alex Certify Latest News | Kannada Dunia | Kannada News | Karnataka News | India News - Part 1606
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಸಿದ್ದರಾಮಯ್ಯನವರಿಗೆ ಕೇಸರಿ ಕಂಡರೆ ಆಗದ ಮಾನಸಿಕತೆ; ಅದಕ್ಕೆ ವೇಣುಗೋಪಾಲ್ ಕುಟುಂಬಕ್ಕೆ ಸಿಎಂ ಸಾಂತ್ವನ ಹೇಳಿಲ್ಲ; ಸಿ.ಟಿ. ರವಿ ಕಿಡಿ

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ Read more…

BIG NEWS : ನಿರ್ಮಾಪಕರ ವಿರುದ್ಧ ರೊಚ್ಚಿಗೆದ್ದ ‘ಕಿಚ್ಚ ಸುದೀಪ್’ ಅಭಿಮಾನಿಗಳು : ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ

ಚಾಮರಾಜನಗರ : ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕುಮಾರ್,ರೆಹಮಾನ್ ವಿರುದ್ಧ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ ನಡೆಸಿದ್ದಾರೆ. Read more…

ಹತ್ಯೆಯಾದ ‘ಯುವ ಬ್ರಿಗೇಡ್’ ಕಾರ್ಯಕರ್ತನ ಪತ್ನಿಗೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಕೊಡಬೇಕು : ಮಾಜಿ ಸಚಿವ ಅಶ್ವಥ್ ನಾರಾಯಣ್ ಆಗ್ರಹ

ಮೈಸೂರು : ಹತ್ಯೆಯಾದ ‘ಯುವ ಬ್ರಿಗೇಡ್’ ಕಾರ್ಯಕರ್ತನ ಪತ್ನಿಗೆ 25 ಲಕ್ಷ ಪರಿಹಾರ, ಸರ್ಕಾರಿ ಉದ್ಯೋಗ ಕೊಡಬೇಕು ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ಟಿ. ನರಸೀಪುರದಲ್ಲಿ Read more…

BIG NEWS: ಸ್ಥಳೀಯ ಕ್ರೀಡೆಗಳಿಗೆ ಪ್ರೋತ್ಸಾಹ; ‘ಒಂದು ಜಿಲ್ಲೆ ಒಂದು ಕ್ರೀಡೆ’ ಯೋಜನೆ ಜಾರಿಗೆ ಚಿಂತನೆ; ಸಚಿವ ಬಿ.ನಾಗೇಂದ್ರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ ಸಶಕ್ತಗೊಳಿಸುವ ನಿಟ್ಟಿನಲ್ಲಿ  “ಒಂದು ಜಿಲ್ಲೆ ಒಂದು ಕ್ರೀಡೆ” ಯೋಜನೆ Read more…

BIG NEWS: ಜೈನಮುನಿ ಹತ್ಯೆ ಪ್ರಕರಣ : ನಂದಿಪರ್ವತ ಆಶ್ರಮಕ್ಕೆ ಕಟೀಲ್ ನೇತೃತ್ವದ ‘ಬಿಜೆಪಿ ಸತ್ಯಶೋಧನ ಟೀಂ’ ಭೇಟಿ

ಬೆಳಗಾವಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಸತ್ಯಶೋಧನಾ ತಂಡ ಬೆಳಗಾವಿಯ ನಂದಿಪರ್ವತ ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ Read more…

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ಜು.15 ರಂದು ಕಲಬುರಗಿಯಲ್ಲಿ ಉದ್ಯೋಗ ಮೇಳ

ಕಲಬುರಗಿ : ವಿಶ್ವ ಕೌಶಲ್ಯ ದಿನದ ಅಂಗವಾಗಿ ಕಲಬುರಗಿ ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜುಲೈ 15 ರಂದು ಉದ್ಯೋಗ Read more…

Bravery Award : ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಲಬುರಗಿ : 2023-24 ನೇ ಸಾಲಿಗೆ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, Indian council for child welfare ನ್ಯೂವ ದೆಹಲಿ ವತಿಯಿಂದ 6 ರಿಂದ Read more…

