alex Certify Latest News | Kannada Dunia | Kannada News | Karnataka News | India News - Part 1593
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಮುಂದಿನ ವರ್ಷದಿಂದ ಗ್ರಾ.ಪಂ `PDO’ ಗಳ ವರ್ಗಾವಣೆಗೆ ಕೌನ್ಸೆಲಿಂಗ್!

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ Read more…

ಕುಟುಂಬದ ಯಶಸ್ಸಿಗೆ ಅಡ್ಡಿಯಾಗುತ್ತೆ ಮನೆಯಲ್ಲಿ ಈ ದಿಕ್ಕಿಗೆ ಹಾಕಿದ ಗಡಿಯಾರ

ಎಲ್ಲರ ಮನೆಯಲ್ಲಿಯೂ ಗೋಡೆ ಗಡಿಯಾರ ಹಾಕೆ ಹಾಕ್ತಾರೆ. ಸಾಮಾನ್ಯವಾಗಿ ಎಲ್ಲರಿಗೂ ಕಾಣುವ ಜಾಗದಲ್ಲಿ ನಾವು ಗಡಿಯಾರವನ್ನು ಹಾಕ್ತೇವೆ. ಆದ್ರೆ ವಾಸ್ತುಶಾಸ್ತ್ರದಲ್ಲಿ ಇದಕ್ಕೂ ಮಹತ್ವವಿದೆ. ಗಡಿಯಾರವನ್ನು ಎಲ್ಲಿ ಹಾಕಿದ್ರೆ ಒಳ್ಳೆಯದು, Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ `ಪಿಯು’ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಮಹತ್ವದ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪಿಯು ಕಾಲೇಜುಗಳ ಪ್ರಾಂಶುಪಾಲರ/ಉಪನ್ಯಾಸಕರ ವೃಂದದ Read more…

BIGG NEWS : `KEA’ ಮೂಲಕ ಶೀಘ್ರವೇ `ಕೆ-ಸೆಟ್’ ಪರೀಕ್ಷೆ : ಎಂ.ಸಿ. ಸುಧಾಕರ್ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಮಹತ್ವದ ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ Read more…

Good News : `ಪಿಂಚಣಿ’ ಹೆಚ್ಚಳದ ನಿರೀಕ್ಷೆಯಲ್ಲಿದ್ದ `ನಿವೃತ್ತ ಬ್ಯಾಂಕ್ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ

ನವದೆಹಲಿ : ನಿವೃತ್ತ ಬ್ಯಾಂಕ್ ನೌಕರರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನಿವೃತ್ತ ಬ್ಯಾಂಕ್ ನೌಕರರ ಪಿಂಚಣಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ. ನಿವೃತ್ತ ಬ್ಯಾಂಕ್ ನೌಕರರ ಪಿಂಚಣಿಯನ್ನು ಪರಿಷ್ಕರಿಸಲು Read more…

ಸಾರ್ವಜನಿಕರೇ ಗಮನಿಸಿ : ಜುಲೈ 27ರೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ‘ಉಚಿತ ವಿದ್ಯುತ್’ ಪ್ರಯೋಜನ !

ಬೆಂಗಳೂರು : ‘ಗೃಹಜ್ಯೋತಿ’ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಡೆಡ್ ಲೈನ್ ಇಲ್ಲ, ಆದರೆ ಅರ್ಜಿ ಸಲ್ಲಿಸುವುದ ಕಡ್ಡಾಯವಾಗಿದೆ ಎಂದು ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಜುಲೈ Read more…

ಹಲ್ಲಿನ ಸಮಸ್ಯೆಗಳಿಗೆ ʼತೆಂಗಿನೆಣ್ಣೆʼಯಿಂದ ಹೀಗೆ ಮಾಡಿ ಪರಿಹಾರ

ಅಡುಗೆಯಿಂದ ಹಿಡಿದು ಚರ್ಮದವರೆಗೆ ದಿನನಿತ್ಯದ ಜೀವನದಲ್ಲಿ ತೆಂಗಿನೆಣ್ಣೆಯ ಉಪಯೋಗವಿದೆ. ತೆಂಗಿನೆಣ್ಣೆಯಲ್ಲಿರುವ ಔಷಧಿಯ ಗುಣ ಹಲ್ಲುಗಳನ್ನು ಕೂಡ ಗಟ್ಟಿಯಾಗಿಸುತ್ತವೆಯಂತೆ. ಹಲ್ಲಜ್ಜಲು ಈ ತೆಂಗಿನೆಣ್ಣೆಯನ್ನು ಹೇಗೆಲ್ಲಾ ಬಳಸಬಹುದು ಏನೆಲ್ಲಾ ಉಪಯೋಗವಿದೆ ಎಂಬುದರ Read more…

ಮಳೆಗಾಲದಲ್ಲಿ ಹಸಿ ತರಕಾರಿ ಬಳಸುವ ಮುನ್ನ…..

