alex Certify Latest News | Kannada Dunia | Kannada News | Karnataka News | India News - Part 1630
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: DCP ಕಾರಿನಲ್ಲಿದ್ದ ಡಿಎಸ್ ಸಿ ಕೀ ಕಳ್ಳತನ

ಬೆಂಗಳೂರು: ಸಂಚಾರಿ ವಿಭಾಗದ ಡಿಸಿಪಿ ಡಾ.ಸುಮನ್ ಪನ್ನೇಕರಚ ಅವರ ಕಾರಿನಲ್ಲಿದ್ದ ಡಿಎಸ್ ಸಿ ಕೀ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಉಪ್ಪಾರಪೇಟೆ ಬಳಿ ಇರುವ ಬಿಬಿಎಂಪಿ ಕಚೇರಿ ಬಳಿ Read more…

Power Cut : ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು : ನಗರದ ಹಲವು ಕಡೆ ಬೆಸ್ಕಾಂ ಕಾಮಗಾರಿ ನಡೆಯಲಿರುವ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಇಂದು ( ಜೂ.28) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಇಂದು Read more…

ತೊಗರಿ ಬೆಲೆ ಏರಿಕೆಗೆ ಬ್ರೇಕ್: ಸರ್ಕಾರದ ಮಹತ್ವದ ಕ್ರಮ

ನವದೆಹಲಿ: ತೊಗರಿ ಬೆಲೆ ಏರಿಕೆ ತಪ್ಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಆಮದು ಮಾಡಿಕೊಂಡ ತೊಗರಿ ಮಾರುಕಟ್ಟೆಗೆ ಬರುವವರೆಗೆ ಬೆಲೆ ಏರಿಕೆ ತಡೆಯಲು ದಾಸ್ತಾನು ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಗ್ರಾಹಕರ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ‘ಕೃಷಿ ಭಾಗ್ಯ’ ಯೋಜನೆ ಮರು ಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಅವಧಿಯಲ್ಲಿ ನಿಲ್ಲಿಸಿದ್ದ ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಳೆಯಾಶ್ರಿತ ರೈತರ ಅನುಕೂಲಕ್ಕೆ Read more…

BIG NEWS: ವಿದ್ಯಾರ್ಥಿನಿ ಬರೆದ ಪತ್ರಕ್ಕೆ ಉತ್ತರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಬಾರಿಗೆ ಸಿಎಂ ಆಗಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಪ್ರತಿಕ್ರಿಯಿಸಿ ಧನ್ಯವಾದ Read more…

ಪಿಎಸ್ಐ ಅಕ್ರಮ ಆರೋಪಿತರ ಹೊರತುಪಡಿಸಿ ಉಳಿದ ಅಭ್ಯರ್ಥಿಗಳ ನೇಮಕಾತಿಗೆ ಕಿರು ಪರೀಕ್ಷೆ ಸಾಧ್ಯತೆ: ಸರ್ಕಾರಕ್ಕೆ ಹೈಕೋರ್ಟ್ ಗಡುವು

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಮಾತ್ರ ಮತ್ತೆ ಕಿರುಪರೀಕ್ಷೆ ನಡೆಸುವ ಸಾಧ್ಯತೆಯ ಕುರಿತು ತೀರ್ಮಾನಿಸಲು ಸರ್ಕಾರಕ್ಕೆ Read more…

ಬೆಳ್ಳಂಬೆಳಗ್ಗೆ 12 ಜಿಲ್ಲೆಗಳಲ್ಲಿ ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ: ಏಕಕಾಲಕ್ಕೆ ದಾಳಿ, ಪರಿಶೀಲನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಮನೆ ಬಾಗಿಲು ಬಡಿದಿದ್ದಾರೆ. ಬೆಳಗಿನ ಜಾವವೇ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ Read more…

BIG NEWS: ಪಿಒಕೆಯಲ್ಲಿ 15 ಭಯೋತ್ಪಾದಕರ ಸದೆಬಡಿದ ಭಾರತೀಯ ಸೇನೆ

ಭಾರತೀಯ ಸೇನೆಯು ಜೂನ್ 16 ಮತ್ತು 24 ರಂದು PoK ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 15 PAFF ಭಯೋತ್ಪಾದಕರನ್ನು ಕೊಂದಿದೆ. ಭಾರತೀಯ ಸೇನೆಯು ಜೂನ್ 16 ಮತ್ತು Read more…

