alex Certify Latest News | Kannada Dunia | Kannada News | Karnataka News | India News - Part 1618
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಕುಟುಂಬಕ್ಕೆ ಹೊಸ ಅತಿಥಿಯನ್ನು ಸ್ವಾಗತಿಸಿದ ಮಾರ್ಕ್ ಜುಕರ್ ಬರ್ಗ್ ದಂಪತಿ

ಫೇಸ್‌ಬುಕ್‌ ಸಹ-ಸಂಸ್ಥಾಪಕ ಮತ್ತು ಮೆಟಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್‌ಬರ್ಗ್ ಮತ್ತು ಅವರ ಪತ್ನಿ ಡಾ. ಪ್ರಿಸ್ಸಿಲ್ಲಾ ಚಾನ್ ತಮ್ಮ ಮೂರನೇ ಹೆಣ್ಣು ಮಗುವನ್ನು ಸ್ವಾಗತಿಸಿದ್ದಾರೆ. ಜುಕರ್‌ಬರ್ಗ್ Read more…

ಮೋದಿ ಸರ್ಕಾರದ ಮಹತ್ವದ ನಿರ್ಧಾರ! 200 ರೂ. ಕಡಿಮೆ ಬೆಲೆಗೆ LPG ಸಿಲಿಂಡರ್: ಉಜ್ವಲ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ(ಪಿಎಂಯುವೈ) ಅಡಿಯಲ್ಲಿ ಪ್ರತಿ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿಯನ್ನು ಸರ್ಕಾರ ಶುಕ್ರವಾರ ಒಂದು ವರ್ಷಕ್ಕೆ Read more…

ಪತ್ನಿ ತನ್ನ ಪತಿ ಮತ್ತಾತನ ಮನೆಯವರಿಗೆ ಅಗೌರವ ತೋರಿದರೆ ಅದು ಕ್ರೌರ್ಯವಾಗುತ್ತದೆ: ಮಧ್ಯಪ್ರದೇಶ ಹೈಕೋರ್ಟ್ ಅಭಿಮತ

ಹೆಂಡತಿ ತನ್ನ ಪತಿ ಮತ್ತು ಅವನ ಕುಟುಂಬದ ಬಗ್ಗೆ ಅಗೌರವ ತೋರಿದರೆ ಅದು ಪತಿಯ ಮೇಲಿನ ಕ್ರೌರ್ಯವೆಂದು ಅರ್ಥೈಸಲಾಗುತ್ತದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಪತಿ ಸಲ್ಲಿಸಿದ ಅರ್ಜಿ Read more…

ಡಿಟಾಕ್ಸ್ ಪಾನೀಯ ತಯಾರಿಸುವಾಗ ಈ ತಪ್ಪು ಮಾಡಬೇಡಿ, ಲಿವರ್‌ಗೆ ಆಗಬಹುದು ಹಾನಿ….!

ಡಿಟಾಕ್ಸ್ ಪಾನೀಯಗಳು ದೇಹವನ್ನು ಶುದ್ಧೀಕರಿಸಲು ಮತ್ತು ನಿರ್ವಿಷಗೊಳಿಸಲು ಸಹಾಯ ಮಾಡುತ್ತವೆ. ಈ ಪಾನೀಯಗಳು ಸಾಮಾನ್ಯವಾಗಿ ಹಣ್ಣುಗಳು, ತರಕಾರಿಗಳು ಮತ್ತು ಗಿಡಮೂಲಿಕೆಗಳಂತಹ ನೈಸರ್ಗಿಕ ಪದಾರ್ಥಗಳನ್ನು ಹೊಂದಿರುತ್ತವೆ. ಏಕೆಂದರೆ ಅವುಗಳು ಶುದ್ಧೀಕರಣ Read more…

ರಾಜ್ಯದಲ್ಲಿಂದು ಪ್ರಧಾನಿ ಮೋದಿ ಹವಾ: ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ಹೆಚ್.ಎ.ಎಲ್. ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ. ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಬೆಳಗ್ಗೆ Read more…

ಮನೆಗೆಲಸದಲ್ಲಿ ಪರಿಪೂರ್ಣತೆ ತೋರುವಂತೆ ಅತ್ತೆ, ಸೊಸೆಗೆ ಹೇಳುವುದು ಕ್ರೌರ್ಯವಾಗುವುದಿಲ್ಲ: ಆಂಧ್ರ ಹೈಕೋರ್ಟ್ ಮಹತ್ವದ ಅಭಿಪ್ರಾಯ

