alex Certify Latest News | Kannada Dunia | Kannada News | Karnataka News | India News - Part 1641
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ಈ ಭರವಸೆಯನ್ನು ನಾವು ಒಪ್ಪಲ್ಲ ಎಂದ ನೌಕರರ ಸಂಘದ ಅಧ್ಯಕ್ಷ

ಬೆಂಗಳೂರು: ಸರ್ಕಾರಿ ನೌಕರರ ವೇತನವನ್ನು ಶೇ.17ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದು, ಆದರೆ ರಾಜ್ಯ ಸರ್ಕಾರದ ಈ ಭರವಸೆಯನ್ನು ನಾವು ಒಪ್ಪಲ್ಲ ಎಂದು ಸರ್ಕಾರಿ Read more…

Shocking Video: ಚಲಿಸುತ್ತಿದ್ದ ರೈಲಿನಲ್ಲಿ ಗಾಂಜಾ ಸೇವಿಸಿದ ಯುವತಿ….!

ರೈಲು ಪ್ರಯಾಣದ ವೇಳೆ ಧೂಮಪಾನ ಅಥವಾ ಮದ್ಯಪಾನ ಮಾಡುವುದಕ್ಕೆ ನಿಷೇಧವಿದ್ದು ಸಿಕ್ಕಿಬಿದ್ದವರಿಗೆ ದಂಡದ ಜೊತೆಗೆ ಶಿಕ್ಷೆಯನ್ನೂ ವಿಧಿಸಲಾಗುತ್ತದೆ. ಇಷ್ಟಾದರೂ ಕೂಡ ಕೆಲವರು ಈ ನಿಯಮವನ್ನು ಉಲ್ಲಂಘಿಸುವ ಮೂಲಕ ಸ್ವತಃ Read more…

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ: ಬ್ಯಾಡ್ಮಿಂಟನ್ ಆಡುವಾಗಲೇ ಬಂದೆರಗಿತ್ತು ಸಾವು

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಹೈದರಾಬಾದಿನಲ್ಲಿ ಇಂಥವುದೇ ಮತ್ತೊಂದು ಘಟನೆ ಮಂಗಳವಾರ ಸಂಜೆ ನಡೆದಿದೆ. 38 ವರ್ಷದ ಶ್ಯಾಮ್ ಯಾದವ್ Read more…

ನ್ಯೂ ಲುಕ್ ನಲ್ಲಿ ಮಿಂಚಿದ ರಾಹುಲ್ ಗಾಂಧಿ

ಲಂಡನ್: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇದೀಗ ಬ್ರಿಟನ್ ಪ್ರವಾಸ ಕೈಗೊಂಡಿದ್ದು ತಮ್ಮ ಗಡ್ಡವನ್ನು ಟ್ರಿಮ್ ಮಾಡುವ ಮೂಲಕ ಸೂಟ್-ಬೂಟ್, ಟೈ ಹಾಕಿಕೊಂಡು ನ್ಯೂ ಲುಕ್‌ನಲ್ಲಿ Read more…

BIG NEWS: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ವೇತನ ಹೆಚ್ಚಳ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಷ್ಕರ ನಿರತ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸರ್ಕಾರಿ ನೌಕರರ ವೇತನ ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ Read more…

BIG NEWS: ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ Read more…

ಮೊಮ್ಮಗನ ಮೃತದೇಹ ನೋಡಿದ ತಾತ ಹೃದಯಘಾತದಿಂದ ಸಾವು

ವಿಜಯಪುರ: ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ ಮೊಮ್ಮಗನ ಮೃತ ದೇಹ ನೋಡಿದ ತಾತನೂ ಕೂಡ ಕ್ಷಣದಲ್ಲೇ ಹೃದಯಘಾತದಿಂದ ಮರಣವನ್ನಪ್ಪಿದ ಘಟನೆ ಗೊಳಸಂಗಿ ಸಮೀಪದ ವಂದಾಲ ಗ್ರಾಮದಲ್ಲಿ ನಡೆದಿದೆ. ಅಭಿಷೇಕ ಚಂದ್ರಶೇಖರ Read more…

BIG NEWS: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು: ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗಿಯಾದರೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಈ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅನಧಿಕೃತವಾಗಿ ಕೆಲಸಕ್ಕೆ Read more…

