alex Certify Latest News | Kannada Dunia | Kannada News | Karnataka News | India News - Part 1617
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ ಯತೀಂದ್ರ: ವರುಣಾದಲ್ಲಿ ಸಿದ್ದರಾಮಯ್ಯ ಎದುರು ವಿಜಯೇಂದ್ರ ಸ್ಪರ್ಧೆ…?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವುದು ಖಚಿತವಾಗಿದೆ. ಅಪ್ಪನಿಗಾಗಿ ಡಾ. ಯತೀಂದ್ರ ಕ್ಷೇತ್ರ ತ್ಯಾಗ ಮಾಡಿದ್ದು, Read more…

BIG NEWS: ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮತ್ತೊಬ್ಬ ಬಿಜೆಪಿ ಶಾಸಕ..?

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿರುವಂತೆಯೇ ಪಕ್ಷಾಂತರ ಪರ್ವವೂ ಜೋರಾಗಿದೆ. ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಈಗಾಗಲೇ ಹೇಳಿದ್ದು, ಇದೀಗ ಮತ್ತೊಬ್ಬ ಬಿಜೆಪಿ ವಿಧಾನಪರಿಷತ್ Read more…

ಮಗಳನ್ನು ಶಾಲೆಗೆ ಬಿಟ್ಟು ಕಚೇರಿಗೆ ಬಂದ ನೌಕರ ಆತ್ಮಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರವಾರದ ಕೇಶವನಾಯ್ಕ ವಾಡ ನಿವಾಸಿ Read more…

BIG NEWS: ಶಾಲೆ – ಆಸ್ಪತ್ರೆ ಕಾಮಗಾರಿಗಳಿಗೂ ‘ನರೇಗಾ’ ವಿಸ್ತರಣೆ; ಶೀಘ್ರದಲ್ಲೇ ನಿಯಮಾವಳಿಗಳಲ್ಲಿ ಬದಲಾವಣೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯನ್ನು ಶಾಲೆ ಮತ್ತು ಆಸ್ಪತ್ರೆ ಕಾಮಗಾರಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಈ ಕುರಿತ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲಾಗುತ್ತದೆ. Read more…

ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯೂ ಅಪರಾಧಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಿಷೇಧಿತ ಸಂಘಟನೆಯ ಸದಸ್ಯತ್ವ ಹೊಂದಿದ ವ್ಯಕ್ತಿಯೂ ಕಾನೂನಿನ ಪ್ರಕಾರ ಅಪರಾಧಿ Read more…

‘ವರ್ಗಾವಣೆ’ ಬಯಸಿರುವ ಅನುದಾನಿತ ಶಾಲಾ ಶಿಕ್ಷಕರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ವರ್ಗಾವಣೆ ಬಯಸಿರುವ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಅಂತಹ ಶಿಕ್ಷಕರ ವರ್ಗಾವಣೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವಕಾಶ ಕಲ್ಪಿಸಿಕೊಟ್ಟಿದೆ. Read more…

ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆ

ಬೆಂಗಳೂರು: ಪಿಂಜಾರ ನದಾಫ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ -1 ರ ಪಿಂಜಾರ, ನದಾಫ್ ಹಾಗೂ Read more…

BIG NEWS: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲಾ Read more…

ಕುಮಾರಸ್ವಾಮಿಯವರಿಂದ ಮಮತಾ ಬ್ಯಾನರ್ಜಿ ಭೇಟಿ; ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲವಾದರೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದಾದ್ಯಂತ ಸಮಾವೇಶಗಳು ನಡೆಯುತ್ತಿದ್ದು, ಜೆಡಿಎಸ್ Read more…

ಅನಗತ್ಯ ಗರ್ಭಧಾರಣೆ ತಡೆಯಲು ಮಹಿಳೆಯರು ಸೇವಿಸುವ ಔಷಧ ಹೆಚ್ಚಿಸುತ್ತೆ ಸ್ತನ ಕ್ಯಾನ್ಸರ್ ಅಪಾಯ…..!

