alex Certify Latest News | Kannada Dunia | Kannada News | Karnataka News | India News - Part 162
ಕನ್ನಡ ದುನಿಯಾ
    Dailyhunt JioNews

Kannada Duniya

ಗದ್ದೆ ಉಳುಮೆ ವೇಳೆ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕೃಷಿ ಕಾರ್ಮಿಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡದಲ್ಲಿ ಗದ್ದೆ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾರೆ. ನಾಗರಾಜ ತಿಮ್ಮಪ್ಪ Read more…

ಎಟಿಎಂನಲ್ಲಿ ದರೋಡೆ: ಸಿನಿಮೀಯ ರೀತಿಯಲ್ಲಿ ಕಳ್ಳರು ಅರೆಸ್ಟ್

ಬಾಗಲಕೋಟೆ: ಆಂಧ್ರಪ್ರದೇಶದ ಅನಂತಪುರದ ಎಟಿಎಂನಲ್ಲಿ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಬಂಧಿಸಿದ್ದಾರೆ. ಅನಂತಪುರ ಎಟಿಎಂನಲ್ಲಿ ಹಣ ಕದ್ದು ರಾಷ್ಟ್ರೀಯ ಹೆದ್ದಾರಿ 50 ರಲ್ಲಿ Read more…

BIG NEWS: ವಕ್ಫ್ ಮಂಡಳಿ ಅಧಿಕಾರಕ್ಕೆ ಕೇಂದ್ರದ ಕಡಿವಾಣ…?

ನವದೆಹಲಿ: ವಕ್ಪ್ ಮಂಡಳಿಯಲ್ಲಿ ಪಾರದರ್ಶಕತೆ ಮತ್ತು ಲಿಂಗ ವೈವಿಧ್ಯತೆ ತರುವ ಮೂಲಕ ಯಾವುದೇ ಆಸ್ತಿಯನ್ನು ಆಸ್ತಿ ಎಂದು ಘೋಷಿಸುವ ಮತ್ತು ಅದರ ನಿಯಂತ್ರಣವನ್ನು ತೆಗೆದುಕೊಳ್ಳುವ ವಕ್ಫ್ ಮಂಡಳಿಗಳ ಅನಿರ್ಬಂಧಿತ Read more…

BREAKING: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿ ಕರೆತಂದು NIA ಸ್ಥಳ ಮಹಜರು

ಬೆಂಗಳೂರು: ಬೆಂಗಳೂರು ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕರೆತಂದ ಎನ್ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಶಂಕಿತ ಉಗ್ರ ಮುಸಾವಿರ್ ನನ್ನು ಕರೆತಂದು Read more…

SHOCKING: ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಇಲ್ಲಿ ಮಾಡಲಾಗುತ್ತೆ ಹುಡುಗಿಯರ ‘ಸ್ತನಗಳ ಇಸ್ತ್ರಿ’

ಬಟ್ಟೆ ಇಸ್ತ್ರಿ ಮಾಡುವುದರ ಬಗ್ಗೆ ನಿಮಗೆಲ್ಲಾ ತಿಳಿದಿದೆ. ಸ್ತನ ಇಸ್ತ್ರಿ ಮಾಡುವುದನ್ನು ತಿಳಿದಿದ್ದೀರಾ ? ಆಫ್ರಿಕಾ ಖಂಡದ ಕೆಲ ದೇಶಗಳಲ್ಲಿ ಇಂತಹ ರೂಢಿಯಿದೆ. ವಯಸ್ಸಿಗೆ ಬರುವ ಹೆಣ್ಣುಮಕ್ಕಳನ್ನು ಲೈಂಗಿಕ Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: 2024 -25 ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಾದ ವಿವಿ ಕಾಲೇಜು ಮಂಗಳೂರು, ಸಂಧ್ಯಾ ಕಾಲೇಜು ಮಂಗಳೂರು, ವಿಶ್ವವಿದ್ಯಾಲಯ ಪ್ರಥಮ ದರ್ಜೆ ಕಾಲೇಜು, ಮಂಗಳ Read more…

31 ವರ್ಷಗಳ ಕಾಲ ಪರಸ್ಪರ ಲೈಂಗಿಕ ಸಂಬಂಧದಲ್ಲಿದ್ದರೂ ರೇಪ್ ಕೇಸ್ ದಾಖಲು; ಪ್ರಕರಣ ವಜಾಗೊಳಿಸಿದ ನ್ಯಾಯಾಲಯದಿಂದ ಮಹತ್ವದ ಹೇಳಿಕೆ