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ASI ಗೆ ಆಟೋ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಎಎಸ್ಐ ಒಬ್ಬರಿಗೆ ವೇಗವಾಗಿ ಬಂದ ಆಟೋ ಡಿಕ್ಕಿಯಾಗಿದ್ದು, ಇದರ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೈಗ್ರೌಂಡ್ಸ್ ಟ್ರಾಫಿಕ್ ಪೊಲೀಸ್ Read more…

ಸರ್ಕಾರಿ ನೌಕರರ ಮುಷ್ಕರ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮುಷ್ಕರ ಪರಿಣಾಮ ಇಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆಯನ್ನು Read more…

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ತೋರಿಸಲು ವಿಡಿಯೋ ಕಾಲ್ ಮಾಡಿ ಅಪ್ಪನಿಗೆ ಥಳಿಸಿ, ಚಿತ್ರಹಿಂಸೆ ನೀಡಿದ ಪುತ್ರ

ಅಮರಾವತಿ: ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಭಾನುವಾರ ತನ್ನ ತಂದೆಗೆ ಚಿತ್ರಹಿಂಸೆ ನೀಡಿ ತನ್ನ ಪ್ರಿಯತಮೆಗೆ ವೀಕ್ಷಿಸಲು ಆನ್‌ ಲೈನ್‌ ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ 21 ವರ್ಷದ ಯುವಕನನ್ನು Read more…

ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಕಾಲೇಜು ಬದಲಾವಣೆಗೆ ಉನ್ನತ ಶಿಕ್ಷಣ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 3, 5, 7ನೇ ಸೆಮಿಸ್ಟರ್ Read more…

BIG NEWS: ಸರ್ಕಾರ ಹಾಗೂ ಸರ್ಕಾರಿ ನೌಕರರ ನಡುವೆ ಜಟಾಪಟಿ; ಸಾರ್ವಜನಿಕರ ಪರದಾಟ

ಬೆಂಗಳೂರು: 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಆರಂಭಿಸಿದ್ದು, ಬಹುತೇಕ ಎಲ್ಲಾ ಸರ್ಕಾರಿ ಸೇವೆಗಳು ಬಂದ್ ಆಗಿವೆ. ಆಸ್ಪತ್ರೆಗಳಲ್ಲಿ ತುರ್ತು ಸೇವೆ Read more…

ಏರ್ ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಎಲ್ಲಾ ಪ್ಲಾನ್ ಗಳ ಡೇಟಾ, ಕರೆ ದರ ಹೆಚ್ಚಳ

ಬಾರ್ಸಿಲೋನಾ: ಭಾರ್ತಿ ಏರ್‌ಟೆಲ್ ಈ ವರ್ಷ ಎಲ್ಲಾ ಯೋಜನೆಗಳಲ್ಲಿ ಮೊಬೈಲ್ ಫೋನ್ ಕರೆ ಮತ್ತು ಡೇಟಾ ದರಗಳನ್ನು ಹೆಚ್ಚಿಸಲು ಚಿಂತನೆ ನಡೆಸಿರುವುದಾಗಿ ಸಂಸ್ಥೆಯ ಅಧ್ಯಕ್ಷ ಸುನಿಲ್ ಭಾರ್ತಿ ಮಿತ್ತಲ್ Read more…

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

  ಅತಿ ವೇಗವಾಗಿ ಬಂದ ಕಾರ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮಂಗಳವಾರ ರಾತ್ರಿ Read more…

ಬಿಲ್ ಗೇಟ್ಸ್ ಜೊತೆ ಸಚಿನ್ ತೆಂಡೂಲ್ಕರ್ ಭೇಟಿ; ಫೋಟೋ ಹಂಚಿಕೊಂಡ ‘ಮಾಸ್ಟರ್ ಬ್ಲಾಸ್ಟರ್’

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಹಾಗೂ ಅವರ ಪತ್ನಿ ಅಂಜಲಿ ಮಂಗಳವಾರದಂದು ಮುಂಬೈನಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಭೇಟಿಯಾಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ Read more…