BIG NEWS: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಅಂಗಡಿ ತೆರೆದು ಕುಳಿತಿದೆ : ಎಲ್ಲಾ ಇಲಾಖೆಗಳಿಗೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ Read more…

H.D ಕುಮಾರಸ್ವಾಮಿ ಖಾಲಿ ‘ಪೆನ್ ಡ್ರೈವ್’ ತೋರಿಸಿ ಯಾಮಾರಿಸುತ್ತಿದ್ದಾರೆ : ಸಚಿವ ಜಮೀರ್

ಬೆಂಗಳೂರು : ಕುಮಾರಸ್ವಾಮಿ ಪೆನ್ ಡ್ರೈವ್ನಲ್ಲಿ ಏನೂ ಇಲ್ಲ , ಇದ್ದಿದ್ದರೆ ಇಷ್ಟೊತ್ತಿಗೆ ತೋರಿಸುತ್ತಿದ್ದರು ಎಂದು ಸಚಿವ ಜಮೀರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಅನೇಕಲ್ ಜಿಲ್ಲೆಯ ಇಂಡ್ಲವಾಡಿ ಗ್ರಾಮದಲ್ಲಿ ಸುದ್ದಿಗಾರರ Read more…

ವಿದ್ಯಾರ್ಥಿಗಳ ಗಮನಕ್ಕೆ : ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರಿಂದ ಆಹ್ವಾನಿಸಲಾಗಿದ್ದ ಅರ್ಜಿ ಅವಧಿಯನ್ನು ಜುಲೈ 15 ರವರೆಗೆ Read more…

BREAKING : ‘ED’ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅಧಿಕಾರಾವಧಿ ವಿಸ್ತರಣೆಗೆ ಸುಪ್ರೀಂಕೋರ್ಟ್ ನಕಾರ

ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಮುಖ್ಯಸ್ಥ ಸಂಜಯ್ ಮಿಶ್ರಾ ಅವರ ಅಧಿಕಾರಾವಧಿಯ ಮೂರನೇ ವಿಸ್ತರಣೆಯನ್ನು ಕಾನೂನಿನ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಹೌದು, ಜಾರಿ ನಿರ್ದೇಶನಾಲಯದ Read more…

BIG NEWS : ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು : ಭುಗಿಲೆದ್ದ ಭಕ್ತರ ಆಕ್ರೋಶ

ಬೆಳ್ತಂಗಡಿ : ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ –ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ Read more…

ನಿಮ್ಮನ್ನು ಬಿದ್ದು ಬಿದ್ದು ನಗುವಂತೆ ಮಾಡುತ್ತೆ ಈ ಪುಟ್ಟ ವಿಡಿಯೋ….!

ಪುಟ್ಟ ನಾಯಿಮರಿಗಳನ್ನ ಬೆದರಿಸಿ ಓಡಿಸಿದ ಯುವಕರಿಗೆ ಮುಂದೆ ಎದುರಾದದ್ದು ಮಾತ್ರ ನಿರೀಕ್ಷೆಗೂ ಮೀರಿದ್ದು. ಸಾಮಾನ್ಯವಾಗಿ ಬಲಹೀನವೆನಿಸಿದ ಪ್ರಾಣಿ ಅಥವಾ ವ್ಯಕ್ತಿಗಳ ಮೇಲೆ ದಾಳಿ ಮಾಡುವುದು ಮನುಷ್ಯನ ಸಹಜ ಗುಣ. Read more…

BIG NEWS: ಜೈನಮುನಿ ಹತ್ಯೆ ಕೇಸ್; ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ

ಬೆಳಗಾವಿ: ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಚಿಕ್ಕೋಡಿ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ Read more…