ಮನೆಗೆಲಸ ಮಾಡಲು ಅಥವಾ ಮನೆಗೆಲಸದಲ್ಲಿ ಪರಿಪೂರ್ಣತೆ ತೋರಲು ಸೊಸೆಗೆ ಸೂಚಿಸುವುದು ಕ್ರೌರ್ಯವಾಗುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ ಸೊಸೆಗೆ ಮನೆಕೆಲಸದಲ್ಲಿ ಪರಿಪೂರ್ಣವಾಗುವಂತೆ ಹೇಳುವುದು ಭಾರತೀಯ ದಂಡ ಸಂಹಿತೆಯ Read more…

ಇಂಗನ್ನು ಹೀಗೆ ಬಳಸಿ ನೋಡಿ

ಇಂಗು ತೆಂಗು ಇದ್ದರೆ ಮಂಗ ಸಹ ಒಳ್ಳೆಯ ಅಡುಗೆ ಮಾಡುತ್ತೆ ಅನ್ನೋ ಗಾದೆ ಮಾತಿದೆ. ಅಡುಗೆಯಲ್ಲಿ ಇಂಗಿನ ಮಹತ್ವ ಅಂಥದ್ದು. ಇಂಗು ಅಡುಗೆಗೆ ಪರಿಮಳ ಅಷ್ಟೇ ಅಲ್ಲ, ಆರೋಗ್ಯಕ್ಕೂ Read more…

ಈ ರಾಶಿಯವರಿಗೆ ಇಂದು ಅತ್ಯಂತ ಶುಭ ದಿನ

  ಮೇಷ : ಉದ್ಯಮದಲ್ಲಿ ಲಾಭವಿದೆ. ಆದರೆ ಹೊಸ ಹೂಡಿಕೆಗಳಿಗೆ ಇದು ಶುಭ ದಿನವಲ್ಲ. ಕಚೇರಿ ಕೆಲಸದ ನಿಮಿತ್ತ ದೂರ ಪ್ರಯಾಣ ಅನಿವಾರ್ಯವಾಗಲಿದೆ. ಸಂಗಾತಿಯೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ Read more…

ಈ ಬೆರಳಿಗೆ ಚಿನ್ನದುಂಗುರ ಧರಿಸಿದ್ರೆ ದೂರವಾಗುತ್ತೆ ಹಲವು ಸಮಸ್ಯೆ

ಚಿನ್ನ ಯಾರಿಗೆ ಇಷ್ಟವಿಲ್ಲ. ಎಲ್ಲರೂ ಚಿನ್ನ ಧರಿಸಲು ಆಸೆ ಪಡ್ತಾರೆ. ಚಿನ್ನ ಆಭರಣವಾಗಿಯೊಂದೇ ಅಲ್ಲ, ಉಳಿತಾಯ ಕೂಡ ಹೌದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನದ ಉಂಗುರವನ್ನು ಕೈಗೆ ಧರಿಸುವುದ್ರಿಂದ Read more…

BIG NEWS: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ವಿರುದ್ಧ ಎನ್ಐಎ ಹೊಸ ಚಾರ್ಜ್ ಶೀಟ್

ಭಯೋತ್ಪಾದನೆ ಸಂಬಂಧ ಪ್ರಕರಣಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ ಇತರ 12 ಮಂದಿ ವಿರುದ್ಧ ಹೊಸ ಚಾರ್ಜ್ Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ಡಿಎ ಶೇ. 4 ರಷ್ಟು ಹೆಚ್ಚಳ: ಜ. 1 ರಿಂದಲೇ ಅನ್ವಯ; ಮೋದಿ ಸಂಪುಟ ನಿರ್ಣಯ

ನವದೆಹಲಿ: ಕೇಂದ್ರ ನೌಕರರು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) 4% ಹೆಚ್ಚಿಸಲು ಭಾರತ ಸರ್ಕಾರ ಘೋಷಿಸಿದೆ. ಇದು ಜನವರಿ 1, 2023 ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ. 47.58 ಲಕ್ಷ Read more…

