alex Certify Latest News | Kannada Dunia | Kannada News | Karnataka News | India News - Part 1588
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಮನೆಯೊಡತಿ ಖಾತೆಗೆ 2000 ರೂ.: ಗಡುವು ಇಲ್ಲದೇ ಮನೆ ಬಾಗಿಲಲ್ಲೇ ನೋಂದಣಿಗೆ ಅವಕಾಶ

ಬೆಂಗಳೂರು: ಜುಲೈ 19ರಂದು ಸಂಜೆ ವಿಧಾನಸೌಧದ ಬ್ಯಾಂಕ್ ಹಾಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಪ್ರತಿ Read more…

BIG BREAKING : `ಚಂದ್ರಯಾನ-3’ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ : ಇಸ್ರೋ ಮಾಹಿತಿ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಶನಿವಾರ ಚಂದ್ರಯಾನ್ -3 ಬಾಹ್ಯಾಕಾಶ ನೌಕೆಯ ಮೊದಲ ಕಕ್ಷೆಯನ್ನು ಏರಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. Read more…

ಈ ಅಪಾಯ ತಂದೊಡ್ಡುತ್ತೆ ನೈಟ್ ಶಿಫ್ಟ್

ಜೀವನ ಶೈಲಿ ಬದಲಾಗ್ತಿದೆ. ಮೊದಲು ಬೆಳಿಗ್ಗೆ ಕೆಲಸ ಮಾಡಿ ರಾತ್ರಿ  ಆರಾಮಾಗಿ ನಿದ್ದೆ ಮಾಡ್ತಿದ್ರು. ಈ ರೂಟೀನ್ ಬದಲಾಗಿದೆ. ಸಮಯ ಸಿಕ್ಕಾಗ ಕಣ್ಣು ಮುಚ್ಚುವ ಜನರು ರಾತ್ರಿ ಕೂಡ Read more…

ಋತುಚಕ್ರದ ಸಮಯದಲ್ಲಿನ ಆ ಸುಸ್ತಿಗೂ ಇದೆ ʼಮನೆ ಮದ್ದುʼ

ಕೆಲವು ಮಹಿಳೆಯರಲ್ಲಿ ಋತುಚಕ್ರದ ಸಮಯದಲ್ಲಿ ಜ್ವರ, ನಿಶ್ಯಕ್ತಿ, ತಲೆನೋವು ಬಳಲಿಕೆಯಂಥ ಸಮಸ್ಯೆಗಳು ಕಂಡು ಬರುತ್ತವೆ. ಇದಕ್ಕೆ ಕಾರಣಗಳೇನು ಗೊತ್ತೇ..? ಹಾರ್ಮೋನ್ ಬದಲಾವಣೆಯಿಂದ ಕಾಣಿಸಿಕೊಳ್ಳುವ ಜ್ವರ ಸುಸ್ತು ಇದು. ಇದಕ್ಕೆ Read more…

ಬಿಜೆಪಿ ನೇತೃತ್ವದ NDA ಗೆ ಜೆಡಿಎಸ್ ಸೇರ್ಪಡೆ…? ಜು. 18 ರ ನಂತರ ವಿಪಕ್ಷ ನಾಯಕನ ಆಯ್ಕೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ನೆಲೆ ಭದ್ರಪಡಿಸಿಕೊಳ್ಳಲು ರಾಜಕೀಯ ಸೈದ್ಧಾಂತಿಕ ವಿರೋಧಿಯಾಗಿರುವ ಬಿಜೆಪಿ ಜೊತೆ ಕೈಜೋಡಿಸಲು ಮುಂದಾಗಿದೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಸೇರಲು Read more…

Karnataka Rain : ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವಡೆ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 20 Read more…

ಖುಲಾಯಿಸಿದ ಅದೃಷ್ಟ: ಕೋಟ್ಯಧೀಶನಾದ ರೈತ: ಟೊಮೆಟೊ ಮಾರಿ 1.5 ಕೋಟಿ ರೂ. ಗಳಿಕೆ

ಪುಣೆ: ಮಹಾರಾಷ್ಟ್ರದ ರೈತರೊಬ್ಬರು ಟೊಮೆಟೊ ಬೆಳೆದು 1.5 ಕೋಟಿ ರೂ. ಗಳಿಸಿದ್ದಾರೆ. 13,000 ಕ್ರೇಟ್ ಟೊಮೆಟೊ ಮಾರಿದ ಅವರಿಗೆ ೊಂದೋವರೆ ಕೋಟಿ ರೂ. ಹಣ ದೊರೆತಿದೆ. ದೇಶಾದ್ಯಂತ ಟೊಮೆಟೊ Read more…

