alex Certify Latest News | Kannada Dunia | Kannada News | Karnataka News | India News - Part 1608
ಕನ್ನಡ ದುನಿಯಾ
    Dailyhunt JioNews

Kannada Duniya

20 ರೂಪಾಯಿಗೆ ಖರೀದಿಸುವ ಕುಡಿಯುವ ನೀರಿನ ಬಾಟಲಿ ನಿಜವಾದ ಬೆಲೆ ತಿಳಿದ್ರೆ ಅಚ್ಚರಿಪಡ್ತೀರಿ….!

ಸಾಮಾನ್ಯವಾಗಿ ನಾವು ಪ್ರವಾಸ, ಪಿಕ್‌ನಿಕ್‌ ಹೋದಾಗಲೆಲ್ಲ ಅಂಗಡಿ, ಹೋಟೆಲ್‌ಗಳಲ್ಲಿ ಕುಡಿಯುವ ನೀರಿನ ಬಾಟಲಿ ಖರೀದಿಸುತ್ತೇವೆ. ಪ್ರತಿ ಲೀಟರ್‌ಗೆ 20 ರೂಪಾಯಿ ದರದಲ್ಲಿ ನೀರಿನ ಬಾಟಲಿಯನ್ನು ಮಾರಾಟ ಮಾಡಲಾಗುತ್ತದೆ. ನೀರನ್ನು Read more…

‘ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಜು. 20 ರಿಂದ ಮದ್ಯ ದುಬಾರಿ; ಸಿಕ್ಸ್ಟಿಗೆ 20 ರೂ.ವರೆಗೆ ಹೆಚ್ಚಳ

ಬೆಂಗಳೂರು: ಜುಲೈ 20 ರಿಂದ ಮದ್ಯದ ದರ ದುಬಾರಿಯಾಗಲಿದೆ. 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಸುಂಕ ಏರಿಕೆ ಜುಲೈ 20 ರಿಂದ Read more…

ಕಾರ್ ಚಾಲನೆ ಮಾಡುತ್ತಿದ್ದ ಮಹಿಳೆಗೆ ಹೆಲ್ಮೆಟ್ ಧರಿಸಿಲ್ಲವೆಂದು ದಂಡ…..!

ಕಾರ್ಲ್ಲಿ ಚಾಲನೆ ಮಾಡ್ತಿದ್ದ ಮಹಿಳೆ ಹೆಲ್ಮೆಟ್ ಧರಿಸಿಲ್ಲವೆಂದು ಟ್ರಾಫಿಕ್ ಪೊಲೀಸರು ಆಕೆಗೆ ದಂಡ ಹಾಕಿದ್ದಾರೆ. ಅರೆ ! ಇದೆಂಥಾ ವಿಚಿತ್ರ ಎಂದು ನಿಮಗೆ ಅನಿಸಬಹುದು. ಖುದ್ದು ಆ ಮಹಿಳೆಗೂ Read more…

ರಾಜ್ಯದಲ್ಲಿ ಶಿಕ್ಷಕರಿಗೂ ವಸ್ತ್ರ ಸಂಹಿತೆ ಜಾರಿ, ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಶಿಕ್ಷಕರಿಗೆ ವಸ್ತ್ರಸಂಹಿತೆ ಜಾರಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನಪರಿಷತ್ Read more…

ಅರ್ಜಿ ಹಾಕಿದ್ರೆ ಸಾಕು, ಅಂಚೆ ಮೂಲಕ ಮನೆಬಾಗಿಲಿಗೆ ಬರಲಿದೆ `ಜನನ-ಮರಣ ಪ್ರಮಾಣ ಪತ್ರ’

ಉಡುಪಿ : ಉಡುಪಿ ನಗರಸಭೆ ವತಿಯಿಂದ ಜನನ ಮರಣ ಪ್ರಮಾಣಪತ್ರಗಳನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ವಿಶಿಷ್ಠ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ, ವಿಕಲಚೇತನರ ಮತ್ತು ಹಿರಿಯ Read more…

ಮಾತ್ರೆ ತಿನ್ನುವುದಕ್ಕೆ ಅನುಸರಿಸಿ ಈ ಕ್ರಮ…..!

