alex Certify Latest News | Kannada Dunia | Kannada News | Karnataka News | India News - Part 1582
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಕೋಲಾರ: ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ನಕಲಿ ಕ್ಲಿನಿಕ್ ಗಳು ತಲೆ ಎತ್ತಿದ್ದು, ಇಂತಹ ಕ್ಲಿನಿಕ್ ಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕೋಲಾರದ ಹಲವೆಡೆಗಳಲ್ಲಿ Read more…

ಪ್ರವಾಸಿಗರ ಗಮನಕ್ಕೆ : ದೂದ್ ಸಾಗರ ಬಳಿ ಗುಡ್ಡ ಕುಸಿತ , ಪ್ರವೇಶ ನಿರ್ಬಂಧ

ಬೆಳಗಾವಿ : ಧಾರಾಕಾರ ಮಳೆಗೆ ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ದೂದ್ ಸಾಗರ್ ಬಳಿ ಗುಡ್ಡ ಕುಸಿದಿದ್ದು, ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಿನ್ನೆ ಸಂಜೆ ವೇಳೆಗೆ ಬಂಡೆ ಕುಸಿದ ಪರಿಣಾಮ Read more…

BIG NEWS: ಸಿದ್ದರಾಮಯ್ಯ ಕನ್ನಡ ಪಂಡಿತರು ಅಂದುಕೊಂಡಿದ್ದೆ, ಆದರೆ ಅವರಿಗೆ ಕನ್ನಡ ಅರ್ಥ ಆಗಲ್ಲ ಆಂತಾ ಗೊತ್ತಾಗಿದೆ; ಸಿಎಂ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಮಹಾಘಟಬಂಧನ್ ಸಭೆಗೆ ಹಲವು ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ನಾಯಕರು ಕೆಲ ಪಕ್ಷಗಳ ನಾಯಕರಿಗೆ ಮಾತ್ರ ಆಹ್ವಾನ ನೀಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ. Read more…

BIG NEWS : ಕಿಚ್ಚ ಸುದೀಪ್ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ, ರಾಜಿ ಸಂಧಾನಕ್ಕೆ ಸಿದ್ದ : ನಿರ್ಮಾಪಕ ಕುಮಾರ್ ಹೇಳಿಕೆ

ಬೆಂಗಳೂರು: ನಟ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದ್ದು, ಇಂದು ನಿರ್ಮಾಪಕ ಕುಮಾರ್ ಅವರು ರಾಜಕುಮಾರ್ ಪ್ರತಿಮೆ ಎದುರು ಧರಣಿ ನಡೆಸಿದ್ದಾರೆ. Read more…

ಗಮನಿಸಿ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 20 ವರೆಗೆ Read more…

ವರ್ಗಾವಣೆಗೆ ಅರ್ಜಿ ಸಲ್ಲಿಸಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಮುಖ್ಯ ಮಾಹಿತಿ

ಕಲಬುರಗಿ : 2022-23ನೇ ಸಾಲಿನ ಸಾಮಾನ್ಯ ವರ್ಗಾವಣೆಯ ಅಂತರ್ ವಿಭಾಗ ಮಟ್ಟದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ವೈದ್ಯಕೀಯ ಮತ್ತು ಅಂಗವಿಕಲ ಆದ್ಯತೆಯ ಮೇಲೆ (ಅಂತರ Read more…

90 ನೇ ವಯಸ್ಸಿನಲ್ಲಿ 5ನೇ ಮದುವೆ; ಮತ್ತೆ ತಂದೆಯಾಗುವ ಬಯಕೆಯಲ್ಲಿ ಸೌದಿಯ ವೃದ್ಧ…..!

