alex Certify Latest News | Kannada Dunia | Kannada News | Karnataka News | India News - Part 1581
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: NDA ಸಭೆಯಲ್ಲಿ 38 ಪಕ್ಷಗಳು ಭಾಗಿ: ಜೆ.ಪಿ. ನಡ್ಡಾ ಮಾಹಿತಿ

ನವದೆಹಲಿ: ದೆಹಲಿಯಲ್ಲಿ ಮಂಗಳವಾರ ನಡೆಯಲಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‌ಡಿಎ) ಸಭೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಜೊತೆ ಮೈತ್ರಿ ಮಾಡಿಕೊಂಡಿರುವ 38 ಪಕ್ಷಗಳು ಭಾಗವಹಿಸಲಿವೆ. ಆಯಾ ಪಕ್ಷದ ನಾಯಕರು Read more…

ತೊಗರಿ ಬೆಳೆ ವಿಮೆ ಕುರಿತಂತೆ ರೈತರಿಗೆ ಮುಖ್ಯ ಮಾಹಿತಿ

ಕಲಬುರಗಿ : ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕಿನಲ್ಲಿ ೨೦೨೩ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲಾಗಿದ್ದು, ಜೇವರ್ಗಿ ಮತ್ತು Read more…

ಗಮನಿಸಿ : ಅಂಚೆ ಉಳಿತಾಯ ಖಾತೆಗೆ ಆಧಾರ್ ಜೋಡಣೆ ಅಭಿಯಾನ ಆರಂಭ

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತೆ ಪಿಂಚಣಿಯನ್ನು ಕೇವಲ ಆಧಾರ್ ಸೀಡ್ ಆದ ಖಾತೆಗಳಿಗೆ ಮಾತ್ರ ವರ್ಗಾಯಿಸಲು ನಿರ್ಧರಿಸಿದ್ದು, ಆಧಾರ್ ಸೀಡಿಂಗ್ ಆಗದ ಖಾತೆಗಳಿಗೆ ಪಿಂಚಣಿ Read more…

ಸಿಎಂ ಸಿದ್ದರಾಮಯ್ಯ ಭೇಟಿಯಾದ ರೈತ ಮುಖಂಡರ ನಿಯೋಗ

ಬೆಂಗಳೂರು : ರೈತ ಮುಖಂಡರ ನಿಯೋಗ ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದೆ. ರೈತ ಮುಖಂಡರ ನಿಯೋಗದಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಬಿ Read more…

BREAKING : ವಿಧಾನಸಭೆಯಲ್ಲಿ ‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು : ವಿಧಾನಸಭೆಯಲ್ಲಿ ಇಂದು ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಚರ್ಚೆ, ಭಾರಿ ವಿರೋಧಗಳ ನಡುವೆಯೇ ಎಪಿಎಂಸಿ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ Read more…

ದೇಶದ ಆರ್ಥಿಕತೆ ಹಾಳು ಮಾಡಿದ್ದೇ ಬಿಜೆಪಿಯವರು; ಜನ ಬದುಕಲಾಗದ ಸ್ಥಿತಿ ನಿರ್ಮಣವಾಗಿದೆ; ಸಿಎಂ ವಾಗ್ದಾಳಿ

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಸಿದ್ದರಾಮಯ್ಯ, ದೇಶದ ಆರ್ಥಿಕತೆಯನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ Read more…

ಬಾಂಗ್ಲಾದಿಂದ ಬರಿಗೈಯಲ್ಲಿ ಬಂದು ಈಗ 4 ಸಾವಿರ ಕೋಟಿ ರೂ. ವಹಿವಾಟು ನಡೆಸ್ತಿದ್ದಾರೆ ಈ ಉದ್ಯಮಿ…!

