alex Certify Latest News | Kannada Dunia | Kannada News | Karnataka News | India News - Part 1635
ಕನ್ನಡ ದುನಿಯಾ
    Dailyhunt JioNews

Kannada Duniya

ರಭಸದಿಂದ ಹರಿಯುವ ನೀರಿನಲ್ಲಿ ಓಡುವ ಯುವಕ: ಅಚ್ಚರಿಯ ವಿಡಿಯೋ ವೈರಲ್​

ಸಾಮಾಜಿಕ ಮಾಧ್ಯಮದಲ್ಲಿ ಚಿತ್ರ ವಿಚಿತ್ರ ವಿಷಯಗಳು ವೈರಲ್​ ಆಗುತ್ತವೆ. ಅವುಗಳ ಪೈಕಿ ಕೆಲವೊಂದು ನಂಬಲು ಅಸಾಧ್ಯ ಎನಿಸುತ್ತದೆ. ಅಂಥದ್ದೇ ಒಂದು ವಿಡಿಯೋ ಈಗ ಚಕಿತಗೊಳಿಸುತ್ತದೆ. ವೈರಲ್ ಆಗಿರುವ ವೀಡಿಯೊದಲ್ಲಿ Read more…

ಪರೀಕ್ಷಾ ಸಿದ್ಧತೆ ತೃಪ್ತಿ ತಂದಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ; 10ನೇ ತರಗತಿಯಲ್ಲಿ ನಾನೂ ಫೇಲಾಗಿದ್ದೆ ಎಂದ IRS ಅಧಿಕಾರಿ

ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲವೆಂದು ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಬಾಲಕಿ ಖುಷ್ಬೂ ಮೀನಾ (15) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು Read more…

ಹಣದ ಸಮಸ್ಯೆ ಹೆಚ್ಚಾದರೆ ಸೋಮವಾರದಂದು ಮಾಡಿ ಈ ಪರಿಹಾರ

ಜೀವಿಸಲು ನೀರು, ಗಾಳಿ, ಆಹಾರ ಎಷ್ಟು ಮುಖ್ಯನೋ ಹಾಗೇ ಜೀವನ ನಡೆಸಲು ಹಣ ಕೂಡ ಅಷ್ಟೇ ಮುಖ್ಯ. ಹಣ ಮನುಷ್ಯನ ಅತಿ ಅವಶ್ಯಕ. ಎಷ್ಟೇ ಕಷ್ಟಪಟ್ಟು ದುಡಿದರೂ ಅದನ್ನು Read more…

ಕೆಂಡ ಹಾಯುವಾಗಲೇ ಕೊಂಡಕ್ಕೆ ಬಿದ್ದ ಯುವಕ | Video

ದೇವಸ್ಥಾನದ ಉತ್ಸವದಲ್ಲಿ ಕೆಂಡ ಹಾಯುವ ಆಚರಣೆಯ ಸಂದರ್ಭದಲ್ಲಿ ಬೆಂಕಿಗೆ ಬಿದ್ದು ಓರ್ವ ವ್ಯಕ್ತಿ ಗಾಯಗೊಂಡಿರೋ ಘಟನೆ ತಮಿಳುನಾಡಿನ ಸಂಗಗಿರಿಯಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗ ಸಾಮಾಜಿಕ Read more…

ಕೊಲೆಯನ್ನೂ ಮೀರಿಸುವಂತೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಸಾಲ ತೀರಿಸಲಾಗದೆ ಪ್ರಾವಿಜನ್ ಸ್ಟೋರ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ನಡೆದಿದೆ. 32 ವರ್ಷದ ಪ್ರಭಾಕರ ಗುಪ್ತ ಆತ್ಮಹತ್ಯೆ Read more…

ಮಗನ ಅಗಲಿಕೆ ಸಹಿಸಲಾರದೆ ಮಾರನೆ ದಿನ ಆತ್ಮಹತ್ಯೆಗೆ ಶರಣಾದ ತಂದೆ…!