ಇಂದಿನ ಜಮಾನ ಎಷ್ಟು ಬ್ಯುಸಿ ಎಂದರೆ ಯಾವುದಾದರೂ ಅನಾರೋಗ್ಯಕ್ಕೆ ವೈದ್ಯರು ಕೊಟ್ಟ ಮಾತ್ರೆ ತಿನ್ನಲೂ ನಮಗೆ ಬಿಡುವಿರುವುದಿಲ್ಲ. ಕೈಗೆ ಸಮೀಪದಲ್ಲಿರುವ ಚಹಾ, ಕಾಫಿ ಅಥವಾ ಹಾಲಿನ ಸಹಾಯದಿಂದಲೇ ಮಾತ್ರೆಯನ್ನು Read more…

ಭಾರಿ ಮಳೆಗೆ 10 ರಾಜ್ಯಗಳಲ್ಲಿ ಜನ ಜೀವನ ಅಸ್ತವ್ಯಸ್ತ: 140 ಮಂದಿ ಸಾವು; ಜಲಪ್ರಳಯಕ್ಕೆ ಹಿಮಾಚಲ ಪ್ರದೇಶ ತತ್ತರ

ನವದೆಹಲಿ: ಭಾರಿ ಮಳೆಗೆ ಉತ್ತರ ಭಾರತದ 10 ರಾಜ್ಯಗಳು ತತ್ತರಿಸಿವೆ. ಮಳೆ ಪ್ರವಾಹ ಸಂಬಂಧ ನಿನ್ನೆ ಒಂದೇ ದಿನ 20 ಜನ ಸಾವನ್ನಪ್ಪಿದ್ದಾರೆ. ಇದುವರೆಗೆ 140ಕ್ಕೂ ಹೆಚ್ಚು ಜನ Read more…

ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಶೀಘ್ರವೇ ಸ್ಮಾರ್ಟ್ ಫೋನ್ ವಿತರಣೆ!

ಬೆಂಗಳೂರು : ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಹಾಗೂ ರಿಚಾರ್ಜ್ ಮೊತ್ತವನ್ನು ಕೊಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ Read more…

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ನಾಪತ್ತೆಯಾಗಿದ್ದಾರೆ. ಕುಲು, ಮನಾಲಿ ಪ್ರವಾಸಕ್ಕೆ ತೆರಳಿದ ಮೈಸೂರಿನ ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಶ್ರೀನಿಧಿ, ನವ್ಯಾ ವೀರ್ ಹಾಗೂ ಅವರ ಪತ್ನಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. Read more…

BIGG NEWS : ರಾಜ್ಯ ಸರ್ಕಾರದಿಂದ `ಫಸಲ್ ಬಿಮಾ ಯೋಜನೆ’ಗೆ ಕೊಕ್!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರವು ಬಜೆಟ್ ನಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಹಲವು ಯೋಜನೆಗಳನ್ನು ಕೈಬಿಟ್ಟ ಬೆನ್ನಲ್ಲೇ ಇದೀಗ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ಕೊಕ್ Read more…

ಇಂತಹ ಸಂದರ್ಭಗಳಲ್ಲಿ ಬ್ಲಾಸ್ಟ್ ಆಗಬಹುದು ನಿಮ್ಮ ಮೊಬೈಲ್​ ಬ್ಯಾಟರಿ ಎಚ್ಚರ……!

ಈಗಿನ ಜಮಾನದಲ್ಲಿ ಸ್ಮಾರ್ಟ್​ ಫೋನ್​ ಬಳಕೆ ಮಾಡದೇ ಇರುವವರ ಸಂಖ್ಯೆ ತುಂಬಾನೇ ಕಡಿಮೆ. ಸ್ಮಾರ್ಟ್​ ಫೋನ್​ಗಳಿಂದ ಲಾಭ ಎಷ್ಟಿದೆಯೋ ಇದು ಬ್ಲಾಸ್ಟ್ ಆಯ್ತು ಅಂದರೆ ಅಪಾಯ ಕೂಡ ಅಷ್ಟೇ Read more…