ಬಿಹಾರದ ಮಧ್ಯಮ ವರ್ಗದ ಕುಟುಂಬಕ್ಕೆ ಸೇರಿದ ಬಿಜಯ್ ಅಗರವಾಲ್ ಬಗ್ಗೆ ಬಹುತೇಕರಿಗೆ ತಿಳಿದಿಲ್ಲ. ಗೂಗಲ್, ಮೈಕ್ರೋಸಾಫ್ಟ್ ಮತ್ತು ಜೆಪಿಎಂಸಿಯಂತಹ ಕಂಪನಿಗಳು ಅವರ ಬಾಡಿಗೆದಾರರು. ಅಷ್ಟೇ ಅಲ್ಲ ಬಿಜಯ್ ಅಗರ್ವಾಲ್ Read more…

BIG NEWS : ನಕಲಿ ಬೀಜ, ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಎಚ್ಚರಿಕೆ ನೀಡಿದ ಕೃಷಿ ಸಚಿವರು

ಬೆಂಗಳೂರು : ನಕಲಿ ಬೀಜ, ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಕೃಷಿ ಸಚಿವ Read more…

Shocking Video: ಹಾಸಿಗೆ ಮೇಲಿದ್ದ ರೋಗಿಗೆ ವೈದ್ಯರಿಂದ ಕಪಾಳಮೋಕ್ಷ…!

ʼವೈದ್ಯೋ ನಾರಾಯಣೋ ಹರಿʼ ಅಂತಾರೆ. ತಮ್ಮ ಸೇವೆಗೆ ಅವರನ್ನ ದೇವರಂತೆ ಕಾಣಲಾಗುತ್ತದೆ. ಆದರೆ ಇಲ್ಲೊಬ್ಬ ವೈದ್ಯ ರೋಗಿಯೊಂದಿಗೆ ಕ್ರೂರವಾಗಿ ವರ್ತಿಸಿದ್ದಾರೆ. ಉತ್ತರಪ್ರದೇಶದ ಸೈಫಾಯಿ ವೈದ್ಯಕೀಯ ಕಾಲೇಜು ವಿಶ್ವವಿದ್ಯಾನಿಲಯದಲ್ಲಿ ವೈದ್ಯರೊಬ್ಬರು Read more…

ಯೂಟ್ಯೂಬ್ ಮೂಲಕ 1 ಕೋಟಿ ರೂ. ಗಳಿಕೆ; ಯೂಟ್ಯೂಬರ್ ಮನೆ ಮೇಲೆ ಐಟಿ ದಾಳಿ

ಯೂಟ್ಯೂಬ್ ಮೂಲಕ 1 ಕೋಟಿ ರೂ. ಗಳಿಸಿದ ವ್ಯಕ್ತಿಯ ಮನೆಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ದಾಳಿ ವೇಳೆ ಬರೇಲಿಯ ಯೂಟ್ಯೂಬರ್ ಮನೆಯಲ್ಲಿ Read more…

BREAKING: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆ ಹಳ್ಳಿಯಲ್ಲಿ ನಡೆದಿದೆ. PES ಕಾಲೇಜು ವಿದ್ಯಾರ್ಥಿ ಆದಿತ್ಯ ಪ್ರಭು ಆತ್ಮಹತ್ಯೆಗೆ ಶರಣಾದವ. ಪಿಇಎಸ್ ಕಾಲೇಜಿನ Read more…

BIG NEWS: ಜೆಡಿಎಸ್ ಗೆ ಸಿದ್ಧಾಂತ ಇಲ್ಲ; ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ್ರೆ ಜಾತ್ಯಾತೀತಾನಾ? H.D.Kಗೆ ಸಿಎಂ ಸಿದ್ದರಾಮಯ್ಯ ಪಂಚ್

ಬೆಂಗಳೂರು: ವಿಪಕ್ಷ ನಾಯಕರ ಮಹಾ ಮೈತ್ರಿ ಕೂಟ ಸಭೆಯನ್ನು ಟೀಕಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಜೆಡಿಎಸ್ ಗೆ ಸಿದ್ಧಾಂತಗಳೇ ಇಲ್ಲ ಎಂದು Read more…

BIG NEWS : ‘ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್’ ಹಗರಣ ‘CBI’ ತನಿಖೆಗೆ : ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು : ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ ವಹಿಸಲಾಗುತ್ತದೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ಬೆಂಗಳೂರಿನ Read more…

