alex Certify Latest News | Kannada Dunia | Kannada News | Karnataka News | India News - Part 161
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಕೇಸ್: ಅಜ್ಜಿ ಸುಪರ್ದಿಗೆ ಮಗು ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ 4 ವರ್ಷದ ಮಗು ಪತ್ನಿ ನಿಖಿತಾ ಸಿಂಘಾನಿಯಾ ಬಳಿಯೇ ಇರಲಿ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. Read more…

ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ದರೋಡೆ

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಕೆಆರ್ ಮಾರುಕಟ್ಟೆಯಲ್ಲಿ ಭಾನುವಾರ ತಡ ರಾತ್ರಿ 11:30 ಸುಮಾರಿಗೆ ನಡೆದಿದೆ. ಅತ್ಯಾಚಾರ ಎಸಗಿದ Read more…

ಮೊಟ್ಟೆ ತಾಜಾತನ ಕಳೆದುಕೊಳ್ಳದ ಹಾಗೆ ಸಂರಕ್ಷಿಸುವುದು ಹೇಗೆ….?

ಮೊಟ್ಟೆಯಲ್ಲಿ ಎಲ್ಲಿ ಹೇಗೆ ಸಂಗ್ರಹಿಸಿಡಬಹುದು ಎಂಬುದು ಬಹುತೇಕರಿಗೆ ತಲೆನೋವು ತರುವ ಸಂಗತಿ. ಸಾಮಾನ್ಯವಾಗಿ ಇದನ್ನು ಫ್ರಿಜ್ ನಲ್ಲಿ ಸಂಗ್ರಹಿಸಿಡುತ್ತೇವೆ. ಇದರಿಂದ ಮೊಟ್ಟೆಯನ್ನು ಸಾಧಾರಣ ತಾಪಮಾನದಲ್ಲಿ ಸಂಗ್ರಹಿಸಿಡುವುದೇ ಒಳ್ಳೆಯದು. ಪದೇ Read more…

ಕೊಲೆಸ್ಟ್ರಾಲ್ ನಿಂದ ಮುಕ್ತಿ ನೀಡುತ್ತೆ ಈ ಹಣ್ಣು

ಕಿತ್ತಲೆ ಹಣ್ಣು ಹುಳಿ ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ಬಹಳ ರುಚಿ. ಇದರಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಇರುವುದರಿಂದ ಜೀರ್ಣಕ್ರಿಯೆಗೆ ಬಹಳ ಸಹಕಾರಿ. ಇದರಲ್ಲಿ ಹೇರಳವಾಗಿ ಬೀಟಾ ಕೆರೋಟಿನ್ Read more…

ಸುಖ, ಸಮೃದ್ಧಿಗೆ ಈ ʼಮುಹೂರ್ತʼದಲ್ಲಿ ಗೃಹ ಪ್ರವೇಶ ಮಾಡಿ

ಮನೆಯನ್ನು ವಾಸ್ತು ಪ್ರಕಾರ ನಿರ್ಮಿಸುವುದು ಮಾತ್ರವಲ್ಲ, ಗೃಹ ಪ್ರವೇಶ ಮಾಡುವಾಗ ಕೂಡ ಒಳ್ಳೆಯ ಮುಹೂರ್ತದಲ್ಲಿ ಮಾಡಬೇಕು. ಆಗ ಮಾತ್ರ ಆ ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಿರುತ್ತದೆ. ಹಾಗಾದ್ರೆ ವಾಸ್ತು Read more…

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ: UCC ಕೈಪಿಡಿಗೆ ಅನುಮೋದನೆ ನೀಡಿದ ಉತ್ತರಾಖಂಡ ಸಚಿವ ಸಂಪುಟ

ಡೆಹ್ರಾಡೂನ್: ಉತ್ತರಾಖಂಡ ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕೈಪಿಡಿಗೆ ಅನುಮೋದನೆ ನೀಡಿದ್ದು, ರಾಜ್ಯದಲ್ಲಿ ಅದರ ಅನುಷ್ಠಾನಕ್ಕೆ ದಾರಿ ಮಾಡಿಕೊಟ್ಟಿದೆ. ಡೆಹ್ರಾಡೂನ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯ Read more…

ಬಿಇಎಲ್ ನಲ್ಲಿ 350 ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಎಂಜಿನಿಯರ್ ನೇಮಕಾತಿ ಆರಂಭವಾಗಿದೆ. ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bel-india.in Read more…

ಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ Read more…

BREAKING NEWS: ಪಶ್ಚಿಮಘಟ್ಟಗಳ ಸೂಕ್ಷ್ಮ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಉಂಟಾಗಿದೆ. ಚಾರ್ಮಾಡಿ ಘಾಟಿಯ ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ವ್ಯಾಪಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ Read more…

BREAKING: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ ಕ್ವಿಂಟಲ್ ಗೆ 450 ರೂ. ಹೆಚ್ಚಳ: ಸಚಿವರ ಘೋಷಣೆ

ವಿಜಯಪುರ: ತೊಗರಿ ಕ್ವಿಂಟಲ್ ಗೆ ಹೆಚ್ಚುವರಿಯಾಗಿ 450 ರೂ. ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ 140 ಕೋಟಿ ರೂಪಾಯಿ ನೀಡುವುದಾಗಿ ಎಪಿಎಂಸಿ ಸಚಿವ ಶಿವಾನಂದ Read more…

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲರ ಹತ್ಯೆ: ಕೋಬ್ರಾ ಕಮಾಂಡೋ ಗಾಯ

ನವದೆಹಲಿ: ಛತ್ತೀಸ್‌ಗಢದ ಗರಿಯಾಬಂದ್‌ ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಕೋಬ್ರಾ ಕಮಾಂಡೋ ಗಾಯಗೊಂಡಿದ್ದಾರೆ. ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು Read more…

25 ರೂ. ಸೇವಾ ಶುಲ್ಕ ಪಾವತಿಸಿ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿ

ಚಿತ್ರದುರ್ಗ: 2024-25ನೇ ಸಾಲಿನಲ್ಲಿ ಹೊಸದಾಗಿ, ನವೀಕರಣದ ವಿಕಲಚೇತನರ  ರಿಯಾಯಿತಿ ಬಸ್‍ ಪಾಸ್ ಗಾಗಿ ಆನ್ ಲೈನ್‍ ನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ Read more…

BIG NEWS: ಶಾಲೆಗಳ ಅಭಿವೃದ್ಧಿಗೆ ಸರ್ಕಾರಿ ನೌಕರರ ಸಾಥ್: ಶಿಕ್ಷಣ ಸಚಿವರೊಂದಿಗೆ ಸಮಾಲೋಚನೆ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್. ಮೋಹನ್‌ ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ Read more…

ರಾಜ್ಯಪಾಲರ ಭದ್ರತೆ ವೇಳೆ ಸಾರ್ವಜನಿಕನ ಮೇಲೆ ಪೊಲೀಸನ ಹಲ್ಲೆ; ವಿಡಿಯೋ ವೈರಲ್

ಭೋಪಾಲ್‌ನಲ್ಲಿ ಒಬ್ಬ ಟ್ರಾಫಿಕ್ ಪೊಲೀಸ್ ರಾಜ್ಯಪಾಲರ ಕಾನ್ವಾಯ್‌ ಗೆ ತುಂಬಾ ಹತ್ತಿರ ನಿಂತಿದ್ದ ವ್ಯಕ್ತಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ Read more…

ದೂರು ಸ್ವೀಕರಿಸದ ಪೊಲೀಸರು, ಯುವಕನಿಂದ ಕೊಲೆ ಬೆದರಿಕೆ

ಯಾದಗಿರಿ: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಕಾರಣ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಎದುರಾಳಿಗಳನ್ನು ಮಾರಕಾಸ್ತ್ರದಿಂದ ಕೊಲೆ ಮಾಡುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ Read more…

‌Viral Video | ಭಿಕ್ಷೆ ಬೇಡಿ ʼಐಫೋನ್ʼ ಖರೀದಿ

ಅಜ್ಮೀರ್‌ನಲ್ಲಿ ನಡೆದ ಒಂದು ಘಟನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಒಬ್ಬ ವ್ಯಕ್ತಿ 1.3 ಲಕ್ಷ ರೂಪಾಯಿ ಮೌಲ್ಯದ ಐಫೋನ್ 16 ಪ್ರೋ ಮ್ಯಾಕ್ಸ್ ಖರೀದಿಸಿದ್ದಾನೆ ಎಂದು ತಿಳಿದು Read more…