ಆಧಾರ್ ಲಿಂಕ್ ಆಗದ ಬ್ಯಾಂಕ್ ಖಾತೆಗೂ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ ಹಣ ಪಾವತಿ

ಬೆಂಗಳೂರು: ಆಧಾರ್ ಜೋಡಣೆ ಆಗದ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಪಾವತಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ ಸಾಲ

ಸ್ವಂತ ಮನೆ ಹೊಂದಬೇಕೆನ್ನುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಂದಹಾಗೆ, ಇತ್ತೀಚಿನ ದಿನಗಳಲ್ಲಿ ಗೃಹ ಸಾಲದ ಬಡ್ಡಿ ದರಗಳು ಹೊರೆಯಾಗಿ ಪರಿಣಮಿಸಿವೆ. ನೀವು ಗೃಹ ಸಾಲವನ್ನು ತೆಗೆದುಕೊಳ್ಳುವ ಉದ್ದೇಶ Read more…

BIGG NEWS : ಪಿಯುಸಿ ತರಗತಿಗಳ ಎಲ್ಲಾ ವಿಷಯಗಳಿಗೂ 20 `ಇಂಟರ್ನಲ್ ಮಾರ್ಕ್ಸ್’ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರದಲ್ಲೇ ಮನೆ ಬಾಗಿಲಿಗೆ ಬರಲಿವೆ ಆಸ್ತಿ ದಾಖಲೆಗಳು!

ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಾಲಾ ಶಿಕ್ಷಕರಿಗೆ ಮುಖ್ಯ ಮಾಹಿತಿ : ಜುಲೈ.18 ರಿಂದ `ಗಣಕೀಕೃತ ಕೌನ್ಸಿಲಿಂಗ್’

2022-23 ನೇ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯು ಜುಲೈ 18 ರಿಂದ 25 ವರೆಗೆ ಕಲಬುರಗಿಯ ಐವಾನ-ವಿ-ಶಾಹಿ ಪ್ರದೇಶದ ಶಾಲಾ ಶಿಕ್ಷಣ Read more…

ನೈಸರ್ಗಿಕ ವಿಧಾನದಿಂದ ತೆಗೆಯಿರಿ ಮುಖದ ಮೇಲಿನ ಅನಗತ್ಯ ಕೂದಲು

ಮಾನವ ದೇಹದಲ್ಲಿ ಕೂದಲು ಸಾಮಾನ್ಯವಾದರೂ ಮುಖದ ಮೇಲೆ ಕೂದಲು ಇದ್ದರೆ ಅದು ಎದ್ದು ಕಾಣಿಸುತ್ತದೆ. ಹೀಗಾಗಿ, ಕೆಲವರಿಗೆ ಆ ಕೂದಲಿನ ಲುಕ್ ಇಷ್ಟವಾದರೆ ಕೆಲವರಿಗೆ ಇಷ್ಟವಾಗುವುದಿಲ್ಲ. ಇನ್ನು ಮಹಿಳೆಯರಿಗಂತೂ Read more…

ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹೆಸರಿಗೆ ಖಾತಾ!

ಧಾರವಾಡ : ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರವೂ ಏರಿಕೆ!

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಾಗುತ್ತಿರುವ ನಡುವೆಯೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್. ಶೀಘ್ರವೇ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಏರಿಕೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಈಗಾಗಲೇ Read more…

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : `ಗೃಹಲಕ್ಷ್ಮೀ’ಗೆ ಜುಲೈ 19 ರಂದು ಸಿಎಂ ಅಧಿಕೃತ ಚಾಲನೆ

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರ ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Read more…

ಇಷ್ಟಪಟ್ಟಿರುವ ನೌಕರಿ ಪಡೆಯಲು ಪ್ರತಿ ದಿನ ಪಠಿಸಿ ‘ಹನುಮಾನ್ ಚಾಲೀಸ್’