Watch Video | ಸಾಹಸ ಚಟುವಟಿಕೆ ವೇಳೆ ಸಂಭವಿಸಿತು ಊಹಿಸಲಾಗದ ದುರಂತ

ಸಾಹಸ ಚಟುವಟಿಕೆಗಳು ಹೆಚ್ಚಿನ ಮೋಜು ನೀಡುವುದರ ಜೊತೆಗೆ ಕೆಲವೊಮ್ಮೆ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತವೆ. ಬಂಗೀ ಜಂಪಿಂಗ್ ಮಾಡುವ ವೇಳೆ ಹಗ್ಗ ತುಂಡಾಗಿ ಪ್ರವಾಸಿಗನ ಪ್ರಾಣಕ್ಕೇ ಕುತ್ತು ಬಂದ ಘಟನೆ Read more…

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ವ್ಯಕ್ತಿ ಆತ್ಮಹತ್ಯೆ

ಕಾರವಾರ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ವಿಚಾರಣೆಗೆ ಒಳಪಟ್ಟಿದ್ದ ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲೆಮಾವು ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ Read more…

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಕುರಿತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕ್ರಮದ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ Read more…

ಅಪಘಾತಕ್ಕೀಡಾದ ಜಾಯ್ ರೈಡ್ ಗ್ಲೈಡರ್; ಬೆಚ್ಚಿಬೀಳಿಸುವ ಲೈವ್ ದೃಶ್ಯ ವೈರಲ್

  ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಖಾಸಗಿ ಜಾಯ್‌ರೈಡ್ ಗ್ಲೈಡರ್ ವಿಮಾನವು ವಸತಿ ಗೃಹಕ್ಕೆ ಅಪ್ಪಳಿಸಿದೆ. ವಿಮಾನ ಅಪಘಾತದಲ್ಲಿ ಪೈಲಟ್ ಮತ್ತು 14 ವರ್ಷದ ಪ್ರಯಾಣಿಕ ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ ಅಪಘಾತದಲ್ಲಿ Read more…

ಮಹಾತ್ಮಗಾಂಧಿ ಹೈಸ್ಕೂಲ್ ನಂತರ ವಿದ್ಯಾಭ್ಯಾಸವನ್ನೇ ಮಾಡಿಲ್ಲ; ರಾಷ್ಟ್ರಪಿತನ ವಕೀಲ ಪದವಿ ಬಗ್ಗೆ ರಾಜ್ಯಪಾಲರು ಹೇಳಿದ್ದೇನು ಗೊತ್ತಾ ?

ಮಹಾತ್ಮ ಗಾಂಧಿಯವರು ಯಾವುದೇ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರತಿಪಾದಿಸಿದ್ದಾರೆ. ತಮ್ಮ ಭಾಷಣದಲ್ಲಿ “ಗಾಂಧೀಜಿ ಕಾನೂನು ಪದವಿ ಪಡೆದಿದ್ದರು Read more…

ಅಂಕಿಗಳನ್ನು ಸಹಪಾಠಿಗೆ ಹೇಳಿಕೊಡುತ್ತಿರುವ ಬಾಲಕ; ಕ್ಯೂಟ್‌ ವಿಡಿಯೋ‌ ವೈರಲ್

ಪುಟಾಣಿ ಬಾಲೆಯರಿಗೆ ತಮ್ಮ ಮೆಚ್ಚಿನ ಮಿಸ್‌ ಥರ ಆಗಬೇಕು ಎನಿಸಿ, ’ಮಿಸ್‌ ಆಟ’ ಆಡೋ ಮಕ್ಕಳನ್ನು ಬಹುಶಃ ನಾವೆಲ್ಲಾ ನೋಡಿಕೊಂಡೇ ಬೆಳೆದಿದ್ದೇವೆ. ಪ್ರೀಸ್ಕೂಲ್ ಒಂದರಲ್ಲಿ ಪುಟ್ಟ ಮಗುವೊಂದು ತನ್ನ Read more…

ರಾಹುಲ್ ಶಿಕ್ಷೆಗೆ ಕಾರಣವಾದ ಕೇಸ್ ನಲ್ಲಿ ದೂರು ನೀಡಿದ ವ್ಯಕ್ತಿ ಕುರಿತು ಇಲ್ಲಿದೆ ಮಾಹಿತಿ

  ಮೋದಿ ಉಪನಾಮದ ಹೇಳಿಕೆಗಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಲೋಕಸಭಾ ಸದಸ್ಯ ಸ್ಥಾನದಿಂದ ಅಮಾನತಾಗಿರುವ ಅವರ ಈ ಸ್ಥಿತಿಗೆ ಕಾರಣವಾಗಿದ್ದು, Read more…

ಮನೆ ಅಟ್ಟದಿಂದ ಬಂದ ವಿಚಿತ್ರ ಸದ್ದು ಕೇಳಿ ಹುಡುಕಿಕೊಂಡು ಹೋದ ವ್ಯಕ್ತಿಗೆ ಕಾದಿತ್ತು‌ ಶಾಕ್…!