ಜೀವ ವೈವಿಧ್ಯದ ಸ್ವರ್ಗ ಪ್ರಮಖ ರಾಷ್ಟ್ರೀಯ ಉದ್ಯಾನ ಬಂಡೀಪುರ ʼರಾಷ್ಟ್ರೀಯ ಉದ್ಯಾನʼ

ಮೈಸೂರಿನಿಂದ ಸುಮಾರು 80 ಕಿಲೋ ಮೀಟರ್ ದೂರದಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನ ಜೀವವೈವಿಧ್ಯದ ಸ್ವರ್ಗವೆಂದೇ ಖ್ಯಾತವಾಗಿದೆ. ದೇಶದಲ್ಲಿರುವ ಪ್ರಮಖ ರಾಷ್ಟ್ರೀಯ ಉದ್ಯಾನಗಳಲ್ಲಿ ಬಂಡೀಪುರ ರಾಷ್ಟ್ರೀಯ ಉದ್ಯಾನ ಒಂದಾಗಿದೆ. ಚಾಮರಾಜನಗರ Read more…

ರಮಣೀಯವಾದ ಪ್ರಾಕೃತಿಕ ಸೌಂದರ್ಯ ಸ್ಥಳ, ಹಿಂದೂಗಳ ಪ್ರಮುಖ ಧಾರ್ಮಿಕ ಕ್ಷೇತ್ರ ಬದರೀನಾಥ

ಹಿಂದೂಗಳ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬದರೀನಾಥ ಮಂದಿರ ತನ್ನ ವಿಶಿಷ್ಟವಾದ ವಾಸ್ತುಶಿಲ್ಪ ಕಲೆಗೆ ಹೆಸರಾಗಿದೆ. ಅಲಕನಂದಾ ನದಿಯ ದಡದಲ್ಲಿ ಸುಮಾರು 3133 ಮೀಟರ್ ಎತ್ತರದಲ್ಲಿರುವ ಬದರೀನಾಥ ದೇವಾಲಯ Read more…

ಸಚಿವ ಜಮೀರ್ ಅಹಮದ್ ಮಹತ್ವದ ಘೋಷಣೆ: ಬಡವರ ಚಿಕಿತ್ಸೆಗೆ ವೇತನ ನೀಡಿ ಮಾದರಿ ಕಾರ್ಯ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಬಡವರ ಆರೋಗ್ಯ ಚಿಕಿತ್ಸೆಗಾಗಿ ತಮ್ಮ ಮಂತ್ರಿ ಸ್ಥಾನದ ವೇತನವನ್ನು ಮೀಸಲಿಡಲು ತೀರ್ಮಾನಿಸಿದ್ದಾರೆ. ತಮ್ಮ ಸಚಿವ ಸ್ಥಾನದ Read more…

BREAKING: ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಬಾಗಿಲು ಬಡಿದ ಲೋಕಾಯುಕ್ತ ಅಧಿಕಾರಿಗಳು

ಬಾಗಲಕೋಟೆ ಜಿಲ್ಲೆಯ ವಿವಿಧರೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್, Read more…

58 ಜನರಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 58 ಮಂದಿಗೆ ಅನುಕಂಪದ ನೌಕರಿ ನೀಡಲಾಗಿದೆ. 58 ಜನರಿಗೆ ಅನುಕಂಪದ ಉದ್ಯೋಗ ನೀಡಲಾಗಿದ್ದು, ಇವರಲ್ಲಿ ಐದು ಮಂದಿಗೆ ಸಾರಿಗೆ ಸಚಿವ Read more…

ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮದಿಂದ ಮನಸ್ಸಿಗೆ ಘಾಸಿ: ನೀತಿ ಮರು ಪರಿಶೀಲನೆಗೆ ಹೈಕೋರ್ಟ್ ಸಲಹೆ

ಬೆಂಗಳೂರು: ಕಠಿಣ ಕ್ರಮದಿಂದ ಮಕ್ಕಳ ಮನಸ್ಸಿಗೆ ಘಾಸಿ ಉಂಟಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ ನೀತಿ ಮರುಪರಿಶೀಲಿಸಬೇಕು ಎಂದು ಹೈಕೋರ್ಟ್ ಸಲಹೆ ನೀಡಿದೆ. ಕಠಿಣ ಶಿಸ್ತು ಕ್ರಮ Read more…

‘ಹಾವು’ ಮನೆ ಸುತ್ತ ಮುತ್ತ ಸುಳಿಯಬಾರದು ಎಂದರೆ ಹೀಗೆ ಮಾಡಿ….!

