alex Certify Latest News | Kannada Dunia | Kannada News | Karnataka News | India News - Part 159
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’

  ಭಾರತದ ಜನಪ್ರಿಯ ಸಿಹಿ ತಿನಿಸುಗಳಲ್ಲಿ ಜಿಲೇಬಿ ಕೂಡ ಒಂದು. ಜಿಲೇಬಿ ಹುಟ್ಟಿದ್ದು ಉತ್ತರಭಾರತದಲ್ಲಿ ಆದ್ರೆ, ದೇಶಾದ್ಯಂತ ಜನರು ಇದನ್ನು ಇಷ್ಟಪಡ್ತಾರೆ. ಜಿಲೇಬಿ ತಿನ್ನಲು ನೀವು ಬೇಕರಿಗೋ ಅಥವಾ Read more…

ಶ್ರಾವಣ ಸೋಮವಾರ ಅವಶ್ಯವಾಗಿ ಮನೆಗೆ ತನ್ನಿ ಈ ʼವಸ್ತುʼ

ಶ್ರಾವಣ ಸೋಮವಾರದ ವ್ರತ ಬಹಳ ಶ್ರೇಷ್ಠ. ಸೋಮವಾರದ ದಿನ ಭಗವಂತ ಶಿವನ ಹಾಗೂ ಪಾರ್ವತಿ ಜೊತೆಗೆ ಶಿವಲಿಂಗದ ಪೂಜೆ ಮಾಡುವುದರಿಂದ ಈಶ್ವರನ ಕೃಪೆಗೆ ಪಾತ್ರರಾಗಬಹುದು. ಸೋಮವಾರ ಶಿವನ ಪೂಜೆ Read more…

ದೇವಸ್ಥಾನದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ಬೆಳಗಾವಿ: ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತಪಟ್ಟವರು ಎಂದು ಹೇಳಲಾಗಿದೆ. ವಾಲ್ಮೀಕಿ Read more…

20 ಸಾವಿರ ರೂ. ಲಂಚ ಪಡೆಯುವಾಗಲೇ ಲೋಕಾಯುಕ್ತ ಶಾಕ್

ಕಲಬುರಗಿ: ಪೆಟ್ರೋಲ್ ಬಂಕ್ ಗೆ ಎನ್ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್, ಸಿಬ್ಬಂದಿ ಸೋಪನ್ ರಾವ್ Read more…

ಬಾಂಗ್ಲಾದೇಶ ನಾಯಕಿ ಶೇಖ್ ಹಸೀನಾ ಭೇಟಿಯಾದ NSA ಅಜಿತ್ ದೋವಲ್: ಲಂಡನ್ ನಲ್ಲಿ ರಾಜಕೀಯ ಆಶ್ರಯ

ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಅವರು ಸೋಮವಾರ ಸಂಜೆ ದೆಹಲಿಯಿಂದ ಸುಮಾರು 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದ್ದಾರೆ. ಅವರನ್ನು Read more…

Video : ಪ್ರಧಾನಿ ಮೋದಿಯವರನ್ನು ಹೊಗಳುವ ಮೂಲಕ ಅಚ್ಚರಿ ಮೂಡಿಸಿದ ಕಾಂಗ್ರೆಸ್ ಸಂಸದ….!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತಾರೂಢ ಎನ್‌ಡಿಎ ಸರ್ಕಾರವನ್ನು ಟೀಕಿಸುತ್ತಲೇ ಬಂದಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಮೋದಿ ಸರ್ಕಾರವನ್ನು ಹೊಗಳಿದ್ದು ಆಶ್ಚರ್ಯ ಮೂಡಿಸಿದೆ. ಒನ್‌ ಇಂಡಿಯಾ ಜೊತೆಗಿನ Read more…

Shocking: ಮೊಬೈಲ್ ತಪಾಸಣೆಗಾಗಿ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಶಿಕ್ಷಕಿ….!

ಮಧ್ಯಪ್ರದೇಶದ ಇಂದೋರ್‌ನ ಸರ್ಕಾರಿ ಶಾಲೆಯೊಂದರ ಮಹಿಳಾ ಶಿಕ್ಷಕಿಯೊಬ್ಬರು ಮೊಬೈಲ್ ಪರಿಶೀಲಿಸಲೆಂದು ಐವರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಶೋಧಿಸಿದ್ದಾರೆಂಬ ಆಘಾತಕಾರಿ ಆರೋಪ ಕೇಳಿ ಬಂದಿದೆ. ಮಲ್ಹಾರಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಕಾದಿತ್ತು ಶಾಕ್….!

