alex Certify Latest News | Kannada Dunia | Kannada News | Karnataka News | India News - Part 1607
ಕನ್ನಡ ದುನಿಯಾ
    Dailyhunt JioNews

Kannada Duniya

ATM ಸರ್ಕಾರದ ಗ್ಯಾರಂಟಿ ಪ್ರಸಾದ ನೇಯ್ಗೆ ಉದ್ಯಮಗಳ ವಿದ್ಯುತ್ ಬಿಲ್ ನಾಲ್ಕು ಪಟ್ಟು ಹೆಚ್ಚಳ; ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರೆಸಿದೆ. ಕೊರೊನಾದಿಂದ ತತ್ತರಿಸಿದ್ದ ನೇಯ್ಗೆ ಉದ್ಯಮಕ್ಕೆ ಬಿಜೆಪಿ ಸರ್ಕಾರ ಸಬ್ಸಿಡಿ ಮತ್ತು ಸಹಕಾರ ನೀಡುವ ಮೂಲಕ ತನ್ನ ಕಾಲಮೇಲೆ Read more…

BIGG NEWS : ಆ.2 ರಿಂದ ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ `370 ನೇ ವಿಧಿ’ ವಿಚಾರಣೆ ಪ್ರಾರಂಭ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಪಡಿಸುವುದನ್ನು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಭಾರತದ Read more…

WATCH: ಉಪನ್ಯಾಸಕನ ಮೇಲೆ ಚಪ್ಪಲಿಯಿಂದ ಹಲ್ಲೆ ಮಾಡಿದ ಪ್ರಾಥಮಿಕ ಶಾಲಾ ಶಿಕ್ಷಕಿ

ಆಗ್ರಾ: ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಕಾಲೇಜು ಪ್ರೊಫೆಸರ್ ಮೇಲೆ ಚಪ್ಪಲಿಯಿಂದ ಹೊಡೆದಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆಗ್ರಾದ ತಾಜ್‌ಗಂಜ್ ಪ್ರದೇಶದ ನಗರ್ ನಿಗಮ್ ಇಂಟರ್ ಕಾಲೇಜಿನಲ್ಲಿ Read more…

BIG NEWS: ಬಿಜೆಪಿ ಸತ್ಯಶೋಧನೆ ಟೀಮ್ ಗೆ ಆರಂಭದಲ್ಲೇ ಬಿಗ್ ಶಾಕ್

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆಗೆ ಮುಂದಾಗಿರುವ ಬಿಜೆಪಿ ಟೀಮ್ ಗೆ ಆರಂಭದಲ್ಲೇ ಆಘಾತವಾಗಿದೆ ಎಂದು ಹೇಳಲಾಗುತ್ತಿದೆ. ಮೈಸೂರಿನ ಟಿ. ನರಸಿಪುರದಲ್ಲಿ ಎರಡು ದಿನಗಳ Read more…

ಕಲಾಪದ ಆರಂಭದಲ್ಲೇ ನಗೆ ಚಟಾಕಿ ಬೀರಿದ ಸ್ಪೀಕರ್ ಖಾದರ್

ಬೆಂಗಳೂರು: ವಿಧಾನಸಭೆ ಕಲಾಪಕ್ಕೆ ಇಂದು ಸ್ಪೀಕರ್ ಯು.ಟಿ. ಖಾದರ್ ನಗು ನಗುತ್ತಲೇ ಎಂಟ್ರಿ ಕೊಟ್ಟಿದ್ದು, ಕಲಾಪ ಆರಂಭಕ್ಕೂ ಮೊದಲೇ ನಗೆ ಚಟಾಕಿ ಹಾರಿಸಿದರು. ನಗುತ್ತಲೇ ಸದನಕ್ಕೆ ಆಗಮಿಸಿದ ಸ್ಪೀಕರ್ Read more…