ಈ ಎಲೆಕ್ಟ್ರಿಕ್ ಸೈಕಲ್ ನಲ್ಲಿ ಒಂದು ಕಿ.ಮೀ. ಪ್ರಯಾಣಕ್ಕೆ ಕೇವಲ 10 ಪೈಸೆ ವೆಚ್ಚ…! ಇಲ್ಲಿದೆ ಅದರ ವಿಶೇಷತೆ

ನೀವು ಟಾಟಾ ನ್ಯಾನೋ ಬಗ್ಗೆ ಕೇಳಿರಬಹುದು, ಟಾಟಾ ಸುಮೋ ಹೆಸರು ಕೇಳಿರಬಹುದು. ಆದರೆ, ಟಾಟಾ ಸೈಕಲ್ ಕೇಳಿದ್ದೀರಾ ? ಹೌದು, ಇದೀಗ ಮಾರುಕಟ್ಟೆಗೆ ಟಾಟಾದ ಎಲೆಕ್ಟ್ರಿಕ್ ಸೈಕಲ್ ಎಂಟ್ರಿ Read more…

`ಶಾಲಾ ಬ್ಯಾಗ್ ಹೊರೆ ಇಳಿಕೆ’ : ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳ ಬ್ಯಾಗ್ ಇಳಿಕೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮಕ್ಕಳ ಸ್ಕೂಲ್ ಬ್ಯಾಗ್ ಹೊರೆ ಇಳಿಸಲು Read more…

ಭೀಕರ ಅಪಘಾತ: 6 ದಿನಗಳ ಹಿಂದಷ್ಟೇ ವಿವಾಹವಾಗಿದ್ದ ನವವಿವಾಹಿತೆ ದುರ್ಮರಣ; ಪತಿ ಸ್ಥಿತಿ ಗಂಭೀರ

ಪಾಲಕ್ಕಾಡ್: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟಿದ್ದು, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಪಾಲಕ್ಕಾಡಿನ ಪುದುಶೆರಿ ಕುರುತಿಕ್ಕಾಡ್ ನಲ್ಲಿ ನಡೆದಿದೆ. Read more…

ಕೆಟ್ಟು ನಿಂತ ರೈಲು ತಳ್ಳಿದ್ರಾ ಸೈನಿಕರು ? ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಅಸಲಿ ಸಂಗತಿ

ಕೆಟ್ಟು ನಿಂತ ರೈಲನ್ನು ಸೈನಿಕರು ಸೇರಿದಂತೆ ಸಾರ್ವಜನಿಕರು ತಳ್ಳುತ್ತಿದ್ದಾರೆ ಎಂದು ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸೋಮವಾರ ಜುಲೈ 10 ರಂದು ವೈರಲ್ ಆದ ವಿಡಿಯೋದಲ್ಲಿ Read more…

‘ಸೀತೆಯ ಸೌಂದರ್ಯಕ್ಕೆ ರಾಮ- ರಾವಣ ಹುಚ್ಚರಾಗಿದ್ದರು’ : ಕಾಂಗ್ರೆಸ್ ಸಚಿವನಿಂದ ವಿವಾದಾತ್ಮಕ ಹೇಳಿಕೆ

ಜೈಪುರ :ಸೀತೆಯ ಸೌಂದರ್ಯಕ್ಕೆ ರಾಮ ಹಾಗೂ ರಾವಣ ಇಬ್ಬರೂ ಹುಚ್ಚರಾಗಿದ್ದರು ಎಂದು ರಾಜಸ್ಥಾನದ ಕಾಂಗ್ರೆಸ್ ಸಚಿವ ರಾಜೇಂದ್ರ ಗುಧಾ ಭಗವಾನ್ ರಾಮ ಹಾಗೂ ಸೀತೆಯ ಕುರಿತಂತೆ ವಿವಾದಾತ್ಮಕ ಹೇಳಿಕೆ Read more…

ಭೀಕರ ರಸ್ತೆ ಅಪಘಾತ : ಸರ್ಕಾರಿ ಬಸ್ ಕಾಲುವೆಗೆ ಬಿದ್ದು 7 ಮಂದಿ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶ :ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ದರ್ಶಿ ಬಳಿ ನಾಗಾರ್ಜುನ ಸಾಗರ್ ಕಾಲುವೆಗೆ ಮದುವೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಎಪಿಎಸ್ಆರ್ಟಿಸಿಗೆ Read more…