ಮಳೆಗಾಲ ಬಂದಾಯ್ತು. ಬೇಸಿಗೆಯಲ್ಲಿ ಹಸಿ ಆಹಾರಗಳನ್ನು ಸೇವಿಸಿದರೆ ಒಳ್ಳೆಯದು ಎನ್ನುತ್ತಿದ್ದ ಸಂದೇಶಗಳು ಈಗ ಬೇಯಿಸಿದ ಆಹಾರವನ್ನೇ ಸೇವಿಸಿ ಎಂದು ಬದಲಾಗಬೇಕಿದೆ. ಹೌದು, ಬೇಸಿಗೆಯಲ್ಲಿ ಹಸಿ ಆಹಾರ ತಿಂದು ದೇಹದ Read more…

ಟೇಸ್ಟಿ ಟೇಸ್ಟಿ ದಹಿ ಸಮೋಸ ಚಾಟ್ ಮಾಡಿ ಸವಿಯಿರಿ

ಸಮೋಸವನ್ನು ಹೊರಗಡೆ ತಿನ್ನುವುದಕ್ಕಿಂತ ಮನೆಯಲ್ಲಿ ಮಾಡಿ ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಆದರೆ ಸಮೋಸ ಮಾಡುವುದು ಕಷ್ಟ ಎನಿಸಬಹುದು. ಇಲ್ಲಿದೆ ಸುಲಭವಾಗಿ ಮಾಡುವ ದಹಿ ಸಮೋಸ ಚಾಟ್ ರೆಸಿಪಿ. Read more…

ಮಾವಿನ ಸೀಸನ್ ಮುಗಿದ ನಂತರವೂ ಸವಿಯಿರಿ ‘ಮ್ಯಾಂಗೋ ಸ್ಕ್ಯಾಷ್’

ಈಗ ಮಾವಿನ ಹಣ್ಣಿನ ಸುಗ್ಗಿ. ಎಲ್ಲೆಲ್ಲೂ ಮಾವಿನ ಹಣ್ಣು. ಹಣ್ಣಿನ ರಾಜ ಮಾವು ಎಲ್ಲಾ ಹಣ್ಣುಗಳನ್ನು ಹಿಂದಿಕ್ಕಿ ಮಾರುಕಟ್ಟೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಆದರೆ ಈ ಹಣ್ಣು ವರ್ಷ ಪೂರ್ತಿ Read more…

ಮನೆ ಮುಂದೆ ಎಂದೂ ಬೆಳೆಸಬೇಡಿ ನಕಾರಾತ್ಮಕ ಶಕ್ತಿ ಹೆಚ್ಚಿಸುವ ಈ ಮರ

ಮರ-ಗಿಡಗಳಿಂದ ನಾವು ಬದುಕಿದ್ದೇವೆ. ಈಗಿನ ದಿನಗಳಲ್ಲಿ ಶುದ್ಧ ಗಾಳಿಯ ಅವಶ್ಯಕತೆ ಹೆಚ್ಚಿದೆ. ಮನುಷ್ಯ ಸ್ವಾರ್ಥಕ್ಕೆ ಮರಗಿಡಗಳನ್ನು ಕಡಿದು ಬಯಲು ಮಾಡಿದ್ದರಿಂದ ಸಮಸ್ಯೆ ಜಾಸ್ತಿಯಾಗ್ತಿದೆ. ಪ್ರತಿಯೊಬ್ಬರೂ ಮನೆ ಆಸುಪಾಸು ಗಿಡ Read more…

ಈ ರಾಶಿಯವರಿಗೆ ಇದೆ ಇಂದು ಪ್ರತಿಸ್ಪರ್ಧಿಗಳ ವಿರುದ್ಧ ಗೆಲುವು

ಮೇಷ ರಾಶಿ ನಿಮ್ಮ ಯೋಜನೆಗಳಿಗೆ ಸರ್ಕಾರದ ನೆರವು ಸಿಗಲಿದೆ. ಕಚೇರಿಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದೀರಿ. ಕೆಲಸದ ನಿಮಿತ್ತ  ಪ್ರಯಾಣ ಮಾಡಬೇಕಾಗುತ್ತದೆ. ವೃಷಭ ರಾಶಿ ವಿದೇಶಕ್ಕೆ Read more…

