alex Certify Latest News | Kannada Dunia | Kannada News | Karnataka News | India News - Part 1633
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: BCCI ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಮರು ಆಯ್ಕೆ

ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಚೇತನ್ ಶರ್ಮಾ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನು ಬಿಸಿಸಿಐ ಪ್ರಕಟಿಸಿದೆ. ಆಯ್ಕೆ ಸಮಿತಿಯಲ್ಲಿ ಚೇತನ್ ಶರ್ಮಾ, Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 250 ದೈಹಿಕ ಶಿಕ್ಷಕರು ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

ಶಿವಮೊಗ್ಗ: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ನಿರ್ಧರಿಸಿದ್ದು, ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು Read more…

BIG NEWS: ಚಿತ್ರೀಕರಣ ವೇಳೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿಗೆ ಗಾಯ

ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಹೈದರಾಬಾದ್‌ನಲ್ಲಿ ತಮ್ಮ ವೆಬ್ ಸರಣಿ ‘ಇಂಡಿಯನ್ ಪೊಲೀಸ್ ಫೋರ್ಸ್’ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ನಗರದ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣದ ವೇಳೆ Read more…

BIG NEWS: ಸ್ಯಾಂಟ್ರೋ ರವಿಗೆ ನೆರವು ಆರೋಪ; ಕುಮಾರಕೃಪಾ ಗೆಸ್ಟ್ ಹೌಸ್ ಮ್ಯಾನೇಜರ್ ಎತ್ತಂಗಡಿ

ಬೆಂಗಳೂರು: ಸ್ಯಾಂಟ್ರೋ ರವಿಗೆ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುಮಾರಕೃಪಾ ಅತಿಥಿಗೃಹದ ವ್ಯವಸ್ಥಾಪಕರಾಗಿದ್ದ ಹೆಚ್.ಎಸ್. ದೇವರಾಜ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಹೊಸ ಕುಮಾರಕೃಪಾ ಗೆಸ್ಟ್ ಹೌಸ್ ವ್ಯವಸ್ಥಾಪಕರಾಗಿ Read more…

BREAKING: ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದವನಿಗೆ 14 ದಿನಗಳ ನ್ಯಾಯಾಂಗ ಬಂಧನ

ನ್ಯೂಯಾರ್ಕ್ – ದೆಹಲಿ ನಡುವೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಿರಿಯ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಬಂಧನಕ್ಕೊಳಗಾಗಿದ್ದ ಮುಂಬೈ ಮೂಲದ ಶಂಕರ್ Read more…

BIG NEWS: ವಿಪಕ್ಷ ನಾಯಕರ ಜೊತೆಯಲ್ಲೂ ಸ್ಯಾಂಟ್ರೋ ರವಿ ಸಂಪರ್ಕ; ಎಲ್ಲವೂ ತನಿಖೆಯ ಮೂಲಕ ಬಯಲಾಗಲಿದೆ; ಸಿಎಂ ಬೊಮ್ಮಾಯಿ

ಬೆಂಗಳೂರು: ರೌಡಿ ಶೀಟರ್ ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

ಹೊಸ ವರ್ಷಾಚರಣೆಗೆ ಆರ್ಡರ್ ಮಾಡಿದ್ದ ಬಿರಿಯಾನಿ ತಿಂದಿದ್ದ ಯುವತಿ ಸಾವು

ಹೊಸ ವರ್ಷದಂದು ಆರ್ಡರ್ ಮಾಡಿದ್ದ ಬಿರಿಯಾನಿ ತಿಂದಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೇರಳದಲ್ಲಿ ಫುಡ್ ಪಾಯ್ಸನ್ ನಿಂದ ಸಾವನ್ನಪ್ಪುತ್ತಿರುವ ಇಂತಹ ಪ್ರಕರಣಗಳು ಬೆಚ್ಚಿಬೀಳಿಸಿವೆ. ಅನುಮಾನಾಸ್ಪದ ಆಹಾರ ವಿಷದಿಂದಾಗಿ ನರ್ಸ್ Read more…