ಅಸುರಕ್ಷಿತ ಲೈಂಗಿಕತೆಯಿಂದ ಅನೇಕರು ಗರ್ಭಧರಿಸುವ ಸಾಧ್ಯತೆ ಹೊಂದಿರುತ್ತಾರೆ. ಈ ಬಗ್ಗೆ ಮಹಿಳೆಯರು ಯಾವಾಗಲೂ ಚಿಂತಿತರಾಗುತ್ತಾರೆ. ಅನಪೇಕ್ಷಿತ ಗರ್ಭಧಾರಣೆಯನ್ನು ತಡೆಯಲು ಗರ್ಭನಿರೋಧಕ ಔಷಧವನ್ನು ಸೇವಿಸುತ್ತಾರೆ. ಆದರೆ ಗರ್ಭನಿರೋಧಕ ಮಾತ್ರೆಗಳು ಸ್ತನ Read more…

‘ಜನೌಷಧಿ’ ಕೇಂದ್ರಗಳನ್ನು ಆರಂಭಿಸಲು ಇಚ್ಛಿಸುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಬಡ ಮತ್ತು ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧಿ, ಮಾತ್ರೆಗಳನ್ನು ಒದಗಿಸುವ ಸಲುವಾಗಿ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯನ್ನು ದೇಶದಾದ್ಯಂತ ಆರಂಭಿಸಿತ್ತು. ಇದಕ್ಕೆ ಉತ್ತಮ Read more…

BIG BREAKING: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 124 ಅಭ್ಯರ್ಥಿಗಳ ಪಟ್ಟಿ ಪ್ರಕಟ: ವರುಣಾದಿಂದ ಸಿದ್ಧರಾಮಯ್ಯ; ಇಲ್ಲಿದೆ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲಾಗಿದ್ದು, 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸಲಿದ್ದಾರೆ. ಟಿ. ನರಸೀಪುರ Read more…

ಕಲ್ಯಾಣ ಜುವೆಲರ್ಸ್ ಗೆ ರಶ್ಮಿಕಾ ಮಂದಣ್ಣ ಈಗ ‘ಬ್ರಾಂಡ್ ಅಂಬಾಸಿಡರ್’

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಈಗ ಬಾಲಿವುಡ್ ಚಿತ್ರಗಳಲ್ಲೂ ಮಿಂಚುತ್ತಿದ್ದಾರೆ. ರಣಬೀರ್ ಕಪೂರ್ ಅವರ ಮುಂಬರುವ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದು, ಇದರ ಜೊತೆಗೆ ಅಲ್ಲು Read more…

ಮನೆಯಲ್ಲೇ ಸುಲಭವಾಗಿ ಮಾಡಿ ಸವಿಯಿರಿ ವೆನಿಲ್ಲಾ ಐಸ್ ಕ್ರೀಂ

ಮನೆಯಲ್ಲಿಯೇ ಸುಲಭವಾಗಿ ವೆನಿಲ್ಲಾ ಐಸ್ ಕ್ರಿಂ ಮಾಡಿಕೊಂಡು ಸವಿಯಿರಿ, ಮಾಡುವ ವಿಧಾನ ಇಲ್ಲಿದೆ ನೋಡಿ. ಹಾಲು -2 ½ ಕಪ್, ಸಕ್ಕರೆ ಪುಡಿ- 3/4 ಕಪ್, ವೆನಿಲ್ಲಾ ಎಸೆನ್ಸ್- Read more…

ನೋಡಬನ್ನಿ ಧರ್ಮಸ್ಥಳ ಬಾಹುಬಲಿಯ

ಧರ್ಮಸ್ಥಳಕ್ಕೆ ಭೇಟಿ ನೀಡಿದಾಗ ನೋಡಲೇಬೇಕಾದ ಸ್ಥಳಗಳಲ್ಲಿ ಒಂದು ಅಲ್ಲಿನ ಬಾಹುಬಲಿ ಬೆಟ್ಟ. ವಿರಾಗಿಯಾಗಿ ನಿಂತ ಇಲ್ಲಿನ ಬಾಹುಬಲಿ ಜೈನರ ಆರಾಧ್ಯ ದೈವವಾದರೂ ಅಲ್ಲಿ ರಾಗ, ದ್ವೇಷಗಳನ್ನು ಮೆಟ್ಟಿ ನಿಂತ Read more…