ಅಪಘಾತದಲ್ಲಿ ತಮ್ಮ ಪುತ್ರ ಸಾವನ್ನಪ್ಪಿದ್ದರಿಂದ ತೀವ್ರವಾಗಿ ಮನನೊಂದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಿಕಿ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ Read more…

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರು: ಮಾ. 24 ರಿಂದ ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ Read more…

BIG NEWS: ಬಂಧನದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಮತ್ತೊಂದು ಸಂಕಷ್ಟ

ಕೋಟ್ಯಾಂತರ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಇತರೆ ನಾಲ್ವರೊಂದಿಗೆ ಈಗ 14 Read more…

ಟೇಸ್ಟಿ ʼಚಿಕನ್​ ಹರಿಯಾಲಿʼ ಮಾಡೋದು ಎಷ್ಟು ಸಿಂಪಲ್​ ಗೊತ್ತಾ…?

ಬೇಕಾಗುವ ಸಾಮಗ್ರಿ: ಚಿಕನ್​ 1 ಕೆಜಿ, ಈರುಳ್ಳಿ 4, ಎಣ್ಣೆ, ಪುದೀನಾ ಸೊಪ್ಪು 1 ಕಪ್​, ಹಸಿ ಮೆಣಸು 13, ಏಲಕ್ಕಿ 6, ಚಕ್ಕೆ 4 ಚಿಕ್ಕ ತುಂಡು, Read more…

ವಾಣಿಜ್ಯ ನಗರಿ ‘ಮುಂಬೈ’ನಲ್ಲಿವೆ ಪ್ರವಾಸಿಗರನ್ನು ಸೆಳೆಯುವ ದೇವಸ್ಥಾನಗಳು

ಮುಂಬೈ `ವಾಣಿಜ್ಯ ನಗರಿ’ ಎಂದೇ ಪ್ರಸಿದ್ಧಿ ಪಡೆದಿದೆ. ಬಾಲಿವುಡ್ ಎಂದೂ ಇದನ್ನು ಕರೆಯಲಾಗುತ್ತದೆ. ಆದ್ರೆ ವಾಣಿಜ್ಯ ನಗರಿ ಮುಂಬೈ ಆಧ್ಯಾತ್ಮದಲ್ಲೂ ಹಿಂದೆ ಬಿದ್ದಿಲ್ಲ. ಮುಂಬೈನಲ್ಲಿ ಪ್ರವಾಸಿಗರನ್ನು ಸೆಳೆಯುವ ಸಾಕಷ್ಟು Read more…

‘ಹಳೆ ಪಿಂಚಣಿ ಯೋಜನೆ’ ಜಾರಿಗೆ ಮುಂದಾದ ಹಿಮಾಚಲ ಪ್ರದೇಶ ಸರ್ಕಾರ

ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ರಾಜ್ಯದಲ್ಲಿ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದರ ಮಧ್ಯೆ ಕೆಲವೊಂದು ರಾಜ್ಯ ಸರ್ಕಾರಗಳು ತಾವು Read more…

ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಇಬ್ಬರು ಅರೆಸ್ಟ್

ವಿಜಯಪುರ: ರಾತ್ರಿ ಮನೆಗೆ ಹೋಗಲು ನಿಂತಿದ್ದ 60 ವರ್ಷದ ವೃದ್ಧೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರದ ಝಂಡಾಕಟ್ಟೆ Read more…

ಕರ್ನಾಟಕದಲ್ಲಿ ಐಫೋನ್ ಘಟಕ ಆರಂಭವಾಗುವ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’

ಐಫೋನ್ ಉತ್ಪಾದನಾ ಸಂಸ್ಥೆ ಆಪಲ್ ಪಾಲುದಾರ ಫಾಕ್ಸ್ ಕಾನ್ ಟೆಕ್ನಾಲಜಿ ಗ್ರೂಪ್, ಬೆಂಗಳೂರು ಸಮೀಪ 700 ದಶಲಕ್ಷ ಡಾಲರ್ ಹೂಡಿಕೆ ಮಾಡಿ ತನ್ನ ಉತ್ಪಾದನಾ ಘಟಕ ಆರಂಭಿಸಲಿದೆ. ಇದರಿಂದ Read more…

ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಮಹೇಶ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಳೆಯೂರು ಗ್ರಾಮದ ಗಿರೀಶ್ ಎಂಬುವನು Read more…

ಮಹಿಳಾ ಪ್ರವಾಸಿಗರಿಗೆ KSTDC ಬಂಪರ್ ಕೊಡುಗೆ; ಶೇ.50 ರಷ್ಟು ರಿಯಾಯಿತಿ ಘೋಷಣೆ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮಹಿಳಾ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಮಾರ್ಚ್ 6ರಿಂದ 10ರ ವರೆಗಿನ ಅವಧಿಯಲ್ಲಿ ಇದು Read more…

SHOCKING: ಏಕಾಏಕಿ ಸ್ಪೋಟವಾಯ್ತು ಕೈಯಲ್ಲಿದ್ದ ಮೊಬೈಲ್

ಕೂಡ್ಲಿಗಿ: ಕೈಯಲ್ಲಿದ್ದ ಮೊಬೈಲ್ ಏಕಾಏಕಿ ಸ್ಫೋಟಗೊಂಡು ಯುವಕ ಗಾಯಗೊಂಡ ಘಟನೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಪವನ್ ಗಾಯಗೊಂಡ ಯುವಕ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಶಾಲೆ ಆರಂಭದ ದಿನವೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಆರಂಭದ ದಿನವೇ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ಪೂರೈಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಕಳೆದ ವರ್ಷ ಸಕಾಲಕ್ಕೆ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು Read more…

BIG NEWS: ‘ಆನ್ ಲೈನ್’ ಮೂಲಕ ಪ್ರಶ್ನೆ ಪತ್ರಿಕೆ ಕಳಿಸಲು ಪರೀಕ್ಷಾ ಮಂಡಳಿ ಚಿಂತನೆ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟುವುದನ್ನು ಸೇರಿದಂತೆ ಹಲವು ಕಾರಣಗಳಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇನ್ನು ಮುಂದೆ ನಡೆಸುವ ಎಲ್ಲ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು Read more…

ಶಾಸಕ ಮಾಡಾಳ್ ಬಂಧನಕ್ಕೆ ಬಲೆ ಬೀಸಿದ ಲೋಕಾಯುಕ್ತ ಪೊಲೀಸರಿಂದ ತೀವ್ರ ಶೋಧ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಅವರ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. 7 Read more…

Watch: ಅಕ್ರಮ ಸಂಬಂಧವಿಲ್ಲವೆಂದು ಸಾಬೀತುಪಡಿಸಲು ಗಂಡನ ಅಗ್ನಿಪರೀಕ್ಷೆ

ಪೌರಾಣಿಕ ಮಹಾಕಾವ್ಯ ರಾಮಾಯಣದಲ್ಲಿ, ಸೀತಾ ದೇವಿಯು ಅಗ್ನಿಪರೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ ತನ್ನ ಶುದ್ಧತೆಯನ್ನು ಸಾಬೀತುಪಡಿಸಬೇಕಾಯಿತು. ಇಂಥದ್ದೇ ಘಟನೆ ತೆಲಂಗಾಣದ ಮುಲುಗುವಿನಲ್ಲಿ ಸಂಭವಿಸಿದೆ. ಒಬ್ಬ ವ್ಯಕ್ತಿ ಬಿಸಿ ಕಲ್ಲಿದ್ದಲಿನ ಹಾಸಿನ Read more…

ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; ಶಾಕಿಂಗ್‌ ವಿಡಿಯೋ ವೈರಲ್

ನವದೆಹಲಿಯ ಇಂದರ್ ಪುರಿಯ ಕಟ್ಟಡದಲ್ಲಿ ವ್ಯಕ್ತಿಯೊಬ್ಬ ನಾಯಿಯ ಮೇಲೆ ಅತ್ಯಾಚಾರ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಣ್ಣು ನಾಯಿಯೊಂದಿಗೆ ಅಸ್ವಾಭಾವಿಕ ಲೈಂಗಿಕತೆಯಲ್ಲಿ ತೊಡಗಿರುವ ವೀಡಿಯೊದಲ್ಲಿನ Read more…

ತೆರೆದಿರುವ ಹಾಲಿನ ಪಾತ್ರೆಯಿಂದ ಕಾಡುತ್ತೆ ಈ ವಾಸ್ತು ದೋಷ

ಹಗಲಿರುಳು ಕಷ್ಟಪಟ್ಟು ಕೆಲಸ ಮಾಡಿದ್ರೂ ಕೆಲವೊಮ್ಮೆ ಹಣ ಕೈನಲ್ಲಿ ನಿಲ್ಲುವುದಿಲ್ಲ. ಬಂದ ಹಣ ಹಾಗೆಯೇ ವಾಪಸ್ ಹೋಗುತ್ತದೆ. ಮನೆಯಲ್ಲಿ ನೆಮ್ಮದಿ ಇಲ್ಲವಾಗುತ್ತದೆ. ಇದಕ್ಕೆ ವಾಸ್ತು ದೋಷ ಕಾರಣ. ನಮಗೆ Read more…

ಸೃಜನಶೀಲ ಟ್ವೀಟ್‌ ಮೂಲಕ ಚಾಲನೆಯ ಅರಿವು ಮೂಡಿಸಿದ ಬೆಂಗಳೂರು ಪೊಲೀಸ್

ಬೆಂಗಳೂರು ನಗರ ಪೊಲೀಸರು ರಸ್ತೆಯ ಮೇಲೆ ಅಜಾಗರೂಕತೆಯಿಂದ ಡ್ರೈವಿಂಗ್‌ ಮಾಡುವವರಿಗೆ ಅಪಾಯಗಳ ಬಗ್ಗೆ ಜನರಿಗೆ ತಿಳಿಸಲು ಸೃಜನಶೀಲ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ, ಅವರು ಸ್ಕೂಟರ್‌ನಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುವ Read more…

ಬೆಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಪಬ್ ಗೆ ನುಗ್ಗೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಕರ್ನಾಟಕ ಕಾರ್ಮಿಕರ ಪರಿಷತ್ ಸಂಘಟನೆಯಿಂದ ದಾಳಿಗೆ ಯತ್ನ ನಡೆಸಲಾಗಿದೆ. ಸುಮಾರು 15 ಜನರ ತಂಡ ಡೋಲು Read more…

ಹಲ್ಲಿನ ಆರೋಗ್ಯ ಕಾಪಾಡಿಕೊಳ್ಳಲು ಪಾಲಿಸಿ ಈ ಸಲಹೆ

ಹಲ್ಲು ನೋವು ಬರದಂತೆ ತಡೆಯುವ ಕೆಲವು ಮನೆಮದ್ದುಗಳ ಬಗ್ಗೆ ತಿಳಿಯೋಣ. ಏನಾದರೂ ತಿನ್ನುತ್ತಲೇ ಇರಬೇಕು ಎನಿಸುವುದು ಸಹಜ. ಅದೇನೇ ಇದ್ದರೂ ಎರಡು ಬಾರಿ ಮರೆಯದೆ ಹಲ್ಲುಜ್ಜಿ. ಸಿಹಿ ತಿಂಡಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ 10 ಸಾವಿರ ರೂ. ಜಮಾ: ಭೂಸಿರಿ ಯೋಜನೆಯಡಿ ನೆರವು; ಸಿಎಂ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಜನ ಕಲ್ಯಾಣವೇ ನಮ್ಮ ಸರ್ಕಾರದ ಜನಪರ ನೀತಿಯಾಗಿದೆ. ನಾಡಿನ ಜನರು ಶ್ರೀಮಂತರಾದರೆ, ನಾಡು ಶ್ರೀಮಂತವಾಗುತ್ತದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಕೈಗೆ ಸರ್ಕಾರದ ಯೋಜನೆಗಳು ನೇರವಾಗಿ ತಲುಪವಂತೆ Read more…

