alex Certify Latest News | Kannada Dunia | Kannada News | Karnataka News | India News - Part 1628
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO | ಸಂಪ್ರದಾಯಬದ್ಧವಾಗಿ ಶ್ರೀ ಕೃಷ್ಣ ವಿಗ್ರಹದೊಂದಿಗೆ ವಿವಾಹವಾದ ಶಿಕ್ಷಕಿ

ಭಗವಾನ್ ಶ್ರೀ ಕೃಷ್ಣನನ್ನು ಆರಾಧಿಸುತ್ತಿದ್ದ ಶಿಕ್ಷಕಿಯೊಬ್ಬರು ಶ್ರೀ ಕೃಷ್ಣನ ವಿಗ್ರಹದೊಂದಿಗೆ ಸಂಪ್ರದಾಯಬದ್ಧವಾಗಿ ವಿವಾಹವಾಗಿರುವ ಘಟನೆ ಉತ್ತರ ಪ್ರದೇಶದ ಔರಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ವಿವಾಹದ ವಿಡಿಯೋ ಈಗ ಸಾಮಾಜಿಕ Read more…

BIG NEWS: ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಗೆ ಬಿಗ್ ಟ್ವಿಸ್ಟ್

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಆರಂಭಾವಾಗಿರುವ ನಡುವೆಯೇ ಡಿ.ಕೆ.ಶಿವಕುಮಾರ್ ಹಾಗೂ ಸೋಮಣ್ಣ ಇಬ್ಬರು ಮಾತನಾಡುತ್ತಿರುವ ಫೋಟೋ ವೈರಲ್ ಆಗಿದ್ದು, ತೀವ್ರ ಕುತೂಹಲ ಮೂಡಿಸಿದೆ. Read more…

‘ವಂದೇ ಭಾರತ್ ಎಕ್ಸ್ ಪ್ರೆಸ್’ ಗೀಗ ನಾರಿ ಶಕ್ತಿ; ಸೋಲಾಪುರ – ಮುಂಬೈ ನಡುವೆ ಮಹಿಳೆಯಿಂದ ರೈಲು ಚಾಲನೆ

ಭಾರತದ ಸೆಮಿ ಹೈ ಸ್ಪೀಡ್ ರೈಲು ಎಂಬ ಹೆಗ್ಗಳಿಕೆ ಹೊಂದಿರುವ ‘ವಂದೇ ಭಾರತ್ ಎಕ್ಸ್ ಪ್ರೆಸ್’ ಈಗಾಗಲೇ ಹಲವು ಭಾಗಗಳಲ್ಲಿ ಸಂಚರಿಸುತ್ತಿವೆ. ಇದೀಗ ಇದಕ್ಕೆ ನಾರಿ ಶಕ್ತಿಯೂ ದೊರಕಿದ್ದು Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ; ಇಂದಿನಿಂದ ಟೋಲ್ ಸಂಗ್ರಹ ಆರಂಭ; ಯಾವುದಕ್ಕೆ ಎಷ್ಟು ಶುಲ್ಕ? ಇಲ್ಲಿದೆ ಮಾಹಿತಿ

ರಾಮನಗರ: ಮಾರ್ಚ್ 12ರಂದು ಉದ್ಘಾಟನೆಗೊಂಡಿದ್ದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಹೈವೆಯಲ್ಲಿ ಸಂಚರಿಸುವ ವಾಹನಗಳಿಗೆ ಜೇಬಿಗೆ ಕತ್ತರಿ ಬೀಳುತ್ತಿದೆ. ಯಾವುದಕ್ಕೆ ಎಷ್ಟು ಶುಲ್ಕ? Read more…

ಮತ್ತೊಂದು ಶಾಕಿಂಗ್ ಘಟನೆ: ವಿಮಾನದ ಬಳಿಕ ಈಗ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ

ಕೆಲ ತಿಂಗಳ ಹಿಂದೆ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಮೇಲೆ ಸಹ ಪ್ರಯಾಣಿಕ ಮೂತ್ರ ವಿಸರ್ಜನೆ ಮಾಡಿದ್ದ ಘಟನೆ ಬೆಳಕಿಗೆ ಬಂದಿತ್ತು. ಇದಾದ ಬಳಿಕ ಮತ್ತೊಂದು ಪ್ರಕರಣದಲ್ಲಿ ವಿದ್ಯಾರ್ಥಿಯೊಬ್ಬ Read more…

BIG NEWS: ಕುತೂಹಲ ಮೂಡಿಸಿದ ವಸತಿ ಸಚಿವ ವಿ. ಸೋಮಣ್ಣ ಸುದ್ದಿಗೋಷ್ಠಿ

ವಸತಿ ಸಚಿವ ವಿ. ಸೋಮಣ್ಣ ಇಂದು ಪತ್ರಿಕಾಗೋಷ್ಠಿ ಕರೆದಿದ್ದು, ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ವದಂತಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ. ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಪಕ್ಷದ Read more…

ಅಪ್ರಾಪ್ತೆಯನ್ನ ಬಲವಂತವಾಗಿ ಚುಂಬಿಸಿದ ಯುವಕ: ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ

ಮಹಿಳೆಯರಿಗೆ ಲೈಂಗಿಕ ಕಿರುಕುಳ, ಯುವತಿಯರಿಗೆ ಮಾನಸಿಕ ಚಿತ್ರಹಿಂಸೆ ಅಷ್ಟೆಅಲ್ಲ ಅಪ್ರಾಪ್ತೆಯರ ಮೇಲೆ ಅತ್ಯಾಚಾರ. ಮಹಿಳೆಯರು ಎಷ್ಟು ಸುರಕ್ಷಿತರಾಗಿದ್ದಾರೆ ಅನ್ನೋದಕ್ಕೆ ಈ ಸುದ್ದಿಗಳು ಸಾಕ್ಷಿಯಾಗಿವೆ. ಈಗ ಇದೇ ಸುದ್ದಿಗಳ ಪಟ್ಟಿಗೆ Read more…

BIG NEWS: ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು ಸರ್ಕಾರದ ಕ್ರಮ ಖಂಡಿಸಿ, ಕನ್ನಡಪರ ಸಂಘಟನೆಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಿಂದ Read more…

ಕಣಿವೆ ರಾಜ್ಯದಲ್ಲಿ ಅರಳಿ‌ ನಿಂತ ಟುಲಿಪ್ ಪುಷ್ಪ: ಮಾರ್ಚ್ 19 ರಿಂದ ಪ್ರವಾಸಿಗರಿಗೆ ಮುಕ್ತ

ಅದು ಕಣಿವೆಗಳಿಂದ ಸುತ್ತುವರೆದ ರಾಜ್ಯ, ಹಿಮದ ಹೊದಿಕೆ ಹೊದ್ದು ಮಲಗಿರುವ ಪ್ರದೇಶ. ಇವುಗಳ ಮಧ್ಯದಲ್ಲೇ ಪ್ರಶಾಂತವಾಗಿ ಹರಿಯುತ್ತಿರುವ ದಾಲ್ ಸಹೋವರ. ಇದೆಲ್ಲದರ ನಡುವೆಯೇ ಈಗ ಅರಳುತ್ತಿದೆ ಏಷ್ಯಾದ ಅತಿದೊಡ್ಡ Read more…

Viral Video | ಗುಜರಾತಿ ಗಾಯಕನ ಮೇಲೆ ನೋಟುಗಳ ಸುರಿಮಳೆ

ಗುಜರಾತ್‌ನ ವಲ್ಸಾದ್‌ನಲ್ಲಿ ಮಾರ್ಚ್ 11 ರಂದು ನಡೆದ ಭಜನಾ ಕಾರ್ಯಕ್ರಮವೊಂದರಲ್ಲಿ ಗುಜರಾತಿ ಜನಪದ ಗಾಯಕ ಕೀರ್ತಿದನ್ ಗಾಧ್ವಿ ಅವರ ಮೇಲೆ ಹಣದ ಸುರಿಮಳೆಯಾಗಿದೆ. ಗಾಯಕನ ಮೇಲೆ ಹಣದ ಸುರಿಮಳೆಗೈದಿರುವ Read more…