ಸೌದಿ ಅರೇಬಿಯಾದಲ್ಲಿ 90 ವರ್ಷದ ವೃದ್ಧನೊಬ್ಬ 5ನೇ ಬಾರಿಗೆ ಮದುವೆಯಾಗಿದ್ದಾನೆ. ಈತನ ಹೆಸರು ನಾಸರ್ ಬಿನ್ ದಹೀಮ್ ಬಿನ್ ವಹ್ಕ್ ಅಲ್ ಮುರ್ಷಿದಿ ಅಲ್ ಒತೈಬಿ. ಇಳಿ ವಯಸ್ಸಿನಲ್ಲಿ Read more…

ರೈತರೇ ಗಮನಿಸಿ : ವಿವಿಧ ಯೋಜನೆಗಳ ಸಹಾಯಧನಕ್ಕೆ ಅರ್ಜಿ ಆಹ್ವಾನ

ತೋಟಗಾರಿಕೆ ಬೆಳೆಗಳ ಉತ್ಪಾದನೆ, ಉತ್ಪಾದಕತೆಯನ್ನು ಹೆಚ್ಚಿಸಿ, ಸಂಸ್ಕರಣೆ, ಶೇಖರಣೆ, ಸಾಗಾಣಿಕೆ ಹಾಗೂ ಮಾರುಕಟ್ಟೆ ವ್ಯವಸೆಯನ್ನು ಉತ್ತಮಗೊಳಿಸಿ ತೋಟಗಾರಿಕೆ ಉದ್ಯಮದ ಸಮಗ್ರ ಅಭಿವೃದ್ಧಿಯನ್ನು ಸುಧಾರಿಸುವ ಉದ್ದೇಶದಿಂದ ರಾಷ್ಟ್ರೀಯ ತೋಟಗಾರಿಕೆ ಮಂಡಳಿಯು Read more…

ಹೊರಾಂಗಣ ಚಿತ್ರೀಕರಣ ವೇಳೆ ಫ್ಲರ್ಟಿಂಗ್ ಮಾಡ್ತಿದ್ದ ರಿಷಿಕಪೂರ್ ರನ್ನು ರೆಡ್ ಹ್ಯಾಂಡಾಗಿ ಹಿಡಿದಿದ್ರಂತೆ ಪತ್ನಿ ನೀತು ಕಪೂರ್…!

70 ರ ದಶಕದಲ್ಲಿ ಬಾಲಿವುಡ್ ನಲ್ಲಿ ಉತ್ತುಂಗದಲ್ಲಿದ್ದ ನಟಿ ನೀತು ಕಪೂರ್. ಅಮರ್ ಅಕ್ಬರ್ ಆಂಟೋನಿ, ದೀವಾರ್, ಕಭಿ ಕಭಿ ಮತ್ತು ಯಾರಾನಾ ಚಿತ್ರ ಸೇರಿದಂತೆ ಹಲವು ಪಾತ್ರಗಳ Read more…

ಮಾಜಿ ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ಮಾಜಿ ಸಿಎಂ ಬೊಮ್ಮಾಯಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡುವ ಮೂಲಕ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಎಂಬಿ Read more…

ಮೈಕ್ರೋಸಾಫ್ಟ್ ನಿಂದ ಮತ್ತೆ ಉದ್ಯೋಗಿಗಳ ಕಡಿತ; 3ನೇ ಬಾರಿಗೆ ವಜಾ ಎಂದು ಸಿಬ್ಬಂದಿ ಬೇಸರ

ಜಾಗತಿಕ ಮಟ್ಟದಲ್ಲಿ ಪ್ರತಿಷ್ಠಿತ ಕಂಪನಿಗಳು ಉದ್ಯೋಗಿಗಳನ್ನು ವಜಾ ಮಾಡುವುದು ಇತ್ತೀಚಿಗೆ ಸಾಮಾನ್ಯವಾಗಿದೆ. ಕೋವಿಡ್ ಬಳಿಕ ಅನೇಕ ಪ್ರಸಿದ್ಧ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ಸಾಲು ಸಾಲಾಗಿ ಮನೆಗೆ ಕಳಿಸುತ್ತಿವೆ. ಇದರಿಂದಾಗಿ Read more…