ದ್ವೇಷದ ಭೂಮಿಯಲ್ಲಿ ಮಂದಿರ ನಿರ್ಮಾಣ; ಆರ್ ಜೆ ಡಿ ನಾಯಕನಿಂದ ವಿವಾದಾತ್ಮಕ ಹೇಳಿಕೆ

ಮುಂದಿನ ವರ್ಷದ ಜನವರಿ 1 ರೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಉದ್ಘಾಟನೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಘೋಷಿಸಿದ ಬೆನ್ನ್ಲಲೇ ರಾಷ್ಟ್ರೀಯ ಜನತಾ Read more…

BIG NEWS: ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂದ ಸಿಎಂ

ಚಿತ್ರದುರ್ಗ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ Read more…

ಜೋಶಿ ಮಠದಲ್ಲಿ ಬಿಗಡಾಯಿಸಿದ ಪರಿಸ್ಥಿತಿ; ಮನೆ ಕುಸಿತ ಭೀತಿ

ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಪಟ್ಟಣ ಜೋಶಿಮಠವು ಕುಸಿಯುವ ಅಂಚಿನಲ್ಲಿದೆ. ಈಗಾಗಲೇ ರಸ್ತೆ ಬಿರುಕು ಬಿಟ್ಟಿದೆ. ಇದರಿಂದ ಸ್ಥಳೀಯರಲ್ಲಿ ಆತ‌ಂಕ ಹೆಚ್ಚಾಗಿದೆ. ಇನ್ನು ಸುಮಾರು 600ಕ್ಕೂ ಹೆಚ್ಚು ಮನೆಗಳು ಭಾರೀ Read more…

BIG NEWS: ತಾಕತ್ತಿದ್ದರೆ ಸಿಡಿ ಬಿಡುಗಡೆ ಮಾಡಲಿ; ಸ್ವಪಕ್ಷದ ಸಚಿವ ಮುರುಗೇಶ್ ನಿರಾಣಿಗೆ ಶಾಸಕ ಯತ್ನಾಳ್ ಸವಾಲು

ವಿಜಯಪುರ: ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಸಚಿವ ನಿರಾಣಿ ಸಿಡಿ Read more…

Delhi Horror: ಮೃತ ಯುವತಿ ಸ್ನೇಹಿತೆ ಕುರಿತು ಸ್ಪೋಟಕ ಮಾಹಿತಿ ಬಹಿರಂಗ

ಹೊಸ ವರ್ಷಾಚರಣೆಯಂದು ದೆಹಲಿಯಲ್ಲಿ ನಡೆದ 20 ವರ್ಷದ ಯುವತಿ ಅಂಜಲಿ ಅಪಘಾತದ ಪ್ರಕರಣದಲ್ಲಿ ಹಲವು ಅಚ್ಚರಿಯ ಬೆಳವಣಿಗೆಗಳು ಹೊರಬರ್ತಿವೆ. ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಯುವತಿ ನಿಧಿ, ಮಾದಕ ವಸ್ತು Read more…

ಗಾಂಜಾ ಮತ್ತಿನಲ್ಲಿ ಈತ ಹೇಳಿದ ಮಾತು ಕೇಳಿ ಬೆಚ್ಚಿಬಿದ್ದ ಜನ

ಬೆಂಗಳೂರು: ಗಾಂಜಾ ಮತ್ತಿನಲ್ಲಿ ಇರೋವ್ರಿಗೆ ತಾವೇನು ಮಾಡ್ತಾ ಇದ್ದೇವೆ ಅನ್ನೋದು ಕೂಡ ಗೊತ್ತಾಗಲ್ಲ. ಈ ಗಾಂಜಾ ಏಟಲ್ಲಿ ಅದೆಷ್ಟೋ ಹೊಡೆದಾಟ, ಕೊಲೆಗಳೆ ಆಗೋಗಿವೆ. ಇದೀಗ ಇಲ್ಲೊಬ್ಬ ವ್ಯಕ್ತಿ ಗಾಂಜಾ Read more…