Shivamogga : ಭೀಮನ ಅಮವಾಸ್ಯೆ ದಿನವೇ ಪತ್ನಿಯನ್ನು ಕಿಡ್ನಾಪ್ ಮಾಡಿದ ಪತಿ

ಶಿವಮೊಗ್ಗ : ಭೀಮನ ಅಮವಾಸ್ಯೆ ದಿನವೇ ಪತ್ನಿಯನ್ನು ಪತಿ ಕಿಡ್ನಾಪ್ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ದಿವ್ಯಾ (23) ಎಂಬ ಮಹಿಳೆಯನ್ನು ಪತಿ ರವಿ ಎಂಬಾತ ಕಿಡ್ನಾಪ್ ಮಾಡಿದ್ದಾನೆ Read more…

21 ನೇ ವಯಸ್ಸಿನಲ್ಲಿ IPS, 22ನೇ ವಯಸ್ಸಿನಲ್ಲಿ IAS; ತರಬೇತಿಯೇ ಇಲ್ಲದೇ 2 ಬಾರಿ UPSC ಪಾಸ್; ಇಲ್ಲಿದೆ ಯುವತಿಯ ಸ್ಪೂರ್ತಿದಾಯಕ ಕಥೆ

UPSC ಪರೀಕ್ಷೆ ಪಾಸ್ ಮಾಡಬೇಕೆಂಬುದು ಲಕ್ಷಾಂತರ ಜನರ ಕನಸಾಗಿರುತ್ತದೆ. ಆದರೆ ಈ ಕನಸು ಸುಲಭವಾಗಿ ನನಸಾಗುವುದಿಲ್ಲ. ಕಠಿಣ ಪರಿಶ್ರಮ, ಅಧ್ಯಯನ, ಸಮರ್ಪಣೆಯಿಂದ ಮಾತ್ರ ಸಾಧ್ಯವಾಗುತ್ತದೆ. ಅಂತಹ ಕಠಿಣ ಪರಿಶ್ರಮ Read more…

ಮೂರು ಮರಿ ಆನೆಗಳಷ್ಟು ತೂಕ ಇಳಿಸಿಕೊಂಡ ವಿಶ್ವದ ಮಾಜಿ ಧಡೂತಿ ಮಹಿಳೆ; ತೂಕ ಇಳಿಸುವ ಪ್ರಯಾಣ ಹೇಗಿತ್ತು ಗೊತ್ತಾ ?

ಆಹಾರ ಮತ್ತು ಜೀವನಶೈಲಿಯಿಂದಾಗಿ ಇತ್ತೀಚೆಗೆ ಯುವಜನಾಂಗ ತೂಕದ ಸಮಸ್ಯೆಯನ್ನು ಹೊಂದಿದೆ. ಹೀಗಾಗಿ ತೂಕ ಇಳಿಸಲು ನಾನಾ ಕಸರತ್ತುಗಳನ್ನು ಮಾಡುತ್ತಾರೆ. ಕೆಲವರು 4 ತಿಂಗಳಲ್ಲಿ 10 ಕೆ.ಜಿ.ಗಳಷ್ಟು ತೂಕ ಇಳಿಸುತ್ತಾರೆ. Read more…

ತಪ್ಪಾದ ʼಆಧಾರ್ʼ ನಂಬರ್ ಗೆ ಪಾನ್ ಲಿಂಕ್ ಮಾಡಿದ್ದರೆ ಡಿಲಿಂಕ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

 ಆಧಾರ್ ಸಂಖ್ಯೆಯೊಂದಿಗೆ ಪ್ಯಾನ್ ನಂಬರ್ ಅನ್ನು ಲಿಂಕ್ ಮಾಡುವ ಗಡುವು ಜೂನ್ 30, 2023ಕ್ಕೆ ಮುಕ್ತಾಯಗೊಂಡಿದೆ. ಗಡುವಿನೊಳಗೆ ತಮ್ಮ ಪ್ಯಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ವಿಫಲರಾದವರು ಬ್ಯಾಂಕ್ Read more…

1 ಪ್ಲೇಟ್ ಮ್ಯಾಗಿಗೆ 193 ರೂ. ಕೊಟ್ಟ ಯೂಟ್ಯೂಬರ್; ಇದೇನು ವಿಮಾನದ ಇಂಧನ ಬಳಸಿ ತಯಾರಿಸಿದ್ರ ಅಂತ ಕೇಳಿದ ನೆಟ್ಟಿಗರು