BIG NEWS:‌ 2075 ರ ವೇಳೆಗೆ ಆರ್ಥಿಕತೆಯಲ್ಲಿ ಅಮೆರಿಕವನ್ನೂ ಹಿಂದಿಕ್ಕಲಿದೆ ‘ಭಾರತ’

ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಒಂದು ದಿನ ಭಾರತ ಕೂಡ ಸೂಪರ್ ಪವರ್ ದೇಶ ಆಗುತ್ತದೆ ಅಂತಾ ಭಾರತೀಯರೆಲ್ಲರೂ ಚಾತಕಪಕ್ಷಿಗಳಂತೆ ಕಾದು ಕೂತಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ಭಾರತ Read more…

BIG NEWS:‌ ನಟ ವಿಜಯ್ ಸೇತುಪತಿ ಅಭಿಮಾನಿಗಳಿಂದ ಉಚಿತವಾಗಿ ʼಟೊಮ್ಯಾಟೊʼ ವಿತರಣೆ

ದಿನೇ ದಿನೇ ಟೊಮ್ಯಾಟೊ ಬೆಲೆ ಗಗನಕ್ಕೇರುತ್ತಿದ್ದು ಗೃಹಿಣಿಯರು ಮನೆಯಲ್ಲಿ ಟೊಮ್ಯಾಟೊ ಕಟ್ ಮಾಡಲು ಹತ್ತು ಬಾರಿ ಯೋಚಿಸುವಂತಾಗಿದೆ. ದುಬಾರಿ ದರದಿಂದ ಟೊಮ್ಯಾಟೋ ಹಾಕಿ ಅಡುಗೆ ಮಾಡಲೂ ಕಷ್ಟವಾಗ್ತಿದೆ. ಇಂತಹ Read more…

ಮನೆಗೆಲಸ ಮಾಡಿ ಪತಿ ವಿದ್ಯಾಭ್ಯಾಸಕ್ಕೆ ನೆರವಾದ ಪತ್ನಿ; ‘ಉದ್ಯೋಗ’ ಸಿಗುತ್ತಿದ್ದಂತೆ ಮತ್ತೊಬ್ಬಳೊಂದಿಗೆ ಸಂಸಾರ ಹೂಡಿದ ಭೂಪ…!

ಉತ್ತರಪ್ರದೇಶದ ಜ್ಯೋತಿ ಮೌರ್ಯ ಘಟನೆಯನ್ನು ಹೋಲುವ ಪ್ರಕರಣದಲ್ಲಿ ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ತೆರಿಗೆ ಇಲಾಖೆ ಅಧಿಕಾರಿಯಾದ ನಂತರ ತನ್ನ ಹೆಂಡತಿಯನ್ನು ತೊರೆದಿದ್ದಾರೆ. ತಾನು ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಬೆಂಬಲವಾಗಿ ನಿಂತ Read more…

ಮನೆಯಲ್ಲೇ ಕುಳಿತು `ಆಧಾರ್ ಕಾರ್ಡ್’ ಅಪ್ ಡೇಟ್ ಮಾಡೋದು ಹೇಗೆ? ಇಲ್ಲಿದೆ ಮಾಹಿತಿ

ಇಂದು ದೇಶದ ಜನತೆಗೆ ಎಲ್ಲಾ ಆಧಾರ್ ಕಾರ್ಡ್ ಮುಖ್ಯವಾದ ದಾಖಲೆಯಾಗಿದೆ. ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯುವುದರಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಪಡೆಯಲು ಆಧಾರ್ ಕಾರ್ಡ್ ಬೇಕೇಬೇಕು. ಹೀಗಾಗಿ ಸರ್ಕಾರ  ಆಧಾರ್ Read more…