ಹಾವೆಂದರೆ ಯಾರಿಗೆ ತಾನೆ ಭಯವಾಗೋಲಗಲ ಹೇಳಿ…..? ಹೆಸರು ಕೇಳಿದರೆನೆ ಮೈ ನಡುಕ ಬರುತ್ತದೆ. ಕೆಲವೊಂದು ಹಾವುಗಳು ವಿಷಪೂರಿತ ಆಗಿರುವುದರಿಂದ ಭಯವಾಗುವುದು ಸಾಮಾನ್ಯ. ಇವು ಕೆಲವೊಮ್ಮೆ ಮನೆ ಹತ್ತಿರ ಬರುವುದು Read more…

ಸೌಂದರ್ಯ ವೃದ್ಧಿಸಿಕೊಳ್ಳಲು ಸಹಾಯಕ ವೈನ್ ಫೇಸ್ ಪ್ಯಾಕ್

ವೈನ್ ನಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಇದು ಚರ್ಮ ಮತ್ತು ಕೂದಲಿನ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಹಾಗಾಗಿ ಕಾಂತಿಯುತ ಚರ್ಮವನ್ನು ಪಡೆಯಲು ವೈನ್ ನಿಂದ ಫೇಸ್ ಪ್ಯಾಕ್ ತಯಾರಿಸಿ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ತಂದೆಯಿಂದಲೇ ಪುತ್ರಿ ಕೊಲೆ, ರೈಲಿಗೆ ತಲೆ ಕೊಟ್ಟು ಪ್ರೇಮಿ ಆತ್ಮಹತ್ಯೆ

ಕೋಲಾರ: ಬೇರೆ ಜಾತಿ ಹುಡುಗನ ಪ್ರೀತಿಸಿದ್ದ ಪುತ್ರಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ವಿಷಯ ತಿಳಿದ ಪ್ರಿಯಕರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪೇಟೆ Read more…

ಮಂಡಿ ನೋವು ನಿವಾರಣೆಯಾಗಲು ಬಳಸಿ ʼಹರಳೆಣ್ಣೆʼ

ವಯಸ್ಸಾದಂತೆ ಜನರು ಮೊಣಕಾಲಿನ ನೋವಿನಿಂದ ಬಳಲುತ್ತಾರೆ. ಇದರಿಂದ ನಡೆಯಲು, ಕುಳಿತುಕೊಳ್ಳಲು ಬಹಳ ಕಷ್ಟವಾಗುತ್ತದೆ. ಇದಕ್ಕೆ ಹರಳೆಣ್ಣೆಯಿಂದ ಪರಿಹಾರ ಮಾಡಿಕೊಳ್ಳಿ. ಹರಳೆಣ್ಣೆ ಚರ್ಮ ಮತ್ತು ಕೂದಲಿಗೆ ಮಾತ್ರವಲ್ಲ ಮೂಳೆಗಳ ಸಮಸ್ಯೆಗೂ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಮೂಲ ಶಾಲೆಗೆ ತೆರಳದಿದ್ದರೆ ವೇತನಕ್ಕೆ ತಡೆ

ಬೆಂಗಳೂರು: ಮೂಲ ಶಾಲೆಗೆ ತೆರಳದ ನಿಯೋಜಿತ ಶಿಕ್ಷಕರ ವೇತನಕ್ಕೆ ತಡೆ ನೀಡುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಾಲೆಗೆ ಹಾಜರಾಗದಿದ್ದರೆ ಕರ್ತವ್ಯ ನಿರ್ಲಕ್ಷವೆಂದು ಶಿಸ್ತು ಕ್ರಮ ಜರುಗಿಸುವುದಾಗಿ ಹೇಳಲಾಗಿದೆ. Read more…