ಮಾಲ್ ನ 3ನೇ ಮಹಡಿಯಿಂದ ಜಿಗಿದು ಹಿರಿಯ ವೈದ್ಯ ಸಾವು

ಇಂದೋರ್(ಮಧ್ಯಪ್ರದೇಶ): ಚೋತ್ರಾಂ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ವೈದ್ಯರೊಬ್ಬರು ಸಿ21 ಮಾಲ್‌ನ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಮನಮೋಹನ್ ಸೋನಿ(65) ಮೃತಪಟ್ಟವರು. 70 ಅಡಿ ಎತ್ತರದಲ್ಲಿರುವ Read more…

ಯುವಕರಿಗೆ ಗುಡ್ ನ್ಯೂಸ್: ಯುವ ಸ್ವಸಹಾಯ ಸಂಘಗಳಿಗೆ 10,000 ರೂ. ಬಿಡುಗಡೆ

ಬೆಂಗಳೂರು: ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಸಂಘ ಯೋಜನೆಯಡಿ 1,754 ಗುಂಪುಗಳಿಗೆ ತಲಾ 10 ಸಾವಿರ ರೂಪಾಯಿ ಸುತ್ತುನಿಧಿ ಬಿಡುಗಡೆ ಮಾಡಲಾಗಿದೆ. ಮೊದಲ ಹಂತದಲ್ಲಿ 5956 ಗ್ರಾಮ ಪಂಚಾಯಿತಿನಲ್ಲಿ Read more…

BIG NEWS: IPS ಅಧಿಕಾರಿ ಎಂದು ಹೇಳಿ 2.5 ಕೋಟಿ ರೂ. ವಂಚಿಸಿದ ಭೂಪ

ಬೆಂಗಳೂರು: ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಆರೋಪಿಯೊಬ್ಬ ವ್ಯಕ್ತಿಯೋರ್ವರಿಗೆ 2.5 ಕೋಟಿ ರೂ. ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ Read more…

SHOCKING: ಬೆಂಗಳೂರು ರೈಲು ನಿಲ್ದಾಣದಲ್ಲಿ ಡ್ರಮ್‌ನೊಳಗೆ ಮಹಿಳೆ ಶವ ಪತ್ತೆ, 3 ತಿಂಗಳಲ್ಲಿ ಮೂರನೇ ಪ್ರಕರಣ

ಬೆಂಗಳೂರು: ಮಹಿಳೆಯ ಶವವನ್ನು ಡ್ರಮ್‌ನಲ್ಲಿ ತುಂಬಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದ ಮುಖ್ಯ ಗೇಟ್‌ನಲ್ಲಿ ಎಸೆದ ಘಟನೆ ನಡೆದಿದೆ. ಬೆಂಗಳೂರು ಪೊಲೀಸರು ಸೋಮವಾರ ಮೃತದೇಹ ಪತ್ತೆ ಮಾಡಿ ತನಿಖೆ ಆರಂಭಿಸಿದ್ದಾರೆ. Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ; ಕಾಂಗ್ರೆಸ್, ಕನ್ನಡಪರ ಸಂಘಟನೆ ಪ್ರತಿಭಟನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೆನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಟೋಲ್ ಸಂಗ್ರಹ ವಿರೋಧಿಸಿ ಕನ್ನಡಪರ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನತ್ತ Read more…

ಸೀಮೆಸುಣ್ಣ ಸಣ್ಣಪುಟ್ಟ ಖರ್ಚುಗಳ ಶಾಲಾ ಸಂಚಿತ ನಿಧಿ ಮೇಲೆಯೂ ಸರ್ಕಾರದ ಕಣ್ಣು: ಶಾಲೆಗಳನ್ನು ಮುಚ್ಚುವ ಹುನ್ನಾರ ಎಂದು ಆರೋಪ