ಗುಜರಾತ್ ನ ಅಹಮದಾಬಾದ್ ನಲ್ಲಿ ಹಲವು ಸ್ಪಾ ಸೆಂಟರ್ ಗಳು ಅಕ್ರಮ ಚಟುವಟಿಕೆ ನಡೆಸುತ್ತಿದ್ದು, ಸಿಐಡಿ ತಂಡ ಹಲವು ಪ್ರದೇಶಗಳಲ್ಲಿ ದಾಳಿ ನಡೆಸಿ ವಿದೇಶಿ ಹುಡುಗಿಯರನ್ನು ಸೆರೆಹಿಡಿದಿದೆ. ಈ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ರೈತರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ಹತ್ತಿ ಮಾರಾಟ ಬಂದ್

ಚಿತ್ರದುರ್ಗ: ಚಿತ್ರದುರ್ಗ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆಗಸ್ಟ್ 6 ರಿಂದ ಹತ್ತಿ ಮಾರಾಟ ನಿಲುಗಡೆ ಮಾಡಲಾಗುವುದು. ಹತ್ತಿ ಖರೀದಿದಾರು ತಾವು ಖರೀದಿಸಿದ ಹತ್ತಿಯ ಪೇಮೆಂಟ್ ಸರಿಯಾದ ಸಮಯಕ್ಕೆ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಕೈಗೂಡದ ಲಕ್ಷ್ಯ ಸೇನ್ ಕಂಚಿನ ಕನಸು: ಮಲೇಷ್ಯಾದ ಲೀ ಝಿ ಜಿಯಾ ವಿರುದ್ಧ ಸೋಲು

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನಲ್ಲಿ ಭಾರತದ ಲಕ್ಷ್ಯ ಸೇನ್ ಕಂಚಿನ ಪದಕಕ್ಕಾಗಿ ಮಲೇಷ್ಯಾದ ಜಿ ಜಿಯಾ ಲೀ ವಿರುದ್ಧ ಸೋತಿದ್ದಾರೆ. ಲಕ್ಷ್ಯ ಸೇನ್ ಬಲ ಮೊಣಕೈ Read more…

ಫುಲ್ ಟೈಟಾಗಿ ರಸ್ತೆಯಲ್ಲೇ ತೂರಾಡಿದ ಖ್ಯಾತ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ | Video Viral

ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ನಡೆಯಲು ಆಗದಷ್ಟು ಫುಲ್ ಟೈಟಾಗಿ ತೂರಾಡಿದ್ದಾರೆ. ಅವರು ನಡೆಯಲು ಕಷ್ಟಪಡುತ್ತಿರುವ ಮತ್ತು ಸರಿಯಾಗಿ ನಿಲ್ಲಲು ಸಾಧ್ಯವಾಗದೇ ಬೈಕ್‌ ಹಿಡಿದುಕೊಂಡು Read more…

ಆದಿಚುಂಚನಗಿರಿ ನವಿಲು ಧಾಮ ಸೇರಿ ಎರಡು ನವಿಲು ಅಭಯಾರಣ್ಯ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕರ್ನಾಟಕದಲ್ಲಿ ಆದಿಚುಂಚನಗಿರಿ ಮತ್ತು ಕೇರಳದ ಚೂಲನ್ನೂರ್ ಅನ್ನು ನವಿಲು ಅಭಯಾರಣ್ಯವೆಂದು ಸರ್ಕಾರ ಘೋಷಿಸಿದೆ. ಲೋಕಸಭೆಯಲ್ಲಿ ಇಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಶ್ರೀ Read more…

BREAKING: ರಾಜ್ಯದಲ್ಲಿ ಅತಿ ಶೀಘ್ರವೇ ಮತ್ತೊಂದು ಏರ್ ಪೋರ್ಟ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ Read more…

ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ಪ್ರತಿಕ್ರಿಯೆ

ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರ ಎಂದು ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೇಳಿದ್ದಾರೆ. ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಯನ್ನು Read more…

‘ಹೆಲ್ಮೆಟ್’ ಧರಿಸದೆ ಬೈಕ್ ಚಾಲನೆ; ಖ್ಯಾತ ನಟನಿಗೆ ಬಿತ್ತು ದಂಡ….!