ನೀವೂ ಮಾಡಿ ಸವಿಯಿರಿ ಥಾಳಿಪಿಟ್ಟು

ಮಹಾರಾಷ್ಟ್ರದಲ್ಲಿ ಥಾಳಿಪಿಟ್ಟು ಪ್ರಸಿದ್ಧಿ ಪಡೆದಿದೆ. ನೀವೂ ಮನೆಯಲ್ಲಿ ಇದನ್ನು ಮಾಡಿ ಸವಿಯಬಹುದು. ಥಾಳಿಪಿಟ್ಟು ಮಾಡಲು ಬೇಕಾಗುವ ಪದಾರ್ಥ: 1 ಕಪ್ ಕಡಲೆ ಹಿಟ್ಟು 3 ಚಮಚ ಜೋಳದ ಹಿಟ್ಟು Read more…

ಪ್ರತಿದಿನ ಒಂದು ಲೋಟ ನೀರಿನಿಂದ ಹೀಗೆ ಮಾಡಿದ್ರೆ ಬದಲಿಸುತ್ತೆ ನಿಮ್ಮ ಅದೃಷ್ಟ

ಜಾತಕದಲ್ಲಿ ಕಾಣಿಸಿಕೊಳ್ಳುವ ದೋಷ ವ್ಯಕ್ತಿಯ ಅದೃಷ್ಟದ ಮೇಲೆ ಪ್ರಭಾವ ಬೀರುತ್ತದೆ. ಜಾತಕ ದೋಷದಿಂದಾಗಿ ಎಷ್ಟು ಪ್ರಯತ್ನಪಟ್ಟರೂ ವೈಫಲ್ಯ ಬೆನ್ನು ಬಿಡುವುದಿಲ್ಲ. ಆದ್ರೆ ನಮ್ಮ ಗ್ರಂಥದಲ್ಲಿ ಎಲ್ಲದಕ್ಕೂ ಪರಿಹಾರವಿದೆ. ಜಾತಕ Read more…

ʼರೋಸ್ ವಾಟರ್ʼನಿಂದಾಗುತ್ತೆ ಹತ್ತು ಹಲವು ಪ್ರಯೋಜನ

ರೋಸ್ ವಾಟರ್ ನಿಂದ ನಿಮ್ಮ ತ್ವಚೆಯ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುದು ನಿಮಗೆಲ್ಲಾ ತಿಳಿದೇ ಇದೆ. ಅದರ ಹೊರತಾಗಿಯೂ ಗುಲಾಬಿ ನೀರಿನಿಂದ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ಗೊತ್ತೇ…? ತ್ವಚೆಯ Read more…

ಕೆಂಪು ಟೊಮೆಟೊ ಬದಲು ಹಸಿರು ಟೊಮೆಟೊಗಳನ್ನು ತಿನ್ನಿ, ಇದರಿಂದ ಸಿಗುತ್ತೆ ಆರೋಗ್ಯ…!

ಟೊಮೆಟೊ ನಮ್ಮ ಅಡುಗೆಮನೆಯ ಪ್ರಮುಖ ಭಾಗವಾಗಿದೆ. ಪ್ರತಿ ಮನೆಯಲ್ಲೂ ಅಡುಗೆಗೆ ಟೊಮೆಟೋ ಬಳಸುತ್ತಾರೆ. ಸಾಮಾನ್ಯವಾಗಿ ಎಲ್ಲರೂ ಸೇವನೆ ಮಾಡುವುದು ಕೆಂಪನೆಯ ಟೊಮೆಟೋ ಹಣ್ಣುಗಳನ್ನು. ಆದರೆ ಹಸಿರು ಟೊಮೆಟೊಗಳು ಇದಕ್ಕಿಂತಲೂ Read more…

ಸಿಹಿ ತಿನಿಸುಗಳನ್ನು ತಯಾರಿಸುವಾಗ ಗಮನದಲ್ಲಿರಲಿ ಈ ವಿಷಯ

ಮನೆಯಲ್ಲಿ ಮಾಡುವ ಸಿಹಿ ತಿನಿಸು ನೈಜ ರುಚಿಯೊಂದಿಗೆ ಪರಿಪೂರ್ಣವಾಗಿ ಮೂಡಿ ಬರಬೇಕಿದ್ದರೆ ಕೆಲವು ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಆಗ ಮಾತ್ರ ಸಿಹಿ ತಿನಿಸು ಇನ್ನಷ್ಟು ಸ್ವಾದಿಷ್ಟ Read more…

