಗಲಿದ್ದಾರೆ. ಹೌದು,ಹೆಚ್ಚು Read more…

Monsoon Health : ಮಳೆಗಾಲದಲ್ಲಿ ಬರುವ ಈ 5 ಕಾಯಿಲೆಗಳಿಂದ ಪಾರಾಗೋದು ಹೇಗೆ?

  ಮಾನ್ಸೂನ್​ ಸಮೀಪಿಸಿದಾಗ ಒಂದಿಲ್ಲೊಂದು ಕಾಯಿಲೆಗಳು ಶುರುವಾಗೋಕೆ ಆರಂಭವಾಗುತ್ತದೆ. ಹವಾಮಾನದಲ್ಲಿರುವ ಬದಲಾವಣೆಯಿಂದಾಗಿ ಜ್ವರ, ನೆಗಡಿ, ಶೀತ, ಡೆಂಗ್ಯೂನಂತಹ ಕಾಯಿಲೆಗಳು ಬರುತ್ತದೆ. ಹಾಗಾದರೆ ಮಾನ್ಸೂನ್​ ಸಮಯದಲ್ಲಿ ಬರುವ ರೋಗಳಿಂದ ಪಾರಾಗೋದು Read more…

ಗಮನಿಸಿ : ಆಧಾರ್- ರೇಷನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪಡಿತರ ಚೀಟಿಗೆ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದ್ದು, ಸೆಪ್ಟೆಂಬರ್ 30 ರೊಳಗೆ ಆಧಾರ್ ಕಾರ್ಡ್ ಅನ್ನು ನಿಮ್ಮ Read more…

BIG NEWS : 19 ‘KAS’ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಇದೀಗ 19 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read more…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ; 17 ಕುರಿಗಳ ದಾರುಣ ಸಾವು

ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 17 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ. ಕಾನಹೊಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕರ ಸಭೆಗೆ ಅಧಿಕಾರಿಗಳ ದುರುಪಯೋಗ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ Read more…

Gruha jyoti Scheme : ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಗೃಹಜ್ಯೋತಿಯಲ್ಲಿ ಮೂರು ವಿದ್ಯುತ್ ಯೋಜನೆ ವಿಲೀನ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 Read more…

ಸುರತ್ಕಲ್ ಬೀಚ್ ನಲ್ಲಿ ‘ಸ್ಪಾಟೆಡ್ ಮೊರೈ ಈಲ್ಸ್’ ಎಂಬ ಅಪರೂಪದ ಮೀನು ಪತ್ತೆ…..!

ಮಂಗಳೂರು: ಮಂಗಳೂರಿನ ಸುರತ್ಕಲ್ ಬೀಚ್ ನಲ್ಲಿ ವಿಶೇಷವಾದ ಅಪರೂಪದ ಮೀನೊಂದು ಪತ್ತೆಯಾಗಿದ್ದು, ಕಪ್ಪು ಚುಕ್ಕೆಗಳಿಂದ ಆಕರ್ಷಣೀಯವಾಗಿದೆ. ‘ಸ್ಪಾಟೆಡ್ ಮೊರೈ ಈಲ್ಸ್’ ಎಂಬ ಹೆಸರಿನ ಅಪರೂಪದ ಮೀನು ಇದಾಗಿದ್ದು, ಮೀನು Read more…

BIG NEWS: ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್; ಸ್ವಾಭಿಮನಕ್ಕೆ ಘಟಶ್ರಾದ್ಧ ಮಾಡುತ್ತಿದೆ; IAS ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ನೇಮಿಸಿದೆ; HDK ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕರ ಮಹಾಮೈತ್ರಿ ಕೂಟ ಸಭೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೊಳಗಾದ ಕಾಂಗ್ರೆಸ್ ಪಕ್ಷವು, ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ Read more…

BIGG NEWS : ಶಿಕ್ಷಕರ ವರ್ಗಾವಣೆಗೆ `ಕೌನ್ಸಲಿಂಗ್’ ವೇಳಾ ಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು :2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವಿಭಾಗೀಯ ಮಟ್ಟದ ಕೋರಿಕೆ ವರ್ಗಾವಣೆ ಕೌನ್ಸಲಿಂಗ್ ಆನ್‍ಲೈನ್ ಮೂಲಕ ನಡೆಸಲು ಪರಿಷ್ಕೃತ ವರ್ಗಾವಣೆ ವೇಳಾ ಪಟ್ಟಿ Read more…

BIG NEWS: ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಮರಗಳು; ವಾಹನ ಸಂಚಾರ ಸ್ಥಗಿತ

ಕಾರವಾರ: ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಬಿರುಗಾಳಿ ಮಳೆಗೆ ಬೃಹತ್ ಮರಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...