ಹೃದಯ ವಿದ್ರಾವಕ ಘಟನೆ: ತಂದೆ ಸಾವಿನ ಸುದ್ದಿ ತಿಳಿಸದೇ ಪುತ್ರಿಯ ಮದುವೆ

ಚಿಕ್ಕಮಗಳೂರು: ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರ ಪುತ್ರಿಯ ಮದುವೆ ನಿಲ್ಲಬಾರದೆಂಬ ಕಾರಣಕ್ಕೆ ಮನೆಯಲ್ಲಿ ವಿಷಯ ತಿಳಿಸದೇ ಮದುವೆ ನೆರವೇರಿಸಲಾಗಿದೆ. ಆರತಕ್ಷತೆ, ಮದುವೆ ಸೇರಿ ವಿವಾಹದ ಕಾರ್ಯಗಳೆಲ್ಲ ಮುಗಿದ ಬಳಿಕ Read more…

BREAKING NEWS: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಮಂಗಳೂರಿನ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಚಿನ್ನಾಭರಣ, ನಗದು ಹಣ ದೋಚಿ Read more…

‌ʼನೀರಜ್ ಚೋಪ್ರಾʼ ವಿವಾಹವಾದ ʼಹಿಮಾನಿ ಮೋರ್ʼ ಯಾರು ಗೊತ್ತಾ ? ಇಲ್ಲಿದೆ ಡಿಟೇಲ್ಸ್

ಭಾರತದ ಪ್ರತಿಭಾವಂತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ, ಹಿಮಾನಿ ಮೋರ್ ಎಂಬುವರನ್ನು ವಿವಾಹವಾಗಿದ್ದಾರೆ. ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಸಂತಸದ ಅಲೆಯನ್ನು ಸೃಷ್ಟಿಸಿದೆ. ಹಿಮಾನಿ ಮೋರ್ ಯಾರು ? Read more…

ಶಾಲೆಯನ್ನೇ ಕಾಮದಡ್ಡೆಯಾಗಿ ಮಾಡಿಕೊಂಡ ಪ್ರಾಂಶುಪಾಲ; ಶಿಕ್ಷಕಿ ಜೊತೆ ಹಗಲಲ್ಲೇ ಚಕ್ಕಂದ | Shocking Video

ಚಿತ್ತೋರ್ಗಢ ಜಿಲ್ಲೆಯ ಗಂಗರಾರ್ ಬ್ಲಾಕ್‌ನ ಅಜೋಲಿಯಾ ಖೇಡಾ ಗ್ರಾಮ ಪಂಚಾಯತಿಯ ಸಲೇರದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಶಾಲೆಯ ಕಚೇರಿಯಲ್ಲಿ ಪ್ರಾಂಶುಪಾಲ Read more…

BREAKING NEWS: ನಾಳೆ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕೇಂದ್ರ, ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ನಾಳೆ ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಕಾರ್ಯಕ್ರಮ ಹಿನ್ನೆಲೆಯಲ್ಲಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜನವರಿ 21ರಂದು ಬೆಳಗಾವಿ ಸುವರ್ಣ ವಿಧಾನಸೌಧದ Read more…

BIG NEWS: ಅವಾಚ್ಯ ಶಬ್ದಗಳಿಂದ ನಿಂದನೆ: ಮೈಕ್ರೋ ಫೈನಾನ್ಸ್ ಮ್ಯಾನೇಜರ್ ಅರೆಸ್ಟ್

ರಾಮನಗರ: ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಲಗಾರರಿಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾಜೇರ್ ಓರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಜಿಲ್ಲೆಯ ಕೋನಮುದ್ದಹಳ್ಳಿ ಗ್ರಾಮದಲ್ಲಿ Read more…

BIG NEWS: ಕಾಂತಾರ-2 ಸಿನಿಮಾ ಚಿತ್ರ‍ೀಕರಣ ವಿವಾದ: ಅರಣ್ಯ ಭೂಮಿ ನಿಯಮ ಉಲ್ಲಂಘನೆಯಾಗಿಲ್ಲ: ಸಚಿವ ಖಂಡ್ರೆ ಸ್ಪಷ್ಟನೆ

ಬೆಂಗಳೂರು: ಕಾಂತಾರಾ-2 ಸಿನಿಮಾ ಚಿತ್ರ‍ಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ. Read more…

ಬೀದರ್, ಮಂಗಳೂರು ಬಳಿಕ ಇದೀಗ ಹುಬ್ಬಳ್ಳಿ ಸರದಿ: ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ಯತ್ನ

ಹುಬ್ಬಳ್ಳಿ: ಬೀದರ್ ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣ, ಮಂಗಳೂರಿನ ಕೋಟೆಕರ್ ಬ್ಯಾಂಕ್ ದರೋಡೆ ಪ್ರಕರಣದ ಬಳಿಕ ಇದೀಗ ಹುಬ್ಬಳ್ಳಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ಯತ್ನಿಸಿರುವ ಘಟನೆ ನಡೆದಿದೆ. Read more…

BREAKING NEWS: ಕೆಎಂಎಫ್ ಕಚೇರಿ ಮುಂದೆ ವಾಮಾಚಾರ!