ಉದ್ಯಮಿ ಮತ್ತು ಯೂಟ್ಯೂಬರ್ ಆಗಿರುವ ಸೆಜಲ್ ಸುದ್ ಎಂಬಾಕೆ ವಿಮಾನ ನಿಲ್ದಾಣದಲ್ಲಿದ್ದಾಗ ಏನಾದ್ರೂ ತಿಂಡಿ ತಿನ್ನೋಣವೆಂದು ಕೆಫೆಯೊಂದರಲ್ಲಿ ಮ್ಯಾಗಿಯನ್ನು ಆರ್ಡರ್ ಮಾಡಿದ್ದಾರೆ. ಮ್ಯಾಗಿ ತಿಂದ ಬಳಿಕ ಬಿಲ್ ನೋಡಿದ Read more…

‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ, ಬರ ಬರುತ್ತದೆ’ : H.D ಕುಮಾರಸ್ವಾಮಿ ವಾಗ್ಧಾಳಿ

ರಾಮನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ದರಿದ್ರ ಮತ್ತು ಬರ ಬರುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಚನ್ನಪಟ್ಟಣ ತಾಲೂಕಿನ ಹಾರೋಕೊಪ್ಪ ಗ್ರಾಮದಲ್ಲಿ Read more…

ರೆನಾಲ್ಟ್ ಕಾರ್ ಖರೀದಿದಾರರಿಗೆ ಬಂಪರ್ ಆಫರ್; ಗರಿಷ್ಠ 77,000 ರೂ. ವರೆಗೆ ʼಡಿಸ್ಕೌಂಟ್ʼ

ಕಾರ್ ಖರೀದಿದಾರರಿಗೆ ಸಿಹಿಸುದ್ದಿ. ರೆನಾಲ್ಟ್ ಕಂಪನಿ ತನ್ನ ಎಲ್ಲಾ ಮಾದರಿಯ ಕಾರ್ ಗಳ ಮೇಲೆ ರಿಯಾಯಿತಿ ಘೋಷಿಸಿದ್ದು ಗ್ರಾಹಕರು 77 ಸಾವಿರ ರೂಪಾಯಿವರೆಗೆ ರಿಯಾಯಿತಿ ಪಡೆಯಬಹುದಾಗಿದೆ. ಈ ಆಫರ್ Read more…

ಪಾಕಿಸ್ತಾನದಲ್ಲಿ ಹೂಡಿಕೆ ಮಾಡಿದ್ರೆ ಆ ದೇಶದ ಪೌರತ್ವವೇ ಸಿಗುತ್ತಂತೆ: ಪೋಸ್ಟ್ ನೋಡಿ ಭಾರತೀಯರಿಂದ ಫುಲ್‌ ಟ್ರೋಲ್

ಇತ್ತೀಚೆಗೆ, ಪಾಕಿಸ್ತಾನದ ಕಾನೂನು ಸಂಸ್ಥೆಯೊಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಒಂದನ್ನು ಹಾಕಿತ್ತು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದ್ದು, ಭಾರತೀಯ ಟ್ರೋಲರ್ ಗಳಿಗೆ ಈ ಪೋಸ್ಟ್ ಆಹಾರವಾಗಿದೆ. ಹೌದು‌, 2022ರಲ್ಲಿ ಪಾಕ್ Read more…

ಬರ್ತಡೇ ಎಂಜಾಯ್ ಮಾಡಲು ಮನಾಲಿಗೆ ಹೋದ ಜೋಡಿ ಬದುಕಿ ಬಂದಿದ್ದೇ ಪವಾಡ….!

