alex Certify Latest News | Kannada Dunia | Kannada News | Karnataka News | India News - Part 1583
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ‘ಕೊಡವ ಬುಡಕಟ್ಟು’ ಸಮುದಾಯವನ್ನು ‘ST’ ಗೆ ಸೇರಿಸಲು ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಕೊಡವ ಬುಡಕಟ್ಟು’ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ಶಾಸಕ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ರಾಷ್ಟ್ರೀಯ Read more…

ರಾಜ್ಯದಲ್ಲಿ ದಾಖಲಾದ ಪೊಲೀಸ್ ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ದಾಖಲು; ಅಪರಾಧಕ್ಕೆ ಕಾರಣವೇನು….?

ಬೆಂಗಳೂರು: ರಾಜ್ಯದಲ್ಲಿ ದಾಖಲಾಗಿರುವ ಪೊಲೀಸ್ ಪ್ರಕರಣಗಳಲ್ಲಿ ಶೇ.20ಕ್ಕೂ ಹೆಚ್ಚು ಸೈಬರ್ ಕ್ರೈಂ ಗೆ ಸಂಬಂಧಿಸಿದ ಅಪರಾಧ ಪ್ರಕರಣಗಳೇ ದಾಖಲಾಗಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ತಿಳಿಸಿದ್ದಾರೆ. ಇದಕ್ಕೆ Read more…

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ : ಕಾರು-ಟ್ರಕ್ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಮಧ್ಯಪ್ರದೇಶ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ಎಸ್ ಯುವಿ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸನೋಧಾ Read more…

ಪೋಷಕರಿಗೆ ಬಿಗ್ ಶಾಕ್ : ಖಾಸಗಿ ಶಾಲಾ ಮಕ್ಕಳ ಪಠ್ಯಪುಸ್ತಕ ದರ ಶೇ.35ರ ವರೆಗೆ ಏರಿಕೆ

  ಬೆಂಗಳೂರು : ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್, ಖಾಸಗಿ ಶಾಲೆಗಳಲ್ಲಿ ಪಠ್ಯಪುಸ್ತಕಗಳ ದರವನ್ನು ಶೇ. 29 ರಿಂದ 35 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯ Read more…

BIG NEWS: ಸ್ನೇಹಿತನ ಕಿರುಕುಳಕ್ಕೆ ಬೇಸತ್ತ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಸ್ನೇಹಿತನ ಕಿರುಕುಳಕ್ಕೆ ನೊಂದ ಯುವಕನೊಬ್ಬ ಡೆತ್ ನೋಟ್ ಬೆರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. 26 ವರ್ಷದ ಹೆಚ್.ಕೆ.ಪೃಥ್ವಿರಾಜ್ ಆತ್ಮಹತ್ಯೆಗೆ Read more…

ಬಿಜೆಪಿಯೊಂದಿಗೆ ‘ಜೆಡಿಎಸ್’ ವಿಲೀನ ಮಾಡಿಕೊಳ್ಳಲಿ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. Read more…

BIG NEWS : ಭೀಮಾ ತೀರದ ‘ರೌಡಿಶೀಟರ್’ ಬರ್ಬರ ಹತ್ಯೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ವಿಜಯಪುರ : ಭೀಮಾ ತೀರದ ರೌಡಿಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಂತೋಷ್,  ಮಲ್ಲಿಕಾರ್ಜುನ , ಅನ್ವರ್ ನದಾಫ್ ಎಂಬಾತ ಸೇರಿದಂತೆ  ಮೂವರು Read more…

BIG NEWS: ಮಹಾ ಘಟಬಂಧನ್ ನಮ್ಮನ್ನು ಲೆಕ್ಕಕ್ಕೇ ಇಟ್ಟಿಲ್ಲ….. ಎಂದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮರಸ್ವಾಮಿ, ಮಹಾಘಟಬಂಧನ್ ನಮ್ಮನ್ನು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ Read more…

`ಆನ್ ಲೈನ್ ವಂಚನೆ’ ತಡೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ : `ಸಿಮ್ ಕಾರ್ಡ್’ ಪಡೆಯಲು ಹೊಸ ನಿಯಮ!