Breaking: ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಒಂದು ನಾಪತ್ತೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಈ ಹೆಲಿಕಾಪ್ಟರ್ Solukhumbu ನಿಂದ ಕಠ್ಮುಂಡುವಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ. ನಾಪತ್ತೆಯಾಗಿರುವ ಹೆಲಿಕಾಪ್ಟರ್ ಹುಡುಕಲು ಕಾರ್ಯಾಚರಣೆ Read more…

BIGG NEWS : ಇಂದು `GST’ ಮಂಡಳಿ ಮಹತ್ವದ ಸಭೆ : ಈ ವಸ್ತುಗಳ ಬೆಲೆಯಲ್ಲಿ ಏರಿಕೆ ಸಾಧ್ಯತೆ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸರಕು ಮತ್ತು ಸೇವಾ ತೆರಿಗೆ (GST) ಕೌನ್ಸಿಲ್ ತನ್ನ 50 ನೇ ಸಭೆಯನ್ನು ಇಂದು ನಡೆಸಲಿದ್ದು, ಹಲವು ವಸ್ತುಗಳ Read more…

BREAKING : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ : ವಾರದಲ್ಲಿ 2 ದಿನ `ಮೊಟ್ಟೆ’ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು Read more…

BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ Read more…

BIG NEWS: ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬ; ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಆಕ್ರೋಶ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬವಾಗಿದ್ದು, ನಿನ್ನೆ ರಾತ್ರಿಯಿಂದ ವಿಮಾನಕ್ಕಾಗಿ ಕಾಯುತ್ತಿರುವ ಪ್ರಯಾಣಿಕರು ಏರ್ ಪೋರ್ಟ್ ನಲ್ಲೇ ಪರದಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು Read more…

ಗ್ರಾಹಕರಿಗೆ ಶಾಕ್ : ಮತ್ತಷ್ಟು ದುಬಾರಿಯಾದ ಟೊಮೆಟೊ ಬೆಲೆ!

ಕೋಲಾರ : ಕರ್ನಾಟಕ ಸೇರಿದಂತೆ ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಇಂದು ಮತ್ತೆ ಟೊಮೆಟೊ ಬೆಲೆಯಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. 15 ಕೆಜಿ ಬಾಕ್ಸ್ Read more…

BIG NEWS: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ; ಸಿಐಡಿ ತಂಡ ಭೇಟಿ

ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ನಾಗಮಂಗಲಕ್ಕೆ ಭೇಟಿ ನೀಡಿದೆ. ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್, ಇತ್ತೀಚೆಗೆ ಸಚಿವ ಚಲುವರಾಯಸ್ವಾಮಿ Read more…

BIGG NEWS : ಆ.1 ರಂದು ಪ್ರಧಾನಿ ಮೋದಿಗೆ `ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

ಪುಣೆ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಷ್ಟ್ರೀಯವಾದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ತಿಲಕ್ ಸ್ಮಾರಕ ಮಂದಿರ Read more…

BIG NEWS: ಇಂದಿರಾ ಕ್ಯಾಂಟಿನ್ ಗೆ ಸಹಾಯವಾಣಿ ಆರಂಭಿಸಲು ನಿರ್ಧಾರ; ಪ್ರತಿ ಕ್ಯಾಂಟೀನ್ ಗೂ ಓರ್ವ ಅಧಿಕಾರಿ ನೇಮಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ. ಇಂದಿರಾ ಕ್ಯಾಂಟೀನ್ ಗೆ ಇತ್ತೀಚೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ವೇಳೆ Read more…

BIG NEWS: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಉಭಯ ಸದನಗಳಲ್ಲಿ ಪ್ರತಿಭಟನೆಗೆ ಮುಂದಾದ ಬಿಜೆಪಿ

ಬೆಂಗಳೂರು: ಜೈನಮುನಿ ಹತ್ಯೆ, ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧಿವೇಶನದಲ್ಲಿ ಧರಣಿಗೆ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಂದಿಪರ್ವತ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ Read more…

BIGG NEWS : ಕಡಲ ಕೊರೆತ ತಡೆಗೆ ಶಾಶ್ವತ ಪರಿಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ  ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ Read more…