ಜೆಇಇ ಅಡ್ವಾನ್ಸ್ಡ್ ಬದಲಿಗೆ ಐಐಟಿ, ಎನ್ಐಟಿ, ಬಿಟೆಕ್ ಪದವಿ ಪ್ರವೇಶಕ್ಕೆ ಒಂದೇ ಪರೀಕ್ಷೆ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ –IIT, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ –NIT ಗಳ ಬಿಟೆಕ್ ಪದವಿ ಪ್ರವೇಶಕ್ಕೆ ಒಂದೇ ಹಂತದ ಪರೀಕ್ಷೆ ನಡೆಸಲು ಐಐಟಿ ನಿರ್ವಹಣಾ ಮಂಡಳಿ Read more…

ಮನೆಯ ಯಜಮಾನಿಯರಿಗೆ ಗುಡ್ ನ್ಯೂಸ್ : ಆ.16 ಕ್ಕೆ `ಗೃಹಲಕ್ಷ್ಮೀ ಯೋಜನೆ’ ಜಾರಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ Read more…

ಪುರುಷರಿಗೆ ಕಾಡುವ ಕೂದಲು ಉದುರುವ ಸಮಸ್ಯೆ ಹೀಗೆ ನಿವಾರಿಸಿಕೊಳ್ಳಿ

ಮಹಿಳೆಯರಂತೆ ಪುರುಷರೂ ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಾರೆ. ಕೂದಲು ಕಡಿಮೆಯಾಗುತ್ತಿದ್ದಂತೆ ಬಕ್ಕ ತಲೆ ಕಾಡುವ ಭೀತಿಯಿಂದ ನರಳುತ್ತಾರೆ. ಈ ಬಗ್ಗೆ ಮೊದಲೇ ಮುನ್ನೆಚ್ಚರಿಕೆ ಮಾಡಿದರೆ ತಲೆ ಬೋಳಾಗುವುದನ್ನು ತಡೆಯಬಹುದು. Read more…

BIGG NEWS : `ಆಯುಷ್ ಗುತ್ತಿಗೆ ವೈದ್ಯ’ರ ಕಾಯಂಗೊಳಿಸಲು ಅವಕಾಶವಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಆಯುಷ್ ಆಸ್ಪತ್ರೆಗಳಲ್ಲಿ ತಾತ್ಕಲಿಕ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ತಜ್ಞ ವೈದ್ಯರ ಸೇವೆ ಕಾಯಂಗೊಳಿಸಲು ಅವಕಾಶವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಚೀನಾ ಹಿಂದಿಕ್ಕಿದ ಭಾರತ ಹೂಡಿಕೆಯ ಅತ್ಯಂತ ಆಕರ್ಷಕ ಮಾರುಕಟ್ಟೆ

ನವದೆಹಲಿ: ಚೀನಾವನ್ನು ಹಿಂದಿಕ್ಕಿದ ಭಾರತ ಈಗ ಅತ್ಯಂತ ಆಕರ್ಷಕ ಉದಯೋನ್ಮುಖ ಹೂಡಿಕೆಯ ಮಾರುಕಟ್ಟೆಯಾಗಿದೆ. 85 ಸವರಿನ್ ಸಂಪತ್ತು ನಿಧಿಗಳು ಮತ್ತು 57 ಸೆಂಟ್ರಲ್ ಬ್ಯಾಂಕ್‌ಗಳ ಪ್ರಕಾರ ಒಟ್ಟು $21 Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಶಾಲಾ ಶಿಕ್ಷಣ ಇಲಾಖೆಯಿಂದ `ವಿವಾಹಿತ ಮಹಿಳಾ ಅಭ್ಯರ್ಥಿ’ಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಆನ್ ಲೈನ್ ಅರ್ಜಿ ಸಲ್ಲಿಸಿರುವ ವಿವಾಹಿತ ಮಹಿಳಾ ಅಭ್ಯರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಮಹಿಳಾ Read more…

ಥೈರಾಯ್ಡ್ ಗೆ ಈ ಆಹಾರದಲ್ಲಿದೆ ಮದ್ದು

ಥೈರಾಯ್ಡ್ ಸಮಸ್ಯೆ ಇರುವವರು ಯಾವ ಆಹಾರ ಸೇವನೆ ಮಾಡುವುದು ಸೂಕ್ತ ಎಂದು ತಿಳಿದುಕೊಳ್ಳೋಣ. ಥೈರಾಯ್ಡ್ ಗ್ರಂಥಿಯು ಆರೋಗ್ಯವಾಗಿರಲು ಪ್ರತಿ ನಿತ್ಯ ಕನಿಷ್ಠ ಮೂವತ್ತು ನಿಮಿಷ ವ್ಯಾಯಾಮ, ಯೋಗಾಸನ ಅಥವಾ Read more…