ʼಬ್ಲೀಚಿಂಗ್ʼ ಪೌಡರ್ ಎಷ್ಟು ಅಪಾಯಕಾರಿ ಗೊತ್ತಾ….?

ಬ್ಲೀಚಿಂಗ್ ಪುಡಿಯನ್ನು ಮನೆಯಲ್ಲಿ ಹಲವು ಬಾರಿ ನೀವೂ ಬಳಸಿರುತ್ತೀರಿ. ಅದರೆ ಇದರ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…? ಇದೊಂದು ಅಪಾಯಕಾರಿ ರಾಸಾಯನಿಕ. ಇದನ್ನು ಬೇಕಾಬಿಟ್ಟಿ ಬಳಸುವ ಮುನ್ನ ಇಲ್ಲಿ Read more…

ದೆಹಲಿ ಮೆಟ್ರೋದಲ್ಲಿ ಯುವತಿಯ ನೃತ್ಯ; ಜನ ಹೇಳಿದ್ದೇನು ಗೊತ್ತಾ ?

ಪ್ರತಿಭೆಯನ್ನು ಪ್ರದರ್ಶಿಸಲು ಇಂಟರ್ನೆಟ್ ಉತ್ತಮ ವೇದಿಕೆಯಾಗಿದೆ. ಆದರೆ ಕೆಲವೊಮ್ಮೆ ಇಂಟರ್ನೆಟ್ ನಲ್ಲಿ ಚಿತ್ರ ವಿಚಿತ್ರ ವಿಡಿಯೋಗಳೂ ಸಹ ಹರಿದಾಡುತ್ತವೆ. ಕೆಲವರಿಗೆ ಇದು ಇಷ್ಟವಾದರೆ ಮತ್ತೊಬ್ಬರಿಗೆ ಕಿರಿಕಿರಿ ಅನಿಸಬಹುದು. ಅಂಥ Read more…

ಈ ತಟ್ಟೆಯಲ್ಲಿ ʼಭೋಜನʼ ಮಾಡಿದ್ರೆ ಲಭಿಸುತ್ತೆ ಸುಖ-ಸಮೃದ್ಧಿ

ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಊಟ ಮಾಡುವ ತಟ್ಟೆಯಲ್ಲಿ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ. ಮೊದಲು ಆರೋಗ್ಯದ ಬಗ್ಗೆ ಗಮನ ನೀಡಲಾಗ್ತಾ ಇತ್ತು. ಆದ್ರೀಗ ಫ್ಯಾಷನ್ ಗೆ ಆಧ್ಯತೆ ನೀಡಲಾಗಿದೆ. ಹಾಗಾಗಿ Read more…

ತೂಕ ಹೆಚ್ಚಿಸಿಕೊಳ್ಳೋದು ಹೇಗೆ…..? ಇಲ್ಲಿದೆ ‘ಉಪಾಯ’

ಏರುತ್ತಿರುವ ತೂಕವನ್ನು ಹೇಗೆ ಇಳಿಸೋದು ಎಂಬ ಚಿಂತೆ ಅನೇಕರನ್ನು ಕಾಡಿದ್ರೆ, ತೂಕ ಹೆಚ್ಚಿಸಿಕೊಳ್ಳೋದು ಹೇಗೆ ಎಂಬ ಚಿಂತೆ ಮತ್ತೆ ಕೆಲವರನ್ನು ಕಾಡುತ್ತದೆ. ಕಡ್ಡಿ ಎಂದು ರೇಗಿಸಿದ್ರೆ ಬೇಸರವಾಗೋದು ಸಹಜ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...