1987 ರಿಂದ 2017 ರವರೆಗೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 73 ವರ್ಷದ ಪುರುಷನ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದೆ. ಮಹಿಳೆ 31 Read more…

BIG NEWS: ಪ್ಯಾರಿಸ್ ನಲ್ಲಿ ಭಾರೀ ಸೆಕೆ; ಭಾರತೀಯ ಕ್ರೀಡಾಪಟುಗಳಿಗೆ ಪೋರ್ಟಬಲ್ ಏರ್ ಕಂಡಿಷನರ್ ಸಪ್ಲೈ

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಬಿಸಿಗಾಳಿಯಿಂದ ತತ್ತರಿಸುತ್ತಿರುವ ಭಾರತೀಯ ಕ್ರೀಡಾಪಟುಗಳಿಗೆ ಕ್ರೀಡಾ ಸಚಿವಾಲಯದಿಂದ 40 ಪೋರ್ಟಬಲ್ ಏರ್ ಕಂಡಿಷನರ್‌ಗಳನ್ನು ಕಳುಹಿಸಿಕೊಡಲಾಗಿದೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಮತ್ತು ಫ್ರೆಂಚ್ ರಾಯಭಾರಿ Read more…

ಹವ್ಯಾಸವಾಗಿದ್ದ ತೋಟಗಾರಿಕೆಯನ್ನೇ ಉದ್ಯಮವನ್ನಾಗಿಸಿಕೊಂಡ ಯುವತಿ; ವೃತ್ತಿ ಜೊತೆಗೆ ಹೂ ಕೃಷಿಯಲ್ಲಿ ತಿಂಗಳಿಗೆ 1 ಲಕ್ಷ ರೂ. ಲಾಭ

ತೋಟಗಾರಿಕೆ ಹವ್ಯಾಸವನ್ನೇ ಉದ್ಯಮವನ್ನಾಗಿಸಿಕೊಂಡು ಇಂದು ತಿಂಗಳಿಗೆ ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಾರೆ ಕೇರಳದ ಯುವತಿಯೊಬ್ಬರು. ಪ್ರತಿದಿನ 100 ಆರ್ಡರ್‌ಗಳನ್ನು ಪೂರೈಸುವ ಪಾರ್ವತಿ ಮೋಹನನ್ ತಮ್ಮ ತೋಟಗಾರಿಕೆ ಹವ್ಯಾಸವನ್ನು ಪೊರ್ಟುಲಾಕಾ Read more…

BIG NEWS: ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ದೃಢವಾಗಿ ನಿಂತಿರುವ ಕಾಂಗ್ರೆಸ್ ಮುಡಾ ನಿವೇಶನ ಆರೋಪ ಸಂಬಂಧ ಕಾನೂನು ಹೋರಾಟ ಮತ್ತು ಜನಾಂದೋಲನ ಕೈಗೊಳ್ಳಲು ನಿರ್ಧರಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಕೂದಲುದುರುವ ಸಮಸ್ಯೆಯೇ…..? ಮಾಡಿ ನೋಡಿ ಈ ʼಮನೆ ಮದ್ದುʼ

ಕೂದಲುದುರುವುದು ಈಗ ದೊಡ್ಡ ಸಮಸ್ಯೆ. ಕಲುಷಿತವಾಗ್ತಿರುವ ವಾತಾವರಣ ಬೊಕ್ಕ ತಲೆಗೆ ಕಾರಣವಾಗ್ತಾ ಇದೆ. ಕೂದಲುದುರುವ ಸಮಸ್ಯೆಗೆ ಮುಕ್ತಿ ಹಾಡಲು ಜನರು ಏನೆಲ್ಲ ಪ್ರಯತ್ನಪಡ್ತಾರೆ. ಆದ್ರೆ ಸಮಸ್ಯೆ ಮಾತ್ರ ಕಡಿಮೆಯಾಗೋದಿಲ್ಲ. Read more…