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ‘ತೆಪ್ಪೋತ್ಸವ’

ಮಂಡ್ಯ ಜಿಲ್ಲೆಯ ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ಹೊಸ ಸಂವತ್ಸರದ ಪ್ರಥಮ ತೆಪ್ಪೋತ್ಸವವನ್ನು ಶುಕ್ರವಾರ ರಾತ್ರಿ ಸಡಗರ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿಸಲಾಗಿದೆ. ತೆಪ್ಪೋತ್ಸವದ ಅಂಗವಾಗಿ ಕಲ್ಯಾಣಿಯ ಸುತ್ತ ಆಕರ್ಷಕ ದೀಪಾಲಂಕಾರ Read more…

ದೀಪಿಕಾ-ಕತ್ರಿನಾನರಂತಹ ಬಾಲಿವುಡ್‌ ನಟಿಯರಿಗಿಂತಲೂ ಸುಂದರವಾಗಿದ್ದಾರೆ ಈ ಆಧುನಿಕ ಮೀರಾಬಾಯಿ….!

ಜಯಾ ಕಿಶೋರಿ ಬಗ್ಗೆ ಬಹುತೇಕ ಎಲ್ಲರಿಗೂ ತಿಳಿದಿದೆ. ಬಾಹ್ಯ ಸೌಂದರ್ಯದಂತೆ ಆಕೆ ನಿರ್ಮಲ ಮನಸ್ಸಿನ ಒಡತಿ. ಲಕ್ಷಾಂತರ ಜನರು ಜಯಾ ಕಿಶೋರಿಯ ಸರಳತೆ ಮತ್ತು ಸೌಂದರ್ಯ ನೋಡಿ ಬೆರಗಾಗಿದ್ದಾರೆ. Read more…

ಕಾರು, ಬಂಗಲೆ, ಹಣ ಯಾವುದೂ ಅಲ್ಲ, ಮಹಿಳೆ ತನ್ನ ಸಂಗಾತಿಯಿಂದ ಬಯಸುವುದು ಇಷ್ಟೇ….!

ಮಹಿಳೆಯ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ಏಕೆಂದರೆ ಮಹಿಳೆಯರಿಗೆ ಮೂಡ್‌ ಸ್ವಿಂಗ್‌ ಜಾಸ್ತಿ. ಮನಸ್ಸು ಬದಲಾಗುತ್ತಲೇ ಇರುತ್ತದೆ. ಹಾಗಾಗಿ ಮಹಿಳೆಯರನ್ನು ಅರ್ಥ ಮಾಡಿಕೊಳ್ಳುವುದು ಸುಲಭವಲ್ಲ. ದುಡ್ಡಿದ್ದರೆ ಸಾಕು ಯುವತಿಯನ್ನು Read more…

ಖ್ಯಾತ ಹಾಸ್ಯ ಕಲಾವಿದ ದಿವಂಗತ ನರಸಿಂಹರಾಜು ಹುಟ್ಟೂರಿನಲ್ಲಿ ಭವ್ಯ ರಂಗಮಂದಿರ ಲೋಕಾರ್ಪಣೆ

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ಕಲಾವಿದ ದಿವಂಗತ ನರಸಿಂಹರಾಜು ಅವರ ಸ್ಮರಣಾರ್ಥ ಅವರ ಹುಟ್ಟೂರಾದ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಭವ್ಯವಾದ ರಂಗಮಂದಿರವನ್ನು ನಿರ್ಮಾಣ ಮಾಡಲಾಗಿದ್ದು, ಶಿಕ್ಷಣ ಸಚಿವ ಬಿ.ಸಿ. Read more…