ಸೆಲ್ಫಿ ಕ್ಲಿಕ್ಕಿಸುವ ಭರದಲ್ಲಿ ಬೈಕ್​ನಿಂದ ಬಿದ್ದ ಯುವತಿ: ಶಾಕಿಂಗ್ ವಿಡಿಯೋ ವೈರಲ್​

ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಗಳಿಸಬೇಕೆಂದು ಕೆಲವರು ಅಪಾಯದ ಹಾದಿ ತುಳಿಯುತ್ತಿದ್ದಾರೆ. ಸುರಕ್ಷತೆಗೆ ಗುಡ್ ಬೈ ಹೇಳಿ ಸೆಲ್ಫಿಗಳಿಂದ ಜೀವಕ್ಕೆ ಹಾನಿ ಮಾಡಿಕೊಳ್ಳುತ್ತಿರುವ ಘಟನೆಗಳು ಸರ್ವೇಸಾಮಾನ್ಯವಾಗುತ್ತಿವೆ. ಇತ್ತೀಚೆಗಷ್ಟೇ ವೈರಲ್ ಆಗಿರುವ Read more…

ಸೆರೆ ಸಿಕ್ಕ ಬರೋಬ್ಬರಿ 19 ಅಡಿ ಉದ್ದದ ಹೆಬ್ಬಾವು: ವಿಡಿಯೋ ವೈರಲ್

ಕ್ಯಾಂಪೇನಿಯಾದ ನೇಪಲ್ಸ್​ ಮೂಲದ ಬೇಟೆಗಾರ ಜೇಕ್​ ವಾಲೆರಿ ತಮ್ಮ ಸಹಾಯಕರ ಸಹಾಯದಿಂದ ಅತ್ಯಂತ ಉದ್ದ ಹಾಗೂ ಭಾರವಾದ ಬರ್ಮಿಸ್​ ಹೆಬ್ಬಾವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಮಾಧ್ಯಮಗಳು ಮಾಡಿದ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ಜಮಾ ಯೋಜನೆ ಜಾರಿಗೆ ಗೌರವಧನ ಆಧಾರದಲ್ಲಿ ಪ್ರಜಾಪ್ರತಿನಿಧಿಗಳ ನೇಮಕ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ. ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ Read more…

ಭಾರತ- ದಕ್ಷಿಣ ಆಫ್ರಿಕಾ ಪ್ರವಾಸ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ: ಇಲ್ಲಿದೆ ಪೂರ್ಣ ವೇಳಾಪಟ್ಟಿ

ನವದೆಹಲಿ: ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮತ್ತು ಕ್ರಿಕೆಟ್ ದಕ್ಷಿಣ ಆಫ್ರಿಕಾ(ಸಿಎಸ್‌ಎ) ಶುಕ್ರವಾರ ಡಿಸೆಂಬರ್-ಜನವರಿಯಲ್ಲಿ ಟೀಂ ಇಂಡಿಯಾದ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ICC ವಿಶ್ವಕಪ್ 2023 Read more…

ವೈದ್ಯಕೀಯ ಪ್ರವೇಶಾತಿ: ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 21 ಕೊನೆ ದಿನ

ಬೆಂಗಳೂರು: ನಾನಾ ಬಗೆಯ ವೈದ್ಯಕೀಯ ಕೋರ್ಸುಗಳಿಗೆ ರಾಜ್ಯದಲ್ಲಿ ಪ್ರವೇಶಾತಿ ಬಯಸಿ ನೀಟ್‌ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 21ರ ಮಧ್ಯರಾತ್ರಿಯವರೆಗೂ ಅವಕಾಶ Read more…

ಎಫ್ಐಆರ್ ದಾಖಲಾದ ಹಿನ್ನಲೆ: ವಿಚಾರಣೆಗೆ ಹಾಜರಾಗಲು ಶಾಸಕ ಮುನಿರತ್ನಗೆ ನೋಟಿಸ್

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ತಲುಪಿದ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: ಜಮೀನು ಸಕ್ರಮ, ಮನೆ ಹಕ್ಕುಪತ್ರ ಖಾಯಂ ಬಗ್ಗೆ ಮಹತ್ವದ ಸಭೆ