ನವದೆಹಲಿ : ಆನ್ ಲೈನ್ ವಂಚನೆ ಗಂಭೀರ ಸಮಸ್ಯೆಯಾಗಿದೆ. ಇದರಲ್ಲಿ ಸಿಮ್ ಕಾರ್ಡ್ ಅನ್ನು ಬಳಸಲಾಗುತ್ತದೆ. ಸಿಮ್ ಕಾರ್ಡ್ ಗಳ ಸಂಖ್ಯೆಯನ್ನು ಮಿತಿಗೊಳಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ. ಇಲ್ಲಿಯವರೆಗೆ, Read more…

BIG NEWS: ಅಕ್ರಮ ವಿದ್ಯುತ್ ತಂತಿ ಬೇಲಿಗೆ ಒಂಟಿ ಸಲಗ ಬಲಿ

ಚಾಮರಾಜನಗರ: ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಒಂಟಿಸಲಗ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಕುರುಬರಹುಂಡಿ ಗ್ರಾಮದಲ್ಲಿ ಈ ದುರತ ಸಂಭವಿಸಿದೆ. Read more…

GOOD NEWS : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಡಿ ಫಲಾನುಭವಿ ಆಧಾರಿತವಾದ 08 ಯೋಜನೆಗಳಡಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read more…

BREAKING : `ಕ್ರಿಮಿಯಾ ಸೇತುವೆ’ ಮೇಲೆ ಮತ್ತೊಂದು ದಾಳಿ: ಇಬ್ಬರ ಸಾವು, ಸಂಚಾರ ಸ್ಥಗಿತ

ರಷ್ಯಾ ಆಕ್ರಮಿತ ಕ್ರಿಮಿಯಾದ ಸೇತುವೆಯ ಮೇಲೆ ಮತ್ತೊಮ್ಮೆ ದಾಳಿ ನಡೆದಿದೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದಾಳಿಯಲ್ಲಿ ಸೇತುವೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಈ ಸೇತುವೆಯ Read more…

ಕ್ರಿಕೆಟ್ ಆಡುವಾಗ ಘೋರ ದುರಂತ : ಹೃದಯಾಘಾತದಿಂದ ಕುಸಿದು ಬಿದ್ದು 20 ವರ್ಷದ ಯುವಕ ಸಾವು!

ಅಹ್ಮದಾಬಾದ್: ಇತ್ತೀಚೆಗೆ  ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಗುಜರಾತ್ ನ ಅರಾವಳಿ ಜಿಲ್ಲೆಯಲ್ಲಿ ದುರಂತ ಘಟನೆಯೊಂದು ನಡೆದಿದ್ದು. ಕ್ರಿಕೆಟ್ ಆಡುತ್ತಿದ್ದ 20 ವರ್ಷದ ಯುವಕನೊಬ್ಬ ಹಠಾತ್ ಹೃದಯಾಘಾತದಿಂದ Read more…

BIG NEWS: ಬೆಂಗಳೂರಿನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ; 24 ಪಕ್ಷಗಳ 45ಕ್ಕೂ ಹೆಚ್ಚು ನಾಯಕರ ಆಗಮನ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಮಣಿಸಲು ವಿಪಕ್ಷಗಳು ಒಗ್ಗಟ್ಟಿನ ಮಂತ್ರ ಪಠಿಸಿವೆ. ಈ ನಿಟ್ಟಿನಲ್ಲಿ ರಣತಂತ್ರ ರೂಪಿಸಲು ಬೆಂಗಳೂರಿನಲ್ಲಿ Read more…

ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : `ISRO’ ದಿಂದ `BPSC’ವರೆಗೆ : ಇಲ್ಲಿದೆ ವಿವಿಧ ಹುದ್ದೆಗಳ ನೇಮಕಾತಿ ಪಟ್ಟಿ

ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ, ಸರ್ಕಾರಿ ಉದ್ಯೋಗಾವಕಾಶಗಳು ತಮ್ಮ ಸ್ಥಿರತೆ, ಸವಲತ್ತುಗಳು ಮತ್ತು ಸಾರ್ವಜನಿಕ ಸೇವಾ ಪ್ರಜ್ಞೆಯಿಂದಾಗಿ ಗಮನಾರ್ಹ ಸಂಖ್ಯೆಯ ಆಕಾಂಕ್ಷಿಗಳನ್ನು ಆಕರ್ಷಿಸುತ್ತಲೇ ಇವೆ. ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ Read more…