ಎನ್‌ಪಿಎಸ್ ನೌಕರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ

ನವದೆಹಲಿ: ಹೊಸ ಪಿಂಚಣಿ ವ್ಯವಸ್ಥೆ(NPS) ಸುಧಾರಿಸಲು ಹಣಕಾಸು ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಹಣಕಾಸು ಮಸೂದೆ 2023 ಕ್ಕೆ Read more…

ನಿತಿನ್ ಜೊತೆ ರಶ್ಮಿಕಾ ಮಂದಣ್ಣ ಹೊಸ ಚಿತ್ರಕ್ಕೆ ಕ್ಲಾಪ್ ಮಾಡಿದ ಚಿರಂಜೀವಿ

ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ನಟ ನಿತಿನ್ ಜೊತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಇಬ್ಬರ ಹೊಸ ಚಿತ್ರದ ಮುಹೂರ್ತ ಶಾಟ್ ಗೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್‌ ಮಾಡಿದರು. ಭೀಷ್ಮಾ Read more…

ಪೈಲ್ಸ್‌ಗೆ ಕಾರಣವಾಗುವ ಈ ಅಂಶಗಳು ನಿಮ್ಮ ಗಮನದಲ್ಲಿರಲಿ……!

ಪೈಲ್ಸ್ ಸಮಸ್ಯೆಯಿಂದ ಅನೇಕ ಜನರು ಬಳಲುತ್ತಿದ್ದಾರೆ. ಈ ಕಾಯಿಲೆಯ ಪ್ರಸ್ತಾಪ ಬಂದಾಗ ಜನರು ಸಾಮಾನ್ಯವಾಗಿ ಗೊಂದಲಕ್ಕೊಳಗಾಗುತ್ತಾರೆ. ಕೆಲವರು ಮುಜುಗರದ ಕಾರಣಕ್ಕೆ ಈ ಸಮಸ್ಯೆಯನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ, ವೈದ್ಯರನ್ನು ಸಂಪರ್ಕಿಸಲು Read more…

ವಾಹನ ಸವಾರರೇ ಗಮನಿಸಿ: ಮರೆಯಾಗಲಿವೆ ಫಾಸ್ಟ್ಯಾಗ್, ಟೋಲ್ ಪ್ಲಾಜಾ: ಜಿಪಿಎಸ್ ಟೋಲ್ ಸಂಗ್ರಹ ವ್ಯವಸ್ಥೆ ಜಾರಿ ಶೀಘ್ರ

ನವದೆಹಲಿ: ಪ್ರಸ್ತುತ ಇರುವ ಫಾಸ್ಟ್ಯಾಗ್ ಮತ್ತು ಟೋಲ್ ಪ್ಲಾಜಾ ವ್ಯವಸ್ಥೆಗಳು ಇನ್ನೂ ಆರು ತಿಂಗಳಲ್ಲಿ ಇತಿಹಾಸ ಸೇರುತ್ತವೆ. ಪ್ರಸ್ತುತ ಇರುವ ಹೆದ್ದಾರಿ ಟೋಲ್ ಪ್ಲಾಜಾ ವ್ಯವಸ್ಥೆಯನ್ನು ಬದಲಾವಣೆ ಮಾಡಲಿದ್ದು, Read more…

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ; 7 ವರ್ಷದ ಬಾಲಕ ಸಾವು

ಹೋಂ ವರ್ಕ್ ಮಾಡಿಲ್ಲವೆಂದು 7 ವರ್ಷದ ಬಾಲಕನನ್ನು ಶಿಕ್ಷಕರು ಭೀಕರವಾಗಿ ಥಳಿಸಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ಇಂತಹ ಘಟನೆ ಬಿಹಾರದಲ್ಲಿ ನಡೆದಿದೆ. ಮಾಧೇಪುರ ಜಿಲ್ಲೆಯ ಭರ್ರಾಹಿ ಗ್ರಾಮದ ನಿವಾಸಿಯಾಗಿರುವ ಮಗುವಿನ Read more…