ಬೆಂಗಳೂರು: ಶಿವಮೊಗ್ಗ ಜಿಲ್ಲೆಗೆ ಸಂಬಂಧಪಟ್ಟಂತೆ ಬಗರ್ ಹುಕುಂ ಸಾಗುವಳಿದಾರರು ಮತ್ತು ಶರಾವತಿ ಸಂತ್ರಸ್ತರ ಸಮಸ್ಯೆ ಸೇರಿದಂತೆ ಭೂಮಿ ಸಂಬಂಧಿತ ಧೀರ್ಘ ಕಾಲೀನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅಧಿವೇಶನ ಅವಧಿಯಲ್ಲಿಯೇ Read more…

ರಾಷ್ಟ್ರ ರಾಜಧಾನಿಯಲ್ಲಿ ಘೋರ ದುರಂತ: ಪ್ರವಾಹದ ನೀರಲ್ಲಿ ಮುಳುಗಿ ಮೂವರು ಮಕ್ಕಳು ಸಾವು

ನವದೆಹಲಿ: ಶುಕ್ರವಾರ ದೆಹಲಿಯ ಮುಕುಂದಪುರದಲ್ಲಿ ಪ್ರವಾಹದ ನೀರಿನಲ್ಲಿ ಸ್ನಾನ ಮಾಡುವಾಗ ಕನಿಷ್ಠ ಮೂವರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ. ಮೆಟ್ರೊ ಕಾಮಗಾರಿ ನಡೆಯುವ ಸ್ಥಳದಲ್ಲಿ ಸ್ನಾನ ಮಾಡಲು ಧುಮುಕಿದ ಮಕ್ಕಳು Read more…

ಚಂದ್ರಯಾನ -3 ಸಂಪೂರ್ಣ ಯಶಸ್ಸು ಸಾಧಿಸುವ ವಿಶ್ವಾಸ: ಮಾಜಿ ಸಿಎಂ ಕುಮಾರಸ್ವಾಮಿ

ಚಂದ್ರಯಾನ 3 ಯಶಸ್ವಿ ಉಡಾವಣೆ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಭಿನಂದಿಸಿದ್ದು, ವಿಜ್ಞಾನಿಗಳ ಸಾಧನೆ ಶ್ಲಾಘಿಸಿದ್ದಾರೆ. ನಮೆಲ್ಲರ ಕನಸು, ನಿರೀಕ್ಷೆಗಳು ಚಂದ್ರನೆಡೆಗೆ ಸಾಗುತ್ತಿವೆ. ಭಾರತ ಹೆಮ್ಮೆಪಡುತ್ತದೆ. 45 Read more…

ಇಡಿಯಿಂದ ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಬಂಧನ ಸಿಂಧು: ಮದ್ರಾಸ್ ಹೈಕೋರ್ಟ್

ಚೆನ್ನೈ: ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ತನ್ನ ಕಸ್ಟಡಿಗೆ ತೆಗೆದುಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ(ಇಡಿ) ಅವಕಾಶವಿದೆ ಎಂದು ಮದ್ರಾಸ್ ಹೈಕೋರ್ಟ್ ಶುಕ್ರವಾರ Read more…

ಹೊಸ ಸಚಿವರಿಗೆ ಖಾತೆ ಹಂಚಿಕೆ: ನೂತನ ಡಿಸಿಎಂ ಅಜಿತ್ ಪವಾರ್ ಗೆ ಹಣಕಾಸು

ಮಹಾರಾಷ್ಟ್ರ ಸಚಿವ ಸಂಪುಟದ ಪ್ರಮುಖ ಪುನಾರಚನೆಯಲ್ಲಿ, ಸಿಎಂ ಶಿಂಧೆ ಅವರು ಹೊಸ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು ಇಲಾಖೆಯನ್ನು ಹಂಚಿದ್ದಾರೆ. ಜುಲೈ 2 ರಂದು ಅಜಿತ್ Read more…

BIG NEWS:‌ ಪಾಕಿಸ್ತಾನದಲ್ಲಿದೆ ವಾಸಕ್ಕೆ ಯೋಗ್ಯವೇ ಅಲ್ಲದ ಈ ನಗರ…!