BIG NEWS: ವಿಪಕ್ಷಗಳ ಮಹಾ ಮೈತ್ರಿಕೂಟ ಸಭೆ: ಬೆಂಗಳೂರಿನಲ್ಲಿ ಹಲವೆಡೆ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ವಿಧಾನಸಭೆ ಅಧಿವೇಶನದ ನಡುವೆಯೇ ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಮಹಾ ಮೈತ್ರಿಕೂಟ ಸಭೆ ಇಂದಿನಿಂದ ಆರಂಭವಾಗಲಿದೆ. ಪ್ರಧಾನಿ ಮೋದಿಯವರನ್ನು ಲೋಕಸಭಾ ಚುನವಣೆಯಲ್ಲಿ ಮಣಿಸಲು ಕರ್ನಾಟಕದಿಂದಲೇ ರಣತಂತ್ರ ಹೆಣೆಯಲು ಪ್ರತಿಪಕ್ಷ Read more…

ತಮಿಳುನಾಡಿನಲ್ಲಿ ಮತ್ತೊಬ್ಬ ಸಚಿವನಿಗೆ ಇಡಿ ಶಾಕ್: ಕೆ. ಪೊನ್ಮುಡಿ ಮನೆ ಸೇರಿ 9 ಸ್ಥಳಗಳಲ್ಲಿ ಶೋಧ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ಚೆನ್ನೈ Read more…

ಮಣ್ಣು ಕುಸಿದು ಕಾರ್ಮಿಕ ಸಾವು: ಇಬ್ಬರು ಗಂಭೀರ

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಒಬ್ಬರು ಮೃತಪಟ್ಟ ಘಟನೆ ಟಿ. ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ ನಡೆದಿದೆ. 34 ವರ್ಷದ ಮಹೇಶ್ ಮೃತಪ್ಟವರು ಎಂದು ಹೇಳಲಾಗಿದೆ. Read more…

ಪೋಷಕರಿಗೂ ವಿಷಯ ತಿಳಿಸದೇ ಮೌನವಾಗಿದ್ದ ಹುಡುಗಿಯಿಂದ ಕೌನ್ಸೆಲಿಂಗ್ ನಲ್ಲಿ ಶಾಕಿಂಗ್ ಮಾಹಿತಿ: ಬಾಯ್ ಫ್ರೆಂಡ್ ಸೇರಿ 6 ಜನರಿಂದ ಅತ್ಯಾಚಾರ

ತಿರುವನಂತಪುರಂ: 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರು ಮಂದಿಯನ್ನು ಕೇರಳ ಪೊಲೀಸರು ಭಾನುವಾರ ಬಂಧಿಸಿದ್ದಾರೆ. 2022ರ ಡಿಸೆಂಬರ್‌ನಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಅಡೂರಿನಲ್ಲಿ ಅಪ್ರಾಪ್ತ Read more…

ʼಮೊಬೈಲ್​ ಬ್ಯಾಟರಿʼ ದೀರ್ಘಕಾಲದವರೆಗೆ ಬಾಳಿಕೆ ಬರಲು ಈ ಟಿಪ್ಸ್​ ಫಾಲೋ ಮಾಡಿ

ಒಂದು ಸ್ಮಾರ್ಟ್​ಫೋನ್​ ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದರೆ ಬ್ಯಾಟರಿಯ ಕಾರ್ಯದಕ್ಷತೆ ಸರಿಯಾಗಿ ಇರುವುದು ತುಂಬಾನೇ ಮುಖ್ಯ. ಡಿಸ್​ಪ್ಲೇ ಅಥವಾ ಪ್ರೊಸೆಸರ್​ಗಳಷ್ಟೇ ಬ್ಯಾಟರಿ ಕೂಡ ಮಹತ್ವ ಪಡೆದಿದೆ. ಆದರೆ ನೀವು ಕೊಂಚ Read more…