20 ವರ್ಷದ ಹಿಂದೆ ಷೇರುಮಾರುಕಟ್ಟೆಯಲ್ಲಿ ಅಜ್ಜನ ಹೂಡಿಕೆ; ಮೊಮ್ಮಗಳಿಂದು ʼಕೋಟ್ಯಾಧಿಪತಿʼ

20 ವರ್ಷದ ಹಿಂದೆ ಷೇರು ಮಾರುಕಟ್ಟೆಯಲ್ಲಿ ಅಜ್ಜ ಹೂಡಿಕೆ ಮಾಡಿದ್ದರಿಂದ ಮೊಮ್ಮಗಳು ಇಂದು ಕೋಟ್ಯಾಧಿಪತಿಯಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ. ಭಾರತದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪ್ರಿಯಾ ಶರ್ಮಾ ಎಂಬುವವರ Read more…

ಮೊದಲ ರಾತ್ರಿ ಗಂಡನ ವರ್ತನೆಗೆ ಬೆಚ್ಚಿಬಿದ್ದ ನವವಧು; ಮರುದಿನವೇ ತವರು ಮನೆ ಸೇರಿ ಮಹಿಳಾ ಆಯೋಗಕ್ಕೆ ದೂರು

ಮದುವೆ ಎಂಬುದು ಪ್ರತಿಯೊಬ್ಬರ ಜೀವನದಲ್ಲೂ ಅತ್ಯಂತ ಮಹತ್ತರ ಘಟ್ಟ. ಮದುವೆ ಬಗ್ಗೆ ಅನೇಕರು ಸಾಕಷ್ಟು ಕನಸು ಕಟ್ಟಿಕೊಂಡಿರುತ್ತಾರೆ. ಅದೇ ರೀತಿ ತನ್ನ ಮದುವೆ ಬಗ್ಗೆ ಅನೇಕ ಕನಸು ಕಂಡಿದ್ದ Read more…

BREAKING: ಬಿಹಾರದಲ್ಲಿ ಘೋರ ದುರಂತ: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ 8 ಜನ ಸಾವು

ಪಾಟ್ನಾ: ಬಿಹಾರದಲ್ಲಿ ಡಿಜೆ ವಾಹನವು ಹೈ-ಟೆನ್ಷನ್ ವೈರ್‌ಗೆ ತಾಗಿ ವಿದ್ಯುತ್ ಸ್ಪರ್ಶಿಸಿ 8 ಮಂದಿ ಸಾವು ಕಂಡಿದ್ದಾರೆ. ಅವಘಡದಲ್ಲಿ ಹಲವರು ಗಾಐಗೊಂಡಿದ್ದಾರೆ. ಬಿಹಾರದ ಸುಲ್ತಾನ್‌ಪುರ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ Read more…

ಸಿಕ್ಕಾಪಟ್ಟೆ ತಿಂದು ಹೊಟ್ಟೆಯುಬ್ಬರವೇ….? ಅದಕ್ಕೆ ಇಲ್ಲಿದೆ ಪರಿಹಾರ….!

ಪಾರ್ಟಿ ಫಂಕ್ಷನ್ ಗಳಲ್ಲಿ ಊಟ ಮಾಡಿದ ಬಳಿಕ ದೇಹದಲ್ಲಿ ಆಹಾರವು ಜೀರ್ಣವಾಗದೆ ಇದ್ದಾಗ ಹೊಟ್ಟೆನೋವು, ಹೊಟ್ಟೆ ಉಬ್ಬರ ಅಥವಾ ಗ್ಯಾಸ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದನ್ನು ಪರಿಹರಿಸುವ ಮನೆಮದ್ದುಗಳ ಬಗ್ಗೆ Read more…

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 2ರಂದು ಬೆಳಗಿನ Read more…

ಆ. 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಸೀಟುಗಳ ಹಂಚಿಕೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಮೊದಲ ಸುತ್ತಿನ ಸೀಟು ಹಂಚಿಕೆ ಆಗಸ್ಟ್ 21ರಂದು ಪ್ರಕಟವಾಗಲಿದೆ. ನೀಟ್ ಮತ್ತು ಸಿಇಟಿ ಅಭ್ಯರ್ಥಿಗಳಿಗೆ Read more…