ಟಿಕ್‌ ಟಾಕ್ ಸ್ಟಾರ್ ಜೆಹಾನ್‌ ರನ್ನು ಬಲಿ ಪಡೆದ ಮೈಗ್ರೇನ್; ತಲೆನೋವು ಅಂತ ನಿರ್ಲಕ್ಷ್ಯ ಮಾಡುವ ಮುನ್ನ ಹುಷಾರ್

ಮೈಗ್ರೇನ್ ಬಗ್ಗೆ ನೀವು ಕೇಳಿರಬಹುದು. ಈ ತಲೆನೋವು ಸಾಮಾನ್ಯವಾಗಿ ಮಹಿಳೆಯರಿಗೆ ಕಾಡುವುದು ಹೆಚ್ಚು. ಪ್ರಪಂಚದ ಪ್ರತಿ ಏಳನೇ ವ್ಯಕ್ತಿಯ ಮೇಲೆ ಪರಿಣಾಮ ಬೀರುವ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಮೈಗ್ರೇನ್ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದ ಅನುಮತಿ ಪಡೆದು ವರ್ಗಾವಣೆಗೆ ಮರು ಚಾಲನೆ

ಬೆಂಗಳೂರು: ಚುನಾವಣೆ ಆಯೋಗದ ಅನುಮತಿಯೊಂದಿಗೆ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ವಿಧಾನಸಭೆ ಚುನಾವಣೆ ಸಮೀಪದದಲ್ಲಿ Read more…

ಬೇಸಿಗೆ ರಜೆಯಲ್ಲಿ ಪ್ರವಾಸ ಹೋಗಲು ಅತ್ಯುತ್ತಮ ತಾಣ ಪಿಂಕ್‌ ಸಿಟಿ; ಅಲ್ಲಿನ ವಿಶೇಷತೆ ಏನು ಗೊತ್ತಾ….?

ರಾಜಸ್ಥಾನದ ರಾಜಧಾನಿ ಜೈಪುರ ಪಿಂಕ್‌ ಸಿಟಿ ಎಂದೇ ಖ್ಯಾತಿ ಪಡೆದಿದೆ. ರಜಾದಿನಗಳಲ್ಲಿ ಪ್ರವಾಸ ಕೈಗೊಳ್ಳಲು ಇದು ಹೇಳಿ ಮಾಡಿಸಿದಂತಹ ತಾಣ. ಇಲ್ಲಿನ ಅರಮನೆಗಳು ಮತ್ತು ಹಳೆಯ ಕಟ್ಟಡಗಳಲ್ಲಿ ಬಳಸಿರುವ Read more…

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ Read more…

ತಮ್ಮ ಕುಟುಂಬಕ್ಕೆ ಹೊಸ ಅತಿಥಿಯನ್ನು ಸ್ವಾಗತಿಸಿದ ಮಾರ್ಕ್ ಜುಕರ್ ಬರ್ಗ್ ದಂಪತಿ

ಫೇಸ್‌ಬುಕ್‌ ಸಹ-ಸಂಸ್ಥಾಪಕ ಮತ್ತು ಮೆಟಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್‌ಬರ್ಗ್ ಮತ್ತು ಅವರ ಪತ್ನಿ ಡಾ. ಪ್ರಿಸ್ಸಿಲ್ಲಾ ಚಾನ್ ತಮ್ಮ ಮೂರನೇ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. ಜುಕರ್‌ಬರ್ಗ್ Read more…

ಮೋದಿ ಸರ್ಕಾರದ ಮಹತ್ವದ ನಿರ್ಧಾರ! 200 ರೂ. ಕಡಿಮೆ ಬೆಲೆಗೆ LPG ಸಿಲಿಂಡರ್: ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ) ಅಡಿಯಲ್ಲಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಯನ್ನು ಸರ್ಕಾರ ಶುಕ್ರವಾರ ಒಂದು ವರ್ಷಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...