ಬೆಂಗಳೂರು: ಶಾಲಾ ಸಂಚಿತ ನಿಧಿಯ ಹಣವನ್ನು ರಾಜ್ಯ ಕಚೇರಿಗೆ ಹಿಂತಿರುಗಿಸುವಂತೆ ಶಿಕ್ಷಣ ಇಲಾಖೆ ರಾಜ್ಯ ಯೋಜನಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕರ ಆದೇಶದ ಮೇರೆಗೆ Read more…

ರೈಲಿನಲ್ಲಿದ್ದ ಬಂಗಾಳಿ ಬಾಬಾ ಪೋಸ್ಟರ್​ ಹರಿದುಹಾಕಿದ ಪ್ಯಾಸೆಂಜರ್: ಪೋಸ್ಟ್​ ವೈರಲ್​

ನೀವು ಮುಂಬೈ ಲೋಕಲ್ ರೈಲುಗಳ ಮೂಲಕ ಪ್ರಯಾಣಿಸುತ್ತಿದ್ದರೆ, ಕೆಲವೊಂದು ಪೋಸ್ಟರ್‌ಗಳನ್ನು ನೀವು ನೋಡಬಹುದು. ಅದರಲ್ಲಿ ಗಮನ ಸೆಳೆಯುವುದು ‘ಬಂಗಾಳಿ ಬಾಬಾ’ ಪೋಸ್ಟರ್​. ಬ್ಲ್ಯಾಕ್ ಮ್ಯಾಜಿಕ್ ಮಾಡಲು ಮತ್ತು ಸಮಸ್ಯೆಗಳನ್ನು Read more…

ಟಿಕೆಟ್​ ಇಲ್ಲದೇ ಎಸಿ ಕೋಚ್‌ ನಲ್ಲಿ ಪೊಲೀಸರ ಪ್ರಯಾಣ: ವಿಡಿಯೋ ವೈರಲ್​

ಕೆಲವು ಪೊಲೀಸರಿಗೆ ಎಲ್ಲೆಡೆ ಪುಕ್ಕಟೆ ಕೆಲಸ ಮಾಡಿಸಿಕೊಳ್ಳುವುದು ರೂಢಿ ಎನ್ನುವ ಮಾತಿದೆ. ಹಾದಿ ಬೀದಿಗಳಲ್ಲಿ ವ್ಯಾಪಾರ ಮಾಡುವವರಿಂದ ಹಿಡಿದು ತಮಗೆ ಅನುಕೂಲ ಎನಿಸಿದ ಸ್ಥಗಳಲ್ಲಿ ವಸೂಲಿ ಮಾಡುವುದು ಕೆಲ Read more…

ಅಪರೂಪದ ಬಿಳಿ ಕಾಂಗರೂ ಕಂಡು ಮೂಕವಿಸ್ಮಿತರಾದ ನೆಟ್ಟಿಗರು

ಆಸ್ಟ್ರೇಲಿಯಾ ಖಂಡದ ದೇಶವು ಮರುಭೂಮಿಗಳು, ಪರ್ವತಗಳು, ಕಡಲತೀರಗಳು, ಹವಳದ ಬಂಡೆಗಳು ಮತ್ತು ಕಾಂಗರೂಗಳಿಗೆ ಹೆಸರುವಾಸಿಯಾಗಿದೆ. ಭಾರತದಲ್ಲಿ ಹಿಂದೂಗಳಿಗೆ ಹಸು ದೇವತೆಯಾದರೆ, ಆಸ್ಟ್ರೇಲಿಯಾದಾದ್ಯಂತ ಇರುವ ಮೂಲನಿವಾಸಿಗಳಿಗೆ ಕಾಂಗರೂಗಳು ಸಾಂಸ್ಕೃತಿಕ ಮತ್ತು Read more…

ಸಂಕಷ್ಟಕ್ಕೆ ಸಿಲುಕಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿದ ‘ಮಹಾ’ ಸರ್ಕಾರ