ಮಹಿಳೆಯರೇ…..ಈ ವಿಷಯದ ಬಗ್ಗೆ ಬೇಡ ನಿರ್ಲಕ್ಷ್ಯ

ಈಗಿನ ಜೀವನ ಶೈಲಿ, ಆಹಾರ, ಸರಿಯಾದ ವ್ಯಾಯಾಮಗಳು ಇಲ್ಲದೇ ಇರುವುದರಿಂದ ಮಹಿಳೆಯರು ಅರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಅದರಲ್ಲೂ ಈಗ ಗರ್ಭಕೋಶದ ಫೈಬ್ರಾಯ್ಡ್ ಇಂತಹ ಸಮಸ್ಯೆಗಳಿಂದ ಕೆಲವರು Read more…

ಕಾಯಂ ನಿರೀಕ್ಷೆಯಲ್ಲಿದ್ದ `ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್!

ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿದ್ದ ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಬಿಗ್ ಶಾಕ್ ನೀಡಿದ್ದು, ಆಶಾ ಕಾರ್ಯಕರ್ತೆಯರ ಸೇವೆ ಕಾಯಂ ಅಸಾಧ್ಯ ಎಂದು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ Read more…

ದಕ್ಷಿಣ, ಉತ್ತರ ಒಳನಾಡು ಸೇರಿ ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 5 Read more…

BIGG NEWS : `ಏಕರೂಪ ನಾಗರಿಕ ಸಂಹಿತೆ : ಭಾರತದ ಶೇ. 67 ಮುಸ್ಲಿಂ ಮಹಿಳೆಯರು ಬೆಂಬಲ!

ನವದೆಹಲಿ : ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತಾದ ಮೆಗಾ ಸಮೀಕ್ಷೆಯಲ್ಲಿ ಕನಿಷ್ಠ 67.2 ಪ್ರತಿಶತದಷ್ಟು ಮುಸ್ಲಿಂ ಮಹಿಳೆಯರು ಮದುವೆ, ವಿಚ್ಛೇದನ ಮತ್ತು ದತ್ತು ಮುಂತಾದ ವಿಷಯಗಳಿಗೆ ಎಲ್ಲಾ Read more…

ಪಶು ಸಂಗೋಪನಾ ಇಲಾಖೆ ಖಾಲಿ ಹುದ್ದೆಗಳ ಭರ್ತಿ: 200 ನಿರೀಕ್ಷಕರು, 400 ವೈದ್ಯರ ನೇಮಕ

ಬೆಂಗಳೂರು: ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇನ್ನೆರಡು ತಿಂಗಳಲ್ಲಿ 200 ಪಶು ವೈದ್ಯಕೀಯ ನಿರೀಕ್ಷಕರು, ವರ್ಷಾಂತ್ಯದ ವೇಳೆಗೆ 400 ಪಶು ವೈದ್ಯರ Read more…

ನವೆಂಬರ್/ಡಿಸೆಂಬರ್ ನಲ್ಲಿ `ಯುವನಿಧಿ ಯೋಜನೆ’ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಡಿಪ್ಲೋಮಾ ಹಾಗೂ ಪದವೀಧರ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯುವನಿಧಿ ಯೋಜನೆಯನ್ನು ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಜಾರಿಗೆ ತರಲಾಗುವುದು ಎಂದು ಘೋಷಿಸಿದ್ದಾರೆ. ಸೋಮವಾರ Read more…

ಶುಭ ಸುದ್ದಿ: 10 ದಿನದೊಳಗೆ 4.42 ಕೋಟಿ ಬಿಪಿಎಲ್, 1.28 ಕೋಟಿ ಅಂತ್ಯೋದಯ ಕುಟುಂಬಗಳ ಖಾತೆಗೆ 5 ಕೆಜಿ ಅಕ್ಕಿ ಹಣ ಜಮಾ

ಬೆಂಗಳೂರು: ಅನ್ನಭಾಗ್ಯ ಯೋಜನೆಯ 5 ಕೆಜಿ ಹೆಚ್ಚುವರಿ ಬದಲಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ Read more…