ಭಾರತದೊಂದಿಗೆ ಹಗೆತನ ಹೊಂದಿರುವ ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನಕ್ಕೊಳಗಾಗಿದೆ. ವಾಸ್ತವವಾಗಿ ಪಾಕಿಸ್ತಾನದ ಪ್ರಸಿದ್ಧ ನಗರವೊಂದು ಈಗ ಜಗತ್ತಿನಲ್ಲಿ ಯಾರೂ ವಾಸಿಸಲು ಇಷ್ಟಪಡದ ಸಿಟಿ ಎನಿಸಿಕೊಂಡಿದೆ. ಈ ನಗರ ಪಾಕಿಸ್ತಾನದ Read more…

BIG NEWS: ‘ಶಕ್ತಿ ಯೋಜನೆ’ ಯಿಂದ KSRTC ಸುಧಾರಣೆ…ಹೇಗೆ? ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 7 ಕೋಟಿ ಜನರಲ್ಲಿ ಶೇ. 50 ರಷ್ಟು ಮಹಿಳೆಯರಿದ್ದಾರೆ.2011ರ ಜನಗಣತಿಯ ಪ್ರಕಾರ ಮಹಿಳೆಯರು ಕಡಿಮೆ ಇದ್ದರು. ಆದರೆ ಈಗ ಕೆಲ ವರದಿಗಳ ಪ್ರಕಾರ ಅಸಮಾನತೆ ಕಡಿಮೆಯಾಗುತ್ತಿದೆ. Read more…

Gruha Lakshmi Scheme : ‘ಗೃಹಲಕ್ಷ್ಮಿ’ ದೇಶದಲ್ಲೇ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಗೃಹಲಕ್ಷ್ಮಿ’ ದೇಶದಲ್ಲೇ ಮಹಿಳಾ ಸಬಲೀಕರಣದ ಪ್ರಪ್ರಥಮ ಯೋಜನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ಈ ಯೋಜನೆಗೆ ವರ್ಷಕ್ಕೆ Read more…

BREAKING : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ‘KMF’ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ ಹಿನ್ನೆಲೆ ಕೆಎಂಎಫ್ ಅಧಿಕಾರಿಗಳ ಜೊತೆಗಿನ ಸಭೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಲಿನ ದರ ಹೆಚ್ಚಳ ಮಾಡುವ ಸಂಬಂಧ ಇಂದು ಕೆಎಂಎಫ್ Read more…

BIG NEWS : ರಾಜ್ಯ ಸರ್ಕಾರದಿಂದ ‘ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ’ ಅಂಗೀಕಾರ

ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2023ಕ್ಕೆ ಕರ್ನಾಟಕ ವಿಧಾನಸಭೆ ಇಂದು ಧ್ವನಿ ಮತದಿಂದ ಅಂಗೀಕಾರ ನೀಡಿದೆ. ಮುಖ್ಯಮಂತ್ರಿಗಳ ಪರವಾಗಿ ಸದನದಲ್ಲಿ ಈ ವಿಧೇಯಕ Read more…

ನಿಮಗೆ ತಿಳಿದಿರಲಿ ಮೊಲೆ ಹಾಲಿನಿಂದ ಸಿಗುವ ಪ್ರಯೋಜನ…!

ಮಗು ಹುಟ್ಟಿದ 6 ತಿಂಗಳವರೆಗೂ ಅಮ್ಮನ ಹಾಲು ಬಿಟ್ಟರೆ ಬೇರೆ ಆಹಾರ ಕೊಡಬಾರದು ಎಂಬುದು ವೈದ್ಯಲೋಕ ಹೇಳುವ ಮಾತು. ಇದು ನವಜಾತ ಶಿಶುವಿಗೆ ಸಂಪೂರ್ಣ ಆಹಾರ. ಶಿಶುವಿಗೆ ಹೊರತುಪಡಿಸಿ Read more…

SHOCKING : ಚಿರತೆ ಸೆರೆ ಹಿಡಿದು ಬೈಕ್ ಗೆ ಕಟ್ಟಿ ಅರಣ್ಯ ಇಲಾಖೆಗೆ ಒಪ್ಪಿಸಿದ ಭೂಪ

ಹಾಸನ: ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನುಗಳನ್ನು ಇಟ್ಟು ಏನೆಲ್ಲ ಹರಸಾಹಸಗಳನ್ನು ಮಾಡುತ್ತಾರೆ. ಆದರೆ ಇಲ್ಲೋರ್ವ ಯುವಕ ತನ್ನ ಜಮೀನಿಗೆ ಬಂದ ಚಿರತೆಯನ್ನು ಸ್ವತ: ತಾನೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...