ಈರುಳ್ಳಿ ಬೆಲೆಯಲ್ಲಿ ತೀವ್ರ ಕುಸಿತ ಕಂಡಿರುವ ಪರಿಣಾಮ ದೇಶದಲ್ಲಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಜರಾತ್ ಸರ್ಕಾರ ಈಗಾಗಲೇ ಅವರುಗಳ ನೆರವಿಗಾಗಿ ಪ್ಯಾಕೇಜ್ ಘೋಷಿಸಿದ್ದು, ಇದೀಗ ಮಹಾರಾಷ್ಟ್ರ ಸರ್ಕಾರ ಕೂಡ Read more…

ಶೌಚಾಲಯ ಸ್ವಚ್ಛಗೊಳಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ….!

ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಭಾನುವಾರ ರಜೆ ದಿನವಾಗಿದ್ದರೂ ಸಹ ತಮ್ಮ ಕಚೇರಿಗೆ ಬಂದು ಶೌಚಾಲಯ ಮತ್ತು ಮೂತ್ರಾಲಯಗಳನ್ನು ಸ್ವಚ್ಛಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕುಷ್ಟಗಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ Read more…

ನಂಜನಗೂಡು ಕ್ಷೇತ್ರದಿಂದ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ…? ಕರೆ ಮಾಡಿದ ಖರ್ಗೆ; ಟಿಕೆಟ್ ಸಿಗುವ ವಿಶ್ವಾಸದಲ್ಲಿ ಧ್ರುವನಾರಾಯಣ್ ಬೆಂಬಲಿಗರು

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಅವರ ಪುತ್ರ ದರ್ಶನ್ ಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲಾಗಿದೆ. ಧ್ರುವನಾರಾಯಣ ಅವರು ಈ ವಿಧಾನಸಭೆ ಚುನಾವಣೆಯಲ್ಲಿ ನಂಜನಗೂಡು Read more…

ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಯುಲು – ಬಜಾಜ್

ಪೆಟ್ರೋಲ್ – ಡೀಸೆಲ್ ಬೆಲೆ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಈಗ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಕಂಪನಿಗಳು ಸಹ ಈ ವಾಹನಗಳ ತಯಾರಿಕೆಗೆ ಹೆಚ್ಚು ಒತ್ತು Read more…

ಹೊಸ ರೂಪದಲ್ಲಿ ಎಂಟ್ರಿ ಕೊಟ್ಟ ಹೀರೋ ಸೂಪರ್ ಸ್ಪ್ಲೆಂಡರ್

ಫ್ಯಾಮಿಲಿ ಬೈಕ್ ಎಂದೇ ಹೆಸರಾಗಿರುವ ಹೀರೋ ಸ್ಪ್ಲೆಂಡರ್ ಇದೀಗ ಹೊಸ ರೂಪದಲ್ಲಿ ಎಂಟ್ರಿ ಕೊಟ್ಟಿದ್ದು ಬೈಕ್ ಪ್ರಿಯರನ್ನು ಆಕರ್ಷಿಸುತ್ತಿದೆ. 125 ಸಿಸಿ ಸಾಮರ್ಥ್ಯದ ಸೂಪರ್ ಸ್ಪ್ಲೆಂಡರ್ ಎಕ್ಸ್ ಟಿ Read more…

ಜರ್ಮನಿಗೆ ಮಗು ಕಳುಹಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪತ್ನಿ ತನಗೆ ಮಾಹಿತಿ ನೀಡದೆ ಭಾರತಕ್ಕೆ ಕರೆದುಕೊಂಡು ಬಂದಿರುವ ಮಗುವನ್ನು ಪುನಃ ಜರ್ಮನಿಗೆ ಕಳುಹಿಸಿಕೊಡಲು ನಿರ್ದೇಶನ ನೀಡಬೇಕೆಂದು ಕೋರಿ ಭಾರತೀಯ ಮೂಲದ ಶಂಕರ್ ವಿಶ್ವನಾಥನ್ ಸಲ್ಲಿಸಿದ ಹೇಬಿಯಸ್ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ರೈಲ್ವೆ ಟಿಕೆಟ್ ರಿಯಾಯಿತಿ ಪುನರಾರಂಭ ಸಾಧ್ಯತೆ