BIG NEWS: ಪಡುಹಿತ್ಲು ದೈವದ ಕೋಲ ವಿವಾದಕ್ಕೆ ತೆರೆ

ಉಡುಪಿ: ಉಡುಪಿಯ ಪಡುಬಿದ್ರೆ ತಾಲೂಕಿನ ಪಡುಹಿತ್ಲು ಗ್ರಾಮದ ಜಾರಂದಾಯ ಬಂಟ ದೈವಸ್ಥಾನದ ವಾರ್ಷಿಕ ನೇಮೋತ್ಸವ ವಿಚಾರದಲ್ಲಿ ಉಂಟಾಗಿದ್ದ ವಿವಾದಕ್ಕೆ ತೆರೆ ಬಿದ್ದಿದ್ದು, ಸೂತಕದ ನಡುವೆ ಕೋಲ ನಡೆಸದಿರಲು ತೀರ್ಮಾನಿಸಲಾಗಿದೆ. Read more…

BIG NEWS: ಹಾಡಹಗಲೇ ದುಷ್ಕರ್ಮಿಗಳ ಅಟ್ಟಹಾಸ; ಇಬ್ಬರ ಮೇಲೆ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರದಲ್ಲಿ ಹಾಡಹಗಲೇ ದುಷ್ಕರ್ಮಿಗಳು ಗುಂಡಿನ ದಾಳಿ ನಾಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯನ ಸಹೋದರ ಹಾಗೂ ಇನ್ನೋರ್ವ ನ ಮೇಲೆ ಗುಂಡಿನ ದಾಳಿ ನಡೆಸಿ ಎಸ್ಕೇಪ್ Read more…

ʼದೀವಾನಾ ಹುವಾ ಬಾದಲ್ʼ ಹಾಡಿಗೆ ಬಾಲಕನ ದನಿ: ನೆಟ್ಟಿಗರು ಫಿದಾ

ನೀವು ಸಂಗೀತ ಪ್ರೇಮಿಯಾಗಿದ್ದರೆ, ಜಾಲತಾಣಗಳಲ್ಲಿ ವೈರಲ್​ ಆಗುವ ಮೆಚ್ಚಿನ ಹಾಡುಗಳನ್ನು ಪದೇ ಪದೇ ಕೇಳುತ್ತಿರುತ್ತೀರಿ. ಅವುಗಳಲ್ಲಿ ಒಂದು ಶಮ್ಮಿ ಕಪೂರ್ ಮತ್ತು ಶರ್ಮಿಳಾ ಟ್ಯಾಗೋರ್ ಅವರ ಐಕಾನಿಕ್ ಸಾಂಗ್ Read more…

ನಿರ್ಗತಿಕ ಮಕ್ಕಳಿಗಾಗಿ ಟಿ.ವಿ.ಚಾನೆಲ್​ ಬದಲಾಯಿಸಿದ ಅಂಗಡಿಯಾತ: ಹೃದಯಸ್ಪರ್ಶಿ ವಿಡಿಯೋ ವೈರಲ್

ದಯೆಯು ಒಂದು ಅಸಾಮಾನ್ಯ ಸದ್ಗುಣವಾಗಿದೆ. ಅಂಥದ್ದೇ ಒಂದು ದಯಾಗುಣದ ವಿಡಿಯೋ ಈಗ ವೈರಲ್​ ಆಗಿದೆ. ಇದು ಅತ್ಯಂತ ಹೃದಯಸ್ಪರ್ಶಿ ವಿಡಿಯೋ ಆಗಿದೆ. ನಿರ್ಗತಿಕ ಮಕ್ಕಳು ಅಂಗಡಿಯೊಳಗೆ ಇರುವ ಟಿ.ವಿ.ಯನ್ನು Read more…

Watch Video: ಮೊಸಳೆ ದವಡೆಗೆ ಸಿಲುಕಿದ್ರೂ ಪಾರಾದ ಬಡಜೀವ ಆಮೆ

ಪ್ರಕೃತಿಯಲ್ಲಿ ಪ್ರಬಲ ಪ್ರಾಣಿಗಳು ದುರ್ಬಲ ವರ್ಗದ ಜೀವಗಳ ಮೇಲೆ ಸವಾರಿ ಮಾಡುವುದು ಸಾಮಾನ್ಯ. ಶಕ್ತಿಶಾಲಿ ಪ್ರಾಣಿಗಳು ದುರ್ಬಲ ಪ್ರಾಣಿಗಳನ್ನ ದಾಳಿ ಮಾಡಿ ತಿನ್ನುವುದನ್ನ ನೋಡಿದ್ದೇವೆ. ಆದರೆ ನಿಮಗೆ ಅಚ್ಚರಿಯಾಗಬಹುದು, Read more…