ಇಂದು ವಿಶ್ವ ಎಮೋಜಿ ದಿನ: ನೀವು ಬಳಸುವ ʼಎಮೋಜಿʼಗಳ ಅರ್ಥವೇನು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳನ್ನು ಅಕ್ಷರಗಳಲ್ಲಿ ಕಳುಹಿಸುವುದು ಮಾತ್ರವಲ್ಲ ಎಮೋಜಿಗಳನ್ನು ಸಹ ಬಳಸಲಾಗುತ್ತಿದೆ. ಬಹುತೇಕರ ದಿನವೂ ಸ್ಮೈಲಿ ಅಥವಾ ಥಂಬ್ಸ್ ಅಪ್‌ನೊಂದಿಗೆ ಶುಭೋದಯ ಸಂದೇಶಗಳಿಗೆ ಪ್ರತ್ಯುತ್ತರ ನೀಡುವುದರೊಂದಿಗೆ ಪ್ರಾರಂಭವಾಗುತ್ತದೆ. ಎಮೋಜಿಗಳ Read more…

ʼವಿಶ್ವ ಶಾಂತಿʼಗೆ ಕರೆ ನೀಡಿರುವ ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಬೌದ್ಧ ಸನ್ಯಾಸಿಗಳು

ಪ್ರಧಾನಿ ನರೇಂದ್ರ ಮೋದಿ ವಿಶ್ವದಲ್ಲಿ ಶಾಂತಿಗಾಗಿ ಕರೆ ನೀಡಿರುವುದನ್ನು ಬೌದ್ಧ ಸನ್ಯಾಸಿಗಳು ಶ್ಲಾಘಿಸಿದ್ದಾರೆ. ಲಡಾಖ್‌ನಲ್ಲಿ ನಡೆದ ‘ಶಾಂತಿ ನಡಿಗೆ’ಯಲ್ಲಿ ಭಾಗವಹಿಸಿದ್ದ ಬೌದ್ಧ ಸನ್ಯಾಸಿಗಳು ಪ್ರಧಾನಿ ಮೋದಿಯವರ ಕರೆಯನ್ನ ಶ್ಲಾಘಿಸಿದ್ದು, Read more…

ಅಗ್ನಿಪಥ್ ಸೇನಾ ನೇಮಕಾತಿಗೆ `Rally’ : ಉಡುಪಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಉಡುಪಿ : ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ಈ Read more…

SBI ಗ್ರಾಹಕರಲ್ಲದವರಿಗೂ ಈಗ ʼಯೊನೊʼ ಆಪ್‌ ಬಳಕೆಗೆ ಲಭ್ಯ; ಇಲ್ಲಿದೆ ವಿವರ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿ‌ ಐ) ಇತ್ತೀಚೆಗೆ ಯಾವುದೇ ಬ್ಯಾಂಕ್ ಗ್ರಾಹಕರು ಯುನೈಟೆಡ್ ಪೇಮೆಂಟ್ಸ್ ಇಂಟರ್ಫೇಸ್ (ಯುಪಿಐ) ಪಾವತಿಗಳಿಗಾಗಿ ತನ್ನ ಯೊನೊ (YONO) ಅಪ್ಲಿಕೇಶನ್ ಅನ್ನು Read more…

BIGG NEWS : ಬಿಜೆಪಿ –ಜೆಡಿಎಸ್ ಮೈತ್ರಿ ವಿಚಾರ : ಸಿ.ಟಿ. ರವಿ ಹೇಳಿದ್ದೇನು ?

ಚಿಕ್ಕಮಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಮ್ಮ ಹಂತದಲ್ಲಿ Read more…

Karnataka Assembly Session : ಕಿರುಚಾಡಿ ಸಮಯ ಹಾಳು ಮಾಡಬೇಡಿ, ಜನ ತಿಪ್ಪು ತಿಳಿದುಕೊಳ್ತಾರೆ : ಸದಸ್ಯರಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ

ಬೆಂಗಳೂರು : ಕಿರುಚಾಡಿ ಸಮಯ ಹಾಳುಮಾಡಬೇಡಿ, ಜನ ತಿಪ್ಪು ತಿಳಿದುಕೊಳ್ತಾರೆ ಎಂದು ವಿಧಾನಸಭೆಯಲ್ಲಿ ಸದಸ್ಯರಿಗೆ ಸ್ಪೀಕರ್ ಯು.ಟಿ ಖಾದರ್ ಸೂಚನೆ ನೀಡಿದರು. ವಿಧಾನಸಭೆಯಲ್ಲಿ ಸದಸ್ಯರ ನಡುವೆ ಗದ್ದಲ ಉಂಟಾದಾಗ Read more…

ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ : ಮಾಜಿ ಸಿಎಂ`HDK’ ಕಿಡಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಮರಣ ಸಂಕಟ, ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದರೆ ಕಾಂಗ್ರೆಸ್ ಮಹಾಘಟಬಂಧನ್ ಕಟ್ಟುವುದರಲ್ಲಿ  ಆತುರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. Read more…

SHOCKING NEWS: ಪೊಲೀಸರ ಕೈಲಿದ್ದ ಲೋಡೆಡ್ ಪಿಸ್ತೂಲ್ ಕಸಿದು ಮರವೇರಿ ಕುಳಿತ ಖತರ್ನಾಕ್ ಕಳ್ಳ

ಕಲಬುರ್ಗಿ: ಕುಖ್ಯಾತ ಕಳ್ಳನೊಬ್ಬನನ್ನು ಬೆನ್ನಟ್ಟಿ ಹಿಡಿಯಲು ಹೋದಾಗ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರ ರಿವಾಲ್ವರ್ ಅನ್ನೇ ಕಿತ್ತುಕೊಂಡು ಕಳ್ಳ ಎಸ್ಕೇಪ್ ಆಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ Read more…

BREAKING : `ಚಂದ್ರಯಾನ-3’ ಎರಡನೇಯ ಕಕ್ಷೆ ಎತ್ತರಿಸುವ ಪ್ರಕ್ರಿಯೆಯೂ ಯಶಸ್ವಿ

  ನವದೆಹಲಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಚಂದ್ರಯಾನ -3 ಮಿಷನ್  ಕಕ್ಷೆಯನ್ನು ಎರಡನೇ ಬಾರಿಗೆ ಯಶಸ್ವಿಯಾಗಿ ಏರಿಸಿದೆ. ಕಕ್ಷೆ-ಹೆಚ್ಚಿಸುವ ತಂತ್ರವು ಬಾಹ್ಯಾಕಾಶ ನೌಕೆ ಈಗ Read more…

2 ದಿನ ಫೋಟೋ ಶೂಟ್ ಬಿಟ್ರೆ ಏನೂ ಆಗಲ್ಲ : ಮಹಾಮೈತ್ರಿಕೂಟದ ಸಭೆಗೆ ಆರ್. ಅಶೋಕ್ ಲೇವಡಿ

ಬೆಂಗಳೂರು : ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆಗೆ ಮಾಜಿ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಾಶ್ಮೀರದಿಂದ-ಕನ್ಯಾಕುಮಾರಿವರೆಗಿನ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ; ವಿಪಕ್ಷ ನಾಯಕರ ಸಭೆಗೆ ಯತ್ನಾಳ್ ಕಿಡಿ

ಬೆಂಗಳೂರು: ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಬಗ್ಗೆ ಬಿಜೆಪಿ ನಾಯಕರು ಸಹಜವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲಿಯೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಶ್ಮೀರದಿಂದ-ಕನ್ಯಾಕುಮಾರಿವರೆಗಿನ ದರೋಡೆಕೋರರೆಲ್ಲರೂ ಒಂದಾಗುತ್ತಿದ್ದಾರೆ ಎಂದು Read more…

ಬಗೆದಷ್ಟು ಬಯಲಾಗ್ತಿದೆ ನಿಶಾ ಮಹಾಮೋಸ : ಇನ್ ಸ್ಟಾಗ್ರಾಮ್ ನಲ್ಲಿರುವ ಮಹಿಳೆಯರೇ ಈಕೆಯ ಟಾರ್ಗೆಟ್

ಬೆಂಗಳೂರು : ನಟ, ನಿರೂಪಕ ಮಾಸ್ಟರ್ ಆನಂದ್ ಮಗಳು ವಂಶಿಕ ಹೆಸರಿನಲ್ಲಿ ವಂಚನೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ನಿಶಾ ನರಸಪ್ಪ ಮಾಡಿರುವ ಮೋಸ ಬಗೆದಷ್ಟು ಬಯಲಾಗುತ್ತಿದೆ. ವಂಚನೆ ಹಿನ್ನೆಲೆ Read more…