ಇಲ್ಲಿವೆ ವಿನೆಗರ್‌ನಿಂದಾಗುವ ಹತ್ತು ಹಲವು ಪ್ರಯೋಜನಗಳು

ಆಹಾರ ತಯಾರಿಕೆಯಲ್ಲಿ ಬಳಸುವ ವಿನೆಗರ್‌ನಿಂದ ಸೌಂದರ್ಯವನ್ನೂ ಹೆಚ್ಚಿಸಿಕೊಳ್ಳಬಹುದು. ಅಲ್ಲದೇ ಮನೆ ಕ್ಲೀನ್ ಕೂಡ ಮಾಡಬಹುದು. ಇದನ್ನು ಬಳಸಿದರೆ ಮನೆ ಹೊಳೆಯುತ್ತದೆ. ಹಾಗೇ ಸೌಂದರ್ಯವೂ ವೃದ್ಧಿಸುತ್ತದೆ. ಇಲ್ಲಿವೆ ಕೆಲವೊಂದು ವಿನೆಗರ್‌ನ Read more…

ತ್ವಚೆಗೆ​ ದಿಢೀರ್​ ಗ್ಲೋ ಬೇಕೆಂದರೆ ಬಳಸಿ ಈ ಹಣ್ಣಿನ ಫೇಸ್​ಪ್ಯಾಕ್

ಟೊಮ್ಯಾಟೊ  ಅಡುಗೆ ಮನೆಯ ರಾಣಿ. ಈ ಕೆಂಪು ಸುಂದರಿ ಇಲ್ಲದಿದ್ದರೆ ಅಡುಗೆ ಅಪೂರ್ಣ. ರುಚಿಗೆ ಮಾತ್ರವಲ್ಲ, ತ್ವಚೆಗೂ ಟೊಮ್ಯಾಟೊ ಅತ್ಯುತ್ತಮ ಅಮೃತ. ಸನ್ ಬರ್ನ್ ತೆಗೆಯುವುದಲ್ಲದೇ ಮುಖದಲ್ಲಿನ ಪೋರ್ಸ್ Read more…

ಫ್ಯಾಟ್ ಕಡಿಮೆಯಾಗಲು ಅಡುಗೆಯಲ್ಲಿರಲಿ ಈ ‘ಪದಾರ್ಥ’

ಈಗಂತೂ ಬೊಜ್ಜು, ಒಬೆಸಿಟಿ ಬಹುತೇಕರ ದೊಡ್ಡ ಸಮಸ್ಯೆಯಾಗಿಬಿಟ್ಟಿದೆ. ಏನನ್ನೇ ಇಷ್ಟ ಪಟ್ಟು ತಿನ್ನಬೇಕು ಅನಿಸಿದರೂ ಸ್ವಲ್ಪ ಯೋಚಿಸಿ ತಿನ್ನಬೇಕಾದ ಪರಿಸ್ಥಿತಿ ಎದುರಾಗಿದೆ. ಡಯಟ್, ವೇಟ್ ಲಾಸ್ ಅನ್ನೋರು ನಿತ್ಯ Read more…

ಬೇಜವಾಬ್ದಾರಿ, ಸರ್ಕಾರಿ ನೌಕರರಿಗೆ ದುರ್ನಡತೆ ತೋರಿದ ತಾಪಂ ಇಒ ಅಮಾನತು

ಹಾವೇರಿ: ಬೇಜವಾಬ್ದಾರಿ ವರ್ತನೆ, ಸರ್ಕಾರಿ ನೌಕರರಿಗೆ ತರವಲ್ಲದ ರೀತಿ ವರ್ತಿಸಿ ದುರ್ನಡತೆ ತೋರಿದ ಆರೋಪದ ಮೇಲೆ ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಹೆಗಡೆ ಅವರನ್ನು ಸೇವೆಯಿಂದ Read more…

ʼಶ್ವಾಸಕೋಶʼದ ಆರೋಗ್ಯವನ್ನು ಕಾಪಾಡುತ್ತೆ ಈ ಆಹಾರ

ಶ್ವಾಸಕೋಶ ಆರೋಗ್ಯವಾಗಿದ್ದಷ್ಟು ಸರಾಗ ಉಸಿರಾಟ ಕ್ರಿಯೆ ನಡೆಯುತ್ತದೆ. ನಿಮ್ಮ ಉಸಿರಾಟ ಕ್ರಿಯೆ ಅಡೆ ತಡೆಗಳಿಲ್ಲದೇ ನಡೆದರೆ ಮಾನಸಿಕ ನೆಮ್ಮದಿ ಮತ್ತು ಸಮತೋಲನವಿರುತ್ತದೆ. ಆಮ್ಲಜನಕವನ್ನು ತೆಗೆದುಕೊಂಡು ಇಂಗಾಲದ ಡೈ ಆಕ್ಸೈಡ್ Read more…