ಕಿರುತೆರೆಯಲ್ಲೂ ʼಕಾಂತಾರʼ ಕಣ್ತುಂಬಿಕೊಳ್ಳಲು ಜ.15 ರಂದು ಸಿಗ್ತಿದೆ ಅವಕಾಶ

ಕಾಂತಾರ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಯಶಸ್ಸು ಕಾಣೋದ್ರ ಜೊತೆಗೆ ದಾಖಲೆ ಮೇಲೆ ದಾಖಲೆ ಮಾಡಿದೆ. ಈಗಾಗಲೇ ಪರ ಭಾಷೆಯಲ್ಲೂ ಸದ್ದು ಮಾಡಿದೆ. ಬೇರೆ ಭಾಷೆಯವರೂ ಕೂಡ ಈ Read more…

ಮುಂದಿನ ತಿಂಗಳು ವೃತ್ತಿಪರ ಟೆನಿಸ್ ಗೆ ಸಾನಿಯಾ ಮಿರ್ಜಾ ವಿದಾಯ

ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಡಬಲ್ಸ್ ನಂ1 ಸಾನಿಯಾ ಮಿರ್ಜಾ ಫೆಬ್ರವರಿ 19 ರಂದು ಪ್ರಾರಂಭವಾಗುವ ಡಬ್ಲ್ಯುಟಿಎ 1000 Read more…

Video: ಭಾಷಣ ಕೇಳುವಾಗ ಬೆಕ್ಕಿನ ಕಾಳಜಿ ತೋರಿದ ವ್ಯಕ್ತಿಗೆ ನೆಟ್ಟಿಗರು ಫಿದಾ

ಪ್ರಾಣಿ ಪ್ರಿಯರಾದ ಕೆಲವು ಜನರಿದ್ದಾರೆ, ಕೆಲವರನ್ನು ಪ್ರಾಣಿಗಳೇ ಬಿಡುವುದಿಲ್ಲ. ಅಂಥ ವಿಡಿಯೋ ಒಂದು ಈಗ ವೈರಲ್​ ಆಗಿದೆ. ವ್ಯಕ್ತಿಯೊಬ್ಬರು ಸಭೆಯಲ್ಲಿ ಅಧಿಕಾರಿಯ ಮಾತು ಕೇಳುವಾಗ ನಿಂತುಕೊಂಡಿದ್ದು, ಆತನ ಕಾಲ Read more…

BIG NEWS: ಸ್ಯಾಂಟ್ರೋ ರವಿ ಶೀಘ್ರ ಬಂಧನ; ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ

ಮೈಸೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿಯನ್ನು ಶೀಘ್ರದಲ್ಲಿಯೇ ಬಂಧಿಸುವುದಾಗಿ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ. ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ Read more…

BIG NEWS: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ತಡೆ ವಿಚಾರ; ಶಿಕ್ಷಣ ಸಚಿವರು ಹೇಳಿದ್ದೇನು….?

ಶಿವಮೊಗ್ಗ: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ನ್ಯಾಯಾಲಯದ ತೀರ್ಪಿನ ಬಳಿಕ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಿಜೆಪಿಯಲ್ಲಿ ಯಡಿಯೂರಪ್ಪರನ್ನು ಕಡೆಗಣಿಸಿಲ್ಲ; ಬಿ.ವೈ. ವಿಜಯೇಂದ್ರ ಹೇಳಿಕೆ

ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕಡೆಗಣಿಸಲಾಗುತ್ತಿದೆ ಎಂಬ ಪ್ರತಿ ಪಕ್ಷಗಳ ನಾಯಕರ ಹೇಳಿಕೆಯನ್ನು ತಳ್ಳಿ ಹಾಕಿರುವ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿಯಲ್ಲಿ Read more…

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್; ಅಪ್ರಾಪ್ತ ವಿದ್ಯಾರ್ಥಿಯಿಂದ ಇ ಮೇಲ್ ಸಂದೇಶ ರವಾನೆಯಾಗಿರುವುದು ಬಹಿರಂಗ

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತ ವಿದ್ಯಾರ್ಥಿ ಇ-ಮೇಲ್ ಸಂದೇಶ ಕಳುಹಿಸಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಗೂಗಲ್ ಮೂಲಕ ಐಡಿ Read more…

ಹುಲಿ ಫೋಟೋ ತೆಗೆಯಲು ಅದರ ಹಿಂದೆ ಮೊಬೈಲ್ ಹಿಡಿದು ಓಡಿದ…..!