ಬಳ್ಳಾರಿ: ಬಳ್ಳಾರಿಯ ಕೆಎಂಎಫ್ ಕಚೇರಿ ಮುಂದೆಯೇ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಕೆಎಂಎಫ್ ಆಡಳಿತ ಕಚೇರಿ ಮುಂಭಾಗವೇ ನಿಂಬೆಹಣ್ಣು, ಕುಂಕುಮ, ಕುಂಬಳಕಾಯಿ, ಮಣ್ಣಿನ ಮಡಿಕೆ ಮೊದಲಾದ ವಸ್ತುಗಳನ್ನು ಇಟ್ಟು Read more…

BIG NEWS : ಪ್ರೇಯಸಿಯನ್ನು ಮದುವೆಯಾಗಿ, ಮಗುವಿಗೆ ‘FD’ ಮಾಡಿಸಬೇಕು : ಅತ್ಯಾಚಾರ ಆರೋಪಿಗೆ ಷರತ್ತುಬದ್ದ ಜಾಮೀನು ನೀಡಿದ ಹೈಕೋರ್ಟ್.!

ಅಲಹಾಬಾದ್ ಹೈಕೋರ್ಟ್ ಇತ್ತೀಚೆಗೆ ಅತ್ಯಾಚಾರದ ಆರೋಪಿಗೆ ಜಾಮೀನು ನೀಡಿದ್ದು, ಸಂತ್ರಸ್ತೆಯನ್ನು ಮದುವೆಯಾಗಲು ಮತ್ತು ಅವರ ಮಗುವಿಗೆ ಆರ್ಥಿಕ ಭದ್ರತೆ ನೀಡಲು ಆದೇಶಿಸಿದೆ . ಮಹಿಳೆ ಎಫ್ಐಆರ್ ದಾಖಲಿಸುವ ಮೊದಲು Read more…

ಕುಸ್ತಿ ಪೈಲ್ವಾನ್ ಹತ್ಯೆ: ಇಬ್ಬರು ಬಾಲಾಪರಾಧಿಗಳು ಸೇರಿ 8 ಆರೋಪಿಗಳು ಅರೆಸ್ಟ್

ಬೆಳಗಾವಿ: ಸಿನಿಮಾ ಶೈಲಿಯಲ್ಲಿ ಕುಸ್ತಿ ಪೈಲ್ವಾನ್ ಓರ್ವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬಾಲಾಪರಾಧಿಗಳು ಸೇರಿ 8 ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಪೊಲೀಸರು ಬಂಧಿಸಿದ್ದಾರೆ. ಗೋಕಾಕ್ Read more…

BIG NEWS : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದಿಂದ ನಾಳೆ ‘ಗಾಂಧಿ ಭಾರತ’ ಕಾರ್ಯಕ್ರಮ ಆಯೋಜನೆ

ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರ ನಾಳೆ ಗಾಂಧಿ ಭಾರತ ಕಾರ್ಯಕ್ರಮ ಆಯೋಜಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಷ್ಟ್ರದ ಇಂದಿನ ಅಗತ್ಯವೆಂದರೆ, ಅದು.. Read more…

ಸ್ತ್ರೀಶಕ್ತಿ ಗುಂಪುಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ:-ಪ್ರಸಕ್ತ (2024-25) ಸಾಲಿನಲ್ಲಿ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸ್ತ್ರೀಶಕ್ತಿ ಗುಂಪುಗಳಿಗೆ ಹಾಗೂ ತಾಲ್ಲೂಕು ಒಕ್ಕೂಟಗಳಿಗೆ ಪ್ರತಿ ವರ್ಷದಂತೆ ಪ್ರಸಕ್ತ ವರ್ಷದಲ್ಲೂ ಸಹ ಸ್ತ್ರೀಶಕ್ತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯ Read more…

JOB ALERT : ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ  :   ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್ಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Pět šťastných keřů před Vánoční hádanka Neuvěřitelně náročná hádanka: Najděte 3 rozdíly během 11 sekund