ತಲೆನೋವಿನ ಕಿರಿಕಿರಿಗೆ ಇಲ್ಲಿದೆ ಮನೆ ಮದ್ದು

ವಿಪರೀತ ಕೆಲಸದೊತ್ತಡ, ಧಾವಂತದ ಬದುಕು ಅನಿರೀಕ್ಷಿತ ತಲೆನೋವನ್ನು ತಂದಿಡುತ್ತದೆ. ಮನೆ ಮದ್ದುಗಳ ಮೂಲಕ ತಲೆ ನೋವಿನ ಪ್ರಮಾಣವನ್ನು ಕೊಂಚ ಕಡಿಮೆ ಮಾಡಿಕೊಳ್ಳಬಹುದು. ಜಾಕಾಯಿ ಪುಡಿಯನ್ನು ಬಿಸಿ ನೀರಿನಲ್ಲಿ ಕಲಸಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇನ್ನು ಪಿಯು ಕಲಾ, ವಾಣಿಜ್ಯ, ಭಾಷಾ ವಿಷಯಗಳಿಗೂ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: ಪಿಯುಸಿಯಲ್ಲಿ ಭಾಷಾ ವಿಷಯಗಳು, ಕಲೆ, ವಾಣಿಜ್ಯ ವಿಭಾಗದ ಕೋರ್ ವಿಷಯಗಳ ಪರೀಕ್ಷೆಗಳಿಗೆ ಈ ಶೈಕ್ಷಣಿಕ ವರ್ಷದಿಂದ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ನಡೆಸಲು ಸರ್ಕಾರದಿಂದ ಒಪ್ಪಿಗೆ Read more…

ಆರೋಗ್ಯಕರ ‘ಕರಿಬೇವುʼ ರೈಸ್ ಬಾತ್ ಮಾಡುವ ವಿಧಾನ

ಕರಿಬೇವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಬಳಸಿಕೊಂಡು ರುಚಿಕರವಾದ ರೈಸ್ ಬಾತ್ ಕೂಡ ಮಾಡಬಹುದು. ರೈಸ್ ಬಾತ್ ಪ್ರಿಯರಿಗೆ ಇದು ತುಂಬಾ ಇಷ್ಟವಾಗುತ್ತದೆ. ಜತೆಗೆ ಆರೋಗ್ಯಕರ ಕೂಡ ಹೌದು. Read more…

ಈ ದಿಕ್ಕಿನಲ್ಲಿ ಸ್ಟೋರ್ ರೂಂ ನಿರ್ಮಿಸಿದರೆ ಕಾಡುವುದಿಲ್ಲ ಆಹಾರದ ಕೊರತೆ

ಆಹಾರ ಪದಾರ್ಥಗಳನ್ನು ಹೆಚ್ಚು ಕಾಲ ಸಂಗ್ರಹಿಸಲು ಆಗುವುದಿಲ್ಲ. ಆದಕಾರಣ ಅವುಗಳನ್ನು ಸ್ಟೋರ್ ರೂಂನಲ್ಲಿ ಸರಿಯಾದ ರೀತಿಯಲ್ಲಿ ಸಂಗ್ರಹಿಸಿಡಬೇಕು. ಹಾಗಾಗಿ ನೀವು ಸ್ಟೋರ್ ರೂಂನ್ನು ನಿರ್ಮಿಸುವಾಗ ಶಾಸ್ತ್ರದ ಪ್ರಕಾರ ಸರಿಯಾದ Read more…

ಈ ರಾಶಿಯವರಿಗಿದೆ ಇಂದು ಅನುಕೂಲಕರ ಪರಿಸ್ಥಿತಿ

ಮೇಷ ರಾಶಿ ಇಂದು ಮಿಶ್ರಫಲವಿದೆ. ಆಯಾಸ, ಆಲಸ್ಯ ಮತ್ತು ಮಾನಸಿಕ ಅಶಾಂತಿ ಕಾಡುತ್ತದೆ. ಕೋಪ ಹೆಚ್ಚಾಗಿರುತ್ತದೆ. ಧಾರ್ಮಿಕ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ವೃಷಭ ರಾಶಿ ಇಂದು ಶುಭ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...