BREAKING NEWS: ಶಾಲಾ ಬಸ್ ಗೆ SUV ಡಿಕ್ಕಿ; ಐದು ಮಂದಿ ಸಾವು

ಶಾಲಾ ಬಸ್ಸಿಗೆ ಎಸ್ ಯು ವಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿರುವ ಘಟನೆ ಡೆಲ್ಲಿ – ಮೀರತ್ ಎಕ್ಸ್ ಪ್ರೆಸ್ ವೇ ನಲ್ಲಿ ನಡೆದಿದೆ. ಅಪಘಾತದ Read more…

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮಹತ್ವದ ಮಾಹಿತಿ

2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ/ಪರಸ್ಪರ ವರ್ಗಾವಣೆ/ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರ ಆನ್‍ಲೈನ್  ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸಬೇಕಿರುತ್ತದೆ. Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು : ಸುಲಿಗೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದ್ದು, ಸುಲಿಗೆ ಆರೋಪಿ ಮೇಲೆ ಶೇಷಾದ್ರಿಪುರಂ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರೋಪಿ Read more…

ಜನಸಾಮನ್ಯರಿಗೆ ಬಿಗ್ ಶಾಕ್ : ಸದ್ಯಕ್ಕೆ ಕಡಿಮೆ ಆಗಲ್ಲ `ಟೊಮೆಟೊ’ ಬೆಲೆ

ಬೆಂಗಳೂರು : ಟೊಮೆಟೊ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನಸಾಮಾನ್ಯರಿಗೆ ಬಿಗ್ ಶಾಕ್, ಸದ್ಯ 2 ತಿಂಗಳು ಕಾಲ ಟೊಮೆಟೊ ಬೆಲೆ ಯಾಥಾಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಕರ್ನಾಟಕ Read more…

ಪುತ್ರಿಗೆ ನೇಣು ಬಿಗಿದು ಅದೇ ಹಗ್ಗದಲ್ಲಿ ತಾಯಿ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ಪುತ್ರಿಗೆ ನೇಣು ಬಿಗಿದು ಅದೇ ಹಗ್ಗಕ್ಕೆ ತಾಯಿ ನೇಣು ಹಾಕಿಕೊಂಡಿದ್ದಾರೆ. ಪುತ್ರಿ ಚಾಂದಿನಿ(7)ಗೆ ನೇಣು ಹಾಕಿದ ತಾಯಿ ಮಹಾದೇವಿ Read more…

BREAKING : ಬೆಂಗಳೂರಿನಲ್ಲಿ ಸುಲಿಗೆಗೆ ಇಳಿದಿದ್ದ `ಮಂಗಳಮುಖಿ’ಯರು ಅರೆಸ್ಟ್

ಬೆಂಗಳೂರು : ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ ಮೂವರು ಮಂಗಳಮುಖಿಯರನ್ನು ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಹಣ ಕೇಳುವ ನೆಪದಲ್ಲಿ ಸುಲಿಗೆಗೆ ಇಳಿದಿದ್ದ Read more…

BREAKING : ಜೈನಮುನಿ `ಕಾಮಕುಮಾರನಂದಿ ಮಹರಾಜರ’ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಜೈನ ಮುನಿ ಕಾಮಕುಮಾರನಂದಿ ಮಹರಾಜರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,ನಾರಾಯಣ ಮಾಳಿ ಹಾಗೂ ಹಸನ್ ದಲಾಯತ್ ಇಬ್ಬರೂ ಸೇರಿಯೇ ಹತ್ಯೆ ಮಾಡಿದ್ದಾರೆ Read more…

ವಿಟಮಿನ್ ಸಿ ಮಾತ್ರೆ ಸೇವಿಸುವ ಮುನ್ನ…..