BIG NEWS: ಕ್ಲೀನರ್ ಗೆ ಇರಿದಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗುಂಡು ಹಾರಿಸಿ ಹತ್ಯೆಗೈದ ಆಸ್ಟ್ರೇಲಿಯಾ ಪೊಲೀಸ್

ಸಿಡ್ನಿಯ ಅಬ್ಬರ್ನ್ ರೈಲು ನಿಲ್ದಾಣದಲ್ಲಿ ಕ್ಲೀನರ್ ಓರ್ವನಿಗೆ ಚಾಕುವಿನಿಂದ ಇರಿದು ಆ ಬಳಿಕ ಪೊಲೀಸರ ಮೇಲೆಯೂ ಹಲ್ಲೆ ಮಾಡಲು ಯತ್ನಿಸಿದ ಭಾರತೀಯ ಮೂಲದ ವ್ಯಕ್ತಿಯನ್ನು ಆಸ್ಟ್ರೇಲಿಯಾ ಪೊಲೀಸರು ಗುಂಡಿಕ್ಕಿ Read more…

ಠೇವಣಿದಾರರಿಗೆ ಗುಡ್ ನ್ಯೂಸ್: ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಳ

 ಮುಂಬೈ: ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಳ ಮಾಡಲಾಗಿದೆ. ಠೇವಣಿ ಸಂಗ್ರಹ ಹೆಚ್ಚಳ ಉದ್ದೇಶದಿಂದ ಬ್ಯಾಂಕುಗಳು ಹಣದುಬ್ಬರದ ಪ್ರಮಾಣಕ್ಕಿಂತ ಹೆಚ್ಚಿನ ಬಡ್ಡಿಯನ್ನು ಠೇವಣಿಗಳಿಗೆ ನೀಡಲು ಮುಂದಾಗಿದೆ. ಪಂಜಾಬ್ ಅಂಡ್ Read more…

BIG BREAKING: ಗ್ರೀಸ್ ನಲ್ಲಿ 2 ರೈಲುಗಳ ನಡುವೆ ಭೀಕರ ಅಪಘಾತ; 26 ಮಂದಿ ಸಾವು

ಗ್ರೀಸ್ ನಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಸಾವನ್ನಪ್ಪಿ 85 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗ್ರೀಸ್ ನ ಲಾರಿಸ್ಸಾ ನಗರದ ಬಳಿ Read more…

Shocking: ಸಿಮ್ ಕಾರ್ಡ್ ಹಾಳು ಮಾಡಿದ್ದಕ್ಕೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಮೊಬೈಲ್ ಸಿಮ್ ಕಾರ್ಡ್ ಹಾಳು ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸಂಬಂಧಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿ Read more…

ರೈತರಿಗೆ ಸಿಹಿ ಸುದ್ದಿ: 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಯೋಜನೆ ಏ. 1 ರಿಂದ ಜಾರಿ

ಬೆಂಗಳೂರು: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಯೋಜನೆ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

ಚಿರತೆ ದಾಳಿಗೆ ಜಾನುವಾರು ಬಲಿ; ಆತಂಕದಲ್ಲಿ ಜನ

ಚಿರತೆ ದಾಳಿಗೆ ಜಾನುವಾರು ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಸುಣ್ಣದಮನೆ ಗ್ರಾಮದ ಲಲಿತಮ್ಮ ಎಂಬವರ ಜಾನುವಾರು ಮೇಯಲು ಹೋಗಿದ್ದು Read more…

ನೀರಿನ ಬಕೆಟ್ ಗೆ ಬಿದ್ದು ಸಾವನ್ನಪ್ಪಿದ ಮಗು

ನೀರಿನ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನಲ್ಲಿ ನಡೆದಿದೆ. ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪದಲ್ಲಿ ಮಂಗಳವಾರದಂದು Read more…

‘ಏರ್ಟೆಲ್’ ಬಳಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಏರ್ಟೆಲ್ ಬಳಕೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶೀಘ್ರದಲ್ಲಿಯೇ ಮೊಬೈಲ್ ಸೇವಾ ಶುಲ್ಕಗಳನ್ನು ಎಲ್ಲ ಹಂತಗಳಲ್ಲಿ ಹೆಚ್ಚಿಸುವ ಮುನ್ಸೂಚನೆಯನ್ನು ಭಾರ್ತಿ ಏರ್ಟೆಲ್ ಅಧ್ಯಕ್ಷ ಸುನಿಲ್ ಭಾರತಿ ಮಿತ್ತಲ್ ನೀಡಿದ್ದಾರೆ. ಬಾರ್ಸಿಲೋನಾದಲ್ಲಿ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇಂದಿನಿಂದ ವೇತನ ಪರಿಷ್ಕರಣೆ ಮತ್ತು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ Read more…