50 ಸಾವಿರ ರೂ. ಲಂಚ ಪಡೆಯುತ್ತಿದ್ದ ಪೊಲೀಸ್, ಮಧ್ಯವರ್ತಿ ಅರೆಸ್ಟ್

ಬೆಂಗಳೂರು: 50,000 ರೂ. ಲಂಚ ಪಡೆಯುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಮಧ್ಯವರ್ತಿಯನ್ನು ಲೋಕಾಯುಕ್ತ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯ ಪರ ಅನುಕೂಲಕರವಾದ ವರದಿ Read more…

ಶಾರೂಕ್ ಕುರಿತು ಕಾಜೋಲ್​​ ನೀಡಿದ ಪ್ರತಿಕ್ರಿಯೆಗೆ ನೆಟ್ಟಿಗರು ಗರಂ….! ಅಷ್ಟಕ್ಕೂ ಹೇಳಿದ್ದೇನು ಗೊತ್ತಾ ?

ಬಾಲಿವುಡ್​ ನಟಿ ಕಾಜೋಲ್​ ಡಿಸ್ನಿ + ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮ್​ ಆಗುತ್ತಿರುವ ತಮ್ಮ ಇತ್ತೀಚಿನ ವೆಬ್​ ಸಿರೀಸ್​​ ʼದಿ ಟ್ರಯಲ್ʼ ​​ಗಾಗಿ ಸುದ್ದಿಯಲ್ಲಿದ್ದಾರೆ. ಒಟಿಟಿ ವೇದಿಕೆಯಲ್ಲಿ ಮಿಂಚಲು ತಯಾರಾಗಿರುವ ಕಾಜೋಲ್​​ Read more…

ನಿಮ್ಮ ʼಪಾನ್​ ಕಾರ್ಡ್ʼ​ ದುರ್ಬಳಕೆ ಆಗದಂತೆ ತಡೆಯುವುದು ಹೇಗೆ..? ಇಲ್ಲಿದೆ ಉಪಯುಕ್ತ ಮಾಹಿತಿ

ಪಾನ್​ ಕಾರ್ಡ್ ಬಳಕೆ ಮಾಡಿ ವಂಚನೆ ಮಾಡುತ್ತಿರುವ ಸಾಕಷ್ಟು ಪ್ರಕರಣಗಳು ದಿನದಿಂದ ದಿನಕ್ಕೆ ವರದಿ ಆಗುತ್ತಲೇ ಇದೆ. ಕೆಲವು ತಿಂಗಳ ಹಿಂದೆ ನಡೆದ ಘಟನೆಯೊಂದರಲ್ಲಿ ಸೈಬರ್ ವಂಚಕರು ಹಲವಾರು Read more…

BIG NEWS:‌ ಮಾನವನ ವಯಸ್ಸನ್ನೇ ಹಿಮ್ಮೆಟ್ಟಿಸುವಂತಹ ಔಷಧಿ ಕಂಡು ಹಿಡಿದ ವಿಜ್ಞಾನಿಗಳು….!

ಹಾರ್ವರ್ಡ್​ ಸ್ಕೂಲ್​ನ ವಿಜ್ಞಾನಿಗಳು ವಯಸ್ಸಾಗುವಿಕೆಯನ್ನು ನಿಲ್ಲಿಸುವಂತಹ ಮಾತ್ರೆಯೊಂದನ್ನು ಕಂಡು ಹಿಡಿದಿದ್ದಾರೆ. ಕೆಮಿಕಲಿ ಇಂಡ್ಯೂಸ್ಡ್​​​ ರಿಪ್ರೋಗ್ರಾಮಿಂಗ್​ ಟು ರಿವರ್ಸ್​ ಸೆಲ್ಯೂಲಾರ್​ ಏಜಿಂಗ್​ ಎಂಬ ಶೀರ್ಷಿಕೆಯ ಅಡಿಯಲ್ಲಿ ಸಂಶೋಧಕರ ಅಧ್ಯಯನವನ್ನು ಜುಲೈ Read more…

BIG BREAKING : ಭೋಪಾಲ್ ಬಳಿ ವಂದೇ ಭಾರತ್ ರೈಲಿನಲ್ಲಿ ಬೆಂಕಿ : ಪ್ರಯಾಣಿಕರು ಸುರಕ್ಷಿತ

ಭೋಪಾಲ್: ಇಂದು ಬೆಳ್ಳಂಬೆಳಗ್ಗೆ ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್ನಿಂದ ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ Read more…