ಸದ್ಯದಲ್ಲೇ ರೈಲಿನಲ್ಲಿ ಪ್ರಯಾಣಿಸುವ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಈ ಹಿಂದೆ ರದ್ದಾಗಿದ್ದ ಹಿರಿಯ ನಾಗರೀಕರ ರಿಯಾಯಿತಿ ಸೌಲಭ್ಯವನ್ನು ಪುನಾರಂಭಗೊಳಿಸಲು ಚಿಂತನೆ Read more…

ಗುಂಡಿಕ್ಕಿ ಮಾವನನ್ನೇ ಕೊಂದ ಸೊಸೆ….!

ತನ್ನ ಮಾವನೊಂದಿಗೆ ಪದೇ ಪದೇ ಜಗಳವಾಡುತ್ತಿದ್ದ ಸೊಸೆಯೊಬ್ಬಳು ಕೋಪದ ಭರದಲ್ಲಿ ಆತನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ನಡೆದಿದೆ. 73 Read more…

ಪಿಯು ಪರೀಕ್ಷಾ ಕೊಠಡಿಯಲ್ಲಿ ಸೆಲ್ಫಿ; ಸಂಕಷ್ಟಕ್ಕೆ ಸಿಲುಕಿದ ಅಬ್ಸರ್ವರ್….!

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇದರ ಮಧ್ಯೆ ಈ ಪರೀಕ್ಷೆಗಾಗಿ ಸ್ಪೆಷಲ್ ಅಬ್ಸರ್ವರ್ ಆಗಿದ್ದ ಅಧಿಕಾರಿಯೊಬ್ಬರು ಪರೀಕ್ಷಾ ಕೇಂದ್ರದಲ್ಲಿ ಸೆಲ್ಫಿ ತೆಗೆದುಕೊಂಡು ಅದನ್ನು ಗ್ರೂಪಿಗೆ ಹಾಕಿ ಸಂಕಷ್ಟಕ್ಕೆ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ, ‘ನೆಟ್’ ಅರ್ಹತೆ ಸಾಕು: ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್

ನವದೆಹಲಿ: ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದು ಯುಜಿಸಿ ಮುಖ್ಯಸ್ಥ ಎಂ. ಜಗದೀಶ್ ಕುಮಾರ್ ತಿಳಿಸಿದ್ದಾರೆ. ಉಸ್ಮಾನಿಯಾ ವಿವಿ ಕ್ಯಾಂಪಸ್ ನಲ್ಲಿ ಹೊಸದಾಗಿ ನಿರ್ಮಿಸಿದ ಕಟ್ಟಡ ಉದ್ಘಾಟಿಸಿ Read more…

ಸಿಹಿ ಪ್ರಿಯರೇ ಕಲ್ಲಂಗಡಿ ಹಣ್ಣಿನ ಕೇಸರಿ ಬಾತ್ ಟ್ರೈ ಮಾಡಿ ನೋಡಿ

ಕಲ್ಲಂಗಡಿ ಹಣ್ಣು ಬೇಸಿಗೆಯಲ್ಲಿ ತಿನ್ನಲೇ ಬೇಕಾದ ಹಣ್ಣು. ಕಲ್ಲಂಗಡಿ ಹಣ್ಣಿನ ಜ್ಯೂಸ್, ಐಸ್ ಕ್ರೀಮ್ ಈ ಬೇಸಿಗೆಯಲ್ಲಿ ಸವಿದಾಯ್ತು. ಕಲ್ಲಂಗಡಿ ಹಣ್ಣಿನ ಬಿಸಿ ಬಿಸಿ ಕೇಸರಿ ಬಾತ್ ಅನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...