BIG NEWS: ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆಯಲ್ಲಿ 6 ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ; ಇಲ್ಲಿದೆ ಮಾಹಿತಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಮಣಿಸುವ ನಿಟ್ಟಿನಲ್ಲಿ ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಬೆಂಗಳೂರಿನಲ್ಲಿ ಇಂದಿನಿಂದ 2 ದಿನಗಳ ಕಲ ಮಹಾ ಮೈತ್ರಿಕೂಟ ನಾಯಕರ ಸಭೆ ನಡೆಯಲಿದೆ. Read more…

BIGG NEWS : ಕೆ.ಟಿ. ಶ್ರೀಕಂಠೇಗೌಡಗೆ 2022 ನೇ ಸಾಲಿನ `ಅತ್ಯುತ್ತಮ ಶಾಸಕ’ ಪ್ರಶಸ್ತಿ ಘೋಷಣೆ

ಬೆಂಗಳೂರು : 2022 ನೇ ಸಾಲಿನ ಪರಿಷತ್ ನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು  ಕಾಂಗ್ರೆಸ್ ನಾಯಕ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಘೋಷಣೆ ಮಾಡಲಾಗಿದೆ. ಜುಲೈ 18ರ ಸಂಜೆ 6 Read more…

BREAKING : ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವ ಪ್ರಯತ್ನವನ್ನು ಸೇನೆಯು ವಿಫಲಗೊಳಿಸಿದ್ದು, Read more…

BIG NEWS: ವಿಪಕ್ಷಗಳು ಏನೇ ನಾಟಕ ಮಾಡಿದರೂ ನಡೆಯಲ್ಲ; ಜನ ಬುದ್ಧಿ ಕಲಿಸಲಿದ್ದಾರೆ; ಮಹಾಮೈತ್ರಿಕೂಟ ಸಭೆ ವಿರುದ್ಧ ಬಿ.ವೈ. ವಿಜಯೇಂದ್ರ ಕಿಡಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ವಿಚಾರವಾಗಿ ಬಿಜೆಪಿ ಶಾಸಕ ಬಿ.ವೈ. ವಿಜಯೇಂದ್ರ ಕಿಡಿ ಕಾರಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಶಾಂತಿ, ಸೌಹಾರ್ದದ ತೋಟದಲ್ಲಿ ಬಿತ್ತಿದ ಬೀಜಗಳು ನಮ್ಮ ಸಂವಿಧಾನದಲ್ಲಿ ಫಲ ನೀಡಲಿ : ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ನಿಟ್ಟಿನಲ್ಲಿ ಇಂದಿನಿಂದ ರಾಜಧಾನಿ ಬೆಂಗಳೂರಿನಲ್ಲಿ 2 ದಿನಗಳ ಕಾಲ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ನಡೆಯಲಿದ್ದು, ಎಲ್ಲಾ ವಿಪಕ್ಷ ನಾಯಕರಿಗೆ ಸ್ವಾಗತ Read more…

ರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ : 20 ಮಂದಿ ವಿರುದ್ಧ ಪ್ರಕರಣ ದಾಖಲು

ರಾಯಚೂರು : ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಸಂಬಂಧಿಸಿದಂತೆ ರಾಯಚೂರಿನಲ್ಲಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ನಾಲ್ವರನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ ಸ್ಟಾಗ್ರಾಂ ನಲ್ಲಿ ಅನ್ಯಕೋಮಿನ Read more…

BREAKING : 2024ನೇ ಸಾಲಿನ `CBSE’ 10, 12ನೇ ತರಗತಿ ಬೋರ್ಡ್ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಫೆಬ್ರವರಿ 15 ರಿಂದ ನಡೆಸಲಿದೆ. ಮಂಡಳಿಯು ಇತ್ತೀಚೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...