ಜೋಡಿ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಜೈಲಿನಲ್ಲಿ ಆತ್ಮಹತ್ಯೆ

ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ನೇಣು ಬಗೆದುಕೊಂಡು ಆತ್ಮಹತ್ಯೆಗೆ ಶರಣದ ಘಟನೆ ಭಾನುವಾರ ನಡೆದಿದೆ. 2013ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಜೈಲು Read more…

ಇಲ್ಲಿದೆ ಆರೋಗ್ಯಕರ ʼಬೆಳ್ಳುಳ್ಳಿʼ ಟೀ ಮಾಡುವ ವಿಧಾನ

ತೂಕ ಇಳಿಸಲು ಬೆಳ್ಳುಳ್ಳಿ ಟೀ ಕುಡಿಯಬೇಕು. ಇದನ್ನು ತಯಾರಿಸುವುದು ಹೇಗೆಂದು ತಿಳಿಯೋಣ. ಬೇಕಾಗುವ ಸಾಮಗ್ರಿಗಳು 3-4 ಬೆಳ್ಳುಳ್ಳಿ ಎಸಳು, ಒಂದು ಲೋಟ ನೀರು, ಒಂದು ತುಂಡು ಶುಂಠಿ, ಜೇನುತುಪ್ಪ, Read more…

ಮಕ್ಕಳು ಪ್ರತಿದಿನ ಜೇನುತುಪ್ಪ – ಗೋಡಂಬಿ ಸೇವಿಸಿದ್ರೆ ಹೆಚ್ಚುತ್ತೆ ಜ್ಞಾಪಕ ಶಕ್ತಿ

ಮಕ್ಕಳನ್ನು ಬುದ್ಧಿವಂತರನ್ನಾಗಿ ಮಾಡುವ ಬಯಕೆ ಯಾರಿಗಿರುವುದಿಲ್ಲ ಹೇಳಿ. ಆದರೆ ಆಧುನಿಕ ಪರಿಕರಗಳಾದ ಮೊಬೈಲ್, ಕ್ಯಾಲ್ಕುಲೇಟರ್ ಗಳ ಮಧ್ಯೆ ಮಕ್ಕಳು ತಲೆ ಖರ್ಚು ಮಾಡುವುದನ್ನು ಮರೆತೇ ಬಿಟ್ಟಿರುತ್ತಾರೆ. ಹಾಗಿದ್ದರೆ ಮಕ್ಕಳ Read more…

100 ಬೋಧಕರ ನಿಯೋಜನೆ ರದ್ದು: ಕೂಡಲೇ ಮಾತೃ ಇಲಾಖೆಗೆ ಹಿಂತಿರುಗಲು ಸರ್ಕಾರ ಆದೇಶ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಸಚಿವಾಲಯ, ಆಯುಕ್ತರ ಕಚೇರಿ, ಬೇರೆ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 100 ಬೋಧಕರ ನಿಯೋಜನೆಯನ್ನು Read more…

ಇಂದಿನಿಂದ ಅಕ್ರಮ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವು

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲ ಮಾದರಿ ಅರಣ್ಯ ಒತ್ತುವರಿಗಳನ್ನು ತೆರೆವುಗೊಳಿಸಲು ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ Read more…

ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಸಲು ʼಒಣ ದ್ರಾಕ್ಷಿʼ ಹೀಗೆ ಉಪಯೋಗಿಸಿ

ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ Read more…

‘ನೀಟ್’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರೋಲ್ ನಂಬರ್ ದಾಖಲಿಸಲು ಇಂದು ಲಿಂಕ್ ಬಿಡುಗಡೆ

ಬೆಂಗಳೂರು: ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಆಗಸ್ಟ್ 5ರಂದು ಲಿಂಕ್ ಬಿಡುಗಡೆ ಮಾಡುವುದಾಗಿ Read more…

GOOD NEWS: ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ

ಬೆಂಗಳೂರು: ಅನುದಾನಿತ ಸಂಸ್ಥೆಗಳ ಬೋಧಕರ ಹುದ್ದೆ ಭರ್ತಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರದ ವೇತನಾನುದಾನಕ್ಕೆ ಒಳಪಟ್ಟಿರುವ ಖಾಸಗಿ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜ್, ಪದವಿ ಕಾಲೇಜುಗಳಲ್ಲಿ ಖಾಲಿ ಇರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...