ಹಿಂದೂ ಧರ್ಮದಲ್ಲಿ ಹನುಮಾನ್ ಚಾಲೀಸ್ ಮಂಗಳಕರ, ಪವಿತ್ರವೆಂದು ನಂಬಲಾಗಿದೆ. ಹನುಮಾನ್ ಚಾಲೀಸ್ ಓದುವುದು ಲಾಭದಾಯಕವೆಂದು ನಂಬಲಾಗಿದೆ. ಭಜರಂಗಬಲಿ ತನ್ನ ಭಕ್ತರಿಗೆ ಎಂದೂ ನಿರಾಸೆ ಮಾಡುವುದಿಲ್ಲ. ಬಹಳ ಸರಳ ಆರಾಧನೆ Read more…

ಆರೋಗ್ಯಕರ ‘ಹೆಸರುಕಾಳಿನ ಟಿಕ್ಕಿ’ ಮಾಡುವ ವಿಧಾನ

ಕರಿದ ತಿಂಡಿಗಳೆಂದರೆ ಯಾರಿಗಿಷ್ಟವಿಲ್ಲ ಹೇಳಿ. ಅದರಲ್ಲೂ ಈಗಂತೂ ಮಳೆಗಾಲ. ಹೊರಗೆ ಸುರಿವ ಮಳೆ ನೋಡುತ್ತಾ ಬಿಸಿ ಬಿಸಿಯಾದ ಬಜ್ಜಿ, ಬೋಂಡಾ, ಟಿಕ್ಕಿ ಸವಿಯುತ್ತಿದ್ದರೆ ಅದರ ಮಜಾನೇ ಬೇರೆ. ಇಲ್ಲಿ Read more…

ಈ ರಾಶಿಯವರಿಗೆ ಇಂದು ಶುಭ ಸುದ್ದಿ ಕಾದಿದೆ

ಮೇಷ : ಭವಿಷ್ಯದ ಬಗ್ಗೆ ಅತಿಯಾದ ಚಿಂತೆ ಬೇಡ. ಈ ರೀತಿ ಮಾಡೋದ್ರಿಂದ ನೀವು ವರ್ತಮಾನವನ್ನ ಹಾಳು ಮಾಡಿಕೊಳ್ಳಲಿದ್ದೀರಿ. ಸಂಬಂಧಿಗಳಿಂದ ಉತ್ತಮ ಸಲಹೆಯನ್ನು ಸ್ವೀಕರಿಸಲಿದ್ದೀರಿ. ನವದಂಪತಿಗೆ ಸಂತಾನ ಭಾಗ್ಯವಿದೆ. Read more…

ಜ್ಯೋತಿಷ್ಯದ ಪ್ರಕಾರ ಯಾವ ದಿನ ಯಾವ ಬೇಳೆ ಸೇವನೆ ಒಳ್ಳೆಯದು….?

ಭಾರತೀಯರು ಬೇಳೆಕಾಳುಗಳ ಬಳಕೆಯನ್ನು ಹೆಚ್ಚಾಗಿ ಮಾಡ್ತಾರೆ. ಉಪಹಾರ, ಭೋಜನಕ್ಕೆ ಬೇರೆ ಬೇರೆ ಬೇಳೆಗಳಿಂದ ರುಚಿ-ರುಚಿ ಪದಾರ್ಥ ಮಾಡಿ ಸೇವನೆ ಮಾಡ್ತಾರೆ. ಬೇಳೆ-ಕಾಳುಗಳಲ್ಲಿ ಜೀವಸತ್ವ, ಕಬ್ಬಿಣ ಸೇರಿದಂತೆ ಪೌಷ್ಠಿಕಾಂಶ ಹೆಚ್ಚಾಗಿರುವುದರಿಂದ Read more…

ಕ್ರಿಮಿನಲ್ ಜನಪ್ರತಿನಿಧಿಗಳು…! ದೇಶದಲ್ಲಿ ಶೇ. 44ರಷ್ಟು ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್: ರಾಜ್ಯದಲ್ಲೇ ಶ್ರೀಮಂತ ಶಾಸಕರು ಅಧಿಕ: ಎಡಿಆರ್ ವಿಶ್ಲೇಷಣೆ

ನವದೆಹಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ನಡೆಸಿದ ಇತ್ತೀಚಿನ ವಿಶ್ಲೇಷಣೆಯ ಪ್ರಕಾರ, ಭಾರತದಾದ್ಯಂತ ರಾಜ್ಯ ವಿಧಾನಸಭೆಗಳಲ್ಲಿ ಸುಮಾರು 44 ಪ್ರತಿಶತ ಶಾಸಕರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ಘೋಷಿಸಿದ್ದಾರೆ. Read more…

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ನೋಂದಣಿಗೆ ಸಮರ್ಪಕ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ವಿಕಾಸಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ Read more…