ಸಾಮಾನ್ಯವಾಗಿ ಮನೆ ಎಂದರೆ ನಮಗೆ ಸುರಕ್ಷಿತವೆನಿಸುವ ಜಾಗ. ಆದರೆ ನಿಮ್ಮ ಮನೆಗೆ ಅಪರಿಚಿತರು ನುಗ್ಗಿದಾಗ ನೀವೇನು ಮಾಡುವಿರಿ ? ಇತ್ತೀಚೆಗೆ ತನ್ನ ಮನೆಯ ಅಟ್ಟದಿಂದ ಅಪರಿಚಿತ ದನಿಯನ್ನು ಕೇಳುತ್ತಿದ್ದ Read more…

‘ರಾಹುಲ್ ಗಾಂಧಿಗೆ ಬಿಜೆಪಿ ಎಷ್ಟು ಹೆದರುತ್ತಿದೆ ಎಂಬುದು ಸ್ಪಷ್ಟವಾಯ್ತು’: ಬಿಜೆಪಿ ವಿರುದ್ಧ ಎಂ.ಕೆ. ಸ್ಟಾಲಿನ್ ಆಕ್ರೋಶ; ಕಟು ಟೀಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಖಂಡಿಸಿದ್ದು, ಕಾಂಗ್ರೆಸ್ ನಾಯಕರ ಬಗ್ಗೆ ಬಿಜೆಪಿ ಎಷ್ಟು ಹೆದರುತ್ತಿದೆ ಎಂಬುದು ಈ Read more…

BIG BREAKING: ಚುನಾವಣೆ ಹೊತ್ತಲ್ಲೇ ಮಹತ್ವದ ನಿರ್ಧಾರ: SC, ಅಲ್ಪಸಂಖ್ಯಾತ, ಲಿಂಗಾಯತ, ಒಕ್ಕಲಿಗ ಮೀಸಲಾತಿಯಲ್ಲಿ ಬದಲಾವಣೆ, ಒಳ ಮೀಸಲಾತಿ ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಹೈವೋಲ್ಟೇಜ್ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ Read more…

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ

ಎಲ್ಲಾ ಕಳ್ಳರಿಗೂ ಮೋದಿ ಉಪನಾಮ ಏಕೆ ಎಂಬ ಹೇಳಿಕೆಗಾಗಿ ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಭಾರತದ ಧ್ವನಿಗಾಗಿ Read more…

BIG NEWS: ಗಿಳಿ ಸಾಕ್ಷ್ಯದೊಂದಿಗೆ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ಆಗ್ರಾ: ಗಿಳಿಯ ಸಾಕ್ಷ್ಯದೊಂದಿಗೆ 2014 ರ ಕೊಲೆಯ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಆಗ್ರಾದ ಪ್ರಮುಖ ಪತ್ರಿಕೆಯ ಮುಖ್ಯ ಸಂಪಾದಕ ವಿಜಯ್ ಶರ್ಮಾ ಅವರ ಪತ್ನಿ ನೀಲಂ ಶರ್ಮಾ Read more…

BIG NEWS: ಅವಹೇಳನಕಾರಿ ಹೇಳಿಕೆ ನೀಡುವವರಿಗೆ ಇದೊಂದು ಖಡಕ್ ಸಂದೇಶ ಎಂದ ಸಂಸದ ಪ್ರತಾಪ್ ಸಿಂಹ

ಬೆಳಗಾವಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಅವಹೇಳನಕಾರಿಯಾಗಿ ಮಾತನಾಡುವವರಿಗೆ ಇದೊಂದು ಸಂದೇಶ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ Read more…

ಕೋಲಾರ, ವರುಣಾದಿಂದ ಸಿದ್ಧರಾಮಯ್ಯ ಸ್ಪರ್ಧೆ…?