ತಮಿಳು ಚಿತ್ರರಂಗದಲ್ಲಿ ಟಾಪ್ ಸ್ಟಾರ್ ಎಂದೇ ಖ್ಯಾತರಾಗಿರುವ ನಟ ಪ್ರಶಾಂತ್ ಹೆಲ್ಮೆಟ್ ಧರಿಸದೆ ಮೋಟಾರ್ ಸೈಕಲ್ ಚಲಾಯಿಸಿದ ವಿಡಿಯೋ ವೈರಲ್ ಆದ ನಂತರ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ದಂಡ Read more…

Video: ಪ್ರಜ್ಞೆ ಕಳೆದುಕೊಂಡ ವ್ಯಕ್ತಿಗೆ CPR ಮಾಡಿ ಪ್ರಾಣ ಉಳಿಸಿದ ಪೊಲೀಸ್

ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಗೆ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಸಮಯಪ್ರಜ್ಞೆಯಿಂದ ಸಿಪಿಆರ್ ಮಾಡಿ ಆತನ ಪ್ರಾಣ ಉಳಿಸಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ. ಗೋಡೆಯಿಂದ ಬಿದ್ದ ವ್ಯಕ್ತಿಯ Read more…

BREAKING : ಭಾರತಕ್ಕೆ ಬಂದಿಳಿದ ಬಾಂಗ್ಲಾ ಮಾಜಿ ಪ್ರಧಾನಿ ‘ಶೇಖ್ ಹಸೀನಾ’ ; ಸ್ವಾಗತ ಕೋರಿದ ವಾಯುಪಡೆ.!

ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ ಪ್ರಧಾನಿ ಶೇಖ್ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಎಲ್ಲಾ ಬೆಳವಣಿಗೆಯ ನಂತರ ಅವರು ಭಾರತಕ್ಕೆ ಬಂದಿಳಿದಿದ್ದಾರೆ. ಶೇಖ್ ಹಸೀನಾ Read more…

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ Read more…

GOOD NEWS : ರಾಜ್ಯದ ಮಾಚಿದೇವ ಸಮುದಾಯಕ್ಕೆ ಸಿಹಿಸುದ್ದಿ ; ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ Read more…

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್ ; ಶೈಕ್ಷಣಿಕ ಸಾಲ ಸೇರಿ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸಿಖ್ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಾಹ Read more…

ರಾಜ್ಯದ ಸವಿತಾ ಸಮಾಜಕ್ಕೆ ಗುಡ್ ನ್ಯೂಸ್ ; ಸಾಲ ಸೌಲಭ್ಯ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ Read more…

BREAKING : ಬಾಂಗ್ಲಾದೇಶ ತೊರೆದು ಭಾರತಕ್ಕೆ ಬಂದಿಳಿದ ‘ಹಸೀನಾ ಶೇಖ್’ ; ವಿಡಿಯೋ ವೈರಲ್

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ದೇಶದಲ್ಲಿ ಹಿಂಸಾತ್ಮಕ ಮಾರಣಾಂತಿಕ ಪ್ರತಿಭಟನೆಗಳ ನಡುವೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಭಾರತಕ್ಕೆ ಆಗಮಿಸಿದ್ದಾರೆ. ಸ್ಥಳೀಯ ಕಾಲಮಾನ 2:30 Read more…

ಗಮನಿಸಿ : NEET-UG ಸ್ಕೋರ್ ಕಾರ್ಡ್ – OMR ಶೀಟ್ ಗಳು ಇದೀಗ ಡಿಜಿಲಾಕರ್, ಉಮಾಂಗ್ ನಲ್ಲಿ ಲಭ್ಯ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ನೀಟ್ ಯುಜಿ 2024 ಅಭ್ಯರ್ಥಿ ಡೇಟಾವನ್ನು ಉಮಾಂಗ್ ಮತ್ತು ಡಿಜಿಲಾಕರ್ ಪ್ಲಾಟ್ಫಾರ್ಮ್ಗಳಲ್ಲಿ ಅಪ್ಲೋಡ್ ಮಾಡಿದೆ. ನೀಟ್ ಯುಜಿ 2024 ಗೆ ನೋಂದಾಯಿಸಿದ ಅಭ್ಯರ್ಥಿಗಳು Read more…

ಪತಿ ಜೊತೆ ಜಗಳವಾಡಿ 3ನೇ ಮಹಡಿಯಿಂದ ಜಿಗಿದ ಪತ್ನಿ; ಆಘಾತಕಾರಿ ‘ವಿಡಿಯೋ ವೈರಲ್’