ವಿಟಮಿನ್ ಸಿ ಮಾತ್ರೆ ಸೇವಿಸುತ್ತಿದ್ದರೆ ಈ ವಿಷಯ ನೆನಪಿರಲಿ, ವೈದ್ಯರ ಸಲಹೆ ಪಡೆಯದೆ ನೀವು ಈ ಮಾತ್ರೆಗಳನ್ನು ಸೇವಿಸುವುದು ಹಲವು ಸಮಸ್ಯೆಗಳಿಗೆ ಕಾರಣವಾಗಬಹುದು. ವಿಟಮಿನ್ ಸಿ ಮಾತ್ರೆಗಳನ್ನು ಅತಿಯಾಗಿ Read more…

ವಿಧಾನಸೌಧದಲ್ಲಿ ನಮಾಜ್ ಗೆ ಅವಕಾಶ ಕೋರಿದ ಶಾಸಕ

ಬೆಂಗಳೂರು: ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಬೇಕೆಂದು ಶಾಸಕರೊಬ್ಬರು ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ವಿಧಾನಸೌಧದಲ್ಲಿ ನಮಾಜ್ ಗೆ ನಮಗೆ Read more…

ಹಂಪಿಯಲ್ಲಿ `G-20’ ಸಭೆ : ` ಗಿನ್ನಿಸ್ ಬುಕ್ ದಾಖಲೆ’ಗೆ ಸೇರಿದ ಲಂಬಾಣಿ ಕಸೂತಿ!

ಹೊಸಪೇಟೆ : ವಿವಿಧ ಬಣ್ಣದ ಹಲವು ಸಣ್ಣ ತುಣುಕುಗಳನ್ನು ದಾರದಿಂದ ಹೊಲಿದು ಜೋಡಿಸಿ, ಅದರ ಮೇಲೆ ಕಸೂತಿ ಮಾಡುವ ಲಂಬಾಣಿ ಮಹಿಳೆಯರ ಕಲೆ, ಶ್ರಮ ಸಂಸ್ಕೃತಿಯ ಪ್ರತೀಕ. ಆದಿ Read more…

`ಆನ್ ಲೈನ್’ ವಂಚನೆ ತಡೆಯಲು ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ಆನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನ್ ಲೈನ್ ವಂಚನೆ ತಡೆಯಲು ರಾಜ್ಯ ಸರ್ಕಾರವು ಇದೀಗ ಮಹತ್ವದ ಕ್ರಮ ಕೈಗೊಂಡಿದೆ. ಆನ್ ಲೈನ್ Read more…

ಮಹಿಳೆಯರ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಗೆ 1 ತಿಂಗಳಲ್ಲಿ 368 ಕೋಟಿ ರೂ. ವೆಚ್ಚ

ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಜಾರಿಗೊಳಿಸಿದ ಶಕ್ತಿ ಯೋಜನೆ ಒಂದು ತಿಂಗಳು ಪೂರ್ಣಗೊಳಿಸಿದ್ದು, ಈ ಅವಧಿಯಲ್ಲಿ 15.57 ಕೋಟಿ ಮಹಿಳಾ ಪ್ರಯಾಣಿಕರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. Read more…

ಕಾಂತಿಯುತ ತ್ವಚೆ ಪಡೆಯಲು ಪರಿಣಾಮಕಾರಿ ಹಣ್ಣು ʼಪಪ್ಪಾಯʼ

ಪರಂಗಿ ಹಣ್ಣಿನಲ್ಲಿ ಉನ್ನತ ಮಟ್ಟದ ಆಂಟಿ ಆಕ್ಸಿಡೆಂಟ್, ವಿಟಮಿನ್ ಎ ಮತ್ತು ಪಪೈನ್ ಅನ್ನೋ ಅಂಶವಿದೆ. ಇದು ಚರ್ಮಕ್ಕೆ ತುಂಬಾ ಪರಿಣಾಮಕಾರಿ. ಕಲೆಗಳು ಹಾಗೂ ಮೊಡವೆಗಳನ್ನು ನಿವಾರಣೆ ಮಾಡುವಲ್ಲಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಶಿಕ್ಷಕ ಹುದ್ದೆಗಳ ಭರ್ತಿ!

ಬೆಂಗಳೂರು : ಶಿಕ್ಷಕ ಹುದ್ದೆಗಳ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...