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ತಾಯಿ ಮೃತಪಟ್ಟಿದ್ದರ ಅರಿವಿಲ್ಲದೆ ಶವದ ಜೊತೆ ಎರಡು ದಿನ ಕಳೆದ 11 ವರ್ಷದ ಮಗ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ ತಾಯಿ ಮೃತಪಟ್ಟಿದ್ದಾಳೆ ಎಂಬುದರ ಅರಿವೇ ಇಲ್ಲದ 11 ವರ್ಷದ ಮಗ ಎರಡು ದಿನಗಳ ಕಾಲ ಶವದ ಜೊತೆಯೇ ಕಾಲ Read more…

ಹೀಗೆ ಕಾಳಜಿ ವಹಿಸಿದ್ರೆ ದೀರ್ಘ ಸಮಯ ಬಾಳಿಕೆ ಬರುತ್ತೆ ಪಾರ್ಟಿ ವೇರ್

ನಾವು ಪಾರ್ಟಿ ಅಥವಾ ಫಂಕ್ಷನ್‌ ಗೆ ಹೋಗಿ ಬಂದ ನಂತರ ಬಟ್ಟೆಗಳನ್ನು ಹೇಗೆಂದರೆ ಹಾಗೆ ಎಸೆಯುತ್ತೇವೆ, ಆದರೆ ತುಂಬಾ ದುಬಾರಿ ಹಾಗೂ ಸೂಕ್ಷ್ಮ ಬಟ್ಟೆಗಳನ್ನು ತುಂಬಾ ಜೋಪಾನ ಮಾಡಬೇಕು.  Read more…

ಮದುವೆಗೆ ಒಪ್ಪದ ಪ್ರೇಯಸಿ ಕಚೇರಿಯಿಂದ ಹೊರಗೆ ಬರ್ತಿದ್ದಂತೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿ

ಬೆಂಗಳೂರು: ಮದುವೆಗೆ ಒಪ್ಪದ ಪ್ರೇಯಸಿಗೆ 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಜೀವನ್ ಬೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾತಿ ಬೇರೆಯಾಗಿದ್ದ Read more…

ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತ; ಸಮಯಪ್ರಜ್ಞೆ ಮೆರೆದು ಪ್ರಯಾಣಿಕರ ಜೀವ ಕಾಪಾಡಿದ ಚಾಲಕ

ಚಲಿಸುತ್ತಿದ್ದ ಬಸ್ ನಲ್ಲಿ ಹೃದಯಾಘಾತವಾದರೂ ಸಹ ಸಮಯಪ್ರಜ್ಞೆ ಮೆರೆದ ಚಾಲಕ ಪ್ರಯಾಣಿಕರ ಜೀವ ಉಳಿಸಿದ್ದು, ಆದರೆ ದುರದೃಷ್ಟವಶಾತ್ ಬಳಿಕ ಚಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಂತಹದೊಂದು ಘಟನೆ ಗೋಕಾಕ್ ಫಾಲ್ಸ್ Read more…

ನದಿಯಲ್ಲಿ ಈಜಲು ಹೋಗುವ ಮುನ್ನ ವಹಿಸಿ ಈ ಕೆಲವು ಎಚ್ಚರ….!

ನದಿಯಲ್ಲಿ ಈಜುವುದು ವಿನೋದ ಮತ್ತು ಉಲ್ಲಾಸಕರ ಚಟುವಟಿಕೆಯಾಗಿದೆ, ಆದರೆ ನಿಮ್ಮ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ. ನದಿಯಲ್ಲಿ ಈಜುವಾಗ ನೀವು ತೆಗೆದುಕೊಳ್ಳಬೇಕಾದ ಕೆಲವು ಮುನ್ನೆಚ್ಚರಿಕೆಗಳು ಇಲ್ಲಿವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...