ಪತಿಯೊಂದಿಗೆ ಜಗಳವಾಡಿ, 3ನೇ ಮಹಡಿಯಿಂದ ಮಹಿಳೆಯೊಬ್ಬಳು ಕೆಳಗೆ ಜಿಗಿದು ಪ್ರಾಣ ಬಿಟ್ಟ ಘಟನೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ನಡೆದಿದೆ. 27 ವರ್ಷದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸಿಂಗಾಪುರ ಟೌನ್‌ಶಿಪ್‌ನಲ್ಲಿ Read more…

ಮುಕೇಶ್ ಅಂಬಾನಿಯ ದುಬಾರಿ ಮನೆ ‘ಆಂಟಿಲಿಯಾ’ ಜಾಗದಲ್ಲಿ ಮೊದಲೇನಿತ್ತು ಗೊತ್ತಾ ? ಇಲ್ಲಿದೆ ವಿವರ

ಮುಕೇಶ್ ಅಂಬಾನಿಯವರ ಅದ್ದೂರಿ ಮಹಲು ಆಂಟಿಲಿಯಾ ನಿರ್ಮಾಣವಾದ ಜಾಗದಲ್ಲಿ ಮೊದಲು ಏನಿತ್ತು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ. ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ ಅಂಬಾನಿ ಮನೆ ಜಾಗದಲ್ಲಿ ಅನಾಥಾಶ್ರಮವಿತ್ತು. ವಕ್ಫ್ Read more…

ಮುಡಾ ಕಚೇರಿಗೆ ಭೇಟಿ ನೀಡಿದ ಟಿ.ಜೆ.ಅಬ್ರಾಹಂ; ಸಿಎಂ ಪತ್ನಿಗೆ ನೀಡಿದ್ದ ನಿವೇಶನ ಹಿಂಪಡೆಯುವಂತೆ ಮನವಿ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಟಿ.ಜೆ,ಅಬ್ರಾಹಂ ಮುಡಾ ಕಚೇರಿಗೆ ಭೇಟಿ ನೀಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಚೇರಿಗೆ ಟಿ.ಜೆ.ಅಬ್ರಾಹಂ ದಿಢೀರ್ Read more…

ಉದ್ಯಮಿ ನಿವಾಸದ ಮುಂದೆ ಕಾಣಿಸಿಕೊಂಡ ಬ್ಲಾಕ್ ಪ್ಯಾಂಥರ್; ವಿಡಿಯೋ ಹಂಚಿಕೊಂಡ ಹರ್ಷ್ ಗೋಯೆಂಕಾ

ಕೈಗಾರಿಕೋದ್ಯಮಿ ಮತ್ತು ಆರ್‌ ಪಿಜಿ ಎಂಟರ್‌ಪ್ರೈಸಸ್ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ತಮ್ಮ ಕುನೂರ್ ಮನೆಯ ಹೊರಗೆ ಚಿರತೆ ಮತ್ತು ಕಪ್ಪು ಪ್ಯಾಂಥರ್ ಕಾಣಿಸಿಕೊಂಡಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ Read more…

WATCH VIDEO : ಬಾಂಗ್ಲಾದೇಶದಲ್ಲಿ ‘ಶೇಖ್ ಹಸೀನಾ’ ಮನೆ ಲೂಟಿ ; ಇದು ಉಂಡು ಹೋದ.. ಕೊಂಡು ಹೋದ ಕಥೆ.!

ಬಾಂಗ್ಲಾದೇಶದಲ್ಲಿ ಹಲವು ವಾರಗಳ ಪ್ರತಿಭಟನೆ, ಹಿಂಸಾಚಾರದ ನಂತರ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ್ದಾರೆ. ಇದರ ನಡುವೆ ಹಸೀನಾ ಅವರ ಅಧಿಕೃತ Read more…

‘ತಲೆಬುಡ ಇಲ್ಲದ ಪ್ರಶ್ನೆಗಳನ್ನು ಕೇಳಿ ನಿಮ್ಮ ಗೌರವ ನೀವೇ ಕಳೆದುಕೊಳ್ಳಬೇಡಿ’ ; ಆರ್.ಅಶೋಕ್ ಗೆ ‘CM ಸಿದ್ದರಾಮಯ್ಯ’ ತಿರುಗೇಟು

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ಅಶೋಕ್ ಅವರೇ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...