ಜಂಗಲ್ ಸಫಾರಿಗಳು ಭಾರತದಲ್ಲಿ ಸಾಕಷ್ಟು ಜನಪ್ರಿಯವಾಗಿವೆ ಮತ್ತು ಪ್ರವಾಸಿಗರು ಹುಲಿ ನೋಡಬೇಕು ಎಂದು ಬಯಸುವುದು ಸಹಜ. ರಾಷ್ಟ್ರೀಯ ಉದ್ಯಾನವನದಲ್ಲಿ ವ್ಯಕ್ತಿಯೊಬ್ಬರು ಸ್ಮಾರ್ಟ್​ಫೋನ್​ನಲ್ಲಿ ಹುಲಿಯ ಚಿತ್ರ ಸೆರೆಹಿಡಿಯಲು ಅದರ ಹಿಂದೆ Read more…

ಬದಲಾದ ಜೀವನ: ಆನಂದ್​ ಮಹೀಂದ್ರಾ ಶೇರ್​ ಮಾಡಿದ ವಿಡಿಯೋಗೆ ಭಾರಿ ಮೆಚ್ಚುಗೆ

ನಾವು ತಂತ್ರಜ್ಞಾನದ ಮೇಲೆ ಅವಲಂಬಿತರಾಗುವುದಕ್ಕಿಂತ ಮುಂಚೆಯೇ, ಏನೇನು ಬಳಕೆ ಮಾಡುತ್ತಿದ್ದೆವು ಎಂಬ ಒಂದು ಮೆಲುಕು ನೋಟವನ್ನು ಮಹೀಂದ್ರಾ ಗ್ರೂಪ್ ಚೇರ್ಮನ್, ಉದ್ಯಮಿ ಆನಂದ್​ ಮಹೀಂದ್ರಾ ಅವರು ಹಂಚಿಕೊಂಡಿದ್ದಾರೆ. ಸದಾ Read more…

BIG NEWS: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ನಕಾರ; ಕ.ಸಾ.ಪ ಅಧ್ಯಕ್ಷ ಮಹೇಶ್ ಜೋಶಿ ಆಕ್ರೋಶ

ಹಾವೇರಿ: ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಭಾಗವಹಿಸಲು ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ. ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ Read more…

ಹಾರ್ಲೆ-ಡೇವಿಡ್‌ಸನ್ ಮೋಟಾರ್‌ ಸೈಕಲ್​ನಲ್ಲಿ ಹಾಲು ವಿತರಣೆ: ವಿಡಿಯೋ ವೈರಲ್​

ಹಾರ್ಲೆ-ಡೇವಿಡ್‌ಸನ್ ಮೋಟಾರ್‌ ಸೈಕಲ್​ನಲ್ಲಿ ಒಬ್ಬ ವ್ಯಕ್ತಿಯು ಹಾಲು ವಿತರಿಸುವುದನ್ನು ತೋರಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಹಾಲನ್ನು ವಿತರಿಸಲು ವ್ಯಕ್ತಿಗಳು ಸೈಕ್ಲಿಂಗ್ ಮಾಡುವುದನ್ನು ಅಥವಾ ಸಾಮಾನ್ಯ ಮೋಟಾರ್‌ Read more…

BIG NEWS: ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡ ಒಂದೇ ತಿಂಗಳಲ್ಲಿ ರ್ಯಾಪಿಡ್ ರಸ್ತೆ ಬಿರುಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸಿದ್ದ ದೇಶದ ಪ್ರಥಮ ರ್ಯಾಪಿಡ್ ರಸ್ತೆ ಬಿರುಕು ಬಿಟ್ಟಿದ್ದು, ಕಳಪೆ ಕಾಮಗಾರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರ್ಯಾಪಿಡ್ ರಸ್ತೆಯನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...