ಮೈಸೂರು: ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಮತ್ತು ಕೋಲಾರದಲ್ಲಿ ಸ್ಪರ್ಧಿಸಲು ಸಿದ್ಧರಾಮಯ್ಯ Read more…

BIG NEWS: ಇದು ಪ್ರಜಾಪ್ರಭುತ್ವದ ಪ್ರೇಮಿಗಳಿಗೆ ಒಡ್ದಿರುವ ಬೆದರಿಕೆ; ಹೋರಾಟಕ್ಕೆ ಕರೆಕೊಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬಾದಾಮಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇದು ಭಾರತದ ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಗುಡುಗಿದ್ದಾರೆ. Read more…

BIG NEWS: ಯಡಿಯೂರಪ್ಪ ನಮ್ಮ ರಾಜಾ ಹುಲಿಯಾದರೆ, ವಿಜಯೇಂದ್ರ ಹೆಬ್ಬುಲಿ ಎಂದ ಶಾಸಕ

ಚಾಮರಾಜನಗರ: ಶಾಸಕ ರಾಜುಗೌಡ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಹಾಡಿಹೊಗಳಿದ್ದಾರೆ. ಯುವ ಸಮಾವೇಶದಲ್ಲಿ ಮಾತನಾಡಿದ ಶಾಸಕ ರಾಜುಗೌಡ, ಬಿಜೆಪಿಯನ್ನು ಅಧಿಕಾರಕ್ಕೆ Read more…

7,000 ವರ್ಷ ಹಳೆಯ ಸ್ಮಾರಕದಲ್ಲಿ ಮಾನವ ಪಳೆಯುಳಿಕೆ ಪತ್ತೆ

ಸೌದಿ ಅರೇಬಿಯಾದಲ್ಲಿರುವ 7,000 ವರ್ಷ ಹಳೆಯ ಮರುಭೂಮಿ ಸ್ಮಾರಕವೊಂದರಲ್ಲಿ ಪ್ರಾಣಿಗಳ ಎಲುಬುಗಳ ನಡುವೆ ಹೂತುಹೋಗಿರುವ ಮಾನವನ ಮೂಳೆಗಳನ್ನು ಪ್ರಾಚ್ಯವಸ್ತು ತಜ್ಞರು ಪತ್ತೆ ಮಾಡಿದ್ದಾರೆ. 30ರ ವಯಸ್ಸಿನ ಪುರುಷನೊಬ್ಬನ ಮೂಳೆಗಳು Read more…

ಮದುವೆಗೆ ಬರುವ ಅತಿಥಿಗಳಿಗೆ ಕೇವಲ ನೀರು ಕೊಡಲು ಬಯಸಿದ ನವಜೋಡಿ…!

ಮದುವೆಗಳು ದುಬಾರಿ ವ್ಯವಹಾರ ಎನಿಸಿದೆ. ಅದಕ್ಕಾಗಿಯೇ ದಂಪತಿಯೊಬ್ಬರು ತಮ್ಮ ಮದುವೆಯ ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡು ಈಗ ಟ್ರೋಲ್​ಗೆ ಒಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ವಧು-ವರರು Read more…

42 ವರ್ಷಗಳಿಂದ ಮುಚ್ಚಲ್ಪಟ್ಟಿತ್ತು ಈ ರೈಲು ನಿಲ್ದಾಣ…! ಇದರ ಹಿಂದಿದೆ ಒಂದು ಅಚ್ಚರಿ ಕಾರಣ

ನಾವೆಲ್ಲಾ ಬಹಳಷ್ಟು ಹಾರರ್‌ ಚಿತ್ರಗಳನ್ನು ವೀಕ್ಷಿಸಿದ್ದೇವೆ. ಇಂಥ ಚಿತ್ರಗಳನ್ನೇ ನೆನಪಿಸುವಂಥ ಅನೇಕ ಅಜ್ಞಾತ ಸ್ಥಳಗಳು ನಮ್ಮ ದೇಶದಲ್ಲಿವೆ ಎಂದು ನೀವೆಲ್ಲಾ ಸಾಕಷ್ಟು ಬಾರಿ ಓದಿರಬಹುದು. ಈ ಸ್ಥಳಗಳ ಪಟ್ಟಿಯಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...