BIG BREAKING: ನೇಪಾಳ ವಿಮಾನ ನಾಪತ್ತೆ ಪ್ರಕರಣ ದುರಂತದಲ್ಲಿ ಅಂತ್ಯ; 6 ಮಂದಿ ಸಾವು

ನೇಪಾಳದ Solukhumbu ನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ನಾಪತ್ತೆಯಾಗಿದ್ದು, ಇದೀಗ ಇದರ ಅವಶೇಷಗಳು ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ Read more…

ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ : ಇಂದಿನಿಂದ ಕೌನ್ಸಲಿಂಗ್ ಪ್ರಕ್ರಿಯೆ ಆರಂಭ

ಕಲಬುರಗಿ : ಸರಕಾರಿ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಶಿಕ್ಷಕರ 2022-23ನೇ ಸಾಲಿನ ಸಾಮಾನ್ಯ ಕೋರಿಕೆ ವರ್ಗಾವಣೆಗೆ ಈಗಾಗಲೆ ಬಿ.ಇ.ಓ ಕಚೇರಿಯಲ್ಲಿ ಆದ್ಯತಾ ಪಟ್ಟಿ ಪ್ರಕಟಿಸಿದ್ದು, ಇದೇ Read more…

ತಾಯಿ ಪರೀಕ್ಷೆ ಬರೆಯುವಾಗ 6 ತಿಂಗಳ ಮಗುವನ್ನು ಆರೈಕೆ ಮಾಡಿದ ಮಹಿಳಾ ಪೊಲೀಸ್; ಹೃದಯಸ್ಪರ್ಶಿ ಫೋಟೋ ವೈರಲ್

ಅಹಮದಾಬಾದ್‌: ಗುಜರಾತ್ ಹೈಕೋರ್ಟ್‌ನ ಪ್ಯೂನ್ ನೇಮಕಾತಿ ಪರೀಕ್ಷೆಗೆ ಮಹಿಳೆಯೊಬ್ಬರು ಆರು ತಿಂಗಳ ಮಗುವಿನ ಜೊತೆ ಹಾಜರಾಗಿದ್ದರು. ಮಹಿಳೆ ಪರೀಕ್ಷೆ ಬರೆಯುತ್ತಿದ್ದಾಗ ಅಹಮದಾಬಾದ್ ಪೊಲೀಸ್‌ ಮಹಿಳಾ ಪೇದೆಯೊಬ್ಬರು ಅವರ ಮಗುವನ್ನು Read more…

BIG NEWS: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ; ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಟಿ. ನರಸಿಪುರ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ Read more…

Viral Video | ಮಂಡಿ ನೋವು ಹೇಗಿದೆ ಎಂದು ಧೋನಿಯನ್ನು ಕೇಳಿದ ಅಭಿಮಾನಿ: ಹೀಗಿತ್ತು ʼಕೂಲ್‌ ಕ್ಯಾಪ್ಟನ್ʼ ಪ್ರತಿಕ್ರಿಯೆ…!

ಎಂಎಸ್ ಧೋನಿ ಅದ್ಭುತ ಭಾರತೀಯ ಕ್ರಿಕೆಟಿಗರಲ್ಲೊಬ್ಬರು. ಧೋನಿಯ ಸಿಂಪಲ್ ವ್ಯಕ್ತಿತ್ವಕ್ಕೆ ಅನೇಕರು ಮಾರು ಹೋಗಿದ್ದಾರೆ. ಕ್ರಿಕೆಟ್ ಮಾತ್ರವಲ್ಲದೆ ಧೋನಿ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂಬ ನಿರ್ಮಾಣ ಕಂಪನಿಯನ್ನು ಪ್ರಾರಂಭಿಸಿದ್ದಾರೆ. Read more…

BIG NEWS : ಮುಂದಿನ ಶೈಕ್ಷಣಿಕ ವರ್ಷವೂ ಮತ್ತೆ `ಪಠ್ಯಪುಸ್ತಕ ಪರಿಷ್ಕರಣೆ’ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಮುಂದಿನ ವರ್ಷ ಮತ್ತೆ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...