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇ ಅಪಘಾತ ತಡೆಗೆ ಮಹತ್ವದ ಕ್ರಮ: ಪರಿಶೀಲನೆಗೆ ತಜ್ಞರ ತಂಡ ರಚನೆ

ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತೆ ಕುರಿತು ಪರಿಶೀಲನೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೂವರು ತಜ್ಞರ ಸಮಿತಿಯನ್ನು ರಚಿಸಿದೆ. ರಸ್ತೆ ಸುರಕ್ಷತೆ Read more…

ʼತೆರಿಗೆʼ ಪಾವತಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಯಾವುದೇ ಕಾರಣಕ್ಕೂ ಕೊನೆಯ ದಿನಾಂಕ ವಿಸ್ತರಣೆ ಸಾಧ್ಯವಿಲ್ಲದ ಕಾರಣ ಕೊನೆಯ ಕ್ಷಣದಲ್ಲಿ ಯಾವುದೇ ಒತ್ತಡದಲ್ಲಿ ಸಿಲುಕದೇ ಇರಲು ಜುಲೈ 31, 2023ಕ್ಕೂ ಮೊದಲು ಆದಾಯ ತೆರಿಗೆ ರಿಟರ್ನ್ಸ್​​ ಸಲ್ಲಿಸುವಂತೆ Read more…

ಒಂದು ಕಾಲದಲ್ಲಿ 12ನೇ ತರಗತಿ ಫೇಲ್​, ಟೆಂಪೋ ಡ್ರೈವರ್​ ಕೆಲಸ…….ಈಗ ಮುಂಬೈ ಪೊಲೀಸ್​ ಹೆಚ್ಚುವರಿ ಆಯುಕ್ತ..!

ಐಪಿಎಸ್​ ಅಧಿಕಾರಿಯಾಗಬೇಕು ಎಂಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಎಲ್ಲಾ ಸವಾಲುಗಳನ್ನು ಎದುರಿಸಿದ ಮನೋಜ್​ ಕುಮಾರ್​ ಶರ್ಮಾ ಇಂದು ಅನೇಕರಿಗೆ ಸ್ಪೂರ್ತಿ ಎನಿಸಿದ್ದಾರೆ, ಮಧ್ಯಪ್ರದೇಶ ಮೊರೇನಾದವರಾದ ಮನೋಜ್ ಶರ್ಮಾ Read more…

BIGG NEWS : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ` ವಿಪಕ್ಷ ನಾಯಕ’ ಸ್ಥಾನ ವಿಚಾರ : ಆಯನೂರು ಮಂಜುನಾಥ್ ಮಹತ್ವದ ಹೇಳಿಕೆ

ಶಿವಮೊಗ್ಗ: ಜುಲೈ 28ರ ನಂತರ ರಾಜಕೀಯ ವಾತಾವರಣ ಬದಲಾಗಲಿದೆ. ಜೆಡಿಎಸ್ ಪಕ್ಷಕ್ಕೆ ಕಡಿಮೆ ಸ್ಥಾನ ಬಂದಿದ್ದರೂ, ಹೆಚ್.ಡಿ. ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗಿ ವಿಜೃಂಭಿಸುತ್ತಿದ್ದು, ಅಧಿಕೃತ ವಿಪಕ್ಷ ನಾಯಕರಾಗುವ Read more…

ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರಾ ಅಭಿಷೇಕ್​ ಬಚ್ಛನ್​..? ಇಲ್ಲಿದೆ ಮಾಹಿತಿ

ಬಾಲಿವುಡ್​ ನಟ ಅಭಿಷೇಕ್​ ಬಚ್ಛನ್,​​ ಅಖಿಲೇಶ್​ ಯಾದವ್​ರ ಸಮಾಜವಾದಿ ಪಕ್ಷದೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂಬ ವಿಚಾರಗಳು ಸೋಶಿಯಲ್​ ಮೀಡಿಯಾದಲ್ಲಿ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಅಭಿಷೇಕ್​ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...