ಈ ರಾಶಿಯವರಿಗೆ ಹುಡುಕಿಕೊಂಡು ಬರಲಿದೆ ಹೊಸ ಅವಕಾಶ

ಮೇಷ : ನಿಮ್ಮ ಸಾಧನೆಯು ಪೋಷಕರ ಗೌರವ ಹೆಚ್ಚಿಸಲಿದೆ. ಕಚೇರಿ ಕೆಲಸದ ನಿಮಿತ್ತ ವಾರಗಳ ಕಾಲ ದೂರ ಪ್ರಯಾಣ ಮಾಡಿರುವ ನೀವು ಅತಿಯಾಗಿ ದಣಿಯಲಿದ್ದೀರಿ. ದಂಪತಿ ಇಂದು ಉತ್ತಮ Read more…

ಅಡುಗೆ ರುಚಿ ಹೆಚ್ಚಿಸಲಷ್ಟೇ ಅಲ್ಲ ಇದಕ್ಕೂ ಪರಿಹಾರ ನೀಡುತ್ತೆ ಇಂಗು

ಅಡುಗೆಯಲ್ಲಿ ಬಳಸುವ ಇಂಗು ಪರಿಮಳದ ಜೊತೆಗೆ ಉತ್ತಮ ಆರೋಗ್ಯವನ್ನು ನೀಡುತ್ತದೆ. ಆದರೆ ಅದೇ ಇಂಗು ನಮ್ಮ ಜೀವನದ ಅನೇಕ ಕಷ್ಟಗಳನ್ನು ದೂರ ಮಾಡುತ್ತದೆ. ಎಲ್ಲ ಕೆಲಸದಲ್ಲೂ ನಮಗೆ ಜಯ Read more…

ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ: ಹೈಕೋರ್ಟ್ ಆದೇಶ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದೇಣಿಗೆಗೆ ತೆರಿಗೆ ವಿನಾಯಿತಿ ಇದೆ ಎಂದು ಹೈಕೋರ್ಟ್ ವಿಭಾಗೀಯ ಪೀಠದಿಂದ ಆದೇಶ ನೀಡಲಾಗಿದ್ದು, ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ವಜಾಗೊಳಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ Read more…

ಜನರಿಗೆ ಬುದ್ಧಿ ಇಲ್ಲವೆಂದು ಭಾವಿಸಿದ್ದೀರಾ..? ‘ಆದಿಪುರುಷ್’ ಚಿತ್ರತಂಡಕ್ಕೆ ಹೈಕೋರ್ಟ್ ತರಾಟೆ

ನವದೆಹಲಿ: ದೇಶದ ಜನರನ್ನು ಬುದ್ಧಿಹೀನರು ಎಂದು ನೀವು ಪರಿಗಣಿಸುತ್ತೀರಾ ಎಂದು ಅಲಹಾಬಾದ್ ಹೈಕೋರ್ಟ್ ರಾಮಾಯಣದ ‘ತಿದ್ದುಪಡಿ’ಗಾಗಿ ‘ಆದಿಪುರುಷ್’ ಚಿತ್ರ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿದೆ. ‘ಆದಿಪುರುಷ’ ಚಿತ್ರದ ನಿರ್ಮಾಪಕರು ಧಾರ್ಮಿಕ Read more…

ಸಹಾಯ ಕೇಳಿದ ಮಹಿಳೆಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ ರಂಗನಾಥ್

ಬೆಂಗಳೂರು: ಸಹಾಯ ಕೇಳಿ ಬಂದ ಮಹಿಳೆಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಿ ಕಾಂಗ್ರೆಸ್ ಶಾಸಕ ರಂಗನಾಥ್ ಮಾನವೀಯತೆ ತೋರಿದ್ದಾರೆ. 42ರ ವರ್ಷದ ಆಶಾ ಅವರು ಡಾ.ಹೆಚ್.ಡಿ. ರಂಗನಾಥ್ ಅವರನ್ನು ಸಂಪರ್ಕಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...