ಸೋನಿಯಾ ರೋಹ್ರಾ ಮತ್ತು ಲೋಕೇಶ್ ಪಂಜಾಬಿ ಇಬ್ಬರೂ ಮೂಲತಃ ಪುಣೆಯವರು. ಲೋಕೇಶ್ ಈ ಬಾರಿ ತಮ್ಮ ಪತ್ನಿ ಸೋನಿಯಾ ಅವರ 35ನೇ ಜನ್ಮದಿನ ಇನ್ನಷ್ಟು ವಿಶೇಷವನ್ನಾಗಿ ಮಾಡಲು ಮನಾಲಿಗೆ Read more…

BIG NEWS : ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳ : ಹೆದ್ದಾರಿ ಪ್ರಾಧಿಕಾರದಿಂದ ಸಮಿತಿ ರಚನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸುರಕ್ಷತೆ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಎಕ್ಸ್ ಪ್ರೆಸ್ ವೇನಲ್ಲಿ Read more…

BREAKING : ಬೆಂಗಳೂರಿನಲ್ಲಿ ‘BBMP’ ಲಾರಿ ಹರಿದು ಮಹಿಳೆಗೆ ಗಂಭೀರ ಗಾಯ

ಬೆಂಗಳೂರು : ಬಿಬಿಎಂಪಿ ಲಾರಿ ಹರಿದು ಮಹಿಳೆಗೆ ಗಂಭೀರ ಗಾಯಗಳಾದ ಘಟನೆ ಬೆಂಗಳೂರಿನ ಹಡ್ಸನ್ ಸರ್ಕಲ್ ಬಳಿ ನಡೆದಿದೆ. ಲಾರಿ ಹರಿದ ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಮಹಿಳೆಯನ್ನು Read more…

BIG NEWS : ‘ವರ್ಗಾವಣೆಗೆ ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿ’ : ಮಾಜಿ ಸಿಎಂ HDK ಸವಾಲ್

ಬೆಂಗಳೂರು : ನಾನು ಲಂಚ ಪಡೆದಿರುವುದು ಸಾಬೀತಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ. ನಾನು ಸದನಲ್ಲಿ ವರ್ಗಾವಣೆ ದಾಖಲೆ ಬಿಡುಗಡೆ ಮಾಡಿದ್ರೆ Read more…

BREAKING : ಬೆಂಗಳೂರಿಗೆ ಆಗಮಿಸಿದ ಸೋನಿಯಾ, ರಾಹುಲ್ ಗಾಂಧಿ : ಸ್ವಾಗತ ಕೋರಿದ ಸಿಎಂ, ಡಿಸಿಎಂ

ಬೆಂಗಳೂರು : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಹೆಚ್ ಎ ಎಲ್ ಏರ್ ಪೋರ್ಟ್ ಗೆ ಆಗಮಿಸಿದ Read more…

BREAKING : ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು, ಅಧಿಕಾರಿಯಿಂದಲೇ ಮಾಹಿತಿ : ಸರ್ಕಾರದ ವಿರುದ್ಧ HDK ಗಂಭೀರ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸ್ಫೋಟಿಸಿದ್ದಾರೆ. 500 ಕೋಟಿ ವಹಿವಾಟು ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ Read more…

ನೋಡ ನೋಡುತ್ತಿದ್ದಂತೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಖಾಸಗಿ ಬಸ್ ಒಂದು ನೋಡ ನೋಡುತ್ತಿದ್ದಂತೆಯೇ ರಸ್ತೆ ಬಳಿ ಧಗಧಗನೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಬಳಿ ನಡೆದಿದೆ. ತಾಂತ್ರಿಕ ದೋಷದಿಂದಾಗಿ Read more…

BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಕೋಲಾರ: ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ನಕಲಿ ಕ್ಲಿನಿಕ್ ಗಳು ತಲೆ ಎತ್ತಿದ್ದು, ಇಂತಹ ಕ್ಲಿನಿಕ್ ಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕೋಲಾರದ ಹಲವೆಡೆಗಳಲ್ಲಿ Read more…

ಪ್ರವಾಸಿಗರ ಗಮನಕ್ಕೆ : ದೂದ್ ಸಾಗರ ಬಳಿ ಗುಡ್ಡ ಕುಸಿತ , ಪ್ರವೇಶ ನಿರ್ಬಂಧ

ಬೆಳಗಾವಿ : ಧಾರಾಕಾರ ಮಳೆಗೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ್ ಬಳಿ ಗುಡ್ಡ ಕುಸಿದಿದ್ದು, ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಿನ್ನೆ ಸಂಜೆ ವೇಳೆಗೆ ಬಂಡೆ ಕುಸಿದ ಪರಿಣಾಮ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...