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಶರಣಾಗದಿದ್ರೆ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು; NIA ಎಚ್ಚರಿಕೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ದಳ ಮತ್ತೆ ಎಚ್ಚರಿಕೆ ನೀಡಿದೆ. ಆಗಸ್ಟ್ 18 ರೊಳಗೆ ಶರಣಾಗುವಂತೆ Read more…

ಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಬೆಂಬಲಿಗರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕ ಶಿವಗಂಗಾ ಬಸವರಾಜ್ ಚನ್ನಗಿರಿ ಪೊಲೀಸ್ ಠಾಣೆ Read more…

ಮತ್ತೊಂದು ಅವಧಿಗೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಮುಂದುವರಿತಾರಾ ಡಾ.ಸಿ.ಎನ್. ಮಂಜುನಾಥ್…..? ಕುತೂಹಲ ಮೂಡಿಸಿದ ಸಿಎಂ ಭೇಟಿ

ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ನಿರ್ದೇಶಕ ಸ್ಥಾನದ ಅವಧಿ ಜುಲೈ 16ರಂದು ಮುಕ್ತಾಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಡಾ.ಸಿ.ಎನ್. ಮಂಜುನಾಥ್ ಇಂದು ಸಿಎಂ ಸಿದ್ದರಾಮಯ್ಯ Read more…

ಪಡಿತರ ಚೀಟಿಗೆ ದಾಖಲೆ ಸಲ್ಲಿಸುವಾಗ ಮೂವರ ಮೇಲೆ ಹಲ್ಲೆ; ಕೆವೈಸಿ ಯಂತ್ರ ಧ್ವಂಸ

ಚಾಮರಾಜನಗರ: ಪಡಿತರ ಚೀಟಿಗೆ ದಾಖಲೆ ಸಲ್ಲಿಸುವಾಗ ವಾಟರ್ ಮ್ಯಾನ್ ಮೇಲೆ ಹಲ್ಲೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದಿನ್ನಹಳ್ಳಿಯಲ್ಲಿ ನಡೆದಿದೆ. ವಾಟರ್ ಮ್ಯಾನ್ ಸುರೇಶ್ ಸೇರಿದಂತೆ Read more…

ಮನೆ ಕಟ್ಟಲು ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಡಿಮೆ ಬಡ್ಡಿಯಲ್ಲಿ ‘ಗೃಹ ಸಾಲ’

ಸ್ವಂತ ಮನೆ ಹೊಂದಬೇಕೆನ್ನುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಂದಹಾಗೆ, ಇತ್ತೀಚಿನ ದಿನಗಳಲ್ಲಿ ಗೃಹ ಸಾಲದ ಬಡ್ಡಿ ದರಗಳು ಹೊರೆಯಾಗಿ ಪರಿಣಮಿಸಿವೆ. ನೀವು ಗೃಹ ಸಾಲವನ್ನು ತೆಗೆದುಕೊಳ್ಳುವ ಉದ್ದೇಶ Read more…

ಮಹತ್ವದ ರಾಜಕೀಯ ಬೆಳವಣಿಗೆ: NDA ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಭಾಗಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಜು. 18 ರಂದು ಎನ್.ಡಿ.ಎ. ಮೈತ್ರಿಕೂಟದ ಸಭೆ ನಡೆಯಲಿದ್ದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

ಐಷಾರಾಮಿ ಜೀವನಕ್ಕೆ ಮಹಿಳೆಯಂತೆ ವೇಷ : ಜನರಿಂದ ಹಣ ವಸೂಲಿಗೆ ಇಳಿದಿದ್ದ ವ್ಯಕ್ತಿ ಅರೆಸ್ಟ್

ಬೆಂಗಳೂರು: ಐಷಾರಿಮಿ ಜೀವನಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯಂತೆ ವೇಷ ಧರಿಸಿ, ಜನರಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಚೇತನ್ ಬಂಧಿತ ಆರೋಪಿ. ನ್ಯಾಯಯುತವಾಗಿ ದುಡಿದು ಹೆಂಡತಿ, Read more…

GOOD NEWS : ಶೀಘ್ರದಲ್ಲೇ ಮನೆ ಬಾಗಿಲಿಗೆ ಆಸ್ತಿ ದಾಖಲೆ ನೀಡುವ ವ್ಯವಸ್ಥೆ ಜಾರಿಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...